alex Certify ಹೊಸಪೇಟೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸ್ಥಳದಲ್ಲೇ ಸಾವು

ಹೊಸಪೇಟೆ: ರಥದ ಚಕ್ರದಡಿ ಸಿಲುಕಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಜಯನಗರ ಜಿಲ್ಲೆ ಹೊಸಪೇಟೆ ಹೊರವಲಯದ ಜಂಬುನಾಥೇಶ್ವರನ ಜಾತ್ರಾ ಮಹೋತ್ಸವದಲ್ಲಿ ಅವಘಡ ಸಂಭವಿಸಿದೆ. ರಥ ಕಟ್ಟುವ ಕೆಲಸ ಮಾಡುತ್ತಿದ್ದ ರಾಮು(53) Read more…

BIG NEWS: ಹೊಸಪೇಟೆ ಲಾಡ್ಜ್ ನಲ್ಲಿ ರಾಶಿ ರಾಶಿ ಸೀರೆ ಪತ್ತೆ

ವಿಜಯನಗರ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಚುನಾವಣಾ ಅಕ್ರಮಗಳ ಮೇಲೆ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದಾರೆ. ಆದಾಗ್ಯೂ ಅಧಿಕಾರಿಗಳು, ಪೊಲೀಸರ ಕಣ್ತಪ್ಪಿಸಿ ಮತದಾರರಿಗೆ ಆಮಿಷವೊಡ್ಡಲು Read more…

ಕಲುಷಿತ ನೀರು ಸೇವಿಸಿ 14 ಮಂದಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಹೊಸಪೇಟೆ: ವಿಜಯನಗರ ಜಿಲ್ಲೆ, ಹೊಸಪೇಟೆ ತಾಲೂಕಿನ ಕಾರಿಗನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 14 ಮಂದಿ ಅಸ್ವಸ್ಥರಾಗಿದ್ದಾರೆ. ನಿನ್ನೆಯಿಂದಲೇ ಕೆಲವರಿಗೆ ಆರೋಗ್ಯದಲ್ಲಿ ವ್ಯತ್ಯಯವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಸಪೇಟೆ ತಾಲೂಕು Read more…

BREAKING NEWS: ಹಳಿ ತಪ್ಪಿದ ಗೂಡ್ಸ್ ರೈಲು, ಹಲವು ರೈಲು ಸಂಚಾರ ಸ್ಥಗಿತ; ವಿಜಯಪುರ –ಯಶವಂತಪುರ ರೈಲು ಮಾರ್ಗ ಬದಲಾವಣೆ

ಹೊಸಪೇಟೆ: ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ವ್ಯಾಸನಕೇರಿ ನಿಲ್ದಾಣದ ಬಳಿ ಗೂಡ್ಸ್ ರೈಲು ಹಳಿ ತಪ್ಪಿದ್ದು, ಹಲವು ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಹೊಸಪೇಟೆ -ಹರಿಹರ ಪ್ಯಾಸೆಂಜರ್ ರೈಲು ಸಂಚಾರ Read more…

ಪಂಜಾಬಿ ಡಾಬಾ ಮಾಲೀಕನ ಕನ್ನಡ ಪ್ರೇಮ; ‘ನಮಗೂ ಕನ್ನಡ ಬರುತ್ತೆ ಕನ್ನಡದಲ್ಲೇ ವ್ಯವಹರಿಸಿ’ ಎಂದು ಹೋಟೆಲ್ ಗೆ ಬೋರ್ಡ್ ಹಾಕಿದ ವ್ಯಕ್ತಿ

ಬೆಂಗಳೂರು: ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆ, ಎಲ್ಲರೂ ಕನ್ನಡದಲ್ಲೇ ಮಾತನಾಡಬೇಕು, ಕನ್ನಡದಲ್ಲೇ ವ್ಯವಹರಿಸಬೇಕು ಎಂಬುದನ್ನು ಕನ್ನಡ ರಾಜ್ಯೋತ್ಸವದಂದು ಮಾತ್ರ ಹೇಳಲಾಗುತ್ತದೆ. ಆದರೆ ಅದೆಷ್ಟೋ ಬ್ಯಾಂಕ್, ಕಚೇರಿ, ಕಂಪನಿಗಳಲ್ಲಿ ಎಷ್ಟರ Read more…

ಪ್ಯಾಲೆಸ್ತೀನ್ ಪರ ಸ್ಟೇಟಸ್ ಹಾಕಿದ ಯುವಕ ವಶಕ್ಕೆ

ಹೊಸಪೇಟೆ: ಪ್ಯಾಲೇಸ್ತೀನ್ ಪರವಾಗಿ ಬರಹ ಮತ್ತು ವಿಡಿಯೋ ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದ ಯುವಕನನ್ನು ಹೊಸಪೇಟೆ ಠಾಣೆ ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ. ಹೊಸಪೇಟೆಯ ಸಿದ್ದಲಿಂಗಪ್ಪ ಚೌಕಿ ನಿವಾಸಿ ಆಲಂಪಾಷಾ(20) Read more…

BIGG NEWS : ಕರ್ನಾಟಕದ ಎರಡು ನಗರಗಳನ್ನು `ಸೌರ ನಗರ’ಗಳಾಗಿ ಅಭಿವೃದ್ಧಿ : ಕೇಂದ್ರ ಸರ್ಕಾರ ಮಾಹಿತಿ

ನವದೆಹಲಿ: ಸೌರ ನಗರಗಳ ಅಭಿವೃದ್ಧಿಗೆ ಕರ್ನಾಟಕವು ಬೀದರ್ ಮತ್ತು ಹೊಸಪೇಟೆ ನಗರಗಳನ್ನು ಗುರುತಿಸಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ರಾಜ್ಯಸಭೆಗೆ ತಿಳಿಸಿದೆ. ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ Read more…

ಮಾಜಿ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಆಫರ್; 2 ಎಕರೆ ಮಾರಿ ಕೋಟಿ ರೂಪಾಯಿ ನೀಡುವುದಾಗಿ ಹೇಳಿದ ರೈತ…!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾವು ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಘೋಷಿಸಿದ್ದು, ಆದರೂ ಸಹ ಅವರ ಅಭಿಮಾನಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಮನವಿ ಮಾಡುತ್ತಿರುವುದು Read more…

BIG NEWS: ವಲಸಿಗ ಶಾಸಕರ ವಿರುದ್ಧ ಬಿ.ಕೆ.ಹರಿಪ್ರಸಾದ್ ಹಿಗ್ಗಾ ಮುಗ್ಗಾ ವಾಗ್ದಾಳಿ; ವಾಕ್ಸಮರದ ಭರದಲ್ಲಿ ನಾಲಿಗೆ ಹರಿಬಿಟ್ಟ ಪರಿಷತ್ ವಿಪಕ್ಷ ನಾಯಕ

ವಿಜಯನಗರ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರು ಪರಸ್ಪರ ಆರೋಪ-ಪ್ರತ್ಯಾರೋಪ ಮಾಡುವ ಬರದಲ್ಲಿ ಮಾತಿನ ಹಿಡಿತ ಕಳೆದುಕೊಳ್ಳುತ್ತಿದ್ದಾರೆ. ವಲಸಿಗ ಶಾಸಕರ ವಿರುದ್ಧ ವಾಗ್ದಾಳಿ ನಡೆಸಿದ ವಿಧಾನಪರಿಷತ್ ವಿಪಕ್ಷ ನಾಯಕ Read more…

ವಿದ್ಯಾರ್ಥಿನಿಗೆ ಮದ್ಯ ಕುಡಿಸಿ ಪರಿಚಿತನಿಂದಲೇ ಲೈಂಗಿಕ ಕಿರುಕುಳ

9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳಿಗೆ ಪರಿಚಿತ ಯುವಕ ಮದ್ಯ ಕುಡಿಸಿ ತನ್ನ ಸ್ನೇಹಿತನ ಜೊತೆ ಸೇರಿ ಕಾರಿನಲ್ಲಿಯೇ ಲೈಂಗಿಕ ಕಿರುಕುಳ ನೀಡಿರುವ ಘಟನೆ ಹೊಸಪೇಟೆಯಲ್ಲಿ ನಡೆದಿದೆ. ಸಿಂಧನೂರು Read more…

BIG NEWS: ವಿಜಯನಗರ ಜಿಲ್ಲೆ ಜನತೆಗೆ ಗುಡ್ ನ್ಯೂಸ್; ಹೊಸ ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ

ನೂತನವಾಗಿ ರಚನೆಯಾಗಿರುವ ವಿಜಯನಗರ ಜಿಲ್ಲೆಯ ಜನತೆಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಹೊಸ ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ದೊರಕಿದ್ದು, ಇದಕ್ಕಾಗಿ 129 ಕೋಟಿ ರೂಪಾಯಿಗಳನ್ನು Read more…

ಮಾನವೀಯತೆ ಮರೆತ ಜನ…! ವ್ಯಕ್ತಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದನ್ನು ವಿಡಿಯೋ ಮಾಡಿಕೊಳ್ಳೋದರಲ್ಲಿ ಮಗ್ನ

ಮೊಬೈಲ್ ಕ್ಯಾಮರಾಗಳು ಬಂದ ಬಳಿಕ ಜನ ಚಿತ್ರೀಕರಣದಲ್ಲೇ ಹೆಚ್ಚು ಆಸಕ್ತಿ ವಹಿಸುತ್ತಾರೆ. ಈ ಸಂದರ್ಭದಲ್ಲಿ ಕೆಲವೊಮ್ಮೆ ಮಾನವೀಯತೆಯನ್ನೂ ಮರೆಯುತ್ತಾರೆ. ಅಂತವುದೇ ಒಂದು ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ. Read more…

ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಒಂದೇ ಕುಟುಂಬದ 9 ಮಂದಿ ಆತ್ಮಹತ್ಯೆಗೆ ಯತ್ನ

ಹೊಸಪೇಟೆ: ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಒಂದೇ ಕುಟುಂಬದ 9 ಮಂದಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮೂವರು ಪುರುಷರು, ಮೂವರು ಮಹಿಳೆಯರು, ಮೂವರು ಮಕ್ಕಳಿರುವ ಕುಟುಂಬದವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹೊಸಪೇಟೆಯ ನಿವಾಸಿಗಳಾಗಿರುವ Read more…

ಹೊಸಪೇಟೆಯಲ್ಲಿ ಪುನೀತ್ ರಾಜಕುಮಾರ್ ಪುತ್ಥಳಿ ಅನಾವರಣ

ಖ್ಯಾತ ನಟ ಪವರ್ ಸ್ಟಾರ್ ದಿ. ಪುನೀತ್ ರಾಜಕುಮಾರ್ ಅವರ ಪುತ್ಥಳಿಯನ್ನು ಹೊಸಪೇಟೆಯಲ್ಲಿ ಅನಾವರಣ ಮಾಡಲಾಗಿದ್ದು, ಈ ಸಮಾರಂಭಕ್ಕೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿದ್ದರು. ಅಲ್ಲದೆ ಪುನೀತ್ ರಾಜಕುಮಾರ್ Read more…

ಸರ್ಕಾರಿ ಬಸ್ ಡಿಕ್ಕಿ: ಬೈಕ್ ನಲ್ಲಿದ್ದ ಇಬ್ಬರ ಸಾವು

ಹೊಸಪೇಟೆ: ಸರ್ಕಾರಿ ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸಾವನ್ನಪ್ಪಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ ನಡೆದಿದೆ. ಗಾದಿಗನೂರು ಗ್ರಾಮದ ಸಮೀಪ ಅಪಘಾತ ಸಂಭವಿಸಿದೆ. ಕಿರಣ್(23), Read more…

ಹೊಸಪೇಟೆಯಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ: ಸಿಎಂ ಬೊಮ್ಮಾಯಿ ಚಾಲನೆ

ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಎರಡು ದಿನಗಳ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಗೆ ಸಿಎಂ ಬಸವರಾಜ್ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಒಂದೇ ಮಾತರಂ ಗೀತೆಯ ಮೂಲಕ ಕಾರ್ಯಕಾರಣಿಗೆ ಚಾಲನೆ ನೀಡಲಾಗಿದ್ದು Read more…

SHOCKING: ಕಬ್ಬು ನುರಿಯುವ ಯಂತ್ರಕ್ಕೆ ಸಿಲುಕಿ ಬೇರ್ಪಟ್ಟ ಕಾರ್ಮಿಕನ ರುಂಡ-ಮುಂಡ

ಹೊಸಪೇಟೆ: ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಕಬ್ಬು ನುರಿಯುವ ಗಾಣದ ಯಂತ್ರಕ್ಕೆ ಸಿಲುಕಿ ಕಾರ್ಮಿಕನ ರುಂಡ-ಮುಂಡ ಬೇರೆಯಾಗಿದೆ. ಉತ್ತರಪ್ರದೇಶ ಮೂಲದ ಸುಶೀಲ್(40) Read more…

ಉಸ್ತುವಾರಿ ವಿಚಾರದಲ್ಲಿ ಮುನಿಸಿಕೊಂಡಿದ್ದ ಸಚಿವ ಆನಂದ್ ಸಿಂಗ್ ಕ್ಷೇತ್ರಕ್ಕೆ ಬಂಪರ್ ಕೊಡುಗೆ

ಬೆಂಗಳೂರು: ಸಚಿವ ಆನಂದ್ ಸಿಂಗ್ ಅವರ ಕ್ಷೇತ್ರಕ್ಕೆ ಬಂಪರ್ ಕೊಡುಗೆ ನೀಡಲಾಗಿದೆ. ಹೊಸಪೇಟೆ ಕ್ಷೇತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೆಚ್ಚು ಅನುದಾನ ನೀಡಿದ್ದಾರೆ. 228.94 ಕೋಟಿಯ ರೂ. ಮೊತ್ತದ Read more…

ಮಲೇಬೆನ್ನೂರು, ಹೊಸಪೇಟೆಯಲ್ಲಿ ಕೊರೊನಾ ಸ್ಫೋಟ; ಪ್ರತ್ಯೇಕ ಪ್ರಕರಣಗಳಲ್ಲಿ 37 ವಿದ್ಯಾರ್ಥಿಗಳು, 6 ಸಿಬ್ಬಂದಿಗೆ ಸೋಂಕು

ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಶಾಲೆಗಳನ್ನು ಬಂದ್ ಮಾಡಲಾಗಿದೆ. ಆದರೂ, ಸೋಂಕು ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡುತ್ತಿದೆ. ಹೊಸಪೇಟೆಯಲ್ಲಿನ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿನ 6 Read more…

BREAKING: ಭರ್ಜರಿ ಕಾರ್ಯಾಚರಣೆ, ಒಂದೂವರೆ ಕೋಟಿ ರೂ. ಮೌಲ್ಯದ ತಿಮಿಂಗಿಲ ವಾಂತಿ ವಶ

ಹೊಸಪೇಟೆ: ವಿಜಯನಗರ ಜಿಲ್ಲೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಂದೂವರೆ ಕೋಟಿ ರೂಪಾಯಿ ಮೌಲ್ಯದ ಅಂಬರ್ ಗ್ರೀಸ್(ತಿಮಿಂಗಿಲ ವಾಂತಿ) ವಶಕ್ಕೆ ಪಡೆಯಲಾಗಿದೆ. ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನಿಸುತ್ತಿದ್ದ ಆರು Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಅವಕಾಶ

ಬಳ್ಳಾರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮತ್ತು ಶ್ರೀ ಶಂಕರ್ ಆನಂದ್ ಸಿಂಗ್ ಪ್ರಥಮ ದರ್ಜೆ ಕಾಲೇಜು ವತಿಯಿಂದ ಹೊಸಪೇಟೆಯ ಶ್ರೀ ಶಂಕರ್ ಆನಂದ್ ಸಿಂಗ್ ಪ್ರಥಮ ದರ್ಜೆ Read more…

BIG NEWS: ಕೋರ್ಟ್ ಆವರಣದಲ್ಲೇ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

ವಿಜಯನಗರ: ಕೋರ್ಟ್ ಆವರಣದಲ್ಲೇ ಕಾಂಗ್ರೆಸ್ ಮುಖಂಡರೂ ಆಗಿರುವ ವಕೀಲರೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹೊಸಪೇಟೆಯಲ್ಲಿ ನಡೆದಿದೆ. ಡಾ.ತಾರಿಹಳ್ಳಿ ವೆಂಕಟೇಶ್ (48) ಕೊಲೆಯಾದ ದುರ್ದೈವಿ. ಹೊಸಪೇಟೆ ಕೋರ್ಟ್ Read more…

ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್

ಬಳ್ಳಾರಿ/ಹೊಸಪೇಟೆ: ಹೊಸಪೇಟೆಯ ರಾಜಹಂಸ, ನಾನ್ ಎಸಿ ಸ್ಲೀಪರ್ ಬಸ್ಸ್‍ಗಳ ಪ್ರಯಾಣ ದರ ಕಡಿತ ಕಡಿತ ಮಾಡಲಾಗಿದೆ. ಹೊಸಪೇಟೆಯ ಸಾರಿಗೆ ವಿಭಾಗದ ವತಿಯಿಂದ ಸಾರ್ವಜನಿಕರ ಪ್ರಯಾಣದ ಅನುಕೂಲಕ್ಕಾಗಿ ಹೊಸಪೇಟೆಯಿಂದ ಬೆಂಗಳೂರು, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...