alex Certify ವಿಸರ್ಜನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೂತ್ರ ವಿಸರ್ಜಿಸದೇ ತಡೆದಿಟ್ಟುಕೊಳ್ಳುವುದು ಅಪಾಯಕಾರಿ, ಮೂತ್ರಕೋಶಕ್ಕೂ ಮೆದುಳಿಗೂ ಇದೆ ಸಂಬಂಧ….!

ದೇಹಕ್ಕೆ ಅಗತ್ಯವಿರುವಷ್ಟು ನೀರು ಕುಡಿಯುವುದು ಮತ್ತು ಮೂತ್ರ ವಿಸರ್ಜಿಸುವುದು ಇವೆರಡೂ ಸಹಜ ಕ್ರಿಯೆಗಳು. ಆದರೆ ಕೆಲವೊಮ್ಮೆ ಅನಿವಾರ್ಯ ಸಂದರ್ಭಗಳಲ್ಲಿ ಶೌಚಕ್ಕೆ ಹೋಗಲು ಸಾಧ್ಯವಾಗುವುದಿಲ್ಲ, ನಾವು ಮೂತ್ರವನ್ನು ಬಹಳ ಸಮಯದವರೆಗೆ Read more…

ಮೂತ್ರದ ಬಣ್ಣ ತಿಳಿಸುತ್ತೆ ಆರೋಗ್ಯ ಸಂಬಂಧಿ ಸಮಸ್ಯೆ

ಮೂತ್ರ ಪರೀಕ್ಷೆಯು ಬಹಳಷ್ಟು ಸಾಮಾನ್ಯ ರೋಗಗಳನ್ನು ಪತ್ತೆ ಮಾಡುವಲ್ಲಿ ನಿರ್ಣಾಯಕವಾಗಿದೆ. ಮೂತ್ರನಾಳದ ಸೋಂಕು, ಕಿಡ್ನಿ ಸಮಸ್ಯೆ, ಲಿವರ್‌ ಸಮಸ್ಯೆ, ಡಯಾಬಿಟಿಸ್ ಅಥವಾ ಮೆಟಬಾಲಿಸಂ ಸಂಬಂಧ ಇನ್ನಾವುದೇ ಸಮಸ್ಯೆಯನ್ನು ಪತ್ತೆ Read more…

‌ಸೋಂಕಿಗೆ ಕಾರಣವಾಗುತ್ತೆ ಮೂತ್ರ ವಿಸರ್ಜಿಸುವಾಗ ಮಾಡುವ ತಪ್ಪು

ಮೂತ್ರ ವಿಸರ್ಜನೆ ಮಾಡುವಾಗ ಅನೇಕರಿಗೆ ಖಾಸಗಿ ಭಾಗದಲ್ಲಿ ನೋವು, ತುರಿಕೆಯಾಗುತ್ತದೆ. ಕೊಳಕು ಸಾರ್ವಜನಿಕ ಶೌಚಾಲಯ ಬಳಕೆ ಇದಕ್ಕೆ ಮುಖ್ಯ ಕಾರಣ. ಕೊಳಕು ಶೌಚಾಲಯದಲ್ಲಿ ಇರುವ ವೈರಸ್‌ಗಳು ಮತ್ತು ಬ್ಯಾಕ್ಟೀರಿಯಾಗಳು Read more…

Ganesh Chaturthi : `BBMP’ ವ್ಯಾಪ್ತಿಯಲ್ಲಿ 1.82 ಲಕ್ಷ ಗಣೇಶ ಮೂರ್ತಿಗಳ ವಿಸರ್ಜನೆ

ಬೆಂಗಳೂರು : ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಗಣೇಶ ಹಬ್ಬವನ್ನು ಆಚರಿಸಲಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಬುಧವಾರ ಒಂದೇ ದಿನ 1.82 ಲಕ್ಷ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯ ದಕ್ಷಿಣ Read more…

ಪ್ರತಿಷ್ಠಾಪನೆಯಾಗಿ 10 ದಿನಗಳ ಬಳಿಕವೇ ಆಗಬೇಕು ಗಣೇಶ ವಿಸರ್ಜನೆ; ಇದಕ್ಕೂ ಇದೆ ಪೌರಾಣಿಕ ಹಿನ್ನೆಲೆ….!

ಗಣೇಶ ಚತುರ್ಥಿಯನ್ನು ದೇಶ-ವಿದೇಶಗಳಲ್ಲಿ ಆಚರಿಸಲಾಗುತ್ತದೆ. ಭಾದ್ರಪದ ಮಾಸದ ಶುಕ್ಲ ಪಕ್ಷದ ಚತುರ್ಥಿ ತಿಥಿಯಂದು ಪ್ರತಿ ಮನೆಯಲ್ಲೂ ವಿಘ್ನನಿವಾರಕನನ್ನು ಪ್ರತಿಷ್ಠಾಪಿಸಿ ಅನಂತ ಚತುರ್ದಶಿಯ ದಿನ ಗಣೇಶ ವಿಸರ್ಜನೆ ಮಾಡುತ್ತಾರೆ. ಅನೇಕರು Read more…

ಗಮನಿಸಿ: ಗಣೇಶ ಮೂರ್ತಿ ವಿಸರ್ಜನೆ ವೇಳೆ ತೆಪ್ಪ ಬಳಕೆಗೆ ನಿಬಂಧನೆ

ಶಿವಮೊಗ್ಗ: ಸೆಪ್ಟೆಂಬರ್ 18 ರಂದು ಗಣೇಶ ಹಬ್ಬ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಟಾಪಿಸಿ ನಂತರ ವಿವಿಧ ದಿನಾಂಕಗಳಂದು ಹೊಳೆ ನದಿ/ಕೆರೆಗಳು/ಹಿನ್ನೀರು ಪ್ರದೇಶದಲ್ಲಿ ಗಣೇಶ ಮೂರ್ತಿ ವಿಸರ್ಜಿಸಲು Read more…

ದೇವರ ಕಲಶಕ್ಕೆ ಇಟ್ಟ ಎಲೆಗಳನ್ನು ವಿಸರ್ಜನೆ ಮಾಡುವಾಗ ನೆನಪಿರಲಿ ಈ ವಿಷಯ

ಹಬ್ಬ ಹರಿದಿನಗಳಲ್ಲಿ ಅಥವಾ ವಿಶೇಷ ವಾರಗಳ ದಿನ ಪೂಜೆ ಮಾಡುವಾಗ ಸಾಮಾನ್ಯವಾಗಿ ಕಲಶ ಇಟ್ಟು ಪೂಜಿಸುವುದು ರೂಢಿ. ಕಲಶ ದೇವರ ಸಾಕ್ಷಾತ್ ರೂಪ ಎಂಬ ಭಾವನೆ ಇದೆ. ಕಲಶದಲ್ಲಿ Read more…

ಬೇಸಿಗೆಯಲ್ಲಿ ಮಹಿಳೆಯರ ಮೂತ್ರ ಸೋಂಕಿನ ಹಿಂದಿದೆ ಈ ಕಾರಣ

ಮಳೆಗಾಲ ಹಾಗೂ ಬೇಸಿಗೆ ಕಾಲದಲ್ಲಿ ಸೋಂಕು ಹೆಚ್ಚಾಗಿ ಕಾಡುತ್ತದೆ. ಮಹಿಳೆಯರಿಗೆ ಹೆಚ್ಚಾಗಿ ಮೂತ್ರ ಸೋಂಕಿನ ಸಮಸ್ಯೆ ಕಾಡುತ್ತದೆ. ಇದನ್ನು ನಿರ್ಲಕ್ಷ್ಯಿಸಲು ಸಾಧ್ಯವಿಲ್ಲ. ಸ್ವಚ್ಛವಿಲ್ಲದ ಹಾಗೂ ಸಾರ್ವಜನಿಕ ಶೌಚಾಲಯ ಬಳಕೆಯಿಂದ Read more…

ಕೆಲಸದ ಒತ್ತಡದ ಮಧ್ಯೆ ಮರೆಯಬೇಡಿ ಮೂತ್ರ ವಿಸರ್ಜನೆ

ಆರೋಗ್ಯ ಕಾಪಾಡಿಕೊಳ್ಳವುದು ಈಗಿನ ದಿನಗಳಲ್ಲಿ ಅವಶ್ಯಕವಾಗಿದೆ. ನಮ್ಮ ಬಾಹ್ಯ ಹಾಗೂ ಆಂತರಿಕ ಕೆಲಸಗಳು ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಅನೇಕರು ಕೆಲಸದ ಕಾರಣ ಮೂತ್ರವನ್ನು ಸರಿಯಾದ ಸಮಯದಲ್ಲಿ Read more…

ಎತ್ತು ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ರೈತನ ವಿರುದ್ಧ ದೂರು

ತೆಲಂಗಾಣ: ಎತ್ತೊಂದು ಮೂತ್ರ ವಿಸರ್ಜನೆ ಮಾಡಿದ ಕಾರಣಕ್ಕೆ ರೈತನ ಮೇಲೆ ಪೊಲೀಸರು ಪ್ರಕರಣ ದಾಖಲು ಮಾಡಿರುವ ವಿಲಕ್ಷಣೆ ಘಟನೆ ತೆಲಂಗಾಣದ ಭದ್ರಾದ್ರಿ ಕೊತಗುಡೆಂ ಜಿಲ್ಲೆಯ ಯೆಲ್ಲಾಂಡುವಿನಲ್ಲಿ ನಡೆದಿದೆ. ಇಲ್ಲಿ Read more…

ಜನರ ಕಷ್ಟ ನಿವಾರಣೆಗೆ ಅಧಿಕಾರಕ್ಕೆ ಬರಬೇಕು: ಭರವಸೆ ಈಡೇರಿಸದಿದ್ರೆ ಜೆಡಿಎಸ್ ವಿಸರ್ಜನೆ: ಹೆಚ್.ಡಿ.ಕೆ.

ಕೋಲಾರ: ಮತ್ತೆ ಅಧಿಕಾರಕ್ಕೆ ಬಂದು ಮುಖ್ಯಮಂತ್ರಿಯಾಗಬೇಕೆಂಬ ಆಸೆ ನನಗಿಲ್ಲ. ಜನರ ಕಷ್ಟಗಳನ್ನು ನಿವಾರಿಸಲು ಜೆಡಿಎಸ್ ಅಧಿಕಾರಕ್ಕೆ ಬರಬೇಕು ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಕೋಲಾರ ಜಿಲ್ಲೆ Read more…

ತಡರಾತ್ರಿ ಗಣಪತಿ ವಿಸರ್ಜನೆ ವೇಳೆ ಅವಘಡ: ಕಾಲುವೆಗೆ ಕ್ರೇನ್ ಪಲ್ಟಿಯಾಗಿ ಓರ್ವ ಸಾವು

ಹೊಸಪೇಟೆ: ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ತಡರಾತ್ರಿ ಗಣಪತಿ ವಿಸರ್ಜನೆ ವೇಳೆಯಲ್ಲಿ ಕಾಲುವೆಗೆ ಕ್ರೇನ್ ಪಲ್ಟಿಯಾಗಿ ಒಬ್ಬರು ಮೃತಪಟ್ಟಿದ್ದಾರೆ. ಹೊಸಪೇಟೆ ಹೊರವಲಯದ ಟಿಬಿ ಡ್ಯಾಮ್ ಕಾಲುವೆಯಲ್ಲಿ ಘಟನೆ ನಡೆದಿದೆ. 34 Read more…

BIG NEWS: ಪಠ್ಯ ಪುಸ್ತಕ ಸಮಿತಿ ವಿಸರ್ಜನೆಯಾಗಿದೆ ಹೊರತು ರದ್ದಾಗಿಲ್ಲ; ಹೆಡ್ಗೆವಾರ್ ಪಾಠ ಕೈಬಿಡುವ ಪ್ರಶ್ನೆಯೂ ಇಲ್ಲ; ಸಿಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ಪಠ್ಯ ಪುಸ್ತಕ ಸಮಿತಿ ವಿಸರ್ಜನೆ ಮಾಡಲಾಗಿದೆಯಷ್ಟೆ. ರದ್ದು ಮಾಡಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಹಿರಿಯೂರು ತಾಲೂಕಿನ ದೇವರಕೊಟ್ಟ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಪಠ್ಯ Read more…

BIG NEWS: ಹೋರಾಟಕ್ಕೆ ಮಣಿದ ಸರ್ಕಾರ ಮಹತ್ವದ ನಿರ್ಧಾರ: ಚಕ್ರತೀರ್ಥ ಪಠ್ಯಪುಸ್ತಕ ಸಮಿತಿ ವಿಸರ್ಜನೆ

ಬೆಂಗಳೂರು: ಲಿಂಗಾಯಿತ, ಒಕ್ಕಲಿಗರ ಹೋರಾಟದ ಎಚ್ಚರಿಕೆಗೆ ಮಣಿದ ಸರ್ಕಾರ ಪಠ್ಯಪುಸ್ತಕ ಸಮಿತಿಯನ್ನು ವಿಸರ್ಜನೆ ಮಾಡಿದೆ. ಬಸವಣ್ಣನವರ ಕುರಿತ ವಿವರ ತೆಗೆದು ಪರಿಷ್ಕರಣೆ, ಇtರೆ ಆಕ್ಷೇಪಾರ್ಹ ಅಂಶ ಪರಿಷ್ಕರಣೆಗೆ ಕ್ರಮಕೈಗೊಳ್ಳಲಾಗುತ್ತದೆ. Read more…

ತುಂಬಾ ಸಮಯ ʼಮೂತ್ರʼ ಕಟ್ಟಿಕೊಳ್ಳೋದ್ರಿಂದ ಏನೆಲ್ಲಾ ಅಪಾಯವಿದೆ ಗೊತ್ತಾ….?

ದೀರ್ಘಕಾಲದವರೆಗೆ ಮೂತ್ರವನ್ನು ಹಿಡಿದಿಟ್ಟುಕೊಳ್ಳೋದು ಬಹಳ ಅಪಾಯಕಾರಿ. ಮೂತ್ರ ಬಂದಾಗಲೆಲ್ಲ ತಕ್ಷಣವೇ ಬಾತ್ ರೂಮಿಗೆ ಹೋಗಿ. ಕಾಲಕಾಲಕ್ಕೆ ಸರಿಯಾಗಿ ಮೂತ್ರ ವಿಸರ್ಜಿಸಿ. ನಿಮಗೆ ಮೂತ್ರ ವಿಸರ್ಜನೆ ಮಾಡಬೇಕು ಎನಿಸಿದೆ ಅಂದ್ರೆ Read more…

ನೆರೆಯವರ ಜಮೀನಿನಲ್ಲಿ ಈ ಕೆಲಸ ಮಾಡ್ತಿದ್ದ ಮಹಿಳೆಗೆ ಶಿಕ್ಷೆ ನೀಡಿದ ಕೋರ್ಟ್

ಅಕ್ಕ-ಪಕ್ಕದವರ ಜೊತೆ ಗಲಾಟೆ ಸಾಮಾನ್ಯ. ಆದ್ರೆ ಮಹಿಳೆಯೊಬ್ಬಳು ನೆರೆಯವರಿಗೆ ನೀಡಿದ ಕಿರುಕುಳದಿಂದ ಪ್ರಕರಣ ಕೋರ್ಟ್ ಮೆಟ್ಟಿಲೇರುವಂತೆ ಮಾಡಿದೆ. ಮಹಿಳೆಗೆ ಕೋರ್ಟ್ ಕೆಲ ನಿರ್ಬಂಧ ವಿಧಿಸಿದೆ. ಅಮಂಡಾ ಲೀ ಹೆಸರಿನ Read more…

ಬಿಗ್ ನ್ಯೂಸ್: ಜೆಡಿಎಸ್ ಘಟಕ ವಿಸರ್ಜಿಸಿದ ಪಕ್ಷದ ವರಿಷ್ಠ ದೇವೇಗೌಡರು – ಕೇರಳ ಅಧ್ಯಕ್ಷರಿಗೆ ʼಬಿಗ್ ಶಾಕ್ʼ

ನವದೆಹಲಿ: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರು ಕೇರಳ ಜೆಡಿಎಸ್ ಘಟಕವನ್ನು ವಿಸರ್ಜಿಸಿದ್ದಾರೆ. ಕೇರಳ ಜೆಡಿಎಸ್ ಪಕ್ಷವನ್ನು ಅಧ್ಯಕ್ಷರು ದುರ್ಬಲಗೊಳಿಸುತ್ತಿರುವುದು ಕೇಳಿಬಂದ ಹಿನ್ನೆಲೆಯಲ್ಲಿ ಪಕ್ಷದ ಘಟಕವನ್ನು ವಿಸರ್ಜನೆ ಮಾಡಲಾಗಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...