alex Certify ರಥೋತ್ಸವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಥೋತ್ಸವ ವೇಳೆಯಲ್ಲೇ ದುರಂತ: ಚಕ್ರಕ್ಕೆ ಸಿಲುಕಿ ಹೋಂ ಗಾರ್ಡ್ ಸಾವು

ಕಲಬುರಗಿ: ರಥದ ಚಕ್ರಕ್ಕೆ ಸಿಲುಕಿ ಹೋಂ ಗಾರ್ಡ್ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ರಾಮು(28) ಮೃತಪಟ್ಟವರು ಎಂದು ಹೇಳಲಾಗಿದೆ. ರಾಮು ಬೀದರ್ ಜಿಲ್ಲೆ ಇಟಗಾ ಗ್ರಾಮದವರಾಗಿದ್ದಾರೆ. ಕಲಬುರಗಿ Read more…

ಮಾ. 19 ರಿಂದ ಶಿರಸಿ ಮಾರಿಕಾಂಬಾ ಜಾತ್ರೆ

ಶಿರಸಿ: ನಾಡಿನ ಶಕ್ತಿ ಪೀಠಗಳಲ್ಲಿ ಒಂದಾದ, ದಕ್ಷಿಣ ಭಾರತದ ಅತಿ ದೊಡ್ಡ ಜಾತ್ರೆ ಎಂದೇ ಹೇಳಲಾಗುವ ಶಿರಸಿ ಮಾರಿಕಾಂಬಾ ದೇವಿ ಜಾತ್ರೆ ಮಾರ್ಚ್ 19ರಿಂದ 27ರವರೆಗೆ ನಡೆಯಲಿದೆ. ಶಿರಸಿಯ Read more…

ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಅದ್ಧೂರಿ ರಥೋತ್ಸವ; ಮಾದಪ್ಪನ ಸನ್ನಿದಿಗೆ ಹರಿದುಬಂದ ಭಕ್ತ ಸಾಗರ

ಚಾಮರಾಜನಗರ: ಬೆಳಕಿನ ಹಬ್ಬ ದೀಪಾವಳಿ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಅದ್ಧೂರಿ ರಥೋತ್ಸವ ನಡೆಯಲಿದೆ. ರಥೋತ್ಸವ ಹಿನ್ನೆಲೆಯಲ್ಲಿ ಲಕ್ಷಾಂತರ ಜನ ಭಕ್ತರು ಬೆಟ್ಟಕ್ಕೆ ಹರಿದು ಬರುತ್ತಿದ್ದಾರೆ. ಚಾಮರಾಜನಗರ Read more…

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ನವರಾತ್ರಿ ಆಚರಣೆ ವೇಳಾಪಟ್ಟಿ ಬಿಡುಗಡೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ನವರಾತ್ರಿ ಆಚರಣೆಯ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್ 15ರಂದು ಭಾನುವಾರ ಶರನ್ನವರಾತ್ರಿ ಉತ್ಸವ ಆರಂಭವಾಗಲಿದೆ. ಚಾಮುಂಡಿ ಬೆಟ್ಟದಲ್ಲಿ ನಾಡ ದೇವತೆ Read more…

ಲಕ್ಷ್ಮಿ ಹೆಬ್ಬಾಳ್ಕರ್ ಸಚಿವರಾಗಲೆಂದು ಪ್ರಾರ್ಥನೆ; ಅಭಿಮಾನಿಗಳಿಂದ ರಥಕ್ಕೆ 111 ಬಾಳೆಹಣ್ಣು ಸಮರ್ಪಣೆ

ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10ರಂದು ಮತದಾನ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಹೊರ ಬೀಳಲಿದೆ. ಆದರೆ ಇದಕ್ಕೂ ಮುನ್ನವೇ ಲಕ್ಷ್ಮಿ ಹೆಬ್ಬಾಳ್ಕರ್ ಅಭಿಮಾನಿಗಳು ಅವರು ಮಂತ್ರಿಯಾಗಲೆಂದು Read more…

ರಥದ ಕಲಶ ಕಟ್ಟುವಾಗಲೇ ದುರಂತ: ಜಾರಿ ಬಿದ್ದು ವ್ಯಕ್ತಿ ಸಾವು

ವಿಜಯಪುರ: ರಥದ ಕಲಶ ಕಟ್ಟುತ್ತಿದ್ದಾಗ ಜಾರಿ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಗೋಲಗೇರಿ ಗ್ರಾಮದ ಗೊಲ್ಲಾಳೇಶ್ವರ ರಥೋತ್ಸವದಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಘಟನೆ Read more…

ಮೇಲುಕೋಟೆ ಚೆಲುವನಾರಾಯಣ ಸ್ವಾಮಿಗೆ ಹೊಸ ಸಂವತ್ಸರದ ಪ್ರಥಮ ‘ತೆಪ್ಪೋತ್ಸವ’

ಮಂಡ್ಯ ಜಿಲ್ಲೆಯ ಮೇಲುಕೋಟೆ ಚೆಲುವನಾರಾಯಣ ಸ್ವಾಮಿಗೆ ಹೊಸ ಸಂವತ್ಸರದ ಪ್ರಥಮ ತೆಪ್ಪೋತ್ಸವವನ್ನು ಶುಕ್ರವಾರ ರಾತ್ರಿ ಸಡಗರ ಸಂಭ್ರಮದೊಂದಿಗೆ ವಿಜೃಂಭಣೆಯಿಂದ ನೆರವೇರಿಸಲಾಗಿದೆ. ತೆಪ್ಪೋತ್ಸವದ ಅಂಗವಾಗಿ ಕಲ್ಯಾಣಿಯ ಸುತ್ತ ಆಕರ್ಷಕ ದೀಪಾಲಂಕಾರ Read more…

ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಅದ್ದೂರಿ ರಥೋತ್ಸವ: 55 ಲಕ್ಷ ರೂ.ಗೆ ಮುಕ್ತಿ ಬಾವುಟ ಹರಾಜು

ಚಿತ್ರದುರ್ಗ: ಮಾಡಿದಷ್ಟು ನೀಡು ಭಿಕ್ಷೆ ಎಂಬ ತತ್ವ ಸಂದೇಶ ಸಾರಿದ ಈ ಭಾಗದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ನಾಯಕನಹಟ್ಟಿಯ ಶ್ರೀಗುರು ತಿಪ್ಪೇರುದ್ರಸ್ವಾಮಿ ದೊಡ್ಡ ರಥೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು.  Read more…

ರಥೋತ್ಸವದ ವೇಳೆ ಅವಘಡ; ನೋಡ ನೋಡುತ್ತಿದ್ದಂತೆ ಮುರಿದು ಬಿದ್ದ ವೀರಭದ್ರೇಶ್ವರ ರಥ

ಚಾಮರಾಜನಗರ ಜಿಲ್ಲೆ ಅಮಚವಾಡಿ ಚನ್ನಪ್ಪನಪುರ ಗ್ರಾಮದಲ್ಲಿ ಎರಡು ವರ್ಷಗಳ ಬಳಿಕ ಇಂದು ಹಮ್ಮಿಕೊಳ್ಳಲಾಗಿದ್ದ ವೀರಭದ್ರೇಶ್ವರ ಸ್ವಾಮಿ ರಥೋತ್ಸವದ ವೇಳೆ ರಥ ಪಲ್ಟಿಯಾದ ಘಟನೆ ನಡೆದಿದೆ. ರಥೋತ್ಸವಕ್ಕೆ ನೂರಾರು ಸಂಖ್ಯೆಯಲ್ಲಿ Read more…

ರಥೋತ್ಸವದ ವೇಳೆ ದುರಂತ; ತೇರಿನ ಚಕ್ರಕ್ಕೆ ಸಿಲುಕಿ ಭಕ್ತ ಸಾವು

ರಥೋತ್ಸವ ನಡೆಯುತ್ತಿದ್ದ ವೇಳೆ ತೇರಿನ ಚಕ್ರಕ್ಕೆ ಸಿಲುಕಿ ಭಕ್ತರೊಬ್ಬರು ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಚಿಗಟೇರಿ ಗ್ರಾಮದಲ್ಲಿ ನಡೆದಿದೆ. ಗುರುವಾರದಂದು ಗ್ರಾಮದಲ್ಲಿ ನಾರದಮುನಿ ರಥೋತ್ಸವ ನಡೆದಿದ್ದು, Read more…

ಒಂದು ಹೂಜಿ ಪವಿತ್ರ ನೀರು ಬರೋಬ್ಬರಿ 1.30 ಲಕ್ಷ ರೂಪಾಯಿಗಳಿಗೆ ಹರಾಜು….!

ಭುವನೇಶ್ವರ: ಇಲ್ಲಿನ ಮುಕ್ತೇಶ್ವರ ದೇವಸ್ಥಾನದಲ್ಲಿರುವ ಪ್ರಸಿದ್ಧ ಮರೀಚಿ ಕುಂಡ (ಕೊಳ) ದಿಂದ ತೆಗೆದ ಒಂದು ಹೂಜಿ ಪವಿತ್ರ ನೀರಿನ ಬೆಲೆ ಕೇಳಿದ್ರೆ ಖಂಡಿತಾ ನೀವು ದಂಗಾಗ್ತೀರಾ..! ಹೌದು, ಇಲ್ಲಿನ ಲಿಂಗರಾಜ Read more…

ಒಮಿಕ್ರಾನ್ ಆತಂಕ; ಘಾಟಿ ಸುಬ್ರಹ್ಮಣ್ಯ ಜಾತ್ರೆ ದಿಢೀರ್ ರದ್ದು

ಬೆಂಗಳೂರು: ಕೊರೊನಾ ಸೋಂಕಿನ ನಡುವೆಯೇ ರೂಪಾಂತರಿ ವೈರಸ್ ಒಮಿಕ್ರಾನ್ ಭೀತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಘಾಟಿಸುಬ್ರಹ್ಮಣ್ಯ ಜಾತ್ರೆ ರದ್ದು ಮಾಡಲಾಗಿದೆ. ಜನವರಿ 8ಕ್ಕೆ ನಿಗದಿಯಾಗಿದ್ದ ಬ್ರಹ್ಮರಥೋತ್ಸವವನ್ನು ರದ್ದುಗೊಳಿಸಿ Read more…

ರಥೋತ್ಸವದಲ್ಲೇ ಅವಘಡ: ಪಟಾಕಿ ಕಿಡಿಯಿಂದ ರಥಕ್ಕೆ ಬೆಂಕಿ

ಬೆಳಗಾವಿ: ಪಟಾಕಿ ಕಿಡಿ ಬಿದ್ದು ರಥಕ್ಕೆ ಬೆಂಕಿ ತಗುಲಿದ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಶಿವಪೇಟೆಯಲ್ಲಿ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ರಥದ ಮೇಲ್ಭಾಗ ಹೊತ್ತಿ ಉರಿದಿದೆ. ಜಡಿ Read more…

ಲಾಕ್ ಡೌನ್: ನಿಷೇಧದ ನಡುವೆಯೂ ನಡೆದ ರಥೋತ್ಸವದಲ್ಲಿ ಅವಘಡ

ವಿಜಯಪುರ: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಗ್ರಾಮವೊಂದರಲ್ಲಿ ಲಾಕ್ ಡೌನ್ ನಡುವೆಯೂ ಜಾತ್ರೆ ನಡೆಸಲಾಗಿದೆ. ರಾಜ್ಯದಲ್ಲಿ ಜಾತ್ರೆ-ಉತ್ಸವ ನಡೆಸದಂತೆ ನಿಷೇಧ ಹೇರಿದ್ದರೂ ಬಸರಕೋಡದಲ್ಲಿ ಪವಾಡ ಬಸವೇಶ್ವರ ಜಾತ್ರೆಯ ರಥೋತ್ಸವ Read more…

ಭಕ್ತಾದಿಗಳೇ ಗಮನಿಸಿ: ಕೋವಿಡ್ ಕಾರಣಕ್ಕೆ ಮಲೆಮಹದೇಶ್ವರ ರಥೋತ್ಸವ ರದ್ದು

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಜೋರಾಗಿದ್ದು, ಪ್ರತಿನಿತ್ಯ 5000ಕ್ಕೂ ಅಧಿಕ ಸೋಂಕಿನ ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನಲೆಯಲ್ಲಿ ಇದರ ನಿಯಂತ್ರಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...