alex Certify
ಕನ್ನಡ ದುನಿಯಾ       Mobile App
       

Kannada Duniya

ತೂಕಡಿಸುತ್ತಿದ್ದ ಟ್ರಕ್ ಡ್ರೈವರ್ ಮಾಡಿದ್ದ ದೊಡ್ಡ ಅನಾಹುತ

ನಿದ್ರೆಯ ಮಂಪರಿನಲ್ಲಿ ಟ್ರಕ್ ಚಲಾಯಿಸುತ್ತಿದ್ದ ಡ್ರೈವರ್ ಯಡವಟ್ಟಿನಿಂದ ವಿಟಮಿನ್ ವಾಟರ್ ಬಾಟಲ್ ಗಳಿಂದ ತುಂಬಿದ್ದ ಟ್ರಕ್ ಅಪಘಾತಕ್ಕೀಡಾಗಿದೆ. ಅಮೆರಿಕದ ಟೆಕ್ಸಾಸ್ ನ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಅಪಘಾತದಿಂದಾಗಿ Read more…

ಅಪಘಾತದ ನಂತ್ರ ಸೆಲ್ಫಿ ತೆಗೆದ್ರು ಜನ: ಹಾರಿ ಹೋಯ್ತು ಮೂವರ ಪ್ರಾಣ

ಜನರಲ್ಲಿ ಮಾನವೀಯತೆ ಮರೆತು ಹೋಗಿದೆ. ವ್ಯಕ್ತಿಯೊಬ್ಬ ಪ್ರಾಣ ಬಿಡ್ತಿದ್ದರೆ ಜನ ನಿಂತು ನೋಡ್ತಾರೆ. ಶೋಕಿಗೆ ಕೆಲವರು ಸೆಲ್ಫಿ ತೆಗೆಯುತ್ತಾರೆ. ಇಂಥಹದ್ದೇ ಘಟನೆ ರಾಜಸ್ತಾನದಲ್ಲಿ ಬೆಳಕಿಗೆ ಬಂದಿದೆ. ಬಾಡ್ಮೇರಾದಲ್ಲಿ ರಸ್ತೆ Read more…

ಭೀಕರ ಅಪಘಾತದಲ್ಲಿ 8 ಮಂದಿ ಸಾವು

ಲಾರಿ ಮತ್ತು ಟ್ರಾಕ್ಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಎಂಟು ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಕನೌಜ್ ಜಿಲ್ಲೆಯಲ್ಲಿ ಇಂದು ಬೆಳಗಿನ ಜಾವ Read more…

ಮರಕ್ಕೆ ಕಾರು ಡಿಕ್ಕಿ: ಗಾಯಗೊಂಡ ವಿದ್ಯಾರ್ಥಿಗಳು

ಮರಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಆರು ಮಂದಿ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಮಡಿಕೇರಿ ಸಮೀಪದ ಹುದಿಕೇರಿ ಬಳಿ ನಡೆದಿದೆ. ಬೆಂಗಳೂರಿನ ಭಾರ್ಗವ್, ತಪನ್, ಜಯಂತ್, ಗಣೇಶ್, ಮನು ಹಾಗೂ Read more…

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಮೂವರ ದುರ್ಮರಣ

ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನ ಹಿಂಡಸ್ಕರೆ ಬಳಿ ನಡೆದಿದೆ. ವಿನಯ್, ಅರವಿಂದ್ ಹಾಗೂ ತಿಪ್ಪೇಸ್ವಾಮಿ ಸಾವನ್ನಪ್ಪಿದವರಾಗಿದ್ದು, Read more…

ಇಂಡೋನೇಷ್ಯಾದಲ್ಲಿ ಮತ್ತೆ ಮುಳುಗಿದ ಹಡಗು

ಇಂಡೋನೇಷ್ಯಾದಲ್ಲಿ ಹಡಗು ಮುಳುಗಿ 24ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 41 ಮಂದಿ ಕಾಣೆಯಾಗಿದ್ದಾರೆಂದು ಮೂಲಗಳು ತಿಳಿಸಿವೆ. ಹಡಗಿನಲ್ಲಿ 131 ಮಂದಿ ಪ್ರಯಾಣ ಬೆಳೆಸಿದ್ದರು. 74 ಮಂದಿಯನ್ನು ರಕ್ಷಣೆ ಮಾಡಲಾಗಿದೆ. Read more…

ಆಟೋಗೆ ಲಾರಿ ಡಿಕ್ಕಿಯಾಗಿ ಆರು ಮಂದಿ ಸಾವು

ಆಟೋಗೆ ಲಾರಿ ಡಿಕ್ಕಿಯಾದ ಪರಿಣಾಮ ಆರು ಮಂದಿ ಸಾವನ್ನಪ್ಪಿ, ಎಂಟು ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ನಡೆದಿದೆ. ಕಾಕಿನಾಡದ ಸಾಮರ್ಲಕೋಟೆ ಬಳಿ ಈ ಅಪಘಾತ Read more…

ಲಾರಿ-ಕಾರು ಡಿಕ್ಕಿ: ಮೂವರ ಸಾವು

ಲಾರಿ ಹಾಗೂ ಕಾರಿನ ನಡುವೆ ನಡೆದ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮಾದನಾಯಕನಹಳ್ಳಿ ಬಳಿ ನಡೆದಿದೆ. ಮಂದಾರ, ರುಕ್ಮಿಣಿ  ಹಾಗೂ ನವಿಲ್ ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದು, Read more…

ಕಂದಕಕ್ಕುರುಳಿದ ಬಸ್: 20 ಕ್ಕೂ ಅಧಿಕ ಮಂದಿ ಸಾವು

ಉತ್ತರಾಖಂಡದ ಪೌರಿ ಗಡ್ವಾರ್ ಜಿಲ್ಲೆಯ ಧುಮಾಕೋಟ್ ಬಳಿ ಬಸ್ ಕಂದಕಕ್ಕುರುಳಿದೆ. ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 20 ಮಂದಿ ಸಾವನ್ನಪ್ಪಿದ್ದಾರೆ. ಬಸ್ ರಾಮ್ನಗರಕ್ಕೆ ಹೋಗ್ತಿತ್ತು ಎನ್ನಲಾಗಿದೆ. Read more…

ಕಾರು ಕದಿಯಲು ಬಂದು ಯಡವಟ್ಟು ಮಾಡಿಕೊಂಡ ಕಳ್ಳ…!

ಕಾರನ್ನು ಕದಿಯಲು ಬಂದ ಕಳ್ಳನೊಬ್ಬ ಯಡವಟ್ಟು ಮಾಡಿಕೊಂಡಿದ್ದಾನೆ. ಕದ್ದ ಕಾರನ್ನು ಮರಕ್ಕೆ ಡಿಕ್ಕಿ ಹೊಡೆಸಿದ್ದು, ಬಳಿಕ ಕಾರು ಬಿಟ್ಟು ಕುಂಟಿಕೊಂಡು ಪರಾರಿಯಾಗಿದ್ದಾನೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಹೆಲ್ತ್ ಲೇ Read more…

ಬಸ್ ಗೆ ಡಿಕ್ಕಿ ಹೊಡೆದು ಕಂಟೇನರ್ ಪಲ್ಟಿ

ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ ಕಂಟೇನರ್ ಪಲ್ಟಿಯಾದ ಘಟನೆ ಮೈಸೂರು-ಮಡಿಕೇರಿ ಹೆದ್ದಾರಿಯಲ್ಲಿ ಸಂಭವಿಸಿದೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಬೋಯಿಕೇರಿ ಗ್ರಾಮದ ಬಳಿ ಈ ಅಪಘಾತ Read more…

ಕುಡಿದ ಅಮಲಿನಲ್ಲಿ ಐಜಿಪಿ ಮನೆಯ ಕಾಂಪೌಂಡ್ ಗೆ ಕಾರ್ ಡಿಕ್ಕಿ ಹೊಡೆಸಿದ ಯುವಕರು

ಕಂಠಮಟ್ಟ ಕುಡಿದಿದ್ದ ಮೂವರು ಯುವಕರು, ಅಮಲಿನಲ್ಲಿ ದಕ್ಷಿಣ ವಲಯ ಐಜಿಪಿಯವರ ಮನೆಯ ಕಾಂಪೌಂಡ್ ಗೆ ಕಾರ್ ಡಿಕ್ಕಿ ಹೊಡೆಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ನಜರಾಬಾದ್ ನಲ್ಲಿರುವ ದಕ್ಷಿಣ Read more…

ಕಾರು ಲಾರಿ ನಡುವೆ ಡಿಕ್ಕಿ: ಮೂವರ ಸಾವು

ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ವಿನಾಯಕ ಹೆಗಡೆ, ಅವರ ಪತ್ನಿ ಅರ್ಚನಾ ಹಾಗೂ ಮೂರು Read more…

ಕಾರು-ಆಟೋ ಡಿಕ್ಕಿ: ಐವರ ದುರ್ಮರಣ

ಕಾರು ಹಾಗೂ ಆಟೋ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಐವರು ಸಾವನ್ನಪ್ಪಿ, ಮೂವರು ಗಾಯಗೊಂಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಲಿಂಗಂಪಲ್ಲಿ ಬಳಿ ನಡೆದಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ Read more…

ಬೈಕ್ ಗಳಿಗೆ ಬಸ್ ಡಿಕ್ಕಿಯಾಗಿ ಮೂವರ ಸಾವು

ಎರಡು ಬೈಕ್ ಗಳಿಗೆ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಡಿಕ್ಕಿಯಾದ ಪರಿಣಾಮ ಪತಿ, ಪತ್ನಿ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಕೆ. ಆರ್. ನಗರ Read more…

ಆಟೋ ಗೆ ಬಸ್ ಡಿಕ್ಕಿ: ಏಳು ಮಂದಿ ದುರ್ಮರಣ

ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಸೋಮಯಾಜಲಪಲ್ಲಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಆಟೋದಲ್ಲಿ ಮಹಾನಂದಿ ಗ್ರಾಮಕ್ಕೆ ತೆರಳುವಾಗ ಆಂಧ್ರ Read more…

ಕಾರು ಪಲ್ಟಿಯಾಗಿ ಇಬ್ಬರ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿ ಓರ್ವ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ. ನೆಲಮಂಗಲ ತಾಲೂಕಿನ ಎಂಟಗಾನಹಳ್ಳಿ ಬಳಿ ಈ ಅಪಘಾತ Read more…

ಗ್ರಹಚಾರ ಕೆಟ್ಟರೆ ಹಗ್ಗವೂ ಹಾವಾಗುತ್ತದೆ ಎಂಬ ಮಾತಿಗೆ ಇದೇ ಉದಾಹರಣೆ…!

ಗ್ರಹಚಾರ ಕೆಟ್ಟರೆ ಹಗ್ಗವೂ ಹಾವಾಗುತ್ತದೆ ಎಂಬ ಮಾತಿದೆ. ಇದಕ್ಕೆ ಚೀನಾದಲ್ಲಿ ನಡೆದಿರುವ ಈ ಘಟನೆಯೇ ಬೆಸ್ಟ್ ಎಕ್ಸಾಂಪಲ್. ಪೂರ್ವ ಚೀನಾದ ಝಿಬು ನಗರದಲ್ಲಿ ಈ ಘಟನೆ ನಡೆದಿದ್ದು, ಟೆಂಪೋ Read more…

ಭೀಕರ ಅಪಘಾತದಲ್ಲಿ ಅಂತ್ಯಸಂಸ್ಕಾರಕ್ಕೆ ತೆರಳುತ್ತಿದ್ದ 15 ಮಂದಿ ಬಲಿ

ಮಧ್ಯಪ್ರದೇಶದಲ್ಲೊಂದು ದಾರುಣ ಘಟನೆ ನಡೆದಿದೆ. ಸಂಬಂಧಿಕರೊಬ್ಬರ ಅಂತ್ಯ ಸಂಸ್ಕಾರಕ್ಕೆ ಜೀಪಿನಲ್ಲಿ ತೆರಳುತ್ತಿದ್ದ ಒಂದೇ ಕುಟುಂಬದ 15 ಮಂದಿ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮಧ್ಯ ಪ್ರದೇಶದ ರಾಜಧಾನಿ ಭೂಪಾಲ್ ನಿಂದ Read more…

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಬಸ್ ಡಿಕ್ಕಿ

ಚಾಲಕನ ನಿಯಂತ್ರಣ ತಪ್ಪಿದ ಬಸ್, ಮರಕ್ಕೆ ಡಿಕ್ಕಿ ಹೊಡೆದ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಗೋವಿನಕೋವಿ ಬಳಿ ನಡೆದಿದೆ. ಹೊನ್ನಾಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ರಾಜ್ಯ ರಸ್ತೆ ಸಾರಿಗೆ Read more…

ಕಂದಕಕ್ಕೆ ಉರುಳಿದ ಕಾರು : ಶಿಕ್ಷಕಿ ಸಾವು

ಪತಿ ಹಾಗೂ ಮಕ್ಕಳೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ಶಿಕ್ಷಕಿಯೊಬ್ಬರು ದುರಂತ ಸಾವನ್ನಪ್ಪಿದ್ದಾರೆ. ತಡೆಗೋಡೆಗೆ ಡಿಕ್ಕಿ ಹೊಡೆದ ಕಾರು 20 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಈ ಅವಘಡ Read more…

ಕಾರಿನ ಮೇಲೆ ಲಾರಿ ಬಿದ್ದು ಚಾಲಕ ಸಾವು

ನಿಯಂತ್ರಣ ತಪ್ಪಿದ ಲಾರಿ, ಡಿವೈಡರ್ ಗೆ ಡಿಕ್ಕಿ ಹೊಡೆದು ಕಾರಿನ ಮೇಲೆ ಬಿದ್ದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 26 ವರ್ಷದ ಪ್ರತಾಪ್ Read more…

ಬೆಳ್ಳಂಬೆಳಿಗ್ಗೆ ಜವರಾಯನ ಅಟ್ಟಹಾಸ: ಭೀಕರ ಅಪಘಾತದಲ್ಲಿ ನಾಲ್ವರ ಸಾವು

ಇಂದು ಬೆಳ್ಳಂಬೆಳಿಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು, ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಜವಗೊಂಡನಹಳ್ಳಿ ಬಳಿಯ ರಾಷ್ಟ್ರೀಯ Read more…

ಟ್ರಾಕ್ಟರ್ ಪಲ್ಟಿ: ಸ್ಥಳದಲ್ಲೇ ಇಬ್ಬರ ಸಾವು

ಟ್ರಾಕ್ಟರ್ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವು ಕಂಡ ಘಟನೆ ದಾವಣಗೆರೆ ಜಿಲ್ಲೆ ಹರಪನಹಳ್ಳಿ ತಾಲೂಕಿನ ಲಕ್ಷ್ಮೀಪುರ ಕ್ರಾಸ್ ಬಳಿ ನಡೆದಿದೆ. 33 ವರ್ಷದ ಫಕೀರಪ್ಪ ಹಾಗೂ 35 Read more…

ಲಾರಿ ಪಲ್ಟಿಯಾಗಿ 8 ಜನರ ದಾರುಣ ಸಾವು

ಲಾರಿ ಪಲ್ಟಿಯಾದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿ, 20ಕ್ಕೂ ಅಧಿಕ ಮಂದಿ ಕಾರ್ಮಿಕರು ಗಾಯಗೊಂಡಿರುವ ಘಟನೆ ಆಂಧ್ರ ಪ್ರದೇಶ-ತಮಿಳುನಾಡು ಗಡಿ ಭಾಗದ ಕುಪ್ಪ ಮಂಡಲಂ ನ ಪೆದ್ದವಂಕ ಬಳಿ Read more…

ವಾಕ್ ಮಾಡುತ್ತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿ: ಇಬ್ಬರ ಸಾವು

ವಾಕ್ ಮಾಡುತ್ತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಭೀಮರಾಯನಗುಡಿಯಲ್ಲಿ ನಡೆದಿದೆ. ಶಹಾಪುರ ತಾಲೂಕಿನ ಹುಂಡೇಕಲ್ ನಿವಾಸಿ Read more…

ಕ್ಯಾಂಟರ್ ಗೆ ಟ್ರಕ್ ಡಿಕ್ಕಿ: ಓರ್ವನ ಸಾವು

ಕ್ಯಾಂಟರ್ ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೆ.ಆರ್. ಪುರಂನ ಟಿನ್ ಫ್ಯಾಕ್ಟರಿ ಫ್ಲೈ ಓವರ್ ಮೇಲೆ ಈ Read more…

ಭೀಕರ ಬಸ್ ಅಪಘಾತದಲ್ಲಿ 17 ಮಂದಿ ಸಾವು

ಅತಿ ವೇಗವಾಗಿ ಹೋಗುತ್ತಿದ್ದ ಬಸ್, ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದು, ಈ ಭೀಕರ ಅಪಘಾತದಲ್ಲಿ 17 ಮಂದಿ ಸಾವನ್ನಪ್ಪಿ 20 ಕ್ಕೂ ಅಧಿಕ Read more…

ಭೀಕರ ಅಪಘಾತದಲ್ಲಿ ಐದು ಮಂದಿ ಬಲಿ

ಮಧ್ಯಪ್ರದೇಶದ ರತ್ಲಾಂ ಜಿಲ್ಲೆಯಲ್ಲಿ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿ 25 ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಬಸ್ ಹಾಗೂ ಟ್ರಕ್ ನಡುವೆ ಮುಖಾಮುಖಿ Read more…

ಕಾರು ಅಪಘಾತದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪಾರು

ಸ್ಯಾಂಡಲ್ ವುಡ್ ನ ಖ್ಯಾತ ನಟ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪ್ರಯಾಣಿಸುತ್ತಿದ್ದ ಕಾರು ಆಂಧ್ರಪ್ರದೇಶದ ಅನಂತಪುರದ ಬಳಿ ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಪುನೀತ್ ರಾಜ್ ಕುಮಾರ್ ಅಪಾಯದಿಂದ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...