alex Certify ರಾಜ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜ್ಯಾದ್ಯಂತ ‘ಪಟಾಕಿ’ ನಿಷೇಧಕ್ಕೆ ರಾಜ್ಯ ಸರ್ಕಾರ ಚಿಂತನೆ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ Read more…

ಇಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ: ರಾಜ್ಯಕ್ಕೆ ಮತ್ತೆ ಆತಂಕ

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ಇಂದು ನಡೆಯಲಿದೆ. ರಾಜ್ಯದಲ್ಲಿನ ಬರ ಪರಿಸ್ಥಿತಿ ಗಮನಿಸಿ ಸಮಿತಿ ಈ ಬಾರಿ ತಮಿಳುನಾಡಿಗೆ Read more…

ನೀವೂ ಮಾತ್ರೆಗಳನ್ನು ಎಸೆಯುತ್ತೀರಾ ? ಹಾಗಾದ್ರೆ ಈ ಸುದ್ದಿ ಓದಿ

ಕರ್ನಾಟಕದಲ್ಲಿ ಸುಮಾರು 2,000 ಜನರಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಔಷಧಿಗಳನ್ನು ತಿರಸ್ಕರಿಸುವುದು ಸಾಮಾನ್ಯ ಸಮಸ್ಯೆಯಾಗಿದೆ ಎಂದು ತಿಳಿದುಬಂದಿದೆ. ಈ ಸಮೀಕ್ಷೆಯಲ್ಲಿ ಪಾಲ್ಗೊಂಡಿರುವ 80% ಜನರು ಕಳೆದ ಮೂರು ವರ್ಷಗಳಲ್ಲಿ ತಾವು Read more…

ರಾಜ್ಯದಲ್ಲಿ ಹೇಗಿರಲಿದೆ ‘ಮುಂಗಾರು ಮಳೆ’…..? ಹವಾಮಾನ ಇಲಾಖೆಯಿಂದ ಮಹತ್ವದ ಮಾಹಿತಿ

ಬೆಂಗಳೂರು : ಒಂದು ವಾರ ತಡವಾಗಿ ಕೇರಳಕ್ಕೆ ಮುಂಗಾರು (Monsoon) ಪ್ರವೇಶ ಮಾಡಿದ್ದು, ಪರಿಣಾಮ ರಾಜ್ಯದಲ್ಲಿ ಮಳೆರಾಯನ ಅಬ್ಬರ ಜೋರಾಗಿರಲಿದೆ. ಬೆಂಗಳೂರು ಸೇರಿ ಕರ್ನಾಟದ ಹಲವು ಜಿಲ್ಲೆಗಳಲ್ಲಿ ಈ Read more…

ಹಸುಗಳ ಸಾಗಣೆ ಮತ್ತು ಸ್ವಾಧೀನ ಗೋಹತ್ಯೆ ಕಾಯ್ದೆಯಡಿ ಬರುವುದಿಲ್ಲ: ಅಲಹಾಬಾದ್ ಹೈಕೋರ್ಟ್ ಮಹತ್ವದ ಅಭಿಪ್ರಾಯ

ರಾಜ್ಯದೊಳಗೆ ಹಸುಗಳ ಸಾಗಣೆ ಮತ್ತು ಸ್ವಾಧೀನ ಉತ್ತರ ಪ್ರದೇಶ ಗೋಹತ್ಯೆ ತಡೆ ಕಾಯಿದೆ 1955 ರ ಅಡಿಯಲ್ಲಿ ಅಪರಾಧವಾಗುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ಅವಲೋಕನದ ಬಳಿಕ Read more…

Rain alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರಿ ‘ಮಳೆ’ ಮುನ್ಸೂಚನೆ

ಬೆಂಗಳೂರು : ರಾಜ್ಯಕ್ಕೆ ಇನ್ನೂ ಕೂಡ ಮುಂಗಾರು (Monsoon) ಆಗಮನವಾಗಿಲ್ಲ, ಹಲವು ಕಡೆ ಬಿಸಿಲ ಧಗೆ ಮುಂದುವರೆದಿದೆ. ರಾಜ್ಯದ ಹಲವು ಕಡೆ ನೀರಿಗೆ ಆಹಾಕಾರ ಉಂಟಾಗಿದೆ. ಈ ನಡುವೆ Read more…

ರಾಜ್ಯದಲ್ಲಿ ಮತ್ತೊಮ್ಮೆ ಮೈತ್ರಿ ಸರ್ಕಾರ ? ಕುತೂಹಲ ಕೆರಳಿಸಿದ ರಾಜಕೀಯ ಲೆಕ್ಕಾಚಾರ

  ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೊಂದೇ ದಿನ ಬಾಕಿಯಿದೆ. ಈಗಾಗಲೇ ಚುನಾವಣೋತ್ತರ ಸಮೀಕ್ಷೆಯಲ್ಲಿ ಬಹುತೇಕ ಕಾಂಗ್ರೆಸ್ ಅಧಿಕಾರ ಹಿಡಿಯಲಿದೆ ಎನ್ನಲಾಗಿದೆಯಾದರೂ ಕೆಲವು ಸಮೀಕ್ಷೆಗಳಲ್ಲಿ ಮತ್ತೆ ಅತಂತ್ರ ಫಲಿತಾಂಶ Read more…

ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಐದು ವರ್ಷ ಪೂರ್ಣಾವಧಿ ಆಡಳಿತ ನಡೆಸಿದವರು ಕೇವಲ ಮೂರು ಮಂದಿ….! ಇಲ್ಲಿದೆ ಪಟ್ಟಿ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಮತದಾನಕ್ಕೆ ಕ್ಷಣಗಣನೆ ಶುರುವಾಗಿದ್ದು, ಬಹಿರಂಗ ಪ್ರಚಾರಕ್ಕೆ ಸೋಮವಾರ ಕೊನೆಯ ದಿನವಾಗಿದೆ. ಜಿದ್ದಾಜಿದ್ದಿನ ಕದನವಾಗಿರುವ ಈ ಬಾರಿಯ ಚುನಾವಣೆಯಲ್ಲಿ ಯಾವ ಪಕ್ಷ ಮೇಲುಗೈ ಸಾಧಿಸಬಹುದು Read more…

BIG NEWS: ರಾಜ್ಯದಲ್ಲಿ ನಾಳೆಯಿಂದಲೇ ಜಾರಿಯಾಗುತ್ತಾ ಖಡಕ್ ರೂಲ್ಸ್ ?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ BF.7 ಆತಂಕ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದ್ದು, ನಾಳೆಯಿಂದಲೇ ರಾಜ್ಯದಲ್ಲಿ ಖಡಕ್ ನಿಯಮಗಳು ಜಾರಿಗೆ ಬರಲಿರುವ ಸಾಧ್ಯತೆ ಇದೆ. ಹೊಸ ವರ್ಷಾಚರಣೆ ಸಮೀಪಿಸುತ್ತಿರುವ Read more…

BIG NEWS: ರಾಜ್ಯ ರಾಜ್ಯಗಳ ನಡುವೆ ವ್ಯಾಜ್ಯ ಹೆಚ್ಚಿಸುವ ಕೆಲಸ ಮಾಡಬೇಡಿ; ಮಹಾ ಸಿಎಂಗೆ ಸಿಎಂ ಬೊಮ್ಮಾಯಿ ಖಡಕ್ ಎಚ್ಚರಿಕೆ

ಬೆಂಗಳೂರು: ರಾಜ್ಯ ರಾಜ್ಯಗಳ ನಡುವೆ ವಿವಾದಗಳನ್ನು ಸೃಷ್ಟಿಸಿ, ವ್ಯಾಜ್ಯ ಹೆಚ್ಚಿಸುವ ಕೆಲಸವನ್ನು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಮಡಬಾರದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಖಡಕ್ ಎಚ್ಚರಿಕೆ ನೀಡಿದ್ದಾರೆ. Read more…

‘ತೂತು ಮಡಿಕೆ’ ಸಿನಿಮಾ ಬಿಡುಗಡೆಗೆ ಡೇಟ್ ಫಿಕ್ಸ್

‘ತೂತು ಮಡಿಕೆ’ ಗೆ ಎಷ್ಟು ನೀರು ಹಾಕಿದರೂ ನಿಲ್ಲುವುದಿಲ್ಲ. ಅದರಿಂದ ಏನನ್ನು ಮಾಡಲು ಸಾಧ್ಯವಿಲ್ಲ ಎಂಬ ಅಂಶವನ್ನು ಮುಂದಿಟ್ಟುಕೊಂಡು ನಿರ್ಮಿಸಲಾಗಿರುವ ತೂತು ಮಡಿಕೆ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. Read more…

OMG: ಮಹಿಳೆಯನ್ನು ಕೊಲೆ ಮಾಡಿದ್ದಕ್ಕಾಗಿ ಕುರಿಗೆ 3 ವರ್ಷ ಜೈಲು…!

ಕೊಲೆ, ದರೋಡೆ ಮುಂತಾದ ಅಪರಾಧ ಪ್ರಕರಣಗಳ ಸಂಬಂಧ ಕೋರ್ಟ್ ಜನರಿಗೆ ಶಿಕ್ಷೆ ವಿಧಿಸುವುದು ಸಾಮಾನ್ಯ. ಆದರೆ, ಇಲ್ಲಿ ಅಚ್ಚರಿಯ ಘಟನೆಯೊಂದರಲ್ಲಿ ವೃದ್ಧೆಯೊಬ್ಬರನ್ನು ಕೊಂದಿದ್ದ ಕುರಿಗಳ ಗುಂಪಿಗೆ ಮೂರು ವರ್ಷ Read more…

ತನ್ನ ಮಗನಿಂದಾಗಿ SSLC ಪಾಸ್ ಆದ ತಂದೆ…!

ಮೈಸೂರು: ರಾಜ್ಯದಲ್ಲಿ ಇತ್ತೀಚೆಗಷ್ಟೇ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ಹಲವಾರು ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾರೆ. ಹೆಚ್ಚಾಗಿ ಪೋಷಕರು ತಮ್ಮ ಮಕ್ಕಳಿಗೆ ಪಾಠವನ್ನು ಹೇಳಿಕೊಟ್ಟರೆ, ಇಲ್ಲೊಂದೆಡೆ, ತನಗೆ Read more…

ಪ್ರಿಯತಮೆ ಭೇಟಿಗಾಗಿ ರಾತ್ರಿ ʼಪವರ್ ಕಟ್ʼ ಮಾಡ್ತಿದ್ದ ಲೈನ್‍ಮ್ಯಾನ್ ..!

ಲೈನ್‍ಮ್ಯಾನ್ ಒಬ್ಬ ತನ್ನ ಪ್ರಿಯತಮೆಯನ್ನು ಭೇಟಿಯಾಗಲು ಗ್ರಾಮದ ಪವರ್ ಕಟ್ ಮಾಡುತ್ತಿದ್ದ. ಕೊನೆಗೆ ಗ್ರಾಮಸ್ಥರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಇದೀಗ ಆಕೆಯನ್ನು ಮದುವೆಯಾಗಿದ್ದಾನೆ. ಬಿಹಾರ ರಾಜ್ಯದ Read more…

BIG NEWS: ಕೇಜ್ರಿವಾಲ್ ಸರ್ಕಾರದ ಪ್ರಸ್ತಾವನೆಗೆ ಕೇಂದ್ರದಿಂದ ಅನುಮೋದನೆ: ಶಾಸಕರ ವೇತನ 90,000 ರೂ.ಗೆ ಹೆಚ್ಚಳ

ದೆಹಲಿ ಶಾಸಕರಿಗೆ ಸಂಬಳ ಹೆಚ್ಚಳವಾಗಿದ್ದು, ಶೀಘ್ರದಲ್ಲಿಯೇ ಭಾರಿ ಪ್ರಮಾಣದ ವೇತನ ಹಾಗೂ ಇತರ ಸವಲತ್ತುಗಳನ್ನು ಪಡೆಯಲಿದ್ದಾರೆ. ಅರವಿಂದ್ ಕೇಜ್ರಿವಾಲ್ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರ ಅನುಮೋದಿಸಿದ್ದು, ಶಾಸಕರ ಒಟ್ಟು ವೇತನವನ್ನು Read more…

‘ಮಳೆ’ ಕುರಿತು ಸಾರ್ವಜನಿಕರಿಗೆ ಇಲ್ಲಿದೆ ಮಾಹಿತಿ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಅಕಾಲಿಕ ಮಳೆಯಾಗುತ್ತಿದ್ದು, ಇದರಿಂದಾಗಿ ಬೆಳೆ ನಷ್ಟದ ಜೊತೆಗೆ ಜನ – ಜಾನುವಾರು ಸಾವು ಸಹ ಸಂಭವಿಸಿದೆ. ಇದರ ಮಧ್ಯೆ ಹವಾಮಾನ ಇಲಾಖೆ Read more…

ಸುಶ್ರಾವ್ಯವಾಗಿ ಹಾಡಿದ 8ರ ಬಾಲಕಿ: ಸುಮಧುರ ಕಂಠಕ್ಕೆ ಮನಸೋತ ನೆಟ್ಟಿಗರು

ರಾತ್ರೋರಾತ್ರಿ ಇಂಟರ್ನೆಟ್ ಸೆನ್ಸೇಷನ್ ಆದ ಛತ್ತೀಸ್‌ಗಢದ 10 ವರ್ಷದ ಬಾಲಕ ಸಹದೇವ್ ದಿರ್ಡೋ ಬಹುಶಃ ನಿಮಗೆ ನೆನಪಿರಬಹುದು. ಛತ್ತೀಸ್‌ಗಢ ರಾಜ್ಯವು ಸಹದೇವ್ ಅವರಂತಹ ಪ್ರತಿಭಾವಂತರಿಂದ ತುಂಬಿದೆ ಎಂದು ತೋರುತ್ತದೆ. Read more…

ವಿಧಾನಸಭೆಯಲ್ಲಿ ಗದ್ದಲ ಎಬ್ಬಿಸಿದ ಶಾಸಕರನ್ನು ಕೈ ಕಾಲು ಹಿಡಿದು ಹೊತ್ತೊಯ್ದ ಮಾರ್ಷಲ್‌ಗಳು..!

ಪಾಟ್ನಾ: ಬಿಹಾರ ರಾಜ್ಯ ವಿಧಾನಸಭೆಯಲ್ಲಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಮಾರ್ಕ್ಸ್‌ವಾದಿ-ಲೆನಿನಿಸ್ಟ್ (ಸಿಪಿಐ-ಎಂಎಲ್) ಶಾಸಕರು ಭಾರಿ ಗದ್ದಲವನ್ನೇ ಸೃಷ್ಟಿಸಿದ್ದಾರೆ. ಈ ವೇಳೆ ಶಾಸಕರನ್ನು ಎತ್ತಿ ಹಿಡಿದು ಮಾರ್ಷಲ್‍ಗಳು ಹೊರಗೆ Read more…

BIG NEWS: GST ವಿಚಾರ; ತೆರಿಗೆ ಕಟ್ಟಿದ್ದೆ ತಪ್ಪಾಗಿದೆ, ಕೇಂದ್ರ ನಮಗೆ ಯಾವಾಗ ಬೇಕಾದರೂ ನೇಣು ಹಾಕಬಹುದು ಎಂದ HDK

ಬೆಂಗಳೂರು: ಪ್ರಾಮಾಣಿಕವಾಗಿ ನಾವು ತೆರಿಗೆ ಕಟ್ಟಿದ್ದು ತಪ್ಪಾಗಿದೆ ಎಂಬ ಭಾವನೆ ಮೂಡುತ್ತಿದೆ. ಕೇಂದ್ರ ಸರ್ಕಾರ ಜಿ ಎಸ್ ಟಿ ವಿಚಾರದಲ್ಲಿ ನಮಗೆ ಯಾವಾಗ ಬೇಕಾದರೂ ನೇಣು ಹಾಕಬಹುದು ಎಂದು Read more…

ಸಂಪನ್ಮೂಲ ಹಂಚಿಕೆಯ ಹಳೆ ವಿವಾದಕ್ಕೆ ಅಂತ್ಯ ಹಾಡಲು ಮುಂದಾದ ಉತ್ತರ ಪ್ರದೇಶ – ಉತ್ತರಾಖಂಡ

ಪ್ರತ್ಯೇಕ ರಾಜ್ಯಗಳಾಗಿ 21 ವರ್ಷಗಳು ಕಳೆದರೂ ಕೆಲವೊಂದು ಸಂಪನ್ಮೂಲಗಳ ಹಂಚಿಕೆ ವಿಚಾರದಲ್ಲಿ ಇನ್ನೂ ನಿರ್ಣಯಕ್ಕೆ ಬಂದಿರದ ಉತ್ತರ ಪ್ರದೇಶ ಹಾಗೂ ಉತ್ತರಾಖಂಡ ರಾಜ್ಯಗಳ ನಡುವಿನ ಹಲವಾರು ವಿಚಾರಗಳಿಗೆ ಉಭಯ Read more…

BIG NEWS: AY4.2 ಹೊಸ ರೂಪಾಂತರಿ ವೈರಸ್ ಪತ್ತೆ; ಸರ್ಕಾರಕ್ಕೆ ತಜ್ಞರು ನೀಡಿದ ವರದಿಯಲ್ಲೇನಿದೆ…?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಭೀತಿ ನಡುವೆಯೇ AY4.2 ಮಾದರಿಯ ಹೊಸ ರೂಪಾಂತರಿ ವೈರಸ್ ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. ಈ ನಡುವೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ Read more…

ಪಟಾಕಿ ಸಿಡಿಸಲು ಈ ರಾಜ್ಯಗಳಲ್ಲಿದೆ ನಿರ್ಬಂಧ…!

ದೀಪಾವಳಿ ಸಂದರ್ಭದಲ್ಲಿ ಪಟಾಕಿಯಿಂದ ಉಂಟಾಗುವ ಮಾಲಿನ್ಯವನ್ನು ತಡೆಯಲು ರಾಜ್ಯ ಸರ್ಕಾರಗಳು ಸಜ್ಜಾಗಿವೆ. ಕೆಲ ರಾಜ್ಯಗಳಲ್ಲಿ ಪಟಾಕಿಯನ್ನು ಸಂಪೂರ್ಣ ನಿಷೇಧಿಸಲಾಗಿದೆ. ಕೆಲವು ರಾಜ್ಯ ಸರ್ಕಾರಗಳು ಹಸಿರು ಪಟಾಕಿಗಳನ್ನು ಸುಡಲು ಅನುಮತಿ Read more…

Big News: ಶಾಲೆ ಶುರು ಮಾಡುವಂತೆ ಸಲ್ಲಿಸಿದ್ದ ಅರ್ಜಿ ವಜಾ

ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಶಾಲೆಗಳನ್ನು ಮುಚ್ಚಲಾಗಿದೆ. ನಿಧಾನವಾಗಿ ಶಾಲೆಗಳು ಆರಂಭವಾಗ್ತಿವೆ. ಆದ್ರೆ ಅನೇಕ ಕಡೆ ಶಾಲೆಗಳು ಶುರುವಾಗಿಲ್ಲ. ಸಣ್ಣ ಮಕ್ಕಳ ಶಾಲೆಗಳನ್ನು ತೆರೆಯಲು ಅನುಮತಿ ನೀಡಲಾಗಿಲ್ಲ. Read more…

ʼರೇಷನ್ ಕಾರ್ಡ್ʼ ಹೊಂದಿರುವವರು ಈ ಕೆಲಸ ಮಾಡಲು ಮರೆಯಬೇಡಿ

ಪಡಿತರ ಚೀಟಿ ಮಹತ್ವದ ದಾಖಲೆಗಳಲ್ಲಿ ಒಂದಾಗಿದೆ. ಪಡಿತರ ಚೀಟಿದಾರರಿಗೆ ಮಹತ್ವದ ಸುದ್ದಿಯೊಂದಿದೆ. ಪಡಿತರ ಚೀಟಿ ಹೊಂದಿರುವವರಿಗೆ ಸರ್ಕಾರ, ಮುಂಚಿತವಾಗಿ ಪಡಿತರ ಚೀಟಿ ನೀಡುತ್ತದೆ. ಪಡಿತರ ಚೀಟಿಗೆ ಮೊಬೈಲ್ ನಂಬರ್ Read more…

BIG NEWS: ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿದ್ರೆ 15 ದಿನದಲ್ಲಿ ಬರಲಿದೆ ನೊಟೀಸ್

ರಸ್ತೆ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಸಾರಿಗೆ ಸಚಿವಾಲಯ ಹೊಸ ಅಧಿಸೂಚನೆ ಹೊರಡಿಸಿದೆ. ಸಂಚಾರಿ ನಿಯಮಗಳ ಉಲ್ಲಂಘನೆ ಮಾಡಿದ ವ್ಯಕ್ತಿಗೆ 15 ದಿನಗಳ ಒಳಗೆ, ರಾಜ್ಯ ಜಾರಿ ಸಂಸ್ಥೆಗಳು ನೋಟಿಸ್ Read more…

ಕೇಂದ್ರ ಸರ್ಕಾರಿ ನೌಕರರ ನಂತ್ರ ಹೆಚ್ಚಾಗ್ತಿದೆ ರಾಜ್ಯ ಸರ್ಕಾರಿ ನೌಕರರ ಸಂಬಳ

ದೇಶದ ಒಂದು ಕೋಟಿಗೂ ಹೆಚ್ಚು ಕೇಂದ್ರೀಯ ಉದ್ಯೋಗಿಗಳು ಮತ್ತು ಪಿಂಚಣಿದಾರರಿಗೆ ಹೆಚ್ಚುವರಿ ಭತ್ಯೆ ಸಿಗಲು ಶುರುವಾಗಿದೆ. ಕೇಂದ್ರ ಸರ್ಕಾರ ಡಿಎ, ಡಿಆರ್ ಅನ್ನು ಶೇಕಡಾ 17 ರಿಂದ ಶೇಕಡಾ Read more…

BIG NEWS: ಕೊರೋನಾ ತಡೆ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆ, 2.5 ಕೋಟಿಗೂ ಅಧಿಕ ಡೋಸ್ ಲಸಿಕೆ

ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಜನತೆಗೆ ಉಚಿತವಾಗಿ ಲಸಿಕೆ ನೀಡಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳಲ್ಲಿಯೂ ಲಸಿಕೆ ಲಭ್ಯವಿದೆ. ಕೊರೋನಾ ನಿಯಂತ್ರಣದಲ್ಲಿ ಮಹತ್ವದ ಮೈಲಿಗಲ್ಲು ಸ್ಥಾಪನೆಯಾಗಿದೆ. ರಾಜ್ಯದಲ್ಲಿ ಇದುವರೆಗೆ ಯಶಸ್ವಿಯಾಗಿ Read more…

BIG BREAKING: ರಾಜ್ಯದ ಜನತೆಗೆ ಗುಡ್ ನ್ಯೂಸ್ -ಇಂದು ಕೊರೋನಾ ಭಾರಿ ಇಳಿಕೆ, ದೇಶದಲ್ಲಿಯೇ ಸಕ್ರಿಯ ಪ್ರಕರಣದಲ್ಲಿ 3 ನೇ ಸ್ಥಾನ

ಬೆಂಗಳೂರು: ರಾಜ್ಯದಲ್ಲಿ ಕೋರೋನಾ ಭಾರೀ ಇಳಿಕೆಯಾಗಿದ್ದು, ಇಂದು ಹೊಸದಾಗಿ 3203 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು 14,302 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, 94 ಸೋಂಕಿತರು ಸಾವನ್ನಪ್ಪಿದ್ದಾರೆ. 1,56,078 Read more…

ಈ ರಾಜ್ಯಗಳಲ್ಲಿ ಮುಂದಿನ ವಾರ ನಾಲ್ಕು ದಿನ ʼಬಂದ್ʼ ಇರಲಿದೆ ಬ್ಯಾಂಕ್

ಮುಂದಿನ ವಾರ ಬ್ಯಾಂಕ್ ಕೆಲಸದ ಪ್ಲಾನ್ ನಲ್ಲಿದ್ದರೆ ಈ ವಾರವೇ ಆ ಕೆಲಸವನ್ನು ಮುಗಿಸಿ. ಯಾಕೆಂದ್ರೆ ಮುಂದಿನ ವಾರ ಬ್ಯಾಂಕ್ ಗಳಿಗೆ ನಾಲ್ಕು ದಿನಗಳ ಕಾಲ ರಜೆಯಿರಲಿದೆ. ಹಾಗಾಗಿ Read more…

BIG NEWS: ಲಸಿಕೆ ನೀಡಿಕೆಯಲ್ಲಿ ವಿಶ್ವದಾಖಲೆ, ರಾಜ್ಯದಲ್ಲಿ 11 ಲಕ್ಷ ಸೇರಿ ದೇಶದಲ್ಲಿ ಒಂದೇ ದಿನ 85 ಲಕ್ಷ ಜನರಿಗೆ ವ್ಯಾಕ್ಸಿನ್

ನವದೆಹಲಿ: ದೇಶದಲ್ಲಿ ಒಂದೇ ದಿನ ದಾಖಲೆಯ 85 ಲಕ್ಷ ಜನರಿಗೆ ಕೊರೋನಾ ಲಸಿಕೆ ನೀಡಲಾಗಿದ್ದು, ರಾಜ್ಯದಲ್ಲಿ 11 ಲಕ್ಷ ಮಂದಿಗೆ ಲಸಿಕೆ ಹಾಕಲಾಗಿದೆ. 18 ವರ್ಷ ಮೇಲ್ಪಟ್ಟವರಿಗೆ ಜೂನ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...