alex Certify
ಕನ್ನಡ ದುನಿಯಾ       Mobile App
       

Kannada Duniya

‘ವಾರಣಸಿಗೂ ಹೋಗ್ತೀರಿ, ಮಸೀದಿಗೂ ಭೇಟಿ ಕೊಡ್ತೀರಿ, ರಾಮಮಂದಿರ ಯಾವಾಗ ನಿರ್ಮಿಸುತ್ತೀರಿ…?’

ರಾಮ ಮಂದಿರ ನಿರ್ಮಾಣ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಶಿವಸೇನೆ ಮತ್ತೆ ವಾಗ್ದಾಳಿ ನಡೆಸಿದೆ. ಈ ಸಂಬಂಧ ತನ್ನ ಮುಖವಾಣಿ ಸಾಮ್ನಾದಲ್ಲಿ ಮುಖಪುಟ ಲೇಖನ ಪ್ರಕಟಿಸಿರುವ ಶಿವಸೇನೆ Read more…

ದೀಪಾವಳಿ ಬಳಿಕ ರಾಮಮಂದಿರ ನಿರ್ಮಾಣ ಕಾರ್ಯ ಆರಂಭ…?

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಲಿದೆಯಾ ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ದೀಪಾವಳಿ ಬಳಿಕ ರಾಮಮಂದಿರ ನಿರ್ಮಾಣ ಕಾರ್ಯ ಆರಂಭ ಆಗಲಿದೆ ಎನ್ನುವ ಸುಳಿವನ್ನು ಸ್ವತಃ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ Read more…

ರಾಮ ಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ಹೊರಡಿಸಲಿ ಎಂದ ಪೇಜಾವರ ಶ್ರೀಗಳು

ರಾಮಜನ್ಮಭೂಮಿ ವಿವಾದ ಕುರಿತಂತೆ ತ್ವರಿತಗತಿಯಲ್ಲಿ ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ತಳ್ಳಿ ಹಾಕಿರುವ ಸುಪ್ರೀಂ ಕೋರ್ಟ್, ಮುಂದಿನ ವರ್ಷದ ಜನವರಿಯಲ್ಲಿ ವಿಚಾರಣೆ ಆರಂಭಿಸುವುದಾಗಿ ತಿಳಿಸಿದೆ. ಇದರಿಂದಾಗಿ ಈ Read more…

ರಾಮ ಮಂದಿರ ನಿರ್ಮಾಣಕ್ಕೆ ಚಾಣಾಕ್ಷ ನಡೆ ಅನುಸರಿಸಲು ಮುಂದಾಗಲಿದೆಯಾ ಮೋದಿ ಸರ್ಕಾರ….?

ಅಯೋಧ್ಯೆ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮೂರು ತಿಂಗಳು ಮುಂದೂಡಿದೆ. ಆತುರದ ವಿಚಾರಣೆ ಇಲ್ಲವೆಂದು  ಮುಖ್ಯ ನ್ಯಾಯಮೂರ್ತಿಗಳು ಸ್ಪಷ್ಟಪಡಿಸಿದ್ದಾರೆ. ದೇಶ ಚುನಾವಣೆ ಹೊಸ್ತಿಲಿನಲ್ಲಿರುವ ವೇಳೆ ಸುಪ್ರೀಂ ಕೋರ್ಟ್ ಅಯೋಧ್ಯೆ Read more…

ಮೋದಿ ಸರ್ಕಾರಕ್ಕೆ ‘ಸುಪ್ರೀಂ’ ಶಾಕ್: ಅಯೋಧ್ಯೆ ವಿಚಾರಣೆ ಮುಂದೂಡಿದ ನ್ಯಾಯಾಲಯ

ಅಯೋಧ್ಯೆಯ ರಾಮಮಂದಿರ ಹಾಗೂ ಬಾಬ್ರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ತ್ವರಿತ ವಿಚಾರಣೆ ನಡೆದು ತೀರ್ಪು ಹೊರ ಬೀಳಬಹುದೆಂಬ ನಿರೀಕ್ಷೆಯಲ್ಲಿದ್ದ ಕೇಂದ್ರ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಈ ವಿಚಾರಣೆಯನ್ನು ಸುಪ್ರೀಂ ಕೋರ್ಟ್ Read more…

ಸಿಎಂ ಯೋಗಿಗೆ ವಿಶೇಷವಾಗಿರಲಿದೆ ಈ ಬಾರಿಯ ದೀಪಾವಳಿ

ಭಗವಂತ ರಾಮನ ನಗರ ಅಯೋಧ್ಯೆಯಲ್ಲಿ ಈ ಬಾರಿ ದೀಪಾವಳಿಯನ್ನು ವಿಶೇಷವಾಗಿ ಆಚರಿಸಲಾಗುತ್ತದೆ. ದೀಪಾವಳಿ ಶುಭ ಸಂದರ್ಭದಲ್ಲಿ ಅಯೋಧ್ಯೆಯಲ್ಲಿ ಸಾವಿರಾರು ದೀಪಗಳು ಬೆಳಗಲಿವೆ. ಅಯೋಧ್ಯೆಯಲ್ಲಿ 4, 5 ಮತ್ತು 6ರಂದು Read more…

ಮಂದಿರ ನಿರ್ಮಾಣಕ್ಕೆ ಮತ್ತೆ 70 ಲೋಡ್ ಕಲ್ಲು ಸಂಗ್ರಹ

ರಾಮ ಮಂದಿರ ನಿರ್ಮಾಣಕ್ಕೆ ಪೂರಕವಾಗುವ ಹೇಳಿಕೆಯನ್ನು ಆರ್.ಎಸ್.ಎಸ್. ಮುಖ್ಯಸ್ಥ ಮೋಹನ್ ಭಾಗವತ್‌ ನೀಡುತ್ತಿದ್ದಂತೆ ಅಯೋಧ್ಯೆ ನಗರದ ವಾತಾವರಣದಲ್ಲಿ ಲವಲವಿಕೆ ಕಂಡುಬಂದಿದೆ. ಒಂದೆಡೆ ರಾಮಭಕ್ತರು, ಪ್ರವಾಸಿಗರಿಂದ ಮಂದಿರ ನಿರ್ಮಾಣದ ಕುರಿತು Read more…

ಅ.29 ರಿಂದ ಶುರುವಾಗಲಿದೆ ಅಯೋಧ್ಯೆ ಪ್ರಕರಣದ ಅಂತಿಮ ವಿಚಾರಣೆ

ಅಯೋಧ್ಯೆ ರಾಮಜನ್ಮಭೂಮಿ-ಬಾಬರಿ ಮಸೀದಿಗೆ ಸಂಬಂಧಿಸಿದಂತೆ 1994ರ ಇಸ್ಮಾಯಿಲ್ ಫಾರೂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಿದೆ. ಮೂರು ನ್ಯಾಯಮೂರ್ತಿಗಳ ಪೀಠ ತನ್ನ ನಿರ್ಧಾರ 2-1 Read more…

BREAKING NEWS: ನಮಾಜ್ ಮಾಡಲು ಮಸೀದಿಯೇ ಬೇಕಿಲ್ಲವೆಂದ ‘ಸುಪ್ರೀಂ’

ಇಡೀ ದೇಶದ ಜನತೆಯಲ್ಲಿ ಕುತೂಹಲ ಕೆರಳಿಸಿದ್ದ ಮಹತ್ವದ ತೀರ್ಪು ಈಗ ಹೊರ ಬಿದ್ದಿದೆ. ನಿವೃತ್ತಿ ಅಂಚಿನಲ್ಲಿರುವ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠ, ಬುಧವಾರದಂದು ಎಸ್.ಸಿ./ಎಸ್.ಟಿ. Read more…

ಲೋಕಸಭಾ ಚುನಾವಣೆಗೂ ಮುನ್ನವೇ ರಾಮಮಂದಿರ ನಿರ್ಮಾಣ ಕಾರ್ಯ ಆರಂಭ?

ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯವನ್ನು ಶೀಘ್ರದಲ್ಲೇ ಆರಂಭಿಸಲಾಗುವುದು. 2019 ರ ಲೋಕಸಭಾ ಚುನಾವಣೆಗೂ ಮುನ್ನವೇ ಈ ಕಾರ್ಯ ಆರಂಭವಾಗಲಿದೆ ಎಂದು ಉತ್ತರ ಪ್ರದೇಶದ ಉನ್ನಾವೋ ಲೋಕಸಭಾ ಕ್ಷೇತ್ರದ ಸಂಸದ Read more…

ಚಳಿಯಿಂದ ದೇವರನ್ನು ರಕ್ಷಿಸಲು ಹೀಟರ್ ಅಳವಡಿಕೆ…!

ಉತ್ತರ ಪ್ರದೇಶದಲ್ಲಿ ಚಳಿಯ ಆರ್ಭಟ ಜೋರಾಗಿದೆ. ಮೈ ಕೊರೆಯುವ ಚಳಿಗೆ ಜನರು ಸ್ವೆಟರ್, ಜಾಕೆಟ್, ಶಾಲ್ ಬಳಸಲು ಶುರುಮಾಡಿದ್ದಾರೆ. ಕೆಲವರ ಮನೆಗೆ ಈಗಾಗ್ಲೇ ಹೀಟರ್ ಪ್ರವೇಶ ಮಾಡಿದೆ. ಆದ್ರೆ Read more…

ಬಾಬ್ರಿ ಮಸೀದಿ ಧ್ವಂಸಕ್ಕೆ 25 ವರ್ಷ: ಬಿಗಿ ಭದ್ರತೆ

ನವದೆಹಲಿ: ಬಾಬ್ರಿ ಮಸೀದಿ ಧ್ವಂಸಗೊಳಿಸಿ 25 ವರ್ಷಗಳಾಗಿದ್ದು, ದೇಶಾದ್ಯಂತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಹಿಂದೂ ಸಂಘಟನೆಗಳಿಂದ ಸಂಭ್ರಮಾಚರಣೆ, ಮುಸ್ಲಿಂ ಸಂಘಟನೆಗಳಿಂದ ಕರಾಳ ದಿನಾಚರಣೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ Read more…

ರಾಮ ಮಂದಿರದ ಬಗ್ಗೆ ಯೋಗಿ ಜೊತೆ ರವಿಶಂಕರ್ ಮಾತುಕತೆ

ಆಧ್ಯಾತ್ಮಿಕ ಗುರು ಶ್ರೀ ಶ್ರೀ ರವಿಶಂಕರ್ ಹಾಗೂ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ನಡುವೆ ನಡೆಯುತ್ತಿದ್ದ ಮಾತುಕತೆ ಮುಕ್ತಾಯವಾಗಿದೆ. ರಾಮ ಮಂದಿರ ವಿಚಾರಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆದಿದೆ. Read more…

ರಾಮಮಂದಿರ ನಿರ್ಮಾಣಕ್ಕೆ ಕಲ್ಲು ಸಂಗ್ರಹಣೆ

ಅಯೋಧ್ಯೆ: ವಿಶ್ವ ಹಿಂದೂ ಪರಿಷತ್, ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಪೂರ್ವಭಾವಿ ಕಾರ್ಯಕ್ಕೆ ಚಾಲನೆ ನೀಡಿದೆ. ಮಂದಿರ ನಿರ್ಮಾಣಕ್ಕೆ ಕಲ್ಲುಗಳನ್ನು ಸಂಗ್ರಹಿಸುವ ಕಾರ್ಯವನ್ನು ಆರಂಭಿಸಿದೆ. ಈಗಾಗಲೇ ರಾಜಸ್ತಾನದ ಭರತ್ ಪುರದಿಂದ Read more…

‘ರಾಮ ಮಂದಿರಕ್ಕಾಗಿ ಜೈಲಿಗೆ ಹೋಗಲೂ ರೆಡಿ’

ಲಖ್ನೋ: ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರ ನಿರ್ಮಿಸುವ ಸಲುವಾಗಿ, ನಾನು ಜೈಲಿಗೆ ಹೋಗಲು ಕೂಡ ಸಿದ್ಧವಾಗಿದ್ದೇನೆ ಎಂದು ಕೇಂದ್ರ ಜಲಸಂಪನ್ಮೂಲ ಖಾತೆ ಸಚಿವೆ ಉಮಾಭಾರತಿ ಹೇಳಿದ್ದಾರೆ. ಲಖ್ನೋದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ Read more…

ಅಯೋಧ್ಯೆಯಲ್ಲಿ ಕಾಲ್ತುಳಿತ: ಮಹಿಳೆ ಸಾವು

ದೇಶದೆಲ್ಲೆಡೆ ರಾಮನವಮಿಯ ಸಂಭ್ರಮ ಮನೆ ಮಾಡಿದೆ. ರಾಮ ನಾಮ ಸ್ಮರಣೆಯಲ್ಲಿ ಭಕ್ತರು ನಿರತರಾಗಿದ್ದಾರೆ. ಅಯೋಧ್ಯೆಯಲ್ಲಿಯೂ ರಾಮನವಮಿಯನ್ನು ಅದ್ಧೂರಿಯಾಗಿ ಆಚರಿಸಲಾಗ್ತಾ ಇದೆ. ಆದ್ರೆ ರಾಮನವಮಿ ಸಂದರ್ಭದಲ್ಲಿ ಉಂಟಾದ ನೂಕುನುಗ್ಗಲು, ಕಾಲ್ತುಳಿತಕ್ಕೆ Read more…

ಕೋಮು ಸಾಮರಸ್ಯಕ್ಕೆ ಅಯೋಧ್ಯೆಯಲ್ಲಿದೆ ಅತ್ಯುತ್ತಮ ಉದಾಹರಣೆ

ಅಯೋಧ್ಯೆ ಎಂದ ಕೂಡಲೇ ನೆನಪಾಗುವುದು, ರಾಮಮಂದಿರ, ಬಾಬರಿ ಮಸೀದಿ ಹಾಗೂ ಕೋಮು ಗಲಭೆಗಳು. ಆದರೆ, ಅದೇ ಅಯೋಧ್ಯೆಯಲ್ಲಿ ಕೋಮು ಸೌಹಾರ್ದತೆಗೆ ಅತ್ಯುತ್ತಮ ಉದಾಹರಣೆಯಾಗಬಹುದಾದ ಸ್ಥಳವೊಂದಿದೆ. ಅಯೋಧ್ಯೆಯಲ್ಲಿ ‘ರಾಮ್ ರಮ’ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...