alex Certify ವಿಧೇಯಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದಲ್ಲೇ ಮೊದಲಿಗೆ ರಾಜ್ಯದಲ್ಲಿ ಕ್ರಾಂತಿಕಾರಕ ಕಾನೂನು: ನ್ಯಾಯಾಲಯಗಳಲ್ಲಿ ಬಡವರ ವ್ಯಾಜ್ಯ 6 ತಿಂಗಳಲ್ಲಿ ವಿಲೇವಾರಿ ವಿಧೇಯಕಕ್ಕೆ ರಾಷ್ಟ್ರಪತಿ ಅಂಕಿತ

ಬೆಂಗಳೂರು: ದೀರ್ಘಾವಧಿಯಿಂದ ನ್ಯಾಯಾಲಯಗಳಲ್ಲಿ ಬಾಕಿ ಇರುವ ಬಡವರ ವ್ಯಾಜ್ಯಗಳನ್ನು ಆರು ತಿಂಗಳಲ್ಲಿ ಶೀಘ್ರವಾಗಿ ವಿಲೇವಾರಿ ಮಾಡುವ ಸಿವಿಲ್ ಪ್ರಕ್ರಿಯಾ ಸಂಹಿತಾ(ಕರ್ನಾಟಕ ತಿದ್ದುಪಡಿ) ವಿಧೇಯಕ 2023ಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. Read more…

ರಾಜ್ಯದಲ್ಲಿನ್ನು ಇ- ಆಸ್ತಿ ನೋಂದಣಿ ಕಡ್ಡಾಯ ವಿಧೇಯಕ ಅಂಗೀಕಾರ

ಬೆಂಗಳೂರು: ವಿಧಾನಸಭೆಯಲ್ಲಿ ಇ- ನೋಂದಣಿ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿದ್ದು, ಪೇಪರ್ ಖಾತಾ ಆಧಾರದಲ್ಲಿ ನೋಂದಣಿ ರದ್ದಾಗಿದೆ. ಇನ್ನು ಮುಂದೆ ನೋಂದಣಿಗೆ ಇ –ಆಸ್ತಿ(ಪ್ರಾಪರ್ಟಿ ರಿಜಿಸ್ಟ್ರೇಷನ್) ಕಡ್ಡಾಯ ಮಾಡಲಾಗಿದೆ. ಕಾವೇರಿ Read more…

BIG NEWS: ಪ್ರಾಥಮಿಕ ಸಹಕಾರ ಸಂಘಗಳ ರೀತಿ ಮಾಧ್ಯಮಿಕ, ಫೆಡರಲ್, ಅಪೆಕ್ಸ್, ಸೌಹಾರ್ದ ಸಹಕಾರ ಸಂಘಗಳಲ್ಲಿಯೂ ಮೀಸಲಾತಿ

ಬೆಂಗಳೂರು: ಪ್ರಾಥಮಿಕ ಸಹಕಾರ ಸಂಘಗಳ ರೀತಿ ಮಾಧ್ಯಮಿಕ, ಫೆಡರಲ್, ಅಪೆಕ್ಸ್ ಸಹಕಾರ ಸಂಘಗಳು, ಸೌಹಾರ್ದ ಸಹಕಾರಿ ಸಂಘಗಳ ಆಡಳಿತ ಮಂಡಳಗಳಲ್ಲಿಯೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗದವರು, Read more…

BIG NEWS: ಎಲೆಕ್ಟ್ರಿಕ್ ವಾಹನಗಳಿಗೆ ತೆರಿಗೆ ಇಲ್ಲ: ಸರ್ಕಾರದ ಭರವಸೆ

ಬೆಳಗಾವಿ(ಸುವರ್ಣಸೌಧ): ಎಲೆಕ್ಟ್ರಿಕ್ ವಾಹನಗಳಿಗೆ ತೆರಿಗೆ ವಿಧಿಸುವುದಿಲ್ಲ ಎಂದು ಸರ್ಕಾರದಿಂದ ಭರವಸೆ ನೀಡಲಾಗಿದೆ. ವಿಧಾನಸಭೆಯಲ್ಲಿ ಎಲೆಕ್ಟ್ರಿಕ್, ವಾಣಿಜ್ಯ ಮತ್ತು ಹಳದಿ ಬೋರ್ಡ್ ವಾಹನಗಳ ಹೊರತುಪಡಿಸಿ ನೂತನ ವಾಹನಗಳಿಗೆ ತೆರಿಗೆ ವಿಧಿಸುವ Read more…

BIG NEWS: ಸರಕು ವಾಹನ, ಕ್ಯಾಬ್ ಗಳಿಗೆ ‘ಜೀವಿತಾವಧಿ ತೆರಿಗೆ’ ಇಲ್ಲ

ಬೆಳಗಾವಿ(ಸುವರ್ಣಸೌಧ): ಸರಕು ಸಾಗಣೆ ವಾಹನ ಮತ್ತು ಕ್ಯಾಬ್ ಗಳಿಗೆ ಜೀವಿತಾವಧಿ ತೆರಿಗೆ ವಿಧಿಸುವ ನಿರ್ಧಾರ ಹಿಂಪಡೆಯಲಾಗಿದ್ದು, ಮೊದಲಿನಂತೆ ತ್ರೈಮಾಸಿಕ ಅವಧಿಯಲ್ಲಿ ತೆರಿಗೆ ಸಂಗ್ರಹಿಸಲು ಅವಕಾಶ ಕಲ್ಪಿಸಲಾಗುವುದು. ಈ ನಿಟ್ಟಿನಲ್ಲಿ Read more…

ರೈತರು, ಬಡವರಿಗೆ ಗುಡ್ ನ್ಯೂಸ್: 6 ತಿಂಗಳ ಕಾಲಮಿತಿಯಲ್ಲಿ ಕೋರ್ಟ್ ಕೇಸ್ ಇತ್ಯರ್ಥ ಮಸೂದೆ ಅಂಗೀಕಾರ

ಬೆಂಗಳೂರು: ಸಿವಿಲ್ ಪ್ರಕ್ರಿಯ ಸಂಹಿತೆ ಕರ್ನಾಟಕ(ತಿದ್ದುಪಡಿ) ವಿಧೇಯಕ -2023 ಅನ್ನು ಗುರುವಾರ ವಿಧಾನ ಪರಿಷತ್ ನಲ್ಲಿ ವಿಪಕ್ಷಗಳ ಸದಸ್ಯರ ಗೈರು ಹಾಜರಿ ನಡುವೆ ಅಂಗೀಕರಿಸಲಾಗಿದೆ. ವಿಧಾನಸಭೆಯಲ್ಲಿ ಅಂಗೀಕಾರ ಪಡೆದುಕೊಂಡಿದ್ದ Read more…

ವಕೀಲರ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ

ಬೆಂಗಳೂರು: ವಿಧಾನಸಭೆಯಲ್ಲಿ ಗುರುವಾರ ವಕೀಲರ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕ ಅಂಗೀಕಾರಗೊಂಡಿದೆ. ಭಯ ಅಥವಾ ಬಾಹ್ಯ ಪ್ರಭಾವಕ್ಕೆ ಒಳಗಾಗದೆ ತಮ್ಮ ವೃತ್ತಿಪರ ಸೇವೆಗಳನ್ನು ಸಲ್ಲಿಸಲು ಹಾಗೂ ಇದಕ್ಕೆ ಸಂಬಂಧಿಸಿದ Read more…

ಕೆಲಸದ ಅವಧಿಯಲ್ಲಿ ಮಹತ್ವದ ಬದಲಾವಣೆಗೆ ಕಾನೂನು ತಿದ್ದುಪಡಿ: ಮಹಿಳೆಯರಿಗೂ ರಾತ್ರಿ ಪಾಳಿಗೆ ಅವಕಾಶ

ಬೆಂಗಳೂರು: ವಿಧಾನಸಭೆಯಲ್ಲಿ ಕಾರ್ಖಾನೆಗಳ ತಿದ್ದುಪಡಿ ವಿಧೇಯಕ 2023 ಕ್ಕೆ ಅನುಮೋದನೆ ನೀಡಲಾಗಿದೆ. ಕಾರ್ಮಿಕರ ಕೆಲಸದ ಅವಧಿಯಲ್ಲಿ ಮಹತ್ವದ ಬದಲಾವಣೆಯಾಗುವ ಸಾಧ್ಯತೆ ಇದೆ. ಕಾರ್ಮಿಕರ ಕೆಲಸದ ಅವಧಿ ವಿಸ್ತರಣೆಗಾಗಿ ಕಾನೂನು Read more…

BIG NEWS: ದತ್ತಾಂಶ ರಕ್ಷಣೆ ನಿಬಂಧನೆ ಉಲ್ಲಂಘಿಸಿದ್ರೆ 500 ಕೋಟಿ ರೂ. ದಂಡ

ನವದೆಹಲಿ: ದತ್ತಾಂಶ ರಕ್ಷಣೆ ಉಲ್ಲಂಘನೆಗೆ ದಂಡದ ಮೊತ್ತವನ್ನು 500 ಕೋಟಿ ರೂ.ವರೆಗೆ ಹೆಚ್ಚಳ ಮಾಡಿ ಕೇಂದ್ರ ಸರ್ಕಾರದಿಂದ ಶುಕ್ರವಾರ ಹೊಸ ಕರಡು ಪ್ರಸ್ತಾವನೆ ಪ್ರಕಟಿಸಲಾಗಿದೆ. ವೈಯಕ್ತಿಕ ದತ್ತಾಂಶ ರಕ್ಷಣೆ Read more…

ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ವಿಧೇಯಕ ಅಂಗೀಕಾರ

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಶಿಕ್ಷಕರ ವರ್ಗಾವಣೆ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ. ಪರಸ್ಪರ ವರ್ಗಾವಣೆ, ಪತಿ-ಪತ್ನಿ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ. ಇತರೆ ಶಿಕ್ಷಕರಿಗೆ ಕೌನ್ಸೆಲಿಂಗ್ Read more…

ನಿವೇಶನ ಇದ್ರೂ ಮಾಲೀಕತ್ವಕ್ಕೆ ಪರದಾಡುತ್ತಿದ್ದವರಿಗೆ ಗುಡ್ ನ್ಯೂಸ್

ಬೆಂಗಳೂರು: ಸ್ವಂತ ನಿವೇಶನವಿದ್ದರೂ ಮಾಲೀಕತ್ವ ಇಲ್ಲದೇ ಪರದಾಡುತ್ತಿದ್ದವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕರ್ನಾಟಕ ಮುನಿಸಿಪಾಲಿಟಿಗಳ(ತಿದ್ದುಪಡಿ) ವಿಧೇಯಕಕ್ಕೆ ವಿಧಾನಸಭೆ ಅನುಮೋದನೆ ನೀಡಿದೆ. ಅಕ್ರಮ ಸಕ್ರಮ ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿದ್ದು, Read more…

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಸದಸ್ಯರ ಸಂಖ್ಯೆ ಪರಿಷ್ಕರಣೆಗೆ ವಿಧೇಯಕ ಮಂಡನೆ: ಸದ್ಯಕ್ಕಿಲ್ಲ ಎಲೆಕ್ಷನ್…?

ಬೆಂಗಳೂರು: ಗ್ರಾಮೀಣ ಜನಸಂಖ್ಯೆ ಆಧಾರದ ಮೇಲೆ ಮತ್ತೊಮ್ಮೆ ಜಿಲ್ಲೆಗಳ ಜಿಲ್ಲಾ ಪಂಚಾಯಿತಿ ಸದಸ್ಯರ ಸಂಖ್ಯೆ ಪರಿಷ್ಕರಣೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ವಿಧಾನಸಭೆಯಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ Read more…

ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಹಳ್ಳಿಗಳಲ್ಲಿ ಕಟ್ಟಡ ನಕ್ಷೆಗೆ ಅನುಮತಿ ಬೇಕಿಲ್ಲ

ಬೆಂಗಳೂರು: ಹಳ್ಳಿಗಳಲ್ಲಿ ಕಟ್ಟಡ ನಕ್ಷೆಗೆ ಅನುಮತಿ ಬೇಕಿಲ್ಲ. ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಇಲಾಖೆಯಿಂದ ಗ್ರಾಮಾಂತರ ಪ್ರದೇಶದಲ್ಲಿ ಕಟ್ಟಡದ ನಕ್ಷೆಗಳಿಗೆ ಅನುಮೋದನೆ ಪಡೆಯುವುದರಿಂದ ವಿನಾಯಿತಿ ನೀಡುವ ಸಂಬಂಧ ಕರ್ನಾಟಕ Read more…

BIG NEWS: ಶಾಸಕರ ವೇತನ ಹೆಚ್ಚಳಕ್ಕೆ ಅಧಿಸೂಚನೆ ಪ್ರಕಟ

ಬೆಂಗಳೂರು: ಶಾಸಕರ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಲಾಗಿದೆ. ವಿಧಾನಸಭೆ ಅಧ್ಯಕ್ಷರು, ಉಪಸಭಾಧ್ಯಕ್ಷರು, ಸಭಾಪತಿ, ಉಪಸಭಾಪತಿ, ವಿರೋಧ ಪಕ್ಷದ ನಾಯಕರು, ಸರ್ಕಾರಿ ಮುಖ್ಯ ಸಚೇತಕರು, ವಿರೋಧ ಪಕ್ಷದ ಮುಖ್ಯ Read more…

ಮತಾಂತರ ನಿಷೇಧ ಕಾಯ್ದೆ ವಿಚಾರದಲ್ಲಿ ಬಯಲಾಯ್ತು ಬಿಜೆಪಿ –ಕಾಂಗ್ರೆಸ್ ನಾಟಕ: ಬಂಡೆಪ್ಪ ಕಾಶೆಂಪೂರ್

ಬೆಳಗಾವಿ: ಮತಾಂತರ ನಿಷೇಧ ವಿಧೇಯಕವನ್ನು ಜೆಡಿಎಸ್ ಪಕ್ಷ ವಿರೋಧಿಸಿತ್ತು. ಮತಾಂತರ ಬಿಲ್ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಗೊಂದಲ ಸೃಷ್ಟಿಸಿದೆ ಎಂದು ಜೆಡಿಎಸ್ ಶಾಸಕ ಬಂಡೆಪ್ಪ ಕಾಶೆಂಪೂರ್ ಹೇಳಿದ್ದಾರೆ. ಸುವರ್ಣಸೌಧದಲ್ಲಿ Read more…

BIG NEWS: ಗುಂಪು ಹಿಂಸಾಚಾರ ತಡೆ ಹಾಗೂ ಗುಂಪು ಹತ್ಯೆ ವಿರೋಧಿ ವಿಧೇಯಕ ಅಂಗೀಕರಿಸಿದ ಜಾರ್ಖಂಡ್ ಸರ್ಕಾರ

ಬಿಜೆಪಿ ವಿರೋಧದ ಮಧ್ಯೆಯೂ ಗುಂಪು ಹಿಂಸಾಚಾರ ತಡೆ ಹಾಗೂ ಗುಂಪು ಹತ್ಯೆ ವಿರೋಧಿ ವಿಧೇಯಕವನ್ನು ಜಾರ್ಖಂಡ್ ಸರ್ಕಾರ ಅಂಗೀಕರಿಸಿದೆ. ಈ ಮೂಲಕ ದೇಶದಲ್ಲಿ ಈ ವಿಧೇಯಕ ಅಂಗೀಕರಿಸಿದ ಮೂರನೇ Read more…

BIG NEWS: ಸದನದಲ್ಲಿಂದು ಮತಾಂತರ ಮಹಾ ಕದನಕ್ಕೆ ಆಡಳಿತ, ವಿಪಕ್ಷಗಳು ಸನ್ನದ್ಧ

ಬೆಳಗಾವಿ(ಸುವರ್ಣಸೌಧ): ಮತಾಂತರ ನಿಷೇಧಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿಂದು ಮಹತ್ವದ ಚರ್ಚೆ ನಡೆಯಲಿದ್ದು, ವಿಧಾನಸಭೆಯಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಬಿಜೆಪಿಯಿಂದ ಪಕ್ಷದ ಶಾಸಕರಿಗೆ ವಿಪ್ ಜಾರಿ ಮಾಡಲಾಗಿದೆ. ವಿಧಾನಪರಿಷತ್ತಿನಲ್ಲಿಯೂ ಬಿಜೆಪಿ ಸದಸ್ಯರಿಗೆ Read more…

BIG NEWS: ರಾಜ್ಯದಲ್ಲಿ ತಲೆ ಎತ್ತಲಿದೆ ದಕ್ಷಿಣ ಭಾರತದ ಮೊದಲ ಆಯುಷ್ ವಿಶ್ವವಿದ್ಯಾಲಯ

ಬೆಳಗಾವಿ: ರಾಜ್ಯದಲ್ಲಿ ಆಯುಷ್ ವಿಶ್ವವಿದ್ಯಾಲಯ ಮಸೂದೆ ಅಂಗೀಕಾರವಾಗಿದ್ದು, ಈ ಮೂಲಕ ದಕ್ಷಿಣ ಭಾರತದ ಮೊದಲ ಆಯುಷ್‌ ವಿಶ್ವವಿದ್ಯಾಲಯ ರಾಜ್ಯದಲ್ಲಿ ಸ್ಥಾಪನೆಯಾಗುವ ಕಾಲ ಸನ್ನಿಹಿತವಾಗಿದೆ. ಈ ವಿಶ್ವವಿದ್ಯಾಲಯ ಸ್ಥಾಪನೆಗೆ ಸರ್ಕಾರ Read more…

ಸಂಸತ್ ನಲ್ಲಿ ಬಾಲ್ಯ ವಿವಾಹ ನಿಷೇಧ (ತಿದ್ದುಪಡಿ) ವಿಧೇಯಕ ಮಂಡಿಸಿದ ಸಚಿವೆ ಇರಾನಿ

ನವದೆಹಲಿ: ದೇಶದಲ್ಲಿನ ಮಹಿಳೆಯರ ಮದುವೆ ವಯಸ್ಸನ್ನು 18 ರಿಂದ 21ಕ್ಕೆ ಏರಿಸುವ ಬಾಲ್ಯ ವಿವಾಹ ನಿಷೇಧ(ತಿದ್ದುಪಡಿ) ವಿಧೇಯಕವನ್ನು ಸಂಸತ್ ನಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ Read more…

ಬೆಳಗಾವಿ ಅಧಿವೇಶನದಲ್ಲಿ ನೂತನ ಆಸ್ತಿ ತೆರಿಗೆ ವಿಧೇಯಕ ಮಂಡನೆ: ಕೈಗಾರಿಕಾ ಕಟ್ಟಡಗಳಿಗೆ ಪ್ರತ್ಯೇಕ ಆಸ್ತಿ ತೆರಿಗೆ

ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲಿ ನೂತನ ಆಸ್ತಿ ತೆರಿಗೆ ಮಿತಿ ವಿಧೇಯಕ ಮಂಡಿಸಲಿದ್ದು, ಕೈಗಾರಿಕೆ ಕಟ್ಟಡಗಳಿಗೆ ಪ್ರತ್ಯೇಕ ಆಸ್ತಿ ತೆರಿಗೆ ವಿಧಿಸುವ ಪ್ರಸ್ತಾಪವಿದೆ. ಪ್ರಸ್ತುತ ವಾಣಿಜ್ಯ ಕಟ್ಟಡಗಳಿಗೆ ವಿಧಿಸುವ ಆಸ್ತಿ Read more…

ಮನೆ ಖರೀದಿದಾರರಿಗೆ ಗುಡ್ ನ್ಯೂಸ್: ಮುದ್ರಾಂಕ ಶುಲ್ಕ ಇಳಿಕೆ

ಬೆಂಗಳೂರು: ನೋಂದಣಿ ಮುದ್ರಾಂಕ ಶುಲ್ಕ ಕಡಿತಕ್ಕೆ ತಿದ್ದುಪಡಿ ವಿಧೇಯಕ ಮಂಡಿಸಲಾಗಿದೆ. ಶೇಕಡ 5 ರಷ್ಟು ಇದ್ದ ಮುದ್ರಾಂಕ ಶುಲ್ಕವನ್ನು ಶೇಕಡ 3 ಕ್ಕೆ ಇಳಿಕೆ ಮಾಡಲಾಗಿದೆ. ಮನೆ ನೋಂದಣಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...