alex Certify ಸುಗ್ರೀವಾಜ್ಞೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಸುಗ್ರೀವಾಜ್ಞೆ ವಾಪಾಸ್ ಕಳಿಸಿದ ರಾಜ್ಯಪಾಲರು; ಕನ್ನಡ ಪರ ಸಂಘಟನೆ ಆಕ್ರೋಶ

ಬೆಂಗಳೂರು: ಕರ್ನಾಟಕದಲ್ಲಿ ವಾಣಿಜ್ಯ ಸಂಸ್ಥೆಗಳ, ಅಂಗಡಿ ಮುಗ್ಗಟ್ಟುಗಳ ನಾಮಫಲಕಗಳಲ್ಲಿ ಪ್ರತಿಶತ 60 ರಷ್ಟು ಕನ್ನಡವೇ ಇರಬೇಕು ಎಂದು ಕಡ್ಡಾಯಗೊಳಿಸಿರುವ ರಾಜ್ಯ ಸರಕಾರ ಇದೇ ಫೆಬ್ರುವರಿ 28 ರ ಗಡುವು Read more…

BIG NEWS: ‘ಕನ್ನಡ ನಾಮಫಲಕ’ ತಿದ್ದುಪಡಿ ಸುಗ್ರೀವಾಜ್ಞೆಗೆ ಅಂಕಿತ ಹಾಕಲು ರಾಜ್ಯಪಾಲರ ನಿರಾಕರಣೆ: ಸರ್ಕಾರಕ್ಕೆ ವಾಪಸ್

ಬೆಂಗಳೂರು: ನಾಮಫಲಕಗಳಲ್ಲಿ ಶೇಕಡ 60ರಷ್ಟು, ಕನ್ನಡ ಶೇಕಡ 40ರಷ್ಟು ಅನ್ಯ ಭಾಷೆ ಬಳಕೆಗೆ ಅವಕಾಶ ಕಲ್ಪಿಸಲು ನಿಯಮಕ್ಕೆ ತಿದ್ದುಪಡಿ ತಂದು ಸರ್ಕಾರದಿಂದ ಹೊರಡಿಸಿದ ಸುಗ್ರೀವಾಜ್ಞೆಗೆ ಅಂಕಿತ ಹಾಕಲು ರಾಜ್ಯಪಾಲರು Read more…

ಆರ್.ವಿ. ದೇಶಪಾಂಡೆ, ಬಿ.ಆರ್. ಪಾಟೀಲ್, ರಾಯರೆಡ್ಡಿ ಹುದ್ದೆ ರಕ್ಷಣೆಗೆ ಸುಗ್ರೀವಾಜ್ಞೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆರ್ಥಿಕ ಸಲಹೆಗಾರರಾಗಿ ನೇಮಕವಾದ ಬಸವರಾಜ ರಾಯರೆಡ್ಡಿ, ಸಲಹೆಗಾರ ಬಿ.ಆರ್. ಪಾಟೀಲ್, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ ಅವರ ಹುದ್ದೆಗಳಿಗೆ ರಕ್ಷಣೆ Read more…

ಇಂದಿನಿಂದ ವಿಧಾನಮಂಡಲ ಅಧಿವೇಶನ: ಮೂರು ಸುಗ್ರೀವಾಜ್ಞೆಗೆ ಸಂಬಂಧಿಸಿದ ವಿಧೇಯಕಗಳ ಮಂಡನೆ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ರಾಜ್ಯ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸರ್ಕಾರ ಹೊರಡಿಸಿದ ಮೂರು ಸುಗ್ರೀವಾಜ್ಞೆಗಳಿಗೆ ಸಂಬಂಧಿಸಿದ ವಿಧೇಯಕಗಳು ಮಂಡನೆಯಾಗಲಿವೆ ಎಂದು ವಿಧಾನಸಭೆ Read more…

ಹುಲಿ ಉಗುರು ಸಮಸ್ಯೆಗೆ ತಾತ್ಕಾಲಿಕ ಸುಗ್ರೀವಾಜ್ಞೆ ಜಾರಿಗೆ ಆಗ್ರಹ

ಶಿವಮೊಗ್ಗ: ರಾಜ್ಯದಲ್ಲಿ ಹುಲಿ ಉಗುರು ವಿಚಾರ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು, ಅರಣ್ಯ ಕಾಯ್ದೆಗೆ ವರ್ತಮಾನಕ್ಕೆ ತಕ್ಕಂತೆ ತಿದ್ದುಪಡಿ ತರಬೇಕೆಂಬ ಒತ್ತಾಯ ಕೇಳಿ ಬಂದಿದೆ. ಮಾಜಿ ಸಚಿವ ಕಿಮ್ಮನೆ ರತ್ನಾಕರ್ Read more…

ತರಾತುರಿಯಲ್ಲಿ SC, ST ಮೀಸಲಾತಿ ಹೆಚ್ಚಳಕ್ಕೆ ಸುಗ್ರೀವಾಜ್ಞೆ ಬಿಜೆಪಿ ಕಣ್ಣೊರೆಸುವ ತಂತ್ರ: ಸಿದ್ಧರಾಮಯ್ಯ ವಾಗ್ದಾಳಿ

ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡದ ಮೀಸಲಾತಿ ಹೆಚ್ಚಳಕ್ಕೆ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದ್ದು, ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಮೀಸಲಾತಿ ಹೆಚ್ಚಳ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿರುವುದಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ Read more…

BIG NEWS: ಎಸ್ ಸಿ, ಎಸ್ ಟಿ ಮೀಸಲಾತಿ ಹೆಚ್ಚಳ; ಸುಗ್ರೀವಾಜ್ಞೆ ಮೂಲಕ ಜಾರಿಗೆ ನಿರ್ಧಾರ

ಬೆಂಗಳೂರು: ಎಸ್ ಸಿ, ಎಸ್ ಟಿ ಮೀಸಲಾತಿ ಹೆಚ್ಚಳವನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ರಾಜ್ಯ ಸಚಿವ ಸಂಪುಟ ಸಭೆ ಸಮ್ಮತಿ ನೀಡಿದೆ. ಸಂಪುಟ ಸಭೆ ಬಳಿಕ ಮಾತನಾಡಿದ Read more…

SC/ST ಸಮುದಾಯಕ್ಕೆ ಸಿಹಿ ಸುದ್ದಿ: ತಕ್ಷಣದಿಂದಲೇ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿಗೆ ಸುಗ್ರೀವಾಜ್ಞೆ ಜಾರಿ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದವರಿಗೆ ಮೀಸಲಾತಿ ಹೆಚ್ಚಳಕ್ಕೆ ತೀರ್ಮಾನ ಕೈಗೊಂಡ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಿಗೆ ಮುಂದಾಗಿದೆ. ಶಿಕ್ಷಣ ಮತ್ತು ಉದ್ಯೋಗದಲ್ಲಿ ತಕ್ಷಣದಿಂದಲೇ ಪರಿಶಿಷ್ಟ Read more…

ಕಂದಾಯ, ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ರೈತರಿಗೆ ಗುಡ್ ನ್ಯೂಸ್: ಭೂ ಮಂಜೂರಾತಿಗೆ ಸುಗ್ರೀವಾಜ್ಞೆ ಜಾರಿ ಶೀಘ್ರ

ಶಿವಮೊಗ್ಗ: ಬಗರ್ ಹುಕುಂ ಸಾಗುವಳಿ ಭೂ ಮಂಜೂರಾತಿ ಕುರಿತಂತೆ ಅ. 11 ರಂದು ಸಚಿವ ಸಂಪುಟ ಉಪ ಸಮಿತಿ ಸಭೆ ನಡೆಯಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ Read more…

ಅಕ್ರಮ –ಸಕ್ರಮ: ರೆವಿನ್ಯೂ ಸೈಟ್ ಹೊಂದಿದವರಿಗೂ ಗುಡ್ ನ್ಯೂಸ್: ಕೃಷಿ ಭೂಮಿ ಪರಿವರ್ತನೆ- ಸುಗ್ರೀವಾಜ್ಞೆ ಜಾರಿಗೆ ನಿರ್ಧಾರ

ಬೆಂಗಳೂರು: ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಬಳಕೆ ಮಾಡುವ ಅವಕಾಶ ಕಲ್ಪಿಸಲು ಭೂ ಪರಿವರ್ತನೆ ತಿದ್ದುಪಡಿ ಮಸೂದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ತೀರ್ಮಾನಿಸಲಾಗಿದೆ. ಕಂದಾಯ ಸಚಿವ ಆರ್. ಅಶೋಕ್ Read more…

BIG BREAKING: ರಾಜ್ಯಪಾಲರ ಅಂಕಿತದೊಂದಿಗೆ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ

ಬೆಂಗಳೂರು: ಮತಾಂತರ ನಿಷೇಧ ಕಾಯ್ದೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಸುಗ್ರೀವಾಜ್ಞೆಯ ಮೂಲಕ ಕಾಯ್ದೆಯನ್ನು ಸರ್ಕಾರ ಜಾರಿಗೊಳಿಸಿದೆ. ಮುಂದಿನ ಆರು ತಿಂಗಳಲ್ಲಿ ಕಾಯ್ದೆಯನ್ನು ಸದನಗಳಲ್ಲಿ ಅಂಗೀಕರಿಸಬೇಕಿದೆ. Read more…

BIG BREAKING: ಸುಗ್ರೀವಾಜ್ಞೆ ಮೂಲಕ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ; ಸಿಎಂ ಬೊಮ್ಮಾಯಿ

ಬೆಂಗಳೂರು: ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡಲು ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ಮಾಹಿತಿ ನೀಡಿ, ಸಂಪುಟ ಸಭೆಯಲ್ಲಿ ಚರ್ಚಿಸಿ ಸುಗ್ರೀವಾಜ್ಞೆ Read more…

ಕಚೇರಿ ಸಮಯ ಮುಗಿದ ಮೇಲೆ ಉದ್ಯೋಗಿಗೆ ಕರೆ ಮಾಡಿದ್ರೆ ಬಾಸ್ ಗೆ ಶಿಕ್ಷೆ…!

ಕಚೇರಿ ಕೆಲಸ ಮನೆಗೆ ತರಬೇಡಿ, ಮನೆ ಕೆಲಸವನ್ನ ಕಚೇರಿಗೆ ತೆಗೆದುಕೊಂಡು ಹೋಗಬೇಡಿ ಎಂಬ ಮಾತಿದೆ. ಆದ್ರೆ ಕೊರೊನಾ ಎಲ್ಲವನ್ನೂ ಅದಲು ಬದಲು ಮಾಡಿದೆ. ಮನೆಯಲ್ಲಿಯೇ ಕಚೇರಿ ಕೆಲಸ ಮಾಡುವುದು Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಕೊನೆಗೂ ಸಿಹಿ ಸುದ್ದಿ: ಸುಗ್ರೀವಾಜ್ಞೆ ಮೂಲಕ ವರ್ಗಾವಣೆಗೆ ಅವಕಾಶ

ಬೆಂಗಳೂರು: ಶಾಲಾ ಶಿಕ್ಷಕರ ವರ್ಗಾವಣೆ ಸಮಸ್ಯೆ ಬಗೆಹರಿಸಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಿಗೆ ಮುಂದಾಗಿದೆ. ಈ ಮೂಲಕ ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಿಹಿಸುದ್ದಿ ನೀಡಿದೆ. ಕಡ್ಡಾಯ ವರ್ಗಾವಣೆ ಸಂದರ್ಭದಲ್ಲಿ Read more…

BIG NEWS: ಶಿಕ್ಷಕರ ವರ್ಗಾವಣೆಗೆ ಸುಗ್ರೀವಾಜ್ಞೆ ಜಾರಿಗೆ ಇಂದು ಸಂಪುಟ ಸಭೆಯಲ್ಲಿ ನಿರ್ಧಾರ ಸಾಧ್ಯತೆ

ಬೆಂಗಳೂರು: ಶಿಕ್ಷಕರ ವರ್ಗಾವಣೆಗೆ ಸುಗ್ರೀವಾಜ್ಞೆ ಜಾರಿಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ. ಇಂದು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಸುಗ್ರೀವಾಜ್ಞೆ ಜಾರಿ ಮೂಲಕ ಕಡ್ಡಾಯ ಮತ್ತು Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರಿಗೆ ಗುಡ್ ನ್ಯೂಸ್

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಶಿಕ್ಷಕರ ವರ್ಗಾವಣೆಗೆ ಸುಗ್ರೀವಾಜ್ಞೆ ಜಾರಿಗೊಳಿಸಲು ಸರ್ಕಾರ ಮುಂದಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರಿಗೆ ಕೊನೆಗೂ ಗುಡ್ ನ್ಯೂಸ್; ಸರ್ಕಾರದಿಂದ ಸುಗ್ರೀವಾಜ್ಞೆ

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರಿಗೆ ಸಿಹಿ ಸುದ್ದಿ ಇಲ್ಲಿದೆ. ಶಿಕ್ಷಕರ ವರ್ಗಾವಣೆಗೆ ಸುಗ್ರೀವಾಜ್ಞೆ ಜಾರಿಗೊಳಿಸಲು ಸರ್ಕಾರ ಮುಂದಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು Read more…

BIG NEWS: ಸುಗ್ರಿವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಜಾರಿ: ಸಚಿವ ಪ್ರಭು ಚವ್ಹಾಣ್

ಬೆಂಗಳೂರು: ಕಾಂಗ್ರೆಸ್ ಕುತಂತ್ರದಿಂದ ಕಳೆದ ಅಧಿವೇಶನದಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ ಪರಿಷತ್ತಿನಲ್ಲಿ ಅಂಗೀಕಾರವಾಗಲಿಲ್ಲ ಆದರೆ, ಗೋವುಗಳ ಸಂರಕ್ಷಣೆಗೆ ಬಿಜೆಪಿ ಬದ್ಧವಾಗಿದ್ದು, ಸುಗ್ರಿವಾಜ್ಞೆ ತರುವ Read more…

ಬೆಚ್ಚಿ ಬೀಳಿಸುವಂತಿದೆ ದಂಡದ ಮೊತ್ತ: ಮಾಸ್ಕ್ ಧರಿಸದವರಿಗೆ ಅವಕಾಶ ನೀಡಿದ್ರೆ 5 ಸಾವಿರ ರೂ., ನಿಯಮ ಉಲ್ಲಂಘನೆಗೆ 25 ಸಾವಿರ ರೂ. ಫೈನ್

ಬೆಂಗಳೂರು: ಕರ್ನಾಟಕ ಸಾರ್ವಜನಿಕ ರೋಗಗಳ ಸುಗ್ರೀವಾಜ್ಞೆ – 2020 ಸುಗ್ರೀವಾಜ್ಞೆ ತಿದ್ದುಪಡಿ ನಿಯಮ ಉಲ್ಲಂಘಿಸಿದರೆ ಭಾರಿ ದಂಡ ಹಾಕಲಾಗುವುದು. ದೈಹಿಕ ಅಂತರ ಕಾಯ್ದುಕೊಳ್ಳದವರು, ಮಾಸ್ಕ್ ಧರಿಸದವರಿಗೆ ಅವಕಾಶ ನೀಡಿದರೆ Read more…

BIG BREAKING: ಲವ್ ಜಿಹಾದ್ ತಡೆಗೆ ಸುಗ್ರೀವಾಜ್ಞೆ, ಕಾನೂನು ಬಾಹಿರ ಮತಾಂತರಕ್ಕೆ 5 ವರ್ಷ ಜೈಲು – ಯೋಗಿ ಸರ್ಕಾರದಿಂದ ಮಹತ್ವದ ನಿರ್ಧಾರ

 ಲಖ್ನೋ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಲವ್ ಜಿಹಾದ್ ತಡೆಗೆ ಕಠಿಣ ಕಾನೂನು ಜಾರಿಗೆ ತಂದಿದೆ. ಕಾನೂನು ಬಾಹಿರ ಮತಾಂತರ ವಿರುದ್ಧ ಸುಗ್ರೀವಾಜ್ಞೆ ಜಾರಿಗೊಳಿಸಲಾಗಿದ್ದು, Read more…

BIG NEWS: ವಿವಾದಿತ ಕೃಷಿ, ಎಪಿಎಂಸಿ ಕಾಯ್ದೆಗೆ ಸರ್ಕಾರದಿಂದ ಮತ್ತೆ ಸುಗ್ರೀವಾಜ್ಞೆ

ಬೆಂಗಳೂರು: ವಿವಾದಿತ ಭೂ ಸುಧಾರಣೆ, ಕೃಷಿ, ಎಪಿಎಂಸಿ ಕಾಯ್ದೆಗೆ ಸರ್ಕಾರದಿಂದ ಮತ್ತೆ ಸುಗ್ರೀವಾಜ್ಞೆ ಹೊರಡಿಸಲಾಗುವುದು. ವಿಧಾನಪರಿಷತ್ತಿನಲ್ಲಿ ಕಾಯ್ದೆ ತಿದ್ದುಪಡಿಗೆ ಒಪ್ಪಿಗೆ ಸಿಗದ ಹಿನ್ನೆಲೆಯಲ್ಲಿ ಮತ್ತೆ ಸುಗ್ರೀವಾಜ್ಞೆ ಹೊರಡಿಸಲು ಸಚಿವ Read more…

ಈಡೇರಿದ ರೈತರ ದಶಕದ ಬೇಡಿಕೆ: ಕೃಷಿಕರಿಗೆ ಮೋದಿ ಸರ್ಕಾರದಿಂದ ಮತ್ತೊಂದು ʼಖುಷಿ ಸುದ್ದಿʼ

ನವದೆಹಲಿ: ಕೃಷಿ ವಲಯಕ್ಕೆ ಅನುಕೂಲವಾಗುವಂತೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತ್ತೊಂದು ಮಹತ್ವದ ತೀರ್ಮಾನ ಕೈಗೊಂಡಿದೆ. ಅಗತ್ಯವಸ್ತುಗಳ ಕಾನೂನಿಗೆ ತಿದ್ದುಪಡಿ ತರಲು ಸಚಿವ ಸಂಪುಟ ಸಭೆ ಒಪ್ಪಿಗೆ Read more…

ರಾಜ್ಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ ಸರ್ಕಾರದ ಈ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ತರಾತುರಿಯಲ್ಲಿ ಸುಗ್ರೀವಾಜ್ಞೆ ಹೊರಡಿಸಿ ರಾಜ್ಯಪಾಲರಿಗೆ ಕಳಿಸಲಾಗಿದ್ದು ಸರ್ಕಾರಕ್ಕೆ ಎಪಿಎಂಸಿ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ವಜುಭಾಯ್ ವಾಲಾ ವಾಪಸ್ ಕಳುಹಿಸಿದ್ದಾರೆ. ಸಂಪುಟದ ಅನುಮೋದನೆ Read more…

ತರಾತುರಿಯಲ್ಲಿ ತಂದ ಎಪಿಎಂಸಿ ಸುಗ್ರೀವಾಜ್ಞೆ ವಾಪಸ್ ಕಳಿಸಿದ ರಾಜ್ಯಪಾಲ

ಬೆಂಗಳೂರು: ತರಾತುರಿಯಲ್ಲಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಹೊರಡಿಸಿ ರಾಜ್ಯಪಾಲರಿಗೆ ಕಳುಹಿಸಿದ್ದ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಸರ್ಕಾರಕ್ಕೆ ಎಪಿಎಂಸಿ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ವಜುಬಾಯ್ ವಾಲಾ ವಾಪಸ್ ಕಳುಹಿಸಿದ್ದಾರೆ. ಕೇಂದ್ರ Read more…

ಪುಂಡರ ಬಗ್ಗು ಬಡಿಯಲು ಮಹತ್ವದ ಹೆಜ್ಜೆ ಇಟ್ಟ ಕೇಂದ್ರ, ರಾಜ್ಯ ಸರ್ಕಾರದಿಂದ ‘ಸುಗ್ರೀವಾಜ್ಞೆ’

ಕೋರೋನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ತೊಡಗಿಕೊಂಡು ಸೇವೆ ಸಲ್ಲಿಸುತ್ತಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿ ಹಾಗೂ ಸೇವಾನಿರತರ ರಕ್ಷಣೆಗೆ ಸುಗ್ರೀವಾಜ್ಞೆ ಹೊರಡಿಸಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ನಿಟ್ಟಿನಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...