alex Certify account | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಉಳಿತಾಯʼ ಖಾತೆ ಬಗ್ಗೆ ನಿಮಗೆ ತಿಳಿದಿರಲಿ ಈ ಸಂಗತಿ

ಬ್ಯಾಂಕ್ ನಲ್ಲಿ ಉಳಿತಾಯ ಖಾತೆ ತೆರೆಯುವುದು ಬಹಳ ಮುಖ್ಯ. ವಾರ್ಷಿಕ ವಹಿವಾಟಿಗೆ ಇದ್ರಿಂದ ನೆರವಾಗಲಿದೆ. ಉಳಿತಾಯ ಖಾತೆಯಿಲ್ಲವೆಂದ್ರೆ ಹಣ ಇಟ್ಟುಕೊಳ್ಳುವುದು ಕಷ್ಟವಾಗುತ್ತದೆ. ಉಳಿತಾಯ ಖಾತೆ ತೆರೆಯುವ ಮೊದಲು ಅದ್ರ Read more…

ಯುಗಾದಿ ಹೊತ್ತಲ್ಲೇ ರೈತರಿಗೆ ಗುಡ್ ನ್ಯೂಸ್: ರೈತರ ಖಾತೆಗೆ ಬೆಳೆ ವಿಮೆ ಪರಿಹಾರ ಜಮಾ

ಚಿತ್ರದುರ್ಗ: ಯುಗಾದಿ ಹಬ್ಬದ ಸಂದರ್ಭದಲ್ಲಿ ರೈತರ ಖಾತೆಗೆ ಬೆಳೆ ವಿಮೆ ಪರಿಹಾರ ಜಮಾ ಮಾಡಲಾಗುತ್ತಿದ್ದು, ರೈತರಿಗೆ ಸ್ವಲ್ಪ ನೆಮ್ಮದಿ ತಂದಿದೆ. ತೀವ್ರ ಬರ ಪರಿಸ್ಥಿತಿಯಿಂದಾಗಿ ಬೆಳೆ ಹಾನಿಗೊಳಗಾದ ರೈತರಿಗೆ Read more…

ವಾಟ್ಸಾಪ್‌ ಬಳಕೆದಾರರ ಖಾತೆಯನ್ನು ಯಾವಾಗ ನಿಷೇಧಿಸುತ್ತದೆ….? ಇಲ್ಲಿದೆ ಅದರ ನಿಯಮಗಳ ಕುರಿತ ಸಂಪೂರ್ಣ ವಿವರ

ಪ್ರಪಂಚದಾದ್ಯಂತ ವಾಟ್ಸಾಪ್‌ ಬಳಕೆಯಲ್ಲಿದೆ. ಇದು ಬಹಳ ಜನಪ್ರಿಯ ಮೆಸೇಜಿಂಗ್‌ ಅಪ್ಲಿಕೇಶನ್‌. ಸದ್ಯ ವಾಟ್ಸಾಪ್‌ ತನ್ನ ಬಳಕೆದಾರರ ಅನುಭವವನ್ನು ಸುಧಾರಿಸಲು ಪ್ರಯತ್ನಿಸುತ್ತಿದೆ. ಇತ್ತೀಚೆಗಷ್ಟೆ ದೇಶದಲ್ಲಿ ಸುಳ್ಳು ಸುದ್ದಿಗಳನ್ನು ಹರಡುವ ಲಕ್ಷಾಂತರ Read more…

ಬಿಪಿಎಲ್ ಕಾರ್ಡ್ ಹೊಂದಿದವರಿಗೆ ‘ಮೋದಿ ಗ್ಯಾರಂಟಿ’ ಯೋಜನೆಯಡಿ 3 ಸಾವಿರ ರೂ. ಜಮಾ: ವದಂತಿ ನಂಬಿ ಅಂಚೆ ಕಚೇರಿಗೆ ಮುಗಿಬಿದ್ದ ಮಹಿಳೆಯರು

ಹುಬ್ಬಳ್ಳಿ: ಕೇಂದ್ರ ಸರ್ಕಾರದ ಮೋದಿ ಗ್ಯಾರಂಟಿ ಯೋಜನೆಯಡಿ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ತೆರೆದ ಬಿಪಿಎಲ್ ಕುಟುಂಬದ ಮಹಿಳೆಯರಿಗೆ 3000 ರೂ. ಜಮಾ ಮಾಡಲಾಗುತ್ತದೆ ಎನ್ನುವ ವದಂತಿ ಹರಡಿದ್ದು, Read more…

ಅಂತ್ಯೋದಯ, ಬಿಪಿಎಲ್ ಕಾರ್ಡ್ ದಾರರಿಗೆ ಮತ್ತೊಂದು ಗುಡ್ ನ್ಯೂಸ್: ಮಾರ್ಚ್ ನಲ್ಲಿ ಉಚಿತ ಪಡಿತರ ಜತೆಗೆ ಖಾತೆಗೆ 5 ಕೆಜಿ ಅಕ್ಕಿ ಹಣ ಜಮಾ

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ದಾವಣಗೆರೆ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಮಾರ್ಚ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಕಾರ್ಡ್‍ಗೆ 35 ಕೆಜಿ Read more…

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಗುಡ್ ನ್ಯೂಸ್

ದಾವಣಗೆರೆ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಮಾರ್ಚ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್‍ಗೆ 35 Read more…

ಇದ್ದಕ್ಕಿದ್ದಂತೆ ಫೇಸ್ ಬುಕ್ ಖಾತೆ ಲಾಗ್ ಔಟ್; ಗೊಂದಲಕ್ಕೀಡಾದ ಬಳಕೆದಾರರು…! ಅಷ್ಟಕ್ಕೂ ಆಗಿದ್ದೇನು ?

ಸಾಮಾಜಿಕ ಜಾಲತಾಣ ಫೇಸ್ ಬುಕ್ ಖಾತೆ ಏಕಾಏಕಿ ಲಾಗ್ ಔಟ್ ಆಗಿದ್ದು, ಬಳಕೆದಾರರು ಕೆಲ ಕಾಲ ಗೊಂದಲಕ್ಕೊಳಗಾದ ಘಟನೆ ನಡೆದಿದೆ. ಕಳೆದ ರಾತ್ರಿ ಸಾಮಾಜಿಕ ಜಾಲತಾಣ ಫೇಸ್ ಬುಕ್ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಖಾತೆಗೆ ವಿದ್ಯಾರ್ಥಿ ವೇತನ ನೇರ ವರ್ಗಾವಣೆ

ಬೆಂಗಳೂರು: ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಬ್ರಾಹ್ಮಣ ಮತ್ತು ಆರ್ಯವೈಶ್ಯ ಸಮಾಜದ 4067 ವಿದ್ಯಾರ್ಥಿಗಳ ಖಾತೆಗೆ 5.53 ಕೋಟಿ ರೂ. ವಿದ್ಯಾರ್ಥಿ ವೇತನವನ್ನು ನೇರ ವರ್ಗಾವಣೆ ಮಾಡಿದ್ದಾರೆ. Read more…

ಆನ್ಲೈನ್ ಶಾಪಿಂಗ್ ಮಾಡುವವರಿಗೆ ಎಚ್ಚರಿಕೆ: 49 ರೂ.ಗೆ 48 ಮೊಟ್ಟೆ ಆಸೆಗೆ 48 ಸಾವಿರ ಕಳೆದುಕೊಂಡ ಮಹಿಳೆ

ಬೆಂಗಳೂರು: ಪೂರ್ವಾಪರ ಗಮನಿಸದೇ ಆನ್ ಲೈನ್ ಶಾಪಿಂಗ್ ಮಾಡುವವರಿಗೆ ಎಚ್ಚರಿಕೆ ನೀಡುವಂತಹ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ಮಹಿಳೆಯೊಬ್ಬರು ಸೈಬರ್ ವಂಚಕರ ಅಮಿಷಕ್ಕೆ ಒಳಗಾಗಿ ಆನ್ ಲೈನ್ ನಲ್ಲಿ Read more…

ನರೇಗಾ ಕಾರ್ಮಿಕರಿಗೆ ಗುಡ್ ನ್ಯೂಸ್: ಕೇಂದ್ರದಿಂದ ಅನುದಾನ ಮಂಜೂರು, ಖಾತೆಗೆ ಕೂಲಿ ಹಣ ಜಮಾ

ಬೆಂಗಳೂರು: ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ರಾಜ್ಯಕ್ಕೆ 742.09ಕೋಟಿ ರೂ. ಮಂಜೂರು ಮಾಡಿದೆ. ಇನ್ನೊಂದು ವಾರದೊಳಗೆ ನರೇಗಾ ಕಾರ್ಮಿಕರ ಬ್ಯಾಂಕ್ ಖಾತೆಗೆ Read more…

ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣ ಪಾವತಿಯಾಗದ ಮಹಿಳೆಯರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿಸಿಕೊಂಡ 1.21 ಕೋಟಿ ಮಹಿಳಾ ಫಲಾನುಭವಿಗಳಲ್ಲಿ 1.12 ಕೋಟಿ ಫಲಾನುಭವಿಗಳಿಗೆ 2 ಸಾವಿರ ರೂ. ವರ್ಗಾವಣೆಯಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ Read more…

ಬಿಪಿಎಲ್ ಕಾರ್ಡ್ ಸೇರಿ ಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ಫೆಬ್ರವರಿ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಕಾರ್ಡ್‍ಗೆ 35 ಕೆಜಿ ಅಕ್ಕಿ, ಆದ್ಯತಾ Read more…

ರೈತರ ಖಾತೆಗೆ 6 ಸಾವಿರ ರೂ.: ಪಿಎಂ ಕಿಸಾನ್ ಸಮ್ಮಾನ್ ಯೋಜನೆ ನೋಂದಣಿ ವಿಶೇಷ ಅಭಿಯಾನ

ಭಾರತ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೊಳಿಸಿದ್ದು, ಯೋಜನೆಯ ಮಾರ್ಗಸೂಚಿಯಂತೆ ಭೂ ಒಡೆತನ ಹೊಂದಿರುವ ಪ್ರತಿ ಅರ್ಹ ರೈತರ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ Read more…

ಇಂದಿನಿಂದ ನಿರುದ್ಯೋಗಿ ಪದವೀಧರರ ಖಾತೆಗೆ 3 ಸಾವಿರ ರೂ. ಜಮಾ: 5ನೇ ಗ್ಯಾರಂಟಿ ‘ಯುವ ನಿಧಿ’ಗೆ ಇಂದು ಚಾಲನೆ

ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿಗೆ ಯುವನಿಧಿ ಯೋಜನೆಗೆ ಇಂದು ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಅದ್ದೂರಿ ಚಾಲನೆ ನೀಡಲಾಗುವುದು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ Read more…

‘ಅನ್ನಭಾಗ್ಯ’ ಯೋಜನೆ ಪಡಿತರ ಫಲಾನುಭವಿಗಳಿಗೆ ಗುಡ್ ನ್ಯೂಸ್: 5 ಕೆಜಿ ಹೆಚ್ಚುವರಿ ಅಕ್ಕಿ ವಿತರಿಸುವವರೆಗೂ ಖಾತೆಗೆ ಹಣ ಜಮಾ

ಬೆಂಗಳೂರು: 5 ಕೆಜಿ ಹೆಚ್ಚುವರಿ ಅಕ್ಕಿ ವಿತರಿಸುವವರೆಗೂ ಖಾತೆಗೆ ಹಣ ಜಮಾ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ Read more…

ಬ್ಯಾಂಕ್ ಅಧಿಕಾರಿಯಿಂದಲೇ ವಂಚನೆ: ಗ್ರಾಹಕರ ಖಾತೆಯಲ್ಲಿದ್ದ ಹಣ ಪತ್ನಿ, ತಂದೆಯ ಖಾತೆಗೆ ವರ್ಗಾವಣೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಯಡೂರುನಲ್ಲಿ ಗ್ರಾಹಕರ ಖಾತೆಯಿಂದ 49 ಲಕ್ಷ ರೂ ಗಳನ್ನು ಸಂಬಂಧಿಕರ ಖಾತೆಗೆ ವರ್ಗಾಯಿಸಿ ವಂಚಿಸಿದ ಕೆನರಾ ಬ್ಯಾಂಕ್ ಅಧಿಕಾರಿ ಸುನಿಲ್ ವಿರುದ್ಧ Read more…

ಬ್ಯಾಂಕ್ ಗೆ ಬಂದು ಪಾಸ್ ಬುಕ್ ಎಂಟ್ರಿ ಮಾಡಿಸಿದ ಗ್ರಾಹಕನಿಗೆ ಶಾಕ್: ಖಾತೆಯಲ್ಲಿದ್ದ 2.31 ಲಕ್ಷ ರೂ. ಮಾಯ

ಹಾಸನ: ವ್ಯಕ್ತಿಯೊಬ್ಬರ ಬ್ಯಾಂಕ್ ಉಳಿತಾಯ ಖಾತೆಯಲ್ಲಿದ್ದ 2.31 ಲಕ್ಷ ರೂ. ಡ್ರಾ ಮಾಡಿ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಶಾಂತಿಗ್ರಾಮ ಹೋಬಳಿಯ ತಮ್ಲಾಪುರದ ಅಣ್ಣೇಗೌಡ ಈ ಕುರಿತಾಗಿ ಪೊಲೀಸರಿಗೆ Read more…

ಖಾತೆಗೆ 2000 ರೂ. ಜಮಾ: ‘ಗೃಹಲಕ್ಷ್ಮಿ’ಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗುಡ್ ನ್ಯೂಸ್

ದಾವಣಗೆರೆ: ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ಯೋಜನೆ ಜಾರಿಯಾದ Read more…

ಪದವೀಧರರಿಗೆ ಭರ್ಜರಿ ಸುದ್ದಿ: 5ನೇ ಗ್ಯಾರಂಟಿ ‘ಯುವನಿಧಿ’ ಯೋಜನೆಗೆ ಮುಹೂರ್ತ ಫಿಕ್ಸ್: ಡಿ. 21ರಿಂದಲೇ ನೋಂದಣಿ

ಬೆಂಗಳೂರು: ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಮುಹೂರ್ತ ಫಿಕ್ಸ್ ಆಗಿದೆ. ಡಿಸೆಂಬರ್ 21ರಿಂದ ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ. ಜನವರಿಯಿಂದ 5 ಲಕ್ಷ ಪದವೀಧರರ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇನ್ನು ಸ್ಕಾಲರ್ ಶಿಪ್ ಅರ್ಜಿ, ಹಣ ಪಾವತಿಗೆ ಒಂದೇ ವೆಬ್ಸೈಟ್

ಬೆಳಗಾವಿ(ಸುವರ್ಣ ಸೌಧ): ಸಮಾಜ ಕಲ್ಯಾಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆಗಳಿಂದ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಮತ್ತು ಹಣ ಪಾವತಿಗಾಗಿ ಸ್ಟೇಟ್ಸ್ ಸ್ಕಾಲರ್ Read more…

ALERT : ‘G-Mail’ ಬಳಕೆದಾರರೇ ಗಮನಿಸಿ : ನಾಳೆಯಿಂದ ಇಂತಹವರ ಖಾತೆ ಡಿಲೀಟ್ , ಇಂದೇ ಈ ಕೆಲಸ ಮಾಡಿ

ನಿಮ್ಮ ಹೆಸರಿನಲ್ಲಿ ಜಿ-ಮೇಲ್ ಖಾತೆ ಉಂಟಾ..? ಖಾತೆ ಇದೆ ಎನ್ನುವುದು ಮುಖ್ಯವಲ್ಲ. ಅದನ್ನು ಬಳಸುತ್ತಿದ್ದೀರಾ..ಇಲ್ಲವಾ ಎಂಬುದು ಬಹಳ ಮುಖ್ಯವಾಗಿದೆ. ಯಾಕೆಂದರೆ 2 ವರ್ಷದಿಂದ ಜಿಮೇಲ್ ಖಾತೆ ಬಳಸುತ್ತಿಲ್ಲ ಅಂದಾದರೆ Read more…

ಗಮನಿಸಿ : ಡಿ.1 ರಿಂದ ಇಂತಹವರ G-Mail ಖಾತೆ ಡಿಲೀಟ್ ಆಗುತ್ತೆ , ಈ ರೀತಿ ಉಳಿಸಿಕೊಳ್ಳಿ..!

ನೀವು ಜಿಮೇಲ್ ಖಾತೆಯನ್ನು ಹೊಂದಿದ್ದೀರಾ? ಸಾಮಾನ್ಯವಾಗಿ, ಅನೇಕ ಜನರು ಜಿಮೇಲ್ ಖಾತೆಗಳನ್ನು ರಚಿಸುತ್ತಾರೆ. ಆದರೆ ಅವರಲ್ಲಿ ಒಬ್ಬರು ಅಥವಾ ಇಬ್ಬರು ಮಾತ್ರ ಜಿಮೇಲ್ ಖಾತೆಗಳನ್ನು ಬಳಸುತ್ತಾರೆ. ಕೆಲವು ಜಿಮೇಲ್ Read more…

ಖಾತೆಗೆ ಹಣ ಬಾರದ ಯಜಮಾನಿಯರಿಗೆ ಗುಡ್ ನ್ಯೂಸ್: ಅಲೆದಾಟ ತಪ್ಪಿಸಿ ಹಣ ತಲುಪಿಸಲು ‘ಗೃಹಲಕ್ಷ್ಮಿ ಅದಾಲತ್’

ಬೆಂಗಳೂರು: ಅನೇಕ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಪಾವತಿ ಆಗದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಗೃಹಲಕ್ಷ್ಮಿ ಯೋಜನೆ ಹಣಕ್ಕಾಗಿ ಮಹಿಳೆಯರ ಅಲೆದಾಟ ತಪ್ಪಿಸಿ Read more…

ಪಿಂಚಣಿ ಫಲಾನುಭವಿಗಳ ಖಾತೆಗೆ ಆಧಾರ್ ಜೋಡಣೆ ಕಡ್ಡಾಯ: ಇಲ್ಲದಿದ್ರೆ ಮಾಸಾಶನ ಸ್ಥಗಿತ

ರಾಜ್ಯ ಸರ್ಕಾರದ ವಿವಿಧ ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಯೋಜನೆಗಳಾದ ವೃದ್ಯಾಪ್ಯ ವೇತನ, ಸಂದ್ಯಾ ಸುರಕ್ಷಾ ವೇತನ, ವಿಧವಾ ವೇತನ, ಅಂಗವಿಕಲ ವೇತನ, ಮನಸ್ಸಿನಿ ಮತ್ತು ಮೈತ್ರಿ ಯೋಜನೆಗಳನ್ನು Read more…

ಖಾತೆಗೆ ‘ಗೃಹಲಕ್ಷ್ಮಿ ಯೋಜನೆ’ ಹಣ ಜಮಾ ಆಗದ ಮಹಿಳೆಯರಿಗೆ ಗುಡ್ ನ್ಯೂಸ್

ಧಾರವಾಡ: ಗೃಹಲಕ್ಷ್ಮಿ ಯೋಜನೆಯ ಗೊಂದಲ ಬಗೆಹರಿಸುತ್ತಿದ್ದು, ಈಗ ಎಲ್ಲವನ್ನು ಸರಳಗೊಳಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಈಗಾಗಲೇ Read more…

Gruha Lakshmi Scheme : ಯಜಮಾನಿಯರೇ ಗಮನಿಸಿ : ಇಲ್ಲಿ ಖಾತೆ ತೆರೆದರೆ ‘ಗೃಹಲಕ್ಷ್ಮಿ’ ಹಣ ಬೇಗ ಬರುತ್ತದೆಯಂತೆ..!

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಐದು ಭರವಸೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ಪ್ರತಿ ತಿಂಗಳು 2000 ರೂ.ಹಣ ಜಮಾ ಮಾಡಲಾಗುತ್ತಿದೆ. ಆದರೆ ಕೆಲವರ ಖಾತೆಗೆ ಇನ್ನೂ Read more…

ರೈತರಿಗೆ ಬಿಗ್ ಶಾಕ್: ಗೊತ್ತೇ ಆಗದಂತೆ ಖಾತೆಯಲ್ಲಿದ್ದ ಹಣ ದೋಚಿದ ಖದೀಮರು

ಹಾವೇರಿ: ರೈತರ ಬಯೋಮೆಟ್ರಿಕ್ ಹ್ಯಾಕ್ ಮಾಡಿ ಅವರಿಗೆ ಗೊತ್ತೇ ಆಗದಂತೆ ಅವರ ಬ್ಯಾಂಕ್ ಖಾತೆಯಿಂದ 1.24 ಲಕ್ಷ ರೂ. ದೋಚಿದ ಘಟನೆ ಹಾವೇರಿ ಜಿಲ್ಲೆ ಹಂಸಭಾವಿ ಪೊಲೀಸ್ ಠಾಣೆ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಖಾತೆಗೆ ಶುಲ್ಕ ಮರುಪಾವತಿ ಹಣ ಜಮಾ

ಬೆಂಗಳೂರು: ಸ್ನಾತಕ ಮತ್ತು ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಕಳೆದ ವರ್ಷದ ಶುಲ್ಕ ಮರುಪಾವತಿಯ ಮೊತ್ತವನ್ನು 10 ದಿನಗಳಲ್ಲಿ ಖಾತೆಗೆ ವರ್ಗಾವಣೆ ಮಾಡಲಾಗುವುದು. ಕಳೆದ Read more…

ಪದವೀಧರರ ಖಾತೆಗೆ 3000 ರೂ.: ಯುವನಿಧಿ ಯೋಜನೆ ಜನವರಿಯಿಂದ ಜಾರಿ

ಶಿವಮೊಗ್ಗ: ರಾಜ್ಯ ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯನ್ನು 2024ರ ಜನವರಿಯಿಂದ ಜಾರಿಗೊಳಿಸುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ Read more…

ರೈತರಿಗೆ ಗುಡ್ ನ್ಯೂಸ್: ಕೆಎಂಎಫ್ ನಿಂದ ಮೆಕ್ಕೆಜೋಳ ಖರೀದಿ, ಖಾತೆಗೆ 4 ತಿಂಗಳ ಸಹಾಯಧನ ಬಾಕಿ ಜಮಾ ಶೀಘ್ರ

ಬೆಂಗಳೂರು: ಕೆಎಂಎಫ್ ನಿಂದ ಪಶು ಆಹಾರ ಘಟಕಗಳಿಗೆ ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಸಲಾಗುತ್ತಿದೆ. ಪ್ರತಿ ಕ್ವಿಂಟಾಲ್ ಗೆ 2250 ರೂ. ದರದಲ್ಲಿ ಮೆಕ್ಕೆಜೋಳ ಖರೀದಿಸಲಾಗುವುದು ಎಂದು ಕರ್ನಾಟಕ ಹಾಲು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...