alex Certify act | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದಲ್ಲಿ `ಗೋಹತ್ಯೆ ನಿಷೇಧ ಕಾಯ್ದೆ’ ವಾಪಸ್ ಇಲ್ಲ : ಸಚಿವ ವೆಂಕಟೇಶ್ ಸ್ಪಷ್ಟನೆ

ಬೆಂಗಳೂರು : ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ರದ್ದುಪಡಿಸುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಸ್ಪಷ್ಟನೆ ನೀಡಿದ್ದಾರೆ. ವಿಧಾನಪರಿಷತ್ ನಲ್ಲಿ ಪ್ರಶ್ನೋತ್ತರ ಕಲಾಪದ Read more…

ಅವಮಾನಿಸುವ ಉದ್ದೇಶದಿಂದಲೇ ಜಾತಿ ಹಿಡಿದು ಬೈದರೆ ಮಾತ್ರ SC/ST ದೌರ್ಜನ್ಯ ಕಾಯ್ದೆ ಅನ್ವಯ: ಹೈಕೋರ್ಟ್ ಮಹತ್ವದ ತೀರ್ಪು

ಯಾವುದೇ ವ್ಯಕ್ತಿಯನ್ನು ಅವಮಾನಿಸುವ ಉದ್ದೇಶದಿಂದಲೇ ಜಾತಿ ನಿಂದನೆ ಮಾಡಿದರೆ ಮಾತ್ರ ಅಪರಾಧವಾಗುತ್ತದೆ ಹೊರತು ಸುಮ್ಮನೆ ಜಾತಿ ಹಿಡಿದು ಬೈದರೆ ಅದಕ್ಕೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ Read more…

BIG BREAKING: ವಿಧಾನಸಭೆಯಲ್ಲಿ ಭೂಕಂದಾಯ ತಿದ್ದುಪಡಿ ವಿಧೇಯಕ ಅಂಗೀಕಾರ

ಬೆಳಗಾವಿ: ವಿಧಾನಸಭೆಯಲ್ಲಿ ಭೂ ಕಂದಾಯ ತಿದ್ದುಪಡಿ ಎರಡನೇ ವಿಧೇಯಕ ಅಂಗೀಕಾರವಾಗಿದೆ. ಭೂ ಕಂದಾಯ ಕಾಯ್ದೆಯ ಸೆಕ್ಷನ್ 95, 96ಕ್ಕೆ ತಿದ್ದುಪಡಿ ತರುವ ಮೂಲಕ ಕೃಷಿಯೇತರ ಉದ್ದೇಶಕ್ಕೆ ಭೂ ಪರಿವರ್ತನೆಯ Read more…

ಅಕ್ರಮ –ಸಕ್ರಮ: ರೆವಿನ್ಯೂ ಸೈಟ್ ಹೊಂದಿದವರಿಗೂ ಗುಡ್ ನ್ಯೂಸ್: ಕೃಷಿ ಭೂಮಿ ಪರಿವರ್ತನೆ- ಸುಗ್ರೀವಾಜ್ಞೆ ಜಾರಿಗೆ ನಿರ್ಧಾರ

ಬೆಂಗಳೂರು: ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಬಳಕೆ ಮಾಡುವ ಅವಕಾಶ ಕಲ್ಪಿಸಲು ಭೂ ಪರಿವರ್ತನೆ ತಿದ್ದುಪಡಿ ಮಸೂದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ತೀರ್ಮಾನಿಸಲಾಗಿದೆ. ಕಂದಾಯ ಸಚಿವ ಆರ್. ಅಶೋಕ್ Read more…

ನಿವೇಶನ ಇದ್ರೂ ಮಾಲೀಕತ್ವಕ್ಕೆ ಪರದಾಡುತ್ತಿದ್ದವರಿಗೆ ಗುಡ್ ನ್ಯೂಸ್

ಬೆಂಗಳೂರು: ಸ್ವಂತ ನಿವೇಶನವಿದ್ದರೂ ಮಾಲೀಕತ್ವ ಇಲ್ಲದೇ ಪರದಾಡುತ್ತಿದ್ದವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕರ್ನಾಟಕ ಮುನಿಸಿಪಾಲಿಟಿಗಳ(ತಿದ್ದುಪಡಿ) ವಿಧೇಯಕಕ್ಕೆ ವಿಧಾನಸಭೆ ಅನುಮೋದನೆ ನೀಡಿದೆ. ಅಕ್ರಮ ಸಕ್ರಮ ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿದ್ದು, Read more…

BIG NEWS: ಮತಾಂತರ ನಿಷೇಧ ಸುಗ್ರೀವಾಜ್ಞೆಗೆ ಕಾಯ್ದೆ ಸ್ವರೂಪ; ಪರಿಷತ್ ನಲ್ಲಿಂದು ಮಸೂದೆ ಮಂಡನೆ; ಸಮರ್ಥನೆಗೆ ಬಿಜೆಪಿ ಸದಸ್ಯರಿಗೆ RSS ನಿರ್ದೇಶನ

ಬೆಂಗಳೂರು: ವಿಧಾನಪರಿಷತ್ ನಲ್ಲಿ ಮತಾಂತರ ನಿಷೇಧ ತಡೆ ಮಸೂದೆ ಮಂಡಿಸಲಾಗುವುದು. ಇದಕ್ಕೆ ಪೂರ್ವಭಾವಿಯಾಗಿ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಆರ್.ಎಸ್.ಎಸ್. ಕಚೇರಿ ‘ಕೇಶವಕೃಪಾ’ದಲ್ಲಿ ಬಿಜೆಪಿ ವಿಧಾನಪರಿಷತ್ ಸದಸ್ಯರ ಸಭೆ ನಡೆಸಲಾಗಿದೆ. ವಿಧೇಯಕ Read more…

ಮದ್ಯದಂಗಡಿಯಲ್ಲಿ ಕದಿಯಲು ಬಂದವರು ಕಂಠಪೂರ್ತಿ ಕುಡಿದು ಸಿಕ್ಕಿಬಿದ್ದರು…!

ಕಳ್ಳರಿಬ್ಬರು ಮದ್ಯದಂಗಡಿಗೆ ಕನ್ನ ಹಾಕಿ ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ. ತಮಿಳುನಾಡಿನ ತಿರುವಳ್ಳೂರಿನಲ್ಲಿ ಈ ಘಟನೆ ನಡೆದಿದ್ದು, ಮದ್ಯದ ಅಂಗಡಿಯ ಗೋಡೆಗಳಿಗೆ ರಂಧ್ರ ಕೊರೆದು ಒಳ ನುಗ್ಗಿದ ಕ್ಷಣವನ್ನು Read more…

ವೇತನ, ಪಿಂಚಣಿ ಸೌಲಭ್ಯದ ನಿರೀಕ್ಷೆಯಲ್ಲಿದ್ದ ಬಿಸಿಯೂಟ ಸಿಬ್ಬಂದಿಗೆ ಬಿಗ್ ಶಾಕ್: ಕನಿಷ್ಠ ವೇತನ ಕಾಯ್ದೆಯಡಿ ಬರಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಕನಿಷ್ಠ ವೇತನ ನಿರೀಕ್ಷೆಯಲ್ಲಿದ್ದ ಬಿಸಿಯೂಟ ಸಿಬ್ಬಂದಿಗೆ ಮುಖ್ಯ ಮಾಹಿತಿ ಇಲ್ಲಿದೆ. ಕನಿಷ್ಠ ವೇತನ ಕಾಯ್ದೆಯಡಿ ಬಿಸಿಯೂಟ ಸಿಬ್ಬಂದಿ ಬರುವುದಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ರಾಜ್ಯ ಸರ್ಕಾರ ನಡೆಸುತ್ತಿರುವ Read more…

ಸರ್ಕಾರಿ ಜಮೀನು ಅಕ್ರಮ ಸಾಗುವಳಿ ರೈತರಿಗೆ ಗುಡ್ ನ್ಯೂಸ್: ಕಾಯ್ದೆಗೆ ತಿದ್ದುಪಡಿ ಮಾಡಿ ಜಮೀನು ಗುತ್ತಿಗೆ

ಬೆಂಗಳೂರು: ಸರ್ಕಾರಿ ಜಮೀನು ಗುತ್ತಿಗೆಗೆ ನೀಡಲು ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಳುಮೆಣಸು, ಏಲಕ್ಕಿ, ಕಾಫಿ ಬೆಳೆಗಾರರು Read more…

BIG BREAKING: ಸುಗ್ರೀವಾಜ್ಞೆ ಮೂಲಕ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ; ಸಿಎಂ ಬೊಮ್ಮಾಯಿ

ಬೆಂಗಳೂರು: ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡಲು ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ಮಾಹಿತಿ ನೀಡಿ, ಸಂಪುಟ ಸಭೆಯಲ್ಲಿ ಚರ್ಚಿಸಿ ಸುಗ್ರೀವಾಜ್ಞೆ Read more…

ವಿದೇಶಿ ದೇಣಿಗೆ ಕುರಿತು ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ

ವಿದೇಶಿ ದೇಣಿಗೆಯನ್ನು ಪಡೆಯುವುದು ಸಂಪೂರ್ಣ ಅಥವಾ ಸ್ಥಾಪಿತ ಹಕ್ಕಾಗಲು ಸಾಧ್ಯವಿಲ್ಲ. ಏಕೆಂದರೆ, ವಿದೇಶಿ ಕೊಡುಗೆಯು ದೇಶದ ಸಾಮಾಜಿಕ-ಆರ್ಥಿಕ ರಚನೆ ಮತ್ತು ರಾಜಕೀಯದ ವಿಷಯದಲ್ಲಿ ವಸ್ತು ಪರಿಣಾಮ ಬೀರಬಹುದು ಎಂದು Read more…

ಸಣ್ಣ, ಅತಿ ಸಣ್ಣ ರೈತರಿಗೆ ಗುಡ್ ನ್ಯೂಸ್

ಬೆಂಗಳೂರು: ಭೂಕಂದಾಯ ಕಾಯ್ದೆಯಲ್ಲಿನ ಲೋಪದಿಂದಾಗಿ ಶಿಕ್ಷೆಗೆ ಗುರಿಯಾಗುತ್ತಿರುವ ಸಣ್ಣ ಮತ್ತು ಅತಿ ಸಣ್ಣ ರೈತರ ಸಮಸ್ಯೆ ನಿವಾರಣೆಗೆ ಸರ್ಕಾರ ಮುಂದಾಗಿದೆ. ಭೂಗಳ್ಳರು ಮತ್ತು ಸಣ್ಣ ಕೃಷಿಕರಿಗೆ ಸಮಾನ ಶಿಕ್ಷೆಯನ್ನು Read more…

BREAKING NEWS: IPS ಅಧಿಕಾರಿ ಭಾಸ್ಕರ್ ರಾವ್ ಸೇವೆಗೆ ಗುಡ್ ಬೈ

ಬೆಂಗಳೂರು: ಐಪಿಎಸ್ ಸೇವೆಗೆ ಭಾಸ್ಕರ್ ರಾವ್ ಅವರು ಗುಡ್ ಬೈ ಹೇಳಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮಾಹಿತಿ ನೀಡಿ ಅಧಿಕಾರ ಹಸ್ತಾಂತರ ಮಾಡಿದ್ದಾರೆ. ಪ್ರಸ್ತುತ ರೈಲ್ವೆ ಇಲಾಖೆಯ ಎಡಿಜಿಪಿಯಾಗಿ ಭಾಸ್ಕರ್ Read more…

ಸ್ವಂತ ಇಚ್ಛೆಯಿಂದ ಸಾಯಲು ಅವಕಾಶ ನೀಡಿದ ನ್ಯೂಜಿಲೆಂಡ್ ನಲ್ಲೂ ದಯಾಮರಣ ಜಾರಿ

ನ್ಯೂಜಿಲೆಂಡ್ ನಲ್ಲಿ ಭಾನುವಾರ ಬೆಳಗ್ಗೆಯಿಂದ ದಯಾಮರಣ ಕಾನೂನು ಜಾರಿಗೆ ಬಂದಿದೆ. ಅಂದರೆ, ಈಗ ಜನರು ತಮ್ಮ ಸ್ವಂತ ಇಚ್ಛೆಯಿಂದ ಸಾಯಬಹುದು. ಕೊಲಂಬಿಯಾ, ಕೆನಡಾ, ಆಸ್ಟ್ರೇಲಿಯಾ, ಲಕ್ಸೆಂಬರ್ಗ್, ಸ್ಪೇನ್, ನೆದರ್ಲ್ಯಾಂಡ್ಸ್ Read more…

ರೈತರ ಪ್ರತಿಭಟನೆಯಲ್ಲಿ ಸೈನಿಕರು ಭಾಗಿಯಾಗಿದ್ದರೇ..? ಇಲ್ಲಿದೆ ವದಂತಿ ಹಿಂದಿನ ಅಸಲಿ ಸತ್ಯ

ಪ್ರತಿಭಟನಾನಿರತ ರೈತರ ನಡುವೆ ಟೆಂಟ್‌ ಒಂದರಲ್ಲಿ ಸಾರ್ವಜನಿಕರ ನಡುವೆ ನಿಂತಿದ್ದಾರೆ ಎಂದು ತೋರಲಾದ ಪಂಜಾಬ್ ರೆಜಿಮೆಂಟ್‌ನ ಯೋಧರೊಬ್ಬರ ಚಿತ್ರ ನಕಲಿಯಾದದ್ದು ಎಂದು ಭಾರತೀಯ ಸೇನೆ ಭಾನುವಾರ ಸ್ಪಷ್ಟನೆ ಕೊಟ್ಟಿದೆ. Read more…

ರಾಷ್ಟ್ರ ರಾಜಧಾನಿಯತ್ತ ಟ್ರ್ಯಾಕ್ಟರ್ ಚಲಾಯಿಸಲು ಮುಂದಾದ ರೈತ ಮಹಿಳೆಯರು

ಕೃಷಿ ಸುಧಾರಣಾ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ರೈತರ ಹೋರಾಟವೀಗ ದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದತ್ತ ಹೊರಳುತ್ತಿದೆ. ಗಣರಾಜ್ಯೋತ್ಸವದ ಒಳಗಾಗಿ ತಮ್ಮ ಬೇಡಿಕೆ ಈಡೇರಿಸದಿದ್ದರೆ, ಅದೇ ದಿನ ಟ್ರ್ಯಾಕ್ಟರ್ ಗಳನ್ನು ದಿಲ್ಲಿಯ Read more…

ಗಮನಿಸಿ..! ಇಂದು ದೇಶವ್ಯಾಪಿ ಮುಷ್ಕರ: ಏನಿರುತ್ತೆ..? ಏನಿರಲ್ಲ..? ಏನೆಲ್ಲಾ ಪರಿಣಾಮ ಬೀರಬಹುದು ಗೊತ್ತಾ..?

ನವದೆಹಲಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇಂದು ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಲಾಗಿದ್ದು, ಬ್ಯಾಂಕ್ ಸಾರಿಗೆ ಸೇರಿದಂತೆ ಅನೇಕ ಸೇವೆಗಳಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಬ್ಯಾಂಕ್ ನೌಕರರು, ಕಾರ್ಮಿಕರು, Read more…

BIG NEWS: ನಾಳೆ ದೇಶವ್ಯಾಪಿ ಮುಷ್ಕರಕ್ಕೆ ಕರೆ –ರೈತರು, ನೌಕರರು, ಕಾರ್ಮಿಕ ಸಂಘಟನೆಗಳ ನೇತೃತ್ವ

 ನವದೆಹಲಿ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ಹಾಗೂ ಕೃಷಿ ಸಂಬಂಧಿತ ಕಾಯಿದೆಗಳನ್ನು ಕೈಬಿಡುವಂತೆ ಒತ್ತಾಯಿಸಿ ನವೆಂಬರ್ 26 ರಂದು ದೇಶವ್ಯಾಪಿ ಮುಷ್ಕರ ಕೈಗೊಳ್ಳಲಾಗಿದೆ. ಅಂಚೆ ಇಲಾಖೆ Read more…

ವಾಹನ ಚಾಲನೆ ವೇಳೆ ಮೊಬೈಲ್ ಬಳಸಬಹುದು, ಆದ್ರೆ……

ವಾಹನ ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸಬಹುದು ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಶನಿವಾರ ತಿಳಿಸಿದೆ. ಆದರೆ ಇದು ಮಾರ್ಗಗಳನ್ನು ನೋಡಲು ಮಾತ್ರ ಸೀಮಿತವಾಗಬೇಕೆಂದು ಹೇಳಿದೆ. Read more…

ಭರ್ಜರಿ ಗುಡ್ ನ್ಯೂಸ್: ಇನ್ನು 2 ವಾರದಲ್ಲೇ ಬ್ರಿಟನ್ ಜನರಿಗೆ ಲಸಿಕೆ

ಬ್ರಿಟನ್ ಜನರಿಗೆ ಇನ್ನು ಎರಡು ವಾರದಲ್ಲಿ ಕೊರೊನಾ ಲಸಿಕೆ ನೀಡಲಾಗುವುದು. ಇದಕ್ಕಾಗಿ ಕೊರೊನಾ ಲಸಿಕೆ ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಹೇಳಲಾಗಿದೆ. ಕೊರೊನಾ ಲಸಿಕೆಯ ತುರ್ತು ಬಳಕೆಗಾಗಿ ಕಾಯ್ದೆಗೆ Read more…

ಅಜ್ಜಿ ಕೈಲಿ ಸಿಕ್ಕಿಬಿದ್ದ ಪುಟ್ಟ ಬಾಲಕಿ ನಟನೆ ನೋಡಿ ಬೆರಗಾದ ನೆಟ್ಟಿಗರು…!

ನಿಷ್ಕಲ್ಮಶ ಮನಸ್ಸಿನ ಪುಟ್ಟ ಮಕ್ಕಳು ಏನು ಮಾಡಿದರೂ ಚಂದವೇ. ಅಜ್ಜಿ ಇಟ್ಟ ಕುರುಕಲು ತಿಂಡಿಯನ್ನು ಎಗರಿಸಿಕೊಂಡು ಬಂದು ಸಿಕ್ಕಿಬಿದ್ದ ಪುಟ್ಟ ಬಾಲಕಿ ನಿಂತುಕೊಂಡ ಸ್ಥಿತಿಯಲ್ಲಿ ನಿದ್ದೆ ಮಾಡಿದಂತೆ ನಟಿಸಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...