alex Certify
ಕನ್ನಡ ದುನಿಯಾ       Mobile App
       

Kannada Duniya

ಬಂದ್ ರಸ್ತೆ ತಡೆಗೆ 2 ವರ್ಷದ ಬಾಲಕಿ ಬಲಿ

ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಇಂದು ಭಾರತ್ ಬಂದ್ ಗೆ ಕರೆ ನೀಡಿದ್ದವು. ಬಂದ್ ಕೆಲವು ಕಡೆ ಹಿಂಸಾಚಾರ ಪಡೆದ್ರೆ ಮತ್ತೆ ಕೆಲವು Read more…

ಇಂಧನ ಬೆಲೆ ಏರಿಕೆ ಖಂಡಿಸಿ ಸೆ.10 ಕ್ಕೆ ‘ಭಾರತ್ ಬಂದ್’

ಪೆಟ್ರೋಲ್ ಬೆಲೆ 80 ರೂ. ಗಡಿ ದಾಟುತ್ತಿದ್ದಂತೆ, ಕೇಂದ್ರದ ಮೋದಿ ಸರ್ಕಾರದ ವಿರುದ್ಧ ವಿಪಕ್ಷ ಕಾಂಗ್ರೆಸ್ ಕೆಂಡ ಕಾರಿದೆ. ಇಂಧನ ಬೆಲೆ ಏರಿಕೆ ನಿಯಂತ್ರಿಸುವಲ್ಲಿ ವಿಫಲವಾಗಿರುವ ಕೇಂದ್ರದ ವಿರುದ್ಧ Read more…

ಮೋಟಾರು ವಾಹನ ಮಸೂದೆ ವಿರುದ್ಧದ ಬಂದ್ ಗೆ ರಾಜ್ಯದಲ್ಲಿ ನೀರಸ ಪ್ರತಿಕ್ರಿಯೆ

ಕೇಂದ್ರ ಸರ್ಕಾರ ಜಾರಿಗೆ ತರಲುದ್ದೇಶಿಸಿರುವ ಹೊಸ ಮೋಟಾರು ಕಾಯ್ದೆ ವಿರೋಧಿಸಿ ಇಂದು ಕರೆ ನೀಡಲಾಗಿದ್ದ ಬಂದ್ ಗೆ ರಾಜ್ಯದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ, Read more…

ಪ್ರಯಾಣಿಕರೇ ಗಮನಿಸಿ: ನಾಳೆ ಕೆ.ಎಸ್.ಆರ್.ಟಿ.ಸಿ.-ಬಿಎಂಟಿಸಿ ಬಸ್ ಸಂಚಾರ ಡೌಟ್

ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಮೋಟಾರು ಸಾರಿಗೆ ಕಾಯ್ದೆ 2017 ವಿರೋಧಿಸಿ ಆಗಸ್ಟ್ 7 ರಂದು ದೇಶಾದ್ಯಂತ ಸಾರಿಗೆ ಮುಷ್ಕರ ನಡೆಸಲು ನಿರ್ಧರಿಸಲಾಗಿದ್ದು, ನಾಳೆ ಬಿಎಂಟಿಸಿ ಹಾಗೂ Read more…

ಉತ್ತರ ಕರ್ನಾಟಕದಲ್ಲಿ ಎಂದಿನಂತೆ ಸಾಗಿದೆ ಜನಜೀವನ

ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಇಂದು ಕರೆ ನೀಡಲಾಗಿದ್ದ ಉತ್ತರ ಕರ್ನಾಟಕ ಬಂದ್ ನ್ನು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಈ ಭಾಗದ ಅಭಿವೃದ್ಧಿ ಕುರಿತಂತೆ ನೀಡಿರುವ ಭರವಸೆ ಹಿನ್ನೆಲೆಯಲ್ಲಿ ಹಿಂಪಡೆಯಲಾಗಿದ್ದು, ಎಂದಿನಂತೆ Read more…

ಸಾರ್ವಜನಿಕರೇ ಗಮನಿಸಿ: ಇಂದು ಖಾಸಗಿ ಆಸ್ಪತ್ರೆಗಳು ಬಂದ್…!

ನ್ಯಾಷನಲ್ ಮೆಡಿಕಲ್ ಕಮಿಷನ್ ಬಿಲ್ ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘ, ಇಂದು ದೇಶದಾದ್ಯಂತ ಖಾಸಗಿ ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗದ ಬಂದ್ ಗೆ ಕರೆ ನೀಡಿದೆ. ಬೆಳಗ್ಗೆ ಆರು Read more…

ಜುಲೈ 7 ರಂದು ಅಂಗನವಾಡಿ ಕೇಂದ್ರಗಳು ಬಂದ್

ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಬಿಸಿಯೂಟ ತಯಾರಕರು ಜುಲೈ 7 ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದ್ದಾರೆ. ಎಐಟಿಯುಸಿ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯುತ್ತಿದ್ದು, Read more…

ಮಕ್ಕಳು ಫೇಲಾಗಿದ್ದಕ್ಕೆ ಶಾಲೆಯನ್ನೇ ಬಂದ್ ಮಾಡಿದ ಪೋಷಕರು…!

ಹತ್ತನೇ ತರಗತಿಯ ಸಿಬಿಎಸ್ಇ ಪರೀಕ್ಷೆಯಲ್ಲಿ ತಮ್ಮ ಮಕ್ಕಳು ಫೇಲ್ ಆಗಿದ್ದಾರೆಂಬ ಆಕ್ರೋಶದಿಂದ ಪೋಷಕರು ಶಾಲೆಗೇ ಬೀಗ ಹಾಕಿರುವ ಘಟನೆ ಹರಿಯಾಣದ ಪಲ್ವಾಲ್ ಜಿಲ್ಲೆಯಲ್ಲಿ ನಡೆದಿದೆ. ಪಲ್ವಾಲ್ ಜಿಲ್ಲೆಯ ದಿಗೋತ್ Read more…

ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಕರ್ನಾಟಕ ಬಂದ್

ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಇಂದು ಕರೆ ನೀಡಲಾಗಿರುವ ಕರ್ನಾಟಕ ಬಂದ್ ಆರಂಭವಾಗಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆದಿದೆ. ಇಂದಿನ ಕರ್ನಾಟಕ ಬಂದ್ ಗೆ ಬಿಜೆಪಿ Read more…

ನಾಳೆ ರಾಜ್ಯ ಬಂದ್ : ಏನಿರುತ್ತೆ? ಏನಿರಲ್ಲ?

ರೈತರ ಸಾಲ ಮನ್ನಾಕ್ಕೆ ಒತ್ತಾಯಿಸಿ ನಾಳೆ ರಾಜ್ಯ ಬಂದ್ ಗೆ ಬಿಜೆಪಿ ಕರೆ ನೀಡಿದೆ. ಬಿಜೆಪಿ ಬಂದ್ ಗೆ ಈವರೆಗೆ ಯಾವುದೇ ಸಂಘಟನೆಗಳು ಬೆಂಬಲ ನೀಡಿಲ್ಲ. ಮಂಗಳೂರು, ಹುಬ್ಬಳಿ-ಧಾರವಾಡ, Read more…

‘ಕಾವೇರಿ’ಗಾಗಿ ತಮಿಳುನಾಡು ಬಂದ್, ಬಸ್ ಸಂಚಾರ ಸ್ಥಗಿತ

ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ, ನಿರ್ವಹಣಾ ಮಂಡಳಿ ರಚನೆಗೆ ಒತ್ತಾಯಿಸಿ, ತಮಿಳುನಾಡು ಬಂದ್ ಗೆ ಕರೆ ನೀಡಲಾಗಿದೆ. ಗುರುವಾರ ಬೆಳಗಿನಿಂದಲೇ ರಾಜ್ಯದಿಂದ ಬಸ್ ಸಂಚಾರ ಸ್ಥಗಿತಗೊಂಡಿದೆ. ತಮಿಳುನಾಡಿನಲ್ಲಿ Read more…

ಬಿಗ್ ಬ್ರೇಕಿಂಗ್: ಫೆ. 4 ರ ‘ಬೆಂಗಳೂರು ಬಂದ್’ ಕಾನೂನುಬಾಹಿರವೆಂದ ಹೈಕೋರ್ಟ್

ಮಹದಾಯಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮಧ್ಯ ಪ್ರವೇಶಿಸಿ ಕರ್ನಾಟಕಕ್ಕೆ ನ್ಯಾಯ ದೊರಕಿಸಿಕೊಡಬೇಕೆಂದು ಒತ್ತಾಯಿಸಿ ಫೆಬ್ರವರಿ 4 ರಂದು ಕರೆ ನೀಡಲಾಗಿದ್ದ ‘ಬೆಂಗಳೂರು ಬಂದ್’ ಸಂವಿಧಾನಬಾಹಿರವೆಂದು ರಾಜ್ಯ ಹೈಕೋರ್ಟ್ ಹೇಳಿದೆ. Read more…

ಜನವರಿ 25 ರಂದು ಕರ್ನಾಟಕ, ಫೆಬ್ರವರಿ 4 ರಂದು ಬೆಂಗಳೂರು ಬಂದ್

ಬೆಂಗಳೂರು: ಕನ್ನಡ ಪರ ಸಂಘಟನೆಗಳ ಒಕ್ಕೂಟದಿಂದ ಮಹದಾಯಿ ವಿಚಾರದಲ್ಲಿ ಪ್ರಧಾನಿ ಮಧ್ಯ ಪ್ರವೇಶಿಸಬೇಕೆಂದು ಒತ್ತಾಯಿಸಿ, ಜನವರಿ 25 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಕೇಂದ್ರ ಸರ್ಕಾರದ Read more…

ಹುಬ್ಬಳ್ಳಿ–ಧಾರವಾಡ ಬಂದ್, ಟಿಕೆಟ್ ಕೌಂಟರ್ ಗೆ ಕಲ್ಲು

ಧಾರವಾಡ: ವಿಜಯಪುರದ ದಲಿತ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ, ಮಹಾರಾಷ್ಟ್ರದ ಭೀಮಾ ಕೋರೆಗಾಂವ್ ನಲ್ಲಿ ನಡೆದ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಹಾಗೂ ಕೇಂದ್ರ ಸಚಿವ ಅನಂತ್ ಕುಮಾರ್ Read more…

ಚಿಕ್ಕೋಡಿ ಬಂದ್, ಶಾಲಾ–ಕಾಲೇಜುಗಳಿಗೆ ರಜೆ

ಚಿಕ್ಕೋಡಿ: ಮಹಾರಾಷ್ಟ್ರದ ಭೀಮಾ ಕೋರೆಗಾಂವ್ ನಲ್ಲಿ ನಡೆದ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ, ಬೆಳಗಾವಿ ಜಿಲ್ಲೆ ಚಿಕ್ಕೋಡಿ ಬಂದ್ ಗೆ ದಲಿತಪರ ಸಂಘಟನೆಗಳು ಕರೆ ನೀಡಿವೆ. ಬೆಳಿಗ್ಗೆ 6 Read more…

ಅನಂತ್ ಕುಮಾರ್ ಹೆಗ್ಡೆ ಹೇಳಿಕೆ ಖಂಡಿಸಿ ಹೊಸಪೇಟೆ ಬಂದ್

ಹೊಸಪೇಟೆ: ಕೇಂದ್ರ ಕೌಶಾಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಒತ್ತಾಯಿಸಿ, ಇಂದು ಪ್ರಗತಿಪರ ಸಂಘಟನೆಗಳು ಹೊಸಪೇಟೆ ಬಂದ್ ಗೆ ಕರೆ ನೀಡಿದ್ದು, ಉತ್ತಮ ಬೆಂಬಲ Read more…

ರಾಜ್ಯಕ್ಕೆ ವ್ಯಾಪಿಸಿದ ಕೋರೆಗಾಂವ್ ಘರ್ಷಣೆ, ಬಂದ್ ಗೆ ಕರೆ

ಮುಂಬೈ: ಪುಣೆಯ ಕೋರೆಗಾಂವ್ ನಲ್ಲಿ ದಲಿತ ಯುವಕನ ಹತ್ಯೆ ಪ್ರಕರಣದ ಬಳಿಕ, ಆಕ್ರೋಶ ಭುಗಿಲೆದ್ದಿದ್ದು, ಮುಂಬೈ, ಪುಣೆ, ಥಾಣೆ ಸೇರಿದಂತೆ ಹಲವು ಜಿಲ್ಲೆಗಳಿಗೂ ಹಿಂಸಾಚಾರ ವ್ಯಾಪಿಸಿದೆ. ಕೋರೆಗಾಂವ್ ಯುದ್ಧದ Read more…

ಬೆಂಗಳೂರಲ್ಲಿ ಮಹದಾಯಿ ಹೋರಾಟ ಸ್ಥಗಿತ

ಬೆಂಗಳೂರು: ಮಹದಾಯಿ ಯೋಜನೆ ಜಾರಿಗೆ ಒತ್ತಾಯಿಸಿ ಇಂದು ಕರೆ ನೀಡಲಾಗಿದ್ದ ಉತ್ತರ ಕರ್ನಾಟಕ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ರಾಜಧಾನಿಯಲ್ಲಿಯೂ ಕಳೆದ 5 ದಿನಗಳಿಂದ ಮಹದಾಯಿ ಹೋರಾಟ ನಡೆದಿದೆ. ಬೆಂಗಳೂರಿನಲ್ಲಿ Read more…

ಉತ್ತರ ಕರ್ನಾಟಕ ಬಂದ್ –ಶಾಲೆಗಳಿಗೆ ರಜೆ

ಧಾರವಾಡ: ಮಹದಾಯಿ ಯೋಜನೆ ಜಾರಿಗೆ ಒತ್ತಾಯಿಸಿ ಉತ್ತರ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ಎಲ್ಲೆಡೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ಧಾರವಾಡ, ಹುಬ್ಬಳ್ಳಿ, ನವಲಗುಂದ, ಗದಗ, ನರಗುಂದ, ಬೆಳಗಾವಿ, Read more…

ನಾಳೆ ಬಂದ್ ಹಿನ್ನಲೆ: ಪರೀಕ್ಷೆ ಮುಂದಕ್ಕೆ –ಕೆಲವೆಡೆ ಶಾಲೆಗಳಿಗೆ ರಜೆ

ಮಹದಾಯಿ ವಿಚಾರವಾಗಿ ನಾಳೆ ಉತ್ತರ ಕರ್ನಾಟಕ ಬಂದ್ ಗೆ ಕರೆ ಕೊಡಲಾಗಿದೆ. ವಿವಿಧ ಜಿಲ್ಲೆಗಳಲ್ಲಿ ಬಂದ್ ಆಚರಣೆ ಹಿನ್ನಲೆಯಲ್ಲಿ ವಿ.ಟಿ.ಯು. ಪರೀಕ್ಷೆಗಳನ್ನು ಮುಂದೂಡಲಾಗಿದೆ. ಡಿಸೆಂಬರ್ 27 ರಂದು ನಡೆಯಬೇಕಿದ್ದ Read more…

ಬಾಲಕಿ ಅತ್ಯಾಚಾರ, ಹತ್ಯೆ ಖಂಡಿಸಿ ಚಿಕ್ಕಮಗಳೂರು ಬಂದ್

ಚಿಕ್ಕಮಗಳೂರು: ವಿಜಯಪುರದಲ್ಲಿ ದಲಿತ ಬಾಲಕಿ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಖಂಡಿಸಿ, ಚಿಕ್ಕಮಗಳೂರಿನಲ್ಲಿ ಬಂದ್ ಗೆ ಕರೆ ನೀಡಿದ್ದು, ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಿವಿಧ ಕನ್ನಡಪರ ಸಂಘಟನೆಗಳು, Read more…

GST ಎಫೆಕ್ಟ್ ನಿಂದ ಕಹಿಯಾಗಿದೆ ‘ಸಿಹಿ’

ಕೋಲ್ಕತ್ತಾ: ಸರಕು ಮತ್ತು ಸೇವಾ ತೆರಿಗೆಯಿಂದಾಗಿ ವ್ಯಾಪಾರದಲ್ಲಿ ನಷ್ಟ ಅನುಭವಿಸಿರುವ ಪಶ್ಚಿಮ ಬಂಗಾಳದ ಸಿಹಿ ತಿನಿಸು ಮಾರಾಟಗಾರರು ಬಂದ್ ಗೆ ಕರೆ ನೀಡಿದ್ದಾರೆ. ಸಿಹಿ ತಿನಿಸು ತಯಾರಕರು ಮತ್ತು Read more…

ರಿಯಲ್ ಸ್ಟಾರ್ ಉಪೇಂದ್ರ ಹೇಳಿದ್ದೇನು ಗೊತ್ತಾ..?

ರಿಯಲ್ ಸ್ಟಾರ್ ಉಪೇಂದ್ರ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದರೂ, ಆಗಾಗ ಟ್ವಿಟರ್ ನಲ್ಲಿ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಾರೆ. ಅವರು ರಾಜಕೀಯಕ್ಕೆ ಬರ್ತಾರೆ ಎಂಬ ಸುದ್ದಿ ಹಿಂದಿನಿಂದಲೂ ಇದೆ. ಈಗ ಉಪೇಂದ್ರ ನೀಡಿರುವ ಹೇಳಿಕೆಯೊಂದು Read more…

ಹೈವೋಲ್ಟೇಜ್ ಮ್ಯಾಚ್ ನಿಂದ ಬಂದ್ ವಾತಾವರಣ

ಅತ್ತ ಲಂಡನ್ ನ ಕೆನಿಂಗ್ಟನ್ ಓವಲ್ ಮೈದಾನದಲ್ಲಿ ಹೈವೋಲ್ಟೇಜ್ ಮ್ಯಾಚ್ ನಡೆಯುತ್ತಿದ್ದರೆ, ಇತ್ತ ಬಂದ್ ವಾತಾವರಣ ಸೃಷ್ಠಿಯಾಗಿದೆ. ಐ.ಸಿ.ಸಿ. ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ Read more…

ದಾವಣಗೆರೆಯಲ್ಲಿ ಕನ್ನಡ ಸಂಘಟನೆಗಳ ವಿಭಿನ್ನ ಪ್ರತಿಭಟನೆ

ರೈತರ ಸಾಲಮನ್ನಾ, ಶಾಶ್ವತ ನೀರಾವರಿ ಯೋಜನೆ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಮಿಶ್ರ ಪ್ರತಿಕ್ರಿಯೆ Read more…

NTR ಮೊಮ್ಮಗನಿಗೂ ತಟ್ಟಿದ ಬಂದ್ ಬಿಸಿ

ಕೋಲಾರ: ಶಾಶ್ವತ ನೀರಾವರಿ ಯೋಜನೆ ಜಾರಿ, ರೈತರ ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ಕೋಲಾರ ಜಿಲ್ಲೆಯಲ್ಲಿ ಬಂದ್ ಯಶಸ್ವಿಯಾಗಿದೆ. Read more…

ಕೋಲಾರದಲ್ಲಿ ಬಂದ್ ಗೆ ಉತ್ತಮ ಪ್ರತಿಕ್ರಿಯೆ

ಕೋಲಾರ: ರೈತರ ಸಾಲಮನ್ನಾ, ನೀರಾವರಿ ಯೋಜನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಕೋಲಾರದಲ್ಲಿ ಉತ್ತಮ ಪ್ರತಿಕ್ರಿಯೆ Read more…

ಬೆಂಗಳೂರಲ್ಲಿ ತಟ್ಟದ ಬಂದ್ ಬಿಸಿ

ಬೆಂಗಳೂರು: ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಕೆಲವೆಡೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಂಗಳೂರಲ್ಲಿ ಬಂದ್ ಬಿಸಿ ತಟ್ಟಿಲ್ಲ. ಬೆಳಿಗ್ಗೆಯಿಂದಲೇ ವಾಹನ ಸಂಚಾರ, ರೈಲು Read more…

2 ಜಿಲ್ಲೆಯಲ್ಲಿ ಶಾಲಾ –ಕಾಲೇಜಿಗೆ ರಜೆ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಕನ್ನಡಪರ ಸಂಘಟನೆಗಳು ಜೂನ್ 12 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಮುಂಜಾಗ್ರತೆ ಕ್ರಮವಾಗಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ Read more…

ಬಂದ್ ನಡುವೆಯೂ ಬಸ್ ಸಂಚಾರಕ್ಕೆ ಆಕ್ರೋಶ

ಕೋಲಾರ: ಕೆ.ಜಿ.ಎಫ್.ನ ಬೆಮೆಲ್(BEML) ಕಾರ್ಖಾನೆ ಖಾಸಗೀಕರಣ ವಿರೋಧಿಸಿ, ವಿವಿಧ ಸಂಘಟನೆಗಳಿಂದ ಇಂದು ಕೋಲಾರ ಜಿಲ್ಲಾ ಬಂದ್ ಗೆ ಕರೆ ನೀಡಲಾಗಿದೆ. ಹೀಗಿದ್ದರೂ, ಬಸ್ ಸಂಚಾರ ಆರಂಭವಾದ ಹಿನ್ನಲೆಯಲ್ಲಿ ಕೆ.ಎಸ್.ಆರ್.ಟಿ.ಸಿ. Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...