alex Certify ಸಂಸತ್ ಅಧಿವೇಶನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಲೋಕಸಭೆಯಿಂದ ಮತ್ತೆ ವಿಪಕ್ಷಗಳ 49 ಸಂಸದರು ಅಮಾನತು; ಈವರೆಗೆ ಒಟ್ಟು 141 ಸಂಸದರು ಸಸ್ಪೆಂಡ್

ನವದೆಹಲಿ: ಸಂಸತ್ ನಲ್ಲಿ ಭಾರಿ ಭದ್ರತಾ ಲೋಪ ಪ್ರಕರಣ ಖಂಡಿಸಿ ಲೋಕಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ವಿಪಕ್ಷಗಳ ಮತ್ತಷ್ಟು ಸಂಸದರನ್ನು ಅಮಾನತು ಮಾಡಲಾಗಿದೆ. ಭದ್ರತಾ ಲೋಪ Read more…

BIG NEWS: ಇಂದಿನಿಂದ ಹೊಸ ಕಟ್ಟಡದಲ್ಲಿ ಸಂಸತ್ ಅಧಿವೇಶನ: ಐತಿಹಾಸಿಕ ನಿರ್ಧಾರಗಳಿಗೆ ಒಪ್ಪಿಗೆ ಸಾಧ್ಯತೆ

ನವದೆಹಲಿ: ಸಂಸತ್ ಉಭಯ ಸದನಗಳ ಕಲಾಪಗಳು ಸೆಪ್ಟೆಂಬರ್ 19 ರಿಂದ ಹೊಸ ಕಟ್ಟಡದಲ್ಲಿ ಪ್ರಾರಂಭವಾಗುತ್ತವೆ. ಇದೊಂದು ಐತಿಹಾಸಿಕ ನಿರ್ಧಾರಗಳ ಅಧಿವೇಶನವಾಗಲಿದೆ. ಸಂಸತ್ತಿನ ವಿಶೇಷ ಅಧಿವೇಶನದ ಎರಡನೇ ದಿನದಂದು, ಲೋಕಸಭೆಯು Read more…

ಗಣೇಶ ಚತುರ್ಥಿಯಂದು ಹೊಸ ಕಟ್ಟಡದಲ್ಲಿ ಸಂಸತ್ ವಿಶೇಷ ಅಧಿವೇಶನ

ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನದ ಮೊದಲ ದಿನ ಸೆಪ್ಟೆಂಬರ್ 18 ರಂದು ಹಳೆಯ ಕಟ್ಟಡದಲ್ಲಿ ನಡೆಯಲಿದೆ. ಸೆಪ್ಟೆಂಬರ್ 19 ರಂದು ಗಣೇಶ ಚತುರ್ಥಿಯಂದು ಅಧಿವೇಶನವನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರಿಸಲಾಗುವುದು Read more…

BIG NEWS: ಭಾರತದ ಅಭಿವೃದ್ಧಿ ವಿದೇಶದಲ್ಲಿರುವವರಿಗೆ ಗೊತ್ತಾಗುತ್ತಿದೆ; ಆದರೆ ಇಲ್ಲಿರುವವರಿಗೆ ಕಾಣುತ್ತಿಲ್ಲ; ವಿಪಕ್ಷಗಳ ವಿರುದ್ಧ ಪ್ರಧಾನಿ ವಾಗ್ದಾಳಿ

ನವದೆಹಲಿ: ವಿಪಕ್ಷದವರು ಕೇವಲ ಪಕ್ಷದ ಬಗ್ಗೆ ಯೋಚಿಸುತ್ತಿದ್ದಾರೆ, ದೇಶದ ಬಗ್ಗೆ ಯೋಚಿಸುತ್ತಿಲ್ಲ. ದೇಶಕ್ಕೆ ಜೈಕಾರ ಹಾಕುವುದನ್ನು ಇವರು ಸಹಿಸುತ್ತಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಲೋಕಸಭೆಯಲ್ಲಿ Read more…

BIG NEWS: ಅವರು ಬರೀ ನೋಬಾಲ್ ಎಸೆಯುತ್ತಿದ್ದಾರೆ; ನಮ್ಮ ಸದಸ್ಯರು ಸೆಂಚುರಿ ಬಾರಿಸುತ್ತಿದ್ದಾರೆ; ವಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ಟೀಕೆ

ನವದೆಹಲಿ: ಮಣಿಪುರ ಹಿಂಸಾಚಾರ ಪ್ರಕರಣ ಸಂಬಂಧ ವಿಪಕ್ಷಗಳು ಮಂಡಿಸಿದ ಅವಿಶ್ವಾಸ ನಿರ್ಣಯದ ಮೇಲೆ ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಭಾಷಣ ಮಾಡಿದ್ದು, ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ Read more…

BREAKING : ಸಂಸತ್ ಭವನದಲ್ಲಿ ಸೋನಿಯಾ ಗಾಂಧಿಯನ್ನು ಭೇಟಿಯಾದ ಪ್ರಧಾನಿ ಮೋದಿ!

ನವದೆಹಲಿ : ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ನಡೆಯಲಿದ್ದು, ಈ ವೇಳೆ ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. Read more…

Monsoon Session: ನಾಳೆಯಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ : ಇಂದು ಸರ್ವಪಕ್ಷಗಳ ಸಭೆ

ನವದೆಹಲಿ. ಸಂಸತ್ತಿನ ಮುಂಗಾರು ಅಧಿವೇಶನ ನಾಳೆಯಿಂದ ಆರಂಭವಾಗಲಿದ್ದು,ಇಂದು ಅಧಿವೇಶನದ ಸುಗಮ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಪಕ್ಷಗಳೊಂದಿಗೆ ಚರ್ಚಿಸಲು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆಯನ್ನು ಕರೆದಿದೆ. ಸಂಸದೀಯ ವ್ಯವಹಾರಗಳ ಸಚಿವಾಲಯದ Read more…

ಡಿ. 7 ರಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭ

ನವದೆಹಲಿ: ಸಂಸತ್ ಚಳಿಗಾಲದ ಅಧಿವೇಶನ ಮುಂದಿನ ತಿಂಗಳು ಡಿ. 7 ರಂದು ಪ್ರಾರಂಭವಾಗಲಿದೆ. ಡಿಸೆಂಬರ್ 29 ರವರೆಗೆ ಅಧಿವೇಶನ ಮುಂದುವರಿಯಲಿದೆ. 23 ದಿನಗಳ ಕಾಲ ಅಧಿವೇಶನ ನಡೆಯಲಿದ್ದು, 16 Read more…

ಪ್ರತಿಭಟನೆಯಲ್ಲಿ ಪ್ರಾಣ ಕಳೆದುಕೊಂಡ 700 ರೈತರಿಗೆ ಪರಿಹಾರ, ಲೋಕಸಭೆಯಲ್ಲಿ ಘೋಷಣೆಗೆ ಆಗ್ರಹ

ನವದೆಹಲಿ: ಸಂಸತ್ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಆಡಳಿತ ಪಕ್ಷ ಬಿಜೆಪಿ ಮತ್ತು ವಿಪಕ್ಷಗಳ ನಡುವೆ ವಾಕ್ಸಮರಕ್ಕೆ ವೇದಿಕೆ ಸಜ್ಜಾಗಿದೆ. ಕೃಷಿ ಕಾಯ್ದೆ ತಿದ್ದುಪಡಿ ಮಸೂದೆ ರದ್ದು ಮಾಡುವ Read more…

BIG NEWS: ಇಂದಿನಿಂದ ಸಂಸತ್ ಅಧಿವೇಶನ, ಬಿಜೆಪಿ -ವಿಪಕ್ಷಗಳ ವಾಕ್ಸಮರಕ್ಕೆ ವೇದಿಕೆ ಸಜ್ಜು

ನವದೆಹಲಿ: ಸಂಸತ್ ಚಳಿಗಾಲದ ಅಧಿವೇಶನ ನವೆಂಬರ್ 29 ರಿಂದ ಆರಂಭವಾಗಲಿದೆ. ಕೃಷಿ ಕಾಯ್ದೆ, ಬೆಲೆ ಏರಿಕೆ, ಪೆಗಾಸಸ್ ಬೇಹುಗಾರಿಕೆ, ಚೀನಾ ಗಡಿ ವಿವಾದ, ರಫೆಲ್ ಬಗ್ಗೆ ಆಡಳಿತ ಪಕ್ಷ Read more…

BIG NEWS: ಸದನದಲ್ಲೇ ಡಾನ್ಸ್ ಮಾಡಿದ ಸದಸ್ಯರು; ಇತಿಹಾಸದಲ್ಲೇ ಇಂತ ಘಟನೆ ನೋಡಿಲ್ಲ; ಸಂಸತ್ ಅಧಿವೇಶನದ ಬಗ್ಗೆ ದೇವೇಗೌಡರ ಬೇಸರ

ಬೆಂಗಳೂರು: ಸಂಸತ್ ಅಧಿವೇಶನದ ವೇಳೆ ಸದಸ್ಯರು ನಡೆದುಕೊಂಡ ರೀತಿ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ನಾವು ಮುಂದಿನ ಪೀಳಿಗೆಗೆ ಯಾವ ಮಾರ್ಗದರ್ಶನ ಕೊಟ್ಟು ಹೋಗುತ್ತಿದ್ದೇವೆ Read more…

BIG NEWS: ಕೊನೆಗೂ ಪಾರ್ಲಿಮೆಂಟ್ ನಲ್ಲಿ ಪೆಗಾಸಸ್ ಬಗ್ಗೆ ಮೌನ ಮುರಿದ ಮೋದಿ ಸರ್ಕಾರ

ನವದೆಹಲಿ: ಸಂಸತ್ ಮುಂಗಾರು ಅಧಿವೇಶನ ಆರಂಭವಾದ 20 ದಿನದ ನಂತರ ಪೆಗಾಸಸ್ ಸ್ಪೈವೇರ್ ವಿವಾದದ ಮಧ್ಯೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೊನೆಗೂ ಮೌನ ಮುರಿದಿದ್ದು, ಸ್ಪಷ್ಟನೆ Read more…

ಬಿಗ್ ನ್ಯೂಸ್: ಸೆ.14 ರಿಂದ ಭಾನುವಾರವೂ ರಜೆ ಇಲ್ಲದೆ ಸತತ 18 ದಿನ ಸಂಸತ್ ಅಧಿವೇಶನ

ನವದೆಹಲಿ: ಕೊರೋನಾ ನಡುವೆ ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ದಿನ ನಿಗದಿಯಾಗಿದೆ. ಸೆಪ್ಟೆಂಬರ್ 14 ರಿಂದ ಆರಂಭವಾಗಲಿರುವ ಮುಂಗಾರು ಅಧಿವೇಶನ ರಜೆ, ವೀಕೆಂಡ್ ಬ್ರೇಕ್ ಇಲ್ಲದೇ ಸತತ 18 ದಿನ Read more…

ಬಿಗ್ ನ್ಯೂಸ್: ಕೊರೊನಾ ನಡುವೆಯೂ ಸಾಮಾಜಿಕ ಅಂತರ ಕಾಯ್ದುಕೊಂಡು ಸೆಪ್ಟೆಂಬರ್ 14 ರಿಂದ ಸಂಸತ್ ಅಧಿವೇಶನ

ನವದೆಹಲಿ: ಕೊರೊನಾ ನಡುವೆಯೂ ಸೆಪ್ಟೆಂಬರ್ 14 ರಿಂದ ಅಕ್ಟೋಬರ್ 1 ರವರೆಗೆ ಸಂಸತ್ ಮುಂಗಾರು ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ. ಕ್ಯಾಬಿನೆಟ್ ಕಮಿಟಿ ಸಂಸತ್ ಮುಂಗಾರು ಅಧಿವೇಶನ ನಡೆಸಲು ಶಿಫಾರಸು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...