alex Certify ಸೀಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಕೇಸ್: 34 ಸ್ಕ್ಯಾನಿಂಗ್ ಸೆಂಟರ್ ಸೀಜ್; 156 ನಕಲಿ ವೈದ್ಯರು ಪತ್ತೆ

ಬೆಂಗಳೂರು: ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ರಾಜ್ಯಾದ್ಯಂತ ನಡೆಸಿದ ದಾಳಿಯಲ್ಲಿ ಈವರೆಗೆ 34 ಅನಧಿಕೃತ ಸ್ಕ್ಯಾನಿಂಗ್ ಸೆಂಟರ್ ಗಳನ್ನು ಸೀಜ್ Read more…

BIG NEWS: ಸಿಸಿಬಿ ಭರ್ಜರಿ ಕಾರ್ಯಾಚರಣೆ; ಬರೋಬ್ಬರಿ 40 ಕೋಟಿ ಮೌಲ್ಯದ ಡ್ರಗ್ ಸೀಜ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಹೊಸವರ್ಷಾಚರಣೆ ಸಂದರ್ಭದಲ್ಲಿ ನಶೆ ಏರಿಸಿಕೊಳ್ಳಲೆಂದು ಸಂಗ್ರಹಿಸಿಟ್ಟಿದ್ದ ಬೃಹತ್ ಪ್ರಮಾಣದ ಡ್ರಗ್ಸ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಕಳೆದ 4 Read more…

BIG NEWS: ಬಿಕಾಂ ಪದವೀಧರ ಆಯುರ್ವೇದಿಕ್ ಡಾಕ್ಟರ್; ಅಧಿಕಾರಿಗಳ ದಾಳಿ ವೇಳೆ ವೈದ್ಯನ ಅಸಲಿ ಮುಖ ಬಯಲು

ಉಡುಪಿ: ಭ್ರೂಣಹತ್ಯೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಎಚ್ಚೆತ್ತ ಆರೋಗ್ಯ ಇಲಾಖೆ ಅಧಿಕಾರಿಗಳು ರಾಜ್ಯದ ವಿವಿಧ ಜಿಲ್ಲೆಗಳ ಆಸ್ಪತ್ರೆ, ಕ್ಲಿನಿಕ್, ಲ್ಯಾಬ್ ಗಳ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ Read more…

BIG NEWS: ನಕಲಿ ಕ್ಲಿನಿಕ್ ಗಳ ಮೇಲೆ ದಿಢೀರ್ ದಾಳಿ; 5ಕ್ಕೂ ಹೆಚ್ಚು ಕ್ಲಿನಿಕ್ ಗಳಿಗೆ ಬೀಗ ಜಡಿದ ಅಧಿಕಾರಿಗಳು

ಕೋಲಾರ: ಇತ್ತೀಚಿನ ದಿನಗಳಲ್ಲಿ ಹಲವು ಜಿಲ್ಲೆಗಳಲ್ಲಿ ನಕಲಿ ಕ್ಲಿನಿಕ್ ಗಳು ತಲೆ ಎತ್ತಿದ್ದು, ಇಂತಹ ಕ್ಲಿನಿಕ್ ಗಳ ವಿರುದ್ಧ ಆರೋಗ್ಯ ಇಲಾಖೆ ಅಧಿಕಾರಿಗಳು ಸಮರ ಸಾರಿದ್ದಾರೆ. ಕೋಲಾರದ ಹಲವೆಡೆಗಳಲ್ಲಿ Read more…

ಒಂದೇ ದಿನ 65 ರಾಪಿಡೋ ಬೈಕ್‌ಗಳನ್ನು‌ ಸೀಜ್ ಮಾಡಿದ ಆರ್.‌ಟಿ.ಒ. ಅಧಿಕಾರಿಗಳು..!

ಕರ್ನಾಟಕದ ಬಳಿಕ‌ ಇದೀಗ ಪುಣೆಯಲ್ಲಿ ಆರ್.‌ಟಿ.ಒ. ಅಧಿಕಾರಿಗಳು ಬೈಕ್ ಟ್ಯಾಕ್ಸಿ ವಿರುದ್ಧ ಕ್ರಮ ಕೈಗೊಂಡು, ಭರ್ಜರಿ ಕಾರ್ಯಚರಣೆ ನಡೆಸಿದ್ದಾರೆ. ಒಂದೇ ದಿನ 65 ರಾಪಿಡೊ ಬೈಕ್‌ಗಳನ್ನು‌ ವಶಪಡಿಸಿಕೊಂಡಿದ್ದಾರೆ. ಇತ್ತೀಚೆಗೆ Read more…

BREAKING NEWS: ಬೆಂಗಳೂರಲ್ಲಿ ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಕಾರ್ ಸೀಜ್

ಬೆಂಗಳೂರು: ನಟ ಅಮಿತಾಭ್ ಬಚ್ಚನ್ ಹೆಸರಲ್ಲಿ ನೋಂದಣಿಯಾಗಿದ್ದ ಐಷಾರಾಮಿ ರೋಲ್ಸ್ ರಾಯ್ ಕಾರು ಜಪ್ತಿ ಮಾಡಲಾಗಿದೆ. ಬೆಂಗಳೂರಿನ ಯುಬಿ ಸಿಟಿಯಲ್ಲಿ ಅಮಿತಾಭ್ ಬಚ್ಚನ್ ಅವರ ಹೆಸರಿನಲ್ಲಿದ್ದ ಕಾರ್ ಅನ್ನು Read more…

ಆಕ್ಸಿಜನ್ ಪೂರೈಕೆ ಕಡಿತ ಅಣಕು ಕಾರ್ಯಾಚರಣೆ; 22 ರೋಗಿಗಳ ಸಾವು ಎಂದಿದ್ದ ಪಾರಸ್ ಆಸ್ಪತ್ರೆ ಸೀಜ್

ಆಗ್ರಾ: ಕೋವಿಡ್ ರೋಗಿಗಳಿಗೆ ಆಕ್ಸಿಜನ್ ಪೂರೈಕೆ ಸ್ಥಗಿತಗೊಳಿಸಿ ಅಣಕು ಕಾರ್ಯಾಚರಣೆ ನಡೆಸಿ 22 ರೋಗಿಗಳು ಮೃತಪಟ್ಟಿದ್ದರೆಂದು ಹೇಳಿದ್ದ ಉತ್ತರ ಪ್ರದೇಶದ ಆಗ್ರಾದಲ್ಲಿದ್ದ ಪಾರಸ್ ಆಸ್ಪತ್ರೆ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, Read more…

ಗಮನಿಸಿ…! ಅನಗತ್ಯವಾಗಿ ರಸ್ತೆಗಿಳಿದರೆ ವಾಹನ ಸೀಜ್, ಕೇಸ್ ದಾಖಲು

ಬೆಂಗಳೂರು: ರಾಜ್ಯಾದ್ಯಂತ ಭಾನುವಾರದ ಲಾಕ್ಡೌನ್ ಜಾರಿಯಲ್ಲಿದೆ. ಸೋಮವಾರ ಬೆಳಗ್ಗೆವರೆಗೆ ಕಂಪ್ಲೀಟ್ ಲಾಕ್ಡೌನ್ ಇರಲಿದ್ದು ಯಾರು ಅನಗತ್ಯವಾಗಿ ರಸ್ತೆಗೆ ಇಳಿಯದಂತೆ ಸೂಚನೆ ನೀಡಲಾಗಿದೆ. ಅನಗತ್ಯವಾಗಿ ರಸ್ತೆಗಿಳಿಯುವ ವಾಹನಗಳನ್ನು ಸೀಜ್ ಮಾಡುವ Read more…

ಲಾಕ್ ಡೌನ್ ವೇಳೆ ಸೀಜ್ ಆದ ವಾಹನ ಹಿಂಪಡೆದುಕೊಳ್ಳಲು ಇಲ್ಲಿದೆ ಮಾಹಿತಿ

ಲಾಕ್ ಡೌನ್ ಮುರಿದವರ ವಾಹನಗಳನ್ನು ಸೀಜ್ ಮಾಡಲಾಗಿತ್ತು. ಈಗ ಸೀಜ್ ಮಾಡಿದ ವಾಹನಗಳನ್ನು ಮಾಲೀಕರಿಗೆ ನೀಡಲಾಗ್ತಿದೆ. ಪೊಲೀಸ್ ಠಾಣೆಯಲ್ಲಿ ವಾಹನಗಳನ್ನು ಮಾಲೀಕರಿಗೆ ವಾಪಸ್ ನೀಡಲಾಗ್ತಿದೆ. ಆದ್ರೆ ವಾಹನ ಪಡೆಯುವ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...