alex Certify Actor | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಮಾನ್ಯ ವ್ಯಕ್ತಿಯಾಗಿದ್ದ ಸುಶಾಂತ್ ಸಿಂಗ್ ರಜಪೂತ್ ಸ್ಟಾರ್ ನಟನಾದ್ರು…!

ಉದಯೋನ್ಮುಖ ಕಲಾವಿದ ಸುಶಾಂತ್ ಸಿಂಗ್ ರಜಪೂತ್ ಸಾಮಾನ್ಯ ವ್ಯಕ್ತಿಯಾಗಿದ್ದವರು ಬಾಲಿವುಡ್ನಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಸುಶಾಂತ್ ಸಿಂಗ್ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಕಳೆದ ಆರು ತಿಂಗಳಿನಿಂದ Read more…

BIG NEWS: ಹೈದರಾಬಾದ್ ನಲ್ಲಿ ಸುದೀಪ್ ಸಿನಿಮಾ ಶೂಟಿಂಗ್ ಶುರು

ರಾಜ್ಯದಲ್ಲಿ ಸಿನಿಮಾ ಚಿತ್ರೀಕರಣಕ್ಕೆ ಅನುಮತಿ ಇಲ್ಲದ ಕಾರಣ ಹೈದರಾಬಾದ್ ನಲ್ಲಿ ಸುದೀಪ್ ಅಭಿನಯದ ‘ಫ್ಯಾಂಟಮ್’ ಚಿತ್ರೀಕರಣ ನಡೆಸಲಾಗುವುದು. ಜುಲೈ 1 ರಂದು ಹೈದರಾಬಾದ್ ನಲ್ಲಿ ‘ಫ್ಯಾಂಟಮ್’ ಚಿತ್ರೀಕರಣ ಶುರುವಾಗಲಿದೆ. Read more…

ಧ್ರುವ ಸರ್ಜಾ ಫಾರ್ಮ್ ನಲ್ಲಿ ಚಿರಂಜೀವಿ ಅಂತ್ಯಕ್ರಿಯೆಗೆ ಸಿದ್ಧತೆ

ಬೆಂಗಳೂರು: ಕನಕಪುರ ಸಮೀಪದ ನೆಲಗುಳಿಯಲ್ಲಿರುವ ಧ್ರುವ ಸರ್ಜಾ ಅವರ ಫಾರ್ಮ್ ನಲ್ಲಿ ನಟ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ವಿಶಾಲವಾದ ಜಾಗದ ಮಧ್ಯೆ ಗುಂಡಿಯನ್ನು ತೆಗೆಯಲಾಗುತ್ತಿದೆ. ಅಂತ್ಯಕ್ರಿಯೆ Read more…

ಚಿರು ಅಂತಿಮ ದರ್ಶನಕ್ಕೆ ಅಭಿಮಾನಿಗಳ ದಂಡು: ಮಡುಗಟ್ಟಿದ ಮೌನ, ಕಣ್ಣೀರಧಾರೆ

ಬೆಂಗಳೂರು: ಸ್ಯಾಂಡಲ್ವುಡ್ ನಟ ಚಿರಂಜೀವಿ ಸರ್ಜಾ ವಿಧಿವಶರಾದ ಹಿನ್ನೆಲೆಯಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನ ಬಸವನಗುಡಿಯಲ್ಲಿರುವ ನಿವಾಸದಲ್ಲಿ ಅಪಾರ ಬಂಧು-ಬಳಗದವರು, ಅಭಿಮಾನಿಗಳು ಅಂತಿಮ ದರ್ಶನ Read more…

ಚಿರು ಅಂತ್ಯಕ್ರಿಯೆ: ಧ್ರುವ ಸರ್ಜಾ ಬೇಡಿಕೆಗೆ ಕುಟುಂಬದವರ ಸಮ್ಮತಿ

ಬೆಂಗಳೂರು: ಸ್ಯಾಂಡಲ್ವುಡ್ ನಟ ಚಿರಂಜೀವಿ ಸರ್ಜಾ ವಿಧಿವಶರಾದ ಹಿನ್ನೆಲೆಯಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ. ಶಕ್ತಿ ಪ್ರಸಾದ್ ಅವರ ಹುಟ್ಟೂರು Read more…

ವಿಧಿ ನಿಜವಾಗಿಯೂ ತುಂಬಾ ಕ್ರೂರ: ಚಿರು ನಿಧನಕ್ಕೆ ಕಂಬನಿ ಮಿಡಿದ ದರ್ಶನ್

ಬೆಂಗಳೂರು: ನಟ ಚಿರಂಜೀವಿ ಸರ್ಜಾ ಅವರ ಅಕಾಲಿಕ ನಿಧನಕ್ಕೆ ನಟ ದರ್ಶನ್ ಕಂಬನಿ ಮಿಡಿದಿದ್ದಾರೆ. ಚಿರು ಅಕಾಲಿಕ ಮರಣದಿಂದ ಮನಸ್ಸಿಗೆ ತುಂಬಾ ಘಾಸಿಯಾಗಿದೆ. ವಿಧಿ ನಿಜವಾಗಿಯೂ ತುಂಬಾ ಕ್ರೂರ Read more…

ಕೊನೆ ಕ್ಷಣದವರೆಗೂ ಹೋರಾಟ, ವಿಧಿಯಾಟದ ಮುಂದೆ ಕೈಗೂಡದ ವೈದ್ಯರ ಪ್ರಯತ್ನ

ಬೆಂಗಳೂರು: ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ನಟ ಚಿರಂಜೀವಿ ಸರ್ಜಾ ಮಧ್ಯಾಹ್ನ 3.48 ಕ್ಕೆ ಮೃತಪಟ್ಟಿದ್ದಾರೆ. ಭಾನುವಾರ ಮಧ್ಯಾಹ್ನ 2.20 ರ ಸುಮಾರಿಗೆ ಚಿರಂಜೀವಿ ಸರ್ಜಾ ಅವರನ್ನು ಅಪೋಲೊ Read more…

‘ಶಾಕಿಂಗ್ ನ್ಯೂಸ್’ ಚಿರಂಜೀವಿ ನಿಧನರಾಗಿದ್ದನ್ನು ನಂಬಲು ಸಾಧ್ಯವೇ ಆಗಲಿಲ್ಲ

ಬೆಂಗಳೂರು: ಮೊದಲಿಗೆ ನಮ್ಮ ಡ್ರೈವರ್ ಚಿರಂಜೀವಿ ಸರ್ಜಾ ನಿಧನರಾದ ಬಗ್ಗೆ ಹೇಳಿದಾಗ ನನಗೆ ನಂಬಲು ಸಾಧ್ಯವಾಗಲಿಲ್ಲ ಎಂದು ನಟ ಜಗ್ಗೇಶ್ ಹೇಳಿದ್ದಾರೆ. ನನಗೆ ತುಂಬಾ ನೋವಾಗಿದೆ. ಅವರ ಮದುವೆ Read more…

ನಿನ್ನೆಯಷ್ಟೇ ಫೋಟೋ ಪೋಸ್ಟ್ ಮಾಡಿ ಸಂಭ್ರಮಿಸಿದ್ದ ಚಿರು ಇಂದು ಇಲ್ಲ: ಫೋಟೋ ವಿಶೇಷತೆ ಏನು ಗೊತ್ತಾ…?

ಸ್ಯಾಂಡಲ್ವುಡ್ ನಟ ಚಿರಂಜೀವಿ ಸರ್ಜಾ ಅಕಾಲಿಕವಾಗಿ ನಿಧನರಾಗಿದ್ದಾರೆ. ಚಿರಂಜೀವಿ ಸರ್ಜಾ ಹೃದಯಾಘಾತದಿಂದ ನಿಧನರಾಗಿರುವುದು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಅಂದ ಹಾಗೆ, ಚಿರಂಜೀವಿ ಸರ್ಜಾ ನಿನ್ನೆಯಷ್ಟೇ ತಮ್ಮ ಬಾಲ್ಯದ Read more…

ಕಿರಿಯ ವಯಸ್ಸಲ್ಲೇ ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿದ ಚಿರು, ನಾಳೆ ಮಧುಗಿರಿಯಲ್ಲಿ ನಡೆಯಲಿದೆ ಅಂತ್ಯಕ್ರಿಯೆ

ಅಕಾಲಿವಾಗಿ ನಿಧನರಾದ ಖ್ಯಾತ ನಟ ಚಿರಂಜೀವಿ ಸರ್ಜಾ ಅವರ ಅಂತ್ಯಕ್ರಿಯೆ ನಾಳೆ ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಚಿರು ಅವರ ತಾತಾ ಖ್ಯಾತ ಖಳನಾಯಕ ದಿ. ಶಕ್ತಿ ಪ್ರಸಾದ್, Read more…

ನಟ ಚಿರಂಜೀವಿ ಸರ್ಜಾ ಅಕಾಲಿಕ ನಿಧನಕ್ಕೆ ಸಿಎಂ ಯಡಿಯೂರಪ್ಪ ಸಂತಾಪ

ಬೆಂಗಳೂರು: ಯುವ, ಪ್ರತಿಭಾವಂತ ನಟ ಚಿರಂಜೀವಿ ಸರ್ಜಾ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಹಲವಾರು ಜನಪ್ರಿಯ ಹಾಗೂ ಯಶಸ್ವಿ ಚಲನಚಿತ್ರಗಳಲ್ಲಿ ನಟಿಸಿರುವ Read more…

ಮೆಗಾಸ್ಟಾರ್ ಚಿರಂಜೀವಿ, ರಾಮ್ ಚರಣ್ ಮೇಲೆ ಜೇನು ದಾಳಿ

ಹೈದರಾಬಾದ್: ಖ್ಯಾತ ನಟ ಮೆಗಾಸ್ಟಾರ್ ಚಿರಂಜೀವಿ ಮತ್ತು ರಾಮ್ ಚರಣ್ ಅವರ ಕುಟುಂಬ ಸದಸ್ಯರ ಮೇಲೆ ಹೆಜ್ಜೇನು ದಾಳಿ ನಡೆಸಿದೆ. ರಾಮ್ ಚರಣ್ ಅವರ ಪತ್ನಿ ಉಪಾಸನಾ ಅವರ Read more…

ಸಲ್ಮಾನ್ ಖಾನ್ ರ ‘ರೆಡಿ’ ಚಿತ್ರದ ಅಮರ್ ಚೌಧರಿ ಇನ್ನಿಲ್ಲ

ಖ್ಯಾತ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ‘ರೆಡಿ’ ಚಿತ್ರದಲ್ಲಿ ಅಮರ್ ಚೌಧರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದ 26 ವರ್ಷದ ಮೋಹಿತ್ ಬಘೇಲ್ ವಿಧಿವಶರಾಗಿದ್ದಾರೆ. ಉತ್ತರ ಪ್ರದೇಶದ ಮಥುರಾದಲ್ಲಿ ಕುಟುಂಬದೊಂದಿಗೆ Read more…

ಲಾಕ್ ಡೌನ್ ನಿಂದಾಗಿ ಕೆಲಸವಿಲ್ಲದೆ ಹಣ್ಣು ಮಾರುತ್ತಿದ್ದಾನೆ ನಟ…!

ಕಂಟಕಪ್ರಾಯವಾಗಿ ಪರಿಣಮಿಸಿರುವ ಮಾರಕ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಜಾರಿಯಾಗಿರುವ ಲಾಕ್ ಡೌನ್ ನಿಂದಾಗಿ ಬಹಳಷ್ಟು ಮಂದಿ ಕೆಲಸ ಕಳೆದುಕೊಂಡಿದ್ದಾರೆ. ಆರ್ಥಿಕ ಸಂಕಷ್ಟದಲ್ಲಿರುವ ಉದ್ಯೋಗದಾತರು ಹುದ್ದೆಗಳನ್ನು ಕಡಿತ ಮಾಡುತ್ತಿದ್ದು, ಹೀಗಾಗಿ Read more…

ಹಾಸ್ಯ ನಟ ಮೈಕಲ್ ಮಧು ಇನ್ನಿಲ್ಲ

ಬೆಂಗಳೂರು: ಹಾಸ್ಯನಟ ಮೈಕಲ್ ಮಧು(54) ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು ‘ಸ್ನೇಹಲೋಕ’, ‘ಸೂರ್ಯವಂಶ’, ‘ಎಕೆ-47’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ಹಾಸ್ಯನಟರಾಗಿ ಅಭಿನಯಿಸಿದ್ದಾರೆ. ಮೈಕಲ್ ಮಧು ಬುಧವಾರ ರಾತ್ರಿ ಮನೆಯಲ್ಲಿ ಊಟ Read more…

ನಿಜ ಜೀವನದ ‘ನಾಯಕ’ ಬೆಳ್ಳಿತೆರೆಯ ಈ ಖಳ ನಟ

‘ದಬಾಂಗ್’ ಚಿತ್ರದ ಖಳನಟ ಸೋನು ಸೂದ್ ತಾವು ನಿಜ ಜೀವನದಲ್ಲಿ ನಾಯಕ ಎಂಬುದನ್ನು ನಿರೂಪಿಸಿದ್ದಾರೆ. ಹೌದು, ಸೋನು ಸೂದ್ ಲಾಕ್ ಡೌನ್ ಕಾರಣಕ್ಕಾಗಿ ಮುಂಬೈನ ಥಾಣೆಯಲ್ಲಿ ಸಿಲುಕಿಕೊಂಡಿದ್ದ ಗುಲ್ಬರ್ಗಾ Read more…

ನಟ ಜೈಜಗದೀಶ್ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ನಟ, ನಿರ್ಮಾಪಕ ಜೈಜಗದೀಶ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾ.ರಾ. ಗೋವಿಂದು ನೀಡಿದ ದೂರಿನ ಅನ್ವಯ Read more…

ವೈರಲ್ ಆಯ್ತು ಜೂನಿಯರ್ ರಾಕಿಂಗ್ ಸ್ಟಾರ್ ಫೋಟೋ

ನಟ ರಾಕಿಂಗ್ ಸ್ಟಾರ್ ಯಶ್ ಮತ್ತು ನಟಿ ರಾಧಿಕಾ ಪಂಡಿತ್ ದಂಪತಿಯ ಪುತ್ರನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜೂನಿಯರ್ ಯಶ್ ಆಗಮನವಾಗಿ ಇಂದಿಗೆ ಆರು ತಿಂಗಳು Read more…

ಇರ್ಫಾನ್ ನಿಧನದ ಬೆನ್ನಲ್ಲೇ ಬಾಲಿವುಡ್ ಗೆ ಮತ್ತೊಂದು ಶಾಕ್: ರಿಷಿ ಕಪೂರ್ ನಿಧನಕ್ಕೆ ಚಿತ್ರರಂಗದ ಕಂಬನಿ

ಇರ್ಫಾನ್ ಖಾನ್ ನಿಧನರಾದ ಬೆನ್ನಲ್ಲೇ ಬಾಲಿವುಡ್ ಗೆ ಬರಸಿಡಿಲು ಬಂದೆರಗಿದೆ. ಹಿರಿಯ ನಟ ರಿಷಿ ಕಪೂರ್(67) ಮುಂಬೈ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಿಷಿಕಪೂರ್ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. Read more…

BREAKING NEWS: ಖ್ಯಾತ ಬಾಲಿವುಡ್ ನಟ ರಿಷಿ ಕಪೂರ್ ಇನ್ನಿಲ್ಲ

ಮುಂಬೈ: ಬಾಲಿವುಡ್ ಖ್ಯಾತ ನಟ ರಿಷಿ ಕಪೂರ್ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಮುಂಬೈನ ಖಾಸಗಿ ಆಸ್ಪತ್ರೆಗೆ ರಿಷಿ ಕಪೂರ್ ಅವರನ್ನು ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ Read more…

ಡಾ. ರಾಜ್ ಕುಮಾರ್ ಅಭಿಮಾನಿಗಳ ಸಂಭ್ರಮಕ್ಕೆ ಕೊರೋನಾ ಬ್ರೇಕ್

ವರನಟ ಡಾ. ರಾಜ್ ಕುಮಾರ್ ಅವರ ಹುಟ್ಟುಹಬ್ಬ ಇಂದು. ಲಾಕ್ಡೌನ್ ಇಲ್ಲದಿದ್ದರೆ ಅಭಿಮಾನಿಗಳು ರಾಜ್ ಸ್ಮಾರಕದ ಬಳಿ ತೆರಳಿ ಗೌರವ ನಮನ ಸಲ್ಲಿಸುತ್ತಿದ್ದರು. ರಕ್ತದಾನ, ಅನ್ನದಾನ ಸೇರಿದಂತೆ ಹಲವು Read more…

ಮುಂಬೈನಲ್ಲಿ ತಂದೆ ನಿಧನ: ಲಾಕ್ ಡೌನ್ ಕಾರಣಕ್ಕೆ ಬೆಂಗಳೂರಿನಲ್ಲೇ ಉಳಿದ ಖ್ಯಾತ ನಟ

ಹಿರಿಯ ನಟ ಮಿಥುನ್ ಚಕ್ರವರ್ತಿ ಅವರ ತಂದೆ ಬಸಂತಕುಮಾರ್ ಚಕ್ರವರ್ತಿ ಮಂಗಳವಾರ ಮುಂಬೈನಲ್ಲಿ ಕೊನೆಯುಸಿರೆಳೆದಿದ್ದಾರೆ. 95 ವರ್ಷದ ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಬಂಗಾಳಿ ಜನಪ್ರಿಯ ನಟಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...