alex Certify ಹರಿಯಾಣಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅತ್ಯಾಚಾರ ಆಪಾದಿತ ಹಾಗೂ ಸಂತ್ರಸ್ತೆಯ ಮದುವೆಯೊಂದಿಗೆ ಸುಖಾಂತ್ಯ ಕಂಡ ಪ್ರಕರಣ

ಅತ್ಯಾಚಾರ ಸಂತ್ರಸ್ತರು ಆಪಾದಿತರನ್ನು ಮದುವೆಯಾದಲ್ಲಿ, ಅತ್ಯಾಚಾರ ಸಂಬಂಧದ ನ್ಯಾಯಾಂಗ ತನಿಖೆಯ ಕಾರಣದಿಂದ ಅವರ ವೈವಾಹಿಕ ಜೀವನದ ಮೇಲೆ ದುಷ್ಪರಿಣಾಮ ಬೀರಲು ಬಿಡಲಾಗದು ಎಂದು ಪಂಜಾಬ್ ಮತ್ತು ಹರಿಯಾಣಾ ಹೈಕೋರ್ಟ್ Read more…

ನೆಟ್ಟಿಗರಿಗೆ ಫಿಟ್ನೆಸ್ ಗೋಲುಗಳನ್ನು ನೀಡುತ್ತಿದ್ದಾರೆ ಈ ಹಿರಿಯ ಮಹಿಳೆ…!

ಹಿರಿಯ ಮಹಿಳೆಯೊಬ್ಬರು ತಮ್ಮೊಳಗಿನ ಜೀವನೋತ್ಸಾಹವನ್ನು ಹೊರತಂದು ಯುವತಿಯರೂ ನಾಚುವಂತೆ ಕುಣಿಯುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ತಮ್ಮ ಫಿಟ್ನೆಸ್‌ ಯಾವ ಮಟ್ಟದ್ದು ಎಂದು ತೋರುವಂತೆ ಬ್ಯಾಕ್‌ ರೋಲ್‌ಗಳನ್ನೂ ಮಾಡಿ ತೋರಿದ್ದಾರೆ Read more…

ಅಮೆರಿಕದಲ್ಲಿ ಮದುವೆಯಾದ ಸೂರತ್‌ ವರ ಹಾಗೂ ಕರ್ನಲ್‌ ವಧುವಿಗೆ ಭಾರತದಿಂದಲೇ ವರ್ಚುವಲ್‌ ಆಗಿ ಹರಸಿದ ಕುಟುಂಬಸ್ಥರು

ತಾಂತ್ರಿಕ ಲೋಕದಲ್ಲಿ ಪ್ರತಿನಿತ್ಯವೂ ಏನಾದರೊಂದು ಸುಧಾರಣೆಗಳು ಆಗುತ್ತಲೇ ಇರುತ್ತವೆ. ಕೋವಿಡ್-19 ಸಾಂಕ್ರಾಮಿಕದ ವೇಳೆ ಈ ವಿಚಾರ ನಮಗೆ ಇನ್ನಷ್ಟು ಸ್ಪಷ್ಟವಾಗಿ ಮನದಟ್ಟಾಗಿದೆ. ಆನ್ಲೈನ್ ಶಿಕ್ಷಣದಿಂದ ಮಾಸ್ಕ್ ಧರಿಸಿ ಮದುವೆಗಳಾಗುವವರೆಗೂ, Read more…

ಬರೋಬ್ಬರಿ 14 ವರ್ಷಗಳ ಬಳಿಕ ಕೊಲೆ ಆರೋಪಿ ಅಂದರ್

14 ವರ್ಷಗಳ ಸುದೀರ್ಘ ಪ್ರಯತ್ನದ ಬಳಿಕ ದೆಹಲಿ ಪೊಲೀಸ್‌ನ ಕ್ರೈಂ ಬ್ರಾಂಚ್ ಕೊಲೆ ಪ್ರಕರಣವೊಂದರ ಆರೋಪಿ, ವಾಂಟೆಡ್ ಕ್ರಿಮಿನಲ್‌ ಒಬ್ಬನನ್ನು ಬಂಧಿಸಿದೆ. ಮುಜಾಫರ್‌ನಗರದ ನಿವಾಸಿ ವಿಕ್ರಮ್ (47) ಎಂಬ Read more…

10 ವರ್ಷಗಳ ಬಳಿಕ ಜೈಲಿನಿಂದ ಹೊರಬಂದ ಉಪ ಮುಖ್ಯಮಂತ್ರಿ ತಂದೆಗೆ ಅದ್ದೂರಿ ಸ್ವಾಗತ…!

ಹರಿಯಾಣಾದಲ್ಲಿ ಶಿಕ್ಷಕರ ನೇಮಕಾತಿ ಹಗರಣದಲ್ಲಿ 10 ವರ್ಷ ಜೈಲು ಶಿಕ್ಷೆ ಅನುಭವಿಸಿದ ಮಾಜಿ ಸಂಸದ ಅಜಯ್ ಎಸ್ ಚೌಟಾಲಾ ಅವರು ದೆಹಲಿಯ ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಅಕ್ರಮವಾಗಿ ನೇಮಕಾತಿ Read more…

ʼಪುಷ್ಪಾʼ ಚಿತ್ರದ ಫೇಮಸ್ ಡೈಲಾಗ್‌ಗೆ ಲಿಪ್ ಸಿಂಕ್ ಮಾಡಿದ ಗಾಯಕಿ

ಆನ್ಲೈನ್‌ನಲ್ಲಿ ಅಕ್ಷರಶಃ ಧೂಳೆಬ್ಬಿಸುತ್ತಿರುವ ಅಲ್ಲು ಅರ್ಜುನ್‌ರ ಪುಷ್ಪಾ ಚಿತ್ರದ ಶ್ರೀವಲ್ಲಿ ಹಾಡಿಗೆ ನೆಟ್ಟಿಗರು ತಮ್ಮದೇ ಸ್ಟೆಪ್ ಹಾಕಿಕೊಂಡು ವಿಡಿಯೋಗಳನ್ನು ಅಪ್ಲೋಡ್ ಮಾಡುತ್ತಿರುವ ಟ್ರೆಂಡ್ ಚಾಲ್ತಿಯಲ್ಲಿರುವುದು ಗೊತ್ತೇ ಇದೆ. ಇದೀಗ Read more…

’ಹೋರಾಟ ಜಾರಿಯಲ್ಲಿದೆ, ಈ ಬಾರಿ ಕನಿಷ್ಠ ಬೆಂಬಲ ಬೆಲೆಗೆ’: ಮದುವೆ ಆಮಂತ್ರಣ ಪತ್ರದಲ್ಲೂ ಮೊಳಗಿದ ಘೋಷಣೆ

ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಕೃಷಿ ಸುಧಾರಣಾ ಕಾನೂನುಗಳನ್ನು ಹಿಂಪಡೆದು ತಿಂಗಳು ಕಳೆದರೂ ಸಹ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶಗಳಲ್ಲಿ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಸಂಬಂಧ Read more…

ಕೃಷಿ ಸುಧಾರಣಾ ಕಾಯ್ದೆ ಹಿಂಪಡೆಯಲು ಆಗ್ರಹಿಸಿ ರೈತರು ಆರಂಭಿಸಿದ್ದ ಚಳುವಳಿಗೆ ಇಂದು ಒಂದು ವರ್ಷ

ಕೇಂದ್ರ ಸರ್ಕಾರದ ಕೃಷಿ ಸುಧಾರಣಾ ಕಾನೂನುಗಳ ವಿರುದ್ಧ ಪ್ರತಿಭಟನೆಗೆ ಇಳಿದು ಒಂದು ವರ್ಷ ಕಳೆದ ಸಂದರ್ಭವನ್ನು ಆಚರಿಸಲು ಪಂಜಾಬ್ ಹಾಗೂ ಹರಿಯಾಣಾದ ರೈತರು ಮುಂದಾಗಿದ್ದಾರೆ. ದೆಹಲಿ ಬಳಿಯ ಸಿಂಘು Read more…

ಕೃಷಿ ಸುಧಾರಣಾ ಕಾನೂನುಗಳ ಹಿಂಪಡೆತವನ್ನು ಜಿಲೇಬಿ ಹಂಚಿ ಸಂಭ್ರಮಿಸಿದ ಪ್ರತಿಭಟನಾಕಾರರು

ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿವಾದಾತ್ಮಕವಾಗಿದ್ದ ಕೃಷಿ ಸುಧಾರಣೆ ಸಂಬಂಧ ಮೂರು ಕಾನೂನುಗಳನ್ನು ಹಿಂಪಡೆಯುವುದಾಗಿ ಘೋಷಿಸಿದ್ದಾರೆ. ಗುರು ನಾನಕ್‌ ಜಯಂತಿಯ ಸಂದರ್ಭದಲ್ಲಿ ಈ ವಿಚಾರವಾಗಿ ಮಾತನಾಡಿದ Read more…

ತಾಯಿ ಅನಾರೋಗ್ಯದ ಕಥೆ ಹೇಳಿ ಕಾರು ಪಡೆದು ಮಹಿಳೆ ಪರಾರಿ

ಕರುಣೆ ಎನ್ನುವುದು ಬಹಳ ಶ್ರೇಷ್ಠವಾದ ಗುಣ. ಆದರೆ ಕರುಣೆ ತೋರಲು ಯೋಗ್ಯರನ್ನು ಆಯ್ದುಕೊಳ್ಳುವುದು ಅಷ್ಟೇ ದೊಡ್ಡ ತಲೆನೋವಿನ ಕೆಲಸ. ತಪ್ಪಾದ ವ್ಯಕ್ತಿಗಳ ಮೇಲೆ ಹೀಗೆ ಕರುಣೆ ತೋರಿದರೆ ನಮಗೇ Read more…

ರೈತರ ತಲೆ ಒಡೆಯಿರಿ ಎಂದ ಅಧಿಕಾರಿ ವರ್ಗಾವಣೆ

ಪ್ರತಿಭಟನಾನಿರತ ರೈತರ ಮೇಲೆ ದಾಳಿ ಮಾಡಲು ಆದೇಶಿಸುತ್ತಾ ಕ್ಯಾಮೆರಾದಲ್ಲಿ ಸಿಕ್ಕಿಹಾಕಿಕೊಂಡ ಹರಿಯಾಣಾ ಸರ್ಕಾರದ ಉನ್ನತ ಅಧಿಕಾರಿಯೊಬ್ಬರನ್ನು ವರ್ಗಾವಣೆ ಮಾಡಲಾಗಿದೆ. ’ರೈತರ ತಲೆಗಳನ್ನು ಒಡೆಯಿರಿ’ ಎಂದು ಪೊಲೀಸ್ ಸಿಬ್ಬಂದಿಗೆ ಆದೇಶ Read more…

ಕುಡಿಯಬೇಡ ಎಂದ ಪತ್ನಿಯ ಮುಖವನ್ನು ಉರಿವ ಒಲೆಗೆ ಹಿಡಿದ ರಾಕ್ಷಸ

ಉರಿಯುತ್ತಿರುವ ಸ್ಟವ್‌ ಮೇಲೆ ಮಡದಿಯ ಮುಖ ಹಿಡಿದು ಆಕೆಯನ್ನು ಬರ್ಬರವಾಗಿ ಹತ್ಯೆಗೈಯ್ಯಲು ಕುಡುಕನೊಬ್ಬ ಮುಂದಾದ ಘಟನೆ ಹರಿಯಾಣಾದ ಫರೀದಾಬಾದ್‌ನಲ್ಲಿ ಜರುಗಿದೆ. ಆರೋಪಿಯನ್ನು ಪಿಂಕು ಎಂದು ಗುರುತಿಸಲಾಗಿದ್ದು, ಈತ ತನ್ನ Read more…

ವಿಡಿಯೋ: ಮೆಚ್ಚಿನ ನಟನ ಡೈಲಾಗ್ ಅನುಕರಿಸಿದ ಚಿನ್ನದ ಹುಡುಗ

ಟೋಕ್ಯೋ ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಇದೀಗ ದೇಶದ ನಂ1 ಸೆನ್ಸೇಷನ್ ಆಗಿದ್ದಾರೆ. ಅಥ್ಲೆಟಿಕ್ಸ್‌ನಲ್ಲಿ ದೇಶಕ್ಕೆ ಮೊದಲ ಬಾರಿಗೆ ವೈಯಕ್ತಿಕ ಚಿನ್ನ ಗೆದ್ದುಕೊಟ್ಟ ಚೋಪ್ರಾ ದೇಶವಾಸಿಗಳ Read more…

ಚಿನ್ನ ಗೆಲ್ಲುತ್ತಲೇ ಅಪ್ಪನೊಂದಿಗೆ ನೀರಜ್ ಹೇಳಿದ್ದಿಷ್ಟು…..

ಟೋಕ್ಯೋ ಒಲಿಂಪಿಕ್ಸ್‌ನ ಜಾವೆಲಿನ್ ಎಸೆತದ ಆಟದಲ್ಲಿ ಭಾರತಕ್ಕೆ ಚಿನ್ನದ ಪದಕ ಗೆದ್ದುಕೊಟ್ಟ ನೀರಜ್ ಚೋಪ್ರಾ, 2008ರ ಒಲಿಂಪಿಕ್ಸ್ ಬಳಿಕ ಇದೇ ಮೊದಲ ಬಾರಿಗೆ ದೇಶಕ್ಕೆ ಚಿನ್ನ ತಂದುಕೊಟ್ಟಿದ್ದಾರೆ. ಚಿನ್ನದ Read more…

ನೀರಜ್‌ ಚೋಪ್ರಾಗೆ ಭರಪೂರ ಬಹುಮಾನಗಳ ಘೋಷಣೆ

ಒಲಿಂಪಿಕ್ಸ್‌ನ ಅಥ್ಲೆಟಿಕ್ಸ್‌ ಇವೆಂಟ್‌ನಲ್ಲಿ ಭಾರತಕ್ಕೆ ಮೊದಲ ವೈಯಕ್ತಿಕ ಚಿನ್ನ ಗೆದ್ದುಕೊಟ್ಟ ನೀರಜ್ ಚೋಪ್ರಾಗೆ ಬಹುಮಾನಗಳ ಸುರಿಮಳೆಯೇ ಬರುತ್ತಿವೆ. ಪುರುಷರ ಜಾವೆಲಿನ್ ಎಸೆತದ ಫೈನಲ್‌ನಲ್ಲಿ ಎರಡನೇ ಪ್ರಯತ್ನದಲ್ಲಿ 87.58 ಮೀಟರ್‌‌ Read more…

ಬೆಚ್ಚಿಬೀಳಿಸುವಂತಿದೆ ತಾಯಿ ಹತ್ಯೆಗೆ ಬಾಲಕಿ ಮಾಡಿದ ಸ್ಕೆಚ್

ತಮ್ಮ ಪ್ರೇಮಸಲ್ಲಾಪಕ್ಕೆ ಅಡ್ಡ ಬಂದು ಬುದ್ಧಿ ಹೇಳಿದ ತಾಯಿಯನ್ನು 16 ವರ್ಷದ ಬಾಲಕಿಯೊಬ್ಬಳು 18 ವರ್ಷ ವಯಸ್ಸಿನ ತನ್ನ ಬಾಯ್‌ಫ್ರೆಂಡ್ ಮಾತು ಕೇಳಿಕೊಂಡು ಕೊಲೆ ಮಾಡಿದ ಶಾಕಿಂಗ್ ಘಟನೆಯೊಂದು Read more…

ಈ ರಾಜ್ಯದಲ್ಲಿ ಇಂದಿನಿಂದ 9-12ನೇ ತರಗತಿ ಶುರು

ಕೋವಿಡ್ ಸಂಕಷ್ಟದ ಕಾಲಘಟ್ಟದಲ್ಲಿ ಕಳೆದೊಂದು ವರ್ಷದಿಂದ ಆನ್ಲೈನ್ ಕ್ಲಾಸ್‌ಗಳಲ್ಲೇ ತರಗತಿಗಳಿಗೆ ಅಟೆಂಡ್ ಆಗುತ್ತಿರುವ ಶಾಲಾ ವಿದ್ಯಾರ್ಥಿಗಳು ಮರಳಿ ಶಾಲೆಗೆ ಬರುವುದು ಯಾವಾಗ ಎಂಬ ಪ್ರಶ್ನೆಗೆ ದೇಶದೆಲ್ಲೆಡೆ ಆಡಳಿತಗಳು ಉತ್ತರ Read more…

ʼಕೊರೊನಾ ಲಸಿಕೆʼ ಅಭಿಯಾನದಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿದೆ ಈ ಗ್ರಾಮ

ದೇಶದೆಲ್ಲೆಡೆ 18 ವರ್ಷ ಮೇಲ್ಪಟ್ಟ ಮಂದಿಗೆ ಕೋವಿಡ್‌ ಲಸಿಕೆ ಹಾಕುವ ಕಾರ್ಯಕ್ರಮ ಭರದಿಂದ ಸಾಗುತ್ತಿದೆ. 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಗ್ರಾಮಸ್ಥನೂ ಕನಿಷ್ಠ ಒಂದು ಶಾಟ್ ಕೋವಿಡ್ ಲಸಿಕೆ Read more…

ವೈರಲ್‌ ಆದ ʼಶೂಟೌಟ್ʼ‌ ವಿಡಿಯೋ ಹಿಂದಿನ ಅಸಲಿ ಸತ್ಯ ಬಹಿರಂಗ

ಪೊಲೀಸ್ ಅಧಿಕಾರಿಯೊಬ್ಬರು ಯುವಕನೊಬ್ಬನನ್ನು ಪಾಯಿಂಟ್ ಬ್ಲಾಂಕ್ ರೇಂಜ್‌ನಲ್ಲಿ ಶೂಟ್ ಮಾಡಿ, ಬಳಿಕ ಕೊಲೆಯಾದ ವ್ಯಕ್ತಿ ಬಳಿ ಅಳುತ್ತಾ ಕುಳಿತ ಯುವತಿಗೂ ಶೂಟ್‌ ಮಾಡುವ ವಿಡಿಯೋವೊಂದು ವೈರಲ್ ಆಗಿತ್ತು. ಜನ Read more…

ಲೋಹದ ತ್ಯಾಜ್ಯದಿಂದ ಅರಳಿದೆ ಸುಂದರ ಕಲಾಕೃತಿ

ಲೋಹದ ತ್ಯಾಜ್ಯಗಳಿಗೆ ಮರುರೂಪ ಕೊಟ್ಟು ಅವುಗಳನ್ನು ಸುಂದರ ಕಲಾಕೃತಿಗಳನ್ನಾಗಿ ಮಾಡುತ್ತಿರುವ ಗುರುಗ್ರಾಮದ ಕಲಾವಿದ ಗೋಪಾಲ್ ‌ಜೋಶಿ ಹೊಸದೊಂದು ಓಪನ್‌ ಏರ್‌ ಸ್ಟುಡಿಯೋದಲ್ಲಿ ಅವುಗಳನ್ನು ಪ್ರದರ್ಶನಕ್ಕೆ ಇಟ್ಟಿದ್ದಾರೆ. ಕಳೆದ 25 Read more…

ಮಿತ್ರ ಪಕ್ಷದಿಂದ ರೈತರ ಹೋರಾಟಕ್ಕೆ ಬೆಂಬಲ: ಇಕ್ಕಟ್ಟಿಗೆ ಸಿಲುಕಿದ ಹರಿಯಾಣದ ಬಿಜೆಪಿ ಸರ್ಕಾರ

ಹರಿಯಾಣದಲ್ಲಿರುವ ಬಿಜೆಪಿ-ಜೆಜೆಪಿ ಸಮ್ಮಿಶ್ರ ಸರ್ಕಾರದ ಮೇಲೆ ದೆಹಲಿ ರೈತ ಹೋರಾಟದ ಪ್ರಭಾವ ಬೀರುತ್ತಿದೆ. ಉಪ ಮುಖ್ಯಮಂತ್ರಿ ದುಷ್ಯಂತ ಚೌಟಾಲಾ ಸೇರಿ ಹಲವು ಜಾಟ್ ಮುಖಂಡರು ರೈತ ಹೋರಾಟ ಬೆಂಬಲಿಸಿ Read more…

ಹೋರಾಟ ನಿರತ ರೈತರನ್ನು ಬೆಂಬಲಿಸಿ ಸಹೋದರಿಯರಿಂದ ಹಾಡು

ದೆಹಲಿ ಗಡಿಯಲ್ಲಿ ಪ್ರತಿಭಟನೆಯಲ್ಲಿ ನಿರತರಾಗಿರುವ ಪಂಜಾಬ್-ಹರಿಯಾಣಾ ರೈತರ ದನಿಗೆ ಬಲ ಕೊಡುವ ಯತ್ನವೊಂದಕ್ಕೆ ಕೈ ಹಾಕಿರುವ ಸಹೋದರಿಯರಿಬ್ಬರ ಜೋಡಿಯೊಂದು ಅನ್ನದಾತರಿಗಾಗಿ ವಿಶೇಷ ಗಾಯನವೊಂದನ್ನು ಸಿದ್ಧಪಡಿಸಿದೆ. “ಸುನ್ ದಿಲ್ಲಿಯೇ ನಿ Read more…

ಪ್ರತಿಭಟನಾನಿರತ ರೈತರಿಗೆ ಚಳಿ ಕಾಯಿಸಿಕೊಳ್ಳಲು ಬಂತು ಕಾಂಗ್ರಿ

ಕೇಂದ್ರ ಸರ್ಕಾರ ಕೃಷಿ ಕ್ಷೇತ್ರದಲ್ಲಿ ತಂದಿರುವ ಮೂರು ನೂತನ ಕಾಯಿದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಪಂಜಾಬ್, ಹರಿಯಾಣಾ ಹಾಗೂ ಉತ್ತರ ಪ್ರದೇಶದ ರೈತರು ದೆಹಲಿಯ ವಿವಿಧ ದಿಕ್ಕುಗಳಲ್ಲಿರುವ ಗಡಿಗಳಲ್ಲಿ Read more…

ರೈತರು ಪಿಜ್ಜಾ ತಿನ್ನಬಾರದೇ…? ಪಿಜ್ಜಾ ಲಂಗರ್‌ ಟೀಕೆಗೆ ʼಸಿಂಗ್ ಈಸ್ ಕಿಂಗ್ʼ ನಟನ ತಿರುಗೇಟು

ದೆಹಲಿ ಬಳಿ ಪ್ರತಿಭಟನಾನಿರತರಾಗಿದ್ದ ರೈತರಿಗೆ ಪಿಜ್ಜಾ ವಿತರಿಸಿದ ವಿಚಾರವನ್ನು ಟೀಕಿಸಿದ ಮಂದಿಯ ವಿರುದ್ಧ ಹಾಸ್ಯ ನಟ ಗುರ್ಪ್ರೀತ್‌‌ ಘುಗ್ಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಕೇಂದ್ರ ಸರ್ಕಾರ ತಂದಿರುವ ಕೃಷಿ ಉತ್ತನ್ನ Read more…

ಪ್ರತಿಭಟನಾನಿರತ ರೈತರಿಗೆ ಟ್ಯಾಟೂ ಹಾಕುವ ಮೂಲಕ ಕಲಾವಿದರ ಬೆಂಬಲ

ದೆಹಲಿ-ಹರಿಯಾಣಾ ಗಡಿಯಲ್ಲಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡುತ್ತಿರುವ ರೈತರ ಗುಂಪಿನ ನಡುವೆ ಸ್ಟಾಲ್ ಒಂದನ್ನು ಹಾಕಲಾಗಿದ್ದು, ಅದೀಗ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ. ಟ್ಯಾಟೂ ಕಲಾವಿದ ಚೇತನ್ ಸೂದ್ ಹಾಗೂ Read more…

ಪ್ರತಿಭಟನಾನಿರತ ರೈತರಿಗಾಗಿ ವೈದ್ಯರಿಂದ ಮೆಡಿಕಲ್ ‌ಕ್ಯಾಂಪ್

ಕೃಷಿ ಕ್ಷೇತ್ರದ ಸಂಬಂಧ ಕೇಂದ್ರ ಸರ್ಕಾರ ತಂದಿರುವ ಹೊಸ ಕಾಯಿದೆಗಳನ್ನು ವಿರೋಧಿಸಿ ದೇಶದ ವಿವಿಧ ಮೂಲೆಗಳಿಂದ ಪ್ರತಿಭಟನೆ ಮಾಡಲು ದೆಹಲಿಗೆ ಬಂದಿರುವ ರೈತರ ಸುದ್ದಿ ಭಾರೀ ಸದ್ದು ಮಾಡುತ್ತಿದೆ. Read more…

ಅನ್ನದಾತರ ಹೋರಾಟಕ್ಕೆ ಬೆಂಬಲ ಕೊಟ್ಟ ಡಾಬಾ ಸಿಬ್ಬಂದಿ

ಕೃಷಿ ಕ್ಷೇತ್ರದ ಸುಧಾರಣೆಗೆಂದು ಕೇಂದ್ರ ಸರ್ಕಾರ ತಂದಿರುವ ನೂತನ ಕಾಯಿದೆಗಳನ್ನು ವಿರೋಧಿಸುತ್ತಾ ’ದಿಲ್ಲಿ ಚಲೋ’ ಮೂಡ್‌ನಲ್ಲಿರುವ ಪ್ರತಿಭಟನಾಕಾರರಿಗೆ ಪೊಲೀಸರಿಂದ ಜಲಫಿರಂಗಿ, ಅಶ್ರುವಾಯು ಹಾಗೂ ಲಾಠಿ ಏಟುಗಳು ಬಿದ್ದಿವೆ. ಇದೇ Read more…

ಬೆಳಕಿನ ಹಬ್ಬಕ್ಕೆ ‘ದೀಪ’ ಮಾಡಿ ಬದುಕು ಕಟ್ಟಿಕೊಳ್ಳುತ್ತಿರುವ ಮಹಿಳೆಯರು

ಕೋವಿಡ್-19 ನಡುವೆಯೇ ಆಗಮಿಸಿರುವ ದೀಪಾವಳಿ ಹಬ್ಬಕ್ಕೆ ದೇಶವಾಸಿಗಳು ಸಂಭ್ರಮದಿಂದ ಸಜ್ಜಾಗುತ್ತಿದ್ದಾರೆ. ಕೋವಿಡ್-19 ಕಾರಣದಿಂದಾಗಿ ಸಾಕಷ್ಟು ಸಂಖ್ಯೆಯಲ್ಲಿ ಜನರು ಉದ್ಯೋಗ ಕಳೆದುಕೊಂಡಿದ್ದು ದೇಶದ ಅರ್ಥ ವ್ಯವಸ್ಥೆಗೆ ಪೆಟ್ಟು ಬಿದ್ದಿರುವುದು, ಸಾಕಷ್ಟು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...