alex Certify ಸನ್ಮಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಘೋಷಣೆ: 160 ಶರಣ ಸ್ವಾಮೀಜಿಗಳಿಂದ ಸಿಎಂ ಸಿದ್ದರಾಮಯ್ಯಗೆ ಸನ್ಮಾನ

ಬಸವಕಲ್ಯಾಣ: ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕನೆಂದು ಘೋಷಿಸಿದಐತಿಹಾಸಿಕ ಸಂಗತಿಗಾಗಿ 160 ಮಂದಿ ಶರಣ ಸ್ವಾಮೀಜಿಗಳು, ಗುರುಗಳು ಹಾಗೂ ವೀರಶೈವ- ಲಿಂಗಾಯತ ಮಠಾಧೀಶರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಭೂತಪೂರ್ವ ಸನ್ಮಾನ ಮಾಡಿದರು. Read more…

BIG NEWS: ಡಿಸಿ, ಎಸ್ ಪಿ ಎದುರಲ್ಲೇ ರೌಡಿ ಶೀಟರ್ ಗೆ ಅಧಿಕಾರಿಗಳ ಕೈಯಿಂದ ಸನ್ಮಾನ; ಭಾರಿ ಆಕ್ರೋಶಕ್ಕೆ ಕಾರಣವಾಯ್ತು ಕಾಂಗ್ರೆಸ್ ಶಾಸಕನ ನಡೆ

ಮಂಡ್ಯ: ಕಾಂಗ್ರೆಸ್ ಶಾಸಕರೊಬ್ಬರು ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಮುಂದೆಯೇ ರೌಡಿ ಶೀಟರ್ ಓರ್ವನಿಗೆ ಸನ್ಮಾನ ಮಾಡಿದ್ದು, ವಿಪಕ್ಷ ನಾಯಕರ ಕೆಂಗಣ್ಣಿಗೆ ಹಾಗೂ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಂಡ್ಯ ಜಿಲ್ಲೆಯ Read more…

ನೂತನ ಸಂಸತ್ ಭವನ ನಿರ್ಮಿಸಿದ ಕಾರ್ಮಿಕರಿಗೆ ಪ್ರಧಾನಿ ಮೋದಿ ಸನ್ಮಾನ

ನವದೆಹಲಿ: ನೂತನ ಸಂಸತ್ ಭವನ ನಿರ್ಮಾಣಕ್ಕೆ ಸಹಕರಿಸಿದ ಶ್ರಮಜೀವಿಗಳನ್ನು(ಕಾರ್ಮಿಕರನ್ನು) ಪ್ರಧಾನಿ ನರೇಂದ್ರ ಮೋದಿ ಸನ್ಮಾನಿಸಿದರು. ಪ್ರಧಾನಿ ಮೋದಿ ಸಂವಾದ ನಡೆಸಿ ಸಂಸತ್ ಭವನ ನಿರ್ಮಾಣ ಕಾರ್ಯದ ಸಮಯದಲ್ಲಿ ವಿವಿಧ Read more…

ಹಣವಿದ್ದ ಬ್ಯಾಗ್ ಮರಳಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕನಿಗೆ ಸನ್ಮಾನ

ವ್ಯಕ್ತಿಯೊಬ್ಬರು ತನ್ನ ಆಟೋದಲ್ಲಿ ಮರೆತು ಹೋಗಿದ್ದ ಬ್ಯಾಗ್ ಮರಳಿಸಿ ಪ್ರಾಮಾಣಿಕತೆಯನ್ನು ಮೆರೆದಿದ್ದ ಚಾಲಕನಿಗೆ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಸೋಮವಾರದಂದು ತಮ್ಮ ಕಚೇರಿಯಲ್ಲಿ ಸನ್ಮಾನಿಸಿದ್ದಾರೆ. ಆಟೋ ಚಾಲಕ Read more…

ತೆಪ್ಪಕಾಡು ಆನೆ ಶಿಬಿರಕ್ಕೆ ಪ್ರಧಾನಿ ಮೋದಿ ಭೇಟಿ; ದಿ ಎಲಿಫಂಟ್ ವಿಸ್ಪರರ್ಸ್ ಖ್ಯಾತಿಯ ಬೆಳ್ಳಿ-ಬೊಮ್ಮ ದಂಪತಿಗೆ ಸನ್ಮಾನ

ಚೆನ್ನೈ: ಬಂಡಿಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ಮುಗಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಮುದುಮಲೈ ಅರಣ್ಯ ಪ್ರದೇಶದ ತೆಪ್ಪಕಾಡು ಆನೆ ಶಿಬಿರಕ್ಕೆ ಭೇಟಿ ನೀಡಿದ್ದಾರೆ. ತೆಪ್ಪಕಾಡು ಆನೆ ಶಿಬಿರದಲ್ಲಿ Read more…

KSRTC ಚಾಲಕನ ಪುತ್ರ ಐಪಿಎಸ್‌ ಹುದ್ದೆಗೆ ಆಯ್ಕೆ; ಸಂಸ್ಥೆ ವತಿಯಿಂದ ಸನ್ಮಾನ

ಯುಪಿಎಸ್‌ಸಿ ನಡೆಸಿದ ಸಿವಿಲ್ ಸರ್ವೀಸ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಐಪಿಎಸ್ ಹುದ್ದೆ ಅಲಂಕರಿಸಲು ಹೊರಟಿರುವ ಸರ್ಕಾರಿ ಬಸ್ ಚಾಲಕನ ಮಗನ ಯಶೋಗಾಥೆ ಇದು. ಅನುರಾಗ್ ದಾರು ಭಾಲ್ಕಿಯವರು, ಬೀದರ್‌ನ ಜಿಲ್ಲಾ Read more…

ಇಂಥ ಅತಿಥಿ ಮನೆಗೆ ಕರದ್ರೆ ಸರ್ವನಾಶವಾಗುತ್ತೆ ಕುಟುಂಬ

ಮನೆಗೆ ಬರುವ ಅತಿಥಿ ದೇವರ ಸಮಾನ. ಭಾರತೀಯ ಸಂಸ್ಕೃತಿಯಲ್ಲಿ ಮನೆಗೆ ಬರುವ ಅತಿಥಿಯನ್ನು ದೇವರೆಂದು ಪರಿಗಣಿಸಲಾಗುತ್ತದೆ. ‘ಅತಿಥಿ ದೇವೋ ಭವಃ’ ಎನ್ನಲಾಗುತ್ತದೆ. ಆದ್ರೆ ಮನು ಸ್ಮೃತಿಯ ಪ್ರಕಾರ ಕೆಲವರನ್ನು Read more…

ಬಿಜೆಪಿ ಕಾರ್ಪೋರೇಟರ್​ ಮೇಲೆ ದಾಳಿ ನಡೆಸಿದ ಪಕ್ಷದ ಕಾರ್ಯಕರ್ತರಿಗೆ ಶಿವಸೇನೆ ಸನ್ಮಾನ….!

ಆಗಸ್ಟ್ 25ರಂದು ಉಲ್ಲಾಸನಗರದಲ್ಲಿ ಬಿಜೆಪಿ ಕಾರ್ಪೋರೇಟರ್​ ಮೇಲೆ ದಾಳಿ ನಡೆಸಿದ್ದು ಮಾತ್ರವಲ್ಲದೇ ಮೈ ಮೇಲೆ ಶಾಹಿಯನ್ನು ಚೆಲ್ಲಿದ ಪಕ್ಷದ ಕಾರ್ಯಕರ್ತರನ್ನು ಶಿವಸೇನೆ ಇಂದು ಸನ್ಮಾನಿಸಿದೆ. ಇದೇ ವೇಳೆ ಮಾಧ್ಯಮದ Read more…

ಈ ಪೆಟ್ರೋಲ್ ಬಂಕ್‌ನಲ್ಲಿ ಸಿಂಧು, ನೀರಜ್ ಹೆಸರಿನ ಮಂದಿಗೆ ಸಿಗುತ್ತೆ ಉಚಿತ ಇಂಧನ

ಒಲಿಂಪಿಕ್ ಪದಕ ವಿಜೇತರಾದ ನೀರಜ್ ಚೋಪ್ರಾ ಹಾಗೂ ಪಿ.ವಿ. ಸಿಂಧು ಹೆಸರಿರುವ ಮಂದಿಗೆ ಉಚಿತ ಇಂಧನ ನೀಡಲು ತಮಿಳು ನಾಡಿನ ಕರೂರ್‌ ಜಿಲ್ಲೆಯಲ್ಲಿರುವ ತಿರುಮಣಿಲಯೂರ್‌ ಎಂಬ ಊರಿನಲ್ಲಿರುವ ಪೆಟ್ರೋಲ್ Read more…

ಪ್ರತಿಭಟನೆ ನಡುವೆ ಕರ್ತವ್ಯಕ್ಕೆ ಹಾಜರಾದ ಬಸ್ ಚಾಲಕ; ಸಾರ್ವಜನಿಕರ ಕಾಳಜಿ ಕಂಡು ಬಸ್ ನಲ್ಲೇ ಸನ್ಮಾನ

ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗದೇ ಸರ್ಕಾರದ ವಿರುದ್ಧ ಮುಷ್ಕರ ನಡೆಸುತ್ತಿದ್ದಾರೆ. ಬಸ್ ಸಂಚಾರ ಸಂಪೂರ್ಣ ಸ್ಥಬ್ಧಗೊಂಡಿರುವುದರಿಂದ ವಿದ್ಯಾರ್ಥಿಗಳು, ರೋಗಿಗಳು, ಗರ್ಭಿಣಿಯರು, Read more…

ಪದ್ಮಶ್ರೀ ಪುರಸ್ಕೃತ ಮಂಜಮ್ಮ ಜೋಗತಿಗೆ ಜನಾರ್ಧನರೆಡ್ಡಿ ಸನ್ಮಾನ

ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿರುವ ಬಳ್ಳಾರಿಯ ಮಂಜಮ್ಮ ಜೋಗತಿ ಅವರಿಗೆ ಮಾಜಿ ಸಚಿವ ಜನಾರ್ದನ ರೆಡ್ಡಿ ದಂಪತಿ ಸನ್ಮಾನಿಸಿದ್ದಾರೆ. ತಮ್ಮ ನಿವಾಸಕ್ಕೆ ಮಂಜಮ್ಮ ಜೋಗತಿ ಅವರನ್ನು ಕರೆಸಿಕೊಂಡ ಜನಾರ್ದನ ರೆಡ್ಡಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...