alex Certify ಸಬ್ ಇನ್ಸ್ಪೆಕ್ಟರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಮಯಪ್ರಜ್ಞೆ ಮೆರೆದು ರೋಗಿಯ ಪ್ರಾಣ ಉಳಿಸಿದ ಲೇಡಿ ಸಬ್ ಇನ್ಸ್‌ಪೆಕ್ಟರ್

ಗ್ವಾಲಿಯರ್ (ಮಧ್ಯಪ್ರದೇಶ): ಗ್ವಾಲಿಯರ್‌ನಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬನನ್ನು ಆಂಬ್ಯುಲೆನ್ಸ್‌ಗಾಗಿ ಕಾಯುವ ಬದಲು ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಕರೆದೊಯ್ದ ಟ್ರಾಫಿಕ್ ಪೊಲೀಸರು ಆತನ ಜೀವ ಉಳಿಸಿದ್ದಾರೆ. ಮಾಹಿತಿಯ ಪ್ರಕಾರ, ಟ್ರಾಫಿಕ್ Read more…

ಮದ್ಯದ ಅಮಲಿನಲ್ಲಿ ದೇವಸ್ಥಾನದ ಮುಂದೆಯೇ ಎಎಸ್ಐ ಡಾನ್ಸ್; ವಿಡಿಯೋ ವೈರಲ್ ಬಳಿಕ ಸಸ್ಪೆಂಡ್

ಪಾನಮತ್ತನಾಗಿದ್ದ ಸಹಾಯಕ ಸಬ್ ಇನ್ಸ್ಪೆಕ್ಟರ್ ಒಬ್ಬ ಅಮಲಿನಲ್ಲಿ ಸಮವಸ್ತ್ರದಲ್ಲಿಯೇ ದೇವಸ್ಥಾನದ ಮುಂದೆ ಕುಣಿದು ಕುಪ್ಪಳಿಸಿದ್ದು ಇದರ ವಿಡಿಯೋ ವೈರಲ್ ಆದ ಬಳಿಕ ಆತನನ್ನು ಸಸ್ಪೆಂಡ್ ಮಾಡಲಾಗಿದೆ. ಕೇರಳದ ಇಡುಕ್ಕಿ Read more…

Watch Video | ಲಂಚ ಪಡೆಯುವಾಗಲೇ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಲೇಡಿ ಎಸ್‌ಐ

ಭಿವಾನಿ: ಹರಿಯಾಣದ ಭಿವಾನಿಯಲ್ಲಿ ಮಹಿಳೆಯಿಂದ 5,000 ರೂಪಾಯಿ ಲಂಚ ಸ್ವೀಕರಿಸಿರುವ ಆರೋಪದ ಮೇಲೆ ಹರಿಯಾಣ ಪೊಲೀಸ್‌ನ ಮಹಿಳಾ ಸಬ್‌ಇನ್ಸ್‌ಪೆಕ್ಟರ್ ಬಂಧಿತರಾಗಿದ್ದಾರೆ. ಮಹಿಳೆಯ ದೂರಿನ ಮೇರೆಗೆ ಈ ಕ್ರಮ ತೆಗೆದುಕೊಳ್ಳಲಾಗಿದೆ. Read more…

ಬಾಲಕಿಯೊಂದಿಗೆ ಸಬ್​ ಇನ್ಸ್​ಪೆಕ್ಟರ್​ ಪರಾರಿ: ಪೊಲೀಸರಲ್ಲಿ ದೂರು ದಾಖಲು

ಲಖಿಂಪುರ ಖೇರಿ: ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಒಬ್ಬರು ಶಾಲಾ ಬಾಲಕಿಯೊಂದಿಗೆ ಪಲಾಯನಗೈದಿದ್ದಾರೆ. ಇದು ಈ ಪ್ರದೇಶದಲ್ಲಿ ಭಾರಿ ಆಘಾತ ಸೃಷ್ಟಿಸಿದೆ. ಪಲಿಯಾದಲ್ಲಿ Read more…

SI​ ಪೋಸ್ಟ್ ​ಗೆ ಅಮ್ಮ-ಮಗಳ ಪೈಪೋಟಿ: ಇಲ್ಲಿದೆ ಇಂಟ್ರಸ್ಟಿಂಗ್‌ ಸ್ಟೋರಿ

ತೆಲಂಗಾಣ: ತೆಲಂಗಾಣದಲ್ಲಿ ಎಲ್ಲರನ್ನೂ ಅಚ್ಚರಿಗೊಳಿಸುವ ರೀತಿಯಲ್ಲಿ 37 ವರ್ಷದ ಮಹಿಳೆ ಮತ್ತು ಆಕೆಯ 21 ವರ್ಷದ ಮಗಳು ಪೊಲೀಸ್ ಆಯ್ಕೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಪರಸ್ಪರ ಪೈಪೋಟಿ ನಡೆಸಿದ್ದಾರೆ. Read more…

ತಾಯಿ ಫಿಟ್​ನೆಸ್​ ಪರೀಕ್ಷೆಗೆ ಹೋದಾಗ ಮಗುವಿನ ಆರೈಕೆ ಮಾಡಿದ ಮಹಿಳಾ ಪೊಲೀಸ್

ತಮಿಳುನಾಡಿನ ತಿರುಚ್ಚಿಯಲ್ಲಿ ನಡೆದ ಸಬ್​ಇನ್ಸ್​ಪೆಕ್ಟರ್​ ಹುದ್ದೆಯ ಪರೀಕ್ಷೆಯಲ್ಲಿ ತಾಯಿಯೊಬ್ಬರು ಹಸುಗೂಸಿನೊಂಡಿಗೆ ಆಗಮಿಸಿದ್ದು, ಆಕೆ ಫಿಟ್​ನೆಸ್​ ಪರೀಕ್ಷೆಯಲ್ಲಿ ಪಾಲ್ಗೊಂಡಾಗ ಅಲ್ಲಿದ್ದ ಮಹಿಳಾ ಪೊಲೀಸ್​ ಅಧಿಕಾರಿಗಳು ಮಗುವಿನ ಆರೈಕೆ ಮಾಡಿದ್ದಾರೆ. ಮಂಗಳವಾರ Read more…

ಠಾಣೆಯಲ್ಲಿ ಕೋಳಿ ಬಲಿಕೊಟ್ಟು ಸಂಕಷ್ಟಕ್ಕೆ ಸಿಲುಕಿದ ಪೊಲೀಸ್ ಸಿಬ್ಬಂದಿ….!

ಯಾವುದಾದರೂ ಬೇಡಿಕೆ ಇಟ್ಟುಕೊಂಡ ಸಂದರ್ಭದಲ್ಲಿ ದೇವರಿಗೆ ಹರಕೆ ಹೊರುವುದು ವಾಡಿಕೆ. ಆದರೆ ಈ ರೀತಿ ಹರಕೆ ಹೊತ್ತ ಹಾಸನದ ಅರಸೀಕೆರೆ ಗ್ರಾಮಾಂತರ ಠಾಣೆ ಪೊಲೀಸರು ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. Read more…

ನಿವೃತ್ತಿಯಾಗುವ ಒಂದು ದಿನ ಮೊದಲು ಹೃದಯಾಘಾತದಿಂದ ಪಿಎಸ್ಐ ಸಾವು

ಪೊಲೀಸ್ ಸಬ್ ಇನ್ಸ್ಪೆಕ್ಟರ್ ಒಬ್ಬರು ತಾವು ನಿವೃತ್ತಿಯಾಗುವ ಒಂದು ದಿನ ಮೊದಲು ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ಮನಕಲಕುವ ಘಟನೆ ಮೈಸೂರು ಜಿಲ್ಲೆಯ ಸಾಲಿಗ್ರಾಮದಲ್ಲಿ ನಡೆದಿದೆ. ಸಾಲಿಗ್ರಾಮ ಠಾಣೆಯ ಸಬ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...