alex Certify ಹೆಚ್.ಸಿ. ಮಹದೇವಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೌಢ್ಯತೆ ಹೋಗಲಾಡಿಸಲು ಗೊಲ್ಲರಹಟ್ಟಿಗಳಲ್ಲಿ ಸರ್ಕಾರದಿಂದ ವಿಶೇಷ ಜಾಗೃತಿ ಕಾರ್ಯಕ್ರಮ : ಸಚಿವ ಹೆಚ್.ಸಿ ಮಹದೇವಪ್ಪ

ಬೆಂಗಳೂರು : ಮೌಢ್ಯತೆ ಹೋಗಲಾಡಿಸಲು ಗೊಲ್ಲರಹಟ್ಟಿಗಳಲ್ಲಿ ಸರ್ಕಾರದಿಂದ ವಿಶೇಷ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗುತ್ತದೆ ಎಂದು ಸಚಿವ ಹೆಚ್.ಸಿ ಮಹದೇವಪ್ಪ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅವರು ಕಂದಾಚಾರ, Read more…

BIG NEWS: ಸದ್ಯ ಸಿಎಂ ಹುದ್ದೆ ಖಾಲಿ ಇಲ್ಲ; ಪರಮೇಶ್ವರ್ ಮನೆಯಲ್ಲಿ ನಡೆದದ್ದು ಓನ್ಲಿ ಮುದ್ದೆ, ನೋ ಹುದ್ದೆ; ಮತ್ತೊಮ್ಮೆ ಸ್ಪಷ್ಟಪಡಿಸಿದ ಸಚಿವ ಹೆಚ್.ಸಿ. ಮಹದೇವಪ್ಪ

ಮೈಸೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಸಚಿವ ಹೆಚ್.ಸಿ.ಮಹದೇವಪ್ಪ ಈ ಚರ್ಚೆಗೆ ತೆರೆ ಎಳೆಯಲು ಯತ್ನಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ.ಹೆಚ್.ಸಿ.ಮಹದೇವಪ್ಪ, ರಾಜ್ಯದಲ್ಲಿ Read more…

BIG NEWS: ಡಿ.ಕೆ.ಶಿ ಸಿಎಂ ಚರ್ಚೆಗೆ ಸಚಿವ ಹೆಚ್.ಸಿ.ಮಹದೇವಪ್ಪ ಟಾಂಗ್

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿದೆ. ಸಿಎಂ ಸಿದ್ದರಾಮಯ್ಯ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಮುಖ್ಯಮಂತ್ರಿ ಪಟ್ಟ ವಿಚಾರವಾಗಿ ಪ್ರತಿಕ್ರಿಯಿಸಿದ ಸಮಾಜ ಕಲ್ಯಾಣ ಸಚಿವ Read more…

ಈ ಬಾರಿ ಸರಳ ದಸರಾ: ರಾಜ್ಯದಲ್ಲಿ ಬರ ಪರಿಸ್ಥಿತಿ, ರೈತರಿಗೆ ಸಂಕಷ್ಟ ಹಿನ್ನೆಲೆ ಸರಳವಾಗಿ ನಾಡಹಬ್ಬ ಆಚರಣೆಗೆ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ನಾಡಹಬ್ಬ ದಸರಾ ಉತ್ಸವ ಸರಳವಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ. ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ Read more…

BIGG NEWS : ಸನಾತನವಾದ ಶೂದ್ರರನ್ನು ಶಿಕ್ಷಣದಿಂದ ದೂರವಿಟ್ಟಿತ್ತು : ಸಚಿವ ಹೆಚ್.ಸಿ ಮಹದೇವಪ್ಪ ಹೇಳಿಕೆ

ಮೈಸೂರು : ಸನಾತನ ಧರ್ಮದ ಬಗ್ಗೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆ ದೇಶಾದ್ಯಂತ ರಾಜಕೀಯ ಕೋಲಾಹಲವನ್ನು ಸೃಷ್ಟಿಸಿರುವ ಬೆನ್ನಲ್ಲೇ, ಸನಾತನವಾದವು ಶೂದ್ರರನ್ನು ಶತಮಾನಗಳಿಂದ ಶಿಕ್ಷಣದಿಂದ ದೂರವಿರಿಸಿದೆ Read more…

ಉಚಿತ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತೆ ಎಂಬ ಹೇಳಿಕೆ : ಪ್ರಧಾನಿ ಮೋದಿ ವಿರುದ್ಧ ಹೆಚ್.ಸಿ.ಮಹದೇವಪ್ಪ ಕಿಡಿ

ದಾವಣಗೆರೆ : ಉಚಿತ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಸಚಿವ ಹೆಚ್.ಸಿ. ಮಹದೇವಪ್ಪ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಹೆಚ್.ಸಿ. ಮಹದೇವಪ್ಪ, ಉದ್ಯಮಿ ಅದಾನಿ, Read more…

BIG NEWS: ಬಡತನವೇ ಬೇರೆ ಜಾತಿ ಆಧಾರಿತ ಸಾಮಾಜಿಕ ಅಸಮಾನತೆಯೇ ಬೇರೆ; ನಟ ಉಪೇಂದ್ರ ಸ್ಪಷ್ಟನೆಗೆ ಸಚಿವ ಮಹಾದೇವಪ್ಪ ತಿರುಗೇಟು

ಬೆಂಗಳೂರು: ನಟ ಉಪೇಂದ್ರ ಫೇಸ್ ಬುಕ್ ಲೈವ್ ನಲ್ಲಿ ಆಕ್ಷೇಪಾರ್ಹ ಪದ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಚಿವ ಹೆಚ್.ಸಿ.ಮಹದೇವಪ್ಪ, ಇದು ಸಂವಿಧಾನಕ್ಕೆ ಮಾಡಿದ ಅಪಚಾರ ಎಂದು Read more…

BIG NEWS: ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದ ಸಚಿವ ಮಹದೇವಪ್ಪ; ಕೇಳ್ರಪ್ಪೋ ಕೇಳಿ…… ಎಂದು ಕಾಂಗ್ರೆಸ್ ಕಾಲೆಳೆದ ಬಿಜೆಪಿ

  ಬೆಂಗಳೂರು: ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂಬ ಸಚಿವ ಹೆಚ್.ಸಿ. ಮಹದೇವಪ್ಪ ಅವರ ಹೇಳಿಕೆ ಬೆನ್ನಲ್ಲೇ ವಿಪಕ್ಷ ಬಿಜೆಪಿ ಕಾಂಗ್ರೆಸ್ ನಾಯಕರ ಕಾಲೆಳೆದಿದೆ. ಎರಡುವರೆ ವರ್ಷ ಸಿದ್ದರಾಮಯ್ಯ ಸಿಎಂ Read more…

BIG NEWS: ವಿದ್ಯುತ್ ದರ ಏರಿಸಿದವರೇ ಈಗ ಟೀಕೆ ಮಾಡಿದರೆ ಹೇಗೆ…….? ಬಿಜೆಪಿ ನಾಯಕರಿಗೆ ಟಾಂಗ್ ನೀಡಿದ ಸಚಿವ ಹೆಚ್.ಸಿ.ಮಹದೇವಪ್ಪ

ಚಾಮರಾಜನಗರ: ವಿದ್ಯುತ್ ದರ ಹೆಚ್ಚಳ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಹಲವೆಡೆ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಚಿವ ಹೆಚ್.ಸಿ.ಮಹದೇವಪ್ಪ ವಿದ್ಯುತ್ ದರ ಏರಿಕೆ ಮಾಡಿದ್ದು ನಮ್ಮ ಸರ್ಕಾರವಲ್ಲ, Read more…

ರಾಜ್ಯದ ಎಲ್ಲಾ ಶಾಲೆ, ಕಾಲೇಜು, ವಿವಿಗಳಲ್ಲಿ ಪ್ರತಿದಿನ ಸಂವಿಧಾನ ಓದು ಕಡ್ಡಾಯ ಸಾಧ್ಯತೆ

ಬೆಂಗಳೂರು: ಶಾಲೆ, ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳಿಂದ ಪ್ರತಿದಿನ ಸಂವಿಧಾನ ಪ್ರಸ್ತಾವನೆ ಓದಿಸಲು ಕ್ರಮ ಕೈಗೊಳ್ಳುವಂತೆ ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಇಲಾಖೆ Read more…

ಪ್ರಣಾಳಿಕೆ ಸಂವಿಧಾನಬದ್ಧವಾದ ಭರವಸೆಗಳಲ್ಲ: ಸಚಿವ ಹೆಚ್.ಸಿ. ಮಹಾದೇವಪ್ಪ ಹೇಳಿಕೆ

ಪ್ರಣಾಳಿಕೆ ಸಂವಿಧಾನಬದ್ಧವಾದ ಭರವಸೆಗಳಲ್ಲ, ಆದರೆ ಪ್ರಣಾಳಿಕೆ ಪಕ್ಷಗಳ ಬೈಬಲ್ ಇದ್ದಂತೆ ಎಂದು ಸಚಿವ ಹೆಚ್.ಸಿ. ಮಹಾದೇವಪ್ಪ ಹೇಳಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು 2013 ರಲ್ಲಿ ನಾವು ಸಾಕಷ್ಟು ಭರವಸೆ Read more…

BIG NEWS: ಬಿಜೆಪಿಯವರು ಮುಂದೆ ಭಯೋತ್ಪಾದಕರನ್ನೂ ಪಕ್ಷಕ್ಕೆ ಸೇರಿಸಿಕೊಂಡು ಇವರೇ ನೋಡಿ ನಿಜವಾದ ದೇಶಪ್ರೇಮಿಗಳು ಎನ್ನುತ್ತಾರಾ ಎಂಬ ಆತಂಕ; ಕೇಸರಿ ನಾಯಕರ ವಿರುದ್ಧ ಹೆಚ್.ಸಿ.ಮಹದೇವಪ್ಪ ಕಿಡಿ

ಬೆಂಗಳೂರು: ಆಡಳಿತ ಪಕ್ಷ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ನಡುವಿನ ರೌಡಿ ರಾಜಕೀಯ ಕೆಸರೆರಚಾಟ ತಾರಕಕ್ಕೇರಿದ್ದು, ಇಂದಿನ ರೌಡಿಗಳೇ ಮುಂದಿನ ಬಿಜೆಪಿ ಮುಖಂಡರು ಎಂದು ಕಾಂಗ್ರೆಸ್ ಮುಖಂಡ ಹೆಚ್.ಸಿ. Read more…

BIG NEWS: ಸಿದ್ದರಾಮೋತ್ಸವ ಬಳಿಕ ರಾಜಕೀಯ ಧ್ರುವೀಕರಣ: ಮಾಜಿ ಸಚಿವ ಹೆಚ್.ಸಿ. ಮಹದೇವಪ್ಪ ಹೇಳಿಕೆ

ಮೈಸೂರು: ರಾಜಕೀಯದಲ್ಲಿ ಧ್ರುವೀಕರಣ ಹೊಸದೇನೂ ಅಲ್ಲ. ಆಗಾಗ ರಾಜಕೀಯ ಧ್ರುವೀಕರಣ ನಡೆಯುತ್ತಿರುತ್ತದೆ ಎಂದು ಮಾಜಿ ಸಚಿವ ಹೆಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಸಿ. ಮಹದೇವಪ್ಪ, ಸಿದ್ದರಾಮೋತ್ಸವದ Read more…

ʼಅಹಿಂದʼ ಹೋರಾಟಕ್ಕೆ ಸಿದ್ಧತೆ ನಡೆಸಿದ ವಿಪಕ್ಷ ನಾಯಕ; ಕುತೂಹಲ ಮೂಡಿಸಿದ ಸಿದ್ದರಾಮಯ್ಯ – ಹೆಚ್.ಸಿ. ಮಹದೇವಪ್ಪ ಭೇಟಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಅಭ್ಯರ್ಥಿ ಚರ್ಚೆ ಬೆನ್ನಲ್ಲೇ ಇದೀಗ ದಲಿತ ಹಾಗೂ ಅಹಿಂದ ಸಮಾವೇಶಗಳ ಚರ್ಚೆ ಮುನ್ನೆಲೆಗೆ ಬಂದಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಅಹಿಂದ Read more…

ಮತ್ತೆ ಅಹಿಂದ ಹೋರಾಟಕ್ಕೆ ಸಜ್ಜಾದ್ರಾ ವಿಪಕ್ಷ ನಾಯಕ ಸಿದ್ದರಾಮಯ್ಯ…?

ಬೆಂಗಳೂರು: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯದಲ್ಲಿ ಮತ್ತೆ ಅಹಿಂದ ಹೋರಾಟಕ್ಕೆ ಸಿದ್ದತೆ ನಡೆಸಿದ್ದಾರಾ ಇಂಥದ್ದೊಂದು ಅನುಮಾನ ಆರಂಭವಾಗಿದೆ. ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ಭೇಟಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...