alex Certify ಹೆಜ್ಜೇನು ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಹೆಜ್ಜೇನು ದಾಳಿ: ಸಿಬ್ಬಂದಿಗಳು ಸೇರಿ ನಾಲ್ವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಚಾಮರಾಜನಗರ: ನರ್ಸಿಂಗ್ ಕಾಲೇಜು ಆವರಣದಲ್ಲಿ ಹೆಜ್ಜೇನು ದಾಳಿ ನಡೆಸಿದ್ದು, ಪರಿಣಾಮ ಸಿಬ್ಬಂದಿಗಳು ಸೇರಿ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಜೆ.ಎಸ್.ಎಸ್ ನರ್ಸಿಂಗ್ ಕಾಲೇಜಿನಲ್ಲಿ ನಡೆದಿದೆ. Read more…

BREAKING : ತುಮಕೂರಿನ ಶಾಲೆಯಲ್ಲಿ ಹೆಜ್ಜೇನು ದಾಳಿ : 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ತುಮಕೂರು : ತುಮಕೂರಿನ ಶಿರಾ ತಾಲೂಕಿನ ಚಿಕ್ಕನಹಳ್ಳಿಯ  ಶಾಲೆಯಲ್ಲಿ ಹೆಜ್ಜೇನು ದಾಳಿ ನಡೆಸಿ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರ ಮಕ್ಕಳು ಆಟವಾಡುತ್ತಿದ್ದ Read more…

ನಾಮಕರಣ ಕಾರ್ಯಕ್ರಮದಲ್ಲಿ ಹೆಜ್ಜೇನು ದಾಳಿಗೆ ಓರ್ವ ಸಾವು: 20 ಮಂದಿಗೆ ಗಾಯ

ತುಮಕೂರು: ನಾಮಕರಣ ಕಾರ್ಯಕ್ರಮದಲ್ಲಿ ಹೆಜ್ಜೇನು ದಾಳಿಯಿಂದ ಒಬ್ಬರು ಮೃತಪಟ್ಟಿದ್ದು, 20 ಜನ ಗಾಯಗೊಂಡಿದ್ದಾರೆ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಲಕ್ಕೇನಹಳ್ಳಿ ಗೇಟ್ ಬಳಿ ಘಟನೆ ನಡೆದಿದೆ. 20ಕ್ಕೂ ಹೆಚ್ಚು Read more…

ಶವ ಸಂಸ್ಕಾರಕ್ಕೆ ಬಂದವರಿಗೆ ಬಿಗ್ ಶಾಕ್: ಹೆಜ್ಜೇನು ದಾಳಿಯಿಂದ ಒಬ್ಬರು ಸಾವು, 14 ಜನ ಆಸ್ಪತ್ರೆಗೆ ದಾಖಲು

ಚಾಮರಾಜನಗರ: ಶವಸಂಸ್ಕಾರದ ವೇಳೆ ಹೆಜ್ಜೇನು ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟು, 10ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹನೂರು ಸಮೀಪ ಕೊಂಗನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. 60 ವರ್ಷದ ಚೆನ್ನಪ್ಪ Read more…

BIG NEWS: ಹೆಜ್ಜೇನು ದಾಳಿಯಿಂದ ತಪ್ಪಿಸಿಕೊಳ್ಳುವಾಗ ದುರಂತ; ನೀರಿಗೆ ಬಿದ್ದು ಓರ್ವ ಸಾವು; ಇನ್ನೋರ್ವನ ಸ್ಥಿತಿ ಗಂಭೀರ

ಉಡುಪಿ: ಹೆಜ್ಜೇನು ದಾಳಿಯಿಂದ ತಪ್ಪಿಸಿಕೊಳ್ಳಲು ನೀರಿಗೆ ಹಾರಿದ ವ್ಯಕ್ತಿಯೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಇನ್ನೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಡಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರೆ ಬೀಚ್ Read more…

ಶವಸಂಸ್ಕಾರಕ್ಕೆ ಹೋದವರಿಗೆ ಬಿಗ್ ಶಾಕ್: ಅಂತ್ಯಕ್ರಿಯೆ ವೇಳೆಯಲ್ಲೇ ಹೆಜ್ಜೇನು ದಾಳಿ

ಮಂಡ್ಯ: ಹೆಜ್ಜೇನು ದಾಳಿಯಿಂದ 40 ಕ್ಕೂ ಅಧಿಕ ಜನ ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಹಾರೋಹಳ್ಳಿಯಲ್ಲಿ ನಡೆದಿದೆ. ಧರ್ಮರಾಜ್ ಎಂಬುವವರ ಶವಸಂಸ್ಕಾರಕ್ಕೆ ತೆರಳಿದ್ದಾಗ ಘಟನೆ ನಡೆದಿದ್ದು, Read more…

ಶವ ಸಂಸ್ಕಾರದ ವೇಳೆಯಲ್ಲೇ ನಡೆದಿದೆ ನಡೆಯಬಾರದ ಘಟನೆ

ಮಡಿಕೇರಿ: ಶವ ಸಂಸ್ಕಾರದ ವೇಳೆ ಹೆಜ್ಜೇನು ದಾಳಿಯಿಂದ ಓರ್ವ ಸಾವನ್ನಪ್ಪಿದ ಘಟನೆ ಯಲಕನೂರು ಸಮೀಪದ ಕಾಟಿ ಕೊಪ್ಪಲಿನಲ್ಲಿ ನಡೆದಿದೆ. ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಯಲಕನೂರು ಗ್ರಾಮದ ಬಳಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...