alex Certify ರಕ್ತದಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಕ್ತದಾನ ಮಹಾದಾನ : ಒಂದೇ ಕುಟುಂಬದ 9 ಜನರಿಂದ ರಕ್ತದಾನ

ಶಿವಮೊಗ್ಗ: ಒಂದೇ ಕುಟುಂಬದ 9 ಜನರು ರಕ್ತ ದಾನ ಮಾಡುವ ಮೂಲಕ ಎಲ್ಲರಿಗೂ ಮಾದರಿಯಾದ ಘಟನೆ ಶಿವಮೊಗ ಜಿಲ್ಲೆ ಹೊಸನಗರದಲ್ಲಿ ನಡೆದಿದೆ. ನಿರಗಂಟಿ ತುಕಾರಾಮ ಸ್ಮರಣಾರ್ಥವಾಗಿ ಹೊಸನಗರ ಪೊಲೀಸ್ Read more…

BIG NEWS: ‘ರಕ್ತದಾನ ಅಮೃತ ಮಹೋತ್ಸವ’ದಲ್ಲಿ 2.5 ಲಕ್ಷಕ್ಕೂ ಹೆಚ್ಚು ಜನರಿಂದ ರಕ್ತದಾನ

ನವದೆಹಲಿ: ‘ರಕ್ತದಾನ ಅಮೃತ ಮಹೋತ್ಸವ’ದಲ್ಲಿ 2.5 ಲಕ್ಷಕ್ಕೂ ಹೆಚ್ಚು ಜನರು ರಕ್ತದಾನ ಮಾಡಿದ್ದಾರೆಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ. ಶನಿವಾರ ಏಮ್ಸ್‌ ನಲ್ಲಿ ನಡೆದ ರಾಷ್ಟ್ರೀಯ Read more…

ಮೋದಿ ಜನ್ಮದಿನವೇ ವಿಶ್ವದಾಖಲೆ ನಿರ್ಮಾಣ: 1 ಲಕ್ಷಕ್ಕೂ ಅಧಿಕ ಜನರಿಂದ ರಕ್ತದಾನ

ನವದೆಹಲಿ: ಪ್ರಧಾನಿ ಮೋದಿ ಜನ್ಮದಿನಕ್ಕೆ ಒಂದು ಲಕ್ಷಕ್ಕೂ ಅಧಿಕ ಜನ ರಕ್ತದಾನ ಮಾಡಿದ್ದು, ಹೊಸ ವಿಶ್ವ ದಾಖಲೆ ನಿರ್ಮಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17 Read more…

ರಕ್ತದಿಂದ ಚಿತ್ರಿಸಿದ ಪೇಂಟಿಂಗ್ ಗಿಫ್ಟ್ ಮಾಡಿದ ಸೋನು ಸೂದ್ ಅಭಿಮಾನಿ….!

ಬಾಲಿವುಡ್ ನಟ ಸೋನು ಸೂದ್ ಅವರಿಗೆ ಅಪಾರ ಅಭಿಮಾನಿ ಬಳಗವಿದೆ. ಸೋನು ಸೂದ್ ತಮ್ಮ ಮಾನವೀಯ ಕಾರ್ಯಗಳಿಂದಾಗಿ ಮನೆ ಮಾತಾಗಿದ್ದು, ಸಂಕಷ್ಟದಲ್ಲಿರುವವರ ನೆರವಿಗೆ ಸದಾ ಮುಂದಾಗುತ್ತಾರೆ. ಅದರಲ್ಲೂ ಕೊರೊನಾ Read more…

BIG NEWS: ಗುಂಡೇಟಿನಿಂದ ಗಾಯಗೊಂಡ ಉಗ್ರನಿಗೆ ‘ರಕ್ತದಾನ’ ಮಾಡಿ ಮಾನವೀಯತೆ ಮೆರೆದ ಭಾರತೀಯ ಯೋಧರು

ಅಕ್ರಮವಾಗಿ ಗಡಿ ದಾಟಿ ಭಾರತ ಪ್ರವೇಶಿಸುವ ವೇಳೆ ಯೋಧರ ಗುಂಡೇಟಿನಿಂದ ಗಾಯಗೊಂಡಿರುವ ಪಾಕ್ ಆಕ್ರಮಿತ ಕಾಶ್ಮೀರದ ಉಗ್ರನಿಗೆ ಭಾರತೀಯ ಯೋಧರು ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರಲ್ಲದೆ ಆತನ ಜೀವ Read more…

ಮತ್ತೊಂದು ವಿಶೇಷ ಟ್ರಾಫಿಕ್ ರೂಲ್ಸ್: ಕುಡಿದು ವಾಹನ ಚಲಾಯಿಸಿ ಸಿಕ್ಕಿಬಿದ್ರೆ ರಕ್ತದಾನ ಮಾಡಬೇಕು: ವಿವಾದಕ್ಕೆ ಕಾರಣವಾಯ್ತು ಹೊಸ ನಿಯಮ

ಪಂಜಾಬ್ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದ ಹೊಸ ಸಂಚಾರ ನಿಯಮಗಳು ವಿವಾದಕ್ಕೆ ನಾಂದಿ ಹಾಡಿದೆ. ಹೊಸ ನಿಯಮಗಳ ಪ್ರಕಾರ, ಪಂಜಾಬ್‌ ನಲ್ಲಿ ಚಾಲಕರು ಕುಡಿದು ವಾಹನ ಚಲಾಯಿಸುವಾಗ ಸಿಕ್ಕಿಬಿದ್ದರೆ Read more…

ಆಸ್ಪತ್ರೆಗೆ ಭೇಟಿ ನೀಡಿದ್ದ ವೇಳೆ ತುರ್ತು ಅಗತ್ಯವಿದ್ದ ರೋಗಿಗೆ ‘ರಕ್ತದಾನ’ ಮಾಡಿ ಮಾನವೀಯತೆ ಮೆರೆದ ಆರೋಗ್ಯ ಸಚಿವ

ಆರೋಗ್ಯ ಸಚಿವರೊಬ್ಬರು ತಾವು ಆಸ್ಪತ್ರೆಗೆ ಭೇಟಿ ನೀಡಿದ್ದ ವೇಳೆ ರೋಗಿಯೊಬ್ಬರಿಗೆ ತುರ್ತಾಗಿ ರಕ್ತದ ಅಗತ್ಯವಿರುವುದನ್ನು ಮನಗಂಡು ಸ್ವತಃ ತಾವೇ ರಕ್ತದಾನ ಮಾಡಿರುವ ಮಾನವೀಯ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ. Read more…

ಬಂಧನದ ಬಳಿಕ ‘ರಕ್ತದಾನ’ ಮಾಡಿದ ಸಂಸದ ಡಿ.ಕೆ. ಸುರೇಶ್

‘ನ್ಯಾಷನಲ್ ಹೆರಾಲ್ಡ್’ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ರಾಹುಲ್ ಗಾಂಧಿಯವರ ವಿಚಾರಣೆಯನ್ನು ನಡೆಸುತ್ತಿದ್ದು, ಇದಕ್ಕೆ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಬಿಜೆಪಿ ನೇತೃತ್ವದ ಕೇಂದ್ರ Read more…

ʼರಕ್ತದಾನʼದ ಕುರಿತು ಇಲ್ಲಿದೆ ಉಪಯುಕ್ತ ಮಾಹಿತಿ

ಜಗತ್ತಿನ ಅತಿ ದೊಡ್ಡ ಸಂಶೋಧನೆಯೆಂದರೆ, ಒಬ್ಬ ಮನುಷ್ಯನ ರಕ್ತವನ್ನು ಇನ್ನೊಬ್ಬನ ಜೀವ ಉಳಿಸಲು ಉಪಯೋಗಿಸುವುದು. ಇದರಿಂದ ಹಲವಾರು ಜನರು ಸಾವಿನಿಂದ ಪಾರಾಗಿದ್ದಾರೆ. ಯಾವುದೇ ವ್ಯಕ್ತಿ ಇನ್ನೊಬ್ಬರ ಜೀವ ಉಳಿಸಲು Read more…

ಮೆಚ್ಚಿನ ಬಸವಣ್ಣನ ಹುಟ್ಟುಹಬ್ಬಕ್ಕೆ ರಕ್ತದಾನ ಶಿಬಿರ ಆಯೋಜಿಸಿದ ಗ್ರಾಮಸ್ಥರು

ಯಾವುದೇ ಸಿನಿಮಾ ನಟನಿಗೂ ಕಡಿಮೆ ಇಲ್ಲದ ಅಭಿಮಾನಿಗಳನ್ನು ಹೊಂದಿರುವ ಈ ಬಸವನ ಹುಟ್ಟುಹಬ್ಬದಂದು ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ. ಹಾವೇರಿ ಜಿಲ್ಲೆಯ ಕೇರಿಮಟ್ಟಿಹಳ್ಳಿಯ 6-ವರ್ಷದ ಬಸವ ಗ್ರಾಮಸ್ಥರ ಮೆಚ್ಚಿನ ಮಗನಾಗಿದ್ದಾನೆ. Read more…

ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನ: ರಕ್ತ ನೀಡುವ ಮೊದಲು ನಿಮಗಿದು ತಿಳಿದಿರಲಿ

ರಕ್ತದಾನ ಮಹಾದಾನ. ವ್ಯಕ್ತಿಯ ದೇಹದಲ್ಲಿ ರಕ್ತವು ಅತ್ಯಂತ ಮುಖ್ಯವಾದದ್ದು. ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನವನ್ನು ಭಾರತದಲ್ಲಿ ಪ್ರತಿ ವರ್ಷ ಅಕ್ಟೋಬರ್ 1 ರಂದು ಆಚರಿಸಲಾಗುತ್ತದೆ. ಮೊದಲ ಬಾರಿ, 1975 Read more…

25ನೇ ಬಾರಿ ʼರಕ್ತದಾನʼ ಮಾಡಿದ ದಿವ್ಯಾಂಗಿ

ಮುಂಬೈ ನಿವಾಸಿ, ದಿವ್ಯಾಂಗಿ ಪ್ರವೀಣ್ ಭಂಡೇಕರ್‌ ಎಂಬ 41 ವರ್ಷದ ಈ ವ್ಯಕ್ತಿ ತಮ್ಮ ಜೀವಿತದಲ್ಲಿ 25ನೇ ಬಾರಿ ರಕ್ತದಾನ ಮಾಡಿದ್ದಾರೆ. ಕಾಲೇಜಿನಲ್ಲಿದ್ದಾಗಲೇ ರಕ್ತದಾನ ಮಾಡಲು ಆರಂಭಿಸಿದ ಪ್ರವೀಣ್, Read more…

ʼರಕ್ತದಾನʼ ಮಾಡಿ ಈ ಲಾಭ ಪಡೆಯಿರಿ

ರಕ್ತ ದಾನ ಮಾಡುವುದರಿಂದ ದೇಹ ವಿಪರೀತ ಸುಸ್ತಾಗುತ್ತದೆ, ಹೆಚ್ಚು ಆಹಾರ ಸೇವಿಸುವ ಮೂಲಕ ಮತ್ತೆ ನೀವು ಸಹಜ ಸ್ಥಿತಿಗೆ ಬರಲು ಕನಿಷ್ಠ ಒಂದು ತಿಂಗಳು ಬೇಕಾಗುತ್ತದೆ ಎಂಬಿತ್ಯಾದಿ ತಪ್ಪು Read more…

ಕೋವಿಡ್ ಲಸಿಕೆ ಪಡೆಯುವ ಮುನ್ನ ʼರಕ್ತದಾನʼ ಮಾಡಿದ ನಟ ವಶಿಷ್ಠ ಸಿಂಹ

ದೇಶಾದ್ಯಂತ ಕೋವಿಡ್ ಸಂಕಟದ ಅವಧಿಯಲ್ಲಿ ರಕ್ತದ ಅಗತ್ಯ ಹೆಚ್ಚಿರುವ ನಡುವೆ ರಕ್ತದಾನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮುಂದಾದ ನಟ ವಶಿಷ್ಠ ಸಿಂಹ ಅವರು ಕೋವಿಡ್ ಲಸಿಕೆ ಪಡೆಯುವ Read more…

ಕೊರೊನಾ ಲಸಿಕೆ ಪಡೆದವರು / ಪಡೆಯುವವರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ದೇಶದಲ್ಲಿ ಕೊರೊನಾ ಸೋಂಕು ತೀವ್ರವಾಗಿ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಇದರ ನಿಯಂತ್ರಣಕ್ಕಾಗಿ ಲಸಿಕೆ ಅಭಿಯಾನವೂ ಸಹ ಚುರುಕು ಪಡೆದುಕೊಂಡಿದೆ. ಈವರೆಗೆ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಹಾಕಲಾಗುತ್ತಿದ್ದು, ಮೇ 1ರಿಂದ Read more…

ಜನ್ಮದಿನದಂದು ಕುಟುಂಬಸ್ಥರ ಬಳಿ ಅರ್ಥಪೂರ್ಣ ಉಡುಗೊರೆ ಕೇಳಿದ ಪುಟ್ಟ ಬಾಲಕಿ..!

ಮಕ್ಕಳಿಗೆ ಹುಟ್ಟಿದ ಹಬ್ಬ ಅಂದರೆ ಸಂಭ್ರಮವೇ ಸರಿ. ಕೇಕ್​ ಕಟ್​ ಮಾಡೋದು, ಸ್ನೇಹಿತರ ಜೊತೆ ಸೇರಿ ಮಜಾ ಮಾಡೋದು…..ಹೀಗೆ ಮಕ್ಕಳು ಜನ್ಮದಿನವನ್ನ ತುಂಬಾನೇ ಎಂಜಾಯ್​ ಮಾಡ್ತಾರೆ. ಆದರೆ ಮಹಾರಾಷ್ಟ್ರದ Read more…

ಮಾನವೀಯತೆ ಅಂದರೆ ಇದೇ ಅಲ್ವಾ….?

ಮಾಸ್ಕ್‌ ಧರಿಸಿ ಸಾಲಾಗಿ ನಿಂತಿರುವ ಜನ, ಕೈಯಲ್ಲಿ ಕೈಗವಸು ತೊಟ್ಟುಕೊಂಡು ಆಹಾರ ಪ್ಯಾಕೇಟ್‌ ಸಜ್ಜುಗೊಳಿಸುತ್ತಿರುವ ಸ್ವಯಂ ಸೇವಕರು ಹಾಗೂ ರಕ್ತದಾನ ಮಾಡುವುದಕ್ಕೆ ಸಾಲಾಗಿ ನಿಂತಿರುವ ಸಾರ್ವಜನಿಕರು. ಇದೆಲ್ಲ ಕಂಡು Read more…

BIG NEWS: ಕೊರೋನಾ ವಾರಿಯರ್ಸ್ ಆದ 129 ತಬ್ಲಿಘಿ ಸದಸ್ಯರು, ಸೋಂಕು ತಡೆಗೆ ರಾಮಬಾಣ

ನವದೆಹಲಿ: ದೆಹಲಿ ನಿಜಾಮುದ್ದೀನ್ ಮರ್ಕಾಜ್ ನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ 129 ತಬ್ಲಿಘಿ ಸದಸ್ಯರು ಕೊರೋನಾ ವಾರಿಯರ್ಸ್ ಆಗಿದ್ದಾರೆ. ಕೊರೋನಾ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಿದ್ದಾರೆ. ಈ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...