alex Certify Arabian Sea | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ; ನಾಲ್ವರ ರಕ್ಷಣೆ

ಕಾರವಾರ: ಬಿರುಗಾಳಿ ಮಳೆಯಿಂದಾಗಿ ಅಲೆಗಳ ಹೊಡೆತಕ್ಕೆ ಸಿಲುಕಿ ಮೀನುಗಾರಿಕಾ ಬೋಟ್ ವೊಂದು ಅರಬ್ಬಿ ಸಮುದ್ರದಲ್ಲಿ ಮುಳುಗಡೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಮಾವಿನಕುರ್ವೆ ಬಂದರು ವ್ಯಾಪ್ತಿಯಲ್ಲಿ ನಡೆದಿದೆ. Read more…

BIG NEWS: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ; ಸಮುದ್ರ ಮಾರ್ಗವಾಗಿ ಶಂಕಿತರು ಎಸ್ಕೇಪ್ ಆಗುವ ಸಾಧ್ಯತೆ; ಕರಾವಳಿಯಲ್ಲಿ ದೋಣಿ, ಬೋಟ್ ಗಳ ತಪಾಸಣೆ

ಮಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ತನಿಖೆ ಚುರುಕುಗೊಳಿಸಿದೆ. ಪ್ರಕರಣದ ಹಿಂದೆ ಐಸಿಸ್ ಉಗ್ರರ ನಂಟಿರುವ ಸುಳಿವು ಲಭ್ಯವಾಗಿದೆ ಎನ್ನಲಾಗಿದೆ. ಶಂಕಿತರು ಪರಾರಿಯಾಗಲು Read more…

ವಾಯುಭಾರ ಕುಸಿತ ಪರಿಣಾಮ ನಾಲ್ಕೈದು ದಿನ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಮುಂದಿನ 4-5 ದಿನ ವ್ಯಾಪಕ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜನವರಿ 5, Read more…

BIG NEWS: ಬೋಟ್ ನಿಂದ ಬಿದ್ದ ಮೀನುಗಾರ: ಬರೋಬ್ಬರಿ 43 ಗಂಟೆಗಳ ಕಾಲ ಸಮುದ್ರದಲ್ಲಿ ಈಜಿ ಜೀವ ಉಳಿಸಿಕೊಂಡ ವ್ಯಕ್ತಿ

ಉಡುಪಿ: ಬೋಟ್ ನಿಂದ ಬಿದ್ದು ಅರಬ್ಬಿ ಸಮುದ್ರ ಪಾಲಾಗಿದ್ದ ಮೀನುಗಾರನೊಬ್ಬ ಎರುಡು ದಿನಗಳ ಕಾಲ ಸಮುದ್ರದಲ್ಲಿಯೇ ಈಜಿ ಜೀವ ಉಳಿಸಿಕೊಂಡಿರುವ ಘಟನೆ ನಡೆದಿದೆ. ಉಡುಪಿಯ ಬೈಂದೂರು ತಾಲೂಕಿನ ಗಂಗೊಳ್ಳಿ Read more…

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ‘ತೇಜ್’ ಚಂಡಮಾರುತ ಸೃಷ್ಟಿ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ತೇಜ್ ಹೆಸರಿನ ಚಂಡಮಾರುತ ಸೃಷ್ಟಿಯಾಗುವ ಸಂಭವ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅರಬ್ಬಿ ಸಮುದ್ರದ ಆಗ್ನೇಯ ಮತ್ತು Read more…

Watch Video | ಸಮುದ್ರದ ಆಳ ತಿಳಿಸಲು ನೀರಿಗೆ ಬಿದ್ದ ಹವಾಮಾನ ವರದಿಗಾರ

ಹವಾಮಾನ ವರದಿಗಾರಿಕೆಯನ್ನು ಬಹಳ ಗಂಭೀರವಾಗಿ ಪರಿಗಣಿಸಿದ ಪಾಕಿಸ್ತಾನದ ವರದಿಗಾರರೊಬ್ಬರು ಸಮುದ್ರದ ಆಳ ಎಷ್ಟಿದೆ ಎಂದು ತೋರಿಸಲು ಖುದ್ದು ನೀರಿಗೆ ಡೈವ್ ಮಾಡಿದ ವಿಡಿಯೋವೊಂದು ವೈರಲ್ ಆಗಿದೆ. ಕರಾಚಿಯಲ್ಲಿ ಹವಾಮಾನ Read more…

ರೈತರಿಗೆ ಶಾಕಿಂಗ್ ನ್ಯೂಸ್: ‘ಬಿಪರ್ ಜೋಯ್’ ಸೈಕ್ಲೋನ್ ಅಬ್ಬರ: ಮುಂಗಾರಿಗೆ ಅಡ್ಡಿ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭಾರಿ ವಾಯುಭಾರ ಕುಸಿತವಾಗಿದ್ದು, ಬಿಪರ್ ಜೋಯ್ ಎಂಬ ಹೆಸರಿನ ಚಂಡಮಾರುತ ಅಬ್ಬರಿಸಲಿದೆ. ನಾಲ್ಕು ರಾಜ್ಯಗಳ ಕರಾವಳಿಯಲ್ಲಿ ಇಂದಿನಿಂದ ಮೂರು ದಿನ ಮಳೆ ಆಗುವ ಸಾಧ್ಯತೆ Read more…

BIG NEWS: ಅರಬ್ಬಿ ಸಮುದ್ರದಲ್ಲಿ ಮುಳುಗಿದ ಮೀನುಗಾರಿಕಾ ಬೋಟ್; 10 ಜನರ ರಕ್ಷಣೆ

ಮಂಗಳೂರು: ಭಾರಿ ಮಳೆ ಹಿನ್ನೆಲೆಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಿದ್ದರೂ ನಿರ್ಲಕ್ಷ ವಹಿಸಿದ್ದ ಮೀನುಗಾರರು ಅರಬ್ಬಿ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿ ಅಪಾಯ ತಂದುಕೊಂಡಿದ್ದಾರೆ. ಆದರೂ ಅದೃಷ್ಟವಶಾತ್ ಪ್ರಾಣಾಪಾಯದಿಂದ Read more…

BIG NEWS: ಗುಲಾಬ್ ಚಂಡಮಾರುತದ ಬಳಿಕ ‘ಶಾಹೀನ್’ ಭೀತಿ

ನವದೆಹಲಿ: ಗುಲಾಬ್ ಚಂಡಮಾರುತದ ತೀವ್ರತೆ ಕಮ್ಮಿಯಾಗುತ್ತಿದ್ದಂತೆ ಇದೀಗ ಅಕ್ಟೋಬರ್ 1 ರಂದು ಶಾಹೀನ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗುಲಾಬ್ ಚಂಡಮಾರುತ Read more…

ಸಮುದ್ರದಲ್ಲಿ ಕಂಡ ಹುರುಳಿಕಾಯಿ ಆಕಾರದ ರಚನೆ ಕುರಿತು ತಜ್ಞರು ಹೇಳಿದ್ದೇನು…?

ಕೇರಳದ ಕೊಚ್ಚಿ ಬಳಿ ಅರಬ್ಬೀ ಸಮುದ್ರದಲ್ಲಿ ಹುರುಳಿಕಾಯಿ ಆಕಾರದ ರಚನೆಯೊಂದು ಗೂಗಲ್ ಮ್ಯಾಪ್ಸ್‌ನಲ್ಲಿ ಕಂಡಾಗಿನಿಂದ ಭಾರೀ ಚರ್ಚೆಗಳು ಆರಂಭಗೊಂಡಿದ್ದವು. ಫ್ಲಾಂಕ್ಟನ್‌ ಎಂಬ ಜಲಚರ ಕ್ರಿಮಿಗಳು ಸೇರಿಕೊಂಡು ಹೀಗೆ ಆಗಿದೆ Read more…

ಕೇರಳ ಕರಾವಳಿಯಲ್ಲಿ ಹುರುಳಿಕಾಯಿ ಆಕಾರದ ದ್ವೀಪ ಗೂಗಲ್ ಮ್ಯಾಪ್ಸ್‌ ನಲ್ಲಿ ಪತ್ತೆ

ಕೇರಳದ ಕರಾವಳಿ ಬಳಿ ಹುರಳಿಕಾಯಿ ಆಕಾರದ ದ್ವೀಪವೊಂದು ಇರುವುದು ಗೂಗಲ್ ಅರ್ತ್‌‌ನಲ್ಲಿ ಕಂಡು ಬಂದಿದ್ದು, ಇದರ ಸ್ಕ್ರೀನ್‌ಶಾಟ್ ಒಂದು ವೈರಲ್ ಆಗಿದೆ. ಏನಿದು ಕ್ಲಬ್​ ಹೌಸ್.​..? ಹೇಗೆ ವರ್ಕ್​ Read more…

ಅರಬ್ಬಿ ಸಮುದ್ರದಲ್ಲಿ 36 ಕಿಮೀ ಈಜಿದ 12ರ ಬಾಲೆ…!

ಆಟಿಸಂ ಸಮಸ್ಯೆಯಿಂದ ಬಳಲುತ್ತಿರುವ ಮಹಾರಾಷ್ಟ್ರದ 12 ವರ್ಷದ ಬಾಲಕಿಯೊಬ್ಬಳು ಬಾಂದ್ರಾ ವರ್ಲಿ ಸೇತುವೆಯಿಂದ ಗೇಟ್‌ ವೇ ಆಫ್ ಇಂಡಿಯಾವರೆಗೂ ಈಜುವ ಮೂಲಕ ಎಲ್ಲರ ಹುಬ್ಬೇರಿಸಿದ್ದಾಳೆ. ಸೇಲರ್‌ ಮದನ್ ರವಿ Read more…

BREAKING NEWS: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ, 6 ಮೀನುಗಾರರು ಕಣ್ಮರೆ

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿ ದುರಂತ ಸಂಭವಿಸಿದೆ. ಬೋಟ್ ನಲ್ಲಿದ್ದ 22 ಮೀನುಗಾರರಲ್ಲಿ 6 ಮೀನುಗಾರರು ನಾಪತ್ತೆಯಾಗಿದ್ದಾರೆ. ಮೀನುಗಾರಿಕೆಗೆ ತೆರಳಿದ್ದ ಬೋಳಾರು ಶ್ರೀರಕ್ಷಾ ಮೀನುಗಾರಿಕಾ Read more…

ಮಿಗ್-29ಕೆ ವಿಮಾನ ಪತನ: ಓರ್ವ ಪೈಲಟ್ ನಾಪತ್ತೆ

ಪಣಜಿ: ಮಿಗ್-29ಕೆ ತರಬೇತಿ ವಿಮಾನ ಅರಬ್ಬಿ ಸಮುದ್ರದ ಬಳಿ ಹಾರಾಟ ನಡೆಸುತ್ತಿದ್ದ ವೇಳೆ ಪತನಗೊಂಡಿದೆ ಎಂದು ಭಾರತೀಯ ನೌಕಾ ಪಡೆ ತಿಳಿಸಿದೆ. ವಿಮಾನದಲ್ಲಿ ಇಬ್ಬರು ಪೈಲಟ್ ಗಳಿದ್ದು, ಅವರಲ್ಲಿ Read more…

‘ಮಳೆ’ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆರಾಯ ಈಗ ಮತ್ತೆ ತನ್ನ ಆರ್ಭಟ ತೋರಿಸುತ್ತಿದ್ದಾನೆ. ಇದರ ಮಧ್ಯೆ ಹವಾಮಾನ ಇಲಾಖೆ ಮತ್ತೊಂದು ಮಹತ್ವದ ಮಾಹಿತಿ ನೀಡಿದೆ. ಅರಬ್ಬಿ ಸಮುದ್ರದಲ್ಲಿ Read more…

‘ಮಳೆ’ ಕುರಿತು ಇಲ್ಲಿದೆ ಮುಖ್ಯ ಮಾಹಿತಿ

ರಾಜ್ಯದ ಕೆಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ಈ ಮಳೆ ಮುಂದುವರೆಯಲಿದೆಯಾ ಎಂಬುದರ ಕುರಿತು ಮುಖ್ಯ ಮಾಹಿತಿಯೊಂದು ಇಲ್ಲಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮವಾಗಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...