alex Certify ರಾಜ್ಯಪಾಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮಧ್ಯಪ್ರದೇಶದ ಮುಖ್ಯಮಂತ್ರಿ ಸ್ಥಾನಕ್ಕೆ ಶಿವರಾಜ್ ಸಿಂಗ್ ಚೌಹಾಣ್ ರಾಜೀನಾಮೆ

ಭೋಪಾಲ್: ಮಧ್ಯಪ್ರದೇಶದ ಮುಖ್ಯಮಂತ್ರಿ ಸ್ಥಾನಕ್ಕೆ ಬಿಜೆಪಿಯ ಹಿರಿಯ ನಾಯಕ ಶಿವರಾಜ್ ಸಿಂಗ್ ಚೌಹಾಣ್ ಸೋಮವಾರ ರಾಜೀನಾಮೆ ಸಲ್ಲಿಸಿದ್ದಾರೆ. ನಿಯೋಜಿತ ಸಿಎಂ ಮೋಹನ್ ಯಾದವ್ ಮತ್ತು ಇತರ ಪಕ್ಷದ ನಾಯಕರೊಂದಿಗೆ Read more…

BIG NEWS: ರಾಜ್ಯಪಾಲ ಗೆಹ್ಲೋಟ್ ಭಾಗಿಯಾಗಿದ್ದ ಸಮಾರಂಭದಲ್ಲಿ ಕಳ್ಳತನ; ವಜ್ರದ ಕಿವಿಯೋಲೆ ಕದ್ದೊಯ್ದ ಕಳ್ಳ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚುತ್ತಲೇ ಇವೆ. ಹಾಡ ಹಗಲೇ ಚಿನ್ನಾಭರಣ ಮಳಿಗೆಗಳಿಗೆ ನುಗ್ಗಿ ಕೆಜಿಗಟ್ಟಲೇ ಆಭರಣ ಕದ್ದೊಯ್ದ ಘಟನೆ ಮಾಸುವ ಮುನ್ನವೇ ಇದೀಗ Read more…

ನಾಳೆ ರಾಜ್ಯಪಾಲರ ಕಲಬುರಗಿ ಜಿಲ್ಲಾ ಪ್ರವಾಸ

ಕಲಬುರಗಿ :   ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಬೆಂಗಳೂರಿನಿಂದ ಸ್ಟಾರ್ ಏರ್ ವಿಮಾನದ ಮೂಲಕ ಜುಲೈ 27 ರಂದು ಗುರುವಾರ ಬೆಳಿಗ್ಗೆ 9.45 ಗಂಟೆಗೆ Read more…

ಮೋದಿಯವರಿಗೆ ಕೆಲಸ ಮಾಡಿದವರೆಲ್ಲ ಈಗ ರಾಜ್ಯಪಾಲರು; ಕಾಂಗ್ರೆಸ್ ವ್ಯಂಗ್ಯ

ಭಾನುವಾರದಂದು 12 ರಾಜ್ಯಗಳಿಗೆ ಹೊಸ ರಾಜ್ಯಪಾಲರುಗಳನ್ನು ನೇಮಕ ಮಾಡಲಾಗಿದ್ದು, ಈ ಪೈಕಿ ಕರ್ನಾಟಕ ಮೂಲದ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಸಹ ಒಬ್ಬರು. ಅಬ್ದುಲ್ Read more…

BIG NEWS: ವಿವಿ ಕುಲಪತಿ ಹುದ್ದೆಯಿಂದ ರಾಜ್ಯಪಾಲರ ವಜಾಗೊಳಿಸುವ ಮಸೂದೆ ಅಂಗೀಕರಿಸಿದ ಕೇರಳ ವಿಧಾನಸಭೆ

ಕೇರಳ ರಾಜ್ಯದಲ್ಲಿರುವ ವಿಶ್ವವಿದ್ಯಾನಿಲಯಗಳ ಕುಲಪತಿ ಸ್ಥಾನದಿಂದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನು ವಜಾಗೊಳಿಸುವ ಮಸೂದೆಯನ್ನು ಕೇರಳ ವಿಧಾನಸಭೆ ಅಂಗೀಕರಿಸಿದೆ. ರಾಜ್ಯ ವಿಶ್ವವಿದ್ಯಾನಿಲಯಗಳ ಕುಲಪತಿಗಳು, ಶಿಕ್ಷಣ ಕ್ಷೇತ್ರದ ಕುರಿತಾದ Read more…

ರಾಜ್ಯಪಾಲರನ್ನು ಕರೆ ತರಲು ಹೋದಾಗಲೇ ಹೃದಯಾಘಾತ; ಚಿಕಿತ್ಸೆ ಫಲಕಾರಿಯಾಗದೆ ಚಾಲಕ ಸಾವು

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ವಿಮಾನ ನಿಲ್ದಾಣದಿಂದ ಕರೆತರಲು ಹೋಗಿದ್ದ ಕಾರು ಚಾಲಕನಿಗೆ ಅಲ್ಲಿಯೇ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ. ಧಾರವಾಡ ಮೂಲದ 42 Read more…

BREAKING: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ಕೊರೋನಾ ಪಾಸಿಟಿವ್; ಶೀಘ್ರ ಗುಣಮುಖರಾಗಲೆಂದು ಸಿಎಂ ಹಾರೈಕೆ

ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಅವರ ಆರೋಗ್ಯ ಸ್ಥಿರವಾಗಿದೆ. ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಇಂದು ಕೋವಿಡ್ Read more…

BIG NEWS: ಕೊರೊನಾದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಾರಾಷ್ಟ್ರ ರಾಜ್ಯಪಾಲ ಚೇತರಿಕೆ ಹಿನ್ನೆಲೆಯಲ್ಲಿ ‘ಡಿಸ್ಚಾರ್ಜ್’

ಕೊರೊನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಳೆದ ಬುಧವಾರದಂದು ಮುಂಬೈನ ಎನ್.ಹೆಚ್. ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ದಾಖಲಾಗಿದ್ದ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಚೇತರಿಕೆಯಾಗಿರುವ ಹಿನ್ನೆಲೆಯಲ್ಲಿ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. Read more…

BIG BREAKING: ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಲೋಕಾಯುಕ್ತರಾಗಿ ನೇಮಕ

ಹಲವು ದಿನಗಳಿಂದ ಖಾಲಿ ಇದ್ದ ಲೋಕಾಯುಕ್ತ ಹುದ್ದೆಗೆ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ. ಪ್ರಸ್ತುತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರು ಕರ್ನಾಟಕ ರಾಜ್ಯ Read more…

ಮೀಸಲಾತಿಯಲ್ಲಿ ಅತಿ ಹಿಂದುಳಿದ ವರ್ಗಗಳಿಗೆ ಅನ್ಯಾಯ: ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯಪಾಲರಿಗೆ ಮನವಿ

ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಮೀಸಲಾತಿಗೆ ಸಂಬಂಧಿಸಿದಂತೆ ಇಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ. ಕರ್ನಾಟಕದ ಸ್ಥಳೀಯ ಸಂಸ್ಥೆಗಳ ಮೀಸಲಾತಿಯಲ್ಲಿ ಅತೀ ಹಿಂದುಳಿದ ವರ್ಗಗಳಿಗೆ ಅನ್ಯಾಯ Read more…

BPL ಕಾರ್ಡ್ ದಾರರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಹೆಚ್ಚುವರಿ ಅಕ್ಕಿ ವಿತರಣೆ

ಬೆಂಗಳೂರು: ಬಿಪಿಎಲ್ ಕಾರ್ಡ್ ದಾರರಿಗೆ ಪ್ರತಿ ಕುಟುಂಬಕ್ಕೆ ಹೆಚ್ಚುವರಿ ಅಕ್ಕಿ ನೀಡಲು ಸರ್ಕಾರ ಉದ್ದೇಶಿಸಿದೆ. 1.14 ಕೋಟಿ ಬಿಪಿಎಲ್ ಕಾರ್ಡುದಾರರಿಗೆ ಉಚಿತವಾಗಿ ಒಂದು ಕೆಜಿ ಅಕ್ಕಿ ಹೆಚ್ಚುವರಿಯಾಗಿ ನೀಡಲಾಗುತ್ತದೆ Read more…

ಪ್ರಧಾನಿ ಮೋದಿ ಅಹಂಕಾರಿ ಎಂದ ಮೇಘಾಲಯ ರಾಜ್ಯಪಾಲ

ನಾನು ಪ್ರಧಾನಿಯವ್ರನ್ನ ಭೇಟಿಯಾದಾಗ ನನಗೂ ಮತ್ತು ಅವರಿಗೂ ಜಗಳವಾಯಿತೆಂದು ಮೇಘಾಲಯದ ರಾಜ್ಯಪಾಲ ಸತ್ಯಪಾಲ್ ಮಲಿಕ್ ಹೇಳಿದ್ದಾರೆ‌.‌ ಹರಿಯಾಣದ ಚಕ್ರಿದಾದ್ರಿ ಪ್ರದೇಶದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ರಾಜ್ಯಪಾಲ ಮಲಿಕ್ ರವರು Read more…

BREAKING: ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ದೂರು

ಬೆಂಗಳೂರು: ಅತ್ಯಾಚಾರ ಅನಿವಾರ್ಯವಾದರೆ ಆನಂದಿಸಿ ಎಂದು ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರಾಜ್ಯಪಾಲರಿಗೆ ದೂರು ನೀಡಲಾಗಿದೆ. Read more…

BREAKING NEWS: ಕರ್ನಾಟಕದ ಮಾಜಿ ರಾಜ್ಯಪಾಲ, ಆಂಧ್ರ ಮಾಜಿ ಸಿಎಂ ಕೆ. ರೋಸಯ್ಯ ನಿಧನ

ಹೈದರಾಬಾದ್: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕೆ. ರೋಸಯ್ಯ ನಿಧನರಾಗಿದ್ದಾರೆ. ಅವಿಭಜಿತ ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ, ತಮಿಳುನಾಡು ರಾಜ್ಯಪಾಲರಾಗಿ ಅವರು ಸೇವೆ ಸಲ್ಲಿಸಿದ್ದರು. ಹೈದರಾಬಾದ್ ನ ನಿವಾಸದಲ್ಲಿ ಅಸ್ವಸ್ಥರಾಗಿದ್ದ ಅವರನ್ನು Read more…

‘ಮಹಿಳಾ ಸಿಬ್ಬಂದಿ ಸಂಖ್ಯೆ ಹೆಚ್ಚಾದಷ್ಟೂ ಜಗಳಗಳು ಹೆಚ್ಚು’: ವಿವಾದಾತ್ಮಕ ಹೇಳಿಕೆ ನೀಡಿದ ಶಿಕ್ಷಣ ಸಚಿವ

ಅಂತಾರಾಷ್ಟ್ರೀಯ ಹೆಣ್ಣು ಮಗಳ ದಿನದ ಪ್ರಯುಕ್ತ ಭಾಷಣ ಮಾಡಲು ಹೋಗಿ ರಾಜಸ್ಥಾನ ಶಿಕ್ಷಣ ಸಚಿವ ಗೋವಿಂದ್​ ಸಿಂಗ್​ ದೋಸ್ತಾರಾ ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಬಿ.ಎಸ್.​ ಯಡಿಯೂರಪ್ಪ ವಿರೋಧ ಪಕ್ಷದಲ್ಲಿದ್ದಂತೆ; Read more…

ಮೇಲ್ಮನೆಗೆ ಸದಸ್ಯರ ನೇಮಕ ಮಾಡದ ರಾಜ್ಯಪಾಲರು: ಕೇಂದ್ರದ ಸ್ಪಷ್ಟನೆ ಕೋರಿದ ಬಾಂಬೆ ಹೈಕೋರ್ಟ್

ಮಹಾರಾಷ್ಟ್ರ ವಿಧಾನ ಪರಿಷತ್ತಿಗೆ ಹೊಸದಾಗಿ 12 ಸದಸ್ಯರನ್ನು ನೇಮಕ ಮಾಡಬೇಕಾದ ವಿಚಾರದಲ್ಲಿ ರಾಜ್ಯಪಾಲರು ಯಾವುದೇ ಕ್ರಮ ತೆಗೆದುಕೊಳ್ಳದೇ ಇರುವ ಸಂಬಂಧ ವಿವರಣೆ ಕೋರಿ ಕೇಂದ್ರ ಸರ್ಕಾರಕ್ಕೆ ಬಾಂಬೆ ಹೈಕೋರ್ಟ್ Read more…

ವರದಕ್ಷಿಣೆ ಪಿಡುಗಿನ ವಿರುದ್ಧ ಕೇರಳ ರಾಜ್ಯಪಾಲರಿಂದ ಉಪವಾಸ ಸತ್ಯಾಗ್ರಹ

ತಿರುವನಂತಪುರಂ: ದೇವರನಾಡು, ಸಾಕ್ಷರತಾ ರಾಜ್ಯ ಕೇರಳದಲ್ಲಿ ವರದಕ್ಷಿಣೆ ಪಿಡುಗಿಗೆ ಹಲವಾರು ಹೆಣ್ಣುಮಕ್ಕಳು ಬಲಿಯಾಗಿದ್ದಾರೆ. ಇದರಿಂದ ಬೇಸರಗೊಂಡಿರುವ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಇಂದು ಒಂದು ದಿನದ ಉಪವಾಸ ಸತ್ಯಾಗ್ರಹ Read more…

TMC ಸಂಸದೆ – ಪ.ಬಂಗಾಳ ರಾಜ್ಯಪಾಲರ ಟ್ವೀಟ್‌ ವಾರ್‌‌…!

ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನಕರ್‌ ಹಾಗೂ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ನಡುವಿನ ವಾಕ್ಸಮರ ಮುಂದುವರೆದಿದೆ. ರಾಜ್ಯಪಾಲರಾಗಿ ತಮ್ಮ ಕಾರ್ಯಾಲಯದಲ್ಲಿ ತಮ್ಮದೇ ಕುಟುಂಬದ ಆರು ಮಂದಿಯನ್ನು Read more…

ಕುರಿಗಳೊಂದಿಗೆ ರಾಜ್ಯಪಾಲರ ನಿವಾಸದ ಮುಂದೆ ಕುರಿಗಾಹಿ ಪ್ರತಿಭಟನೆ

ಕೋವಿಡ್-19 ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದ ಸಹ ಆಳುವ ವರ್ಗ ಈ ಬಗ್ಗೆ ನಿರ್ಲಕ್ಷ್ಯ ತೋರುತ್ತಿದೆ ಎಂದು ಆರೋಪ ಮಾಡಿದ ಪಶ್ಚಿಮ ಬಂಗಾಳದ ವ್ಯಕ್ತಿಯೊಬ್ಬರು ರಾಜ್ಯಪಾಲರ ಅಧಿಕೃತ Read more…

BIG NEWS: ರಾಜ್ಯಪಾಲರಿಂದ ರಮೇಶ್ ಜಾರಕಿಹೊಳಿ ರಾಜೀನಾಮೆ ಅಂಗೀಕಾರ

ಬೆಂಗಳೂರು: ರಮೇಶ್ ಜಾರಕಿಹೊಳಿ ಅವರ ರಾಜೀನಾಮೆಯನ್ನು ರಾಜ್ಯಪಾಲ ವಜುಭಾಯಿ ವಾಲಾ ಅಂಗೀಕರಿಸಿದ್ದಾರೆ. ಸೆಕ್ಸ್ ವಿಡಿಯೋ ಬಹಿರಂಗವಾದ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಖಾತೆ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ತಮ್ಮ ಸ್ಥಾನಕ್ಕೆ ರಾಜೀನಾಮೆ Read more…

ನೂತನ ರಾಜ್ಯಪಾಲರಾಗಿ ಮನೋಜ್ ಸಿನ್ಹಾ ನೇಮಕ

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಜಿ.ಸಿ. ಮುರ್ಮು ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಜಿ.ಸಿ. ಮುರ್ಮು ನೀಡಿದ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರ Read more…

BIG BREAKING NEWS: ವಿರೋಧ ಪಕ್ಷಗಳು, ರೈತ ಸಂಘಟನೆಗಳ ತೀವ್ರ ವಿರೋಧದ ನಡುವೆಯೂ ಅಚ್ಚರಿ ನಿರ್ಧಾರ ಕೈಗೊಂಡ ಸರ್ಕಾರ

ಬೆಂಗಳೂರು: ವಿರೋಧ ಪಕ್ಷಗಳು, ರೈತ ಸಂಘಟನೆಗಳ ವಿರೋಧದ ನಡುವೆಯೂ ರಾಜ್ಯ ಕೃಷಿ ಉತ್ಪನ್ನಗಳ ಮಾರಾಟ ಮಸೂದೆ ಸುಗ್ರೀವಾಜ್ಞೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ Read more…

ರಾಜ್ಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ ಸರ್ಕಾರದ ಈ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ತರಾತುರಿಯಲ್ಲಿ ಸುಗ್ರೀವಾಜ್ಞೆ ಹೊರಡಿಸಿ ರಾಜ್ಯಪಾಲರಿಗೆ ಕಳಿಸಲಾಗಿದ್ದು ಸರ್ಕಾರಕ್ಕೆ ಎಪಿಎಂಸಿ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ವಜುಭಾಯ್ ವಾಲಾ ವಾಪಸ್ ಕಳುಹಿಸಿದ್ದಾರೆ. ಸಂಪುಟದ ಅನುಮೋದನೆ Read more…

ತರಾತುರಿಯಲ್ಲಿ ತಂದ ಎಪಿಎಂಸಿ ಸುಗ್ರೀವಾಜ್ಞೆ ವಾಪಸ್ ಕಳಿಸಿದ ರಾಜ್ಯಪಾಲ

ಬೆಂಗಳೂರು: ತರಾತುರಿಯಲ್ಲಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಹೊರಡಿಸಿ ರಾಜ್ಯಪಾಲರಿಗೆ ಕಳುಹಿಸಿದ್ದ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಸರ್ಕಾರಕ್ಕೆ ಎಪಿಎಂಸಿ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ವಜುಬಾಯ್ ವಾಲಾ ವಾಪಸ್ ಕಳುಹಿಸಿದ್ದಾರೆ. ಕೇಂದ್ರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...