alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಅಪಘಾತಕ್ಕೆ ಬೈಕ್ ಸವಾರ ಬಲಿ

ಬೆಂಗಳೂರು: ಮೈಸೂರು ರಸ್ತೆಯಲ್ಲಿ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ಸ್ಯಾಟ್‍ಲೈಟ್ ಬಸ್ ನಿಲ್ದಾಣದ ಬಳಿ ತೆರಳುತ್ತಿದ್ದ ಬೈಕ್ ಗೆ Read more…

650 ಅಡಿ ಉದ್ದದ ಸೇತುವೆ ಕುಸಿದು 38 ಮಂದಿ ಸಾವು

ಇಟಲಿ ಜಿನೋವಾದಲ್ಲಿ ಸೇತುವೆ ಕುಸಿದು ಸಾವನ್ನಪ್ಪಿದವರ ಸಂಖ್ಯೆ 38ಕ್ಕೇರಿದೆ. ಇಟಲಿ ಗೃಹ ಸಚಿವರು ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿದ್ದಾರೆ. ಮಂಗಳವಾರ 650 ಅಡಿ ಉದ್ದದ ಉತ್ತರ ಫೋರ್ಡ್ Read more…

ಓವರ್ ಟೇಕ್ ಮಾಡುವ ಭರದಲ್ಲಿ ಸಾವು ತಂದುಕೊಂಡ ವಿದ್ಯಾರ್ಥಿನಿಯರು

ಮಹಾರಾಷ್ಟ್ರದ ನಾಗಪುರದಲ್ಲಿ ನಡೆಯುತ್ತಿದ್ದ ಮೆಟ್ರೋ ಕಾಮಗಾರಿಯೊಂದರ ಬಳಿ ಸಂಭವಿಸಿದ ಅಪಘಾತದಲ್ಲಿ ಮೂರು ಮಂದಿ ಕಾಲೇಜು ಯುವತಿಯರು ಪ್ರಾಣಬಿಟ್ಟಿರುವ ದಾರುಣ ಘಟನೆ ನಡೆದಿದೆ. ಬೆಳಗ್ಗೆ 8.30 ರ ವೇಳೆಗೆ ಸಂಭವಿಸಿದ Read more…

ಮದ್ಯದ ಅಮಲಿನಲ್ಲಿ ಅಪಘಾತವೆಸಗಿದನಾ ನಟ ವಿಕ್ರಮ್ ಪುತ್ರ?

ಚೆನ್ನೈ: ತಮಿಳು ನಟ ವಿಕ್ರಂ ಅವರ ಪುತ್ರನ ಕಾರಿನ ವೇಗಕ್ಕೆ ಆಟೋ ಚಾಲಕನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ವಿಕ್ರಂ ಪುತ್ರ ಧ್ರುವ್‌ ಅಲ್ವಾರ್‌ಪೇಟೆಯ ಟಿಟಿಕೆ ರಸ್ತೆಯಲ್ಲಿ ವೇಗವಾಗಿ ಕಾರು ಚಲಾಯಿಸಿದ್ದಾರೆ. ಈ Read more…

ಕುಡುಕ ಲಾರಿ ಚಾಲಕನ ಬೇಜವಾಬ್ದಾರಿಗೆ ಯುವಕರಿಬ್ಬರು ಬಲಿ

ಡಿದ ಮತ್ತಿನಲ್ಲಿದ್ದ ಲಾರಿ ಚಾಲಕನ ಬೇಜವಾಬ್ದಾರಿತನಕ್ಕೆ ಬೈಕ್ ಸವಾರರಿಬ್ಬರು ಬಲಿಯಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಕುಡುಕ ಲಾರಿ ಚಾಲಕ ಬೈಕ್ ಗೆ ಹಿಂಬದಿಯಿಂದ Read more…

ಕಾರು ಅಪಘಾತದಲ್ಲಿ ಮೃತಪಟ್ಟ ಖ್ಯಾತ ಅಥ್ಲೀಟ್

ಕೀನ್ಯಾದ ಖ್ಯಾತ ಅಂತಾರಾಷ್ಟ್ರೀಯ ಅಥ್ಲೀಟ್ ನಿಕೋಲಸ್ ಬೆಟ್ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. 2015ರಲ್ಲಿ ನಡೆದ ವಿಶ್ವ 400 ಮೀಟರ್ ಹರ್ಡಲ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಗೆದ್ದಿದ್ದ ನಿಕೋಲಸ್ Read more…

ನಿಲ್ದಾಣದ ಗೋಡೆಗೆ ಡಿಕ್ಕಿ ಹೊಡೆದ ವಿಮಾನ

ಜೈಪುರ್: ವಿಮಾನವೊಂದು ವಿಮಾನ‌ ನಿಲ್ದಾಣದಲ್ಲಿ ಇಳಿಯುವ ಮುನ್ನ ನಿಯಂತ್ರಣ ತಪ್ಪಿ ಗೋಡೆಗೆ ಡಿಕ್ಕಿ ಹೊಡೆದ ಘಟನೆ ರಾಜಸ್ಥಾನದ ಶ್ರೀ ಗಂಗನಗರ್ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ನಡೆದಿದೆ. ವಿಮಾನದಲ್ಲಿ ಏಳು Read more…

ವಿಮಾನ ನಿಲ್ದಾಣದ ಬಳಿ ಸಂಭವಿಸಿದೆ ಭಾರೀ ಸ್ಫೋಟ

ರೋಮ್ ನ ಬೊಲೊಗ್ನಾ ವಿಮಾನ ನಿಲ್ದಾಣದ ಬಳಿ ನಡೆದ ಅಪಘಾತದಲ್ಲಿ ಭಾರೀ ಪ್ರಮಾಣದ ಸ್ಫೋಟ ಸಂಭವಿಸಿದೆ. ಸ್ಫೋಟದಿಂದಾಗಿ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮಾಧ್ಯಮ ವರದಿಗಾರರು ಸೇರಿದಂತೆ ಹಲವು ಮಂದಿ Read more…

ಕಾರು-ಲಾರಿ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ಮೂವರ ದುರ್ಮರಣ

ಅನಂತಪುರಂ: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಅನಂತಪುರಂ ಬಳಿ ನಡೆದಿದೆ. ಆಂಧ್ರಪ್ರದೇಶದಿಂದ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾಗ ಪೆನುಕೊಂಡ Read more…

ಶಾಪಿಂಗ್ ಕಾಂಪ್ಲೆಕ್ಸ್ ಬಳಿಯೇ ಲಘು ವಿಮಾನ ಪತನ

ಲಾಸ್ ಏಂಜಲೀಸ್: ಸಣ್ಣ ವಿಮಾನವೊಂದು ಅಪಘಾತಕ್ಕೀಡಾಗಿ ಐವರು ಮೃತಪಟ್ಟ ಘಟನೆ ಅಮೆರಿಕದ ಕ್ಯಾಲಿಫೋರ್ನಿಯಾದ ಸಂತ ಆನಾ ನಗರದ ದಕ್ಷಿಣ ಕರಾವಳಿ ಪ್ಲಾಜಾ ಶಾಪಿಂಗ್ ಸೆಂಟರ್ ಬಳಿ ಭಾನುವಾರ ನಡೆದಿದೆ. Read more…

ತಪ್ಪಿದ ಭಾರೀ ವಿಮಾನ ದುರಂತ, ನೂರಕ್ಕೂ ಹೆಚ್ಚು ಮಂದಿ ಪ್ರಾಣಾಪಾಯದಿಂದ ಪಾರು

ಮೆಕ್ಸಕೋದಲ್ಲಿ ಸಂಭವಿಸಲಿದ್ದ ಭಾರೀ ವಿಮಾನ ದುರಂತವೊಂದರಲ್ಲಿ 97 ಮಂದಿ ಪ್ರಯಾಣಿಕರು ಸೇರಿದಂತೆ ನಾಲ್ಕು ಮಂದಿ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೆಕ್ಸಿಕೋದ ಡುರಾಂಗೋ ವಿಮಾನ ನಿಲ್ದಾಣದಿಂದ ರಾಜಧಾನಿಯತ್ತ ಮುಖ ಮಾಡಿದ್ದ Read more…

ರಸ್ತೆ ಅಪಘಾತದಲ್ಲಿ ಗರ್ಭಿಣಿ ಸಾವು: ರಸ್ತೆ ಬದಿಯಲ್ಲಿ ಕೇಳ್ತು ಮಗುವಿನ ಅಳು

ಬ್ರೆಜಿಲ್ ನಲ್ಲಿ ಮನಕಲಕುವ ಘಟನೆ ನಡೆದಿದೆ. ರಸ್ತೆ ಅಪಘಾತದಲ್ಲಿ ಗರ್ಭಿಣಿ ಸಾವನ್ನಪ್ಪಿದ್ದಾಳೆ. ಆದ್ರೆ ತಾಯಿ ಹೊಟ್ಟೆಯಲ್ಲಿದ್ದ ಮಗು ರಸ್ತೆ ಬದಿಯಲ್ಲಿ ಜೀವಂತವಾಗಿ ಬಿದ್ದಿತ್ತು. ಮಾಧ್ಯಮಗಳ ವರದಿ ಪ್ರಕಾರ, ಸಾವಪೊಲೊ Read more…

ತಗಡಿನ ಶೆಡ್ ಕುಸಿದು ಏಳು ಜನರ ದುರ್ಮರಣ

ರಾಜಸ್ಥಾನದ ಶ್ರೀ ಗಂಗಾನಗರದಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಟ್ರ್ಯಾಕ್ಟರ್ ರೇಸ್ ಸಂದರ್ಭದಲ್ಲಿ ತಗಡಿನ ಶೆಡ್ ಕುಸಿದ ಪರಿಣಾಮ 7 ಜನರು ಸಾವನ್ನಪ್ಪಿದ್ದಾರೆ. ಗಂಗಾನಗರದ ಪದಮ್ಪುರ ಏರಿಯಾದ ಕ್ರೀಡಾಂಗಣದಲ್ಲಿ ಟ್ರ್ಯಾಕ್ಟರ್ Read more…

ಬಸ್ ಶೆಲ್ಟರ್ ಗೆ ಕಾರ್ ಡಿಕ್ಕಿ: ಐವರ ಸಾವು

ಬಸ್ ಶೆಲ್ಟರ್ ಗೆ ಕಾರು ಡಿಕ್ಕಿಯಾದ ಪರಿಣಾಮ ಐವರು ಸಾವನ್ನಪ್ಪಿರುವ ದಾರುಣ ಘಟನೆ ತೆಲಂಗಾಣದ ನಲ್ಗೊಂಡಾ ಜಿಲ್ಲೆಯಲ್ಲಿ ನಡೆದಿದೆ. ಇಂದು ಬೆಳಗ್ಗೆ ನಲ್ಗೊಂಡಾ ಪೊಲೀಸ್ ಠಾಣಾ ವ್ಯಾಪ್ತಿಯ ನಸರ್ಲಪಲ್ಲಿ Read more…

ಭೀಕರ ಬಸ್ ಅಪಘಾತದಲ್ಲಿ 33 ಮಂದಿ ದುರ್ಮರಣ

ಪ್ರವಾಸಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರಿದ್ದ ಬಸ್ ಒಂದು ಶನಿವಾರದಂದು ಘಾಟಿಯಲ್ಲಿ ಉರುಳಿ ಬಿದ್ದ ಪರಿಣಾಮ 33 ಮಂದಿ ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದ ರಾಯಘಡ ಜಿಲ್ಲೆಯಲ್ಲಿರುವ ದಪೋಲಿ ಕೃಷಿ ವಿಶ್ವವಿದ್ಯಾನಿಲಯದ Read more…

ನದಿಗುರುಳಿದ ಬಸ್: ಏಳು ಮಂದಿ ಸಾವು

ನೇಪಾಳದ ಚಿತ್ವಾನ್​ ಜಿಲ್ಲೆ ಬಳಿ ಟ್ರಕ್​ ಡಿಕ್ಕಿ ಹೊಡೆದ ಪರಿಣಾಮ ಬಸ್ಸೊಂದು​ ತ್ರಿಷೂಲಿ ನದಿಗೆ ಬಿದ್ದಿದ್ದು, ನಾಲ್ವರು ಪುರುಷರು, ಇಬ್ಬರು ಮಹಿಳೆಯರು ಮತ್ತು ಒಂದು ಮಗು ಸೇರಿ ಏಳು Read more…

ವಿಮಾನ ತರಬೇತಿ ಪಡೆಯುತ್ತಿದ್ದ ಭಾರತೀಯ ಮೂಲದ ಯುವತಿ ಸಾವು

ಅಮೆರಿಕಾದ ಫ್ಲೋರಿಡಾದಲ್ಲಿ ವಿಮಾನ ತರಬೇತಿ ಪಡೆಯುತ್ತಿದ್ದ ಭಾರತೀಯ ಮೂಲದ ಯುವತಿಯೊಬ್ಬರು ವಿಮಾನ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದಾರೆ. 19 ವರ್ಷದ ನಿಶಾ ಸೆಜ್ವಾಲ್ ಸಾವನ್ನಪ್ಪಿದವರಾಗಿದ್ದು, ಇವರೊಂದಿಗೆ ತರಬೇತಿ ಪಡೆಯುತ್ತಿದ್ದ Read more…

ಬೈಕ್ ನಿಂದ ಆಯತಪ್ಪಿ ಬಿದ್ದು ಎಎಸ್ಐ ಸಾವು

ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ಸಹಾಯಕ ಸಬ್ ಇನ್ಸ್ಪೆಕ್ಟರ್ ಒಬ್ಬರು ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಹೊನ್ನಾವರ ಪೊಲೀಸ್ Read more…

ಲಾರಿ-ಕ್ಯಾಂಟರ್ ಡಿಕ್ಕಿ: ದಂಪತಿ ಸೇರಿ ಮೂವರ ಸಾವು

ಲಾರಿ ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ದಂಪತಿ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಶಿರಾ ಸಮೀಪದ ದೊಡ್ಡ ಆಲದ ಮರದ ಬಳಿ ಸಂಭವಿಸಿದೆ. ಇಂದು ಬೆಳಗ್ಗೆ ರಾಷ್ಟ್ರೀಯ Read more…

ಕೆ.ಎಸ್.ಆರ್.ಟಿ.ಸಿ. ಬಸ್ ಪಲ್ಟಿ: ಇಬ್ಬರ ಸಾವು

ಬೆಳಗಾವಿಯಿಂದ ಉಡುಪಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ Read more…

ಟ್ರಾಕ್ಟರ್ ಪಲ್ಟಿಯಾಗಿ ನಿವೃತ್ತ ಜಿಲ್ಲಾಧಿಕಾರಿ ಸಾವು

ಹೊಲದಲ್ಲಿ ಉಳುಮೆ ಮಾಡುತ್ತಿರುವ ವೇಳೆ ಟ್ರಾಕ್ಟರ್ ಪಲ್ಟಿಯಾದ ಪರಿಣಾಮ ನಿವೃತ್ತ ಜಿಲ್ಲಾಧಿಕಾರಿಯೊಬ್ಬರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಬ್ಯಾಡರಹಳ್ಳಿ ಗ್ರಾಮದಲ್ಲಿ ನಡೆದಿದೆ. 62 ವರ್ಷದ ಎಸ್.ಎನ್. Read more…

ಸಹೋದರಿಯೊಂದಿಗೆ ಹೋಗುತ್ತಿರುವಾಗಲೇ ನಡೆದಿದೆ ಘೋರ ದುರಂತ

ಯುವಕನೊಬ್ಬ ತನ್ನ ಸಹೋದರಿಯನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ನಿಂತಿದ್ದ ಲಾರಿಗೆ ಆಕಸ್ಮಿಕವಾಗಿ ವಾಹನ ಡಿಕ್ಕಿಯಾದ ಪರಿಣಾಮ ಅಣ್ಣ-ತಂಗಿ ಸಾವನ್ನಪ್ಪಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ Read more…

ತೂಕಡಿಸುತ್ತಿದ್ದ ಟ್ರಕ್ ಡ್ರೈವರ್ ಮಾಡಿದ್ದ ದೊಡ್ಡ ಅನಾಹುತ

ನಿದ್ರೆಯ ಮಂಪರಿನಲ್ಲಿ ಟ್ರಕ್ ಚಲಾಯಿಸುತ್ತಿದ್ದ ಡ್ರೈವರ್ ಯಡವಟ್ಟಿನಿಂದ ವಿಟಮಿನ್ ವಾಟರ್ ಬಾಟಲ್ ಗಳಿಂದ ತುಂಬಿದ್ದ ಟ್ರಕ್ ಅಪಘಾತಕ್ಕೀಡಾಗಿದೆ. ಅಮೆರಿಕದ ಟೆಕ್ಸಾಸ್ ನ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಅಪಘಾತದಿಂದಾಗಿ Read more…

ಅಪಘಾತದ ನಂತ್ರ ಸೆಲ್ಫಿ ತೆಗೆದ್ರು ಜನ: ಹಾರಿ ಹೋಯ್ತು ಮೂವರ ಪ್ರಾಣ

ಜನರಲ್ಲಿ ಮಾನವೀಯತೆ ಮರೆತು ಹೋಗಿದೆ. ವ್ಯಕ್ತಿಯೊಬ್ಬ ಪ್ರಾಣ ಬಿಡ್ತಿದ್ದರೆ ಜನ ನಿಂತು ನೋಡ್ತಾರೆ. ಶೋಕಿಗೆ ಕೆಲವರು ಸೆಲ್ಫಿ ತೆಗೆಯುತ್ತಾರೆ. ಇಂಥಹದ್ದೇ ಘಟನೆ ರಾಜಸ್ತಾನದಲ್ಲಿ ಬೆಳಕಿಗೆ ಬಂದಿದೆ. ಬಾಡ್ಮೇರಾದಲ್ಲಿ ರಸ್ತೆ Read more…

ಭೀಕರ ಅಪಘಾತದಲ್ಲಿ 8 ಮಂದಿ ಸಾವು

ಲಾರಿ ಮತ್ತು ಟ್ರಾಕ್ಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಎಂಟು ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಕನೌಜ್ ಜಿಲ್ಲೆಯಲ್ಲಿ ಇಂದು ಬೆಳಗಿನ ಜಾವ Read more…

ಮರಕ್ಕೆ ಕಾರು ಡಿಕ್ಕಿ: ಗಾಯಗೊಂಡ ವಿದ್ಯಾರ್ಥಿಗಳು

ಮರಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಆರು ಮಂದಿ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಮಡಿಕೇರಿ ಸಮೀಪದ ಹುದಿಕೇರಿ ಬಳಿ ನಡೆದಿದೆ. ಬೆಂಗಳೂರಿನ ಭಾರ್ಗವ್, ತಪನ್, ಜಯಂತ್, ಗಣೇಶ್, ಮನು ಹಾಗೂ Read more…

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಮೂವರ ದುರ್ಮರಣ

ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನ ಹಿಂಡಸ್ಕರೆ ಬಳಿ ನಡೆದಿದೆ. ವಿನಯ್, ಅರವಿಂದ್ ಹಾಗೂ ತಿಪ್ಪೇಸ್ವಾಮಿ ಸಾವನ್ನಪ್ಪಿದವರಾಗಿದ್ದು, Read more…

ಇಂಡೋನೇಷ್ಯಾದಲ್ಲಿ ಮತ್ತೆ ಮುಳುಗಿದ ಹಡಗು

ಇಂಡೋನೇಷ್ಯಾದಲ್ಲಿ ಹಡಗು ಮುಳುಗಿ 24ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 41 ಮಂದಿ ಕಾಣೆಯಾಗಿದ್ದಾರೆಂದು ಮೂಲಗಳು ತಿಳಿಸಿವೆ. ಹಡಗಿನಲ್ಲಿ 131 ಮಂದಿ ಪ್ರಯಾಣ ಬೆಳೆಸಿದ್ದರು. 74 ಮಂದಿಯನ್ನು ರಕ್ಷಣೆ ಮಾಡಲಾಗಿದೆ. Read more…

ಆಟೋಗೆ ಲಾರಿ ಡಿಕ್ಕಿಯಾಗಿ ಆರು ಮಂದಿ ಸಾವು

ಆಟೋಗೆ ಲಾರಿ ಡಿಕ್ಕಿಯಾದ ಪರಿಣಾಮ ಆರು ಮಂದಿ ಸಾವನ್ನಪ್ಪಿ, ಎಂಟು ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ನಡೆದಿದೆ. ಕಾಕಿನಾಡದ ಸಾಮರ್ಲಕೋಟೆ ಬಳಿ ಈ ಅಪಘಾತ Read more…

ಲಾರಿ-ಕಾರು ಡಿಕ್ಕಿ: ಮೂವರ ಸಾವು

ಲಾರಿ ಹಾಗೂ ಕಾರಿನ ನಡುವೆ ನಡೆದ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮಾದನಾಯಕನಹಳ್ಳಿ ಬಳಿ ನಡೆದಿದೆ. ಮಂದಾರ, ರುಕ್ಮಿಣಿ  ಹಾಗೂ ನವಿಲ್ ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದು, Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...