alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಸಿ ಟಿವಿಯಲ್ಲಿ ಸೆರೆಯಾಯ್ತು ಅಪಘಾತದ ಭೀಕರ ದೃಶ್ಯ

ಅವರು ಎಂದಿನಂತೆ ಸೋಮವಾರದಂದು ವಾಕಿಂಗ್ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದರು. ಆದರೆ ಯಮದೂತನಾಗಿ ಬಂದ ಕಾರ್ ಕ್ಷಣಾರ್ಧದಲ್ಲೇ ಅವರನ್ನು ಬಲಿ ಪಡೆದಿದೆ. ಪಕ್ಕದಲ್ಲಿಯೇ ಮಾತನಾಡಿಕೊಂಡು ಬರುತ್ತಿದ್ದ ಅವರ ಸ್ನೇಹಿತ ಏನಾಯಿತೆಂದು Read more…

ಪವಾಡಸದೃಶ್ಯ ರೀತಿಯಲ್ಲಿ ಸಾವಿನಿಂದ ಪಾರಾದ ಯುವಕ

ಹೈದರಾಬಾದಿನಲ್ಲಿ ನಡೆದ ಅಪಘಾತವೊಂದರಲ್ಲಿ ಯುವಕನೊಬ್ಬ ಪವಾಡಸದೃಶ್ಯ ರೀತಿಯಲ್ಲಿ ಸಾವಿನಿಂದ ಪಾರಾಗಿದ್ದಾನೆ. ಆತ ಚಲಾಯಿಸುತ್ತಿದ್ದ ಬೈಕ್, ಟ್ರಕ್ ಅಡಿಗೆ ಸಿಲುಕಿ ನಜ್ಜುಗುಜ್ಜಾಗಿದ್ದು, ಯುವಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ತಪ್ಪಿಸಿಕೊಂಡಿದ್ದಾನೆ. Read more…

ಅಚ್ಚರಿಯಾಗುವಂತಿದೆ ಅಪಘಾತದ ಸಾವಿನ ಪ್ರಮಾಣ

ನವದೆಹಲಿ: ದೇಶದಲ್ಲಿ ವಾಹನಗಳ ಸಂಖ್ಯೆ ಹೆಚ್ಚಿದಂತೆಲ್ಲಾ, ಅಪಘಾತಗಳ ಸಂಖ್ಯೆಯೂ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿದ್ದು, ಅಪಘಾತಗಳಿಂದ ಸಾಯುವವರ ಸಂಖ್ಯೆ ಕೂಡ ಜಾಸ್ತಿಯಾಗಿದೆ. ಪ್ರತಿ ಗಂಟೆಗೆ 15 ಮಂದಿ ಅಪಘಾತದಲ್ಲಿ ಸಾವನ್ನಪ್ಪುತ್ತಿದ್ದಾರೆ. Read more…

ಕ್ಯಾಮರಾದಲ್ಲಿ ಸೆರೆಯಾಗಿವೆ ಮೈ ಜುಮ್ಮೆನ್ನಿಸುವ ದೃಶ್ಯ

ರಸ್ತೆಯಲ್ಲಿ ನಡೆಯುವ ಅಪಘಾತಗಳು ಹಾಗೂ ರೈಲು ಅಪಘಾತದ ದೃಶ್ಯಗಳು ಸಾಮಾನ್ಯವಾಗಿ ಕ್ಯಾಮರಾ ಕಣ್ಣಿನಲ್ಲಿ ಸೆರೆಯಾಗುತ್ತವೆ. ಆದರೆ ಆಗಸದಲ್ಲಿ ನಡೆಯುವ ವಿಮಾನ ಅಪಘಾತಗಳ ಬಗ್ಗೆ ಅರಿವಿಗೇ ಬರುವುದಿಲ್ಲ. ಆದರೆ ಕಣ್ಣೆದುರೇ Read more…

ಭೀಕರ ಅಪಘಾತದಲ್ಲಿ 17 ಮಂದಿ ಸಾವು

ಪುಣೆ: ಕಾರ್ ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 17 ಮಂದಿ ಸಾವು ಕಂಡ ಘಟನೆ, ಮಹಾರಾಷ್ಟ್ರದ ಮುಂಬೈ-ಪುಣೆ ಎಕ್ಸ್ ಪ್ರೆಸ್ ಹೈವೇನಲ್ಲಿ ನಡೆದಿದೆ. Read more…

ಭೀಕರ ಸರಣಿ ಅಪಘಾತದಲ್ಲಿ 14 ಸಾವು

ಕೃಷ್ಣಗಿರಿ: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ನಡೆದ ಭೀಕರ ಸರಣಿ ಅಪಘಾತದಲ್ಲಿ 16 ಮಂದಿ ಸಾವನ್ನಪ್ಪಿದ್ದಾರೆ. ಲಾರಿ, ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ 9 ಮಂದಿ ಸ್ಥಳದಲ್ಲೇ Read more…

ಭೀಕರ ಅಪಘಾತದಲ್ಲಿ 6 ಮಂದಿ ದುರ್ಮರಣ

ನವದೆಹಲಿ: ಟ್ರಕ್ ಹಾಗೂ ಕಾರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ, ಸ್ಥಳದಲ್ಲೇ 6 ಮಂದಿ ಸಾವಿಗೀಡಾದ ಘಟನೆ ನವದೆಹಲಿ ಹೊರವಲಯದಲ್ಲಿ ನಡೆದಿದೆ. ಆಲಿಪುರದಲ್ಲಿ ಈ ಘಟನೆ ನಡೆದಿದೆ. Read more…

ಭೀಕರ ಅಪಘಾತದಲ್ಲಿ ಪಾರಾದ ಕಾರ್ ರೇಸರ್

ಇಂಗ್ಲೆಂಡ್ ನಲ್ಲಿ ಪಡೆದ ಬ್ರಿಟಿಷ್ ಫಾರ್ಮುಲಾ 3 ರೇಸ್ ನಲ್ಲಿ ಪಾಲ್ಗೊಂಡಿದ್ದ ಭಾರತೀಯ ಮೂಲದ ಅಮೇಯಾ ವೈದ್ಯನಾಥನ್ ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಅಪಘಾತದಲ್ಲಿ ಅವರು ಚಾಲನೆ ಮಾಡುತ್ತಿದ್ದ Read more…

ಭೀಕರ ಅಪಘಾತದಲ್ಲಿ 6 ಮಹಿಳೆಯರ ಸಾವು

ಹಾವೇರಿ: ಅತಿವೇಗವಾಗಿ ಚಲಿಸುತ್ತಿದ್ದ ಟಂಟಂ ವಾಹನ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, 6 ಮಂದಿ ಮಹಿಳೆಯರು ಮೃತಪಟ್ಟ ಘಟನೆ, ಹಾವೇರಿ ಜಿಲ್ಲೆ ಬ್ಯಾಡಗಿ ತಾಲ್ಲೂಕಿನ Read more…

ಬೈಕ್ ಸವಾರರಿಗೆ ಒದೆ ಕೊಟ್ಟ ನಾಯಕ ನಟ ಸೂರ್ಯ

ಕಾರ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರರು ಕಾರು ಚಾಲನೆ ಮಾಡುತ್ತಿದ್ದ ಮಹಿಳೆ ಬಳಿ ವಾಗ್ವಾದ ನಡೆಸುತ್ತಿದ್ದ ವೇಳೆ, ಅದೇ ಮಾರ್ಗವಾಗಿ ಸಾಗುತ್ತಿದ್ದ ಖ್ಯಾತ ನಟ Read more…

ಅಪಘಾತದಲ್ಲಿ ಸಾವನ್ನಪ್ಪಿದ ಭಗತ್ ಸಿಂಗ್ ಮೊಮ್ಮಗ

ನವದೆಹಲಿ: ಆಮ್ ಆದ್ಮಿ ಪಕ್ಷದ ಮುಖಂಡರಾಗಿದ್ದ, ಅಭಿತೇಜ್ ಸಿಂಗ್ ಸಂಧು ಹಿಮಾಚಲ ಪ್ರದೇಶದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅಭಿತೇಜ್, ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಮೊಮ್ಮಗನಾಗಿದ್ದಾರೆ. Read more…

ಭೀಕರ ಅಪಘಾತದಲ್ಲಿ 3 ಮಂದಿ ಬೈಕ್ ಸವಾರರ ಸಾವು

ಕುಮಟಾ: ಅಪರಿಚಿತ ವಾಹನ ಡಿಕ್ಕಿ ಹೊಡೆದು, ಮೂವರು ಬೈಕ್ ಸವಾರರು ಸ್ಥಳದಲ್ಲೇ ಸಾವು ಕಂಡ ಘಟನೆ ಉತ್ತರ ಕನ್ನಡ ಜಿಲ್ಲೆ ಕುಮಟಾ ಸಮೀಪ ನಡೆದಿದೆ. ವಿದ್ಯಾಧರ, ಅಸಾದ್ ಗೌಸ್ Read more…

ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಸಾವು

ಮೈಸೂರು: ವೇಗವಾಗಿ ಬಂದ ಕಾರು, ಮೋರಿಗೆ ಡಿಕ್ಕಿ ಹೊಡೆದ ಪರಿಣಾಮ, ಸ್ಥಳದಲ್ಲೇ ಇಬ್ಬರು ಸಾವು ಕಂಡು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದಲ್ಲಿ ನಡೆದಿದೆ. Read more…

ಭೀಕರ ಅಪಘಾತದಲ್ಲಿ ನಾಲ್ವರು ಸಾವು

ಮಡಿಕೇರಿ: ಲಾರಿ ಹಾಗೂ ಕಾರಿನ ನಡುವೆ, ಮುಖಾಮುಖಿ ಡಿಕ್ಕಿಯಾಗಿ ನಡೆದ ಭೀಕರ ಅಪಘಾತದಲ್ಲಿ, ನಾಲ್ವರು ಸ್ಥಳದಲ್ಲೇ ಸಾವು ಕಂಡ ಘಟನೆ, ಕೊಡಗು ಜಿಲ್ಲೆಯಲ್ಲಿ ನಡೆದಿದೆ. ವೀರಾಜಪೇಟೆ ತಾಲ್ಲೂಕಿನ ಪೆರುಂಬಾಡಿ Read more…

ಎರಡು ಲಾರಿಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ಕಾರು

ತಮ್ಮ ಮಕ್ಕಳನ್ನು ಕಾಲೇಜಿಗೆ ಸೇರಿಸಲೆಂದು ಪ್ರವೀಣ್ ಎಂಬವರು ಕಾರಿನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಐವರೂ ದಾರುಣವಾಗಿ ಸಾವನ್ನಪ್ಪಿದ್ದಾರೆ. ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ಕಾಮರೆಡ್ಡಿ Read more…

ಟೋಲ್ ಫೀ ಕೊಡಲು ನಿರಾಕರಿಸಿದ ಚಾಲಕ ಮಾಡಿದ್ದೇನು ಗೊತ್ತಾ..?

ಟೋಲ್ ಶುಲ್ಕ ನೀಡುವ ಕುರಿತಂತೆ ಚಾಲಕರು ಹಾಗೂ ಟೋಲ್ ಸಿಬ್ಬಂದಿ ನಡುವೆ ಆಗಾಗ ಘರ್ಷಣೆಗಳು ನಡೆಯುತ್ತಲೇ ಇರುತ್ತವೆ. ಆದರೆ ಟೋಲ್ ಶುಲ್ಕ ಕೇಳಿದ ವೇಳೆ ಈ ಚಾಲಕ ಮಾಡಿರುವ Read more…

ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾದ ಬಾಲಕಿ

ಯುವಕನೊಬ್ಬ ಅಡ್ಡಾದಿಡ್ಡಿ ಕಾರು ಚಲಾಯಿಸಿಕೊಂಡು ಬಂದು ಪಾರ್ಕಿಂಗ್ ಮಾಡಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದು, ಈ ವೇಳೆ ಸಮೀಪದಲ್ಲಿಯೇ ಸಾಗುತ್ತಿದ್ದ ಬಾಲಕಿಯೊಬ್ಬಳು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾಳೆ. ನವದೆಹಲಿಯ ಮಧು Read more…

ಅಪಾಯದಿಂದ ಪಾರಾದ ಸಾಣೆಹಳ್ಳಿ ಶ್ರೀಗಳು

ದಾವಣಗೆರೆ: ಸಿರಿಗೆರೆ ತರಳಬಾಳು ಸಾಣೆಹಳ್ಳಿ ಶಾಖಾ ಮಠದ ಶ್ರೀಗಳಾದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರು, ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಸ್ವಾಮೀಜಿ ಅಪಾಯದಿಂದ ಪಾರಾಗಿದ್ದಾರೆ. ರಾಣೆಬೆನ್ನೂರು ಸಮೀಪದ ಚಳಗೇರಿ ಕ್ರಾಸ್ Read more…

ರಜೆ ಕಳೆಯಲೆಂದು ಹೋದಾಗಲೇ ನಡೆಯಿತು ದುರಂತ

ಪರೀಕ್ಷೆಗಳು ಮುಗಿದ ಬಳಿಕ ಶಾಲೆಗಳಿಗೆ ಈಗ ರಜೆ ಆರಂಭವಾಗಿದೆ. ರಜಾ ದಿನಗಳನ್ನು ಕಳೆಯಲೆಂದು ತನ್ನ ತಾಯಿ ಹಾಗೂ ತಮ್ಮನೊಂದಿಗೆ ದುಬೈನಲ್ಲಿ ನೆಲೆಸಿದ್ದ ತಂದೆಯ ಬಳಿಗೆ ಹೋಗಿದ್ದ 11 ವರ್ಷದ Read more…

ಅಪಘಾತದಲ್ಲಿ ಅಮ್ಮನ ಸಾವು, ಕಂದಮ್ಮನ ಜನನ

ಅಪಘಾತದಲ್ಲಿ ಮೃತಪಟ್ಟ ಗರ್ಭಿಣಿಯ ಹೊಟ್ಟೆಯಲ್ಲಿದ್ದ, ಜೀವಂತ ಮಗುವನ್ನು ರಕ್ಷಿಸುವಲ್ಲಿ ವೈದ್ಯರು ಯಶಸ್ವಿಯಾದ ಘಟನೆ ಅಮೆರಿಕದಲ್ಲಿ ನಡೆದಿದೆ. ಮಿಸೌರಿ ರಾಜ್ಯದ ಕೇನ್ ಗಿರಾರ್ಡು ಸಮೀಪದ ಪೋಪರ್ ಬ್ಲಫ್ ಎಂಬಲ್ಲಿ ಈ Read more…

ಅಪಾಯದಿಂದ ಪಾರಾದ ಸರಿಗಮಪ ಸಿಂಗರ್

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಕರೊಬ್ಬರು ಗಾಯಗೊಂಡ ಘಟನೆ ನಡೆದಿದೆ. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾದ ಸರಿಗಮಪ ರಿಯಾಲಿಟಿ ಶೋ ವಿನ್ನರ್ ಚನ್ನಪ್ಪ ಅವರು ಗಾಯಗೊಂಡವರು. ಚನ್ನಪ್ಪ Read more…

ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಕಾರ್ ಚಲಾಯಿಸಿದವನಿಂದ ಅಪಘಾತ

ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿಯಾಗಿ ತನ್ನ ಬಿಎಂಡಬ್ಲು ಕಾರ್ ಚಲಾಯಿಸಿದ ಯುಬಿ ಸಂಸ್ಥೆಯ ಮಾರಾಟ ವಿಭಾಗದ ಉಪಾಧ್ಯಕ್ಷ ಸಾಮ್ರಾಟ್ ಚಡ್ಡಾ ಎಂಬಾತ ಅಪಘಾತವೆಸಗಿದ ಪರಿಣಾಮ ನಾಲ್ವರು ಗಾಯಗೊಂಡಿರುವ ಘಟನೆ ಶನಿವಾರದಂದು Read more…

ಭೀಕರ ಅಪಘಾತದಲ್ಲಿ ಐವರ ಸಾವು

ಬಾಗಲಕೋಟೆ: ಟಿಪ್ಪರ್ ಹಾಗೂ ಟಂಟಂ ನಡುವೆ, ಮುಖಾಮುಖಿ ಡಿಕ್ಕಿಯಾಗಿ ಐವರು ಸಾವು ಕಂಡ ಘಟನೆ, ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಲೋಕಾಪುರ ಸಮೀಪ ನಡೆದಿದೆ. ಮತ್ತಿಬ್ಬರು ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ Read more…

ಭೀಕರ ಅಪಘಾತದಲ್ಲಿ ಕೂಲಿ ಕಾರ್ಮಿಕರ ದುರಂತ ಸಾವು

ಬೆಂಗಳೂರು: ಭೀಕರ ಅಪಘಾತದಲ್ಲಿ ಐದು ಮಂದಿ ಕೂಲಿ ಕಾರ್ಮಿಕರು, ಸಾವು ಕಂಡ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕುರುಬರಹಳ್ಳಿಯ ಜೈ ಮಾರುತಿ ನಗರದಲ್ಲಿ ಈ ದುರ್ಘಟನೆ ಸಂಭವಿಸಿದೆ. ಮಾರುತಿನಗರದ Read more…

ಸಾವಿಗೆ ಕಾರಣವಾಯ್ತು ಹುಡುಗರ ಹುಡುಗಾಟಿಕೆ

ವಾರಾಂತ್ಯದ ಮಸ್ತಿ ಮಾಡಲು ಹೋದ ಹುಡುಗರ ತಂಡವೊಂದು ಕಾರ್ ರೇಸ್ ಗೆ ಮುಂದಾದ ವೇಳೆ ನಿಯಂತ್ರಣ ತಪ್ಪಿ 17 ವರ್ಷದ ಹುಡುಗನೊಬ್ಬ ಸಾವನ್ನಪ್ಪಿರುವ ಘಟನೆ ಜೈಪುರದಲ್ಲಿ ನಡೆದಿದೆ. ಶುಕ್ರವಾರ Read more…

ಭೀಕರ ಅಪಘಾತದಲ್ಲಿ 14 ಮಂದಿ ಸಾವು

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ನಡೆದ ಭೀಕರ ಬಸ್ ದುರಂತದಲ್ಲಿ 14 ಮಂದಿ ಸಾವು ಕಂಡಿದ್ದು, ಸುಮಾರು 40 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಕೆಲವರ ಸ್ಥಿತಿ Read more…

ನಜ್ಜುಗುಜ್ಜಾದ್ವು ಹೊಚ್ಚಹೊಸ ಟೊಯೋಟಾ ಕಾರುಗಳು

ಬಿರು ಬಿಸಿಲಿನಿಂದ ತತ್ತರಿಸಿದ್ದ ಹೈದರಾಬಾದಿನಲ್ಲಿ ಮಳೆಯಾಗುವ ಮೂಲಕ ಭೂಮಿಗೆ ತಂಪೆರೆದಿದ್ದರೂ ಮಳೆ, ಗಾಳಿಯ ಆರ್ಭಟಕ್ಕೆ ಹಲವೆಡೆ ಮನೆ, ಅಂಗಡಿಗಳ ಗೋಡೆ ಉರುಳಿ ಅನಾಹುತವೂ ಸಂಭವಿಸಿದೆ. ಹೈದರಗೂಡಾದ ಅಟೋಮೊಬೈಲ್ ಶೋ Read more…

ಬೀದಿ ನಾಯಿಗಳ ಕುತ್ತಿಗೆಗೆ ಹೊಳೆಯುವ ಪಟ್ಟಿ

ರಾತ್ರಿ ವೇಳೆ ಬೀದಿ ನಾಯಿಗಳು, ವಾಹನಗಳಿಗೆ ಸಿಲುಕಿ ಸಾವನ್ನಪ್ಪುತ್ತಿರುವುದನ್ನು ತಪ್ಪಿಸಲು ಚೆನ್ನೈನ ಸ್ವಯಂ ಸೇವಾ ಸಂಸ್ಥೆಯೊಂದು ಅವುಗಳ ಕುತ್ತಿಗೆಗೆ ಹೊಳೆಯುವ ಪಟ್ಟಿ ಅಳವಡಿಸಲು ಮುಂದಾಗಿದೆ. ರಾತ್ರಿ ವೇಳೆ ವೇಗವಾಗಿ Read more…

ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೂವರ ಸಾವು

ಕಾರು ಹಾಗೂ ಕಂಟೇನರ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು ಕಂಡ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಕರ್ನಾಟಕ ಮೂಲದ ಮೂವರು ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. Read more…

ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾದ ನಟಿ

ಮಥುರಾ: ಬಹುಭಾಷಾ ನಟಿ, ನೃತ್ಯ ಕಲಾವಿದೆ ಹಾಗೂ ರಾಜ್ಯಸಭೆ ಸದಸ್ಯೆ ಹೇಮಾಮಾಲಿನಿ ಅವರು, ಅಪಘಾತದಲ್ಲಿ ಸ್ವಲ್ಪದರಲ್ಲಿಯೇ ಪಾರಾದ ಘಟನೆ ವರದಿಯಾಗಿದೆ. ಹೇಮಾಮಾಲಿನಿ ಪ್ರಯಾಣಿಸುತ್ತಿದ್ದ ಕಾರಿಗೆ ವಾಹನ ಡಿಕ್ಕಿ ಹೊಡೆದಿದೆ. Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...