alex Certify ರೇಷನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿದಾರರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ರದ್ದಾಗುತ್ತೆ ನಿಮ್ಮ ʻBPLʼ ಕಾರ್ಡ್!‌

ಬೆಂಗಳೂರು : ರೇಷನ್‌ ಪಡೆಯದ ಪಡಿತರ ಚೀಟಿದಾರರಿಗೆ ಆಹಾರ ಇಲಾಖೆಯು ಬಿಗ್‌ ಶಾಕ್‌ ನೀಡಿದೆ. ಒಟ್ಟು  3.26 ಲಕ್ಷ ಕಾರ್ಡ್ ಗಳನ್ನು ರದ್ದು ಮಾಡಲು ಆಹಾರ ಇಲಾಖೆ ಮುಂದಾಗಿದೆ.  Read more…

ಪಡಿತರ ಚೀಟಿದಾರರೇ ಗಮನಿಸಿ : ರೇಷನ್ ಪಡೆಯುವ ಎಲ್ಲರಿಗೂ ಇನ್ಮುಂದೆ ‘ಪ್ರಿಂಟೆಡ್ ಬಿಲ್’ ಕಡ್ಡಾಯ

ಕೇಂದ್ರ ಸರ್ಕಾರ ಪ್ರತಿಯೊಬ್ಬರಿಗೂ ಇನ್ನು ಮುಂದೆ ನ್ಯಾಯಬೆಲೆ ಅಂಗಡಿಯಲ್ಲಿ ಪ್ರಿಂಟೆಡ್ ಬಿಲ್ ಕೊಡಬೇಕು ಎಂದು ಘೋಷಣೆ ಮಾಡಿದೆ. ಹೌದು. ಇದುವರೆಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಪಡೆದ ಬಳಿಕ ಕೈಯಲ್ಲಿ Read more…

PMGKAY : 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಪಡಿತರವನ್ನು ಒದಗಿಸಿದ ಕೇಂದ್ರ

ಬಡ ಫಲಾನುಭವಿಗಳ ಆರ್ಥಿಕ ಹೊರೆಯನ್ನು ತೆಗೆದುಹಾಕಲು ಮತ್ತು ರಾಷ್ಟ್ರವ್ಯಾಪಿ ಏಕರೂಪತೆ ಮತ್ತು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (2013) ಯ ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು, ಕೇಂದ್ರ ಸರ್ಕಾರವು ಅಂತ್ಯೋದಯ Read more…

ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರವೇ ಮನೆ ಬಾಗಿಲಿಗೆ `ರೇಷನ್’ ವಿತರಣೆ

  ಮೈಸೂರು  : ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಹಿರಿಯ ನಾಗರಿಕರ ಮನೆ ಬಾಗಿಲಿಗೆ ನೇರವಾಗಿ ಪಡಿತರ ತಲುಪಿಸುವ ಅನ್ನ ಸುವಿಧ ಕಾರ್ಯಕ್ರಮ Read more…

Anna Bhagya Scheme : ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಇನ್ಮುಂದೆ ಇವರ ಮನೆ ಬಾಗಿಲಿಗೆ ಬರಲಿದೆ `ರೇಷನ್’!

ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆಯು ಮತ್ತೊಂದು ಸಿಹಿಸುದ್ದಿ ನೀಡಿದ್ದು, 75 ವರ್ಷ ದಾಟಿದವರ ಮನೆ ಬಾಗಿಲಿಗೆ ರೇಷನ್ ತಲುಪಿಸುವ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ. ಆಹಾರ ಇಲಾಖೆಯಿಂದ ಮನೆ ಬಾಗಿಲಿಗೆ ಪಡಿತರ ಪೂರೈಸಲು ‘ಅನ್ನ ಸುವಿಧ’ ಆಯಪ್ ಅಭಿವೃದ್ಧಿಪಡಿಸಲಾಗಿದೆ. Read more…

`ಅನ್ನಭಾಗ್ಯ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಅಕ್ಟೋಬರ್ ತಿಂಗಳ ರೇಷನ್ ಜೊತೆಗೆ ಅಕ್ಕಿ ಹಣ ಖಾತೆಗೆ ಹಣ ಜಮಾ!

ಬೆಂಗಳೂರು :  ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ಅಕ್ಟೋಬರ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಆಹಾರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಕಾರ್ಡ್‍ಗೆ 21 Read more…

`APL-BPL’ ಸೇರಿ ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ಆಗಸ್ಟ್ ಮಾಹೆಯಲ್ಲಿ ಬಿಡುಗಡೆಯಾದ ಪಡಿತರ ಆಹಾರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ 21 ಕೆ.ಜಿ ಅಕ್ಕಿ ಮತ್ತು Read more…

ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಆ.26 ರೊಳಗೆ ಖಾತೆಗೆ ಹಣ ಜಮಾ

ಬೆಂಗಳೂರು : ಪಡಿತರದಾರರಿಗೆ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಗುಡ್ ನ್ಯೂಸ್ ನೀಡಿದ್ದು, ಆ. 26ರೊಳಗೆ ಅನ್ನಭಾಗ್ಯ ಯೋಜನೆಯ ಹೆಚ್ಚುವರಿ ಅಕ್ಕಿಯ ಹಣ ಜಮಾ ಮಾಡಲಾಗುತ್ತದೆ ಎಂದು ಹೇಳಿದರು. Read more…

ON CAMERA: ಪಾಕಿಸ್ತಾನದಲ್ಲಿ ಉಚಿತ ಗೋಧಿ ಹಿಟ್ಟು ಪಡೆಯಲು ನೂಕುನುಗ್ಗಲು, ಈವರೆಗೆ 11 ಮಂದಿ ಸಾವು

ನಿಯಂತ್ರಣ ಮೀರಿ ಓಡುತ್ತಿರುವ ಹಣದುಬ್ಬರಕ್ಕೆ ಪರಿಣಾಮವನ್ನು ಬಡವರ ಮೇಲೆ ತಗ್ಗಿಸಲೆಂದು ಪಾಕಿಸ್ತಾನ ಸರ್ಕಾರ ಉಚಿತವಾಗಿ ಗೋಧಿ ಹಿಟ್ಟು ಹಂಚುವ ಯೋಜನೆಗೆ ಚಾಲನೆ ನೀಡಿದೆ. ಇದರ ಪರಿಣಾಮವಾಗಿ ಆಹಾರ ಧಾನ್ಯಗಳನ್ನು Read more…

ಬಿಪಿಎಲ್ ಕಾರ್ಡ್ ದಾರರು ಸೇರಿ ಪಡಿತರ ಚೀಟಿದಾರರಿಗೆ ಇಲ್ಲಿದೆ ಗುಡ್ ನ್ಯೂಸ್

ಹೊಸಪೇಟೆ(ವಿಜಯನಗರ): ಸಾರವರ್ಧಿತ ಅಕ್ಕಿ ಉಪಯೋಗಿಸಿ ಆರೋಗ್ಯವಂತರಾಗಿ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ ಅವರು ತಿಳಿಸಿದ್ದಾರೆ. ದಿನನಿತ್ಯದ ಆಹಾರದಲ್ಲಿ ಸಂಪೂರ್ಣ ಪೋಷಕಾಂಶಗಳು ಲಭ್ಯವಾಗದೇ ಇರುವ ಕಾರಣದಿಂದಾಗಿ ಅನೀಮಿಯ, ಇರುಳು ಕುರುಡುತನದಂತಹ Read more…

ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್: ಅಕ್ಕಿ, ಸಕ್ಕರೆ ಜೊತೆಗೆ ಖಾತೆಗೆ 1000 ರೂ. ನಗದು ಘೋಷಣೆ

ಪಡಿತರ ಚೀಟಿದಾರರಿಗೆ ಸಂತಸದ ಸುದ್ದಿ ಇಲ್ಲಿದೆ. ನಿಮ್ಮ ಬಳಿಯೂ ಪಡಿತರ ಚೀಟಿ ಇದ್ದರೆ ಸರ್ಕಾರದಿಂದ ಜನವರಿ ತಿಂಗಳಲ್ಲಿ 1000 ರೂ. ರೂಪಾಯಿ ನೀಡಲಾಗುತ್ತದೆ. ಕೇಂದ್ರ ಸರ್ಕಾರದ ಹೊರತಾಗಿ, ರಾಜ್ಯ Read more…

ರೇಷನ್ ಪಡೆಯಲು ರಾಷ್ಟ್ರಧ್ವಜ ಖರೀದಿಸಲೇಬೇಕೆಂದು ಪಡಿತರ ಚೀಟಿದಾರರಿಗೆ ಬಲವಂತ: ರಾಹುಲ್ ಗಾಂಧಿ ಆಕ್ರೋಶ

ನವದೆಹಲಿ: ಪಡಿತರ ಚೀಟಿದಾರರಿಗೆ ರಾಷ್ಟ್ರಧ್ವಜವನ್ನು ಖರೀದಿಸುವಂತೆ ನ್ಯಾಯಬೆಲೆ ಅಂಗಡಿಯವರು ಒತ್ತಾಯಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಬಿಜೆಪಿ ರಾಷ್ಟ್ರೀಯತೆ ಮಾರಾಟ ಮಾಡುತ್ತಿದೆ. ಬಡವರ ಆತ್ಮಗೌರವಕ್ಕೆ ಧಕ್ಕೆ Read more…

ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್: ನ್ಯಾಯಬೆಲೆ ಅಂಗಡಿಗಳಲ್ಲಿ ಎಲೆಕ್ಟ್ರಾನಿಕ್ ತೂಕದ ಯಂತ್ರ ಅಳವಡಿಕೆಗೆ ಕೇಂದ್ರದ ಸೂಚನೆ

ನವದೆಹಲಿ: ಪಡಿತರ ಚೀಟಿಯ ಮೂಲಕ ಆಹಾರ ಧಾನ್ಯಗಳನ್ನು ಪಡೆಯುವವರಿಗೆ ಸಂತಸದ ಸುದ್ದಿ ಇಲ್ಲಿದೆ. ನ್ಯಾಯಬೆಲೆ ಅಂಗಡಿ ಮಾಲೀಕರು ಇನ್ನುಮುಂದೆ ಪಡಿತರ ಕಡಿತ ಮಾಡಲು ಸಾಧ್ಯವಾಗುವುದಿಲ್ಲ. ರಾಷ್ಟ್ರೀಯ ಆಹಾರ ಭದ್ರತಾ Read more…

ಪ್ರವಾಹ ಸಂತ್ರಸ್ಥ ಕುಟುಂಬಗಳಿಗೆ ಉಚಿತ ರೇಷನ್: 25 ಕೆಜಿ ಅಕ್ಕಿ, 1 ಲೀ. ಅಡುಗೆ ಎಣ್ಣೆ ಸೇರಿ ಅಗತ್ಯ ವಸ್ತು ಉಚಿತ ಪೂರೈಕೆಗೆ ಸಿಎಂ ಜಗನ್ ಆದೇಶ

ಆಂಧ್ರ ಪ್ರದೇಶದಲ್ಲಿ ಧಾರಾಕಾರ ಮಳೆಯಿಂದ ಭಾರಿ ಪ್ರವಾಹ ಹಿನ್ನೆಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಉಚಿತವಾಗಿ ಪಡಿತರ ಹಂಚಿಕೆ ಮಾಡಲಾಗುತ್ತದೆ. ನೆರೆ ಸಂತ್ರಸ್ಥರಿಗೆ ಉಚಿತವಾಗಿ ಪಡಿತ ಹಂಚಿಕೆ ಮಾಡಲು ಆಂಧ್ರ Read more…

ಲಸಿಕೆ ಪಡೆಯದವರಿಗೆ ಬಿಗ್ ಶಾಕ್: ಲಸಿಕೆ ಪಡೆದವರಿಗೆ ಮಾತ್ರ ರೇಷನ್ ನೀಡಲು ಹೊಸ ಆದೇಶ ಹೊರಡಿಸಿದ ಮಧ್ಯಪ್ರದೇಶ ಸರ್ಕಾರ

ಭೋಪಾಲ್: ಲಸಿಕೆ ಪಡೆದವರಿಗೆ ಮಾತ್ರ ಪಡಿತರ ನೀಡಲು ಮಧ್ಯಪ್ರದೇಶದಿಂದ ಸರ್ಕಾರದಿಂದ ಹೊಸ ಆದೇಶ ಹೊರಡಿಸಲಾಗಿದೆ. ಲಸಿಕೆ ಹಾಕಿಸಿಕೊಳ್ಳದ ಕುಟುಂಬಗಳಿಗೆ ಪಡಿತರ ಸಾಮಗ್ರಿಗಳನ್ನು ನೀಡದಿರಲು ಮಧ್ಯಪ್ರದೇಶ ಸರ್ಕಾರ ತೀರ್ಮಾನಿಸಿದೆ. ರೇಷನ್ Read more…

ಪಡಿತರ ಚೀಟಿ ಹೊಂದಿದ ಕಾರ್ಮಿಕರಿಗೆ ಗುಡ್ ನ್ಯೂಸ್: ಉಚಿತ ರೇಷನ್ ವಿತರಣೆಗೆ ‘ಸುಪ್ರೀಂ’ ನಿರ್ದೇಶನ

ನವದೆಹಲಿ: ಜುಲೈ 31 ರೊಳಗೆ, ವಲಸೆ ಕಾರ್ಮಿಕರಿಗೆ ಒನ್ ನೇಷನ್ ಒನ್ ರೇಷನ್ ಯೋಜನೆಯನ್ನು ಜಾರಿಗೆ ತರಬೇಕೆಂದು ಸುಪ್ರೀಂಕೋರ್ಟ್ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ. Read more…

BIG NEWS: ಜು.31ರೊಳಗೆ ‘ಒನ್ ನೇಷನ್ – ಒನ್ ರೇಷನ್’ ಜಾರಿಗೆ ಸುಪ್ರೀಂ ಸೂಚನೆ

ಜುಲೈ 31 ರೊಳಗೆ ಒನ್ ನೇಷನ್, ಒನ್ ರೇಷನ್ ಕಾರ್ಡ್ ಯೋಜನೆಯನ್ನು ಜಾರಿಗೆ ತರಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಅಸಂಘಟಿತ ವಲಯದ Read more…

GOOD NEWS: ಸಂಕಷ್ಟದಲ್ಲಿರುವ ಗ್ರಾಹಕರಿಗೆ ರೇಷನ್ ವಿತರಿಸಲು ಮುಂದಾದ ಬ್ಯಾಂಕ್

ಕೋವಿಡ್ ಸಾಂಕ್ರಮಿಕದ ಕಾರಣದಿಂದಾಗಿ ಒಪ್ಪೊತ್ತಿನ ಕೂಳಿಗೂ ಸಂಕಷ್ಟದಲ್ಲಿರುವ ಮಂದಿಗೆ ಐಡಿಎಫ್‌ಸಿ ಫರ್ಸ್ಟ್ ಬ್ಯಾಂಕ್ ’ಘರ್‌ಘರ್‌ರೇಷನ್’ ಯೋಜನೆಗೆ ಚಾಲನೆ ಕೊಟ್ಟಿದೆ. ಈ ಯೋಜನೆಗೆ ಬ್ಯಾಂಕಿನ ನೌಕರರು ಹಣ ಹೊಂದಿಸಿದ್ದಾರೆ. ಈ Read more…

ಕೊರೋನಾ ಸಂಕಷ್ಟದ ಹೊತ್ತಲ್ಲೇ ಪಡಿತರ ಚೀಟಿದಾರರಿಗೆ ಮತ್ತೊಂದು ಶಾಕ್

ರಾಜ್ಯದಲ್ಲಿ ಕೊರೊನಾ ಸೋಂಕು ಅಬ್ಬರ ತೀವ್ರವಾಗಿದ್ದು, ಸೋಂಕು ತಡೆಗೆ ಜನತಾ ಕರ್ಫ್ಯೂ ಜಾರಿಗೊಳಿಸಲಾಗಿದೆ. ಮೊದಲೇ ಸಂಕಷ್ಟದಲ್ಲಿರುವ ಪಡಿತರ ಚೀಟಿದಾರರು ಸರಿಯಾಗಿ ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ. ಸರ್ಕಾರದಿಂದ ಪಡಿತರ Read more…

ಪಡಿತರ ಫಲಾನುಭವಿಗಳು, ರೈತ ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2020 -21 ನೇ ಸಾಲಿನಲ್ಲಿ ಆಹಾರಧಾನ್ಯಗಳ ರೀತಿಯಲ್ಲಿ ಹೊಸ ದಾಖಲೆ ಸೃಷ್ಟಿಯಾಗ್ತಿದೆ. ಭತ್ತ, ರಾಗಿ, ಜೋಳವನ್ನು ಗರಿಷ್ಠ ಪ್ರಮಾಣದಲ್ಲಿ ಖರೀದಿಸಲಾಗುವುದು Read more…

ರೇಷನ್ ಕಾರ್ಡ್ ಹೊಂದಿರುವವರಿಗೊಂದು ಮಹತ್ವದ ಸುದ್ದಿ

ದೇಶಾದ್ಯಂತ ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ನಿರಂತರವಾಗಿ ಪ್ರಯತ್ನಿಸುತ್ತಿದೆ. ಪ್ರಸ್ತುತ ಈ ಯೋಜನೆಯನ್ನು ದೇಶದ 26 ರಾಜ್ಯಗಳು ಮತ್ತು ಕೇಂದ್ರಾಡಳಿತ Read more…

ರೇಷನ್ ಅಕ್ಕಿ ಮಾರಾಟ ಮಾಡುವ ಪಡಿತರ ಚೀಟಿದಾರರಿಗೆ ಸರ್ಕಾರದಿಂದ ಬಿಗ್ ಶಾಕ್, ಕಾರ್ಡ್ ರದ್ದು

ಬೆಂಗಳೂರು: ಪ್ರಧಾನಮಂತ್ರಿ ಗರಿಬ್ ಕಲ್ಯಾಣ ಯೋಜನೆಯಡಿ ಪಡಿತರ ಚೀಟಿದಾರರಿಗೆ ನಿಗದಿತ ಪಡಿತರವನ್ನು ವಿತರಣೆ ಮಾಡಲಾಗುತ್ತಿದೆ. ಉಚಿತವಾಗಿ ಪಡೆದ ಪಡಿತರ ಆಹಾರ ಧಾನ್ಯಗಳನ್ನು ಕೆಲವರು ಹಣಕ್ಕೆ ಮಾರಾಟ ಮಾಡಿಕೊಳ್ಳುತ್ತಿದ್ದು ಅಂತವರ Read more…

ಪಡಿತರ ವಿತರಣೆ: ಆಹಾರ ಖಾತೆ ಸಚಿವರಿಂದ ‘ಮುಖ್ಯ ಮಾಹಿತಿ’

ಬೆಂಗಳೂರು: ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ ಪಡಿತರ ವಿತರಣೆ ಮಾಡಲಾಗಿದ್ದು ಶೇಕಡ 72 ರಷ್ಟು ವಿತರಣೆ ಕಾರ್ಯ ಪೂರ್ಣಗೊಂಡಿದೆ ಎಂದು ಆಹಾರ ಖಾತೆ ಸಚಿವ ಕೆ. ಗೋಪಾಲಯ್ಯ ತಿಳಿಸಿದ್ದಾರೆ. Read more…

ಉಚಿತವಾಗಿ ʼರೇಷನ್ʼ ನೀಡ್ತಿದೆ ಈ ಅಪ್ಲಿಕೇಷನ್

ದೇಶದಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಆದ್ರೆ ಇಂದಿನಿಂದ ಕೆಲ ಸೇವೆಗಳಿಗೆ ವಿನಾಯಿತಿ ನೀಡಲಾಗಿದೆ. ಸರ್ಕಾರ ಲಾಕ್ ಡೌನ್ ಯಶಸ್ವಿಗೆ ಸಾಕಷ್ಟು ಪ್ರಯತ್ನಗಳನ್ನು ನಡೆಸುತ್ತಿದೆ. ಈ ಮಧ್ಯೆ ಅನೇಕರಿಗೆ ಸರಿಯಾಗಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...