alex Certify Badami | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

2018ರ ಚಾಮುಂಡೇಶ್ವರಿ ಕ್ಷೇತ್ರದ ಸೋಲು ಸ್ಮರಿಸಿ ಬಾದಾಮಿ ಸ್ಪರ್ಧೆಯ ರಹಸ್ಯ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ಮೈಸೂರು: 2018ರ ವಿಧಾನಸಭೆ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರದಿಂದ ಸ್ಪರ್ಧೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ಸತ್ಯ ಬಿಚ್ಚಿಟ್ಟಿದ್ದಾರೆ. 2018 ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಾನು ಸೋಲುತ್ತೇನೆ ಎನ್ನುವ ವಾಸನೆ ಇತ್ತು. Read more…

ಶಕ್ತಿ ಯೋಜನೆ ಎಫೆಕ್ಟ್; ಬನಶಂಕರಿ ದೇವಾಲಯಕ್ಕೆ ಹರಿದುಬಂದ ಮಹಿಳಾ ಭಕ್ತರು; ಪ್ರವಾಸಿ ತಾಣಗಳಲ್ಲಿಯೂ ಜನವೋ ಜನ…..!

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಹಿನ್ನೆಲೆಯಲ್ಲಿ ದೇವಾಲಯಗಳಿಗೆ ಮಹಿಳಾ ಭಕ್ತರ ಸಂಖ್ಯೆ ಹೆಚ್ಚಳವಾಗಿದೆ. ಶಕ್ತಿ ಯೋಜನೆಯಡಿ ಮಹಿಳಾ ಪ್ರಯಾಣಿಕರಿಗೆ Read more…

ಇಲ್ಲಿದೆ ದೃಷ್ಟಿ ದೋಷ ನಿವಾರಣೆಗೆ ʼಮನೆ ಮದ್ದುʼ

ನಮ್ಮ ದೇಹದ ಆರೋಗ್ಯ ಕಾಪಾಡಿಕೊಂಡಷ್ಟೇ ನಮ್ಮ ಕಣ್ಣಿನ ಆರೋಗ್ಯವನ್ನ ಕಾಪಾಡಿಕೊಳ್ಳೋದು ಅಷ್ಟೇ ಮುಖ್ಯ. ಈಗಿನ ಮೊಬೈಲ್​ ಯುಗ ಹಾಗೂ ತಪ್ಪು ಆಹಾರ ಪದ್ಧತಿಯಿಂದಾಗಿ ಚಿಕ್ಕ ವಯಸ್ಸಲ್ಲೇ ಕಣ್ಣಿನ ಸಮಸ್ಯೆ Read more…

ಪ್ರಧಾನಿ ಮೋದಿ ಹೇಳಿಕೆಗೆ ಸಿದ್ಧರಾಮಯ್ಯ ತಿರುಗೇಟು

ಚಿಕ್ಕಮಗಳೂರು: ಬಾದಾಮಿಯಿಂದ ನಾನು ಓಡಿ ಹೋಗಿಲ್ಲ. ನಾನೇ ಬೇಡವೆಂದು ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಳೆದ ಚುನಾವಣೆಯಲ್ಲಿ ಬಾದಾಮಿಯಲ್ಲಿ ಸಿದ್ದರಾಮಯ್ಯ ಅವರನ್ನು ಗೆಲ್ಲಿಸಿದಿರಿ. Read more…

BIG NEWS: ಗೆಲುವು ನೀಡಿದ ಜನರನ್ನು ತಿರಸ್ಕರಿಸಿ ಓಡಿಹೋದ ಸಿದ್ದರಾಮಯ್ಯ; ಪ್ರಧಾನಿ ಮೋದಿ ವಾಗ್ದಾಳಿ

ಬಾದಾಮಿ: ರಾಜ್ಯದ ಯಾವುದೇ ಭಾಗಕ್ಕೆ ಹೋದರೂ ಒಂದೇ ದ್ವನಿ ಕೇಳಿಬರುತ್ತಿದೆ. ಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಬಾದಾಮಿಯಲ್ಲಿ ಬಿಜೆಪಿ Read more…

ಬಾದಾಮಿ ಜನರಿಗೆ ಕೈಕೊಟ್ಟ ಸಿದ್ಧರಾಮಯ್ಯ ವರುಣಾದಲ್ಲೂ ಸೋಲ್ತಾರೆ: ಯಡಿಯೂರಪ್ಪ

ಬಾಗಲಕೋಟೆ: ಬಾದಾಮಿ ಕ್ಷೇತ್ರದ ಜನರಿಗೆ ಕೈಕೊಟ್ಟು ಸಿದ್ದರಾಮಯ್ಯ ವರುಣಾಕ್ಕೆ ಹೋದರು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಬಾಗಲಕೋಟೆ ಜಿಲ್ಲೆ ಬಾದಾಮಿ ಕ್ಷೇತ್ರ ವ್ಯಾಪ್ತಿಯ ಕೆರೂರುನಲ್ಲಿ ವಿಧಾನಸಭೆ Read more…

ಬಾದಾಮಿಯಿಂದಲೇ ಸಿದ್ಧರಾಮಯ್ಯ ಸ್ಪರ್ಧೆ…? ಸ್ವಕ್ಷೇತ್ರದಲ್ಲಿ ಇಂದು ರೋಡ್ ಶೋ, 500 ಕೋಟಿ ರೂ. ಕಾಮಗಾರಿಗಳಿಗೆ ಚಾಲನೆ

ಬೆಂಗಳೂರು: ಬಾಗಲಕೋಟೆ ಜಿಲ್ಲೆ ಬಾದಾಮಿಗೆ ಇಂದು ಮಧ್ಯಾಹ್ನ 2 15ಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:30 ಕ್ಕೆ ಬೆಂಗಳೂರಿನಿಂದ ಹೊರಡುವ ಅವರು ಮಧ್ಯಾಹ್ನ 2.15ಕ್ಕೆ Read more…

BIG NEWS: ಕ್ಷೇತ್ರ ಗೊಂದಲದ ನಡುವೆ ನಾಳೆ ಬಾದಾಮಿಯಲ್ಲಿ ಸಿದ್ದರಾಮಯ್ಯ ರೋಡ್ ಶೋ; ಕುತೂಹಲ ಮೂಡಿಸಿದ ನಡೆ

ಬಾದಾಮಿ: ಕ್ಷೇತ್ರ ಗೊಂದಲದ ನಡುವೆ ವಿಪಕ್ಷ ನಾಯಕ ಸಿದ್ದರಾಮಯ್ಯ ನಾಳೆ ಬಾದಾಮಿ ಕ್ಷೇತ್ರದ ಪ್ರವಾಸ ಕೈಗೊಂಡಿದ್ದು, ರೋಡ್ ಶೋ ನಡೆಸುತ್ತಿದ್ದಾರೆ. ಕೋಲಾರ, ವರುಣಾ ಕ್ಷೇತ್ರಗಳ ಗೊಂದಲದ ನಡುವೆ ಹಾಲಿ Read more…

BIG NEWS: ಬಾದಾಮಿಯಿಂದಲೇ ಸ್ಪರ್ಧಿಸುವಂತೆ ಅಭಿಮಾನಿಗಳ ಪಟ್ಟು; ದಯವಿಟ್ಟು ಕ್ಷಮಿಸಬೇಕು ಎಂದ ವಿಪಕ್ಷ ನಾಯಕ; ಸಿದ್ದರಾಮಯ್ಯ ಮನೆ ಮುಂದೆ ಹೈಡ್ರಾಮಾ

ಬೆಂಗಳೂರು: ಬಾದಾಮಿ ಕ್ಷೇತ್ರದಿಂದಲೇ ಈ ಬಾರಿ ಚುನಾವಣೆಗೆ ಸ್ಪರ್ಧಿಸುವಂತೆ ಸಿದ್ದರಾಮಯ್ಯ ಅವರಿಗೆ ಬಾದಾಮಿ ಅಭಿಮಾನಿಗಳು ಒತ್ತಾಯಿಸಿದ್ದಾರೆ. ಬೆಂಗಳೂರಿನ ಸರ್ಕಾರಿ ನಿವಾಸದ ಬಳಿ ಬಾದಾಮಿಯಿಂದ ಬಂದಿರುವ ಸಾವಿರಾರು ಅಭಿಮಾನಿಗಳು ಬಾದಾಮಿಯಿಂದಲೇ Read more…

ಕೋಲಾರದಲ್ಲಿ ಸ್ಪರ್ಧೆಗೆ ಮುಂದಾದ ಸಿದ್ಧರಾಮಯ್ಯರಿಗೆ ಬಾದಾಮಿಯಿಂದಲೇ ಸ್ಪರ್ಧೆಗೆ ಒತ್ತಡ: ನೂರಾರು ವಾಹನಗಳಲ್ಲಿ ಭೇಟಿಗೆ ಬೆಂಗಳೂರಿಗೆ ಬಂದ ಅಭಿಮಾನಿಗಳು

ಬೆಂಗಳೂರು: ಬಾದಾಮಿ ಕ್ಷೇತ್ರದಿಂದಲೇ ಸಿದ್ದರಾಮಯ್ಯ ಸ್ಪರ್ಧಿಸುವಂತೆ ಒತ್ತಾಯಿಸಲು ನೂರಾರು ವಾಹನಗಳಲ್ಲಿ ಅಭಿಮಾನಿಗಳು ಬೆಂಗಳೂರಿಗೆ ಆಗಮಿಸಿದ್ದಾರೆ. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ವಿವಿಧೆಡೆಯಿಂದ ನೂರಾರು ವಾಹನಗಳಲ್ಲಿ ಅಭಿಮಾನಿಗಳು ಬೆಂಗಳೂರಿಗೆ ಆಗಮಿಸಿದ್ದು, Read more…

ನೋಡುಗರನ್ನು ಸೆಳೆಯುತ್ತೆ ಶಿಲ್ಪಕಲೆಯ ತೊಟ್ಟಿಲು, ಐತಿಹಾಸಿಕ ಪ್ರಸಿದ್ಧಿಯ ಐಹೊಳೆ

ಭಾರತೀಯ ಶಿಲ್ಪಕಲೆಯ ತೊಟ್ಟಿಲು ಎನಿಸಿರುವ ಐಹೊಳೆ, ಬೆಂಗಳೂರಿನಿಂದ 483 ಕಿ. ಮೀ ದೂರದಲ್ಲಿ ಮಲಪ್ರಭಾ ನದಿಯ ದಂಡೆಯಲ್ಲಿದೆ. ಬಾಗಲಕೋಟೆ ಜೆಲ್ಲೆಯ ಬಾದಾಮಿ ತಾಲ್ಲೂಕಿಗೆ ಸೇರಿದ ಐಹೊಳೆ ಚಾಲುಕ್ಯ ವಾಸ್ತು Read more…

ಅಚ್ಚರಿ ಹೇಳಿಕೆ ನೀಡಿ ಸಿದ್ದರಾಮಯ್ಯ ಕಡೆಗೇ ಗುರಿ ಇಟ್ಟ ಡಿ.ಕೆ. ಶಿವಕುಮಾರ್

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಒಬ್ಬರಿಗೆ ಒಂದೇ ಟಿಕೆಟ್ ಎಂದು ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಮುಂದಾಗಿದ್ದ ನಾಯಕರಿಗೆ ಬಿಸಿ ಮುಟ್ಟಿಸಿದ್ದಾರೆ. ವಿಧಾನಸಭೆ Read more…

ಮುಂದಿನ ಕ್ಷೇತ್ರದ ಬಗ್ಗೆ ಸುಳಿವು ನೀಡಿದ ಸಿದ್ದರಾಮಯ್ಯ

ಬೆಳಗಾವಿ: ಮತ್ತೆ ಬಾದಾಮಿಯಿಂದ ಸ್ಪರ್ಧಿಸಲು ಮನಸ್ಸಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾದಾಮಿ ಕ್ಷೇತ್ರದಿಂದಲೇ ಮತ್ತೆ ಸ್ಪರ್ಧಿಸುವಂತೆ ಕ್ಷೇತ್ರದ ಜನ ಒತ್ತಾಯಿಸುತ್ತಿದ್ದಾರೆ. Read more…

ಗುಹಾ ದೇಗುಲಗಳ ಸೊಬಗು ಸವಿಯಲು ಬನ್ನಿ ʼಬಾದಾಮಿʼಗೆ

ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿರುವ ಗುಹಾಲಯಗಳನ್ನು ಅಜಂತಾ ಗುಹಾಲಯಗಳಿಗೆ ಹೋಲಿಸಲಾಗುತ್ತದೆ. ವಿಶ್ವವಿಖ್ಯಾತವಾದ ಬಾದಾಮಿ ಗುಹಾ ದೇವಾಲಯವಾಗಿದ್ದು ಹಿಂದೂ, ಜೈನ ಮತ್ತು ಬೌದ್ಧ ಗುಹಾ ದೇಗುಲಗಳಿವೆ. ಬಾದಾಮಿ, ಹಿಂದೆ ಚಾಲುಕ್ಯ ರಾಜವಂಶದ Read more…

ಸಿದ್ಧರಾಮಯ್ಯ ಪ್ರಶ್ನೆಗೆ ತಬ್ಬಿಬ್ಬಾಗಿ ಮುಜುಗರಕ್ಕೊಳಗಾದ ಸಚಿವ ಬಿ.ಸಿ. ಪಾಟೀಲ್

ವಿಧಾನಸಭೆಯಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಮುಜುಗರಕ್ಕೆ ಒಳಗಾಗಿದ್ದಾರೆ. ಬೆಳೆ ಹಾನಿ ಪರಿಹಾರದ ಬಗ್ಗೆ ಮಾಹಿತಿ ನೀಡಲು ಹೋದ ಅವರು ಮುಜುಗರಕ್ಕೆ ಒಳಗಾಗಿದ್ದಾರೆ. ಬಾದಾಮಿ ಕ್ಷೇತ್ರದಲ್ಲಿ ಬೆಳೆ ಹಾನಿ Read more…

ನೋಡುಗರನ್ನು ಸೆಳೆಯುತ್ತೆ ಐತಿಹಾಸಿಕ ಪ್ರಸಿದ್ಧಿಯ ಐಹೊಳೆ

ಭಾರತೀಯ ಶಿಲ್ಪಕಲೆಯ ತೊಟ್ಟಿಲು ಎನಿಸಿರುವ ಐಹೊಳೆ, ಬೆಂಗಳೂರಿನಿಂದ 483 ಕಿ. ಮೀ ದೂರದಲ್ಲಿ ಮಲಪ್ರಭಾ ನದಿಯ ದಂಡೆಯಲ್ಲಿದೆ. ಬಾಗಲಕೋಟೆ ಜೆಲ್ಲೆಯ ಬಾದಾಮಿ ತಾಲ್ಲೂಕಿಗೆ ಸೇರಿದ ಐಹೊಳೆ ಚಾಲುಕ್ಯ ವಾಸ್ತು Read more…

ಕೆರೂರು ಗುಂಪು ಘರ್ಷಣೆ: ಬಾದಾಮಿ ಪಟ್ಟಣ ಬಂದ್

ಬಾಗಲಕೋಟೆ: ಕೆರೂರಿನಲ್ಲಿ ಗುಂಪು ಘರ್ಷಣೆ ಖಂಡಿಸಿ ಬಾದಾಮಿ ಬಂದ್ ಗೆ ಕರೆ ನೀಡಲಾಗಿದೆ. ಹಿಂದೂಪರ ಸಂಘಟನೆಗಳಿಂದ ಇಂದು ಬಾದಾಮಿ ಪಟ್ಟಣ ಬಂದ್ ಗೆ ಕರೆ ನೀಡಲಾಗಿದೆ. ಬಾಗಲಕೋಟೆ ಜಿಲ್ಲೆ Read more…

BIG NEWS: ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಬಗ್ಗೆ ಸಿದ್ಧರಾಮಯ್ಯ ಹೇಳಿದ್ದೇನು ಗೊತ್ತಾ…?

ಬೆಂಗಳೂರು: ಬಾದಾಮಿ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಅವರ ಸ್ಪರ್ಧೆ ಕುರಿತಾಗಿ ಮಾಜಿ ಸಚಿವ ಬಿ.ಬಿ. ಚಿಮ್ಮನಕಟ್ಟಿ ನೀಡಿದ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ Read more…

‘ಹುಲಿಯಂತಿದ್ದ ನಾನು ಇಲಿಯಂತಾಗಿದ್ದೀನಿ’; ಸಿದ್ದರಾಮಯ್ಯ ಬಾದಾಮಿಯಿಂದ ಸ್ಪರ್ಧಿಸುವುದು ಬೇಡ; ಮಾಜಿ ಸಿಎಂ ವಿರುದ್ಧ ವೇದಿಕೆ ಮೇಲೆಯೇ ಗುಡುಗಿದ ಮಾಜಿ ಸಚಿವ

ಬಾದಾಮಿ: ವಿಧಾನಪರಿಷತ್ ಚುನಾವಣಾ ಪ್ರಚಾರ ಸಭೆಯ ವೇದಿಕೆಯಲ್ಲಿಯೇ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಮಾಜಿ ಸಚಿವ ಚಿಮ್ಮನಕಟ್ಟಿ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಬಾದಾಮಿಯಲ್ಲಿ ನಡೆದ Read more…

BREAKING NEWS: ಪ್ರವಾಸಕ್ಕೆಂದು ಬಂದ ಕುಟುಂಬ; ಕಣ್ಣಮುಂದೆಯೇ ನದಿ ನೀರಿನಲ್ಲಿ ಕೊಚ್ಚಿಹೋದ ಮೂವರು

ಬಾದಾಮಿ: ಪಿಕ್ ನಿಕ್ ಗಾಗಿ ಬಾದಾಮಿಗೆ ತೆರಳಿದ್ದ ಒಂದೇ ಕುಟುಂಬದ ಮೂವರು ಸದಸ್ಯರು ನದಿ ನೀರಿನಲ್ಲಿ ಕೊಚ್ಚಿಹೋದ ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಶಿವಯೋಗಮಂದಿರದ ಕ್ಷೇತ್ರ‌ Read more…

ಬಾದಾಮಿ ಕ್ಷೇತ್ರದಿಂದ ಮರು ಆಯ್ಕೆ ಬಯಸಿದ್ದ ಸಿದ್ದರಾಮಯ್ಯಗೆ ಬಿಗ್ ಶಾಕ್…?

ಚಾಮುಂಡೇಶ್ವರಿ ಕ್ಷೇತ್ರ ಬಿಟ್ಟು ಬಾದಾಮಿಯಲ್ಲಿ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದ ವಿಧಾನಸಭೆ ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಮುಂದಿನ ಚುನಾವಣೆಯಲ್ಲಿ ಬಾದಾಮಿಯಿಂದಲೇ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಆದರೆ, ಸಿದ್ದರಾಮಯ್ಯನವರಿಗೆ ಈ Read more…

BIG NEWS: ಬಾದಾಮಿಯಿಂದಲೇ ಸ್ಪರ್ಧಿಸ್ತೀನಿ; ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಮುಂದಿನ ಚುನಾವಣೆಯಲ್ಲಿ ಚಾಮರಾಜಪೇಟೆಯಿಂದ ಸಿದ್ದರಾಮಯ್ಯ ಸ್ಪರ್ಧಿಸಲಿದ್ದಾರೆ ಎಂಬ ವಿಚಾರ ಭಾರಿ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಬಾದಾಮಿ ಕ್ಷೇತ್ರದ ನೂರಾರು ಬೆಂಬಲಿಗರು ಸಿದ್ದರಾಮಯ್ಯ ನಿವಾಸಕ್ಕೆ ಜಮಾಯಿಸಿದ್ದು, ಬಾದಾಮಿಯಿಂದಲೇ ಸ್ಪರ್ಧಿಸುವಂತೆ Read more…

BREAKING NEWS: ಮುಂದಿನ ವಿಧಾನಸಭಾ ಚುನಾವಣೆ ಸ್ಪರ್ಧೆ ಕುರಿತ ಕುತೂಹಲಕ್ಕೆ ಸಿದ್ದರಾಮಯ್ಯ ತೆರೆ

ಬೆಂಗಳೂರು: ಮುಂದಿನ ಬಾರಿ ವಿಧಾನಸಭಾ ಚುನಾವಣೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪರ್ಧೆ ಮಾಡಲಿದ್ದಾರಾ ಇಲ್ಲವೇ ಎಂಬ ಬಗ್ಗೆ ಹಲವು ದಿನಗಳಿಂದ ಚರ್ಚೆ ನಡೆಯುತ್ತಿದ್ದು, ಈ ಬಗ್ಗೆ ಇಂದು ವಿಧಾನಸಭಾ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...