alex Certify andhra | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕತ್ತರಿಸಿದ ಕೂಡಲೇ ಮರದಿಂದ ಚಿಮ್ಮಿದ ಜಲಧಾರೆ: ವೈರಲ್ ಆಯ್ತು ಅಚ್ಚರಿ ವಿಡಿಯೋ

ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಅರಣ್ಯ ಇಲಾಖೆ ಅಧಿಕಾರಿಗಳು ಭಾರತೀಯ ಲಾರೆಲ್ ಮರದ ತೊಗಟೆಯನ್ನು ಕತ್ತರಿಸಿದ್ದು, ಅದರಿಂದ ನೀರು ಚಿಮ್ಮುತ್ತಿರುವ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ Read more…

ಬಂಗಾಳ ಕೊಲ್ಲಿಯಲ್ಲಿ ‘ಮಿಚಾಂಗ್’ ಚಂಡಮಾರುತ ಸೃಷ್ಟಿ: ವಾಯುಭಾರ ಕುಸಿತ ಪರಿಣಾಮ ಡಿ.5 ರವರೆಗೆ ಭಾರಿ ಮಳೆ ಮುನ್ಸೂಚನೆ

ಚೆನ್ನೈ: ಬಂಗಾಳ ಕೊಲ್ಲಿಯಲ್ಲಿ ಮಿಚಾಂಗ್ ಚಂಡಮಾರುತ ಸೃಷ್ಟಿಯಾಗಿದ್ದು, ವಾಯುಭಾರ ಕುಸಿತ ಪರಿಣಾಮ ಡಿಸೆಂಬರ್ 5 ರವರೆಗೆ ಮಳೆಯಾಗುವ ಸಂಭವ ಇದೆ. ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ಸೃಷ್ಟಿಯಾಗಿರುವ ಚಂಡಮಾರುತ ನೈರುತ್ಯ Read more…

BIG NEWS : ಆಂಧ್ರಪ್ರದೇಶದಲ್ಲಿ ಭೀಕರ ಅಗ್ನಿ ಅವಘಡ : 40 ಮೀನುಗಾರಿಕೆ ಬೋಟ್ ಗಳು ಸುಟ್ಟು ಭಸ್ಮ

ವಿಶಾಖಪಟ್ಟಣಂ: ವಿಶಾಖಪಟ್ಟಣಂ ಮೀನುಗಾರಿಕಾ ಬಂದರಿನಲ್ಲಿ ಭಾನುವಾರ ರಾತ್ರಿ ಭಾರಿ ಬೆಂಕಿಕಾಣಿಸಿಕೊಂಡಿದ್ದು, 40 ಯಾಂತ್ರೀಕೃತ ಮೀನುಗಾರಿಕಾ ದೋಣಿಗಳು ಸುಟ್ಟುಹೋಗಿವೆ ಎಂದು ವರದಿಗಳು ತಿಳಿಸಿವೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಒಂದು Read more…

BREAKING : ಆಂಧ್ರ ಮಾಜಿ ಸಿಎಂ ‘ಚಂದ್ರಬಾಬು ನಾಯ್ಡು’ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಅಮರಾವತಿ: ಕೌಶಲ್ಯ ಅಭಿವೃದ್ಧಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಆಂಧ್ರಪ್ರದೇಶ ಹೈಕೋರ್ಟ್ ವಜಾಗೊಳಿಸಿದೆ. ತನ್ನ ವಿರುದ್ಧ ದಾಖಲಾದ ಎಫ್ಐಆರ್ Read more…

ರೈತನಿಗೆ ಖುಲಾಯಿಸಿದ ಅದೃಷ್ಟ: ಕೇವಲ 45 ದಿನಗಳಲ್ಲಿ 4 ಕೋಟಿ ರೂ. ಗಳಿಕೆ

ಟೊಮೆಟೊ ಬೆಲೆ ಗಗನಕ್ಕೇರುತ್ತಿರುವ ನಡುವೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ರೈತ ದಂಪತಿ 40,000 ಬಾಕ್ಸ್ ಟೊಮೆಟೊ ಮಾರಾಟ ಮಾಡಿ 45 ದಿನಗಳ ಅವಧಿಯಲ್ಲಿ 3 ಕೋಟಿ ರೂ. ಗಳಿಸಿದ್ದಾರೆ. Read more…

ಎರಡು ತಲೆ, ನಾಲ್ಕು ಕಣ್ಣುಗಳಿರುವ ಕುರಿಮರಿ ಜನನ: ನೋಡಲು ಮುಗಿಬಿದ್ದ ಜನಸಾಗರ

ಕಾಕಿನಾಡ: ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ಪ್ರತಿಪಾಡು ವಿಧಾನಸಭಾ ಕ್ಷೇತ್ರದ ಧಾರ್ವರಂ ಗ್ರಾಮದಲ್ಲಿ ಎರಡು ತಲೆ ಮತ್ತು ನಾಲ್ಕು ಕಣ್ಣುಗಳಿರುವ ಕುರಿಮರಿ ಜನಿಸಿದ್ದು, ಸುತ್ತಮುತ್ತಲಿನವರೆಲ್ಲರಲ್ಲಿ ಅಚ್ಚರಿ ಮೂಡಿಸಿದೆ. ಈ ಕುರಿಯು Read more…

ಬಯಲಾಯ್ತು ಸಮುದ್ರದಲ್ಲಿ ತೇಲಿ ಬಂದ ಬಂಗಾರ ರಥದ ರಹಸ್ಯ..!

ಕೆಲವೇ ಕೆಲವು ದಿನಗಳ ಹಿಂದಿನ ಮಾತು. ಸಮುದ್ರದ ರಾಕ್ಷಸ ಅಲೆಗಳ ಮಧ್ಯದಿಂದ ತೇಲಿ ಬಂದಿತ್ತು ಚಿನ್ನದ ರಥ. ಹಾಗೆ ರಥ ತೇಲಿ ಬರೋದನ್ನ ನಾವು ಸಿನೆಮಾದಲ್ಲಿ ಮಾತ್ರ ನೋಡಿರಬಹುದು. Read more…

ತಾಳೆ ತೋಟಕ್ಕೆ ನುಗ್ಗಿದ್ದ ಭಾರೀ ಗಾತ್ರದ ಕಾಳಿಂಗ ಸರ್ಪ ಹಿಡಿದು ರಕ್ಷಣೆ

ತಾಳೆ ತೋಟದಲ್ಲಿ ಕಾಣಿಸಿಕೊಂಡ ಭಾರೀ ಗಾತ್ರದ ಕಾಳಿಂಗ ಸರ್ಪವನ್ನು ಹಿಡಿದು ಕಾಡಿಗೆ ಕಳಿಸಿದ ಘಟನೆ ವಿಶಾಖಪಟ್ಟಣ ಜಿಲ್ಲೆಯಲ್ಲಿ ನಡೆದಿದೆ. 13 ಅಡಿ ಎತ್ತರದ ಕಾಳಿಂಗ ಸರ್ಪ ಮೇ 8 Read more…

ದುಷ್ಟ ಶಕ್ತಿಗೆ ಹೆದರಿ ಮನೆಯಲ್ಲೇ ಲಾಕ್‌ ಆದ ಗ್ರಾಮಸ್ಥರು….!

ಕೋವಿಡ್ ಲಾಕ್ ಡೌನ್ ದೇಶದ ಹಳ್ಳಿ ಹಳ್ಳಿಯಲ್ಲಿ ನಡೆದಿತ್ತು. ಆದರೆ ಇಲ್ಲೊಂದು ಗ್ರಾಮದಲ್ಲಿ‌ ಗ್ರಾಮಸ್ಥರು ಏಪ್ರಿಲ್ 17ರಿಂದ 25ರವರೆಗೆ ತಮ್ಮ ಗ್ರಾಮದಲ್ಲಿ ಲಾಕ್ ಡೌನ್ ಘೋಷಿಸಿಕೊಂಡ ಘಟನೆ ಬೆಳಕಿಗೆ Read more…

ಪ್ರಾಣವನ್ನೇ ಪಣಕ್ಕಿಟ್ಟು ಪ್ರವಾಹದಲ್ಲಿ ಸಿಲುಕಿದ್ದ ಅರ್ಚಕನ ರಕ್ಷಿಸಿದ ಇನ್ಸ್‌ ಪೆಕ್ಟರ್

ನೆಲ್ಲೂರು: ಆಂಧ್ರಪ್ರದೇಶದಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ಅರ್ಚಕನನ್ನು ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಟ್ರಾಫಿಕ್ ಇನ್ಸ್‌ ಪೆಕ್ಟರ್ ರಕ್ಷಿಸಿದ್ದಾರೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಪೊಲೀಸರ ಕಾರ್ಯಕ್ಕೆ ಜನ Read more…

5 ಕೋಟಿಗೂ ಹೆಚ್ಚು ಮೌಲ್ಯದ ನೋಟಿನಿಂದ ಸಿಂಗಾರಗೊಂಡಿದೆ ಈ ದೇವಸ್ಥಾನ

ನವರಾತ್ರಿ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ದೇವಿ ದೇವಸ್ಥಾನಗಳಲ್ಲಿ ವಿಶೇಷ ಅಲಂಕಾರಗಳನ್ನು ಮಾಡಲಾಗ್ತಿದೆ. ಆಂಧ್ರಪ್ರದೇಶದ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲೂ ನವರಾತ್ರಿ ಸಂಭ್ರಮ ಮನೆ ಮಾಡಿದೆ. ಕನ್ನಿಕಾ ಪರಮೇಶ್ವರಿ ದೇವಿ Read more…

ಮೃತ ಪತಿಯ ನೆನಪಿಗಾಗಿ ದೇವಸ್ಥಾನ ನಿರ್ಮಿಸಿದ ಮಹಿಳೆ

ವಿಜಯವಾಡ: ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಮಹಿಳೆಯೊಬ್ಬರು ತಮ್ಮ ಮೃತ ಪತಿಯ ನೆನಪಿಗಾಗಿ ದೇವಸ್ಥಾನ ನಿರ್ಮಿಸಿದ್ದಾರೆ. ತನ್ನ ಜೀವನದುದ್ದಕ್ಕೂ ಪತಿಯನ್ನು ದೇವರಾಗಿ ಪರಿಗಣಿಸಿರುವ ಇವರು, ವಿಗ್ರಹಕ್ಕೆ ಪ್ರತಿದಿನ ಪ್ರಾರ್ಥನೆ ಸಲ್ಲಿಸುತ್ತಾರೆ. Read more…

ಆಂಧ್ರಪ್ರದೇಶದಲ್ಲಿ ನಿಗೂಢ ಕಾಯಿಲೆ: ರಕ್ತದ ಮಾದರಿ ಪರೀಕ್ಷೆಯಲ್ಲಿ ಹೊರಬಿತ್ತು ಆಘಾತಕಾರಿ ಅಂಶ

ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಏಲೂರು ಪಟ್ಟಣದಲ್ಲಿ ಕಾಣಿಸಿಕೊಂಡಿರುವ ನಿಗೂಢ ಕಾಯಿಲೆ ಸ್ಥಳೀಯರ ನಿದ್ದೆಗೆಡಿಸಿದೆ. ರೋಗದಿಂದ ಬಳಲುತ್ತಿರುವವರ ರಕ್ತದ ಮಾದರಿಗಳನ್ನ ಪರೀಕ್ಷಿಸಲಾಗಿದ್ದು, ಅದರಲ್ಲಿ ಸೀಸ ಹಾಗೂ ನಿಕ್ಕಲ್​ನಂತಹ ಲೋಹಗಳು ಪತ್ತೆಯಾಗಿದೆ. ರಕ್ತದ Read more…

BIG NEWS: ಆಂಧ್ರ ಪ್ರದೇಶದ ಶಾಲೆಗಳ ಹಾಜರಾತಿ ಪುಸ್ತಕದಲ್ಲಿನ್ನು ಜಾತಿ, ಧರ್ಮ ನಮೂದಿಸುವಂತಿಲ್ಲ

ವಿಜಯವಾಡ: ಆಂಧ್ರ ಪ್ರದೇಶದ ಶಾಲೆಗಳ ವಿದ್ಯಾರ್ಥಿ ಹಾಜರಾತಿ ಪುಸ್ತಕದಲ್ಲಿ ಇನ್ನು ಜಾತಿ ಹಾಗೂ ಧರ್ಮದ ಹೆಸರು ನಮೂದಿಸುವಂತಿಲ್ಲ ಎಂದು ಶಿಕ್ಷಣ ಇಲಾಖೆ ಆಯುಕ್ತ ಚೀನಾ ವೀರಭದ್ರುಡು ಇತ್ತೀಚೆಗೆ ಆದೇಶ Read more…

ಮಗನನ್ನೇ ಕೊಂದ ಪಾಪಿ ತಂದೆ ಕೃತ್ಯ ಸಿಸಿ ಟಿವಿಯಲ್ಲಿ ಸೆರೆ

ಆಂಧ್ರಪ್ರದೇಶದ ವಿಶಾಖಪಟ್ಟಣಂನ ಮನೆಯೊಂದರ ಸಿಸಿ ಟಿವಿ ದೃಶ್ಯಗಳು ಎಲ್ಲರನ್ನು ಆಘಾತಗೊಳಿಸಿದೆ. ತಂದೆಯೇ ಮಗನನ್ನು ಹೊಡೆದು ಕೊಂದಿದ್ದಾನೆ. ಈ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಕಾರ್ ಪಾರ್ಕಿಂಗ್ ಪ್ರದೇಶದಲ್ಲಿ ಕುಳಿತಿದ್ದ Read more…

ಅಬ್ಬಾ…! ಅಳಿಯನಿಗಾಗಿ 67 ಬಗೆಯ ಅಡುಗೆ ತಯಾರಿಸಿದ ಮಹಿಳೆ

ಹೈದ್ರಾಬಾದ್: ಮಹಿಳೆಯೊಬ್ಬರು ತನ್ನ ಅಳಿಯನಿಗಾಗಿ ಭೂರಿ ಭೋಜನ ತಯಾರಿಸಿದ್ದಾರೆ. ಅದು ಅಂತಿಂಥ ಭೋಜನವಲ್ಲ. ಒಟ್ಟು ಐದು ವಿವಿಧ ನಮೂನೆಗಳಲ್ಲಿ 67 ಬಗೆಗಳನ್ನು ಅವರು ಸಿದ್ಧ ಮಾಡಿದ್ದಾರೆ. ಜೂಸ್ ಮುಂತಾದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...