alex Certify AAP | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೆಹಲಿ ಸಿಎಂ ಕೇಜ್ರಿವಾಲ್ ಕೊಲ್ಲಲು ಬಿಜೆಪಿ ಷಡ್ಯಂತ್ರ: ಆಪ್ ನಾಯಕರ ಗಂಭೀರ ಆರೋಪ

ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆರೋಗ್ಯದ ಕುರಿತು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರಿಗೆ ತಿಹಾರ್ ಜೈಲಿನ ಅಧಿಕಾರಿಗಳು ವರದಿ ಸಲ್ಲಿಸಿದ್ದಾರೆ. ಕೇಜ್ರಿವಾಲ್ ಇನ್ಸುಲಿನ್ ತೆಗೆದುಕೊಳ್ಳುತ್ತಿಲ್ಲ Read more…

ರಾಜಕೀಯ ಪಕ್ಷವೂ ಕಂಪನಿಯಂತೆಯೇ ಎಂದ ಹೈಕೋರ್ಟ್: ಇಡಿ ಪ್ರಕರಣದಲ್ಲಿ ಎಎಪಿಗೆ ಸಂಕಷ್ಟ…?

ನವದೆಹಲಿ: ರಾಜಕೀಯ ಪಕ್ಷ ಎಂದರೆ “ಒಂದು ಸಂಘ” ಅಥವಾ “ವ್ಯಕ್ತಿಗಳ ದೇಹ”. ಹಣ ವರ್ಗಾವಣೆ ತಡೆ ಕಾಯ್ದೆಯ(ಪಿಎಂಎಲ್‌ಎ) ಸೆಕ್ಷನ್ 70 ರ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ದೆಹಲಿ ಹೈಕೋರ್ಟ್ Read more…

ಇದು ಹೋರಾಟದ ಸಮಯ, ಜೈಲಲ್ಲಿರುವ ನಮ್ಮ ನಾಯಕರು ಕೂಡ ಶೀಘ್ರವೇ ಹೊರಬರುತ್ತಾರೆ: 6 ತಿಂಗಳ ಬಳಿಕ ತಿಹಾರ್ ಜೈಲಿಂದ ಹೊರ ಬಂದ ಆಪ್ ಸಂಸದ ಸಂಜಯ್ ಸಿಂಗ್

ನವದೆಹಲಿ: 6 ತಿಂಗಳ ಬಳಿಕ ತಿಹಾರ್ ಜೈಲಿಂದ ಆಪ್ ಸಂಸದ ಸಂಜಯ್ ಸಿಂಗ್ ಹೊರ ಬಂದಿದ್ದು, ಪಕ್ಷದ ಕಾರ್ಯಕರ್ತರು ಭರ್ಜರಿ ಸ್ವಾಗತ ನೀಡಿದ್ದಾರೆ. ಸಂಜಯ್ ಸಿಂಗ್ ಬಿಡುಗಡೆ ಹಿನ್ನಲೆಯಲ್ಲಿ Read more…

ಲೋಕಸಭೆ ಚುನಾವಣೆ ಹೊತ್ತಲ್ಲೇ ಆಪರೇಷನ್ ಕಮಲ: ಬಿಜೆಪಿಯಿಂದ 25 ಕೋಟಿ ಆಫರ್: ಆಪ್ ಶಾಸಕ ಹೇಳಿಕೆ

ನಮ್ಮ ಶಾಸಕರಿಗೆ ಎಎಪಿ ತೊರೆಯಲು ಬಿಜೆಪಿ 20-25 ಕೋಟಿ ರೂ. ಆಫರ್ ನೀಡಿದೆ ಎಂದು ಜಲಾಲಾಬಾದ್ ಶಾಸಕ ಗೋಲ್ಡಿ ಕಾಂಬೋಜ್ ಗಂಭೀರ ಆರೋಪ ಮಾಡಿದ್ದಾರೆ. ದೆಹಲಿ ಸಿಎಂ ಕೇಜ್ರಿವಾಲ್ Read more…

ಲೋಕಸಭೆ ಚುನಾವಣೆ ಹಿನ್ನಲೆ ಆಮ್ ಆದ್ಮಿ ಪಕ್ಷದ ಕಚೇರಿ ಖಾಲಿ ಮಾಡಲು ಜೂ. 15ರ ಗಡುವು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ರೋಸ್ ಅವೆನ್ಯೂದಲ್ಲಿರುವ ಕಚೇರಿಗಳನ್ನು ಖಾಲಿ ಮಾಡಲು ಎಎಪಿಗೆ ಸುಪ್ರೀಂ ಕೋರ್ಟ್ ಜೂನ್ 15 ರವರೆಗೆ ಸಮಯ ನೀಡಿದೆ. ನ್ಯಾಯಾಂಗ ಮೂಲಸೌಕರ್ಯವನ್ನು ವಿಸ್ತರಿಸಲು ದೆಹಲಿ ಹೈಕೋರ್ಟ್‌ಗೆ ಭೂಮಿಯನ್ನು ಹಂಚಲಾಗಿದೆ Read more…

BREAKING : ‘ಎಎಪಿ’ ರಾಜ್ಯಸಭಾ ನಾಯಕರಾಗಿ ಸಂಸದ ‘ರಾಘವ್ ಚಡ್ಡಾ’ ನೇಮಕ |Raghav Chadha

ನವದೆಹಲಿ : ಆಮ್ ಆದ್ಮಿ ಪಕ್ಷವು ಎಎಪಿ ರಾಜ್ಯಸಭಾ ನಾಯಕರಾಗಿ ಸಂಸದ ರಾಘವ್ ಚಡ್ಡಾ ರನ್ನು ನೇಮಿಸಿದೆ. ಸಂಜಯ್ ಸಿಂಗ್ ಅವರ ಬದಲಿಗೆ ತನ್ನ ಸಂಸದ ರಾಘವ್ ಚಡ್ಡಾ Read more…

ಅಬಕಾರಿ ನೀತಿ ಹಗರಣ : ಎಎಪಿ ನಾಯಕ ಸಂಜಯ್ ಸಿಂಗ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ನವದೆಹಲಿ: ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಹಿರಿಯ ಮುಖಂಡ ಮತ್ತು ರಾಜ್ಯಸಭಾ ಸದಸ್ಯ (ಸಂಸದ) ಸಂಜಯ್ ಸಿಂಗ್ Read more…

BIG NEWS: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಆರೋಪಿಯಾಗಿ ಆಮ್ ಆದ್ಮಿ ಪಾರ್ಟಿ: ಸುಪ್ರೀಂ ಕೋರ್ಟ್ ಗೆ ಸಿಬಿಐ, ಇಡಿ ಹೇಳಿಕೆ

ನವದೆಹಲಿ: ದೆಹಲಿಯ ಅಬಕಾರಿ ನೀತಿ ಪ್ರಕರಣಗಳಲ್ಲಿ ದೆಹಲಿಯ ಆಮ್ ಆದ್ಮಿ ಪಕ್ಷವನ್ನು(ಎಎಪಿ) ಆರೋಪಿಯನ್ನಾಗಿ ನೇಮಿಸಲು ಚಿಂತನೆ ನಡೆಸುತ್ತಿದ್ದೇವೆ ಎಂದು ಕೇಂದ್ರೀಯ ತನಿಖಾ ದಳ(ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ(ಇಡಿ) ಸೋಮವಾರ Read more…

I.N.D.I.A. ಮೈತ್ರಿಕೂಟಕ್ಕೆ ಶಾಕ್: ಲೋಕಸಭೆ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆಗೆ ಕಾಂಗ್ರೆಸ್ ನಿರ್ಧಾರ: ದೆಹಲಿಯ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧೆ

ನವದೆಹಲಿ: ಮುಂದಿನ ವರ್ಷದ ಲೋಕಸಭೆ ಚುನಾವಣೆಯಲ್ಲಿ ದೆಹಲಿಯ ಎಲ್ಲಾ 7 ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಕಾಂಗ್ರೆಸ್ ಹೇಳಿದೆ. ಆಮ್ ಆದ್ಮಿ ಪಕ್ಷ(ಎಎಪಿ)ದೊಂದಿಗೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ, ಇದು ರಾಷ್ಟ್ರ ರಾಜಧಾನಿಯಲ್ಲಿ Read more…

ಚುನಾವಣಾ ಆಯೋಗಕ್ಕೆ ತಲೆ ಬಿಸಿ ತಂದ ‘ಪೊರಕೆ’: ಆಪ್ ಚಿಹ್ನೆ ಮರೆ ಮಾಚಲು ಮತದಾನದ ದಿನ ಮತಗಟ್ಟೆಗಳಲ್ಲಿ ಪೊರಕೆಗೆ ಗೇಟ್ ಪಾಸ್

ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಚಿಹ್ನೆ ಪೊರಕೆ ಮರೆಮಾಚಲು ಆಯೋಗ ಮುಂದಾಗಿದೆ. ಮತದಾನದ ದಿನ ಮತಗಟ್ಟೆಗಳಲ್ಲಿ ಪೊರಕೆಗೆ ಗೇಟ್ ಪಾಸ್ ನೀಡಲಾಗುತ್ತದೆ. ಅಂದ ಹಾಗೆ, ರಾಜ್ಯದ ಎಲ್ಲಾ Read more…

ಇಂದಿನಿಂದ ಆಪ್ ಅಭ್ಯರ್ಥಿಗಳ ಪರ ಪಂಜಾಬ್ ಸಿಎಂ ಭರ್ಜರಿ ಪ್ರಚಾರ

ಬೆಂಗಳೂರು: ಇಂದಿನಿಂದ ಮೂರು ದಿನಗಳ ಪಂಜಾಬ್ ಸಿಎಂ ಭಗವಂತ್ ಮಾನ್ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಇಂದು ಮಧ್ಯಾಹ್ನ ಹುಬ್ಬಳ್ಳಿಗೆ Read more…

ವಿಧಾನಸಭಾ ಚುನಾವಣೆ; ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದ ಆಮ್ ಆದ್ಮಿ ಪಕ್ಷ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಆಮ್ ಆದ್ಮಿ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಆಪ್ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ದಿಯವರು 60 ಅಭ್ಯರ್ಥಿಗಳ Read more…

BIG NEWS: ವಿಧಾನಸಭಾ ಚುನಾವಣೆ: ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್; ಬ್ರಿಜೇಶ್ ಕಾಳಪ್ಪ, ಟೆನ್ನೀಸ್ ಕೃಷ್ಣ ಕಣಕ್ಕೆ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಆಡಳಿತಾರೂಢ ಬಿಜೆಪಿ, ವಿಪಕ್ಷ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಯಲ್ಲಿ ಕಸರತ್ತು ನಡೆಸಿದ್ದರೆ. ಈಗಾಗಲೇ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಇನ್ನು Read more…

ಮಾಜಿ ಐಪಿಎಸ್ ಅಧಿಕಾರಿ, ಆಪ್ ಮುಖಂಡ ಭಾಸ್ಕರ್ ರಾವ್ ಬಿಜೆಪಿ ಸೇರ್ಪಡೆ ನಾಳೆ

ಬೆಂಗಳೂರು: ಮಾಜಿ ಐಪಿಎಸ್ ಅಧಿಕಾರಿ, ಆಮ್ ಆದ್ಮಿ ಪಕ್ಷದ ಮುಖಂಡ ಭಾಸ್ಕರ್ ರಾವ್ ನಾಳೆ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಅವರು ಇಂದು ರಾಜ್ಯ ಬಿಜೆಪಿ ಕಚೇರಿಗೆ ಭೇಟಿ ನೀಡಿ ಪಕ್ಷದ Read more…

ದೆಹಲಿ MCD ಭವನದಲ್ಲಿ ಮತ್ತೆ ಹೈಡ್ರಾಮಾ: ಗೂಂಡಾಗಳ ರೀತಿ ಆಪ್ –ಬಿಜೆಪಿ ಕಾರ್ಪೊರೇಟರ್ಸ್ ಹೊಡೆದಾಟ

ನವದೆಹಲಿ: ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಹೌಸ್ ನಲ್ಲಿ ಮತ್ತೆ ಹೈಡ್ರಾಮಾ ಸಂಭವಿಸಿದೆ. ಕಾರ್ಪೊರೇಟರ್ಗಳು ಗೂಂಡಾಗಳ ರೀತಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಆಮ್ ಆದ್ಮಿ ಪಕ್ಷ ಮತ್ತು ಬಿಜೆಪಿ ಕಾರ್ಪೊರೇಟರ್ ಗಳು Read more…

ಮೇಯರ್ ಆಯ್ಕೆ ಬೆನ್ನಲ್ಲೇ ದೆಹಲಿ ಪಾಲಿಕೆಯಲ್ಲಿ ಕೋಲಾಹಲ: ಆಪ್ –ಬಿಜೆಪಿ ಸದಸ್ಯರ ಕೈ ಮಿಲಾವಣೆ

ನವದೆಹಲಿ: ದೆಹಲಿ ಮಹಾನಗರ ಪಾಲಿಕೆ ಕೌನ್ಸಿಲ್ ನಲ್ಲಿ ತಡರಾತ್ರಿ ಕೋಲಾಹಲ ನಡೆದು, ಸದಸ್ಯರು ಹೈಡ್ರಾಮಾ ನಡೆಸಿದ್ದಾರೆ. ಆಮ್ ಆದ್ಮಿ ಪಕ್ಷ ಮತ್ತು ಬಿಜೆಪಿ ಸದಸ್ಯರ ನಡುವೆ ತಳ್ಳಾಟ, ನೂಕಾಟ Read more…

ಮಾ. 4 ರಂದು ರಾಜ್ಯಕ್ಕೆ ದೆಹಲಿ ಸಿಎಂ ಕೇಜ್ರಿವಾಲ್ ಭೇಟಿ: ದಾವಣಗೆರೆ ಸಮಾವೇಶದಲ್ಲಿ ಭಾಗಿ

ಬೆಂಗಳೂರು: ಮಾರ್ಚ್ 4 ರಂದು ದಾವಣಗೆರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆಗಮಿಸಲಿದ್ದಾರೆ. ದಾವಣಗೆರೆಯಲ್ಲಿ ಆಯೋಜಿಸಲಾಗಿರುವ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ Read more…

ನಾಮ ನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ನಿರಾಕರಿಸಿದ ಸುಪ್ರೀಂ ಕೋರ್ಟ್; 24 ಗಂಟೆಯೊಳಗೆ ದೆಹಲಿ ಮೇಯರ್ ಚುನಾವಣೆ ನಡೆಸಲು ಆದೇಶ

ನವದೆಹಲಿ: ದೆಹಲಿ ಮಹಾನಗರ ಪಾಲಿಕೆಯ ಮೇಯರ್ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಲೆಫ್ಟಿನೆಂಟ್ ಗವರ್ನರ್ ಅವರಿಂದ ನಾಮನಿರ್ದೇಶನಗೊಂಡ ಸದಸ್ಯರಿಗೆ ಮತದಾನದ ಹಕ್ಕಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನಾಮನಿರ್ದೇಶಿತ ಸದಸ್ಯರಿಗೆ Read more…

ಆಮ್ ಆದ್ಮಿ ಕ್ರಿಯಾಶೀಲ ತಂಡ ರಚನೆಗೆ ಎಲ್ಲಾ ಘಟಕಗಳ ವಿಸರ್ಜನೆ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಮರ್ಥವಾಗಿ ಸಜ್ಜುಗೊಳಿಸಲು ಮುಂದಾಗಿರುವ ಆಮ್ ಆದ್ಮಿ ಪಕ್ಷದ ರಾಜ್ಯ ಘಟಕ ಮತ್ತು ಜಿಲ್ಲಾ ಘಟಕಗಳನ್ನು ವಿಸರ್ಜಿಸಲಾಗಿದ್ದು, ಶೀಘ್ರವೇ ಕ್ರಿಯಾಶೀಲ ತಂಡ ರಚಿಸಲಾಗುವುದು. ಆಮ್ Read more…

ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಆಪ್ ಅಲೆ ಎಬ್ಬಿಸಲು ಅರವಿಂದ್ ಕೇಜ್ರಿವಾಲ್ ಆಗಮನ: ಜನವರಿಯಲ್ಲಿ ರಾಜ್ಯ ಪ್ರವಾಸ

ಕಾರವಾರ: ಜನವರಿ 2ನೇ ವಾರ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಮಾತನಾಡಿದ Read more…

ಚುನಾವಣೆಗೂ ಮೊದಲೇ ಮೂವರು ಅಭ್ಯರ್ಥಿಗಳ ಭವಿಷ್ಯ ನುಡಿದಿದ್ದ ಕೇಜ್ರಿವಾಲ್…! ಫಲಿತಾಂಶದ ಬಳಿಕ ಆಗಿದ್ದೇನು ?

ಗುಜರಾತ್ ನಲ್ಲಿ ಹೆಚ್ಚಿನ ಸ್ಥಾನ ಗೆಲ್ಲೋ ಮೂಲಕ ಬಿಜೆಪಿ ಜಯಭೇರಿ ಬಾರಿಸಿದೆ‌. ದೊಡ್ಡ ಅಂತರದಲ್ಲಿ ಗೆಲುವು ಸಾಧಿಸಿರುವ ಬಿಜೆಪಿ ಏಳನೇ ಬಾರಿ ಗುಜರಾತ್ ನ ತನ್ನ ತೆಕ್ಕೆಗೆ ತೆಗೆದುಕೊಂಡಿದೆ. Read more…

ನಿಜವಾಯ್ತು ಸಮೀಕ್ಷೆ: 15 ವರ್ಷದಿಂದ ಅಧಿಕಾರದಲ್ಲಿದ್ದ ಬಿಜೆಪಿಗೆ ಮುಖಭಂಗ

ನವದೆಹಲಿ: ದೆಹಲಿ ಮಹಾನಗರ ಪಾಲಿಕೆಯಲ್ಲಿ ಕಳೆದ 15 ವರ್ಷಗಳಿಂದ ಅಧಿಕಾರದಲ್ಲಿದ್ದ ಬಿಜೆಪಿಗೆ ಮುಖಂಭಂಗವಾಗಿದೆ. ಆಮ್ ಆದ್ಮಿ ಪಕ್ಷ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ 134 ಸ್ಥಾನ ಗಳಿಸಿ ಅಧಿಕಾರ Read more…

BIG BREAKING: ದೆಹಲಿ ಗದ್ದುಗೆಗಾಗಿ ಭಾರಿ ಪೈಪೋಟಿ: ಬಿಜೆಪಿ –AAP ಸಮಬಲ –ತಲಾ 123 ವಾರ್ಡ್ ಗಳಲ್ಲಿ ಮುನ್ನಡೆ

ನವದೆಹಲಿ: ದೆಹಲಿ ಮಹಾನಗರ ಪಾಲಿಕೆಯ ಚುನಾವಣೆಯ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ ಯಾರಿಗೆ ಅಧಿಕಾರ ಸಿಗಲಿದೆ Read more…

BIG NEWS: ಗುಜರಾತ್ ನಲ್ಲಿ ಸತತ 7 ನೇ ಬಾರಿಗೆ ಬಿಜೆಪಿ ಅಧಿಕಾರಕ್ಕೆ: ಹಿಮಾಚಲ ಪ್ರದೇಶದಲ್ಲೂ ಕಮಲಾಡಳಿತ –ಎಲ್ಲಾ ಸಮೀಕ್ಷೆಗಳಲ್ಲೂ ಬಿಜೆಪಿ ಪ್ರಚಂಡ ಜಯಭೇರಿ ನಿರೀಕ್ಷೆ

ಗುಜರಾತ್ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ಮುಕ್ತಾವಾಗುತ್ತಿದ್ದಂತೆ ವಿವಿಧ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗಿವೆ. ಪ್ರಕಟವಾದ ಬಹುತೇಕ ಸಮೀಕ್ಷೆಗಳ ಪ್ರಕಾರ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಪುನಹ Read more…

BIG BREAKING: ಗುಜರಾತ್, ಹಿಮಾಚಲ ಪ್ರದೇಶದಲ್ಲಿ ಮತ್ತೆ ಬಿಜೆಪಿ ಜಯಭೇರಿ; ಚುನಾವಣೋತ್ತರ ಸಮೀಕ್ಷೆ ಪ್ರಕಟ

ನವದೆಹಲಿ: ಗುಜರಾತ್ ನಲ್ಲಿ ಈ ಬಾರಿಯೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಚುನಾವಣಾ ಉತ್ತರ ಸಮೀಕ್ಷೆಯಲ್ಲಿ ಗೊತ್ತಾಗಿದೆ. ಟಿವಿ9 ಭಾರತ್ ವರ್ಷ ನಡೆಸಿದ ಸಮೀಕ್ಷೆಯಲ್ಲಿ ಗುಜರಾತ್ ನ 182 Read more…

AAP ಯ ಉಚಿತ ವಿದ್ಯುತ್ ಆಶ್ವಾಸನೆಗೆ ಕಿಡಿಕಾರಿದ ಪ್ರಧಾನಿ ನರೇಂದ್ರ ಮೋದಿ

ಅಹಮದಾಬಾದ್: ಗುಜರಾತ್ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಈಗಾಗಲೇ ಎಲ್ಲಾ ಪಕ್ಷಗಳು ಕೂಡ ಗೆಲ್ಲಲು ರಣತಂತ್ರ ಹೂಡಿವೆ. ಈ‌ ಮಧ್ಯೆ ಎಎಪಿ Read more…

ತಿಹಾರ್​ ಜೈಲಿನಲ್ಲಿ ಐಷಾರಾಮಿ ಜೀವನ: ಆಪ್​ ಸಚಿವನ ಮತ್ತೊಂದು ವಿಡಿಯೋ ರಿಲೀಸ್​

ತಿಹಾರ್​: ಅತ್ಯಾಚಾರದ ಆರೋಪದಲ್ಲಿ ಜೈಲು ಪಾಲಾಗಿರುವ ಆಮ್ ಆದ್ಮಿ ಪಕ್ಷದ (ಎಎಪಿ) ಸಚಿವ ಸತ್ಯೇಂದ್ರ ಜೈನ್ ಅವರು ತಿಹಾರ್ ಜೈಲಿನ ಕೊಠಡಿಯಲ್ಲಿ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಿಡಿಯೋ ಇತ್ತೀಚೆಗೆ ಬಿಡುಗಡೆಯಾಗಿತ್ತು. Read more…

BREAKING: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಜೇಂದ್ರ ಪಾಲ್ ಗೌತಮ್

ನವದೆಹಲಿ: ದೆಹಲಿ ಆಪ್ ಸರ್ಕಾರದಲ್ಲಿ ಸಮಾಜ ಕಲ್ಯಾಣ ಸಚಿವರಾಗಿದ್ದ ರಾಜೇಂದ್ರ ಪಾಲ್ ಗೌತಮ್ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಂಪುಟದಲ್ಲಿ ಸಚಿವರಾಗಿದ್ದ ರಾಜೇಂದ್ರ ಪೌಲ್ ಹಿಂದೂ ವಿರೋಧಿ Read more…

SHOCKING: ಎಸಿಬಿ ಅಧಿಕಾರಿಯನ್ನೇ ಥಳಿಸಿದ ಶಾಸಕನ ಬೆಂಬಲಿಗರು..!

ದೆಹಲಿ: ತಮ್ಮ ಶಾಸಕನ ವಿಚಾರಣೆ ಮಾಡಲಾಗುತ್ತಿದೆ ಎಂದು ಎಸಿಬಿ ಅಧಿಕಾರಿಯನ್ನೇ ಶಾಸಕನ ಬೆಂಬಲಿಗರು ಹಿಗ್ಗಾಮುಗ್ಗ ಥಳಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲದಲ್ಲಿ ವೈರಲ್ ಆಗ್ತಾ Read more…

ಸ್ವತಂತ್ರದ ನಂತರ ಸರ್ಕಾರಿ ಶಾಲೆಗಳ ಪರಿಸ್ಥಿತಿ ಬಗ್ಗೆ ಕೇಜ್ರಿವಾಲ್ ಕಳವಳ

ಚಂಡೀಗಡ: ಸ್ವತಂತ್ರ ನಂತರದ ಸರ್ಕಾರಿ ಶಾಲೆಗಳ ಪರಿಸ್ಥಿತಿ ಕುರಿತಂತೆ ದೆಹಲಿ ಸಿಎಂ ಕೇಜ್ರಿವಾಲ್ ಮಾತನಾಡಿದ್ದಾರೆ. ಸ್ವತಂತ್ರ ನಂತರದಲ್ಲಿ ದೇಶದಲ್ಲಿ ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಬೇಕಿತ್ತು. ಆದರೆ ಅದು ಆಗಿಲ್ಲ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...