alex Certify 6 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಸಾವು

ಸೂರ್ಯಪೇಟ್: ತೆಲಂಗಾಣದ ಸೂರ್ಯಪೇಟ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹೈದರಾಬಾದ್‌ನಿಂದ ವಿಜಯವಾಡಕ್ಕೆ ತೆರಳುತ್ತಿದ್ದ ಕಾರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಕಾರ್ ನಲ್ಲಿದ್ದ ಆರು Read more…

ಇಟಲಿಯ ಟಸ್ಕನಿಯಲ್ಲಿ ಭೀಕರ ಪ್ರವಾಹಕ್ಕೆ 6 ಮಂದಿ ಬಲಿ : ತುರ್ತು ಪರಿಸ್ಥಿತಿ ಘೋಷಣೆ

ಇಟಲಿಯ ಟಸ್ಕನಿ ಪ್ರದೇಶದಲ್ಲಿ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಯಿಂದಾಗಿ ನದಿಗಳು ಉಕ್ಕಿ ಹರಿದ ಪರಿಣಾಮ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಕಾಣೆಯಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಸಿಯಾರನ್ ಚಂಡಮಾರುತದ ದಕ್ಷಿಣದ ಅಂಚಿನಿಂದ ಹತ್ತಿರದ ಪಟ್ಟಣಗಳು ಜೌಗು ಪ್ರದೇಶವಾದ ನಂತರ ಅರ್ನೊ ನದಿಯು ಐತಿಹಾಸಿಕ ನಗರ ಫ್ಲಾರೆನ್ಸ್ ಅನ್ನು ಪ್ರವಾಹಕ್ಕೆ ಒಳಪಡಿಸಬಹುದು ಎಂಬ ಭಯವಿತ್ತು, ಆದರೆ ಹೆಚ್ಚಿನ ನೀರಿನ ಬಿಂದುವು ದೊಡ್ಡ ಘಟನೆಗಳಿಲ್ಲದೆ ಮುಂಜಾನೆ ಹಾದುಹೋಯಿತು. ವಿಶೇಷವಾಗಿ ಫ್ಲಾರೆನ್ಸ್ ನ ವಾಯುವ್ಯಕ್ಕೆ 15 ಕಿಲೋಮೀಟರ್ (9 ಮೈಲಿ) ದೂರದಲ್ಲಿರುವ ಕ್ಯಾಂಪಿ ಬಿಸೆಂಜಿಯೊ ಪಟ್ಟಣವನ್ನು ಉಲ್ಲೇಖಿಸಿ. ಪರಿಸ್ಥಿತಿ ಇನ್ನೂ ತುಂಬಾ ಗಂಭೀರವಾಗಿದೆ, ಪ್ರವಾಹದಲ್ಲಿ Read more…

BREAKING : ಕಾಳಿ ನದಿಗೆ ಕಾರು ಬಿದ್ದು ಕರ್ನಾಟಕದ ಇಬ್ಬರು ಸೇರಿ 6 ಜನ ಸಾವು

ಡೆಹ್ರಾಡೂನ್: ಉತ್ತರಾಖಂಡದ ಪಿಥೋರಗಡ್ ಜಿಲ್ಲೆಯ ಲಖನ್ಪುರ ಬಳಿ  ಕಾರು ಕಾಳಿ ನದಿಗೆ ಬಿದ್ದ ಪರಿಣಾಮ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆದಿ ಕೈಲಾಸ ದರ್ಶನ ಪಡೆದು Read more…

ನಿಂತಿದ್ದ ಲಾರಿಗೆ ವ್ಯಾನ್ ಡಿಕ್ಕಿಯಾಗಿ 6 ಮಂದಿ ಸ್ಥಳದಲ್ಲೇ ಸಾವು : ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ತಮಿಳುನಾಡಿನ ಸೇಲಂನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ. ತಮಿಳುನಾಡಿನ ಸೇಲಂ-ಈರೋಡ್ ಹೆದ್ದಾರಿಯಲ್ಲಿ ಬುಧವಾರ ಮುಂಜಾನೆ 4 ಗಂಟೆ ಸುಮಾರಿಗೆ ವೇಗವಾಗಿ ಚಲಿಸುತ್ತಿದ್ದ ವ್ಯಾನ್ ನಿಯಂತ್ರಣ Read more…

BREAKING : ಚಿತ್ರದುರ್ಗದಲ್ಲಿ ಕಲುಷಿತ ನೀರು ಕುಡಿದು 6 ಮಂದಿ ಸಾವು ಪ್ರಕರಣ : ನೀರಿನಲ್ಲಿ ಕಾಲರಾ ಮಾದರಿ ಬ್ಯಾಕ್ಟೀರಿಯ ಪತ್ತೆಯಾಗಿರುವುದು ದೃಢ

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಕವಾಡಿಗರ ಹಟ್ಟಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು 6 ಜನ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಪ್ರಾಯೋಗಾಲಾಯದ ವರದಿ Read more…

BREAKING : ಕೆನಡಾದ ಆಲ್ಬರ್ಟಾದಲ್ಲಿ ವಿಮಾನ ಪತನ : 6 ಮಂದಿ ಸಾವು

ಕೆನಡಾದ ಆಲ್ಬರ್ಟಾ ಪ್ರಾಂತ್ಯದ ಕ್ಯಾಲ್ಗರಿಯ ಪಶ್ಚಿಮಕ್ಕೆ ಸಂಭವಿಸಿದ ವಿಮಾನ ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಕೆನಡಾ ಪೊಲೀಸರು ಶನಿವಾರ ತಿಳಿಸಿದ್ದಾರೆ. ಪೈಲಟ್ ಮತ್ತು ಐವರು ಪ್ರಯಾಣಿಕರನ್ನು ಹೊತ್ತ Read more…

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ ಜನರು ತತ್ತರ : 6 ಮಂದಿ ಸಾವು, ಕೊಚ್ಚಿ ಹೋದ ಸೇತುವೆಗಳು!

ಕುಲ್ಲು: ಹಿಮಾಚಲ ಪ್ರದೇಶದಲ್ಲಿ ವರುಣಾರ್ಭಟ ಹೆಚ್ಚಾಗಿದ್ದು, ರಾಜ್ಯದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಭೂಕುಸಿತ ಮತ್ತು ಪ್ರವಾಹ ಉಂಟಾಗಿದೆ. ಹಲವಾರು ರಸ್ತೆಗಳು ಸಹ ಕೊಚ್ಚಿಹೋಗಿವೆ.ಭಾರಿ ಮಳೆಯಿಂದಾಗಿ ಕನಿಷ್ಠ ಆರು ಜನರು Read more…

BREAKING: ಮಣಿಪುರದ ಸೇನಾ ಶಿಬಿರದಲ್ಲಿ ಭೀಕರ ಭೂಕುಸಿತ, 6 ಮಂದಿ ದುರ್ಮರಣ, 50ಕ್ಕೂ ಹೆಚ್ಚು ಜನರು ನಾಪತ್ತೆ

ಮಣಿಪುರದ ಸೇನಾ ನೆಲೆಯೊಂದರಲ್ಲಿ ಭಾರೀ ಭೂಕುಸಿತ ಸಂಭವಿಸಿದೆ. ದುರ್ಘಟನೆಯಲ್ಲಿ ಹಲವರು ಮೃತಪಟ್ಟಿದ್ದು, ಈಗಾಗ್ಲೇ 6 ಶವಗಳನ್ನು ಹೊರತೆಗೆಯಲಾಗಿದೆ. 13 ಜನರನ್ನು ರಕ್ಷಣೆ ಮಾಡಲಾಗಿದೆ. 50ಕ್ಕೂ ಹೆಚ್ಚು ಮಂದಿ ಕಾಣೆಯಾಗಿದ್ದು, Read more…

BIG BREAKING: ನೂಡಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ; 6 ಮಂದಿ ಸಾವು, 12 ಕ್ಕೂ ಹೆಚ್ಚು ಜನರಿಗೆ ಗಾಯ

ಪಾಟ್ನಾ: ಬಿಹಾರದ ಮುಜಾಫರ್‌ಪುರದಲ್ಲಿರುವ ನೂಡಲ್ ತಯಾರಿಕಾ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಕನಿಷ್ಠ 6 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 12 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು Read more…

BREAKING: ಭೀಕರ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಸಾವು, 10 ಜನ ಗಂಭೀರ

ಲಖ್ನೋ: ಎರಡು ವಾಹನಗಳ ಮಧ್ಯೆ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರಪ್ರದೇಶದ ಬಹ್ರೇಚ್ ಜಿಲ್ಲೆಯ ಪಯಾಗ್ ಪುರ ಬಳಿ ನಡೆದಿದೆ. ಅಪಘಾತದಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...