alex Certify ಸೌಂದರ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ದುರಭ್ಯಾಸಗಳಿಂದ ಹೆಚ್ಚಾಗುತ್ತೆ ಮುಖದಲ್ಲಿ ʼಮೊಡವೆʼ

ಮುಖದ ಮೇಲೆ ಮೂಡುವ ಮೊಡವೆ ಎಷ್ಟೋ ಜನರ ಬಹುದೊಡ್ಡ ಸಮಸ್ಯೆ. ಎಷ್ಟೇ ಕಾಳಜಿ, ಆರೈಕೆ ಮಾಡಿದ್ರೂ ಮೊಡವೆಗಳೇಳುತ್ತವೆ. ಈ ಗುಳ್ಳೆಗಳಿಗೆ ನಿಜವಾದ ಕಾರಣ ಏನು ಅನ್ನೋದು ಇನ್ನೂ ಸ್ಪಷ್ಟವಾಗಿಲ್ಲ. Read more…

ಮನಸ್ಸನ್ನು ಉಲ್ಲಾಸಗೊಳಿಸುತ್ತೆ ಗುಲಾಬಿ ಟೀ

ತೂಕ ಇಳಿಸಿಕೊಳ್ಳಲು ಅನೇಕರು ಡಯೆಟ್, ವ್ಯಾಯಾಮ ಮಾಡ್ತಾರೆ. ಆದ್ರೆ ಬಹುತೇಕರ ತೂಕ ಎಷ್ಟು ಪ್ರಯತ್ನಪಟ್ಟರೂ ಕಡಿಮೆಯಾಗೋದಿಲ್ಲ. ತೂಕ ಕಡಿಮೆ ಮಾಡಿಕೊಳ್ಳಲು ಸುಂದರ ಗುಲಾಬಿ ಹೂ ನಿಮಗೆ ನೆರವಾಗಬಹುದು. ಯಸ್, Read more…

ʼಈರುಳ್ಳಿʼಯಿಂದ ಕೂದಲಿನ ಸಮಸ್ಯೆಗೆ ಹೇಳಿ ಗುಡ್ ಬೈ

ಕೂದಲು ಉದುರುವುದು ಇತ್ತೀಚೆಗೆ ಹೆಚ್ಚಿನವರಲ್ಲಿ ಕಂಡು ಬರುತ್ತಿರುವ ಸಮಸ್ಯೆಯಾಗಿದೆ. ಒತ್ತಡದ ಜೀವನ, ಫಾಸ್ಟ್‌ ಫುಡ್‌ ಗಳ ಮೊರೆ ಹೋಗಿ ಪೋಷಕಾಂಶಗಳ ಆಹಾರ ಸೇವಿಸದೇ ಇರುವುದು, ನಿದ್ದೆ ಇಲ್ಲದಿರುವುದು, ನೀರಿನ Read more…

ದಂಗಾಗಿಸುವಂತಿರುತ್ತೆ ಜಪಾನೀ ಮಹಿಳೆಯರ ತ್ವಚೆಯ ಸೌಂದರ್ಯ; ಇಲ್ಲಿದೆ ಅವರ ಬ್ಯೂಟಿ ಸೀಕ್ರೆಟ್‌….!

ಜಪಾನೀಯರ ತ್ವಚೆ ಬಹಳ ಸುಂದರವಾಗಿರುತ್ತದೆ. ಅದರಲ್ಲೂ ಜಪಾನೀ ಮಹಿಳೆಯರ ತ್ವಚೆ ಫಳ ಫಳ ಹೊಳೆಯುತ್ತಿರುತ್ತದೆ. ಈ ಅದ್ಭುತ ತ್ವಚೆ ಹಿಂದಿನ ಪ್ರಮುಖ ರಹಸ್ಯವೆಂದರೆ ಅವರ ಆಹಾರ ಪದ್ಧತಿ. ಜಪಾನೀಯರು Read more…

ಮಲಗುವ ಮುನ್ನ ಹುಡುಗಿಯರು ಅಗತ್ಯವಾಗಿ ಮಾಡಿ ಈ ಕೆಲಸ

ಮುಖದ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಲು ಹುಡುಗಿಯರು ಮೇಕಪ್ ಮೊರೆ ಹೋಗ್ತಾರೆ. ದಿನವಿಡಿ ಮುಖದ ಬಗ್ಗೆ ಗಮನ ಹರಿಸುವ ಹುಡುಗಿಯರು ರಾತ್ರಿ ಮಾತ್ರ ನಿರ್ಲಕ್ಷ್ಯ ಮಾಡ್ತಾರೆ. ಅದೇ ಮೇಕಪ್ ನಲ್ಲಿ Read more…

ಹೊಳೆಯುವ ‘ಚರ್ಮ’ ನಿಮ್ಮದಾಗಬೇಕೆಂದರೆ ಇಲ್ಲಿದೆ ಟಿಪ್ಸ್

ಹೊಳೆಯುವ ಚರ್ಮವನ್ನ ಪಡೆಯುವುದಕ್ಕಾಗಿ ನೀವು ಯಾವಾಗಲೂ ದುಬಾರಿ ಫೇಶಿಯಲ್‌ ಮಾಡಿಸಬೇಕು ಅಂತೇನೂ ಇಲ್ಲ. ತಾಳ್ಮೆಯಿಂದ ಮನೆಯಲ್ಲಿಯೇ ಕೆಲವು ಬ್ಯೂಟಿ ಟ್ರೀಟ್ ಮೆಂಟ್ ಪಡೆದುಕೊಳ್ಳುವುದರಿಂದಲೂ ಆರೋಗ್ಯವಂತ ಮತ್ತು ಹೊಳೆಯುವ ಸುಂದರ Read more…

ಅಂದದ ಕೆಂಪು ತುಟಿಗಾಗಿ ಇಲ್ಲಿದೆ ನೈಸರ್ಗಿಕ ಮನೆ ಮದ್ದು

ನಿಮ್ಮ ತುಟಿಗಳು ಕೆಂಪಾಗಿ ಕಾಣುವಂತೆ ಮಾಡಬೇಕೆ? ಇದಕ್ಕೆ ಕೆಲವು ನೈಸರ್ಗಿಕ ವಸ್ತುಗಳನ್ನು ಬಳಸಬಹುದು. ಅದು ಹೇಗೆಂದು ಇಲ್ಲಿ ಕೇಳಿ. ಕಾಸ್ಮೆಟಿಕ್ಸ್ ಗಳ ಹೊರತಾಗಿಯೂ ನಿಮ್ಮ ತುಟಿಯ ಬಣ್ಣವನ್ನು ಕೆಂಪಗಾಗಿಸಿಕೊಳ್ಳಬಹುದು. Read more…

ಸುಂದರ ಉಗುರಿಗೆ ಫಾಲೋ ಮಾಡಿ ಈ ಟಿಪ್ಸ್

ಸುಂದರವಾದ, ಉದ್ದ ಕೂದಲು ಮಾತ್ರವಲ್ಲ ಆಕರ್ಷಕ ಉಗುರು ಇರಬೇಕೆಂದು ಹುಡುಗಿಯರು ಬಯಸ್ತಾರೆ. ಉದ್ದ ಉಗುರಿಗೆ ಸುಂದರ ನೇಲ್ ಪಾಲಿಶ್ ಹಚ್ಚಿಕೊಳ್ಳುವುದನ್ನು ಹುಡುಗಿಯರು ಇಷ್ಟಪಡ್ತಾರೆ. ಆದ್ರೆ ಕೆಲವರ ಉಗುರು ಉದ್ದವಾಗಿ Read more…

ಬೆನ್ನು, ಕುತ್ತಿಗೆ ಮೇಲಿರುವ ಕಪ್ಪು ಕಲೆಗೆ ಹೀಗೆ ಹೇಳಿ ಗುಡ್ ಬೈ……

ಹೆಚ್ಚಿನ ಜನರು ಮುಖ, ಕೈ ಹಾಗೂ ಕಾಲಿನ ಸೌಂದರ್ಯಕ್ಕೆ ಹೆಚ್ಚಿನ ಮಹತ್ವ ನೀಡ್ತಾರೆ. ಬೆನ್ನು, ಕುತ್ತಿಗೆಯನ್ನು ಮರೆತು ಬಿಡ್ತಾರೆ. ಸೂರ್ಯನ ಕಿರಣದಿಂದ ಕುತ್ತಿಗೆ ಹಾಗೂ ಬೆನ್ನು ಕಪ್ಪಾಗಿರುತ್ತದೆ. ಚೆಂದದ, Read more…

ನೇಲ್ ಪಾಲಿಷ್ ಹಚ್ಚಿದ ನಂತ್ರ ಅನುಸರಿಸಿ ಈ ಟಿಪ್ಸ್

ಉಗುರಿನ ಸೌಂದರ್ಯಕ್ಕೆ ಪ್ರತಿಯೊಬ್ಬ ಹುಡುಗಿ ಮಹತ್ವ ನೀಡ್ತಾಳೆ. ಚೆಂದ ಚೆಂದದ ನೇಲ್ ಪೇಂಟ್ ಖರೀದಿಸುವ ಜೊತೆಗೆ ನೇಲ್ ಪೇಂಟ್ ಉಗುರಿನ ಮೇಲೆ ಸುಂದರವಾಗಿ ಕಾಣಲಿ ಎಂಬ ಆಸೆ ಹೊಂದರುತ್ತಾರೆ. Read more…

30 ವರ್ಷ ವಯಸ್ಸಿನ ನಂತರ ಪುರುಷರು ತಮ್ಮ ಚರ್ಮದ ಕಾಂತಿ ಕಾಪಾಡಲು ನೀಡಬೇಕು ಗಮನ

ಮಹಿಳೆಯರಿಗೆ ಹೋಲಿಸಿದರೆ ಪುರುಷರು ಚರ್ಮದ ಆರೋಗ್ಯದ ಬಗ್ಗೆ ಗಮನ ಹರಿಸುವುದು ಕಡಿಮೆ. 30 ವರ್ಷದ ನಂತರ ಪುರುಷರ ಚರ್ಮದ ಕಾಂತಿ ಕಡಿಮೆಯಾಗುತ್ತದೆ. ಹಾಗಾಗಿ ಪುರುಷರು ಸಹ ತಮ್ಮ ಚರ್ಮದ Read more…

ಮಹಿಳೆಯರನ್ನು ಆಕರ್ಷಕವಾಗಿ ಕಾಣುವಂತೆ ಮಾಡುತ್ತೆ ‘ಡಿಸೈನರ್ ಬ್ಲೌಸ್’

ತಾವು ತೊಡುವ ಸೀರೆ ಅತ್ಯಾಕರ್ಷಕವಾಗಿ ಕಾಣಬೇಕೆಂಬ ಬಯಕೆಯಿಂದ ಮಹಿಳೆಯರು ಇಂದು ಬ್ಲೌಸ್ ಗಳ  ಆಯ್ಕೆಗೂ ಪ್ರಾಮುಖ್ಯತೆ ಕೊಡುತ್ತಿದ್ದಾರೆ. ತಾವು ಉಡಬೇಕಾಗಿರುವ ಸೀರೆಯ ಬಣ್ಣಕ್ಕೆ ತಕ್ಕಂತೆ ಮ್ಯಾಚಿಂಗ್ ಬ್ಲೌಸ್ ಗಳನ್ನು Read more…

ಕೆಲಸಕ್ಕೆ ಹೋಗುವ ‘ಮಹಿಳೆ’ ಪರ್ಸ್ ನಲ್ಲಿರಲಿ ಈ ವಸ್ತು

ಉದ್ಯೋಗಿ ಮಹಿಳೆಯರಿಗೆ ಸಮಯ ಸಿಗುವುದಿಲ್ಲ. ತರಾತುರಿಯಲ್ಲಿ ಸಿದ್ಧವಾಗಿ ಕಚೇರಿಗೆ ಹೋಗ್ತಾರೆ. ಕೆಲವೊಮ್ಮೆ ಅಚಾನಕ್ ಮೀಟಿಂಗ್ ಅಥವಾ ಯಾವುದೋ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಾಗುತ್ತದೆ. ಅಂಥ ಸಂದರ್ಭದಲ್ಲಿ ಮಹಿಳೆ ಗೊಂದಲಕ್ಕೀಡಾಗ್ತಾಳೆ. ಪರ್ಸ್ ನಲ್ಲಿ Read more…

ಸೌಂದರ್ಯ ರಕ್ಷಣೆಗೆ ಬೇಕು ಬಹುಪಯೋಗಿ ʼಬೇವಿನ ಸೊಪ್ಪುʼ

ಬೇವಿನ ಮರ ಮನೆಯ ಬಳಿಯಲ್ಲಿ ಇದ್ದರೆ ಬೇರೆ ಸೌಂದರ್ಯ ಸಾಧನಗಳಿಗೆ ಕೆಲಸವಿಲ್ಲ ಅನ್ನೋದನ್ನು ಕೇಳಿದ್ದೇವೆ. ಯಾಕಂದ್ರೆ ಬೇವಿನ ಎಲೆಗಳು, ಬೇರು, ಎಣ್ಣೆ ಎಲ್ಲದರಲ್ಲೂ ಔಷಧೀಯ ಗುಣಗಳಿವೆ. ಇದೊಂದು ಸೌಂದರ್ಯ Read more…

ಮುಖದ ʼಸೌಂದರ್ಯʼ ದುಪ್ಪಟ್ಟು ಮಾಡುತ್ತೆ ತುಳಸಿ ಎಲೆ

ಮುಖದ ಮೇಲೆ ಮೊಡವೆ, ಕಲೆಗಳು ಕಾಣಿಸಿಕೊಳ್ಳಲು ರೋಗಾಣುಗಳು ಮುಖ್ಯ ಕಾರಣವಾಗುತ್ತವೆ. ಅವುಗಳು ಕಣ್ಣಿಗೆ ಕಾಣಿಸುವುದಿಲ್ಲ. ನೀರು ಅಥವಾ ಸೋಪ್ ನಿಂದ ಮುಖ ತೊಳೆದ್ರೂ ಅವು ಹೋಗುವುದಿಲ್ಲ. ತುಳಸಿ ಎಲೆಗಳು Read more…

ಮಹಿಳೆಯರೇ ಅಪ್ಪರ್ ಲಿಪ್ಸ್ ಕೂದಲ ಕಿರಿಕಿರಿಗೆ ಇಲ್ಲಿದೆ ನೋಡಿ ಮನೆ ಮದ್ದು

ತುಟಿಗಳ ಮೇಲ್ಭಾಗದಲ್ಲಿರುವ ಕೂದಲು ಅನೇಕ ಮಹಿಳೆಯರಿಗೆ ಕಿರಿಕಿರಿಯುಂಟು ಮಾಡುತ್ತದೆ. ಇದನ್ನು ತೆಗೆಯಲು ಮಹಿಳೆಯರು ಬ್ಯೂಟಿ ಪಾರ್ಲರ್ ಮೊರೆ ಹೋಗ್ತಾರೆ. ಕೆಲ ಮಹಿಳೆಯರಿಗೆ ವಾರದೊಳಗೆ ಮತ್ತೆ ಕೂದಲು ಬೆಳೆಯುವುದುಂಟು. ಇದಕ್ಕೆ Read more…

‘ಸ್ಟ್ರೆಚ್ ಮಾರ್ಕ್’ ಕಿರಿಕಿರಿ ಹೋಗಲಾಡಿಸಲು ಇಲ್ಲಿದೆ ಸುಲಭ ಟಿಪ್ಸ್

ದೇಹದ ಮೇಲೆ ಯಾವುದೆ ಕಲೆ ಇರಬಾರದೆಂದು ಪ್ರತಿಯೊಬ್ಬ ಮಹಿಳೆ ಬಯಸ್ತಾಳೆ. ಆದ್ರೆ ಹೆರಿಗೆ ನಂತ್ರ ಕಾಡುವ ಈ ಸ್ಟ್ರೆಚ್ ಮಾರ್ಕ್ ಸುಲಭವಾಗಿ ಹೋಗುವುದಿಲ್ಲ. ಮಾರುಕಟ್ಟೆಗೆ ಅನೇಕ ಸ್ಟ್ರೆಚ್ ಮಾರ್ಕ್ Read more…

ನೀವು ಮಾಡುವ ಈ ತಪ್ಪುಗಳೇ ‘ಕೂದಲು’ ಉದುರಲು ಕಾರಣ

ಮುಖದ ಸೌಂದರ್ಯವನ್ನು ಕೂದಲು ಹೆಚ್ಚಿಸುತ್ತದೆ. ಇಂದಿನ ಜೀವನ ಶೈಲಿಯಲ್ಲಿ ಕೂದಲ ಆರೋಗ್ಯಕ್ಕೆ ಹೆಚ್ಚಿನ ಗಮನ ನೀಡಬೇಕು. ನಮ್ಮ ಅನೇಕ ತಪ್ಪುಗಳಿಂದ ಕೂದಲು ಉದುರುತ್ತದೆ. ಸಾಮಾನ್ಯವಾಗಿ ಕೂದಲಿನ ಸೌಂದರ್ಯ ಹೆಚ್ಚಿಸಲು Read more…

ಮುಖ ಮೃದುವಾಗಿಸಲು ಬಳಸಿ ಚಾಕೋಲೆಟ್ ಫೇಸ್‌ ಪ್ಯಾಕ್‌

ಚಾಕಲೇಟ್ ಅಂದ್ರೆ ಸಾಮಾನ್ಯವಾಗಿ ಎಲ್ಲರೂ ಇಷ್ಟಪಡ್ತಾರೆ. ಆದ್ರೆ ಚಾಕಲೇಟ್ ಗಳನ್ನು ಚಪ್ಪರಿಸಿ ತಿನ್ನೋದು ಮಾತ್ರವಲ್ಲ ಅದನ್ನು ಮುಖ, ಮೈ ಕೈಗೆ ಹಚ್ಚಿಕೊಂಡ್ರೆ ಸಾಕಷ್ಟು ಲಾಭವಿದೆ. ಅದರಿಂದ ನಿಮ್ಮ ಚರ್ಮ Read more…

ಮಹಿಳೆಯರೆ ಬಾಡಿ ಹೇರ್‌ ರಿಮೂವ್‌ ಮಾಡುವಾಗ ಅನುಸರಿಸಿ ಈ ಟಿಪ್ಸ್

ದೇಹದ ಮೇಲಿನ ಬೇಡವಾದ ಕೂದಲನ್ನ ತೆಗೆದು ಹಾಕಿ ಸುಕೋಮಲವಾಗಿ ಕಾಣುವುದು ಇಂದಿನ ಮಾಡರ್ನ್‌ ಹೆಂಗಳೆಯರ ಟ್ರೆಂಡ್. ಬಾಡಿ ಹೇರ್‌ ರಿಮೂವ್‌ ಮಾಡಿಕೊಳ್ಳುವುದು ಕೂಡ ಒಂದು ಡೀಸೆನ್ಸಿ ಅಂತಾನೇ ಪರಿಗಣಿಸಲ್ಪಡುತ್ತಿದೆ. Read more…

ತ್ವಚೆಯ ಸೌಂದರ್ಯ ಹೆಚ್ಚಿಸಲು ಈ ಬ್ಯೂಟಿ ಟಿಪ್ಸ್ ಫಾಲೋ ಮಾಡಿ

ತ್ವಚೆಯ ಸೌಂದರ್ಯ ಚಿಕಿತ್ಸೆಗೆ ವಾರಾಂತ್ಯವನ್ನು ಮೀಸಲಿಡುತ್ತಿದ್ದೀರಾ. ಅದರಲ್ಲೂ ಸದಾ ಯೌವನ ಕಾಪಾಡಿಕೊಳ್ಳಲು ಏನೇನೋ ಚಿಕಿತ್ಸೆಗಳ ಮೊರೆ ಹೋಗುವ ಬದಲು ಮನೆಯಲ್ಲಿಯೇ ಸೌಂದರ್ಯ ಹಾಗೂ ತ್ವಚೆಯ ಆರೋಗ್ಯ ಕಾಪಾಡಿಕೊಳ್ಳುವತ್ತ ಗಮನಹರಿಸಿ. Read more…

ಕೂದಲಿಗೆ ಮೆಹಂದಿ ಹಚ್ಚಿ ಎಷ್ಟು ಸಮಯ ಬಿಡಬೇಕು…..? ನೆನಪಿಟ್ಟುಕೊಳ್ಳಿ ಈ ವಿಷಯ

ಕೂದಲಿನ ಸೌಂದರ್ಯ ಬಹಳ ಮುಖ್ಯ. ಮಾರುಕಟ್ಟೆಯಲ್ಲಿ ಕೂದಲಿಗೆ ಹಚ್ಚಲು ನಾನಾ ರೀತಿಯ ಬಣ್ಣಗಳು ಲಭ್ಯವಿದೆ. ಆದ್ರೆ ಅನೇಕರು ಕೂದಲಿಗೆ ಕಲರಿಂಗ್ ಬದಲು ಮೆಹಂದಿ ಹಚ್ಚುತ್ತಾರೆ. ಮೆಹಂದಿ, ಕೂದಲಿಗೆ ಬಣ್ಣ Read more…

ಹೀಗೆ ಮಾಡಿದ್ರೆ ಕೆಂಪಗಾಗುತ್ತೆ ‘ಮೆಹಂದಿ’ ಬಣ್ಣ…!

ಕೈಗಳ ಅಂದ ಹೆಚ್ಚಿಸಲು ಮಾತ್ರ ಮೆಹಂದಿ ಬಳಸುವುದಿಲ್ಲ. ಇದನ್ನು ಶುಭ ಸಂಕೇತವೆಂದು ನಂಬಲಾಗಿದೆ. ನಮ್ಮ ದೇಶದಲ್ಲಿ ಯಾವುದೇ ಹಬ್ಬ, ಸಮಾರಂಭವಿರಲಿ. ಕೈಗೆ ಮೆಹಂದಿ ಬಣ್ಣವಿಲ್ಲದೆ ಅದು ಪೂರ್ತಿಯಾಗುವುದಿಲ್ಲ. ಚೆಂದದ Read more…

ಅಪ್ಪರ್ ಲಿಪ್ಸ್ ಕೂದಲು ತೆಗೆಯಲು ಇಲ್ಲಿದೆ ʼಮನೆ ಮದ್ದುʼ

ಸೌಂದರ್ಯಕ್ಕೆ ಇನ್ನೊಂದು ಹೆಸರು ಹುಡುಗಿಯರು. ಮುಖ, ಕೈ, ಕಾಲು, ಕೂದಲು ಹೀಗೆ ದೇಹದ ಪ್ರತಿಯೊಂದು ಭಾಗದ ಸೌಂದರ್ಯಕ್ಕೂ ಹುಡುಗಿಯರು ಮಹತ್ವ ನೀಡುತ್ತಾರೆ. ತುಟಿ ಮೇಲ್ಭಾಗದಲ್ಲಿ ಬೆಳೆಯುವ ಕೂದಲನ್ನು ಅನೇಕರು Read more…

ರುಚಿಗಷ್ಟೇ ಅಲ್ಲ ಸೌಂದರ್ಯಕ್ಕೂ ಉಪಯುಕ್ತ ಉಪ್ಪು

ಉಪ್ಪಿಗಿಂತ ರುಚಿ ಬೇರೆ ಇಲ್ಲ. ಉಪ್ಪಿಲ್ಲದ ಅಡುಗೆ  ಇಲ್ಲ. ಅಡುಗೆ ಮನೆಯಲ್ಲಿ ಉಪ್ಪು ಇದ್ದೇ ಇರುತ್ತೆ. ಉಪ್ಪನ್ನು ಅಡುಗೆಗೆ ಬಳಸ್ತಾರೆ ಎನ್ನುವುದು ಎಲ್ಲರಿಗೂ ಗೊತ್ತು. ಸೌಂದರ್ಯಕ್ಕೂ ಉಪ್ಪು ಉಪಯುಕ್ತ Read more…

ಮುಖದ ಸೌಂದರ್ಯ ವೃದ್ಧಿಗೆ ಅನುಸರಿಸಿ ಈ ʼಟಿಪ್ಸ್ʼ

ಸೌಂದರ್ಯಕ್ಕೆ ಹುಡುಗಿಯರು ಹೆಚ್ಚಿನ ಮಹತ್ವ ನೀಡ್ತಾರೆ. ಮುಖದ ಸೌಂದರ್ಯ ಎಲ್ಲರ ಗಮನ ಸೆಳೆಯುತ್ತದೆ. ಚರ್ಮದ ಮುಚ್ಚಿದ ರಂಧ್ರಗಳನ್ನು ತೆರೆಯಲು ಸ್ಟೀಮ್ ತೆಗೆದುಕೊಳ್ಳುವುದು ಉತ್ತಮ. ಕೆಲವು ಗಿಡಮೂಲಿಕೆ ಉತ್ಪನ್ನಗಳನ್ನು ನೀರಿಗೆ Read more…

ಉಗುರಿನ ಅಂದಕ್ಕೆ ಬೇಕು ಚೆಂದದ ಬಣ್ಣ

ಉಗುರಿನ ರಕ್ಷಣೆಗಾಗಿ ಬಳಸುವ ನೈಲ್ ಪಾಲಿಶ್ ರಕ್ಷಣೆ ನೀಡುವುದು ಮಾತ್ರವಲ್ಲ, ಉಗುರುಗಳು ಅಂದವಾಗಿ ಹಾಗೂ ಆಕರ್ಷಕ ರೀತಿಯಲ್ಲಿ ಕಾಣುವಂತೆ ಮಾಡುತ್ತವೆ. ಮಾರುಕಟ್ಟೆಯಲ್ಲಿ ವಿವಿಧ ಬಗೆಯ ನೈಲ್ ಪಾಲಿಷ್ ಗಳು Read more…

ʼಸೌಂದರ್ಯʼ ದ್ವಿಗುಣಗೊಳಿಸುವ ಲೋಳೆಸರ

ಲೋಳೆಸರ ಇದು ಹಳ್ಳಿಗಳ ಮನೆಯಂಗಳದಲ್ಲಿ ನಳನಳಿಸುವ ಬಹು ಉಪಯೋಗಿ ಸಸ್ಯ ಪ್ರಬೇಧ. ಲೋಳೆ ಇರುವ ಹಸಿರು ಬಣ್ಣದ ಎಲೆ ಹೊಂದಿರುವ ಇದನ್ನು ಅಲೋವೆರಾ ಎಂದೂ ಕರೆಯಲ್ಪಡುತ್ತಿದ್ದು, ಆಯುರ್ವೇದದಲ್ಲಿ ಇದರ Read more…

ಕೂದಲಿನ ಆರೋಗ್ಯಕ್ಕೆ ʼಕಂಡೀಶನರ್ʼ ಬಳಸುವಾಗ ಇರಲಿ ಈ ಬಗ್ಗೆ ಎಚ್ಚರ….!

ಕೂದಲಿನ ಹೊಳಪಿಗೆ ಮತ್ತು ನಯವಾಗಿಸಲು  ಕಂಡಿಷನರ್ ಅಗತ್ಯ. ಆದರೆ ಕಂಡಿಷನರ್ ಬಳಸುವಾಗ ಕೆಲವೊಂದು ವಿಷ್ಯದ ಬಗ್ಗೆ ಗಮನ ನೀಡಬೇಕಾಗುತ್ತದೆ. ಕೂದಲಿಗೆ ಅನುಗುಣವಾಗಿ ಕಂಡಿಷನರ್ ಬಳಸಬೇಕು. ಕೂದಲು ತೆಳುವಾಗುತ್ತಿರುವವರು ಕಂಡಿಷನರ್ Read more…

ಹೀಗಿರಲಿ ನಿಮ್ಮ ತ್ವಚೆಗೆ ಹೊಂದಿಕೊಳ್ಳುವ ಫೇಸ್ ಮಾಸ್ಕ್ ಆಯ್ಕೆ

ಫೇಸ್ ಮಾಸ್ಕ್ ಗಳಲ್ಲೂ ಹಲವು ಬಗೆಗಳಿರುತ್ತವೆ. ಎಲ್ಲರಿಗೂ ಒಂದೇ ಪ್ರಕಾರದ ಫೇಸ್ ಮಾಸ್ಕ್ ಹೊಂದಿಕೆಯಾಗದಿರಬಹುದು. ಹಾಗಾದರೆ ಯಾರಿಗೆ ಯಾವ ಫೇಸ್ ಮಾಸ್ಕ್ ಹೊಂದಿಕೊಳ್ಳುತ್ತದೆ ಎಂಬುದನ್ನು ನೋಡೋಣ. ನಿಮ್ಮ ತ್ವಚೆಯಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...