alex Certify ವೈ ಎಸ್ ವಿ ದತ್ತಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಘೋಷಿಸಿದ YSV ದತ್ತಾ

ಚಿಕ್ಕಮಗಳೂರು: ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಶಾಸಕ ವೈ.ಎಸ್.ವಿ. ದತ್ತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಪಕ್ಷದ ವಿರುದ್ಧ ಸಿಡಿದೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. Read more…

BIG NEWS: ವೈ.ಎಸ್.ವಿ ದತ್ತಾ ವಿರುದ್ಧ H.D ಕುಮಾರಸ್ವಾಮಿ ವಾಗ್ದಾಳಿ

ಚಿಕ್ಕಮಗಳೂರು: ಕಾಂಗ್ರೆಸ್ ಟಿಕೆಟ್ ಕೈ ತಪ್ಪಿರುವ ಬೆನ್ನಲ್ಲೇ ಮತ್ತೆ ಜೆಡಿಎಸ್ ನತ್ತ ವೈ.ಎಸ್.ವಿ ದತ್ತಾ ಮುಖ ಮಾಡುತ್ತಾರೆ ಎಂಬ ಸುದ್ದಿ ಹರಡಿರುವ ಮಧ್ಯೆಯೇ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವೈ.ಎಸ್.ವಿ Read more…

BIG NEWS: ದಳಪತಿಗಳಿಗೆ ಮತ್ತೊಂದು ಶಾಕ್; JDS ತೊರೆದ ವೈ.ಎಸ್.ವಿ. ದತ್ತಾ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ದಳಪತಿಗಳಿಗೆ ಮತ್ತೊಂದು ಆಘಾತ ಎದುರಾಗಿದೆ. ಮಾಜಿ ಶಾಸಕ, ಹಿರಿಯ ನಾಯಕ ವೈ.ಎಸ್.ವಿ ದತ್ತಾ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ತೆನೆ ಇಳಿಸಿ ಕಾಂಗ್ರೆಸ್ ಸೇರ್ತಾರಾ YSV ದತ್ತಾ…..? ಮೌನವೇ ನನ್ನ ಉತ್ತರ ಎಂದ JDS ನಾಯಕ

ಬೆಂಗಳೂರು: ಜೆಡಿಎಸ್ ನ ಹಲವು ಶಾಸಕರು ಕಾಂಗ್ರೆಸ್ ನತ್ತ ಮುಖ ಮಾಡಿರುವ ಬೆನ್ನಲ್ಲೇ ಇದೀಗ ಮಾಜಿ ಶಾಸಕ, ಜೆಡಿಎಸ್ ಹಿರಿಯ ಮುಖಂಡ ವೈ.ಎಸ್.ವಿ ದತ್ತಾ ಕೂಡ ಕಾಂಗ್ರೆಸ್ ಸೇರ್ಪಡೆಗೆ Read more…

ಅಸಮರ್ಪಕ ನಿಲುವು ಪಕ್ಷದ ಕೆಟ್ಟ ಪರಿಸ್ಥಿತಿಗೆ ಕಾರಣ; ಜೆಡಿಎಸ್ ಮುಖಂಡ ವೈ ಎಸ್ ವಿ ದತ್ತಾ ಕಿಡಿ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಸೋಲಿನ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ವೈ ಎಸ್ ವಿ ದತ್ತಾ, ಯಾಕೆ ಇಂತಹ ಫಲಿತಾಂಶ ಬಂದಿದೆ ಎಂಬುದನ್ನು ಪಕ್ಷ ಪರಾಮರ್ಶೆ Read more…

ಚುನಾವಣೆ ಹಿತಕ್ಕಾಗಿ ಪ್ರಾಧಿಕಾರ, ನಿಗಮಗಳ ಸ್ಥಾಪನೆ: ಸರ್ಕಾರದ ನೀತಿಗೆ ವೈ.ಎಸ್.ವಿ. ದತ್ತಾ ಕಿಡಿ

ಬೆಂಗಳೂರು: ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮತದಾರರ ಓಲೈಕೆಗಾಗಿ ಅಭಿವೃದ್ಧಿ ಪ್ರಾಧಿಕಾರ, ನಿಗಮಗಳ ಸ್ಥಾಪಿಸುತ್ತಿರುವ ಕ್ರಮ ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ಜೆಡಿಎಸ್ ನಾಯಕ ವೈ.ಎಸ್.ವಿ.ದತ್ತಾ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...