alex Certify
ಕನ್ನಡ ದುನಿಯಾ       Mobile App
       

Kannada Duniya

ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ

ಬೆಂಗಳೂರು: ಜೀವನದಲ್ಲಿ ಜಿಗುಪ್ಸೆಗೊಂಡ ಯುವಕನೊಬ್ಬ ರಸ್ತೆಪಕ್ಕದಲ್ಲಿ ಕಾರು ನಿಲ್ಲಿಸಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನೇಕಲ್ ನಲ್ಲಿ ನಡೆದಿದೆ. ಮೃತ ಯುವಕ ಬಸವೇಶ್ವರ ನಗರದ ನಿವಾಸಿ ಸುಮಂತ್(25) Read more…

ತಾಯಿಯಿಂದಲೇ ನಡೆದಿದೆ ಬೆಚ್ಚಿ ಬೀಳಿಸುವ ಕೃತ್ಯ

ಬೆಂಗಳೂರು: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತದೆ ಎಂಬ ಕಾರಣಕ್ಕೆ ಹೆತ್ತ ತಾಯಿಯೇ, ಎರಡೂವರೆ ವರ್ಷದ ಹೆಣ್ಣು ಮಗುವನ್ನು ಹತ್ಯೆ ಮಾಡಿದ ಆಘಾತಕಾರಿ ಘಟನೆ, ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲ್ಲೂಕಿನ Read more…

ಬಟ್ಟೆ ತೊಳೆಯಲು ಹೋದಾಗಲೇ ಕಾದಿತ್ತು ದುರ್ವಿದಿ

ಬೆಂಗಳೂರು: ಬಟ್ಟೆ ತೊಳೆಯಲು ಹೋಗಿದ್ದ ಸಂದರ್ಭದಲ್ಲಿ ಮಕ್ಕಳಿಬ್ಬರು, ನೀರಿಗೆ ಬಿದ್ದು ಮೃತಪಟ್ಟ ಘಟನೆ ಆನೇಕಲ್ ತಾಲ್ಲೂಕು ಅತ್ತಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯ ಯಡವನಹಳ್ಳಿಯಲ್ಲಿ ನಡೆದಿದೆ. ದೀಪಿಕಾ(6), ಮೋನಿಕಾ(5) ಮೃತಪಟ್ಟವರು. Read more…

ಚಿಕ್ಕಮ್ಮನ ಅಕ್ರಮ ಸಂಬಂಧಕ್ಕೆ ಬೇಸತ್ತವ….

ಬೆಂಗಳೂರು: ಅಕ್ರಮ ಸಂಬಂಧಗಳಿಂದ ಏನೆಲ್ಲಾ ಅನಾಹುತಗಳಾಗುತ್ತವೆ ಎಂಬುದನ್ನು ಹಲವು ಪ್ರಕರಣಗಳಲ್ಲಿ ನೋಡಿರುತ್ತೀರಿ. ಅಂತಹ ಪ್ರಕರಣವೊಂದರ ಮಾಹಿತಿ ಇಲ್ಲಿದೆ. ಯುವಕನೊಬ್ಬ ಚಿಕ್ಕಮ್ಮನ ಅಕ್ರಮ ಸಂಬಂಧಕ್ಕೆ ಬೇಸತ್ತು ಆಕೆಯ ಪ್ರಿಯಕರನನ್ನು ಕೊಲೆ Read more…

ಮತ್ತೆ ಮರೆತೋಯ್ತಾ ಮಾನವೀಯತೆ…?

ಬೆಂಗಳೂರು: ದೂರದ ಒಡಿಶಾ, ತೆಲಂಗಾಣದಲ್ಲಿ ಹೆಗಲ ಮೇಲೆ, ಸೈಕಲ್, ಸ್ಕೂಟರ್ ಮೇಲೆ ಶವ ಸಾಗಿಸಿದ್ದಕ್ಕೆ ಮರುಕಪಟ್ಟಿದ್ದ ಜನ ಕರ್ನಾಟಕದಲ್ಲಿಯೇ ಅಮಾನವೀಯ ಘಟನೆ ನೋಡುವಂತಾಗಿದೆ. ಅಪಘಾತದಲ್ಲಿ ಗಾಯಗೊಂಡಿದ್ದ ಮಗುವಿಗೆ ಚಿಕಿತ್ಸೆ ನೀಡದೆ, Read more…

ಬಯಲಾಯ್ತು ಸಾರಿಗೆ ಉದ್ಯಮಿಯ ಬ್ಲಾಕ್ ಅಂಡ್ ವೈಟ್ ದಂಧೆ

ಬೆಂಗಳೂರು: ದೊಡ್ಡ ಮೊತ್ತದ ನೋಟ್ ಬ್ಯಾನ್ ಬಳಿಕ, ಕಪ್ಪುಹಣವನ್ನು ಬಿಳಿಯಾಗಿಸುವ ದಂಧೆ ಜೋರಾಗಿ ನಡೆಯುತ್ತಿದ್ದು, ಐ.ಟಿ. ಅಧಿಕಾರಿಗಳು ನಿರಂತರ ದಾಳಿ ನಡೆಸಿ, ಅಕ್ರಮ ಹಣ ಜಪ್ತಿ ಮಾಡಿದ್ದಾರೆ. ಬೆಂಗಳೂರಿನಲ್ಲಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...