alex Certify ಸಂಘರ್ಷ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾನವ –ವನ್ಯಜೀವಿ ಸಂಘರ್ಷ ತಡೆಗೆ ಮಹತ್ವದ ಕ್ರಮ

ಬೆಂಗಳೂರು: ಮಾನವ –ವನ್ಯಜೀವಿ ಸಂಘರ್ಷ ತಡೆಗೆ ಸರ್ಕಾರದಿಂದ ಮಹತ್ವದ ಕ್ರಮ ಕೈಗೊಳ್ಳಲಾಗಿದ್ದು, ಇದಕ್ಕಾಗಿ ಸಿಎಂ ಸಿದ್ಧರಾಮಯ್ಯ ಬಜೆಟ್ ನಲ್ಲಿ ಅನುದಾನ ಘೋಷಿಸಿದ್ದಾರೆ. ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳಿಂದ ಸಂಭವಿಸುತ್ತಿರುವ Read more…

BIGG NEWS : ರಾಜ್ಯ ಸರ್ಕಾರದಿಂದ ʻಮಾನವ-ವನ್ಯಜೀವಿ ಸಂಘರ್ಷʼ ತಡೆಗೆ ಮಹತ್ವದ ಕ್ರಮ : ಈ ಜಿಲ್ಲೆಗಳಲ್ಲಿ ʻನೋಡೆಲ್ ಆಫೀಸರ್ʼ ಗಳ ನೇಮಕ

ಬೆಂಗಳೂರು : ರಾಜ್ಯದಲ್ಲಿ ಮಾನವ-ವನ್ಯ ಜೀವಿ ಸಂಘರ್ಷ ತಡೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ವನ್ಯಜೀವಿಗಳ ಹಾವಳಿ ಇರುವ ಜಿಲ್ಲೆಗಳಲ್ಲಿ ನೋಡಲ್‌ ಆಫೀಸರ್‌ ಗಳನ್ನು ನೇಮಕ ಮಾಡಿದೆ. Read more…

ಹಮಾಸ್ ಸಂಘರ್ಷದ ಮಧ್ಯೆ ಸಿರಿಯಾದ ಡಮಾಸ್ಕಸ್, ಅಲೆಪ್ಪೊ ವಿಮಾನ ನಿಲ್ದಾಣಗಳ ಮೇಲೆ ಇಸ್ರೇಲ್ ವೈಮಾನಿಕ ದಾಳಿ

ಹಮಾಸ್‌ ನೊಂದಿಗಿನ ಸಂಘರ್ಷದ ಮಧ್ಯೆ ಸಿರಿಯಾದಲ್ಲಿ ಡಮಾಸ್ಕಸ್ ಮತ್ತು ಅಲೆಪ್ಪೊ ವಿಮಾನ ನಿಲ್ದಾಣಗಳ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆದಿದೆ. ಗುರುವಾರ, ಸಿರಿಯಾದ ರಾಜ್ಯ ದೂರದರ್ಶನವು ರಾಜಧಾನಿ ಡಮಾಸ್ಕಸ್ Read more…

ಮುಂದುವರೆದ ನಟ ಸುದೀಪ್-ನಿರ್ಮಾಪಕ ಎಂ.ಎನ್. ಕುಮಾರ್ ಸಂಘರ್ಷ: ನಾಳೆ ರಾಜಕುಮಾರ್ ಪ್ರತಿಮೆ ಎದುರು ಧರಣಿ

ಬೆಂಗಳೂರು: ನಟ ಸುದೀಪ್ ಮತ್ತು ನಿರ್ಮಾಪಕ ಎಂ.ಎನ್. ಕುಮಾರ್ ಅವರ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಂಡಿದ್ದು, ನಾಳೆ ನಿರ್ಮಾಪಕ ಕುಮಾರ್ ಅವರು ರಾಜಕುಮಾರ್ ಪ್ರತಿಮೆ ಎದುರು ಧರಣಿ ನಡೆಸಲಿದ್ದಾರೆ. Read more…

ಹವಾಮಾನ ಕಾರ್ಯಕರ್ತರು, ಪೊಲೀಸರ ನಡುವೆ ಸಂಘರ್ಷ; ವಿಡಿಯೋ ವೈರಲ್​

ಜರ್ಮನಿ: ಹವಾಮಾನ ಕಾರ್ಯಕರ್ತರು ಮತ್ತು ಪೊಲೀಸರ ನಡುವಿನ ಸಂಘರ್ಷವನ್ನು ತೋರಿಸುವ ವಿಡಿಯೋ ಒಂದು ಪಶ್ಚಿಮ ಜರ್ಮನಿಯ ಲುಟ್ಜೆರಾತ್ ಎಂಬ ಸಣ್ಣ ಹಳ್ಳಿಯಿಂದ ವೈರಲ್​ ಆಗಿದೆ. ಕಲ್ಲಿದ್ದಲು ನೆಲಸಮವನ್ನು ತಡೆಯಲು Read more…

BIG NEWS: ಜೆಡಿಎಸ್ – ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ; ಸಮಾರಂಭದಲ್ಲಿಯೇ ಹೊಡೆದಾಡಿಕೊಂಡ ನಾಯಕರ ಬೆಂಬಲಿಗರು

ಯಾದಗಿರಿ; ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿರುವ ಘಟನೆ ಯಾದಗಿರಿ ಜಿಲ್ಲೆಯ ಕಾವೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ನಡೆದ ಅಡಿಗಲ್ಲು ಸಮಾರಂಭವೊಂದರಲ್ಲಿ ಎರಡು ಪಕ್ಷಗಳ ಕಾರ್ಯಕರ್ತರ Read more…

BIG NEWS: ಸಾವರ್ಕರ್ ಭಾವಚಿತ್ರ ಪ್ರದರ್ಶನಕ್ಕೆ ಆಕ್ಷೇಪ; ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ

ಶಿವಮೊಗ್ಗ: ವೀರ್ ಸಾವರ್ಕರ್ ಭಾವಚಿತ್ರ ಪ್ರದರ್ಶನಕ್ಕೆ ಆಕ್ಷೇಪ ವ್ಯಕ್ತಪಡಿಸಲಾಗಿದ್ದು ಶಿವಮೊಗ್ಗ ಜಿಲ್ಲೆಯ ಬೇರಿಸ್ ಸೆಂಟರ್ ಮಾಲ್ ನಲ್ಲಿ ಉದ್ವಿಗ್ನ ಪರಿಸ್ಥಿತಿಯುಂಟಾಗಿದೆ. ಮಾಲ್ ಪ್ರವೇಶ ದ್ವಾರದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರ Read more…

ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಕೋತಿಗೆ ಅಂತ್ಯಕ್ರಿಯೆ ನೆರವೇರಿಸಿದ ಜನ

ಭೋಪಾಲ್: ಪ್ರಾಣಿ-ಮಾನವ ಸಂಘರ್ಷದ ಮಧ್ಯೆ, ಕೆಲವೊಂದು ಮನಕಲಕುವ ವಿಡಿಯೋಗಳು ಆಗಾಗ ವೈರಲ್ ಆಗುತ್ತಿರುತ್ತವೆ. ಪ್ರಾಣಿಗಳು ಹಾಗೂ ಮಾನವರ ಅದ್ಭುತ ಸಂಬಂಧ ಇಂದಿಗೂ ಇವೆ. ಇದೀಗ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ Read more…

ಶ್ರೀಶೈಲಂ ನಲ್ಲಿ ಕನ್ನಡಿಗರ ಮೇಲೆ ಹಲ್ಲೆ; ಇಬ್ಬರಿಗೆ ಗಂಭೀರ ಗಾಯ; ಪರಿಸ್ಥಿತಿ ಉದ್ವಿಗ್ನ

ಶ್ರೀಶೈಲಂ: ಆಂಧ್ರಪ್ರದೇಶದ ಕರ್ನೂಲು ಶ್ರೀಶೈಲಂ ಯಾತ್ರಾ ಸ್ಥಳದಲ್ಲಿ ಕನ್ನಡಿಗರ ಮೇಲೆ ಹಲ್ಲೆ ನಡೆದಿದ್ದು, ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಬಾಟಲ್ ನಲ್ಲಿ ನೀರು ತುಂಬಿಕೊಳ್ಳುವ ವಿಚಾರವಾಗಿ ಹೋಟೆಲ್ ನಲ್ಲಿ ಆಂಧ್ರದ Read more…

ಮಧ್ಯರಾತ್ರಿ 2 ಗಂಟೆಗೆ ಅಧಿವೇಶನ ಕರೆದ ರಾಜ್ಯಪಾಲ: ಸಿಎಂ ಮಮತಾ ಜೊತೆ ತಾರಕಕ್ಕೇರಿದ ಸಂಘರ್ಷ

ಕೊಲ್ಕೊತ್ತಾ: ಮಾರ್ಚ್ 7 ರಂದು ಮಧ್ಯರಾತ್ರಿ 2 ಗಂಟೆಗೆ ವಿಧಾನಸಭೆಯ ಅಧಿವೇಶನ ಸೇರುವಂತೆ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನಕರ್ ಸೂಚನೆ ನೀಡಿದ್ದು, ಎಲ್ಲರ ಹುಬ್ಬೇರುವಂತೆ ಮಾಡಿದೆ. ತುರ್ತು Read more…

BIG BREAKING: ಸಿಎಂ ಕಾರ್ಯಕ್ರಮದಲ್ಲಿ ಭಾರಿ ಹೈಡ್ರಾಮಾ; ವೇದಿಕೆ ಮೇಲೆಯೇ ಕೈಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ತಲುಪಿದ ಸಂಸದ ಡಿ.ಕೆ.ಸುರೇಶ್-ಸಚಿವ ಅಶ್ವತ್ಥನಾರಾಯಣ

ರಾಮನಗರ: ಸಿಎಂ ಬಸವರಾಜ್ ಬೊಮ್ಮಾಯಿ ಸಮ್ಮುಖದಲ್ಲೇ ವೇದಿಕೆ ಮೇಲೆ ಸಂಸದ ಡಿ.ಕೆ.ಸುರೇಶ್ ಹಾಗೂ ಸಚಿವ ಅಶ್ವತ್ಥನಾರಾಯಣ ನಡುವೆ ಗಲಾಟೆ ನಡೆದು, ಪರಸ್ಪರ ಕೈಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ತಲುಪಿದ ಘಟನೆ Read more…

ಬಿಜೆಪಿ ಶಾಸಕರ ಎದುರಲ್ಲೇ ಕಾರ್ಯಕರ್ತರು-ರಾಯಣ್ಣ ಬ್ರಿಗೇಡ್ ಮುಖಂಡರ ಮಾರಾಮಾರಿ

ಮೈಸೂರು: ನಂಜನಗೂಡಿನ ಶಾಸಕ ಹರ್ಷವರ್ಧನ್ ಎದುರೇ ಬಿಜೆಪಿ ಕಾರ್ಯಕರ್ತರು ಹಾಗೂ ರಾಯಣ್ಣ ಬ್ರಿಗೇಡ್ ಮುಖಂಡರ ನಡುವೆ ಮಾರಾಮಾರಿ ನಡೆದಿದ್ದು, ರಾಯಣ್ಣ ಬ್ರಿಗೇಡ್ ಮುಖಂಡನ ಮೇಲೆ ಹಲ್ಲೆ ನಡೆಸಿದ ಆರೋಪ Read more…

ಕಿರಣ್ ಬೇಡಿಗೆ ಬಿಗ್ ಶಾಕ್: ದಿಢೀರ್ ಬೆಳವಣಿಗೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಹುದ್ದೆಯಿಂದ ವಜಾ

ನವದೆಹಲಿ: ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಹುದ್ದೆಯಿಂದ ನಿವೃತ್ತ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಅವರನ್ನು ವಜಾಗೊಳಿಸಲಾಗಿದೆ. ರಾಷ್ಟ್ರಪತಿ ಭವನದಿಂದ ಮಂಗಳವಾರ ಆದೇಶ ಹೊರಡಿಸಲಾಗಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಉಪರಾಜ್ಯಪಾಲ Read more…

BIG NEWS: ಸಂಘರ್ಷದ ಬೆನ್ನಲ್ಲೇ ಧರಣಿ ಸ್ಥಳಕ್ಕೆ ರೈತರ ದೌಡು, ಸಿಂಘು ಗಡಿಯತ್ತ ಸಾವಿರಾರು ರೈತರ ಲಗ್ಗೆ

ನವದೆಹಲಿ: ದೆಹಲಿಯ ಸಿಂಘು ಗಡಿಯಲ್ಲಿ ರೈತರು ಮತ್ತು ಸ್ಥಳೀಯರ ನಡುವೆ ಸಂಘರ್ಷ ನಡೆದಿದೆ. ಧರಣಿ ಸ್ಥಳ ತೆರವು ಮಾಡುವಂತೆ ಆಗ್ರಹಿಸಿ ಸ್ಥಳೀಯರು ರೈತರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಆದರೆ Read more…

ಸಿಗಂದೂರು ದೇವಾಲಯ ಸಂಘರ್ಷ ವಿಚಾರ: ಮಹತ್ವದ ನಿರ್ಧಾರ ಪ್ರಕಟಿಸಿದ ಸಿಎಂ

ಬೆಂಗಳೂರು: ಸಿಗಂದೂರು ದೇವಾಲಯದ ಸಂಘರ್ಷ ವಿಚಾರಕ್ಕೆ ಸಂಬಂಧಿಸಿದಂತೆ ದೇವಾಲಯವನ್ನು ರಾಜ್ಯ ಸರ್ಕಾರ ವಶಕ್ಕೆ ಪಡೆಯುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈಡಿಗ ಸಮುದಾಯದ ನಿಯೋಗಕ್ಕೆ ಭರವಸೆ ನೀಡಿದ್ದಾರೆ. ಇತ್ತೀಚೆಗೆ Read more…

ಜೆಡಿಎಸ್ ಗೆ ಅಭ್ಯರ್ಥಿಗಳೇ ಇಲ್ಲ, ಬಿಜೆಪಿಯಲ್ಲಿ ಮೂಲ, ವಲಸಿಗರ ಸಂಘರ್ಷ: ಸಿದ್ಧರಾಮಯ್ಯ

ಬೆಂಗಳೂರು: ನವೆಂಬರ್ 3 ರಂದು ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 14 ರಂದು ಶಿರಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ Read more…

ಕನ್ನಡಿಗರ ಮೇಲೆ ಚಪ್ಪಲಿ ಎಸೆದ ಮರಾಠಿ ಪುಂಡರು

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯ ಪೀರನವಾಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ರಾತ್ರೋ ರಾತ್ರಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ವಿಚಾರ ಇದೀಗ ಮರಾಠಿಗರು ಹಾಗೂ ಕನ್ನಡಿಗರ ನಡುವಿನ ಸಂಘರ್ಷಕ್ಕೆ ಕಾರಣವಾಗಿದೆ. Read more…

ನಗು ತರಿಸುತ್ತೆ ಬ್ಯಾಡ್ಜರ್ – ಸಿಂಹಗಳ ನಡುವಿನ ಕಾಳಗ

ಅರಣ್ಯದಲ್ಲಿ ವನ್ಯಜೀವಿಗಳ ನಡುವೆ ನಡೆಯುವ ಸಂಘರ್ಷ ಕೆಲವೊಮ್ಮೆ ನಗು ತರಿಸುವಂತಿರುತ್ತದೆ. ಅಂತಹುದೇ ವಿಡಿಯೋವೊಂದನ್ನು ಐಎಫ್ಎಸ್ ಅಧಿಕಾರಿ ಸುಸಾಂತ ನಂದ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಕಾಡುಪ್ರಾಣಿಗಳ ಈ ಕಾಳಗ ನಗೆ Read more…

ಕೆರೆ‌ ಹಾವುಗಳ ಸೆಣೆಸಾಟದ ವಿಡಿಯೊ ವೈರಲ್…!

ಪ್ರಕೃತಿಯ ಮಡಿಲಲ್ಲಿ ನಿತ್ಯ ಲಕ್ಷಾಂತರ ಹೋರಾಟ ನಡೆಯುತ್ತಲೇ ಇರುತ್ತದೆ. ತನ್ನ ಅಧಿಪತ್ಯ ಸ್ಥಾಪನೆಗೆ ತನ್ನ ಎದುರಾಳಿಯ ವಿರುದ್ಧ ಹೋರಾಟ ನಡೆಯುತ್ತಲೇ ಇರುತ್ತದೆ. ಇದೇ ರೀತಿಯ ಹೋರಾಟದ ವಿಡಿಯೊ ವೈರಲ್ Read more…

ಚೀನಾ ತಕ್ಕ ಬೆಲೆಯನ್ನು ತೆರಲೇಬೇಕು: ಗುಡುಗಿದ ಭಾರತ

ನವದೆಹಲಿ: ಘಟನೆಗೆ ಕಾರಣರಾದವರು ಅದಕ್ಕೆ ತಕ್ಕ ಬೆಲೆಯನ್ನು ತೆರಲೇಬೇಕು ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಚೀನಾಗೆ ಖಡಕ್ ಉತ್ತರ ನೀಡಿದ್ದಾರೆ. ಉದ್ವಿಗ್ನ ಸ್ಥಿತಿ ಶಮನಕ್ಕೆ ಚೀನಾ ಸೂಕ್ತ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...