alex Certify ರಾಜಕಾಲುವೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒತ್ತುವರಿದಾರರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್ ವಾರ್ನಿಂಗ್

ಬೆಂಗಳೂರು: ಒತ್ತುವರಿ ತೆರವಿಗೆ ಕೋರ್ಟ್ ನಿಂದ ಸ್ಟೇ ತಂದವರೆಲ್ಲರೂ ಒತ್ತುವರಿ ತೆರವು ಮಾಡಬೇಕು. ಇಲ್ಲವಾದಲ್ಲಿ ಕಾನೂನು ಮೂಲಕವೇ ಸರ್ಕಾರದಿಂದ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ Read more…

BIG NEWS: ಅಪಾರ್ಟ್ ಮೆಂಟ್ ಬಳಿ ರಾಜಕಾಲುವೆ ಒತ್ತುವರಿ; ಅಧಿಕಾರಿಗಳ ವಿರುದ್ಧ ಡಿಸಿಎಂ ಡಿ.ಕೆ. ಶಿವಕುಮಾರ್ ಗರಂ

ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು ನಗರ ಪ್ರದಕ್ಷಿಣೆ ವೇಳೆ ರಾಜಕಾಲುವೆ ಒತ್ತುವರಿಯಾದ ಬಗ್ಗೆ ಪರಿಶೀಲನೆ ನಡೆಸಿದ್ದು, ದಿವ್ಯಶ್ರೀ ಅಪಾರ್ಟ್ ಮೆಂಟ್ ಬಳಿ ಒತ್ತುವರಿಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳನ್ನು Read more…

BREAKING: ಮನೆ ತೆರವುಗೊಳಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ; ಸೀಮೆಎಣ್ಣೆ ಕ್ಯಾನ್ ಹಿಡಿದು ನಿಂತ ದಂಪತಿ

ಕೆಲ ದಿನಗಳ ಕಾಲ ಸ್ಥಗಿತಗೊಂಡಿದ್ದ ರಾಜ ಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಈಗ ಮತ್ತೆ ಮುಂದುವರೆದಿದ್ದು, ಇದರ ಮಧ್ಯೆ ತಮ್ಮ ಮನೆಯನ್ನು ಡೆಮಾಲಿಷನ್ ಮಾಡಲು ಬಿಬಿಎಂಪಿ ಮಾರ್ಕಿಂಗ್ ಮಾಡಿರುವುದನ್ನು Read more…

BIG NEWS: ರಾಜಕಾಲುವೆ ಒತ್ತುವರಿ ಬಗ್ಗೆ ಸಿಎಜಿ ವರದಿಯ ಮಾಹಿತಿ ನೀಡಿ; BBMPಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವು ವಿಚಾರವಾಗಿ ಕೆಲವರಿಂದ ಕೋರ್ಟ್ ನಿಂದ ತಡೆ ತರಲಾಗಿದ್ದು, ಈ ವಿಚಾರ ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ. ರಾಜಕಾಲುವೆ ಒತ್ತುವರಿ ತೆರವು ವಿಚಾರವಾಗಿ Read more…

BIG NEWS: 4ನೇ ದಿನವೂ ಮುಂದುವರೆದ ಒತ್ತುವರಿ ತೆರವು ಕಾರ್ಯಾಚರಣೆ

ರಾಜ ಕಾಲುವೆಯನ್ನು ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಾಣ ಮಾಡಿದವರಿಗೆ ಬೆಂಗಳೂರು ಮಹಾನಗರ ಪಾಲಿಕೆ ಬಿಸಿ ಮುಟ್ಟಿಸುತ್ತಿದ್ದು, ಕಳೆದ ಮೂರು ದಿನಗಳಿಂದ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದೆ. ನಾಲ್ಕನೇ ದಿನವಾದ Read more…

BIG NEWS: 3ನೇ ದಿನವಾದ ಇಂದೂ ಮುಂದುವರೆದ ಒತ್ತುವರಿ ತೆರವು ಕಾರ್ಯಾಚರಣೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಾಜ ಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಮೂರನೇ ದಿನವಾದ ಇಂದೂ ಕೂಡ ಮುಂದುವರೆದಿದ್ದು, ಒತ್ತುವರಿ ಮಾಡಿ ಕಟ್ಟಡ ಕಟ್ಟಿಕೊಂಡಿದ್ದವರಿಗೆ ಆತಂಕ ಶುರುವಾಗಿದೆ. ಬೆಳಗ್ಗೆ 9:30ರಿಂದಲೇ Read more…

BIG NEWS: ರಾಜಕಾಲುವೆ ನಿರ್ಮಾಣ ಕಾಮಗಾರಿಗೆ 1800 ಕೋಟಿ ರೂ. ಬಿಡುಗಡೆ; ಒತ್ತುವರಿಯಿಂದಲೇ ಸಮಸ್ಯೆ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು: ವಿಧಾನಸಭೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಮಳೆ ಅವಾಂತರದ ವಿಚಾರ ಪ್ರತಿಧ್ವನಿಸಿದ್ದು, ರಾಜಕಾಲುವೆ ಒತ್ತುವರಿಯಿಂದಾಗಿಯೇ ಸಮಸ್ಯೆಯಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಶಾಸಕ Read more…

BIG NEWS: ಒತ್ತುವರಿ ತೆರವಿಗೆ ನೋಟೀಸ್ ಕೊಡುವ ಅಗತ್ಯವಿಲ್ಲ; ನಿವಾಸಿಗಳಿಗೆ ಶಾಕ್ ನೀಡಿದ ಸಚಿವ ಆರ್.ಅಶೋಕ್

ಬೆಂಗಳೂರು; ರಾಜಕಾಲುವೆ, ಕೆರೆ ಒತ್ತುವರಿ ತೆರವಿಗೆ ಯಾವುದೇ ನೋಟೀಸ್ ಕೊಡುವ ಅಗತ್ಯವಿಲ್ಲ, ನೋಟಿಸ್ ಇಲ್ಲದೆಯೂ ಒತ್ತುವರಿ ತೆರವು ಮಾಡಬಹುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಬೆಂಗಳೂರಿನ ಮಹಾದೇವಪುರ, Read more…

ಒತ್ತುವರಿದಾರರಿಗೆ ಬಿಗ್ ಶಾಕ್: ಮುಲಾಜಿಲ್ಲದೇ ಒತ್ತುವರಿ ತೆರವಿಗೆ ಕ್ರಮ: ಸಚಿವ ಬಿ.ಎ. ಬಸವರಾಜ ಮಾಹಿತಿ

ಬೆಂಗಳೂರು: ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವು ಮಾಡಿಸಲಾಗುವುದು ಎಂದು ನಗರ ಅಭಿವೃದ್ಧಿ ಸಚಿವ ಬಿ.ಎ. ಬಸವರಾಜ ಹೇಳಿದ್ದಾರೆ. ಭಾರಿ ಮಳೆ, ಪ್ರವಾಹದ ಸಂದರ್ಭದಲ್ಲಿ ಅನಾಹುತಗಳು ಸಂಭವಿಸುತ್ತವೆ. Read more…

BIG BREAKING: ಬೆಂಗಳೂರಲ್ಲಿ ಭಾರೀ ಮಳೆಯಿಂದ ಅನಾಹುತ; ಮಹಿಳೆ ಸಾವು, ಕೊಚ್ಚಿಹೋದ ಯುವಕ, 25 ಬೈಕ್ ಜಖಂ

ಬೆಂಗಳೂರು: ಬೆಂಗಳೂರಲ್ಲಿ ರಾತ್ರಿ ಸುರಿದ ಮಳೆ ಅವಾಂತರ ಸೃಷ್ಠಿಸಿದೆ. ಗೋಡೆ ಕುಸಿದು ಮಹಿಳೆ ಮೃತಪಟ್ಟಿದ್ದು, ಯುವಕನೊಬ್ಬ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದಾನೆ. 25 ಬೈಕ್ ಗಳು ಜಖಂಗೊಂಡಿವೆ. ಬೆಂಗಳೂರಿನಲ್ಲಿ ಮಳೆಯಿಂದ Read more…

ರೋಹಿಣಿ ಸಿಂಧೂರಿ ಆರೋಪ ನಿಜವಾದಲ್ಲಿ ಸಾರ್ವಜನಿಕ ಜೀವನದಿಂದಲೇ ನಿವೃತ್ತಿ: ಸಾರಾ ಬಹಿರಂಗ ಸವಾಲ್​

ಮೈಸೂರಿನಲ್ಲಿ ಭೂಹಗರಣದ ಜಟಾಪಟಿ ತಾರಕಕ್ಕೇರಿದೆ. ಮೈಸೂರು ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿ, ಶಾಸಕ ಸಾರಾ ಮಹೇಶ್​ ರಾಜಕಾಲುವೆ ಮೇಲೆ ಕಲ್ಯಾಣಮಂಟಪ ನಿರ್ಮಿಸಿದ್ದಾರೆ ಎಂದು ಆರೋಪಿಸಿದ್ದರು. ರೋಹಿಣಿ ಸಿಂಧೂರಿ ಮಾಡಿರುವ Read more…

ಆಟವಾಡುವಾಗಲೇ ನಡೆದಿದೆ ನಡೆಯಬಾರದ ಘಟನೆ, ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಬಾಲಕಿ

ಬೆಂಗಳೂರಿನ ಬೆಳ್ಳಂದೂರು ರಾಜಕಾಲುವೆಯಲ್ಲಿ 6 ವರ್ಷದ ಹೆಣ್ಣು ಮಗು ಕೊಚ್ಚಿಹೋಗಿದೆ. ಅಸ್ಸಾಂ ಮೂಲದ ದಂಪತಿಯ ಪುತ್ರಿ ಮೊನಾಲಿಕಾ ಆಟವಾಡುತ್ತ ರಾಜಕಾಲುವೆಗೆ ಬಿದ್ದಿದ್ದಾಳೆ. ಬಾಂಗ್ಲಾ ವಲಸಿಗರ ಕ್ಯಾಂಪ್ ಬಳಿ ಕೂಲಿ Read more…

ಶಿವಮೊಗ್ಗದಲ್ಲಿ ಮಳೆ ಅಬ್ಬರಕ್ಕೆ ತತ್ತರಿಸಿದ ಜನ

ಶಿವಮೊಗ್ಗ: ನಗರದ ಹಲವೆಡೆ ಮಂಗಳವಾರ ಸಂಜೆ ಧಾರಾಕಾರ ಮಳೆಯಾಗಿದೆ. ಭಾರಿ ಗಾಳಿ ಆರ್ಭಟದೊಂದಿಗೆ ಮಳೆಯಾಗಿದ್ದು ತಗ್ಗು ಪ್ರದೇಶದ ಹಲವು ಮನೆಗಳಿಗೆ ನೀರು ನುಗ್ಗಿದೆ. ಶಿವಮೊಗ್ಗದ ವೀರಣ್ಣ ಲೇಔಟ್ 4ನೇ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...