alex Certify
ಕನ್ನಡ ದುನಿಯಾ       Mobile App
       

Kannada Duniya

ವಿಜಯ್ ಮಲ್ಯ ಹೇಳಿಕೆ ಕುರಿತು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದೇನು…?

ತಾವು ಭಾರತ ತೊರೆಯುವ ಮುನ್ನ ಬ್ಯಾಂಕುಗಳಲ್ಲಿನ ಸಾಲವನ್ನು ಇತ್ಯರ್ಥಪಡಿಸಿಕೊಳ್ಳುವ ಸಲುವಾಗಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿ ಮಾಡಿದ್ದಾಗಿ ಮದ್ಯ ದೊರೆ ವಿಜಯ ಮಲ್ಯ ನೀಡಿರುವ ಹೇಳಿಕೆಗೆ Read more…

ವಾಹನ ಮಾಲೀಕರಿಗೆ ಶಾಕಿಂಗ್ ಸುದ್ದಿ ಕೊಟ್ಟ ವಿತ್ತ ಸಚಿವ

ಅಂತರಾಷ್ಟ್ರೀಯ ಮಾರುಕಟ್ಟೆಗನುಗುಣವಾಗಿ ಭಾರತೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಪ್ರತಿ ನಿತ್ಯ ಏರಿಕೆ-ಇಳಿಕೆಯಾಗುತ್ತಿದ್ದು, ತೈಲ ದರವನ್ನು ಜಿ.ಎಸ್.ಟಿ. ವ್ಯಾಪ್ತಿಗೊಳಪಡಿಸಿದರೆ ವಾಹನ ಮಾಲೀಕರ ಹೊರೆ ಕಡಿಮೆಯಾಗಲಿದೆ. ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ Read more…

ಮೋದಿ ಸರ್ಕಾರದಲ್ಲಿ ಭಾರೀ ಬದಲಾವಣೆ

ಮತ್ತೊಮ್ಮೆ ಪಿಎಂ ಮೋದಿ ಸರ್ಕಾರದಲ್ಲಿ ಸಚಿವ ಸಂಪುಟ ಪುನರ್ ರಚನೆಯಾಗಿದೆ. ಮೂಲಗಳ ಪ್ರಕಾರ ವಿತ್ತ ಸಚಿವ ಅರುಣ್ ಜೇಟ್ಲಿ ಹಾಗೂ ಐಬಿ ಸಚಿವೆ ಸ್ಮೃತಿ ಇರಾನಿ ಖಾತೆಯಲ್ಲಿ ಬದಲಾವಣೆಯಾಗಿದೆ. Read more…

ಜೇಟ್ಲಿ ಮೂತ್ರಪಿಂಡ ಕಸಿ ಶಸ್ತ್ರ ಚಿಕಿತ್ಸೆ ಯಶಸ್ವಿ

ಕೇಂದ್ರದ ವಿತ್ತ ಮಂತ್ರಿ ಅರುಣ್ ಜೇಟ್ಲಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ. ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಎಐಐಎಂಎಸ್)ನಲ್ಲಿ ಅರುಣ್ ಜೇಟ್ಲಿಗೆ ಶಸ್ತ್ರಚಿಕಿತ್ಸೆ ನಡೆದಿದೆ. ಮೂಲಗಳ ಪ್ರಕಾರ Read more…

ನೋ ಕ್ಯಾಶ್ ನಿಂದ ಕಂಗಾಲಾದವರಿಗೆ ಇಲ್ಲಿದೆ ಗುಡ್ ನ್ಯೂಸ್

ನವದೆಹಲಿ: ವಿವಿಧ ಕಾರಣಗಳಿಂದಾಗಿ ದೇಶಾದ್ಯಂತ ಬ್ಯಾಂಕ್, ಎ.ಟಿ.ಎಂ.ಗಳಲ್ಲಿ ನಗದು ಕೊರತೆ ಎದುರಾಗಿದ್ದು, ಜನಸಾಮಾನ್ಯರು ತೊಂದರೆ ಅನುಭವಿಸುವಂತಾಗಿದೆ. ಎಲ್ಲೆಲ್ಲೂ ನಗದು ಕೊರತೆ ಎದುರಾದ ಕಾರಣ ಕೇಂದ್ರ ಸರ್ಕಾರ ತಕ್ಷಣದ ಕ್ರಮ Read more…

ಮಾಡರ್ನ್ ಆಗಲಿದೆ ರೈಲ್ವೆ: ನಿಲ್ದಾಣದಲ್ಲಿ ವೈಫೈ

ಬಜೆಟ್ ನಲ್ಲಿ ವಿತ್ತ ಸಚಿವ ಅರುಣ್ ಜೇಟ್ಲಿ ರೈಲ್ವೆಗೆ ಒಂದು ಲಕ್ಷ 46 ಸಾವಿರ ಕೋಟಿ ರೂಪಾಯಿ ಮೀಸಲಿಟ್ಟಿದ್ದಾರೆ. ಈ ಬಾರಿ ಬಜೆಟ್ ನಲ್ಲಿ ಭಾರತೀಯ ರೈಲ್ವೆಯನ್ನು ಆಧುನೀಕರಣಗೊಳಿಸುವತ್ತ Read more…

ಬಜೆಟ್ 2018 : ಹೈಲೈಟ್ಸ್

ಹಣಕಾಸು ಸಚಿವ ಅರುಣ್ ಜೇಟ್ಲಿ ತಮ್ಮ ಬಜೆಟ್ ಮಂಡನೆಯಲ್ಲಿ ಈ ಬಾರಿ ಕೃಷಿ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ರೈತರು ಬೆಳೆದ ಬೆಳೆಯನ್ನು ನೇರವಾಗಿ ಮಾರಾಟ ಮಾಡಲು ಅವಕಾಶ Read more…

ಲೋಕಸಭೆಯಲ್ಲಿ ಜೇಟ್ಲಿ ಬಜೆಟ್ ಮಂಡನೆ ಶುರು

ಲೋಕಸಭೆ ಕಲಾಪ ಆರಂಭವಾಗಿದೆ. ಆರಂಭದಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು. ಸಂಪ್ರದಾಯದ ಪ್ರಕಾರ ಮೃತರಿಗೆ ಸಂತಾಪ ಸೂಚಿಸಲು ಕಲಾಪವನ್ನು ರದ್ದುಗೊಳಿಸಿ ಒಂದು ದಿನ ರಜೆ ಘೋಷಣೆ ಮಾಡಬೇಕಿತ್ತು. ಆದ್ರೆ Read more…

ಇಂದು ಕೇಂದ್ರ ಬಜೆಟ್: ಜನ ಸಾಮಾನ್ಯರಿಗೆ ಸಿಗುತ್ತಾ ‘ಸಿಹಿ ಸುದ್ದಿ’…?

ಹಣಕಾಸು ಸಚಿವ ಅರುಣ್ ಜೇಟ್ಲಿ ಇಂದು ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರದ ಐದನೇ ಬಜೆಟ್ ಇದಾಗಿದ್ದು, ಜೊತೆಗೆ ಅಧಿಕಾರಾವಧಿಯ ಕೊನೆಯ ಪೂರ್ಣ ಪ್ರಮಾಣದ ಬಜೆಟ್ Read more…

ಕುತೂಹಲ ಮೂಡಿಸಿದೆ ಕೊನೆಯ ಬಜೆಟ್, ಹೇಗೆ ಅಂತಿರಾ..?

ಕೇಂದ್ರ ಹಣಕಾಸು ಖಾತೆ ಸಚಿವ ಅರುಣ್ ಜೇಟ್ಲಿ ಅವರು ಸಂಪೂರ್ಣವಾದ ಕೊನೆಯ ಬಜೆಟ್ ಮಂಡಿಸಲು ರೆಡಿಯಾಗಿದ್ದಾರೆ. ಮುಂದಿನ ವರ್ಷ ಲೋಕಸಭೆ ಚುನಾವಣೆ ನಡೆಯಲಿರುವುದರಿಂದ ಇದು ಕೊನೆಯ ಸಂಪೂರ್ಣ ಬಜೆಟ್ Read more…

ಕ್ಯಾಶ್ ಲೆಸ್ ವ್ಯವಹಾರ ಮಾಡುವವರಿಗೆ ಇಲ್ಲಿದೆ ಖುಷಿ ಸುದ್ದಿ

ನವದೆಹಲಿ: ಕೇಂದ್ರ ಸರ್ಕಾರ ನೋಟ್ ಬ್ಯಾನ್ ಮಾಡಿದ ನಂತರದಲ್ಲಿ ನಗದು ರಹಿತ ವಹಿವಾಟಿಗೆ ಉತ್ತೇಜನ ನೀಡಿದ್ದರೂ, ನಿರೀಕ್ಷಿತ ಪ್ರಮಾಣದಲ್ಲಿ ಜನ ಆಸಕ್ತಿ ತೋರುತ್ತಿಲ್ಲ. ಮಹಾನಗರಗಳನ್ನು ಹೊರತುಪಡಿಸಿ ಸಣ್ಣ ನಗರ, Read more…

ತೆರಿಗೆದಾರರಿಗೆ ಶುಭಸುದ್ದಿ ನೀಡಿದ ಅರುಣ್ ಜೇಟ್ಲಿ

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ(ಜಿ.ಎಸ್.ಟಿ.) ಜಾರಿಯಾಗಿ ಅಲ್ಪಾವಧಿಯಲ್ಲಿಯೇ ಸ್ಥಿರತೆ ಹಾದಿಗೆ ಮರಳಿರುವುದರಿಂದ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ತೆರಿಗೆ ಕಡಿತದ ಸುಳಿವು ನೀಡಿದ್ದಾರೆ. ಅಂತರರಾಷ್ಟ್ರೀಯ ಕಸ್ಟಮ್ಸ್ Read more…

ಎಲ್ಲರಿಗೂ ಆರೋಗ್ಯ ವಿಮೆ, ಬಜೆಟ್ ನಲ್ಲಿ ಸಿಗಲಿದೆ ಸಿಹಿ ಸುದ್ದಿ

ನವದೆಹಲಿ: ಎಲ್ಲರಿಗೂ ಆರೋಗ್ಯ ವಿಮೆ ಒದಗಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಹಣಕಾಸು ಖಾತೆ ಸಚಿವ ಅರುಣ್ ಜೇಟ್ಲಿ ಮಂಡಿಸಲಿರುವ ಬಜೆಟ್ ನಲ್ಲಿ ಈ ಕುರಿತು ಘೋಷಣೆ ಮಾಡಲಿದ್ದಾರೆ. ಅಮೆರಿಕ Read more…

ಕೇಂದ್ರ ಸಚಿವರಿಂದ ಕಾಂಗ್ರೆಸ್ ಸಂಸದರ ‘ಬರ್ತಡೇ’

ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಯಾರೂ ಮಿತ್ರರಲ್ಲ ಎಂಬ ಮಾತಿದೆ. ಚುನಾವಣೆ ಸಂದರ್ಭ ಹಾಗೂ ಸದನದಲ್ಲಿ ಮಾತ್ರ ಪರ-ವಿರೋಧದ ಮಾತುಗಳು ಕೇಳಿ ಬರುತ್ತವೆ. ಅದರಿಂದಾಚೆಗೆ ಬಹುತೇಕ ಎಲ್ಲರೂ ಉತ್ತಮ ವೈಯಕ್ತಿಕ Read more…

ರೈತರಿಗೆ ಶುಭ ಸುದ್ದಿ ನೀಡಿದ ಅರುಣ್ ಜೇಟ್ಲಿ

ನವದೆಹಲಿ: ಕೃಷಿಯನ್ನು ಸಮರ್ಥ ಕ್ಷೇತ್ರವಾಗಿ ರೂಪಿಸಿ ರೈತರ ಆದಾಯವನ್ನು ದ್ವಿಗುಣಗೊಳಿಸಲಾಗುವುದು ಎಂದು ಕೇಂದ್ರ ಹಣಕಾಸು ಖಾತೆ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. 2022 ರ ವೇಳೆಗೆ ರೈತರ ಆದಾಯವನ್ನು Read more…

ಬ್ಯಾಂಕ್ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದ ಜೇಟ್ಲಿ

ನವದೆಹಲಿ: ಹಣಕಾಸು ಪರಿಹಾರ ಮತ್ತು ಠೇವಣಿ ವಿಮೆ ವಿಧೇಯಕದಲ್ಲಿನ(FRDI) ಬೇಲ್ ಇನ್ ಪ್ರಸ್ತಾವನೆ ಕುರಿತಾಗಿ ಸಾರ್ವಜನಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಬ್ಯಾಂಕ್ ದಿವಾಳಿ ಅಥವಾ ನಷ್ಟ ಹೊಂದಿದ Read more…

GST ಬಳಿಕ ಮೊದಲ ಬಜೆಟ್, ಫೆಬ್ರವರಿ 1 ರಂದು ಮಂಡನೆ…?

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ ಜಾರಿಯಾದ ನಂತರದಲ್ಲಿ ಮೊದಲ ಬಜೆಟ್ ಮಂಡಿಸಲು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಸಿದ್ಧತೆ ಮಾಡಿಕೊಂಡಿದ್ದಾರೆ. ಜನವರಿ 30 ರಿಂದ ಸಂಸತ್ Read more…

ಶುಭ ಸುದ್ದಿ! GST ವ್ಯಾಪ್ತಿಗೆ ಪೆಟ್ರೋಲ್, ಡೀಸೆಲ್: ಆದರೆ….

ನವದೆಹಲಿ: ಕೇಂದ್ರ ಸರ್ಕಾರ ಪೆಟ್ರೋಲಿಯಂ ಉತ್ಪನ್ನಗಳನ್ನು ಸರಕು ಮತ್ತು ಸೇವಾ ತೆರಿಗೆ(ಜಿ.ಎಸ್.ಟಿ) ವ್ಯಾಪ್ತಿಗೆ ತರಲು ಸಿದ್ಧವಿದೆ ಎಂದು ಹಣಕಾಸು ಖಾತೆ ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ. ಜಿ.ಎಸ್.ಟಿ. ಅಡಿಯಲ್ಲಿ Read more…

GST: ಸಿಹಿ ಸುದ್ದಿ ನೀಡಿದ ಅರುಣ್ ಜೇಟ್ಲಿ

ಫರೀದಾಬಾದ್: ಸರಕು ಮತ್ತು ಸೇವಾ ತೆರಿಗೆ(ಜಿ.ಎಸ್.ಟಿ.)ಯ ಹಂತಗಳನ್ನು ಇಳಿಕೆ ಮಾಡಲು ಕೇಂದ್ರ ಸರ್ಕಾರ ಚಿಂತಿಸಿದ್ದು, ತೆರಿಗೆ ಸುಧಾರಣಾ ಕ್ರಮಕ್ಕೆ ಹಣಕಾಸು ಸಚಿವ ಅರುಣ್ ಜೇಟ್ಲಿ ಇಂಗಿತ ವ್ಯಕ್ತಪಡಿಸಿದ್ದಾರೆ. ಫರೀದಾಬಾದ್ Read more…

ಯಶವಂತ್ ಸಿನ್ಹಾಗೆ ಜೇಟ್ಲಿ ತಿರುಗೇಟು

ನವದೆಹಲಿ: ನೋಟ್ ಬ್ಯಾನ್ ಬಳಿಕ ಆರ್ಥಿಕ ಸ್ಥಿತಿ ಸರಿ ಇಲ್ಲ. ಇದಕ್ಕೆ ಕೇಂದ್ರ ಸರ್ಕಾರ ಇತ್ತೀಚೆಗೆ ಕೈಗೊಂಡ ನಿರ್ಧಾರಗಳೇ ಕಾರಣ ಎಂದು ಮಾಜಿ ಹಣಕಾಸು ಸಚಿವ ಯಶವಂತ್ ಸಿನ್ಹಾ Read more…

2000 ರೂ. ನೋಟ್ ಬ್ಯಾನ್ ಕುರಿತು ಹೀಗಂದ್ರು ಜೇಟ್ಲಿ

ನವದೆಹಲಿ: ಕಳೆದ ವರ್ಷ ನವೆಂಬರ್ ನಲ್ಲಿ ದೊಡ್ಡ ಮೊತ್ತದ ನೋಟ್ ಬ್ಯಾನ್ ಮಾಡಿದ ಬಳಿಕ, ಹೆಚ್ಚುವರಿ ಭದ್ರತಾ ವೈಶಿಷ್ಟ್ಯಗಳೊಂದಿಗೆ ಹೊಸ 500 ರೂ. ಮತ್ತು 2000 ರೂ. ನೋಟ್ Read more…

ಬದಲಾಗಲಿದೆ ಹಣಕಾಸು ವರ್ಷ

ನವದೆಹಲಿ: ಸದ್ಯ ಜಾರಿಯಲ್ಲಿರುವ ಹಣಕಾಸು ವರ್ಷವನ್ನು ಬದಲಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಏಪ್ರಿಲ್ ನಿಂದ ಮಾರ್ಚ್ ವರೆಗೆ ಇರುವ ಹಣಕಾಸು ವರ್ಷವನ್ನು ಜನವರಿಯಿಂದ ಡಿಸೆಂಬರ್ ವರೆಗೆ ಬದಲಾವಣೆ Read more…

ಶೀಘ್ರವೇ ಏರ್ ಇಂಡಿಯಾ ಖಾಸಗೀಕರಣ

ನವದೆಹಲಿ : ಸಾಲದ ಸುಳಿಯಲ್ಲಿರುವ ಏರ್ ಇಂಡಿಯಾ ಖಾಸಗೀಕರಣಕ್ಕೆ ಸಂಪುಟ ಅಸ್ತು ಎಂದಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಸಂಪುಟ Read more…

ಅರುಣ್ ಜೇಟ್ಲಿಗೆ ರಕ್ಷಣಾ ಸಚಿವಾಲಯದ ಜವಾಬ್ಧಾರಿ

ರಕ್ಷಣಾ ಸಚಿವಾಲಯದ ಹೊಣೆ ಅರುಣ್ ಜೇಟ್ಲಿ ಅವರ ಹೆಗಲೇರಿದೆ. ಈ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮನೋಹರ್ ಪರಿಕ್ಕರ್ ನಾಳೆ ಗೋವಾ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. 2014ರ ಮೇನಿಂದ ನವೆಂಬರ್ Read more…

ಡೆಬಿಟ್ ಕಾರ್ಡ್ ಬಳಕೆದಾರರಿಗೆ ಸಿಹಿ ಸುದ್ದಿ

ನವದೆಹಲಿ: ನೋಟ್ ಬ್ಯಾನ್ ಬಳಿಕ, ನಗದು ರಹಿತ ವ್ಯವಹಾರಕ್ಕೆ ಉತ್ತೇಜನ ನೀಡಿರುವ ಕೇಂದ್ರ ಸರ್ಕಾರ, ಡಿಜಿಟಲ್ ಪಾವತಿ ಶುಲ್ಕ ಇಳಿಸಲು ತೀರ್ಮಾನಿಸಿದೆ. ಕೇಂದ್ರ ಹಣಕಾಸು ಖಾತೆ ಸಚಿವ ಅರುಣ್ Read more…

ಅರುಣ್ ಜೇಟ್ಲಿಯಿಂದ ಸ್ನೇಹಿ ಬಜೆಟ್: ಷೇರು ಮಾರುಕಟ್ಟೆಯಲ್ಲಿ ಜಿಗಿತ

ವಿತ್ತ ಸಚಿವ ಅರುಣ್ ಜೇಟ್ಲಿ ಸಾರ್ವಜನಿಕರಿಗೆ ಆಪ್ತವಾದ ಬಜೆಟ್ ಮಂಡನೆ ಮಾಡಿದ್ದಾರೆ. ಸತತ 2 ಗಂಟೆಗಳ ಕಾಲ ಜೇಟ್ಲಿ ಬಜೆಟ್ ಮಂಡಿಸಿದ್ದಾರೆ. ಬಜೆಟ್ ಮಗಿಸಿದ ನಂತ್ರ ಸಂಸತ್ ಕಲಾಪವನ್ನು Read more…

ಐಐಟಿ, ಮೆಡಿಕಲ್ ಗಾಗಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ

ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಕೇಂದ್ರ ಸರ್ಕಾರ ದೊಡ್ಡ ಘೋಷಣೆಗಳನ್ನು ಮಾಡಿದೆ. ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲಾಗುವುದೆಂದು ಬಜೆಟ್ ನಲ್ಲಿ ಸರ್ಕಾರ ತಿಳಿಸಿದೆ. ಉನ್ನತ ಶಿಕ್ಷಣ ಸುಧಾರಣೆಗೆ ಹೆಚ್ಚು ಒತ್ತು Read more…

ರೈಲ್ವೆ ಆಧುನೀಕರಣಕ್ಕೆ ಒತ್ತು ನೀಡಿದ ಜೇಟ್ಲಿ

ಸ್ವಾತಂತ್ರ್ಯದ ನಂತ್ರ ಇದೇ ಮೊದಲ ಬಾರಿ ಐತಿಹಾಸಿಕ ಬಜೆಟ್ ಮಂಡನೆಯಾಗಿದೆ. ಸಾಮಾನ್ಯ ಬಜೆಟ್ ನಲ್ಲಿಯೇ ರೈಲ್ವೆ ಬಜೆಟ್ ಸೇರ್ಪಡೆಯಾಗಿದ್ದು, ವಿತ್ತ ಸಚಿವ ಅರುಣ್ ಜೇಟ್ಲಿ ಬಜೆಟ್ ನಲ್ಲಿ ರೈಲ್ವೆ Read more…

ಕೇಂದ್ರ ಬಜೆಟ್ ಮಂಡನೆ ಆರಂಭ

ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಸಂಸತ್ ನಲ್ಲಿ 2017-18 ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ. ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಸದಸ್ಯರು ಬಜೆಟ್ ಮಂಡನೆಯನ್ನು ಮುಂದೂಡಬೇಕೆಂದು ಒತ್ತಾಯಿಸಿದ್ರು. ಸಂಸದ Read more…

ಇಂದೇ ಮಂಡನೆಯಾಗಲಿದೆ ಬಜೆಟ್

ಇಂದೇ ಬಜೆಟ್ ಮಂಡನೆಯಾಗಲಿದೆ. ಈಗಾಗಲೇ ಬಜೆಟ್ ಪ್ರತಿಗಳು ಸಂಸತ್ ಭವನ ತಲುಪಿವೆ. ಬೆಳಿಗ್ಗೆ 10.15ಕ್ಕೆ ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...