alex Certify ಶಿವರಾಜ್ ಸಿಂಗ್ ಚೌಹಾಣ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಗೆ ‘ಮಾಮಾ ಕಾ ಘರ್’ ಎಂದು ಹೆಸರಿಟ್ಟ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್: ‘ಎಲ್ಲರಿಗೂ ಬಾಗಿಲು ಓಪನ್’

ಭೋಪಾಲ್: ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಬಿಜೆಪಿ ನಾಯಕ ಶಿವರಾಜ್ ಸಿಂಗ್ ಚೌಹಾಣ್ ಅವರು ಬುಧವಾರ ಭೋಪಾಲ್‌ ನಲ್ಲಿರುವ ತಮ್ಮ ಸರ್ಕಾರಿ ಬಂಗಲೆಗೆ ‘ಮಾಮಾ ಕಾ ಘರ್’ Read more…

ಸಿಎಂ ಸ್ಥಾನದಿಂದ ಕೆಳಗಿಳಿದ ನಂತರ ಹಳ್ಳಿಗೆ ತೆರಳಿ ಟ್ರ್ಯಾಕ್ಟರ್ ನಿಂದ ಉಳುಮೆ ಮಾಡಿದ ಶಿವರಾಜ್ ಸಿಂಗ್ ಚೌಹಾಣ್

ಭೋಪಾಲ್: ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಗುರುವಾರ ತಮ್ಮ ಗ್ರಾಮಕ್ಕೆ ಭೇಟಿ ನೀಡಿ ತಮ್ಮ ಕೃಷಿ ಆಸಕ್ತಿ ತೋರಿಸಿಕೊಳ್ಳುತ್ತಿರುವುದು ಕಂಡುಬಂದಿದೆ. ಕ್ಷೇತ್ರದಲ್ಲಿ ಟ್ರ್ಯಾಕ್ಟರ್ ಓಡಿಸಿದ ಬಿಜೆಪಿ Read more…

‘ಸಾಯುತ್ತೇನೆ ಹೊರತೂ ದೆಹಲಿಗೆ ಹೋಗಲ್ಲ’: ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಮರು ದಿನವೇ ಶಿವರಾಜ್ ಸಿಂಗ್ ಚೌಹಾಣ್ ಸ್ಪೋಟಕ ಹೇಳಿಕೆ

ಭೋಪಾಲ್: ಭಾರತೀಯ ಜನತಾ ಪಕ್ಷದ ಹೊಸ ಸಿಎಂ ಆಯ್ಕೆಯಾಗಿರುವ ಮೋಹನ್ ಯಾದವ್‌ ಗೆ ದಾರಿ ಮಾಡಿಕೊಡಲು ಮಧ್ಯಪ್ರದೇಶದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಒಂದು ದಿನದ ನಂತರ, ಶಿವರಾಜ್ Read more…

BIG NEWS: ಶಿವರಾಜ್ ಸಿಂಗ್ ಚೌಹಾಣ್ ಬಳಿಕ ವಸುಂಧರಾ ರಾಜೆಗೂ ಬಿಜೆಪಿ ಶಾಕ್…? ರಾಜಸ್ಥಾನದಲ್ಲೂ ಸಿಎಂ ಸ್ಥಾನಕ್ಕೆ ಅಚ್ಚರಿ ಆಯ್ಕೆ ಸಾಧ್ಯತೆ

ಜೈಪುರ: ಹೊಸ ಮುಖ್ಯಮಂತ್ರಿ ಆಯ್ಕೆ ಕುರಿತು ರಾಜಸ್ಥಾನದಲ್ಲಿ ನಡೆಯುತ್ತಿರುವ ಅನಿಶ್ಚಿತತೆ ಮಂಗಳವಾರ ಕೊನೆಗೊಳ್ಳಲಿದೆ. ವೀಕ್ಷಕ ರಾಜನಾಥ್ ಸಿಂಗ್ ಅವರು ಜೈಪುರಕ್ಕೆ ಆಗಮಿಸುವ ನಿರೀಕ್ಷೆಯಿದೆ. ಏತನ್ಮಧ್ಯೆ, ಇತರ ವೀಕ್ಷಕರಾದ ಸರೋಜ್ Read more…

BREAKING: ಮಧ್ಯಪ್ರದೇಶದ ಮುಖ್ಯಮಂತ್ರಿ ಸ್ಥಾನಕ್ಕೆ ಶಿವರಾಜ್ ಸಿಂಗ್ ಚೌಹಾಣ್ ರಾಜೀನಾಮೆ

ಭೋಪಾಲ್: ಮಧ್ಯಪ್ರದೇಶದ ಮುಖ್ಯಮಂತ್ರಿ ಸ್ಥಾನಕ್ಕೆ ಬಿಜೆಪಿಯ ಹಿರಿಯ ನಾಯಕ ಶಿವರಾಜ್ ಸಿಂಗ್ ಚೌಹಾಣ್ ಸೋಮವಾರ ರಾಜೀನಾಮೆ ಸಲ್ಲಿಸಿದ್ದಾರೆ. ನಿಯೋಜಿತ ಸಿಎಂ ಮೋಹನ್ ಯಾದವ್ ಮತ್ತು ಇತರ ಪಕ್ಷದ ನಾಯಕರೊಂದಿಗೆ Read more…

ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ವಧು ಮೇಕಪ್ ಡಬ್ಬಿಯಲ್ಲಿ ಕಾಂಡೋಮ್: ಮಧ್ಯ ಪ್ರದೇಶ ಸರ್ಕಾರಕ್ಕೆ ವಿಪಕ್ಷಗಳಿಂದ ಛೀಮಾರಿ

ಮಧ್ಯ ಪ್ರದೇಶದ ಜಾಬುವಾ ಜಿಲ್ಲೆಯಲ್ಲಿ ಆಯೋಜಿಸಲಾಗಿದ್ದ ಸಾಮೂಹಿಕ ವಿವಾಹದ ವೇಳೆ ಮದುವೆ ಹೆಣ್ಣುಗಳಿಗೆ ಕೊಡಲಾದ ಮೇಕಪ್ ಡಬ್ಬಗಳಲ್ಲಿ ಕಾಂಡೋಂಗಳು ಹಾಗೂ ಗರ್ಭನಿರೋಧಕ ಮಾತ್ರೆಗಳಿದ್ದ ವಿಚಾರವೀಗ ರಾಜಕೀಯ ಕೆಸರೆರಚಾಟಕ್ಕೆ ಗ್ರಾಸವಾಗಿದೆ. Read more…

‘ರಾಷ್ಟ್ರಪತಿ’ ಚುನಾವಣೆಗೆ ದ್ರೌಪದಿ ಮುರ್ಮು ಆಯ್ಕೆ ಹಿನ್ನೆಲೆಯಲ್ಲಿ ಕುಣಿದು ಕುಪ್ಪಳಿಸಿದ ಮಧ್ಯಪ್ರದೇಶ ಸಿಎಂ

ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಜಾರ್ಖಂಡ್ ಮಾಜಿ ರಾಜ್ಯಪಾಲೆ, ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು ಆಯ್ಕೆಯಾಗಿದ್ದಾರೆ. ಅವರು Read more…

BIG NEWS: ಹಿಂದಿ ಮಾಧ್ಯಮದಲ್ಲಿ ವೈದ್ಯಕೀಯ ಹಾಗೂ ಇಂಜಿನಿಯರಿಂಗ್​ ಕೋರ್ಸ್ ಆರಂಭಿಸಿದೆ ಈ ರಾಜ್ಯ

ಮಧ್ಯಪ್ರದೇಶವು ವೈದ್ಯಕೀಯ ಹಾಗೂ ಇಂಜಿನಿಯರಿಂಗ್​ ಶಿಕ್ಷಣವನ್ನು ಹಿಂದಿ ಭಾಷೆಗೂ ವಿಸ್ತರಿಸಿದೆ. ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್​​ ಚೌಹಾಣ್​ ಹಿಂದಿ ಭಾಷೆಯಲ್ಲಿ ವೈದ್ಯಕೀಯ ಮತ್ತು ಇಂಜಿನಿಯರಿಂಗ್​ ಕೋರ್ಸ್​ಗಳನ್ನು ಒದಗಿಸುತ್ತಿರುವ ಮೊದಲ Read more…

BIG NEWS: ದೇಶದ ಮೊಟ್ಟ ಮೊದಲ ʼಡ್ರೋನ್ʼ ಶಾಲೆ ಲೋಕಾರ್ಪಣೆ

ದೇಶದಲ್ಲಿ ಮೊಟ್ಟ ಮೊದಲ ಡ್ರೋನ್​ ಶಾಲೆಯು ಆರಂಭಗೊಂಡಿದೆ. ಮಾರ್ಚ್​ 10ರಂದು ಗ್ವಾಲಿಯರ್​ನಲ್ಲಿ ಈ ಹೊಸ ಸಂಸ್ಥೆಯು ಆರಂಭಗೊಂಡಿದೆ. ಇದು ಶಿಕ್ಷಣ ಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನು ಹುಟ್ಟು ಹಾಕಬಹುದೆಂದು ನಿರೀಕ್ಷಿಸಲಾಗಿದೆ. Read more…

ದೇಗುಲಗಳ ನಗರಿ ಉಜ್ಜಯನಿಯಲ್ಲಿ ಕೇವಲ 10 ನಿಮಿಷದಲ್ಲಿ ಬೆಳಗಿದ 11.71 ಲಕ್ಷ ದೀಪಗಳು…! ಗಿನ್ನಿಸ್‌ ದಾಖಲೆಗೆ ಪಾತ್ರವಾಯ್ತು ʼಅರ್ಪಣಂ ಮಹೋತ್ಸವʼ

ಮಹಾಶಿವರಾತ್ರಿಯ ಅಂಗವಾಗಿ ಮಧ್ಯಪ್ರದೇಶದ ದೇಗುಲಗಳ ಪಟ್ಟಣವಾದ ಉಜ್ಜಯಿನಿಯಲ್ಲಿ ಶಿವಜ್ಯೋತಿ ಅರ್ಪಣಂ ಮಹೋತ್ಸವದ ಅಂಗವಾಗಿ ಬರೋಬ್ಬರಿ 11.71 ಲಕ್ಷ ಮಣ್ಣಿನ ದೀಪಗಳನ್ನು ಕೇವಲ 10 ನಿಮಿಷಗಳಲ್ಲಿ ಬೆಳಗುವ ಮೂಲಕ ಗಿನ್ನೆಸ್​ Read more…

ಹೆಲಿಕಾಪ್ಟರ್​ ನಲ್ಲಿಯೇ ಕುಳಿತು ಚುನಾವಣಾ ಪ್ರಚಾರ ಮಾಡಿದ ಮಧ್ಯಪ್ರದೇಶ ಸಿಎಂ.​..!

ಮಧ್ಯಪ್ರದೇಶ ಸಿಎಂ ಶಿವರಾಜ್​ ಸಿಂಗ್​ ಚೌಹಾಣ್​ ಹೆಲಿಕಾಪ್ಟರ್​ನಲ್ಲಿ ಕುಳಿತು ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡುವ ಮೂಲಕ ಹೊಸ ಮಾದರಿಯ ಚುನಾವಣಾ ಪ್ರಚಾರವನ್ನು ಮಾಡಿದ್ದಾರೆ. ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಲು ಸಿಎಂ ಶಿವರಾಜ್ Read more…

ಹಸುವಿನ ಸಗಣಿ, ಗೋಮೂತ್ರದ ನೆರವಿನಿಂದ ದೇಶದ ಆರ್ಥಿಕತೆ ಸದೃಢ: ಮಧ್ಯಪ್ರದೇಶ ಮುಖ್ಯಮಂತ್ರಿ ಹೇಳಿಕೆ

ಧಾರ್ಮಿಕ ವಿಚಾರಗಳು, ಸನಾತನ ಆಚರಣೆಗಳಿಗೆ ವೈಜ್ಞಾನಿಕ ಮಹತ್ವವನ್ನು ಅರಿತುಕೊಂಡು ಆಚರಿಸಿದರೆ, ಖಂಡಿತವಾಗಿಯೂ ಮಾನವ ವಿಕಾಸಕ್ಕೆ ಸಹಕಾರಿ. ಅದರಲ್ಲೂ ಗೋವಿನ ಪಾಲನೆ ಜತೆಗೆ ಹೈನುಗಾರಿಕೆ ಉದ್ಯಮವನ್ನು ಗಂಭೀರವಾಗಿ ಪರಿಗಣಿಸಿದವರು ಹಾಲಿನ Read more…

ಪುಟ್ಟ ಮಗುವನ್ನು ಎತ್ತಿಕೊಂಡೇ ಕರ್ತವ್ಯ ನಿರ್ವಹಿಸಿದ ಮಹಿಳಾ ಪೊಲೀಸ್ ಅಧಿಕಾರಿ

ಭೋಪಾಲ್: ಮಧ್ಯಪ್ರದೇಶದ ಅಲಿರಾಜಪುರ ಜಿಲ್ಲೆಯ ಹೆಲಿಪ್ಯಾಡ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಾಗ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಪುಟ್ಟ ಮಗುವನ್ನು ಹಿಡಿದುಕೊಂಡಿರುವ ಫೋಟೋ ವೈರಲ್ ಆಗಿದ್ದು, ನೆಟ್ಟಿಗರಿಂದ ವ್ಯಾಪಕ ಪ್ರಶಂಸೆ ಗಳಿಸಿದೆ. Read more…

ಗುಂಡಿ ಬಿದ್ದ ರಸ್ತೆಯಲ್ಲಿ ’ಕ್ಯಾಟ್‌ವಾಕ್’: ಮಹಿಳೆಯರ ವಿಭಿನ್ನ ಪ್ರತಿಭಟನೆ

ಗುಂಡಿ ಬಿದ್ದ ರಸ್ತೆಗಳನ್ನು ಸರಿಪಡಿಸಲು ಅಧಿಕಾರಿಗಳು ಇಚ್ಛಾಶಕ್ತಿ ತೋರದೇ ಇರುವ ಕಾರಣ ಬೇಸತ್ತ ಮಹಿಳೆಯರ ಗುಂಪೊಂದು ಈ ರಸ್ತೆ ಮೇಲೆಯೇ ಕ್ಯಾಟ್‌ ವಾಕ್ ಮಾಡಿದ ಘಟನೆ ಮಧ್ಯ ಪ್ರದೇಶದ Read more…

ಮಾರ್ಚ್ 31 ರವರೆಗೆ 1 ರಿಂದ 8 ನೇ ತರಗತಿಗೆ ಶಾಲೆ ಇಲ್ಲ: 10, 12 ನೇ ತರಗತಿಗೆ ಬೋರ್ಡ್ ಪರೀಕ್ಷೆ -ಮಧ್ಯಪ್ರದೇಶ ಸಿಎಂ ಮಾಹಿತಿ

ಭೋಪಾಲ್: ಮಧ್ಯಪ್ರದೇಶದಲ್ಲಿ 2021 ರ ಮಾರ್ಚ್ 31 ರವರೆಗೆ 8 ನೇ ತರಗತಿವರೆಗಿನ ಮಕ್ಕಳಿಗೆ ಶಾಲೆ ಇರುವುದಿಲ್ಲ. 9 ರಿಂದ 12 ನೇ ತರಗತಿ ಮಕ್ಕಳಿಗೆ ಶೀಘ್ರವೇ ತರಗತಿಗಳನ್ನು Read more…

ಭೋಪಾಲ್​ ಅನಿಲ ದುರಂತದಲ್ಲಿ ಮಡಿದವರ ಸ್ಮರಣಾರ್ಥ ಸ್ಮಾರಕ ನಿರ್ಮಾಣಕ್ಕೆ ಗ್ರೀನ್​ ಸಿಗ್ನಲ್​

1984ರ ಭೂಪಾಲ್​ ಅನಿಲ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಸ್ಮರಣಾರ್ಥ ಸ್ಮಾರಕವನ್ನ ನಿರ್ಮಿಸಲಾಗುವುದು ಎಂದು ಮಧ್ಯಪ್ರದೇಶ ಸಿಎಂ ಶಿವರಾಜ್​ ಸಿಂಗ್​ ಚೌಹಾಣ್​ ಹೇಳಿದ್ದಾರೆ. ವಿಷಕಾರಿ ಅನಿಲ ಸೋರಿಕೆ ದುರಂತಕ್ಕೆ 36 Read more…

BIG NEWS: ಗೋವುಗಳ ರಕ್ಷಣೆಗೆ ಪ್ರತ್ಯೇಕ ಸಚಿವಾಲಯ ರಚನೆಗೆ ಮಹತ್ವದ ನಿರ್ಧಾರ

ಭೋಪಾಲ್: ಮಧ್ಯಪ್ರದೇಶ ಸರ್ಕಾರ ಹಸುಗಳ ರಕ್ಷಣೆಗಾಗಿ ಪ್ರತ್ಯೇಕ ಗೋ ಸಚಿವಾಲಯ ರಚಿಸಲು ತೀರ್ಮಾನಿಸಿದೆ. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಈ ಬಗ್ಗೆ ಮಾಹಿತಿ ನೀಡಿ, ರಾಜ್ಯದಲ್ಲಿ ಹಸುಗಳ Read more…

BIG NEWS: ಅನ್ಯ ಧರ್ಮೀಯ ವಿವಾಹಕ್ಕೆ ಬ್ರೇಕ್ ಹಾಕಲು ಮುಂದಾದ ಮಧ್ಯಪ್ರದೇಶ ಸರ್ಕಾರ

ಉತ್ತರ ಪ್ರದೇಶ, ಹರಿಯಾಣದ ಬಳಿಕ ಇದೀಗ ಮಧ್ಯ ಪ್ರದೇಶ ಸರ್ಕಾರ ಕೂಡ ಅಂತರ್​ ಧರ್ಮೀಯ ವಿವಾಹಗಳ ವಿರುದ್ಧ ಸಮರ ಸಾರಲು ಹೊರಟಿದೆ. ಈ ವಿಚಾರವಾಗಿ ಮಾತನಾಡಿದ ಮಧ್ಯಪ್ರದೇಶ ಸಿಎಂ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...