alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಬಿ.ಎಸ್.ವೈ. ತಿರುಗೇಟು

ಶಿವಮೊಗ್ಗ: ಬಿಜೆಪಿ ನಾಯಕರು ತಮಗೆ ಸಚಿವ ಸ್ಥಾನ ಹಾಗೂ ಹಣದ ಆಮಿಷ ನೀಡಿದ್ದರು ಎಂಬ ಹೇಳಿಕೆ ನೀಡಿದ್ದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ರಾಜ್ಯಾಧ್ಯಕ್ಷ Read more…

ಬಿ.ಸಿ. ಪಾಟೀಲ್ ಕಾರು ಅಡ್ಡಗಟ್ಟಿ ಪಕ್ಷಕ್ಕೆ ಆಹ್ವಾನಿಸಿದ ಬಿಜೆಪಿ ಕಾರ್ಯಕರ್ತರು…?

ಚಿತ್ರದುರ್ಗ: ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಿ, ಸರ್ಕಾರ ಉರುಳಿಸುವ ಬಿಜೆಪಿ ಪ್ರಯತ್ನಗಳು ಮುಂದುವರೆದಿದ್ದು, ಕಾಂಗ್ರೆಸ್- ಜೆಡಿಎಸ್ ಶಾಸಕರನ್ನು ತಮ್ಮತ್ತ ಸೆಳೆಯಲು ಬಿಜೆಪಿ ನಾಯಕರು ಈಗ ಕಾರ್ಯಕರ್ತರನ್ನು ಮುಂದೆ ಬಿಟ್ಟಿದ್ದಾರೆಯೇ Read more…

ಯಡಿಯೂರಪ್ಪ ಹೇಳಿದರೆ ಪ್ರಜಾಪ್ರಭುತ್ವ; ನಾನು ಹೇಳಿದ್ರೆ ಅದು ಪ್ರಜಾಪ್ರಭುತ್ವ ವಿರೋಧಿ…?: ಸಿಎಂ ತಿರುಗೇಟು

ಚಿಕ್ಕಮಗಳೂರು: ದಂಗೆ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಬೆಂಕಿ ಹಚ್ಚಲು ಹೇಳಿದರೆ ಅದು ಪ್ರಜಾಪ್ರಭುತ್ವ, ನಾನು ದಂಗೆ ಪದ ಉಪಯೋಗಿಸಿದ್ದಕ್ಕೆ Read more…

ನಿಮ್ಮ ಧಮ್ಕಿಗೆ ಬಗ್ಗುವವನು ನಾನಲ್ಲ-ಸಿಎಂಗೆ ಯಡಿಯೂರಪ್ಪ ತಿರುಗೇಟು

ಬೆಂಗಳೂರು: ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ಎಚ್ಚರಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ನೀವು ರಾಜ್ಯದಲ್ಲಿ ಅಧಿಕಾರದಲ್ಲಿದ್ದರೆ, ಕೇಂದ್ರದಲ್ಲಿ ಅಧಿಕಾರದಲ್ಲಿರುವವರು ನಾವು. ನಿಮ್ಮ ಧಮ್ಕಿಗಳಿಗೆ Read more…

ಮಾಜಿ ಸಿಎಂ ಯಡಿಯೂರಪ್ಪಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಹೀಗೆ ಹೇಳಲು ಕಾರಣವೇನು?

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನಮ್ಮ ಕುಟುಂಬದ ಬಗ್ಗೆ ಮಾತನಾಡುವುದನ್ನು ಮೊದಲು ನಿಲ್ಲಿಸಬೇಕು, ನಮ್ಮ ವಿರುದ್ಧ ಅನಗತ್ಯವಾಗಿ ಅಪ್ಪ-ಮಕ್ಕಳು ಲೂಟಿಕೋರರು ಎಂಬ ಹೇಳಿಕೆಗಳನ್ನು ನೀಡುವುದು Read more…

ಬಿ.ಎಸ್.ವೈ.ಗೆ ಯುವ ಸ್ವಾಮೀಜಿ ಹೇಳಿದ ಭವಿಷ್ಯವೇನು…?

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ಒಂದೆಡೆ ಉರುಳುವ ಭೀತಿ ಎದುರಾಗುತ್ತಿದ್ದರೆ ಇನ್ನೊಂದೆಡೆ ಬಿಜೆಪಿಯಲ್ಲಿ ಭಾರೀ ವಿದ್ಯಮಾನಗಳು ನಡೆಯುತ್ತಿವೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿ ಗದ್ದುಗೆ ಏರಲಿದ್ದಾರೆಯೇ Read more…

ಕಾಂಗ್ರೆಸ್ ಜಗಳಕ್ಕೂ-ಬಿಜೆಪಿಗೂ ಯಾವುದೇ ಸಂಬಂಧವಿಲ್ಲ- ಬಿ.ಎಸ್.ವೈ.

ತುಮಕೂರು: ಕಾಂಗ್ರೆಸ್ ಒಳಜಗಳಕ್ಕೂ ಬಿಜೆಪಿಗೂ ಯಾವುದೇ ರೀತಿಯ ಸಂಬಂಧವಿಲ್ಲ. ನಾವು ಕೇವಲ ವಿಪಕ್ಷವಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠಕ್ಕೆ Read more…

ಯಡಿಯೂರಪ್ಪನವರ ‘ಆಪರೇಷನ್ ಕಮಲ’ ಕ್ಕೆ ಹಿನ್ನಡೆ

ಬೆಂಗಳೂರು: ಆಪರೇಷನ್ ಕಮಲದ ಮೂಲಕ ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ಬಿಜೆಪಿಯತ್ತ ಸೆಳೆಯುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರ ತಂತ್ರಕ್ಕೆ ಮತ್ತೆ ಹಿನ್ನಡೆಯುಂಟಾಗಿದೆ ಎನ್ನಲಾಗಿದೆ. ಯಡಿಯೂರಪ್ಪನವರ ತಂತ್ರಗಾರಿಕೆಗೆ ಕೆಲ ನಾಯಕರು ಮಾತ್ರ Read more…

‘ಆಪರೇಷನ್ ಕಮಲ’ ಖೆಡ್ಡಾಗೆ ಬೀಳುತ್ತಾ ರಾಜ್ಯ ಸಮ್ಮಿಶ್ರ ಸರ್ಕಾರ…?

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಬೀಳಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೆಣೆದಿರುವ ರಣತಂತ್ರಕ್ಕೆ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಗ್ರೀನ್ ಸಿಗ್ನಲ್ ನೀಡಿದ್ದು, ಈ ನಿಟ್ಟಿನಲ್ಲಿ ಬಿಜೆಪಿಯ ಐವರು Read more…

ರಾಜ್ಯದ 8 ಪ್ರಮುಖ ನದಿಗಳಲ್ಲಿ ಅಟಲ್ ಅಸ್ತಿ ವಿಸರ್ಜನೆ

ಬೆಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅಸ್ತಿಯನ್ನು ದೇಶದ ಎಲ್ಲಾ ಪ್ರಮುಖ ನದಿಗಳಲ್ಲಿ ವಿಸರ್ಜಿಸಲು ಬಿಜೆಪಿ ನಿರ್ಧರಿಸಿದೆ. ಇದರ ಭಾಗವಾಗಿ ಕರ್ನಾಟದ ಎಂಟು ನದಿಗಳಲ್ಲೂ ಸಹ Read more…

ಸಮ್ಮಿಶ್ರ ಸರ್ಕಾರ ಉರುಳಿಸಲು ಬಿಜೆಪಿ ತಂತ್ರ: ಬಿ.ಎಸ್.ವೈ. ಕುರಿತು ಸಿಎಂ ಹೇಳಿದ್ದೇನು…?

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಬಿಜೆಪಿ ನಾಯಕರು ಹರಸಾಹಸ ಮಾಡುತ್ತಿದ್ದಾರೆಯೇ…? ಇಂತದ್ದೊಂದು ಅನುಮಾನಕ್ಕೆ ಪುಷ್ಟಿ ನೀಡುವಂತಿದೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ನೀಡಿರುವ ಈ ಹೇಳಿಕೆ. ಬಿಜೆಪಿ ರಾಜ್ಯಾಧ್ಯಕ್ಷ Read more…

ಸ್ವಪಕ್ಷೀಯರ ಷಡ್ಯಂತ್ರ ತಡೆಯಲು ಬಿ.ಎಸ್.ವೈ. ಮಾಸ್ಟರ್ ಪ್ಲಾನ್

ಲೋಕಸಭಾ ಚುನಾವಣೆ ಸಮರಕ್ಕೆ ಸಜ್ಜಾಗುತ್ತಿರುವ ರಾಜ್ಯ ಬಿಜೆಪಿ, ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಸಕಲ ಸಿದ್ಧತೆ ಕೈಗೊಂಡಿದ್ದು, ಈಗಾಗಲೇ ರಾಜ್ಯ ಪ್ರವಾಸ ಕೂಡ ಆರಂಭಿಸಿದೆ. ಇನ್ನು ಪಕ್ಷದೊಳಗಿನ ಷಡ್ಯಂತ್ರಗಳನ್ನು ಮಟ್ಟಹಾಕಲು Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...