alex Certify ರಾಮಲಿಂಗಾರೆಡ್ಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉತ್ತರ ಕರ್ನಾಟಕ ಪ್ರಯಾಣಿಕರಿಗೆ ಸಾರಿಗೆ ಸಚಿವರಿಂದ ಗುಡ್ ನ್ಯೂಸ್: 884 ಹೊಸ ಬಸ್ ಖರೀದಿ

ಹುಬ್ಬಳ್ಳಿ: ಬೆಂಗಳೂರು ಹೊರತು ಪಡಿಸಿದರೆ ಹುಬ್ಬಳ್ಳಿಯ ಬಸ್ ನಿಲ್ದಾಣವು ದೊಡ್ಡದಾಗಿದೆ. ಈ ಜಾಗವನ್ನು ಸರಿಯಾಗಿ ಸದುಪಯೋಗ ಪಡಿಸಿಕೊಳ್ಳಬೇಕಿದೆ. ಈಗ 1 ಕೋಟಿಗೂ ಅಧಿಕ ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯ Read more…

BMTC ಮೃತ ನೌಕರರ ಕುಟುಂಬಕ್ಕೆ 50 ಲಕ್ಷ ಪರಿಹಾರ, ಸರ್ಕಾರಿ ಹುದ್ದೆ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಳಿಕ ಇದೀಗ ಬಿಎಂಟಿಸಿ ನೌಕರರಿಗೂ ಸರ್ಕಾರ ಸಿಹಿ ಸುದ್ದಿ ನೀಡಿದೆ. ಬಿಎಂಟಿಸಿಯ ನೌಕರರು ಮೃತಪಟ್ಟರೆ ಪರಿಹಾರ ಹಾಗೂ ಸರ್ಕಾರಿ ಉದ್ಯೋಗದ ಭರವಸೆ ನೀಡಿದೆ. 2023ರ ಅಕ್ಟೋಬರ್ Read more…

BIG NEWS: ಸಿಎಂ ಹೇಳಿರುವುದರಲ್ಲಿ ತಪ್ಪೇನಿದೆ? ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಸಮರ್ಥನೆ

ದಾವಣಗೆರೆ: ಹಿಜಾಬ್ ನಿಷೇಧ ಆದೇಶ ಹಿಂಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಸಿಎಂ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಸಚಿವರು, ಸಿಎಂ Read more…

BIG NEWS: ಫೆಬ್ರವರಿಯಿಂದ ಕ್ಯೂಆರ್ ಕೋಡ್ ಇರುವ ಏಕರೂಪದ ಡಿಎಲ್, RC ಸ್ಮಾರ್ಟ್ ಕಾರ್ಡ್ ವಿತರಣೆ

ಫೆಬ್ರವರಿಯಿಂದ ರಾಜ್ಯದಲ್ಲಿ ಕ್ಯೂಆರ್ ಕೋಡ್ ಇರುವ ಏಕರೂಪದ ಡಿಎಲ್, ಆರ್.ಸಿ. ಸ್ಮಾರ್ಟ್ ಕಾರ್ಡ್ ಸೌಲಭ್ಯ ಸಿಗಲಿದೆ. ಹೊಸ ಚಾಲನಾ ಪರವಾನಿಗೆ, ವಾಹನ ನೋಂದಣಿ ಪ್ರಮಾಣ ಪತ್ರ ಪಡೆಯುವವರಿಗೆ ಏಕರೂಪದ Read more…

BMTCಗೆ ಶೀಘ್ರದಲ್ಲೇ 921 ಎಲೆಕ್ಟ್ರಿಕ್ ಬಸ್: ಸಚಿವ ರಾಮಲಿಂಗಾ ರೆಡ್ಡಿ ಮಾಹಿತಿ

ಬೆಳಗಾವಿ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಗೆ 2024ರ ಮಾರ್ಚ ಅಂತ್ಯಕ್ಕೆ 921 ಎಲೆಕ್ಟ್ರಿಕ್ ಬಸ್ ನೀಡಲಾಗುವುದು ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಬಿಎಂಟಿಸಿ ಇದುವರೆಗೆ ಸ್ಮಾರ್ಟ್ Read more…

BIG NEWS: ರಾಮನಗರ ಜಿಲ್ಲೆಯನ್ನು ಬೆಂಗಳೂರು ಮಾಡುವುದರಿಂದ ನಷ್ಟವಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಮನಗರ ಜಿಲ್ಲೆ ಬೆಂಗಳೂರು ಸೇರಲಿದೆ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ನಡುವೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ Read more…

ರಾಜ್ಯದಲ್ಲಿ ಅಘೋಷಿತ ಲೋಡ್ ಶೆಡ್ಡಿಂಗ್ ಒಪ್ಪಿಕೊಂಡ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು ಗೊತ್ತಾ…?

ರಾಮನಗರ: ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಅಲ್ಪ ಪ್ರಮಾಣದ ಲೋಡ್ ಶೆಡ್ಡಿಂಗ್ ಇದೆ ಎಂದು ಸಾರಿಗೆ ಸಚಿವರು ರಾಮಲಿಂಗಾರೆಡ್ಡಿ ಹೇಳಿದ್ದಾರೆ. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಅಘೋಷಿತ ಲೋಡ್ ಶೆಡ್ಡಿಂಗ್ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಚಿವರಿಂದ ಶುಭ ಸುದ್ದಿ: ಸಾರಿಗೆ ನಿಗಮಗಳಲ್ಲಿ 13 ಸಾವಿರ ಹುದ್ದೆಗಳ ನೇಮಕಾತಿ

ಬೆಂಗಳೂರು: ರಾಜ್ಯದ 4 ಸಾರಿಗೆ ನಿಗಮಗಳಲ್ಲಿ 13,000 ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. 13,000 ಹುದ್ದೆಗಳ ನೇಮಕಾತಿ ಸಂಬಂಧ ಪ್ರಸ್ತಾವನೆ ಆರ್ಥಿಕ Read more…

BIG NEWS: 1 ರಿಂದ 10ನೇ ಕ್ಲಾಸ್ ವರೆಗೆ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ಇಂಗ್ಲಿಷ್ ಮಾಧ್ಯಮ ತರಗತಿ: ಘೋಷಣೆ

ರಾಮನಗರ: ಒಂದರಿಂದ ಹತ್ತನೇ ತರಗತಿವರೆಗೆ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು ಆರಂಭಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಿಸಿದ್ದಾರೆ. ರಾಮನಗರ ಜಿಲ್ಲೆಯ ಕುದೂರಿನಲ್ಲಿ ನಡೆದ ವಿವಿಧ Read more…

BIG NEWS: ಕಾರ್ ಪೂಲಿಂಗ್ ಗೆ ಅವಕಾಶ ಇಲ್ಲವೇ ಅನುಮತಿ ನಿರಾಕರಣೆ ಬಗ್ಗೆ 10 ದಿನದಲ್ಲಿ ನಿರ್ಧಾರ

ಬೆಂಗಳೂರು: ಕಾರ್ ಪೂಲಿಂಗ್ ಬಗ್ಗೆ 10 ದಿನಗಳಲ್ಲಿ ನಿರ್ಧಾರ ಕೈಗೊಳ್ಳುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಸಾರಿಗೆ ಇಲಾಖೆ ಅಧಿಕಾರಿಗಳು ಮತ್ತು ಆ್ಯಪ್ ಆಧಾರಿತ ಕಾರ್ ಪೂಲಿಂಗ್ ಸೇವೆ Read more…

ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ರಾಜ್ಯ ಧಾರ್ಮಿಕ ಪರಿಷತ್ ರಚನೆ: ಕಂದಾಯ ಇಲಾಖೆ ಆದೇಶ

ಬೆಂಗಳೂರು: ಸಾರಿಗೆ, ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ಮುಜರಾಯಿ ಇಲಾಖೆಯ ಧಾರ್ಮಿಕ ಪರಿಷತ್ ಅನ್ನು ಹೊಸದಾಗಿ ರಚನೆ ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ರಾಮಲಿಂಗಾ ರೆಡ್ಡಿ ಅಧ್ಯಕ್ಷತೆಯ Read more…

BIG NEWS: ಶಕ್ತಿ ಯೋಜನೆಯಿಂದಾದ ನಷ್ಟಕ್ಕೆ ಪರಿಹಾರ ನೀಡಲು ಸಾಧ್ಯವಿಲ್ಲ; ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

ಬೆಂಗಳೂರು: ಖಾಸಗಿ ಸಾರಿಗೆ ಒಕ್ಕೂಟಗಳು ಕರೆ ನೀಡಿರುವ ಮುಷ್ಕರದ ಬಗ್ಗೆ ಪ್ರತಿಕ್ರಿಯಿಸಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಾರಿಗೆ ಸಂಸ್ಥೆಗಳ ಬೇಡಿಕೆ ಈಗಿನದ್ದಲ್ಲ, ಕಳೆದ ನಾಲ್ಕು ವರ್ಷಗಳಿಂದಲೂ ಇದ್ದವು. ಮುಖ್ಯಮಂತ್ರಿಗಳು Read more…

ಚಾಲಕರಿಗೆ ಸರ್ಕಾರದಿಂದ ಸಿಹಿ ಸುದ್ದಿ: ಕಡಿಮೆ ಬಡ್ಡಿಗೆ ಸಾಲ ಸೌಲಭ್ಯ

ಬೆಂಗಳೂರು: ಸಾರಿಗೆ ಸಂಸ್ಥೆ ಸಿಬ್ಬಂದಿಗೆ ಸರ್ಕಾರದಿಂದ ಸಿಹಿ ಸುದ್ದಿ ನೀಡಲಾಗಿದ್ದು, ಚಾಲಕರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಶಾಂತಿನಗರದ Read more…

ಬಸ್ ಪ್ರಯಾಣಿಕರಿಗೆ ಸಾರಿಗೆ ಸಚಿವರಿಂದ ಗುಡ್ ನ್ಯೂಸ್: ಬಿಎಂಟಿಸಿ ರಾತ್ರಿ ಪಾಳಿ ಹೆಚ್ಚುವರಿ ಟಿಕೆಟ್ ಶುಲ್ಕ ರದ್ದು

ಬೆಂಗಳೂರು: ಬಿಎಂಟಿಸಿ ರಾತ್ರಿ ಪಾಳಿ ಬಸ್ ಗಳಲ್ಲಿ ಒನ್ ಅಂಡ್ ಆಫ್ ಟಿಕೆಟ್ ರದ್ದುಪಡಿಸಲಾಗಿದ್ದು, ಏಕರೂಪ ಟಿಕೆಟ್ ದರ ನಿಗದಿ ಮಾಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. Read more…

ಆಟೋ ಚಾಲಕರಿಗೆ ಗುಡ್ ನ್ಯೂಸ್: ಶಕ್ತಿ ಯೋಜನೆಯಿಂದ ನಷ್ಟವಾದ ಚಾಲಕರಿಗೆ ನೆರವು

ಬೆಂಗಳೂರು: ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಆರಂಭಿಸಿದ ಶಕ್ತಿ ಯೋಜನೆಯಿಂದ ಒಳಗಾದ ಆಟೋ ಚಾಲಕರಿಗೆ ನೆರವು ನೀಡುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದ್ದಾರೆ. Read more…

BIG NEWS: ಎಕ್ಸ್ ಪ್ರೆಸ್ ವೇ ಅಪಘಾತದಲ್ಲಿ ಈವರೆಗೆ 150 ಜನರ ದುರ್ಮರಣ; ಇದು ಎಕ್ಸ್ ಪ್ರೆಸ್ ಹೈವೆ ಅಲ್ಲ ಮರಣ ಹೆದ್ದಾರಿ; ಸಚಿವ ರಾಮಲಿಂಗಾರೆಡ್ಡಿ ಆಕ್ರೋಶ

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಸಂಭವಿಸುತ್ತಿರುವ ಅಪಘಾತ ಪ್ರಕರಣಗಳ ಬಗ್ಗೆ ರಾಮನಗರ ಜಿಲ್ಲಾ ಕೆಡಿಪಿ ಸಭೆಯಲ್ಲಿ ಪ್ರಸ್ತಾಪವಾಗಿದ್ದು, ಎಕ್ಸ್ ಪ್ರೆಸ್ ಹೈವೆ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ Read more…

ಶಕ್ತಿ ಯೋಜನೆ ಭರ್ಜರಿ ಯಶಸ್ವಿ: ಒಂದೇ ದಿನ 1 ಕೋಟಿ ಜನ ಪ್ರಯಾಣ; ಸಾರಿಗೆ ಇಲಾಖೆ ಬಲವರ್ಧನೆಗೆ ಕ್ರಮ

ಬೆಂಗಳೂರು: ಸಾರಿಗೆ ನಿಗಮಗಳ ಎಂಡಿಗಳ ಜೊತೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಶಾಂತಿನಗರದ ಕೆಎಸ್ಆರ್ಟಿಸಿ ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಿದ್ದಾರೆ. ಶಕ್ತಿ ಯೋಜನೆ ಜಾರಿಗೆ ಮೊದಲು 84.15 ಲಕ್ಷ ಜನ Read more…

BIG NEWS: ‘ಕೇಂದ್ರ ಸರ್ಕಾರ’ದಿಂದ ಮಲತಾಯಿ ಧೋರಣೆ; ಸಚಿವ ರಾಮಲಿಂಗಾರೆಡ್ಡಿ ಆಕ್ರೋಶ

ಬೆಂಗಳೂರು: ಕೇಂದ್ರ ಸರ್ಕಾರದ ಬಳಿ ಅಕ್ಕಿ ದಾಸ್ತಾನು ಇರುತ್ತದೆ. ಆದರೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಮಾಡುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: ಬಿಬಿಎಂಪಿ ಅಧಿಕಾರಿಗಳ ಜೊತೆ ಸುರ್ಜೇವಾಲ ಸಭೆ ವಿಚಾರ; ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

ಬೆಂಗಳೂರು: ಬಿಬಿಎಂಪಿ ಅಧಿಕಾರಿಗಳ ಜೊತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸಭೆ ನಡೆಸಿದ್ದಾರೆ ಎಂಬ ವಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕಾಫಿ ಕುಡಿದು Read more…

BIG NEWS: ಬಿಜೆಪಿಯಂತೆ ನುಡಿದು ನಾವು ಮಾತು ತಪ್ಪಿಲ್ಲ; ಇಂದಿನಿಂದ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ; ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಸೇವೆ ಆರಂಭವಾಗುತ್ತಿದೆ. ನಾವು ನುಡಿದಂತೆ ನಡೆದಿದ್ದೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಾವು Read more…

ಕಿರಿಯರಿಗೆ ಪ್ರಮುಖ ಖಾತೆ, ನನಗೆ ಸಚಿವ ಸ್ಥಾನವೇ ಬೇಡ: ಡಿಸಿಎಂ ಡಿಕೆಶಿ ಮನವೊಲಿಕೆಗೂ ಬಗ್ಗದ ರಾಮಲಿಂಗಾರೆಡ್ಡಿ

ಬೆಂಗಳೂರು: ಸಾರಿಗೆ ಇಲಾಖೆ ನೀಡಿರುವುದಕ್ಕೆ ತೀವ್ರ ಅಸಮಾಧಾನಗೊಂಡಿರುವ ನೂತನ ಸಚಿವ ರಾಮಲಿಂಗಾರೆಡ್ಡಿ ಅವರು ಸಾರಿಗೆ ಇಲಾಖೆ ನೀಡುವುದಾದರೆ ಸಚಿವ ಸ್ಥಾನವೇ ಬೇಡ ಎಂದು ಹೇಳಿದ್ದಾರೆ ಎನ್ನಲಾಗಿದೆ. ಬೆಳಗ್ಗೆ 11 Read more…

BIG NEWS: 99 % ನಾಳೆಯೇ ನೂತನ ಸಚಿವರ ಪ್ರಮಾಣವಚನ; ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ನೂತನ ಸಚಿವರ ಪಟ್ಟಿ ಬಹುತೇಕ ಇಂದೇ ಫೈನಲ್ ಆಗಲಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ಇಂದೇ ಸಚಿವರ ಪಟ್ಟಿ ಫೈನಲ್ Read more…

ಸಿಎಂ ಆಸೆ ಇಟ್ಟುಕೊಂಡಿರುವವರು ಆಗಲಿ; ನಾನೂ ಸಿಎಂ ಹುದ್ದೆಗೆ ಅರ್ಹ ಆದ್ರೆ ರೇಸ್ ನಲ್ಲಿಲ್ಲ ಎಂದ ರಾಮಲಿಂಗಾರೆಡ್ಡಿ

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಬಿಜೆಪಿ ಕಥೆ ಮುಗಿದಿದೆ. ಬಿಜೆಪಿಯ ಇನ್ನೂ ಹಲವು ನಾಯಕರು ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗಾರೆಡ್ಡಿ, Read more…

7 ಸಚಿವರಿದ್ದರೂ ಬೆಂಗಳೂರು ರಸ್ತೆಗುಂಡಿಗಿಲ್ಲ ಮುಕ್ತಿ; ಯಾವ ಪುರುಷಾರ್ಥಕ್ಕಾಗಿ ಬಿಜೆಪಿ ಸರ್ಕಾರ….?; ರಾಮಲಿಂಗಾರೆಡ್ಡಿ ವಾಗ್ದಾಳಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚಲು ಸಾಧ್ಯವಾಗದ ಬಿಜೆಪಿ ನಾಯಕರು ಯಾವ ಪುರುಷಾರ್ಥಕ್ಕಾಗಿ ಆಡಳಿತ ನಡೆಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ದಿ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ Read more…

ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರಕ್ಕೆ ಸ್ಪಷ್ಟತೆ ಇಲ್ಲ: ಮಾಜಿ ಸಚಿವ ರಾಮಲಿಂಗಾರೆಡ್ಡಿ

ಕೊರೊನಾ 2ನೆ ಅಲೆಯ ಮುನ್ಸೂಚನೆ ಇದ್ದರೂ ಸಹ ಅದನ್ನ ನಿಯಂತ್ರಿಸುವ ವಿಚಾರದಲ್ಲಿ ಕೇಂದ್ರ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಕೋಲಾರದಲ್ಲಿ ಗುಡುಗಿದ್ದಾರೆ. ಸರ್ಕಾರದ Read more…

ನನ್ನ ಮಗಳು ತಪ್ಪು ಮಾಡಿದ್ದರೆ ಕ್ರಮ ಕೈಗೊಳ್ಳಲಿ ಎಂದ ರಾಮಲಿಂಗಾರೆಡ್ಡಿ

ಬೆಂಗಳೂರು: ಶಾಸಕಿ ಸೌಮ್ಯಾ ರೆಡ್ದಿ ವಿರುದ್ಧ ಎಫ್ ಐ ಆರ್ ದಾಖಲು ವಿಚಾರವಾಗಿ ಪ್ರತಿಕ್ರಿಯಿಸಿರುವ ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಪೊಲೀಸ್ ಇಲಾಖೆ ಬಿಜೆಪಿ ಕೈಗೊಂಬೆಯಾಗಿದೆ. ಠಾಣೆಗೆ ದೂರು Read more…

ಪ್ರಧಾನಿ ಮೋದಿ ತಪ್ಪಿನಿಂದಾಗಿ ಕೊರೊನಾ ಸೋಂಕು ಬಂದಿದೆ ಎಂದ ಮಾಜಿ ಸಚಿವ

ಚಿತ್ರದುರ್ಗ: ತಯಾರಾಗದ ಕೊವಿಡ್ ವ್ಯಾಕ್ಸಿನ್ ನಲ್ಲೂ ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ ತಪ್ಪಿನಿಂದಾಗಿ ದೇಶಕ್ಕೆ ಕೊರೊನಾ ಬಂದಿದೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...