alex Certify
ಕನ್ನಡ ದುನಿಯಾ       Mobile App
       

Kannada Duniya

ಕಾರಿಗೆ ಬೈಕ್ ಡಿಕ್ಕಿ: ಸವಾರ ಸಾವು

ಬೈಕ್ ನಲ್ಲಿ ತ್ರಿಬಲ್ ರೈಡಿಂಗ್ ಬರುತ್ತಿದ್ದವರು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಸವಾರ ಸಾವನ್ನಪ್ಪಿ, ಮತ್ತಿಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಯಲಹಂಕ ಸಂಚಾರ ಪೊಲೀಸ್ ಠಾಣೆ Read more…

ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ: ಇಬ್ಬರ ಸಾವು

ಕಲಬುರಗಿ ಜಿಲ್ಲೆ ಜೇವರ್ಗಿ ಪಟ್ಟಣದ ಹೊರವಲಯದಲ್ಲಿ ಎರಡು ಸರ್ಕಾರಿ ಬಸ್ಸುಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿ, ಹತ್ತಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಇಂದು Read more…

ಮರಕ್ಕೆ ಕಾರು ಡಿಕ್ಕಿ: ಸಾವನ್ನಪ್ಪಿದ ವೈದ್ಯ

ಮರಕ್ಕೆ ಕಾರು ಡಿಕ್ಕಿಯಾದ ಪರಿಣಾಮ ವೈದ್ಯರೋರ್ವರು ಸಾವನ್ನಪ್ಪಿ ಮತ್ತೊಬ್ಬರು ಗಾಯಗೊಂಡ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ತೊಳಲು ಗ್ರಾಮದ ಬಳಿ ನಡೆದಿದೆ. ಬೆಂಗಳೂರಿನ ಡಾಕ್ಟರ್ ಸೂರಜ್ ಪ್ರಸಾದ್ Read more…

ಚಿಕಿತ್ಸೆ ಫಲಕಾರಿಯಾಗದೆ ನಿರೂಪಕ ಚಂದನ್ ಪತ್ನಿ ಸಾವು

ಅಪಘಾತದಲ್ಲಿ ಪತಿ ಅಕಾಲಿಕ ಮರಣವನ್ನಪ್ಪಿದ್ದರಿಂದ ಮನನೊಂದು ಗುರುವಾರದಂದು ಪುತ್ರನನ್ನು ಹತ್ಯೆಗೈದು ಬಳಿಕ ತಾವೂ ಆತ್ಮಹತ್ಯೆಗೆತ್ನಿಸಿದ್ದ ಕಿರುತೆರೆ ನಿರೂಪಕ ಚಂದನ್ ಪತ್ನಿ ಮೀನಾ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ದಾವಣಗೆರೆ ಸಮೀಪ Read more…

ಶಾಕಿಂಗ್: ನಿರೂಪಕ ಚಂದನ್ ಸಾವಿನಿಂದ ನೊಂದು ಪುತ್ರನ ಹತ್ಯೆಗೈದು ಆತ್ಮಹತ್ಯೆಗೆತ್ನಿಸಿದ ಪತ್ನಿ

ಖಾಸಗಿ ವಾಹಿನಿಯ ನಿರೂಪಕರಾಗಿದ್ದ ಚಂದನ್ ಕಾರಿನಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ವೇಳೆ ದಾವಣಗೆರೆ ಹನಗವಾಡಿ ಬಳಿ ಇವರಿದ್ದ ಕಾರು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದರು. ಪತಿಯ Read more…

ಅಪರಿಚಿತ ವಾಹನ ಡಿಕ್ಕಿ ಸ್ಥಳದಲ್ಲೇ ಓರ್ವನ ಸಾವು

ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಕ್ಯಾಂಟರ್ ಚಾಲಕ ಸಾವನ್ನಪ್ಪಿದ್ದು, ಮತ್ತೊಬ್ಬ ಗಾಯಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ನಡೆದಿದೆ. ಕೆರೂರು ಪಟ್ಟಣದ ಹುಬ್ಬಳ್ಳಿ- Read more…

ಸೇತುವೆಯಿಂದ ಕೆಳಗುರುಳಿದ ಕೆ.ಎಸ್.ಆರ್.ಟಿ.ಸಿ. ಬಸ್

ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್.ಟಿ.ಸಿ. ಬಸ್ ಸೇತುವೆ ಮೇಲಿಂದ ಉರುಳಿ ಬಿದ್ದು 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ಸಮೀಪ ಇಂದು ಮಧ್ಯಾಹ್ನ 12 Read more…

ಕೂದಲೆಳೆ ಅಂತರದಲ್ಲಿ ಸ್ಕೂಟರ್ ಸವಾರ ಪ್ರಾಣಾಪಾಯದಿಂದ ಪಾರು

ಸಿಸಿ ಟಿವಿಯಲ್ಲಿ ಸೆರೆಯಾಗಿರುವ ಘಟನೆಯೊಂದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸ್ಕೂಟರ್ ಸವಾರನೊಬ್ಬ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿರುವ ದೃಶ್ಯ ಇದರಲ್ಲಿ ಸೆರೆಯಾಗಿದೆ. ವಿಟ್ಲದಲ್ಲಿ ಈ ಘಟನೆ ನಡೆದಿದೆ Read more…

ನಿಂತಿದ್ದ ಲಾರಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ: ಇಬ್ಬರ ಸಾವು

ನಿಂತಿದ್ದ ಲಾರಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ನೆಲಮಂಗಲ ತಾಲ್ಲೂಕಿನ ತಿಪ್ಪಗೊಂಡನಹಳ್ಳಿ ಗೇಟ್ ಬಳಿ ನಡೆದಿದೆ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಶಿವಮೊಗ್ಗ ಮೂಲದ Read more…

ಅಪಘಾತದಲ್ಲಿ ಯುವತಿ ಸಾವು

ತನ್ನ ತಂದೆಯೊಂದಿಗೆ ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದ ಯುವತಿ, ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನಲ್ಲಿ ನಡೆದಿದೆ. ಇಪ್ಪತ್ತು ವರ್ಷದ ಕೀರ್ತನ ಮೃತಪಟ್ಟ ಯುವತಿಯಾಗಿದ್ದು, ಈಕೆ Read more…

ಜೀಪ್ ಗೆ ಖಾಸಗಿ ಬಸ್ ಡಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಜೀಪ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟು, ಹಲವರು ಗಾಯಗೊಂಡ ಘಟನೆ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ Read more…

ರೋಡ್ ರೋಲರ್ ಗೆ 11 ವರ್ಷದ ಬಾಲಕ ಬಲಿ

ರಸ್ತೆ ಕಾಮಗಾರಿ ನಡೆಸುತ್ತಿದ್ದ ರೋಡ್ ರೋಲರ್ ಗೆ ಸಿಲುಕಿ 11 ವರ್ಷದ ಬಾಲಕನೊಬ್ಬ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಹೊರವಲಯದ ಹೆಮ್ಮಿಗೆಪುರ ವಾರ್ಡ್ ನಂಬರ್ 198 ರಲ್ಲಿ ನಡೆದಿದೆ. Read more…

ಉಳುಮೆ ಮಾಡುತ್ತಿದ್ದಾಗ ಟ್ರ್ಯಾಕ್ಟರ್ ಪಲ್ಟಿ: ಚಾಲಕ ಸಾವು

ಹೊಲದಲ್ಲಿ ಉಳುಮೆ ಮಾಡುತ್ತಿದ್ದ ಸಂದರ್ಭ ಟ್ರ್ಯಾಕ್ಟರ್ ಪಲ್ಟಿ ಹೊಡೆದ ಪರಿಣಾಮ ಚಾಲಕ ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ಹಾರೋಹಳ್ಳಿ ಗ್ರಾಮದಲ್ಲಿ ನಡೆದಿದೆ. 20 ವರ್ಷದ ಮಂಜುನಾಥ Read more…

ಕುದುರೆಗಳ ಕಾರಣಕ್ಕೆ ನಡೆದಿದೆ ಸರಣಿ ಅಪಘಾತ

ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳು, ವೃತ್ತಗಳು ಹಾಗೂ ಆಯಕಟ್ಟಿನ ಜಾಗಗಳಲ್ಲಿ ಬೀಡಾಡಿ ಹಸು, ಕುದುರೆಗಳ ಹಾವಳಿ ವಿಪರೀತವಾಗಿದ್ದು, ಇಂದು ಬೆಳಿಗ್ಗೆ ವಿದ್ಯಾನಗರ ಮುಖ್ಯರಸ್ತೆಯಲ್ಲಿ ಕುದುರೆಗಳು ಅಡ್ಡ ಬಂದ ಪರಿಣಾಮ Read more…

ಬ್ರೇಕ್ ಬದಲು ಆಕ್ಸಿಲೇಟರ್ ಒತ್ತಿ ವೃದ್ಧನ ಸಾವಿಗೆ ಕಾರಣಳಾದ್ಲು ಮಹಿಳೆ

ಉತ್ತರ ದೆಹಲಿಯ ಬುರಾರಿಯಲ್ಲಿ ಮಂಗಳವಾರದಂದು ದಾರುಣ ಘಟನೆಯೊಂದು ನಡೆದಿದೆ. ಕಾರು ಚಾಲನೆ ಮಾಡುವುದನ್ನು ಕಲಿಯುತ್ತಿದ್ದ ಮಹಿಳೆಯೊಬ್ಬಳು ವೃದ್ಧರೊಬ್ಬರ ಸಾವಿಗೆ ಕಾರಣವಾಗಿದ್ದಾಳೆ. ಸಂತೋಷಿ ದೇವಿ ಎಂಬ 29 ವರ್ಷದ ಮಹಿಳೆ Read more…

ಕುಡಿದ ಮತ್ತಿನಲ್ಲಿ ಅಪಘಾತವೆಸಗಿ ಪರಾರಿಯಾದ ಚಿತ್ರ ನಿರ್ದೇಶಕ

ತೆಲುಗು ಚಿತ್ರರಂಗದ ಖ್ಯಾತ ನಿರ್ದೇಶಕ ಕೆ.ಎಸ್. ರವೀಂದ್ರ ಕುಡಿದ ಅಮಲಿನಲ್ಲಿ ತಮ್ಮ ಕಾರನ್ನು ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಬಳಿಕ ಕಾರು ನಿಲ್ಲಿಸದೆ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ. ಸೋಮವಾರ Read more…

ಹಳಿ ದಾಟಲು ಹೋಗಿ ಅಪಾಯಕ್ಕೆ ಸಿಲುಕಿದ್ದ ಮೆಟ್ರೋ ಪ್ರಯಾಣಿಕ

ಮೆಟ್ರೋ ಏರಲು ಬಂದಿದ್ದ ಪ್ರಯಾಣಿಕನೊಬ್ಬ ಮತ್ತೊಂದು ಪ್ಲಾಟ್ ಫಾರಂಗೆ ಹೋಗಲು ಹಳಿ ದಾಟುವ ವೇಳೆ ಪ್ರಾಣಾಪಾಯಕ್ಕೆ ಸಿಲುಕಿದ ಘಟನೆ ನವದೆಹಲಿಯಲ್ಲಿ ನಡೆದಿದೆ. ನವದೆಹಲಿಯ ಶಾಸ್ತ್ರಿ ನಗರ ಮೆಟ್ರೋ ರೈಲು Read more…

ಪವಾಡಸದೃಶ ರೀತಿಯಲ್ಲಿ ಅಪಾಯದಿಂದ ಪಾರಾದ ರೇಸರ್

ವಾಹನ ಚಾಲನೆ ಮಾಡುವ ವೇಳೆ ಎಷ್ಟೇ ಎಚ್ಚರಿಕೆಯಿಂದ ಇದ್ದರೂ ಕೆಲವೊಮ್ಮೆ ಅವಘಡಗಳು ಸಂಭವಿಸುತ್ತವೆ. ಅದರಲ್ಲೂ ರೇಸ್ ನಲ್ಲಿ ಈ ಅಪಾಯ ಹೆಚ್ಚು. ಹೀಗೆ ಬೈಕ್ ರೇಸ್ ನಲ್ಲಿ ಪಾಲ್ಗೊಂಡಿದ್ದವನೊಬ್ಬ Read more…

ರೆಸಾರ್ಟ್ ನಿಂದ ಸ್ವ ಕ್ಷೇತ್ರಕ್ಕೆ ತೆರಳಿದ ಜೆಡಿಎಸ್ ಶಾಸಕ

ಮುಖ್ಯಮಂತ್ರಿಯಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ವಿಶ್ವಾಸಮತ ಸಾಬೀತುಪಡಿಸಬೇಕಿರುವ ಹಿನ್ನಲೆಯಲ್ಲಿ ಜೆಡಿಎಸ್ ಶಾಸಕರುಗಳು ನಂದಿ ಬೆಟ್ಟ ರಸ್ತೆಯಲ್ಲಿರುವ ದೇವನಹಳ್ಳಿ ಸಮೀಪದ ಕೋಡಗುರ್ಕಿ Read more…

ಭೀಕರ ಅಪಘಾತದಲ್ಲಿ ಏಳು ಮಂದಿ ಸಾವು

ತುಮಕೂರು ಜಿಲ್ಲೆ ಶಿರಾ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿ, 20 ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ Read more…

ಆತಂಕಕಾರಿಯಾಗಿವೆ ಭಾರತದಲ್ಲಿನ ಸೆಲ್ಫಿ ದುರಂತಗಳು

ಕೈಯಲ್ಲೊಂದು ಫೋನ್ ಇದ್ದರೆ ಸಾಕು, ಕಂಡ ಕಂಡಲ್ಲೆಲ್ಲಾ ಸೆಲ್ಫಿ ತೆಗೆದುಕೊಳ್ಳುವುದು ಈಗಿನ ಟ್ರೆಂಡ್. ಎಲ್ಲರಿಗಿಂತ ವಿಭಿನ್ನವಾಗಿ ಸೆಲ್ಫಿ ತೆಗೆದುಕೊಳ್ಳಬೇಕು, ಸಾಮಾಜಿಕ ಜಾಲತಾಣಕ್ಕೆ ಹಾಕಿದ ವೇಳೆ ಅದನ್ನು ಹೆಚ್ಚಿನ ಜನ Read more…

ಸ್ವಲ್ಪದರಲ್ಲಿ ತಪ್ಪಿದೆ ಭಾರೀ ದುರಂತ

ಟರ್ಕಿಯ ಇಸ್ತಾಂಬುಲ್ ವಿಮಾನ ನಿಲ್ದಾಣದಲ್ಲಿ ನಡೆಯಲಿದ್ದ ಭೀಕರ ದುರಂತವೊಂದು ಸ್ವಲ್ಪದರಲ್ಲೇ ತಪ್ಪಿದೆ. ವಿಮಾನದಲ್ಲಿದ್ದ ಪ್ರಯಾಣಿಕರು ಈ ಘಟನೆ ಬಳಿಕ ತಾವು ಮರುಜನ್ಮ ಪಡೆದುಕೊಂಡಿದ್ದಾಗಿ ಹೇಳಿಕೊಂಡಿದ್ದಾರೆ. ಮೇ 13 ರಂದು Read more…

ವಾಟ್ಸಾಪ್ ನಲ್ಲಿ ಹರಿದಾಡ್ತಿದೆ ಖ್ಯಾತ ನಟನ ಅಪಘಾತದ ಸುಳ್ಳು ಸುದ್ದಿ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಕೆಲ ಸುಳ್ಳು ಸುದ್ದಿಗಳು ಕ್ಷಣಾರ್ಧದಲ್ಲೇ ವೈರಲ್ ಆಗುತ್ತವೆ. ಇದನ್ನು ನೋಡಿದವರು ಸತ್ಯಾಂಶ ತಿಳಿಯುವವರೆಗೂ ನಿಜವೆಂದೇ ನಂಬಿರುತ್ತಾರೆ. ಖ್ಯಾತ ಬಾಲಿವುಡ್ ನಟರೊಬ್ಬರಿಗೆ ಅಪಘಾತವಾಗಿದೆ ಎಂಬ ಸುದ್ದಿ Read more…

ನಿದ್ದೆಗಣ್ಣಿನಲ್ಲಿ ನೇರವಾಗಿ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್ ಚಾಲಕ

ನಿದ್ದೆಗಣ್ಣಿನಲ್ಲಿದ್ದ ಕಾರ್ ಚಾಲಕನೊಬ್ಬ ವಾಹನ ನಿಯಂತ್ರಣ ತಪ್ಪಿದ ಕಾರಣ ಡಿವೈಡರ್ ದಾಟಿಕೊಂಡು ಮತ್ತೊಂದು ಬದಿಯ ರಸ್ತೆಗೆ ಕಾರ್ ನುಗ್ಗಿಸಿದ್ದು, ಈ ವೇಳೆ ಸ್ಕೂಟರ್ ಸವಾರನೊಬ್ಬ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ Read more…

5 ವರ್ಷದ ಕಂದಮ್ಮನ ಮುಂದೆಯೇ ನಡೆದಿತ್ತು ದುರಂತ

ತನ್ನ 5 ವರ್ಷದ ಮಗಳನ್ನು ಶಾಲೆಗೆ ಬಿಡಲೆಂದು ತೆರಳಿದ್ದ ಸೇನಾಧಿಕಾರಿಯೊಬ್ಬರ ಪತ್ನಿ, ಬಸ್ ಡಿಕ್ಕಿ ಹೊಡೆದ ಪರಿಣಾಮ ಪುಟ್ಟ ಮಗಳ ಕಣ್ಣ ಮುಂದೆಯೇ ದುರಂತ ಸಾವನ್ನಪ್ಪಿರುವ ಘಟನೆ ದೆಹಲಿಯ Read more…

ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

ಬೆಳಗಾವಿ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ಸಮೀಪದ ಗೋಟೂರು ಬಳಿ ನಡೆದಿದೆ. ಪ್ರದೀಪ್ ಬಡಿಗೇರ(22), ವಿಶಾಲ್ ಶೇಖನವರ(14) ಮೃತಪಟ್ಟವರೆಂದು Read more…

ಭೀಕರ ಅಪಘಾತದಲ್ಲಿ 3 ಪೊಲೀಸ್ ಅಧಿಕಾರಿಗಳು ಸಾವು

ಬಾಗಲಕೋಟೆ: ಬಾಗಲಕೋಟೆ ಸಮೀಪದ ಸಂಗಮ ಮಲ್ಲಾಪುರ ಕ್ರಾಸ್ ಬಳಿ ನಡೆದ ಭೀಕರ ಅಪಘಾತದಲ್ಲಿ ಚುನಾವಣೆ ಕೆಲಸಕ್ಕೆ ತೆರಳುತ್ತಿದ್ದ ಮೂವರು ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿದ್ದಾರೆ. ಬೆಂಗಳೂರು ಸಿ.ಐ.ಡಿ. ಡಿ.ವೈ.ಎಸ್.ಪಿ. ಬಾಳೇಗೌಡ(55), Read more…

ಅಪಘಾತದಲ್ಲಿ ಗಾಯಗೊಂಡ್ರು ಕ್ರಿಕೆಟರ್ ಶಾರ್ದೂಲ್ ಠಾಕೂರ್ ಪೋಷಕರು

ಮುಂಬೈ: ಭಾರತ ಕ್ರಿಕೆಟ್ ತಂಡದ ಆಟಗಾರ ಶಾರ್ದೂಲ್ ಠಾಕೂರ್ ಅವರ ಪೋಷಕರು ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಶಾರ್ದೂಲ್ ಠಾಕೂರ್ ಅವರ ತಂದೆ ನರೇಂದ್ರ ಠಾಕೂರ್, ತಾಯಿ ಹಂಸ ಠಾಕೂರ್ ಅವರು Read more…

ಲಾರಿ ಡಿಕ್ಕಿ: ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಬೇಗೂರು ನೈಸ್ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಜಸ್ಥಾನ ಮೂಲದ ಲಾರಿ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಮೂವರು Read more…

ಮಗನ ಅಂಗಾಂಗ ದಾನ ಮಾಡಲು ಹೊರಟಾಗ ನಡೆಯಿತು ಪವಾಡ…!

ಕೆಲವೊಮ್ಮೆ ನಮ್ಮ ಪ್ರಾರ್ಥನೆಯೋ ಅಥವಾ ಕಾಣದ ಶಕ್ತಿಯ ಪ್ರಭಾವವೋ ಗೊತ್ತಿಲ್ಲ. ನಂಬಿಕೆಯೇ ಬಾರದಂಥ ಪವಾಡಗಳು ನಡೆದುಹೋಗುತ್ತವೆ. ಅಂಥದ್ದೇ ಒಂದು ಅನುಭವವಾಗಿತ್ತು ಅಮೆರಿಕದ ಈ ದಂಪತಿಗೆ. ಅಮೆರಿಕದ ಜೆನ್ನಿಫರ್ ತನ್ನ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...