alex Certify
ಕನ್ನಡ ದುನಿಯಾ       Mobile App
       

Kannada Duniya

ಸಂತಾಪ ಸೂಚಕ ಸಭೆಯಲ್ಲಿ ಸಚಿವರ ನಗು…!

ರಾಯ್ಪುರ: ಇತ್ತೀಚೆಗೆ ನಿಧನರಾದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಂತಾಪ ಸೂಚಕ ಸಭೆಯ ವೇದಿಕೆಯಲ್ಲಿ ಕುಳಿತಿದ್ದ ಇಬ್ಬರು ಸಚಿವರು ನಗುತ್ತಿದ್ದ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ Read more…

ವಾಜಪೇಯಿಯವರ ಸಾವಿನ ಲಾಭವನ್ನು ಪಡೆಯಲು ಮುಂದಾಗಿದೆಯಾ ಬಿಜೆಪಿ…?

ಮಾಜಿ ಪ್ರಧಾನಿ, ರಾಜಕೀಯ ರಂಗದ ಅಜಾತ ಶತ್ರು ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರ ಚಿತಾಭಸ್ಮ ವಿಸರ್ಜನೆ ವಿಚಾರ ಈಗ ವಿವಾದಕ್ಕೆ ಕಾರಣವಾಗಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಲಾಭ ಗಳಿಸುವ Read more…

ಇತಿಹಾಸದಲ್ಲಿ ದಾಖಲಾದ ವಾಜಪೇಯಿ ನೋಂದಣಿ ಪುಸ್ತಕ

ಗ್ವಾಲಿಯರ್‌: ರಾಷ್ಟ್ರ ಕಂಡ ಧೀಮಂತ ನಾಯಕರ ಪೈಕಿ ಒಬ್ಬರಾಗಿರುವ ಭಾರತ ರತ್ನ, ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಇನ್ನು ನೆನಪು ಮಾತ್ರ. ಈ ನೆನಪಿನ ಗುಚ್ಛಕ್ಕೆ, ಗ್ವಾಲಿಯರ್‌ನ Read more…

ಅಟಲ್ ಕುರಿತು ವಿವಾದಾತ್ಮಕ ಟ್ವೀಟ್ ಮಾಡಿದ್ದಕ್ಕೆ ಪ್ರಾಧ್ಯಾಪಕರ ಮೇಲೆ ಹಲ್ಲೆ

ಮೋತಿಹಾರಿ: ಅಟಲ್ ಬಿಹಾರಿ ವಾಜಪೇಯಿ ನಿಧನ ಸಂದರ್ಭದಲ್ಲಿ ವಿವಾದಾತ್ಮಕ ಟ್ವೀಟ್ ಮಾಡಿದ ಬಿಹಾರದ ಮೋತಿಹಾರಿ ಜಿಲ್ಲೆ ಸೆಂಟ್ರಲ್ ವಿಶ್ವವಿದ್ಯಾಲಯ ಸಹಾಯಕ ಪ್ರಾಧ್ಯಾಪಕರ ಮೇಲೆ ಗುಂಪೊಂದು ಹಲ್ಲೆ ಮಾಡಿದೆ. ವಿಶ್ವ Read more…

ಹಾಲಿನ ಬರ್ಫಿ ಇಷ್ಟಪಡ್ತಿದ್ದರಂತೆ ಅಟಲ್ ಬಿಹಾರಿ ವಾಜಪೇಯಿ

ಭಾರತದ ಮಾಜಿ ಪ್ರಧಾನಿ, ಅಜಾತಶತ್ರು ವಾಜಪೇಯಿಯವರು ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ರಾಷ್ಟ್ರೀಯ ಸ್ಮೃತಿ ಸ್ಥಳದಲ್ಲಿ ಅವರ ಅಂತ್ಯಕ್ರಿಯೆ ನೆರವೇರಿದೆ. ದೇಶದೆಲ್ಲೆಡೆ ವಾಜಪೇಯಿಯವರ ಒಡನಾಟವಿದ್ದ ಜನರಿಗೆ ಈಗ ದೇಶದ ಮುತ್ಸದ್ದಿ ರಾಜಕಾರಣಿಯ Read more…

ಹಾಡಿನ ಮೂಲಕ ವಾಜಪೇಯಿಯವರನ್ನು ಬೀಳ್ಕೊಟ್ಟ ಲತಾ ಮಂಗೇಶ್ಕರ್‌

ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಅಗಲಿಕೆಯ ಬೇಸರವನ್ನು ಹಾಡಿನ ಮೂಲಕ ಪ್ರಸಿದ್ಧ ಗಾಯಕಿ ಲತಾ ಮಂಗೇಶ್ಕರ್‌ ವ್ಯಕ್ತಪಡಿಸಿದ್ದಾರೆ. ಈವರೆಗೆ ಬಿಡುಗಡೆಗೊಳ್ಳದ ಭಾವನಾತ್ಮಕ ಗೀತೆಯನ್ನು ಅಟಲ್‌ ಜಿ Read more…

ಹಿಂದಿಯಲ್ಲಿಯೇ ಇಂಜಿನಿಯರಿಂಗ್ ಬೋಧಿಸಲಾಗುತ್ತೆ ಅಟಲ್ ಜಿ ಹೆಸರಿನ ಈ ವಿಶ್ವವಿದ್ಯಾಲಯದಲ್ಲಿ…!

ಭೋಪಾಲ್: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹೆಸರಲ್ಲಿರುವ ಮಧ್ಯಪ್ರದೇಶದ ಭೋಪಾಲ್​ನ ಈ ವಿಶ್ವವಿದ್ಯಾನಿಯಯದಲ್ಲಿ ಕೇವಲ ಹಿಂದಿ ಭಾಷೆಯಲ್ಲೇ ಇಂಜಿನಿಯರಿಂಗ್​ ಬೋಧಿಸಲಾಗುತ್ತದೆ ಎಂಬುದು ವಿಶೇಷ. ಭೋಪಾಲ್​ನ ಮುಗಲಿಯಾ ಕೋಟ್​ನಲ್ಲಿರುವ Read more…

ಮಾಜಿ ಪ್ರಧಾನಿ ನಿಧನ ಹಿನ್ನಲೆ: ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡಿಕೆ

ಬೆಂಗಳೂರು: ಆ.29 ರಂದು ನಿಗದಿಯಾಗಿದ್ದ 105 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ 2 ದಿನ ಮುಂದೂಡಲಾಗಿದ್ದು, ಆ.31ರಂದು ನಡೆಯಲಿದೆ. ಸೆ.3ಕ್ಕೆ ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. Read more…

ಪ್ರಧಾನಿ ಹುದ್ದೆಗೇರಿದ್ದರೂ ಸ್ವಂತ ಮನೆ ಹೊಂದಿರದ ಮಹಾನ್ ಯೋಗಿ ವಾಜಪೇಯಿ

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು, ದೇಶಕ್ಕಾಗಿಯೇ ತಮ್ಮನ್ನು ಮುಡುಪಾಗಿಟ್ಟು, ಯೋಗಿಯಂತೆ ಬಾಳಿದ ಮಹಾನ್ ಚೇತನ. ಪ್ರಧಾನಿ ಹುದ್ದೆಗೇರಿದ್ದರೂ ಕೂಡ ವಾಜಪೇಯಿ ಅವರಿಗೆ ಸ್ವಂತ ಮನೆಯಿರಲಿಲ್ಲ. Read more…

ವಾಜಪೇಯಿ ಅಂತಿಮ ದರ್ಶನ ಪಡೆದ ಮುಖ್ಯಮಂತ್ರಿ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಇಂದು ಬೆಳಿಗ್ಗೆ ನವದೆಹಲಿಗೆ ತೆರಳಿ ಗುರುವಾರದಂದು ವಿಧಿವಶರಾದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅಂತಿಮ Read more…

ವಾಜಪೇಯಿ, ಶಾರುಕ್, ಜಗ್ಜೀತ್, ಅಮಿತಾಬ್ ಸೇರಿದ ‘ಸಂವೇದನ್’

ಭಾರತವನ್ನ ಅಗಲಿದ ಅಜಾತ ಶತ್ರು ಅಟಲ್ ಬಿಹಾರಿ ವಾಜಪೇಯಿ ಉತ್ತಮ ಕವಿಯಾಗಿದ್ದರು ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ. ಅವರ ಕವಿ ಹೃದಯ, ಸಂವೇದನಾಶೀಲ ಬರಹದಿಂದ ಬಂದ ಪದಗಳು ಅನೇಕರನ್ನ Read more…

ಪ್ರಧಾನಿಯಾಗಿದ್ದರೂ ಮಹಿಳೆಯ ಕಾಲಿಗೆರಗಿದ್ದರು ವಾಜಪೇಯಿ

ಅಟಲ್ ಬಿಹಾರಿ ವಾಜಪೇಯಿ ‘ದೇಶ ಮೊದಲು ಪಕ್ಷ ನಂತರ’ ಅಂತ ಕೇವಲ ಬಾಯಿ ಮಾತಿಗೆ ಹೇಳಿದವರಲ್ಲ. ಜಾತಿ, ಮತದ ಆಧಾರದಲ್ಲಿ ರಾಜಕೀಯ ಮಾಡಬೇಡಿ ಅಂತ ಕೇವಲ ತೋರಿಕೆಗೆ ಹೇಳಿದವರಲ್ಲ. Read more…

ಇಂದು ಶಾಲಾ-ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಶಾಲಾ-ಕಾಲೇಜು, ಬ್ಯಾಂಕ್ ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಿದೆ. ಅಲ್ಲದೆ ಶೋಕಾಚರಣೆ ಹಿನ್ನೆಲೆಯಲ್ಲಿ ಯಾವುದೇ Read more…

ಏಮ್ಸ್ ಆಸ್ಪತ್ರೆಯಿಂದ ನಿವಾಸ ತಲುಪಿದ ವಾಜಪೇಯಿಯವರ ಪಾರ್ಥಿವ ಶರೀರ

ಇಂದು ಸಂಜೆ 5:05 ಕ್ಕೆ ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ವಿಧಿವಶರಾದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಪಾರ್ಥಿವ ಶರೀರ ಈಗ ಕೃಷ್ಣ ಮೆನನ್ Read more…

ವಾಜಪೇಯಿಯವರ ನಿಧನಕ್ಕೆ ಸಂತಾಪ ಸೂಚಿಸಿದ ಸಿಎಂ

“ಆಧುನಿಕ ಭಾರತ ಕಂಡ ಅಪರೂಪದ ಮೌಲಿಕ ರಾಜಕಾರಣಿ ವಾಜಪೇಯಿ; ಅಜಾತ ಶತ್ರು, ಅವರ ನಿಧನದಿಂದ ಅತೀವ ದುಃಖವಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ವಾಜಪೇಯಿ ಅವರ ನಿಧನದ Read more…

ಮೋದಿಯವರ ಅದೃಷ್ಟ ಬದಲಿಸಿತ್ತು ವಾಜಪೇಯಿಯವರಿಂದ ಬಂದಿದ್ದ ಆ ಕರೆ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ದೀರ್ಘ ಕಾಲದ ಅನಾರೋಗ್ಯದ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದು, ಹಾಲಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ಈ ಮಟ್ಟಕ್ಕೇರಲು ವಾಜಪೇಯಿ Read more…

ಅಜಾತ ಶತ್ರು ವಾಜಪೇಯಿಯವರ ವ್ಯಕ್ತಿ ಚಿತ್ರಣ

ಭಾರತ ರತ್ನ, ಅಜಾತ ಶತ್ರು, ಸುಮಾರು 50 ವರ್ಷಗಳ ಕಾಲ ಸ್ವಚ್ಛ ರಾಜಕೀಯ ಬದುಕು ಕಂಡ ಕವಿ ಹೃದಯದ ಶ್ರೇಷ್ಠ ವಾಗ್ಮಿ. ಮಾನವತಾವಾದಿ ಮಾಜಿ ಪ್ರಧಾನಿ ಅಟಲ್ ಬಿಹಾರಿ Read more…

ವಾಜಪೇಯಿ 13 ವರ್ಷಗಳ ಹಿಂದೆ ಮಾಡಿದ್ರು ಕೊನೆಯ ಸಾರ್ವಜನಿಕ ಭಾಷಣ

ಅಟಲ್ ಬಿಹಾರಿ ವಾಜಪೇಯಿ ಭಾರತ ಮಾತೆಯ ಪುತ್ರರತ್ನ. ಅತ್ಯುತ್ತಮ ಭಾಷಣಕಾರ ವಾಜಪೇಯಿ ಭಾಷಣಕ್ಕೆ ನಿಂತ್ರೆ ನೆರದಿದ್ದವರು ನಿಶಬ್ಧವಾಗಿ ಭಾಷಣ ಕೇಳುತ್ತಿದ್ದರು. ಮಾತಿನಲ್ಲಿಯೇ ಮೋಡಿ ಮಾಡ್ತಿದ್ದ ವಾಜಪೇಯಿ ಭಾಷಣದಲ್ಲಿ ಕಾರ್ಯಕರ್ತರನ್ನು Read more…

ರಾಜಕಾರಣಿಯಾಗ ಬಯಸಿರಲಿಲ್ಲ ವಾಜಪೇಯಿ

ಅಜಾತ ಶತ್ರು ಎಂದೇ ಹೆಸರಾದವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ. ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ  ವಾಜಪೇಯಿ ಕೊನೆಯುಸಿರೆಳೆದಿದ್ದಾರೆ. ಜೂನ್ 11ರಿಂದ ಆಗಸ್ಟ್ 16ರವರೆಗೆ ಆಸ್ಪತ್ರೆಯಲ್ಲಿ ಹೋರಾಡಿದ ವಾಜಪೇಯಿ Read more…

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಇನ್ನಿಲ್ಲ

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ, ರಾಜಕೀಯ ರಂಗದ ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಚಿಕಿತ್ಸೆ ಫಲಕಾರಿಯಾಗದೆ ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಇಂದು ವಿಧಿವಶರಾಗಿದ್ದಾರೆ. Read more…

ವಾಜಪೇಯಿ ನಿಧನದ ಸುದ್ದಿಯನ್ನು ಘೋಷಿಸಿದ್ದು ರಾಜನಾಥ್ ಸಿಂಗ್

ವಯೋಸಹಜ ಕಾರಣದಿಂದ ಅನಾರೋಗ್ಯಕ್ಕೊಳಗಾಗಿ ನವದೆಹಲಿಯ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ವಿಧಿವಶರಾದ ಕುರಿತು ಮಾಹಿತಿ ಹೊರ ಬಿದ್ದಿದೆ. Read more…

ಮಾಜಿ ಪ್ರಧಾನಿ ವಾಜಪೇಯಿಯವರ ಆರೋಗ್ಯ ಮತ್ತಷ್ಟು ಕ್ಷೀಣ

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ, ರಾಜಕೀಯ ರಂಗದ ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಪರಿಸ್ಥಿತಿ ಮತ್ತಷ್ಟು ಕ್ಷೀಣವಾಗಿದೆ ಎಂದು ತಿಳಿದುಬಂದಿದೆ. ಹಲವು ವರ್ಷಗಳಿಂದ ಅನಾರೋಗ್ಯಕ್ಕೊಳಗಾಗಿದ್ದ ಅಟಲ್ Read more…

ವಾಜಪೇಯಿಯವರ ನಿವಾಸದ ಸುತ್ತಮುತ್ತ ಬಿಗಿ ಬಂದೋಬಸ್ತ್

ವಯೋಸಹಜ ಅನಾರೋಗ್ಯದ ಕಾರಣಕ್ಕೆ ನವ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಆರೋಗ್ಯ ಪರಿಸ್ಥಿತಿ ಕ್ಷೀಣಿಸುತ್ತಿರುವ Read more…

ಬಿಜೆಪಿ ಮುಖ್ಯಮಂತ್ರಿಗಳಿಗೆ ತುರ್ತಾಗಿ ದೆಹಲಿಗೆ ಬರುವಂತೆ ಬುಲಾವ್

ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಆಳ್ವಿಕೆಯಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳಿಗೆ Read more…

ದೆಹಲಿಯತ್ತ ಧಾವಿಸುತ್ತಿರುವ ರಾಜಕೀಯ ನಾಯಕರು

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ಪರಿಸ್ಥಿತಿ ತೀವ್ರವಾಗಿ ಬಿಗಡಾಯಿಸಿರುವ ಸುದ್ದಿ ಹೊರಬೀಳುತ್ತಿದ್ದಂತೆ ದೇಶದ ಪ್ರಮುಖ ರಾಜಕೀಯ ನಾಯಕರು ನವದೆಹಲಿಯತ್ತ ಧಾವಿಸುತ್ತಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ Read more…

ಏಮ್ಸ್ ಆಸ್ಪತ್ರೆಗೆ ದೌಡಾಯಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ, ಇಂದು ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ ನೀಡಿದ್ದು, ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ Read more…

ಆಸ್ಪತ್ರೆಗೆ ದಾಖಲಾಗಿರುವ ವಾಜಪೇಯಿಯವರನ್ನು ಭೇಟಿ ಮಾಡಿದ ರಾಹುಲ್

ಅನಾರೋಗ್ಯದ ಹಿನ್ನೆಲೆಯಲ್ಲಿ ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರನ್ನು ಭೇಟಿ ಮಾಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಅವರ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...