alex Certify ವಯೋಮಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದನೇ ತರಗತಿ ಪ್ರವೇಶಕ್ಕೆ 6 ವರ್ಷ ಗೊಂದಲ: ಈ ವರ್ಷದಿಂದ ಜಾರಿಗೆ ಕೇಂದ್ರ ಪತ್ರ: ಮುಂದಿನ ವರ್ಷದಿಂದ ಜಾರಿಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ಒಂದನೇ ತರಗತಿ ಪ್ರವೇಶಕ್ಕೆ ಮಕ್ಕಳಿಗೆ 6 ವರ್ಷ ಕಡ್ಡಾಯವಾಗಿ ಪೂರ್ಣಗೊಂಡಿರಬೇಕು ಎನ್ನುವ ನಿಯಮವನ್ನು ಈ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ತರುವಂತೆ ಕೇಂದ್ರ ಸರ್ಕಾರ ಪತ್ರ ಬರೆದಿದೆ. Read more…

BIG NEWS: ಸಹಮತದ ಲೈಂಗಿಕತೆ ವಯೋಮಿತಿ 16ಕ್ಕೆ ಇಳಿಸಲು ಕಾನೂನು ಆಯೋಗ ವಿರೋಧ: ಸರ್ಕಾರಕ್ಕೆ ಮಹತ್ವದ ಸಲಹೆ

ನವದೆಹಲಿ: ಸಹಮತದ ಲೈಂಗಿಕತೆಯ ವಯಸ್ಸಿನ ಮಿತಿಯನ್ನು 18ರಿಂದ 16 ವರ್ಷಕ್ಕೆ ಇಳಿಸುವ ಪ್ರಸ್ತಾಪಕ್ಕೆ ಕಾನೂನು ಆಯೋಗ ವಿರೋಧ ವ್ಯಕ್ತಪಡಿಸಿದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೋ) ಕಾಯ್ದೆಯಡಿ ಸಹಮತದ ವಯೋಮಿತಿಯನ್ನು Read more…

ಶಿಕ್ಷಕರು, ಉಪನ್ಯಾಸಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ವಯೋಮಿತಿ 2 ವರ್ಷ ಸಡಿಲಿಕೆ

ಬೆಂಗಳೂರು: ಶಿಕ್ಷಕರು, ಉಪನ್ಯಾಸಕರ ನೇಮಕಾತಿ ವಯೋಮಿತಿಯಲ್ಲಿ ಎರಡು ವರ್ಷ ಸಡಿಲಿಕೆ ಮಾಡಲಾಗಿದೆ. ಶಿಕ್ಷಕರು ಹಾಗೂ ಉಪನ್ಯಾಸಕರ ಹುದ್ದೆಗಳ ನೇರ ನೇಮಕಾತಿ ಸಂದರ್ಭದಲ್ಲಿ ವಯೋಮಿತಿಯನ್ನು ಎರಡು ವರ್ಷ ಸಡಿಲಿಕೆ ಮಾಡಿ Read more…

ಬ್ಯಾಕ್ಲಾಗ್ ಹುದ್ದೆ ಸೇರಿ ಸಿವಿಲ್ ನ್ಯಾಯಾಧೀಶರ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬ್ಯಾಕ್ ಲಾಗ್ ಹುದ್ದೆ ಸೇರಿ ಖಾಲಿ ಇರುವ 57 ಸಿವಿಲ್ ನ್ಯಾಯಾಧೀಶರ ಹುದ್ದೆಗಳ ನೇರ ನೇಮಕಾತಿಗೆ ಹೈಕೋರ್ಟ್ ಅಧಿಸೂಚನೆ ಹೊರಡಿಸಿದೆ. ಏಪ್ರಿಲ್ 10 ರವರೆಗೆ ಆನ್ಲೈನ್ ಮೂಲಕ Read more…

‘ಅಂಗಾಂಗ’ ಪಡೆಯಲು 65 ವರ್ಷ ಮೇಲ್ಪಟ್ಟವರಿಗೂ ಅವಕಾಶ

ಮೃತ ವ್ಯಕ್ತಿಗಳಿಂದ ಅಂಗಾಂಗ ಪಡೆಯುವ ಕುರಿತಂತೆ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. 65 ವರ್ಷ ಮೇಲ್ಪಟ್ಟ ರೋಗಿಗಳೂ ಸಹ ಅಂಗಾಂಗ ಪಡೆಯಲು ಹೆಸರು ನೋಂದಾಯಿಸಬಹುದಾಗಿದ್ದು, ಇದಕ್ಕಾಗಿ ಕಾನೂನಿನಲ್ಲಿ Read more…

BIG BREAKING: ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ, ಪೊಲೀಸ್ ನೇಮಕಾತಿ ವಯೋಮಿತಿ ಹೆಚ್ಚಳ

ಬೆಂಗಳೂರು: ಪೊಲೀಸ್ ಕಾನ್ ಸ್ಟೇಬಲ್ ನೇಮಕಾತಿ ವಯೋಮಿತಿಯನ್ನು ಎರಡು ವರ್ಷ ಹೆಚ್ಚಳ ಮಾಡಲಾಗಿದೆ. ಕನ್ನಡ ರಾಜ್ಯೋತ್ಸವ ದಿನದಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪೊಲೀಸ್ ನೇಮಕಾತಿಯಲ್ಲಿ ವಯೋಮಿತಿ Read more…

ʼಉದ್ಯೋಗಾಕಾಂಕ್ಷಿʼಗಳಿಗೆ ಭರ್ಜರಿ ಗುಡ್ ನ್ಯೂಸ್; ಪೊಲೀಸ್ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆಗೆ ಚಿಂತನೆ

ರಾಜ್ಯೋತ್ಸವ ದಿನವಾದ ಇಂದು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಪೊಲೀಸ್ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆ ಮಾಡುವ ಕುರಿತಂತೆ ಚಿಂತನೆ ನಡೆಸಲಾಗಿದ್ದು, ಗೃಹ ಸಚಿವ ಅರಗ ಜ್ಞಾನೇಂದ್ರ ಅವರೇ Read more…

Good News: ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು ಫಲಾನುಭವಿಗಳ ವಯೋಮಿತಿ ಹೆಚ್ಚಳ

ಪ್ರಸ್ತುತ ವಿಧಾನ ಮಂಡಲ ಉಭಯ ಸದನಗಳ ಕಲಾಪ ನಡೆಯುತ್ತಿದ್ದು, ಹಲವು ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಇದರ ಮಧ್ಯೆ ‘ಗಂಗಾ ಕಲ್ಯಾಣ’ ಯೋಜನೆ ಫಲಾನುಭವಿಗಳಿಗೂ ಶುಭ ಸುದ್ದಿ ಸಿಕ್ಕಿದೆ. ಹಿಂದುಳಿದ Read more…

15000 ಪದವೀಧರ ಶಿಕ್ಷಕರ ನೇಮಕಾತಿ: ಎಲ್ಲಾ ವರ್ಗದವರಿಗೂ 2 ವರ್ಷ ವಯೋಮಿತಿ ಸಡಿಲಿಕೆ, ಮಹಿಳೆಯರಿಗೆ ಶೇ. 50 ರಷ್ಟು ಹುದ್ದೆ ಮೀಸಲು

ಬೆಂಗಳೂರು: ರಾಜ್ಯದಲ್ಲಿ 15000 ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಯಲ್ಲಿ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಎರಡು ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ಆರರಿಂದ ಎಂಟನೇ ತರಗತಿ ಪದವೀಧರ ಪ್ರಾಥಮಿಕ ಶಿಕ್ಷಕರ Read more…

ಅಗ್ನಿವೀರ್ ಗಳಿಗೆ ಗುಡ್ ನ್ಯೂಸ್: ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆ, ದೈಹಿಕ ಪರೀಕ್ಷೆಗೆ ವಿನಾಯಿತಿ

ನವದೆಹಲಿ: ಸಶಸ್ತ್ರ ಪಡೆಗಳಲ್ಲಿ ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ನಂತರ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳು ಮತ್ತು ಅಸ್ಸಾಂ ರೈಫಲ್ಸ್‌ ಗೆ ಅರ್ಜಿ ಸಲ್ಲಿಸುವ ಅಗ್ನಿವೀರ್‌ ಗಳು ಎರಡು ಸಡಿಲಿಕೆಗಳನ್ನು Read more…

BIG NEWS: ಅಗ್ನಿಪಥ್ ಯೋಜನೆ ಮೊದಲ ವರ್ಷದ ಸೇನಾ ನೇಮಕಾತಿಗೆ ವಯೋಮಿತಿ ಹೆಚ್ಚಳ

ನವದೆಹಲಿ: ಹೊಸ ಸೇನಾ ನೇಮಕಾತಿ ಯೋಜನೆ ‘ಅಗ್ನಿಪಥ್’ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ, ಕೇಂದ್ರ ಸರ್ಕಾರ ನೇಮಕಾತಿ ವಯೋಮಿತಿಯನ್ನು 21 ವರ್ಷಗಳಿಂದ 23 ವರ್ಷಗಳಿಗೆ ವಿಸ್ತರಿಸುವ ಮೂಲಕ ಯೋಜನೆಗೆ Read more…

BIG NEWS: NEET UG ಪರೀಕ್ಷೆಗೆ ಗರಿಷ್ಠ ವಯೋಮಿತಿ ಕೈಬಿಟ್ಟ ಸರ್ಕಾರ

ನವದೆಹಲಿ: ವೈದ್ಯಕೀಯ ಪರೀಕ್ಷೆ NEET UG ಗರಿಷ್ಠ ವಯಸ್ಸಿನ ಮಿತಿಯನ್ನು(ಸಾಮಾನ್ಯರಿಗೆ 25 ವರ್ಷಗಳು ಮತ್ತು ಮೀಸಲು ವರ್ಗದವರಿಗೆ 30 ವರ್ಷ) ತೆಗೆದುಹಾಕಲಾಗಿದೆ. ರಾಷ್ಟ್ರೀಯ ವೈದ್ಯಕೀಯ ಆಯೋಗವು NEET UG Read more…

6720 ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಪ್ರೌಢಶಿಕ್ಷಣ ನಿರ್ದೇಶನಾಲಯ(ಡಿಎಸ್‌ಇ), ಒಡಿಶಾ ವತಿಯಿಂದ ವಿವಿಧ ವಿಷಯಗಳಿಗೆ ತರಬೇತಿ ಪಡೆದ ಶಿಕ್ಷಕ(ಟಿಜಿಟಿ) ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುವುದು. ಕಲೆ, ವಿಜ್ಞಾನ(PCM), ವಿಜ್ಞಾನ(CBZ) ಮತ್ತು ತೆಲುಗು ಶಿಕ್ಷಕರಿಗೆ ಒಡಿಶಾದ ಸರ್ಕಾರಿ ಮಾಧ್ಯಮಿಕ Read more…

BIG NEWS: ಬಾಲಾಪರಾಧಿಗಳ ಬಗ್ಗೆ ಮಹತ್ವದ ನಿರ್ಧಾರ, ವಯೋಮಿತಿ ಇಳಿಕೆ ಇಲ್ಲ

ನವದೆಹಲಿ: ಬಾಲಾಪರಾಧಿಗಳ ವಯೋಮಿತಿಯನ್ನು 16 ವರ್ಷಕ್ಕೆ ಇಳಿಕೆ ಮಾಡುವುದು ಬೇಡವೆಂದು ಗೃಹ ಖಾತೆ ವ್ಯವಹಾರಗಳ ಕುರಿತಾದ ಸಂಸದೀಯ ಸ್ಥಾಯಿ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಬಾಲಾಪರಾಧಿಗಳು ಎಂದು ಗುರುತಿಸಲು Read more…

ಪದವೀಧರರಿಗೆ ಶುಭ ಸುದ್ದಿ: DFCCIL ನಲ್ಲಿ 1074 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ಕಾರ್ಪೋರೇಶನ್ ಆಫ್ ಇಂಡಿಯಾ(ಡಿಎಫ್‌ಸಿಸಿಐಎಲ್) ನಲ್ಲಿ 1074 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜ್ಯೂನಿಯರ್ ಮ್ಯಾನೇಜರ್, ಎಕ್ಸಿಕ್ಯುಟಿವ್ ಮತ್ತು ಜ್ಯೂನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ Read more…

ಪಿಎಸ್ಐ ಹುದ್ದೆಗೆ ಅರ್ಜಿ ಸಲ್ಲಿಕೆ, ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು: ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ವಯೋಮಿತಿ ಹೆಚ್ಚಳ ಮಾಡಲಾಗಿದ್ದು ಇದರ ಬೆನ್ನಲ್ಲೇ ಅರ್ಜಿ ಸಲ್ಲಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. 2020 -21 ನೇ ಸಾಲಿನ ಪೊಲೀಸ್ ಸಬ್ Read more…

ಪಿಎಸ್ಐ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: ಬಹುವರ್ಷಗಳ ಬೇಡಿಕೆ ಕೊನೆಗೂ ಈಡೇರಿಕೆ

ಪಿಎಸ್ಐ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರ ಭರ್ಜರಿ ಬಂಪರ್ ಸುದ್ದಿಯೊಂದನ್ನು ನೀಡಿದೆ. ಆಕಾಂಕ್ಷಿಗಳ ಬಹುಕಾಲದ ಬೇಡಿಕೆಗೆ ಅಸ್ತು ಎನ್ನಲಾಗಿದ್ದು, ಸಚಿವ ಮಾಧುಸ್ವಾಮಿ ಮಾಧ್ಯಮಗೋಷ್ಠಿಯಲ್ಲಿ ಇದರ ಮಾಹಿತಿ ನೀಡಿದ್ದಾರೆ. ಪಿಎಸ್ಐ Read more…

ಪಿಎಸ್ಐ ಹುದ್ದೆ ಆಕಾಂಕ್ಷಿಗಳಿಗೆ ಬಂಪರ್ ಸುದ್ದಿ

ರಾಜ್ಯ ಸರ್ಕಾರ 536 ಸಿವಿಲ್ ಪಿಎಸ್ಐ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು ಇದರ ಮಧ್ಯೆ ಹುದ್ದೆಯ ಆಕಾಂಕ್ಷಿಗಳಿಗೆ ಬಂಪರ್ ಸುದ್ದಿಯೊಂದನ್ನು ನೀಡಲಾಗಿದೆ. ಅಭ್ಯರ್ಥಿಗಳ ಗರಿಷ್ಠ ವಯೋಮಿತಿ ಸಡಿಲಿಸಲು ನಿರ್ಧರಿಸಲಾಗಿದ್ದು, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...