alex Certify ಸಮಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಜಾತಿ ಗಣತಿ ವರದಿ : ಮುಂದಿನ ತಿಂಗಳು ಸಿಎಂ ಸಿದ್ದರಾಮಯ್ಯಗೆ ವರದಿ ಸಲ್ಲಿಕೆಗೆ ಸಮಿತಿ ಸಿದ್ಧತೆ

ಬೆಳಗಾವಿ : ‘ಜಾತಿ ಜನಗಣತಿ’ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಸಾಮಾಜಿಕ-ಆರ್ಥಿಕ ಸಮೀಕ್ಷೆಯನ್ನು ಮುಂದಿನ ತಿಂಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಲು ಸಮಿತಿ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಕರ್ನಾಟಕ ರಾಜ್ಯ Read more…

BREAKING: ‘ಒನ್ ನೇಷನ್ ಒನ್ ಎಲೆಕ್ಷನ್’ ಸಮಿತಿಗೆ ಅಮಿತ್ ಶಾ, ಗುಲಾಂ ನಬೀ ಆಜಾದ್ ಸೇರಿ 8 ಮಂದಿ ನೇಮಕ

ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆ ಬಗ್ಗೆ ಪರಿಶೀಲಿಸಲು ರಚಿಸಲಾದ ಕೇಂದ್ರದ ಸಮಿತಿಯಲ್ಲಿ ಅಮಿತ್ ಶಾ, ಅಧೀರ್ ಚೌಧರಿ, ಆಜಾದ್ ಸೇರಿ 8 ಸದಸ್ಯರ ನೇಮಕ ಮಾಡಲಾಗಿದೆ. ಒಂದು Read more…

ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಸುಧಾ ಮೂರ್ತಿ, ಶಂಕರ್ ಮಹಾದೇವನ್ ಸೇರಿ 19 ಜನರ ಸಮಿತಿ ರಚನೆ

ನವದೆಹಲಿ: ಹೊಸ ಪಠ್ಯಪುಸ್ತಕಗಳ ಪರಿಷ್ಕರಣೆ, ರಚನೆಗೆ ಎನ್‌ಸಿಇಆರ್‌ಟಿಯ 19 ಸದಸ್ಯರ ಸಮಿತಿಗೆ ಸುಧಾ ಮೂರ್ತಿ, ಶಂಕರ್ ಮಹಾದೇವನ್ ಅವರನ್ನು ಆಯ್ಕೆ ಮಾಡಲಾಗಿದೆ. ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ, Read more…

BIG NEWS: ಕಸ್ತೂರಿ ರಂಗನ್ ವರದಿ ಪರಿಶೀಲನೆಗೆ ಕೇಂದ್ರ ಸಮಿತಿ ನೇಮಕ: ವರದಿ ಬಳಿಕ ಕ್ರಮ

ಬೆಂಗಳೂರು: ಕಸ್ತೂರಿರಂಗನ್ ವರದಿ ಪರಿಶೀಲನೆಗೆ ಕೇಂದ್ರ ಸರ್ಕಾರ ನಿವೃತ್ತ ಐಎಫ್ಎಸ್ ಅಧಿಕಾರಿ ಸಂಜಯ್ ಕುಮಾರ್ ಸಮಿತಿ ನೇಮಿಸಿದ್ದು, ಈ ಸಮಿತಿ ವರದಿ ನಂತರ ಮುಂದಿನ ಕ್ರಮ ಕೈಗೊಳ್ಳುವುದಾಗಿ ಅರಣ್ಯ Read more…

ಈ ಬಾರಿ ಮಹಿಷ ದಸರಾ ಆಚರಣೆಗೆ ತೀರ್ಮಾನ

ಮೈಸೂರು: ಮಹಿಷ ದಸರಾ ಆಚರಣಾ ಸಮಿತಿ ವತಿಯಿಂದ ಈ ಬಾರಿ ಮಹಿಷ ದಸರಾ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಮಾಜಿ ಮೇಯರ್ ಪುರುಷೋತ್ತಮ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2015 Read more…

ಖಾಸಗಿ ಶಾಲೆ, ಕಾಲೇಜುಗಳಲ್ಲಿ ಶುಲ್ಕ ನಿಯಂತ್ರಣ ಕಾನೂನು ಜಾರಿಗೆ ಪೋಷಕರ ಒತ್ತಾಯ

ಬೆಂಗಳೂರು: ಖಾಸಗಿ ಶಾಲೆ, ಕಾಲೇಜುಗಳಲ್ಲಿ ಶುಲ್ಕ ನಿಯಂತ್ರಣ ಕಾನೂನು ಜಾರಿ ಮಾಡುವಂತೆ ಒತ್ತಾಯಿಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪೋಷಕರ ಸಂಘಟನೆಗಳ ಸಮನ್ವಯ ವೇದಿಕೆಯಿಂದ ಮನವಿ ಮಾಡಲಾಗಿದೆ. Read more…

ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ತುಳು ಭಾಷೆ ಘೋಷಣೆ ಬಗ್ಗೆ 10 ದಿನಗಳಲ್ಲಿ ವರದಿ

ಮಂಗಳೂರು: ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಿ ತುಳು ಭಾಷೆಯನ್ನು ಘೋಷಣೆ ಮಾಡುವ ಸಂಬಂಧ ಅಧ್ಯಯನ ನಡೆಸಿ ಸೂಕ್ತ ಶಿಫಾರಸುಗಳೊಂದಿಗೆ ವರದಿ ನೀಡಲು ರಚಿಸಲಾಗಿರುವ ಡಾ. ಮೋಹನ್ ಆಳ್ವ ನೇತೃತ್ವದ Read more…

BIG NEWS: ಉನ್ನತ ಶಿಕ್ಷಣ ಪರಿಷತ್ತಿಗೆ ಮೈಂಡ್ ಟ್ರೀ ಸಿಇಒ ಸೇರಿ 10 ಮಂದಿ ನಾಮನಿರ್ದೇಶನ

ಬೆಂಗಳೂರು: ಮೈಂಡ್‌‌ಟ್ರೀ ಕಂಪನಿಯ ಸಿಇಒ ದೇವಶಿಶ್ ಚಟರ್ಜಿ ಮತ್ತು ಅಜೀಂ ಪ್ರೇಂಜಿ ವಿಶ್ವ ವಿದ್ಯಾನಿಲಯದ ಮಾಜಿ ಕುಲಪತಿ ಪ್ರೊ. ಅನುರಾಗ್ ಬೆಹಾರ್ ಸೇರಿದಂತೆ ಹತ್ತು ತಜ್ಞರನ್ನು ಮುಂದಿನ ಐದು Read more…

ʼನೊಬೆಲ್ʼ ಶಾಂತಿ ಪುರಸ್ಕಾರಕ್ಕೆ ನರೇಂದ್ರ ಮೋದಿ ಹೆಸರು ಪರಿಗಣಿಸಲು ಬಿಎಸ್ಇ ಮುಖ್ಯಸ್ಥರ ಮನವಿ

ಕೋವಿಡ್ -19 ಸಂದರ್ಭದಲ್ಲಿ ಅಪಾರ ಮಾನವೀಯತೆ ಕಾರ್ಯಗಳನ್ನು ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರವನ್ನು ನೊಬೆಲ್ ಶಾಂತಿ ಪುರಸ್ಕಾರಕ್ಕೆ ಪರಿಗಣಿಸಬೇಕೆಂದು ಬಾಂಬೆ ಸ್ಟಾಕ್ ಎಕ್ಸ್ ಚೇಂಜ್(ಬಿಎಸ್ಇ)ನ Read more…

ಶಾಲೆ ತೊರೆದು ವ್ಯವಸಾಯ ಮಾಡಿದ ರೈತ ಈಗ ಕೃಷಿ ವಿವಿಗಳಿಗೆ ಪಠ್ಯಕ್ರಮ ರಚಿಸುವ ಸಮಿತಿಯ ಸದಸ್ಯ

ಹೊಲದಲ್ಲಿ ಕೆಲಸ ಮಾಡಲು 10 ನೇ ತರಗತಿಯಲ್ಲೇ ಶಾಲೆಯನ್ನು ತೊರೆದ, ರಾಜಸ್ಥಾನದ ಜಲಾವರ್‌ನ ರೈತ ಈಗ ಭಾರತದ ಕೃಷಿ ವಿಶ್ವವಿದ್ಯಾಲಯಗಳಿಗೆ ಸಾವಯವ ಕೃಷಿಯ ಪಠ್ಯಕ್ರಮವನ್ನು ವಿನ್ಯಾಸಗೊಳಿಸುವ ಸಮಿತಿಯ ಸದಸ್ಯ Read more…

Big News: ಹೆಣ್ಣುಮಕ್ಕಳ ಮದುವೆ ವಯಸ್ಸು ತಿದ್ದುಪಡಿ ಸಮಿತಿಯಲ್ಲಿ ಕೇವಲ ಓರ್ವ‌ ಮಹಿಳಾ ಸದಸ್ಯೆ…!

ಹೆಣ್ಣುಮಕ್ಕಳು ಕಾನೂನುಬದ್ಧವಾಗಿ ಮದುವೆಯಾಗಲು 21 ವರ್ಷದವರಾಗಿರಬೇಕು ಎಂದು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿದ್ದ ಮಸೂದೆಗೆ ಎಲ್ಲೆಡೆಯಿಂದ ಪ್ರಶಂಸೆ ದೊರೆತಿದೆ. ಆದರೆ ಇದೇ ಮಸೂದೆಯನ್ನ ಪರಿಶೀಲಿಸಲು ನಿಯೋಜಿಸಿರುವ ಸದಸ್ಯರ ಸಂಸದೀಯ Read more…

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ

ದಾವಣಗೆರೆ: ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಫೆಬ್ರವರಿಯಲ್ಲಿ ನಡೆಯಲಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಈ ಬಗ್ಗೆ ಮಾತನಾಡಿ, ಜಿಪಂ, ತಾಪಂ Read more…

ಮೋದಿ ಸರ್ಕಾರಕ್ಕೆ ಬಿಗ್ ಶಾಕ್: ಪೆಗಾಸಸ್ ತನಿಖೆಗೆ ಆದೇಶ: ತಜ್ಞರ ಸಮಿತಿಯಲ್ಲಿ ಯಾರಿದ್ದಾರೆ ಗೊತ್ತಾ…?

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಬೇಹುಗಾರಿಕೆ ವಿರುದ್ಧ ತನಿಖೆಗೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಭದ್ರತೆ ಹೆಸರಿನಲ್ಲಿ ಪ್ರತಿ ಬಾರಿ ವಿನಾಯಿತಿ ನೀಡಲಾಗದು ಎಂದು ಹೇಳಿರುವ ಸುಪ್ರೀಂಕೋರ್ಟ್, ತಜ್ಞರಿಂದ ತನಿಖೆ ನಡೆಸಲು Read more…

Big News: ʼಚೆಕ್ ಬೌನ್ಸ್ʼ‌ ಪ್ರಕರಣಗಳ ಇತ್ಯರ್ಥಕ್ಕೆ ʼಸುಪ್ರೀಂʼ ನಿಂದ ಮಹತ್ವದ ಕ್ರಮ

ಚೆಕ್ ಬೌನ್ಸ್ ಪ್ರಕರಣಗಳ ಶೀಘ್ರ ಇತ್ಯರ್ಥ ಮಾಡಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಲಹೆಗಳನ್ನು ಸಲ್ಲಿಸಲು ಬಾಂಬೆ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶರೊಬ್ಬರ ನೇತೃತ್ವದಲ್ಲಿ ಸಮಿತಿಯೊಂದನ್ನು ಸುಪ್ರೀಂ ಕೋರ್ಟ್ ರಚಿಸಿದೆ. ಮೂರು Read more…

BIG NEWS: ಹೆಣ್ಣುಮಕ್ಕಳ ಮದುವೆ ವಯಸ್ಸು 21 ವರ್ಷಕ್ಕೆ ಹೆಚ್ಚಳ..?

ನವದೆಹಲಿ:  ಕೇಂದ್ರ ಸರ್ಕಾರ ರಚಿಸಿದ್ದ ಸಮಿತಿಯ ಶಿಫಾರಸು ಆಧರಿಸಿ ಹೆಣ್ಣುಮಕ್ಕಳ ಮದುವೆ ವಯಸ್ಸನ್ನು 21 ವರ್ಷಕ್ಕೆ ಹೆಚ್ಚಳ ಮಾಡಲು ಚಿಂತನೆ ನಡೆಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ, Read more…

ಎಚ್ಚರ…! ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಲು ಕಾರಣವಾಗುತ್ತೆ ಹಬ್ಬದ ಮಾಸದಲ್ಲಿನ ಅಜಾಗರೂಕತೆ

ಹಬ್ಬದ ಮಾಸದಲ್ಲಿ ಕೋವಿಡ್-19 ನಿಯಂತ್ರಣದ ಮಾರ್ಗಸೂಚಿಗಳ ಉಲ್ಲಂಘನೆ ಮಾಡಿದಲ್ಲಿ ಚಳಿಗಾಲದ ಒಂದೇ ಒಂದು ತಿಂಗಳಲ್ಲಿ ದೇಶದಲ್ಲಿ 26 ಲಕ್ಷ ಹೊಸ ಕೋವಿಡ್-19 ಸೋಂಕುಗಳು ದಾಖಲಾಗಲಿವೆ ಎಂಬ ವಾರ್ನಿಂಗ್ ಒಂದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...