alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯ ಕಾಂಗ್ರೆಸ್ ನಲ್ಲಿ ಈಗಲೂ ಮಾಜಿ ಸಿಎಂ ಸಿದ್ದರಾಮಯ್ಯನವರೇ ‘ಬಾಸ್’…?

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿಗಳಾಗಿ ಜೆಡಿಎಸ್ ನ ಕುಮಾರಸ್ವಾಮಿ ಆಡಳಿತ ನಡೆಸುತ್ತಿದ್ದಾರೆ. ಮೈತ್ರಿಕೂಟ Read more…

ಸಿಎಂ ಕುಮಾರಸ್ವಾಮಿಯವರಿಂದ ರಾಹುಲ್ ಭೇಟಿ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಬೆಂಗಳೂರಿಗೆ ಭೇಟಿ ನೀಡಿದ್ದು, ಕುಮಾರಕೃಪಾ ಅತಿಥಿಗೃಹದಲ್ಲಿ ತಂಗಿರುವ ಅವರನ್ನು, ಮುಖ್ಯಮಂತ್ರಿ ಕುಮಾರಸ್ವಾಮಿಯವರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ವೇಳೆ, ಉಪ Read more…

ರಾಜ್ಯ ರಾಜಕೀಯದ ಹೈಡ್ರಾಮಾ ದೆಹಲಿಗೆ ಶಿಫ್ಟ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ದಿನಕ್ಕೊಂದು ವಿದ್ಯಮಾನಗಳು ನಡೆಯುತ್ತಿದ್ದು, ಹಲವು ದಿನಗಳಿಂದ ಸಮ್ಮಿಶ್ರ ಸರ್ಕಾರದಲ್ಲಿ ಆರಂಭವಾಗಿರುವ ರಾಜಕೀಯ ಹೈಡ್ರಾಮಾ, ಜಾರಕಿಹೊಳಿ ಸಹೋದರರ ಆಂತರಿಕ ಬಿಕ್ಕಟ್ಟಿನ ವಿಚಾರ ಈಗ ಹೈಕಮಾಂಡ್ ಅಂಗಳಕ್ಕೆ Read more…

ಮಾಜಿ ಸಂಸದೆ ರಮ್ಯಾಗೆ ಎಐಸಿಸಿಯಲ್ಲಿ ಸಿಕ್ತು ಪ್ರಮುಖ ಸ್ಥಾನ

ಮುಂಬರುವ ಲೋಕಸಭಾ ಚುನಾವಣೆಗೆ ಈಗಿನಿಂದಲೇ ತಯಾರಿ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ, ಕೆಲ ದಿನಗಳ ಹಿಂದೆ ಎಐಸಿಸಿ ಕಾರ್ಯಕಾರಿ ಸಮಿತಿಗೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವರನ್ನು ಸೇರ್ಪಡೆ Read more…

ಸಚಿವ ಸ್ಥಾನಾಕಾಂಕ್ಷಿ ಕಾಂಗ್ರೆಸ್ ಶಾಸಕರಿಗೆ ಕಾಡುತ್ತಿದೆ ಹೊಸ ಆತಂಕ

ಮೈತ್ರಿಕೂಟ ಸರ್ಕಾರದಲ್ಲಿ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದ ಕಾಂಗ್ರೆಸ್ ಶಾಸಕರಿಗೆ, ಗುರುವಾರದಂದು ರಾಜ್ಯ ಚುನಾವಣಾ ಆಯೋಗ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕ ಘೋಷಿಸಿರುವುದರಿಂದ ಹೊಸ ಆತಂಕ ಶುರುವಾಗಿದೆ. ಆಷಾಢ Read more…

ರಾಹುಲ್ ಜೊತೆ ಸಿದ್ದರಾಮಯ್ಯ ಮಹತ್ವದ ಭೇಟಿ

ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳಿದ್ದು, ಈ Read more…

ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ನೇಮಿಸಲಾಗಿದ್ದು, ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ ನೇಮಕಗೊಂಡಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹ್ಲೋಟ್ ಈ Read more…

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಎಚ್.ಕೆ. ಪಾಟೀಲ್ ಹೆಸರು ಫೈನಲ್?

ಕೆಪಿಸಿಸಿ ಅಧ್ಯಕ್ಷರಾಗಿರುವ ಜಿ. ಪರಮೇಶ್ವರ್, ಮೈತ್ರಿಕೂಟ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಕಾರಣ ಈ ಸ್ಥಾನಕ್ಕೆ ಹಿರಿಯ ನಾಯಕ ಎಚ್.ಕೆ. ಪಾಟೀಲ್ ಅವರನ್ನು ನೇಮಕ ಮಾಡಲು ಕಾಂಗ್ರೆಸ್ Read more…

ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್ ಗೆ ಶಾಕ್ ಕೊಟ್ಟ ಶಾಸಕ

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಕಾಂಗ್ರೆಸ್ ಶಾಸಕರು, ಹೈಕಮಾಂಡ್ ಸೂಚನೆಯ ಹೊರತಾಗಿಯೂ ಪಕ್ಷಕ್ಕೆ ಸೆಡ್ಡು ಹೊಡೆದಿದ್ದು, ರಾಜೀನಾಮೆ ಪರ್ವ ಮುಂದುವರಿಸಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ Read more…

ಕಾಂಗ್ರೆಸ್ ನಾಯಕರಿಗೆ ಶಾಕ್: ಮತ್ತೊಂದು ವಿಕೆಟ್ ಪತನ?

ಸಚಿವ ಸಂಪುಟದಲ್ಲಿ ಸ್ಥಾನ ಸಿಗದೆ ಮುನಿಸಿಕೊಂಡಿರುವ ಕಾಂಗ್ರೆಸ್ ನಾಯಕರುಗಳು ಒಬ್ಬೊಬ್ಬರಾಗಿ ತಮ್ಮ ಸ್ಥಾನ ತ್ಯಜಿಸುತ್ತಿದ್ದು, ಈಗ ಮತ್ತೊಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಈ Read more…

ಇನ್ನೂ ಮುಂದುವರೆದಿದೆ ಸಚಿವ ಸಂಪುಟ ರಚನೆಯ ಹಗ್ಗಜಗ್ಗಾಟ

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದು ವಾರ ಕಳೆಯುತ್ತ ಬಂದರೂ, ಸಚಿವ ಸಂಪುಟ ರಚನೆಯ ಕಸರತ್ತು ಇನ್ನೂ ಮುಗಿದಿಲ್ಲ. ಪ್ರಮುಖ ಖಾತೆಗಳಿಗಾಗಿ ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರು Read more…

ಓಡಿ ಬಂದ ಬಾಲಕನಿಗಾಗಿ ಬಸ್ ನಿಲ್ಲಿಸಿದ ರಾಹುಲ್ ಗಾಂಧಿ

ರಾಜ್ಯದಲ್ಲಿ ನಿನ್ನೆಯಿಂದ ಜನಾಶೀರ್ವಾದ ಯಾತ್ರೆ ಕೈಗೊಂಡಿರುವ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ಕುಕನೂರು ಅತಿಥಿ ಗೃಹದಲ್ಲಿ ತಂಗಿದ್ದು, ಅಲ್ಲಿಂದಲೇ 2 ನೇ ದಿನದ ಯಾತ್ರೆ ಆರಂಭಿಸಿದ್ದಾರೆ. ಕುಕನೂರು ಅತಿಥಿಗೃಹದಲ್ಲಿ Read more…

ರಾಜ್ಯದಲ್ಲೂ ರಾಹುಲ್ ಗಾಂಧಿ ಗುಜರಾತ್ ಮಾದರಿ ಅಭಿಯಾನ

ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ರಾಜಕೀಯ ಸಮಾವೇಶಗಳ ಜೊತೆಯಲ್ಲೇ, ಮಠ –ಮಂದಿರಗಳಿಗೆ ಭೇಟಿ ನೀಡಿ ಯಶಸ್ವಿಯಾಗಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜ್ಯದಲ್ಲಿಯೂ ಗುಜರಾತ್ ಮಾದರಿ ಅಭಿಯಾನ ನಡೆಸಿದ್ದಾರೆ. ಹೈದರಾಬಾದ್ Read more…

ಸೋನಿಯಾ ಗಾಂಧಿ ಪದತ್ಯಾಗ, ರಾಹುಲ್ ಗೆ ಪಟ್ಟ

ನವದೆಹಲಿ: ಎ.ಐ.ಸಿ.ಸಿ. ಅಧ್ಯಕ್ಷೆ ಸೋನಿಯಾ ಗಾಂಧಿ ಪದತ್ಯಾಗ ಮಾಡಲು ತೀರ್ಮಾನಿಸಿದ್ದು, ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಪಟ್ಟ ಕಟ್ಟಲಿದ್ದಾರೆ. ಅಕ್ಟೋಬರ್ 15 ರೊಳಗೆ ರಾಹುಲ್ ಗಾಂಧಿ ಅವರು ಎ.ಐ.ಸಿ.ಸಿ. Read more…

ಉಸ್ತುವಾರಿ ಹೊಣೆಯಿಂದ ದಿಗ್ವಿಜಯ್ ಸಿಂಗ್ ಗೆ ಕೊಕ್

ನವದೆಹಲಿ : ಕರ್ನಾಟಕ ರಾಜ್ಯ ಕಾಂಗ್ರೆಸ್ ನಲ್ಲಿ ಬದಲಾವಣೆ ಪರ್ವ ಆರಂಭವಾಗಿದೆ. ಮುಂದಿನ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಕಾಂಗ್ರೆಸ್ ತಯಾರಿ ನಡೆಸಿದೆ. ಉಸ್ತುವಾರಿ ಸ್ಥಾನದಿಂದ ದಿಗ್ವಿಜಯ್ ಸಿಂಗ್ ಅವರಿಗೆ Read more…

ನಿಗಮ- ಮಂಡಳಿ ನೇಮಕಕ್ಕೆ ರೆಡ್ ಸಿಗ್ನಲ್

ನವದೆಹಲಿ: ನಿಗಮ, ಮಂಡಳಿ ಅಧ್ಯಕ್ಷ ಸ್ಥಾನ ಅಲಂಕರಿಸಲು ತುದಿಗಾಲಲ್ಲಿ ನಿಂತಿದ್ದ ಶಾಸಕರಿಗೆ, ಆಕಾಂಕ್ಷಿಗಳಿಗೆ ನಿರಾಸೆಯ ಸುದ್ದಿಯೊಂದು ಹೊರ ಬಿದ್ದಿದೆ. ಈಗಾಗಲೇ ಸಿದ್ಧವಾಗಿರುವ ಪಟ್ಟಿಗೆ ಹೈಕಮಾಂಡ್ ನಿಂದ ರೆಡ್ ಸಿಗ್ನಲ್ Read more…

ನಿಗಮ- ಮಂಡಳಿ ನೇಮಕ ಪ್ರಕ್ರಿಯೆ ಬಿರುಸು

ಬೆಂಗಳೂರು: ಬಹುದಿನಗಳ ಬೇಡಿಕೆಯಾಗಿರುವ ನಿಗಮ- ಮಂಡಳಿ ನೇಮಕಕ್ಕೆ ಚಾಲನೆ ದೊರೆತಿದ್ದು, ಈಗಾಗಲೇ ಸಿದ್ಧವಾಗಿರುವ ಪಟ್ಟಿಗೆ ಹೈಕಮಾಂಡ್ ನಿಂದ ಗ್ರೀನ್ ಸಿಗ್ನಲ್ ಸಿಗಲಿದೆ ಎಂದು ಹೇಳಲಾಗಿದೆ. 2 ಮತ್ತು ಅದಕ್ಕಿಂತ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...