alex Certify ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಮ್ಮ ಮೆಟ್ರೋದಲ್ಲಿ ಒಂದೇ ದಿನದ 7.9 ಲಕ್ಷ ಜನ ಪ್ರಯಾಣ; ಹೊಸ ದಾಖಲೆ ಬರೆದ ಬಿಎಂಟಿಸಿ ಬಸ್ ಪ್ರಯಾಣಿಕರ ಸಂಖ್ಯೆ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಅತಿದೊಡ್ಡ ಸಂಪರ್ಕ ಸಾರಿಗೆ ನಮ್ಮ ಮೆಟ್ರೋ ಹಾಗೂ ಬಿಎಂಟಿಸಿ ಬಸ್ ಗಳಲ್ಲಿ ದಿನದಿಂದ ದಿನಕ್ಕೆ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದೆ. ನಮ್ಮ ಮೆಟ್ರೋ ಹಾಗೂ ಬಿಎಂಟಿಸಿ Read more…

ರೈತರಿಗೆ ಗುಡ್ ನ್ಯೂಸ್: ಕ್ವಿಂಟಾಲ್ ಗೆ 7 ಸಾವಿರ ರೂ.ವರೆಗೆ ಹೆಚ್ಚಳವಾಗಿ 50 ಸಾವಿರ ಗಡಿ ದಾಟಿದ ಅಡಿಕೆ ದರ

ದಾವಣಗೆರೆ: ಕಳೆದ ಎರಡು ತಿಂಗಳಿನಿಂದ ಕುಸಿತವಾಗಿದ್ದ ಅಡಿಕೆ ದರ ಮೂರು ದಿನಗಳಿಂದ ಏರುಗತಿಯಲ್ಲಿ ಸಾಗುತ್ತಿದೆ. ಸೋಮವಾರ ದಾವಣಗೆರೆ ಜಿಲ್ಲೆಯ ಚನ್ನಗಿರಿ ಮಾರುಕಟ್ಟೆಯಲ್ಲಿ ಅಡಿಕೆ ದರ ಕ್ವಿಂಟಲ್ ಗೆ 50,000 Read more…

74 ಸಾವಿರ ರೂ. ದಾಟಿದ ಚಿನ್ನ, 84 ಸಾವಿರ ರೂ. ದಾಟಿದ ಬೆಳ್ಳಿ ದರ

ನವದೆಹಲಿ: ಚಿನ್ನ ಮತ್ತು ಬೆಳ್ಳಿ ದರ ಮತ್ತೆ ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್(ಶೇ. 99.9 ಶುದ್ಧತೆಯ) ಚಿನ್ನ 10 ಗ್ರಾಂ ಚಿನ್ನದ ದರ 74,080 ರೂ.ಗೆ ತಲುಪಿದ್ದು, Read more…

ವಾರಾಂತ್ಯ, ಯುಗಾದಿ, ರಂಜಾನ್ ಸಾಲು ಸಾಲು ರಜೆಗೆ ಊರಿಗೆ ಹೊರಟವರಿಗೆ ಶಾಕ್: ಖಾಸಗಿ ಬಸ್ ಟಿಕೆಟ್ ದರ ದುಪ್ಪಟ್ಟು

ಬೆಂಗಳೂರು: ವಾರಾಂತ್ಯದೊಂದಿಗೆ ಯುಗಾದಿ, ರಂಜಾನ್ ಸೇರಿ ಸಾಲು ಸಾಲು ರಜೆ ಹಿನ್ನೆಲೆ ಊರು, ಪ್ರವಾಸಕ್ಕೆ ಹೊರಟವರ ಸಂಖ್ಯೆ ಹೆಚ್ಚಳವಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಖಾಸಗಿ ಬಸ್ ಗಳು ಸಾಮಾನ್ಯ Read more…

ಅಗತ್ಯ ಔಷಧಿಗಳ ಬೆಲೆ ಮತ್ತೆ ಹೆಚ್ಚಿಸಿದ ಸರ್ಕಾರ: ಇದು ‘ಅತ್ಯಲ್ಪ’ ಏರಿಕೆ ಎಂದು ಸ್ಪಷ್ಟನೆ

ನವದೆಹಲಿ: ಅಗತ್ಯ ಔಷಧಿಗಳ ಬೆಲೆ ಹೆಚ್ಚಳವಾಗಿದ್ದು, ಈ ವಾರದ ಆರಂಭದಲ್ಲಿ ಏಪ್ರಿಲ್ 1 ರಿಂದ ಜಾರಿಗೆ ಬಂದಿದೆ. ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರವು(NPPA) 2024–25ರ ಆರ್ಥಿಕ ವರ್ಷದ ಆರಂಭದಿಂದ Read more…

BIG NEWS: ಕುಡಿಯುವ ನೀರಿನ ಸಂಕಷ್ಟದ ನಡುವೆ ಬೆಂಗಳೂರಿಗರಿಗೆ ಮತ್ತೊಂದು ಆತಂಕ; ನಗರದಲ್ಲಿ ಹೆಚ್ಚುತ್ತಿದೆ ಕಾಲರಾ ಸೋಂಕು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ ಬಿಸಿಲ ಝಳ, ಕುಡಿಯುವ ನೀರಿನ ಸಂಕಷ್ಟಗಳ ನಡುವೆ ಇದೀಗ ಜನರಲ್ಲಿ ವಿವಿಧ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಬೆಂಗಳೂರಿನಲ್ಲಿ ಕಾಲರಾ ಸೋಂಕು ಹೆಚ್ಚುತ್ತಿದ್ದು, ಜನರಲ್ಲಿ Read more…

ಯುಗಾದಿಗೆ ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್: ಒಂದೇ ದಿನ ಒಂದು ಸಾವಿರಕ್ಕೂ ಅಧಿಕ ಹೆಚ್ಚಳವಾದ ಚಿನ್ನದ ದರ 68,420 ರೂ.ಗೆ ಏರಿಕೆ

ನವದೆಹಲಿ: ಚಿನ್ನದ ದರ ಗಗನಕ್ಕೇರಿದೆ. ಜಾಗತಿಕ ಬೆಳವಣಿಗೆ ಆಧರಿಸಿ ದೇಶಿಯ ಮಾರುಕಟ್ಟೆಯಲ್ಲಿಯೂ ಚಿನ್ನದ ದರ ಏರಿಕೆ ಕಂಡಿದೆ. ಜಾಗತಿಕ ಮಟ್ಟದಲ್ಲಿ ಬೇಡಿಕೆ ಹೆಚ್ಚಳವಾಗಿದ್ದರಿಂದ 24 ಕ್ಯಾರಟ್ ಶುದ್ದ ಚಿನ್ನದ Read more…

ಸೈಟ್ ಖರೀದಿಸಿ ಮನೆ ಕಟ್ಟದವರಿಗೆ ಶಾಕ್: ದಂಡದ ಮೊತ್ತ ಶೇಕಡ 25ಕ್ಕೆ ಏರಿಕೆ ಪ್ರಸ್ತಾವನೆ

ಬೆಂಗಳೂರು: ನಿವೇಶನ ಖರೀದಿಸಿ ಐದು ವರ್ಷ ಕಳೆದರೂ ಮನೆ ಕಟ್ಟಿಕೊಳ್ಳದೆ ಖಾಲಿ ಬಿಟ್ಟಿರುವ ನಿವೇಶನಗಳ ಮೇಲೆ ಶೇಕಡ 25 ರಷ್ಟು ದಂಡ ವಿಧಿಸಲು ಬಿಡಿಎ ಚಿಂತನೆ ನಡೆಸಿದೆ. ಬಿಡಿಎ Read more…

ಚಿನ್ನಾಭರಣ ಖರೀದಿಸುವವರಿಗೆ ಬಿಗ್ ಶಾಕ್: ಸಾರ್ವಕಾಲಿಕ ದಾಖಲೆಯ 65 ಸಾವಿರ ರೂ. ತಲುಪಿದ ಚಿನ್ನದ ದರ

ನವದೆಹಲಿ: ಕಳೆದ ಕೆಲವು ದಿನಗಳಿಂದ ಏರುಗತಿಯಲ್ಲಿ ಸಾಗುತ್ತಿರುವ ಚಿನ್ನದ ದರ ದಾಖಲೆಯ ಮಟ್ಟಕ್ಕೆ ತಲುಪಿದೆ. ದೆಹಲಿಯ ಚಿನಿವಾರ ಪೇಟೆಯಲ್ಲಿ ಪ್ರತಿ 10 ಗ್ರಾಂ ಗೆ 800 ರೂ. ಏರಿಕೆ Read more…

ದೇಶದಲ್ಲಿ ಏರಿಕೆ ಕಂಡ ಚಿರತೆಗಳ ಸಂಖ್ಯೆ: ಕರ್ನಾಟಕಕ್ಕೆ 3ನೇ ಸ್ಥಾನ

ನವದೆಹಲಿ: 2018 ರಿಂದ 2022ರ 4 ವರ್ಷದ ಅವಧಿಯಲ್ಲಿ ದೇಶಾದ್ಯಂತ 1022 ಚಿರತೆಗಳು ಹೆಚ್ಚಳವಾಗಿವೆ. 2022ರ ಅಂತ್ಯದಲ್ಲಿ ಸುಮಾರು 13,874 ಚಿರತೆಗಳಿವೆ ಎಂದು ಭಾರತದಲ್ಲಿ ಚಿರತೆಗಳ ಸ್ಥಿತಿಗತಿ ಕುರಿತು Read more…

ಉದ್ಯೋಗಿಗಳಿಗೆ ಭರ್ಜರಿ ಸುದ್ದಿ…! 2024ರಲ್ಲಿ ವೇತನ ಆದಾಯ ದಾಖಲೆಯ 9.5% ರಷ್ಟು ಏರಿಕೆ ನಿರೀಕ್ಷೆ

ನವದೆಹಲಿ: ವೃತ್ತಿಪರ ಸೇವೆಗಳ ಕಂಪನಿ Aon ನ ಸಮೀಕ್ಷೆಯ ಪ್ರಕಾರ ಸಂಬಳ ಪಡೆಯುವ ವ್ಯಕ್ತಿಗಳ ಆದಾಯವು 2024 ರಲ್ಲಿ ಶೇಕಡ 9.5 ಸ್ಥಿರ ವೇಗದಲ್ಲಿ ಏರಿಕೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. Read more…

ಎಚ್ಚರ: ಭಾರತದಲ್ಲಿ 60 ಪ್ರತಿಶತ ಶಿಶುಗಳ ಸಾವಿಗೆ ಕಾರಣವಾಗ್ತಿದೆ ಈ ಅಂಶ…!

ಭಾರತದಲ್ಲಿ ಶಿಶುಗಳ ಸಾವಿನ ಪ್ರಮಾಣ ಹೆಚ್ಚುತ್ತಲೇ ಇದೆ. ಶೇ.60 ರಷ್ಟು ಶಿಶುಗಳು ಮೆದುಳಿನ ಗಾಯದಿಂದ ಸಾಯುತ್ತವೆ ಎಂದು ಲಂಡನ್‌ನ ಇಂಪೀರಿಯಲ್ ಕಾಲೇಜ್ ನಡೆಸಿದ ಸಂಶೋಧನೆಯು ಬಹಿರಂಗಪಡಿಸಿದೆ. ಈ ಸಂಶೋಧನೆಯಲ್ಲಿ Read more…

BIG NEWS: ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣ ಶೇ. 96 ರಷ್ಟು ಹೆಚ್ಚಳ

ನವದೆಹಲಿ: ದೇಶದಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳ ದಾಖಲು ಪ್ರಮಾಣ ಶೇಕಡ 96ರಷ್ಟು ಹೆಚ್ಚಾಗಿವೆ. ರಾಷ್ಟ್ರೀಯ ಅಪರಾಧಗಳ ದಾಖಲಾತಿ ಬ್ಯೂರೋ((NCRB) ದತ್ತಾಂಶ ಉಲ್ಲೇಖಿಸಿ ‘ಮಕ್ಕಳ ಹಕ್ಕುಗಳು ಮತ್ತು ನೀವು’(CRY) Read more…

ಲೋಕಾಯುಕ್ತ ಪೊಲೀಸ್ ಸಿಬ್ಬಂದಿಗೆ ಭರ್ಜರಿ ಗುಡ್ ನ್ಯೂಸ್: ವಿಶೇಷ ಭತ್ಯೆ ಭಾರಿ ಹೆಚ್ಚಳ ಮಾಡಿ ಸರ್ಕಾರ ಆದೇಶ

ಬೆಂಗಳೂರು: ಲೋಕಾಯುಕ್ತ ಪೊಲೀಸ್ ಸಿಬ್ಬಂದಿ ವಿಶೇಷ ಭತ್ಯೆ ಭಾರಿ ಹೆಚ್ಚಳ ಮಾಡಲಾಗಿದೆ. ಎಸ್.ಪಿ. ಶ್ರೇಣಿ ಭತ್ಯೆ 4800 ರೂ.ನಿಂದ 8000 ರೂ.ಗೆ ಹೆಚ್ಚಳ ಮಾಡಲಾಗಿದೆ. ಲೋಕಾಯುಕ್ತ ಸಂಸ್ಥೆಯಲ್ಲಿ ಪೊಲೀಸ್ Read more…

ಮುಕ್ತ ಮಾರುಕಟ್ಟೆಯಲ್ಲಿ ಭತ್ತಕ್ಕೆ ಬಂಪರ್ ಬೆಲೆ: ಖರೀದಿ ಕೇಂದ್ರಗಳಿಂದ ದೂರ ಉಳಿದ ರೈತರು

ಮುಕ್ತ ಮಾರುಕಟ್ಟೆಯಲ್ಲಿ ಭತ್ತಕ್ಕೆ ಬಂಪರ್ ಬೆಲೆ ಇದೆ. ಹೀಗಾಗಿ ರೈತರು ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿ ಧಾನ್ಯ ಖರೀದಿ ಕೇಂದ್ರಗಳಿಂದ ದೂರ ಉಳಿದಿದ್ದಾರೆ. ಬರದ ನಡುವೆಯೂ ಮಂಡ್ಯ Read more…

BIG NEWS: ಬೆಂಗಳೂರಿಗರೇ ಎಚ್ಚರ…..! ಸಿಲಿಕಾನ್ ಸಿಟಿ ಜನರಲ್ಲಿ ಹೆಚ್ಚುತ್ತಿದೆ ಏರ್ ಪೊಲ್ಯೂಷನ್ ಡಿಸಾರ್ಡರ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಾಯುಮಾಲಿನ್ಯ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸಾರಿಗೆ ವ್ಯವಸ್ಥೆಯಲ್ಲಿ ಸಾಕಷ್ಟು ಸೌಲಭ್ಯ, ವ್ಯವಸ್ಥೆಗಳು ಬಂದಿದ್ದರೂ ಕೂಡ ಸಿಲಿಕಾನ್ ಸಿಟಿಯಲ್ಲಿ ಮಾಲಿನ್ಯ ನಿಯಂತ್ರಣ ಮಾತ್ರ ಸಾಧ್ಯವಾಗುತ್ತಿಲ್ಲ. Read more…

ಮೊಟ್ಟೆ ಪ್ರಿಯರಿಗೆ ಶಾಕ್: ದೇಶಾದ್ಯಂತ ಗಗನಕ್ಕೇರಿದ ಮೊಟ್ಟೆ ದರ

ಪುಣೆ: ಕೋಲ್ಕತ್ತಾದ ನಂತರ ಪುಣೆ ನಗರ ದೇಶದಲ್ಲೇ ಅತಿ ಹೆಚ್ಚು ಮೊಟ್ಟೆ ಬೆಲೆ ದಾಖಲಿಸಿದೆ. ಉತ್ಪಾದನೆಯಲ್ಲಿ 10-15 ರಷ್ಟು ತೀವ್ರ ಕುಸಿತ ಕಂಡುಬಂದಿರುವುದರಿಂದ ಸಾಮಾನ್ಯಕ್ಕಿಂತ ಹೆಚ್ಚಿನ ದರ ಮುಂದುವರಿಯುತ್ತವೆ Read more…

ರಾಜ್ಯದಲ್ಲಿಂದು ಕೋವಿಡ್ ಕೇಸ್ ಭಾರಿ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಎಂದು 297 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಬೆಂಗಳೂರಿನಲ್ಲಿ 171 ಜನರಿಗೆ ಹೊಸದಾಗಿ ಸೋಂಕು ತಗುಲಿದೆ. ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ದರ ಶೇಕಡ 4.3ರಷ್ಟು Read more…

BIG NEWS: ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್; ಗೌರವ ಧನ ಹೆಚ್ಚಳಕ್ಕೆ ಸಿಎಂ ಸಮ್ಮತಿ

ಬೆಂಗಳೂರು: ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ, ಆರೋಗ್ಯ ವಿಮೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದ್ದರು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅತಿಥಿ ಉಪನ್ಯಾಸಕರ Read more…

ಪದವಿ ಶುಲ್ಕ ಹೆಚ್ಚಳ ಬೆನ್ನಲ್ಲೇ ಪದವಿ ಪೂರ್ವ ಕಾಲೇಜು ಪ್ರವೇಶ ಶುಲ್ಕ ಹೆಚ್ಚಳಕ್ಕೆ ಪ್ರಸ್ತಾವನೆ

ಬೆಂಗಳೂರು: ಪದವಿ ಕಾಲೇಜುಗಳ ಪ್ರವೇಶ ಶುಲ್ಕ ಹೆಚ್ಚಳಕ್ಕೆ ಸರ್ಕಾರ ಚಿಂತನೆ ನಡೆಸಿದ್ದು, ಇದರ ಬೆನ್ನಲ್ಲೇ ಪದವಿ ಪೂರ್ವ ಕಾಲೇಜುಗಳ ಪ್ರವೇಶ ಶುಲ್ಕ ಕೂಡ ಹೆಚ್ಚಳ ಮಾಡುವಂತೆ ಪದವಿಪೂರ್ವ ಶಿಕ್ಷಣ Read more…

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಡಿಎ ಶೇಕಡ 4 ರಷ್ಟು ಹೆಚ್ಚಳ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಡಿಎ ಶೇಕಡ 4ರಷ್ಟು ಹೆಚ್ಚಳ ಆಗುವ ಸಾಧ್ಯತೆ ಇದೆ. ಜನವರಿಯಿಂದ ಜೂನ್ ವರೆಗಿನ ಅವಧಿಯ ತುಟ್ಟಿಭತ್ಯೆ ಹೆಚ್ಚಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. Read more…

ಕೃಷಿಕರಿಗೆ ಖುಷಿ ತಂದ ಭತ್ತದ ದರ: ಮತ್ತೆ ಭತ್ತ ಬೆಳೆಯಲು ಮುಂದಾದ ರೈತರು

ದಾವಣಗೆರೆ: ಭತ್ತ ಬೆಳೆಯುವುದು ನಷ್ಟ ಎಂದುಕೊಂಡಿದ್ದ ರೈತರು ಭತ್ತ ಬೆಳೆಯುವುದನ್ನೇ ನಿಲ್ಲಿಸಿದ್ದರು. ಆದರೆ ಭತ್ತದ ದರ ಏರಿಕೆ ಕಂಡಿರುವುದರಿಂದ ಮತ್ತೆ ಭತ್ತ ಬೆಳೆಯಲು ರೈತರು ಮುಂದಾಗಿದ್ದಾರೆ. ಭದ್ರಾ ಜಲಾಶಯದಿಂದ Read more…

ಸಣ್ಣ ಉಳಿತಾಯ ಖಾತೆದಾರರಿಗೆ ಭರ್ಜರಿ ಸುದ್ದಿ: 2 ಯೋಜನೆಗಳ ಬಡ್ಡಿದರ ಹೆಚ್ಚಳ

ನವದೆಹಲಿ: 2024 ರ ಜನವರಿ-ಮಾರ್ಚ್ ತ್ರೈಮಾಸಿಕದಲ್ಲಿ ಅನ್ವಯವಾಗುವ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳನ್ನು ಸರ್ಕಾರ ಶುಕ್ರವಾರ ಪ್ರಕಟಿಸಿದೆ. ಡಿಸೆಂಬರ್ 29, 2023 ರ ಸರ್ಕಾರದ ಅಧಿಕೃತ ಪ್ರಕಟಣೆಯ ಪ್ರಕಾರ Read more…

BIG NEWS: ರಾಜ್ಯದಲ್ಲೇ ಅತಿಹೆಚ್ಚು ಕೋವಿಡ್ ಕೇಸ್ ಬೆಂಗಳೂರಿನಲ್ಲಿ ಪತ್ತೆ; 24 ಗಂಟೆಯಲ್ಲಿ 23 ಜನರಲ್ಲಿ ಕೊರೊನಾ ಸೋಂಕು ದೃಢ

ಬೆಂಗಳೂರು: ರಾಜ್ಯಕ್ಕೆ ರಾಜಧಾನಿ ಬೆಂಗಳೂರಿನಿಂದಲೇ ಕೊರೊನಾ ಸೋಂಕು ಹರಡುವ ಆತಂಕ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಈವರೆಗೆ ಅತಿ ಹೆಚ್ಚು ಕೋವಿಡ್ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 24 ಗಂಟೆಯಲ್ಲಿ 23 ಜನರಲ್ಲಿ Read more…

BIG NEWS: ರೂಪಾಂತರ ವೈರಸ್ JN.1 ಬಗ್ಗೆ ಶಾಕಿಂಗ್ ಮಾಹಿತಿ ಬಹಿರಂಗ

ಬೆಂಗಳೂರು: ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಕೇರಳದಲ್ಲಿ ರೂಪಾಂತರ ವೈರಸ್ JN.1 ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಕೊರೊನಾ ಉಪತಳಿ ಆತಂಕ ಶುರುವಾಗಿದೆ. ನಾಳೆಯಿಂದ ರಾಜ್ಯದಲ್ಲಿ Read more…

BIG NEWS: ಕೋವಿಡ್ ಹೆಚ್ಚಳ; ಕರುನಾಡಿನಲ್ಲಿಯೂ ಆರೋಗ್ಯ ಇಲಾಖೆಯಿಂದ ಕಟ್ಟೆಚ್ಚರ

ಬೆಂಗಳೂರು: ದೇಶಾದ್ಯಂತ ಕೋವಿಡ್ ಪ್ರಕರಣ ಹೆಚ್ಚುತ್ತಿದ್ದು, ಅದರಲ್ಲಿಯೂ ಕೇರಳದಲ್ಲಿ ಮಹಾಮಾರಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ರಾಜ್ಯದಲ್ಲಿಯೂ ಕಟೆಚ್ಚರ ಕೈಗೊಳ್ಳಲಾಗಿದೆ. ಕೇರಳದಲ್ಲಿ ಕೋವಿಡ್ Read more…

ಇನ್ಫೋಸಿಸ್ ಉದ್ಯೋಗಿಗಳಿಗೆ ವೇತನ ಹೆಚ್ಚಳ

ನವದೆಹಲಿ: ದೇಶದ ಎರಡನೇ ಅತಿದೊಡ್ಡ ಮಾಹಿತಿ ತಂತ್ರಜ್ಞಾನ(ಐಟಿ) ಪ್ರಮುಖ ಸಂಸ್ಥೆಯಾಗಿರುವ ಇನ್ಫೋಸಿಸ್ ತನ್ನ ಉದ್ಯೋಗಿಗಳಿಗೆ ಡಿಸೆಂಬರ್ 15 ರಂದು ವೇತನ ಪರಿಷ್ಕರಣೆ ಪತ್ರಗಳನ್ನು ನೀಡಿದೆ. ವರದಿಯ ಪ್ರಕಾರ, ಇನ್ಫೊಸಿಸ್ Read more…

ಐಟಿ ನೇಮಕಾತಿಯಲ್ಲಿ ಶೇಕಡ 6 ರಷ್ಟು ಹೆಚ್ಚಳ

ನವದೆಹಲಿ: ಮಾಹಿತಿ ತಂತ್ರಜ್ಞಾನ ಕ್ಷೇತ್ರ ನೇಮಕಾತಿಯಲ್ಲಿ ಶೇಕಡ 6ರಷ್ಟು ಹೆಚ್ಚಳ ಆಗಿದೆ. ಕೆಲವು ತಿಂಗಳಿನಿಂದ ಹೊಸ ನೇಮಕಾತಿ ಮಂಕಾಗಿತ್ತು. ಇದೀಗ ಪುನಃ ಚೇತರಿಕೆ ಕಂಡು ಬಂದಿದೆ. ಬೇಡಿಕೆ ತಗ್ಗಿದ Read more…

ರೈತರಿಗೆ ಬಂಪರ್: ಮೆಣಸಿನಕಾಯಿ ದರ 60,000 ರೂ.ಗೆ ಏರಿಕೆ

ಹಾವೇರಿ: ಬ್ಯಾಡಗಿ ಮಾರುಕಟ್ಟೆಯಲ್ಲಿ ಬ್ಯಾಡಗಿ ಮೆಣಸಿನಕಾಯಿ ದರ 60,000 ತಲುಪಿದ್ದು, ರೈತರಿಗೆ ಬಂಪರ್ ಲಾಭ ದೊರೆಯುತ್ತಿದೆ. ಬ್ಯಾಡಗಿಯ ಕಡ್ಡಿ ಮತ್ತು ಡಬ್ಬಿ ತಳಿಯ ಮೆಣಸಿನ ಕಾಯಿಗೆ ಬ್ಯಾಡಗಿ ಮಾರುಕಟ್ಟೆಯಲ್ಲಿ Read more…

BREAKING : ʻSBIʼ ಸಾಲದ ಬಡ್ಡಿದರ 10 ಬೇಸಿಸ್ ಪಾಯಿಂಟ್ ಹೆಚ್ಚಳ | SBI hikes loan interest rates

ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ತನ್ನ ಮಾರ್ಜಿನಲ್ ಕಾಸ್ಟ್ ಆಫ್ ಫಂಡ್ಸ್ ಬೇಸ್ಡ್ ಲೆಂಡಿಂಗ್ ರೇಟ್ (ಎಂಸಿಎಲ್ಆರ್) ಮತ್ತು ಮೂಲ ದರವನ್ನು ಹೆಚ್ಚಿಸುವುದಾಗಿ ಘೋಷಿಸಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...