alex Certify
ಕನ್ನಡ ದುನಿಯಾ       Mobile App
       

Kannada Duniya

ನದಿಗೆ ಉರುಳಿದ ಟ್ರಕ್, 21 ಮಂದಿ ದಾರುಣ ಸಾವು

ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಸೋನ್ ನದಿಗೆ ಟ್ರಕ್ ಉರುಳಿ ಬಿದ್ದು, ಕನಿಷ್ಠ 21 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವರಿಗೆ ಗಂಭೀರವಾದ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಮದುವೆ ದಿಬ್ಬಣಕ್ಕೆ Read more…

ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಹತ್ಯೆಗೆ ಯತ್ನ…?

ಹಾವೇರಿ: ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಲಾರಿ ನುಗ್ಗಿಸಿ, ಹತ್ಯೆಗೆ ಯತ್ನಿಸಿದ ಘಟನೆ ಹಾವೇರಿ ಜಿಲ್ಲೆ ಹಲಗೇರಿ ಬಳಿ ನಡೆದಿದೆ. ಅನಂತ್ ಕುಮಾರ್ Read more…

ಮರಕ್ಕೆ ಖಾಸಗಿ ಬಸ್ ಡಿಕ್ಕಿಯಾಗಿ ಇಬ್ಬರ ಸಾವು

ಹಾವೇರಿ: ಮರಕ್ಕೆ ಖಾಸಗಿ ಬಸ್ ಡಿಕ್ಕಿಯಾಗಿ ಇಬ್ಬರು ಮೃತಪಟ್ಟು, 25 ಪ್ರಯಾಣಿಕರು ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ಹಾನಗಲ್ ಸಮೀಪದ ನಾಕೂರು ಕ್ರಾಸ್ ಬಳಿ ನಡೆದಿದೆ. ಜಯಲಕ್ಷ್ಮಿ(45), ಗೀತಾ(27) Read more…

ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಯರಬಳ್ಳಿ ಬಳಿ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು ಚಳ್ಳಕೆರೆ ಆಸ್ಪತ್ರೆಗೆ ಸೇರಿಸಲಾಗಿದೆ. ಯರಬಳ್ಳಿ Read more…

ತಡೆಗೋಡೆಗೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಸಾವು

ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಸೋಮಸಮುದ್ರ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೀದರ್ ಜಿಲ್ಲೆ ಭಾಲ್ಕಿ ತಾಲ್ಲೂಕಿನ ವೈದ್ಯ ಸಂತೋಷ್, ಅವರ ಪತ್ನಿ Read more…

ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳ ದುರ್ಮರಣ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲ್ಲೂಕಿನ ಮಾಜಾಳಿ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದ ಭೀಕರ ಅಪಘಾತದಲ್ಲಿ ವಿದ್ಯಾರ್ಥಿಗಳಿಬ್ಬರು ಸಾವನ್ನಪ್ಪಿದ್ದಾರೆ. ಕಾರವಾರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್ Read more…

ಕಾರು ಡಿಕ್ಕಿಯಾಗಿ ಜಿಂಕೆ ಸಾವು

ಶಿವಮೊಗ್ಗ : ಅಪಘಾತದಲ್ಲಿ ಜಿಂಕೆಯೊಂದು ಸ್ಥಳದಲ್ಲೇ ಸಾವು ಕಂಡ ಘಟನೆ ಸಾಗರ ತಾಲ್ಲೂಕಿನಲ್ಲಿ ನಡೆದಿದೆ. ಸಾಗರ ತಾಲ್ಲೂಕಿನ ಕಾಸ್ಪಾಡಿ ಬಳಿ ರಾಷ್ಟ್ರಿಯ ಹೆದ್ದಾರಿಯಲ್ಲಿ ಕಾರಿಗೆ ಅಡ್ಡಬಂದ ಜಿಂಕೆ ಸ್ಥಳದಲ್ಲೆ Read more…

ಅಪಘಾತದಲ್ಲಿ ಫುಟ್ ಬಾಲ್ ಆಟಗಾರ್ತಿ ದುರ್ಮರಣ

ಬೆಂಗಳೂರು: ಭಾನುವಾರ ರಾತ್ರಿ ನಾಯಂಡಹಳ್ಳಿ ಮೇಲ್ಸೇತುವೆ ರಸ್ತೆ ಮೇಲೆ ನಡೆದ ಅಪಘಾತದಲ್ಲಿ, ಗಂಭೀರವಾಗಿ ಗಾಯಗೊಂಡಿದ್ದ ಫುಟ್ ಬಾಲ್ ಆಟಗಾರ್ತಿ ಎನ್.ಡಿ. ತೇಜಸ್ವಿನಿ ಸಾವನ್ನಪ್ಪಿದ್ದಾರೆ. ಸಾಫ್ಟ್ ವೇರ್ ಕಂಪನಿ ಉದ್ಯೋಗಿಯಾಗಿರುವ Read more…

ಭೀಕರ ಅಪಘಾತದಲ್ಲಿ 18 ಕೂಲಿ ಕಾರ್ಮಿಕರ ಸಾವು

ಮಹಾರಾಷ್ಟ್ರದ ಖಂಡಾಲಾದಲ್ಲಿ ನಡೆದ ಭೀಕರ ಅಪಘಾತದಲ್ಲಿ ಕರ್ನಾಟಕದ 18 ಮಂದಿ ಕೂಲಿ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರಕ್ಕೆ ಕೂಲಿ ಕೆಲಸಕ್ಕೆಂದು ವಿಜಯಪುರ ಜಿಲ್ಲೆ ತಿಕೋಟಾದ ನಿವಾಸಿಗಳು ಟ್ರಕ್ ನಲ್ಲಿ ಹೋಗುವಾಗ, Read more…

ಮರಕ್ಕೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು

ಬೆಳಗಾವಿ: ಬೆಳಗಾವಿ ಜಿಲ್ಲೆ ಖಾನಾಪುರ ತಾಲ್ಲೂಕಿನ ದೇಗುಲಹಳ್ಳಿ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರು ಮೂಲದ ರಘುನಾಥ್(26), ಹುಣಸೂರು ತಾಲ್ಲೂಕು ಬಿಳಿಕೆರೆಯ ಸುದೀಂದ್ರ ಗೌಡ(25), Read more…

ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ತಾಯಿ, ಮಗ ಸಾವು

ಮಂಗಳೂರು: ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ತಾಯಿ, ಮಗ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದ್ರೆ ಸಮೀಪ ನೆಲ್ಲಿಕಾರು ಬಳಿ ನಡೆದಿದೆ. ಸೋಮಶೇಖರ್(45), ರತ್ನಮ್ಮ(70) ಮೃತಪಟ್ಟವರೆಂದು ಗುರುತಿಸಲಾಗಿದೆ. ಅಪಘಾತದಲ್ಲಿ Read more…

ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು

ಧಾರವಾಡ: ಸರ್ಕಾರಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡ ತಾಲ್ಲೂಕಿನ ನಿಗದಿ ಗ್ರಾಮದ ಬಳಿ ನಡೆದಿದೆ. ಮೃತರನ್ನು ಧಾರವಾಡದ ಗಂಟಿಕೇರಿ ಪ್ರದೇಶದ ನಿವಾಸಿಗಳೆಂದು ಗುರುತಿಸಲಾಗಿದೆ. Read more…

ಭೀಕರ ಅಪಘಾತದಲ್ಲಿ 14 ಹಾಕಿ ಆಟಗಾರರ ಸಾವು

ಕೆನಡಾದಲ್ಲಿ ಜೂನಿಯರ್ ಹಾಕಿ ತಂಡ ಪ್ರಯಾಣಿಸುತ್ತಿದ್ದ ಬಸ್ ಅಪಘಾತಕ್ಕೀಡಾಗಿದ್ದು, ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ರಾಜಧಾನಿ ಒಟ್ಟಾವಾದಿಂದ ದೂರದ ಪಶ್ಚಿಮ ಕೆನಡಾದ ಸಾಸ್ಕಾಚೆವನ್ ತಿಸ್ದಾಲ್ ಹೆದ್ದಾರಿಯಲ್ಲಿ ಟ್ರ್ಯಾಕ್ಟರ್ ಟ್ರೇಲರ್ Read more…

ದಿಬ್ಬಣದ ಬಸ್ ಪಲ್ಟಿಯಾಗಿ ಮೂವರು ದುರ್ಮರಣ

ಶಿವಮೊಗ್ಗ: ಮದುವೆ ದಿಬ್ಬಣದ ಬಸ್ ಪಲ್ಟಿಯಾಗಿ ಮೂವರು ಸಾವನ್ನಪ್ಪಿದ ಘಟನೆ, ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ನಿಟ್ಟೂರು ಬಳಿ ನಡೆದಿದೆ. ನಿಟ್ಟೂರಿನಲ್ಲಿ ಮದುವೆ ಸಮಾರಂಭ ಮುಗಿದ ಬಳಿಕ ಬಳ್ಳಾರಿ Read more…

ಟ್ಯಾಂಕರ್ ಡಿಕ್ಕಿ- ಪೊಲೀಸ್ ಪೇದೆ ಸಾವು

ಶಿವಮೊಗ್ಗ : ಟ್ಯಾಂಕರ್ ಡಿಕ್ಕಿಯಾಗಿ ಪೊಲೀಸ್ ಒಬ್ಬರು ಮೃತಪಟ್ಟ ಘಟನೆ ಶಿವಮೊಗ್ಗ ಬಸ್ ನಿಲ್ದಾಣದ ಬಳಿ ನಡೆದಿದೆ. ಕೆ ಎಸ್ ಆರ್ ಪಿ ಪೊಲೀಸ್ ಟೋನಿ ಮೃತಪಟ್ಟವರೆಂದು ಗುರುತಿಸಲಾಗಿದೆ. Read more…

ಗದ್ದೆಗೆ ಉರುಳಿದ ಕಾರು: ಓರ್ವನ ಸಾವು

ಶಿವಮೊಗ್ಗ : ನಿಯಂತ್ರಣ ತಪ್ಪಿದ ಕಾರು ಗದ್ದೆಯಲ್ಲಿ ಉರುಳಿಬಿದ್ದ ಪರಿಣಾಮ ಕಾರು ಚಾಲನೆ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಕುಂಸಿ ಸಮೀಪ ಸಂಭವಿಸಿದೆ. ಕಾರು ಚಾಲನೆ Read more…

ಮಾರುತಿ ವ್ಯಾನ್ ಮರಕ್ಕೆ ಡಿಕ್ಕಿಯಾಗಿ 3 ಮಂದಿ ಸಾವು

ದಾವಣಗೆರೆ: ದಾವಣಗೆರೆ ಜಿಲ್ಲೆ ಜಗಳೂರು ಸಮೀಪದ ದೇವಿಕೆರೆ ಬಳಿ, ಮಾರುತಿ ವ್ಯಾನ್ ಮರಕ್ಕೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು ಕಂಡಿದ್ದಾರೆ. ಜಗಳೂರು ನಿವಾಸಿಗಳಾದ ಮೊಹಮ್ಮದ್ ರಫೀಕ್(37), ನಾಜ್ ಪೀರ್(65), Read more…

ನಡುರಸ್ತೆಯಲ್ಲೇ ಮಹಿಳೆ ನರಳುತ್ತಾ ಬಿದ್ದಿದ್ದರೂ ತಿರುಗಿಯೂ ನೋಡಲಿಲ್ಲ ದಾರಿಹೋಕರು

ಸಾರ್ವಜನಿಕರು ಮಾನವೀಯತೆಯನ್ನೇ ಮರೆತ ಮತ್ತೊಂದು ಪ್ರಕರಣ ಕೇರಳದ ರಾಜಧಾನಿ ತಿರುವನಂತಪುರಂನಲ್ಲಿ ನಡೆದಿದೆ. ಅಪಘಾತಕ್ಕೀಡಾಗಿದ್ದ 65 ವರ್ಷದ ಮಹಿಳೆಯೊಬ್ಬಳು ನಡು ರಸ್ತೆಯಲ್ಲಿ ನರಳುತ್ತಾ ಬಿದ್ದಿದ್ದರೂ ದಾರಿಹೋಕರು ಹಾಗೂ ವಾಹನ ಸವಾರರು Read more…

BJP ಟಿಕೆಟ್ ಆಕಾಂಕ್ಷಿ ಹತ್ಯೆಗೆ ಯತ್ನ…?

ತುಮಕೂರು: ಬಿ.ಜೆ.ಪಿ. ಟಿಕೆಟ್ ಆಕಾಂಕ್ಷಿ ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದು ಪರಾರಿಯಾಗಿದೆ. ಉದ್ದೇಶಪೂರ್ವಕವಾಗಿ ನಡೆದ ಅಪಘಾತವಿರಬಹುದೆಂದು ಹೇಳಲಾಗಿದೆ. ಚಿಕ್ಕನಾಯ್ಕನಹಳ್ಳಿ ಬಿ.ಜೆ.ಪಿ. ಟಿಕೆಟ್ ಆಕಾಂಕ್ಷಿ ಮಂಜುಳಾ ನಾಗರಾಜ್ ಅವರು Read more…

ಅಪಘಾತದಲ್ಲಿ ಮೊಹಮ್ಮದ್ ಶಮಿಗೆ ಗಂಭೀರ ಗಾಯ

ನವದೆಹಲಿ: ಟೀಂ ಇಂಡಿಯಾ ಆಟಗಾರ ಮೊಹಮ್ಮದ್ ಶಮಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಡೆಹ್ರಾಡೂನ್ ನಿಂದ ಕಾರಿನಲ್ಲಿ ದೆಹಲಿಗೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಟ್ರಕ್ Read more…

ಅಪಘಾತದಲ್ಲಿ ದಂಪತಿ, ಪುತ್ರ ಸಾವು: ಉದ್ರಿಕ್ತರಿಂದ ಕಾರಿಗೆ ಬೆಂಕಿ

ಬಳ್ಳಾರಿ: ಬಳ್ಳಾರಿ ಹೊರವಲಯದ ಅಲ್ಲೀಪುರ ಬಳಿ ಕಾರು ಡಿಕ್ಕಿಯಾಗಿ ಬೈಕ್ ನಲ್ಲಿ ಸಂಚರಿಸುತ್ತಿದ್ದ ದಂಪತಿ ಹಾಗೂ ಪುತ್ರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದರಿಂದ ಆಕ್ರೋಶಗೊಂಡ ಸ್ಥಳೀಯರು ಅಪಘಾತವೆಸಗಿದ ಕಾರಿಗೆ ಬೆಂಕಿ Read more…

ಟಿಪ್ಪರ್ ಡಿಕ್ಕಿಯಾಗಿ ರಸ್ತೆ ಬದಿ ನಿಂತಿದ್ದ ನಾಲ್ವರ ಸಾವು

ಕಲಬುರಗಿ: ಟಿಪ್ಪರ್ ಡಿಕ್ಕಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಮಕ್ಕಳು ಹಾಗೂ ಇಬ್ಬರು ಮಹಿಳೆಯರು ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿಯಲ್ಲಿ ನಡೆದಿದೆ. ಆಂಧ್ರದೇಶದ ವೆಲ್ಲೂರಿನ ಲಕ್ಷ್ಮಿ(55), ದಾಸವ್ವಾ(45), Read more…

ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ ಅಮಾನವೀಯ ಘಟನೆ

ಶಿವಮೊಗ್ಗ: ಅಪಘಾತದ ವೇಳೆ ಬಾನೆಟ್ ಮೇಲಿನಿಂದ ಕೆಳಗೆ ಬಿದ್ದ ವೃದ್ಧನ ಮೇಲೆಯೇ, ಕಾರು ಹರಿಸಿ ಪರಾರಿಯಾದ ಅಮಾನವೀಯ ಘಟನೆ ಶಿವಮೊಗ್ಗದ ಹೊರವಲಯದಲ್ಲಿ ನಡೆದಿದೆ. ಹರಿಗೆ ನಿವಾಸಿ ಕೃಷ್ಣಮೂರ್ತಿ(72) ಟಿ.ವಿ.ಎಸ್. Read more…

ಲಾರಿ ಡಿಕ್ಕಿಯಾಗಿ MBBS ವಿದ್ಯಾರ್ಥಿ ಸಾವು

ದಾವಣಗೆರೆ: ದಾವಣಗೆರೆ ಜಿಲ್ಲೆ ಜಗಳೂರು ಸಮೀಪದ ದೊಣ್ಣೆಹಳ್ಳಿ ಬಳಿ ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಎಂ.ಬಿ.ಬಿ.ಎಸ್. ವಿದ್ಯಾರ್ಥಿ ಮೃತಪಟ್ಟಿದ್ದಾರೆ. ಕಿರಣ್(21) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿದ್ದ Read more…

35 ಅಡಿ ಎತ್ತರದ ಫ್ಲೈ ಓವರ್ ನಿಂದ ಬಿದ್ದು ಟೆಕ್ಕಿ ಸಾವು

ಬೆಂಗಳೂರು: ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲಿನಿಂದ ಬಿದ್ದು, ಟೆಕ್ಕಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಶಿಕುಮಾರ್ ರೆಡ್ಡಿ ಮೃತಪಟ್ಟವರೆಂದು ಗುರುತಿಸಲಾಗಿದೆ. ಬೈಕ್ ನಲ್ಲಿ ಫ್ಲೈ ಓವರ್ ಮೇಲೆ ಸಾಗುತ್ತಿದ್ದ Read more…

ಕ್ಯಾಂಟರ್ ಡಿಕ್ಕಿಯಾಗಿ ಬೈಕ್ ಸವಾರರ ದುರ್ಮರಣ

ಬೆಂಗಳೂರು: ಕ್ಯಾಂಟರ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನೆಲಮಂಗಲ ಬಳಿ ನಡೆದಿದೆ. ಜಗದೀಶ್(30), ಸೀನಾನಾಯ್ಕ್(32) ಮೃತಪಟ್ಟವರೆಂದು ಗುರುತಿಸಲಾಗಿದೆ. ಬೆಂಗಳೂರು ಹೊರವಲಯದ ಡಾಬಸ್ ಪೇಟೆ ಪೊಲೀಸ್ ಠಾಣೆ Read more…

ಆಂಬುಲೆನ್ಸ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರ ಸಾವು

ಶಿವಮೊಗ್ಗ: ಬೈಕ್ ಹಾಗೂ ಆಂಬುಲೆನ್ಸ್ ಡಿಕ್ಕಿಯಾಗಿ, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಸಮೀಪದ ಸಂಪಿಗೆನಹಳ್ಳಿ ಕ್ರಾಸ್ ಬಳಿ ನಡೆದಿದೆ. ಮೃತರನ್ನು ದಾವಣಗೆರೆ ಜಿಲ್ಲೆ ಮಾಯಕೊಂಡದ ಹನುಮಂತಪ್ಪ(58), Read more…

ಶಾಲಾ ಮಕ್ಕಳ ಮೇಲೆ ಹರಿದ ಕಾರು, ಸ್ಥಳದಲ್ಲೇ ವಿದ್ಯಾರ್ಥಿ ಸಾವು

ಕೋಲಾರ: ಕೋಲಾರ ತಾಲ್ಲೂಕಿನ ವಡಗೂರು ಗೇಟ್ ಬಳಿ ರಸ್ತೆ ದಾಟುತ್ತಿದ್ದ ಶಾಲಾ ಮಕ್ಕಳ ಮೇಲೆ ಕಾರು ಹರಿದಿದೆ. ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. 8 Read more…

ಬೈಕ್–ಕಾರು ಡಿಕ್ಕಿಯಾಗಿ ಮೂವರ ಸಾವು

ಬೀದರ್: ಬೀದರ್ ಜಿಲ್ಲೆ ಬಸವಕಲ್ಯಾಣ ತಾಲ್ಲೂಕಿನ ಕವಡಿಹಾಳ ಸಮೀಪ ನಡೆದ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರ ಹಾಗೂ ಕಾರಿನಲ್ಲಿದ್ದ Read more…

2 ಬೈಕ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು

ಯಾದಗಿರಿ: ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಚೆನ್ನೂರು ಕ್ರಾಸ್ ಬಳಿ, 2 ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಯಪ್ಪ(30), ಬಸಪ್ಪ(28) ಯಂಕಪ್ಪ(33) ಮೃತಪಟ್ಟವರೆಂದು Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...