alex Certify
ಕನ್ನಡ ದುನಿಯಾ       Mobile App
       

Kannada Duniya

ಯಡಿಯೂರಪ್ಪನವರ ಧವಳಗಿರಿ ನಿವಾಸಕ್ಕೆ ಬಿಗಿ ಭದ್ರತೆ

ರಾಜ್ಯದ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಆಪರೇಷನ್ ಕಮಲ ಮಾಡುತ್ತಿದೆ ಎಂದು ಆರೋಪಿಸಿ ಇಂದು ಮಧ್ಯಾಹ್ನ ಕಾಂಗ್ರೆಸ್ ಕಾರ್ಯಕರ್ತರು, ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ಧವಳಗಿರಿ ನಿವಾಸದ Read more…

ಒಂಟಿ ಮಹಿಳೆಯರನ್ನು ಬೆದರಿಸಿ ದರೋಡೆ: ಆರೋಪಿ ಅಂದರ್

ಬೆಂಗಳೂರು: ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ ಬೆದರಿಸಿ ದರೋಡೆ ಮಾಡುತ್ತಿದ್ದ ವ್ಯಕ್ತಿಯನ್ನು ಬೆಂಗಳೂರಿನ ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ದಿನೇಶ್ ಬಂಧಿತ ಆರೋಪಿ. ಮೈಸೂರು ಸರ್ಕಲ್ ನಿವಾಸಿಯಾಗಿರುವ ದಿನೇಶ್, ರಸ್ತೆಯಲ್ಲಿ Read more…

ಎದೆ ನಡುಗಿಸುತ್ತೆ ಸಿಸಿ ಟಿವಿಯಲ್ಲಿ ಸೆರೆಯಾಗಿರುವ ಈ ದೃಶ್ಯ

ಬೆಂಗಳೂರು: ಬೈಕ್ ನಲ್ಲಿ ಹೋಗುತ್ತಿರುವ ಯುವಕನ ಮೇಲೆ‌ ರಸ್ತೆ ಬದಿಯಲ್ಲಿ‌ ನಿರ್ಮಾಣಗೊಳ್ಳುತ್ತಿದ್ದ ಕಟ್ಟಡದಿಂದ ಕಬ್ಬಿಣ ಫ್ರೇಮ್ ಬಿದ್ದರೂ ಅದೃಷ್ಟವಶಾತ್ ಯುವಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ Read more…

ಸಹೋದ್ಯೋಗಿಗಳ ಜತೆ ಈಜಲು ಹೋದ ವ್ಯಕ್ತಿ ನೀರುಪಾಲು

ಬೆಂಗಳೂರು: ಸಹೋದ್ಯೋಗಿಗಳ ಜೊತೆ ಕೆರೆಯಲ್ಲಿ ಈಜಲು ಹೋದ ವ್ಯಕ್ತಿ ನೀರು ಪಾಲಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಹಳೆನಿಜಗಲ್ ಬಳಿ ನಡೆದಿದೆ. ಶ್ರೀನಿವಾಸ್ ನೀರುಪಾಲಾದ ವ್ಯಕ್ತಿ. Read more…

ಅತ್ತೆಯನ್ನು ರಸ್ತೆಗೆ ಎಳೆದು ತಂದು ಹಿಗ್ಗಾಮುಗ್ಗಾ ಥಳಿಸಿದ ಅಳಿಯ

ಬೆಂಗಳೂರು: ಅಳಿಯನೊಬ್ಬ ಹೆಣ್ಣುಕೊಟ್ಟ ಅತ್ತೆಯನ್ನು ರಸ್ತೆಗೆ ಎಳೆದು ತಂದು ನಡು ರಸ್ತೆಯಲ್ಲೇ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬ್ಯಾಟರಾಯನಪುರದ ಬಳಿ ನಡೆದ ಈ ಘಟನೆ, ಮನೆ ಮುಂದಿರುವ Read more…

ಶಾಲಾ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಸವಾರರ ಸಾವು

ಬೆಂಗಳೂರು: ಶಾಲಾ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ಬಳಿ ಸಂಭವಿಸಿದೆ. ಇಲ್ಲಿನ Read more…

ರಾಜಧಾನಿಯಲ್ಲಿ ಕುಖ್ಯಾತ ಬೈಕ್ ಕಳ್ಳನ ಬಂಧನ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕುಖ್ಯಾತ ಬೈಕ್ ಕಳ್ಳನೊಬ್ಬನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಂದ್ರಾ ಲೇಔಟ್ ಪೊಲೀಸ್ ಠಾಣೆಯ ಪೊಲೀಸರು ಈ ಕುಖ್ಯಾತ ಕಳ್ಳನನ್ನು ಬಂಧಿಸಿದ್ದಾರೆ. ಚಂದ್ರಕಾಂತ್ ಅಲಿಯಾಸ್ ಗುಂಡ Read more…

ಸಹಚರರ ಜೊತೆ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ ನಟಿ ಕಾರ್ ನೊಂದಿಗೆ ಪರಾರಿ

ನಟಿಯೊಬ್ಬಳು ಹಣಕಾಸಿನ ವ್ಯವಹಾರ ಸಂಬಂಧ ತನ್ನ ಸಹಚರರ ಜೊತೆಗೂಡಿ ವ್ಯಕ್ತಿಯೋರ್ವನ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಟಿ ಸುಷ್ಮಿತಾ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು Read more…

ಬಿಎಂಟಿಸಿ ಬಸ್ ಗೆ ಕಾರ್ ಡಿಕ್ಕಿ: ಇಬ್ಬರ ಸಾವು

ಕಾರಿಗೆ ಬಿಎಂಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ದೊಡ್ಡನೆಕ್ಕುಂದಿ ಬಳಿ ಈ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ Read more…

ಏರ್ಪೋರ್ಟ್ ರಸ್ತೆಯಲ್ಲಿ ಸರಣಿ ಅಪಘಾತ: ಮೂರು ಕಾರುಗಳು ಜಖಂ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಕರೆ ಕೊಟ್ಟಿರುವ ಭಾರತ್ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಒಂದೆಡೆ ಪ್ರತಿಭಟನೆಗಳ ಕಾವು ಜೋರಾಗುತ್ತಿದ್ದರೆ ಇನ್ನೊಂದೆಡೆ, ಏರ್ ಪೋರ್ಟ್ ರಸ್ತೆಯಲ್ಲಿ ಸರಣಿ Read more…

ಭಾರತ್ ಬಂದ್ ಗೆ ವ್ಯಾಪಕ ಬೆಂಬಲ: ಬಸ್ ಸಂಚಾರ ಸ್ಥಗಿತ-ಕೆಲವೆಡೆ ಕಲ್ಲು ತೂರಾಟ

ಬೆಂಗಳೂರು: ತೈಲ ಬೆಲೆ ಏರಿಕೆ ಖಂಡಿಸಿ ಕರೆ ನೀಡಿರುವ ಭಾರತ್ ಬಂದ್ ಗೆ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಕೆ.ಎಸ್.ಆರ್.ಟಿ.ಸಿ. ಹಾಗೂ ಬಿಎಂಟಿಸಿ ಬಸ್ ಗಳ Read more…

‘ಭಾರತ್ ಬಂದ್’ ಹಿನ್ನಲೆ: ಆಟೋ ಚಾಲಕರಿಂದ ಸಾರ್ವಜನಿಕರ ಜೇಬಿಗೆ ಕತ್ತರಿ

ದಿನದಿಂದ ದಿನಕ್ಕೆ ಏರುತ್ತಿರುವ ಪೆಟ್ರೋಲ್-ಡೀಸೆಲ್ ದರ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕರೆ ನೀಡಿರುವ ಭಾರತ್ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಬೆಂಗಳೂರು, ಮೈಸೂರು, Read more…

ಬಂದ್ ನಡುವೆಯೂ ಕಾರ್ಯನಿರ್ವಹಿಸುತ್ತಿದೆ ಇಂದಿರಾ ಕ್ಯಾಂಟೀನ್

ತೈಲ ಬೆಲೆ ಏರಿಕೆ ವಿರೋಧಿಸಿ ಇಂದು ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಬಹುತೇಕ ಅಂಗಡಿ-ಮುಂಗಟ್ಟುಗಳು ಹಾಗೂ ಹೋಟೆಲ್ ಗಳು ಮುಚ್ಚಿವೆ. ಇದರ ಮಧ್ಯೆ ಬೆಂಗಳೂರಿನ ಬಹುತೇಕ Read more…

ಬೆಂಗಳೂರಲ್ಲಿ ಮತ್ತೆ ಶುರುವಾಯ್ತು ನಾಯಿ ಹಾವಳಿ

ಬೆಂಗಳೂರು: ರಾಜಧಾನಿಯಲ್ಲಿ ಮತ್ತೆ ನಾಯಿ ಕಾಟ ಶುರುವಾಗಿದೆ. ನಾಯಿ ದಾಳಿಗೆ ಇಬ್ಬರು ಶಾಲಾ ಮಕ್ಕಳು ತುತ್ತಾಗಿದ್ದಾರೆ. ರಾಜಾಜಿನಗರ ಸೇಂಟ್ ಮೀರಾಸ್ ಶಾಲೆ‌ ಮುಂದೆ ಗುರುವಾರ ಬೆಳಗ್ಗೆ 8.30 ಕ್ಕೆ Read more…

ಶವ ಸಾಗಿಸಲು ಮುಂದಾದ ಅಪ್ಪ-ಮಗ ಅರೆಸ್ಟ್

ಬೆಂಗಳೂರು: ಪತ್ನಿ ಮೇಲೆ ಅನುಮಾನಗೊಂಡ ಪತಿಯೊಬ್ಬ ಪತ್ನಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ. 38 ವರ್ಷದ ಪ್ರೀತಿ ಕೊಲೆಯಾದ ದುರ್ದೈವಿ. ಉತ್ತರ ಪ್ರದೇಶ Read more…

60 ಕೋಟಿ ರೂಪಾಯಿಗೆ ಮಾರಾಟವಾಗಿದೆ ಬೆಂಗಳೂರಿನ ಈ ಐತಿಹಾಸಿಕ ಕಟ್ಟಡ

ಬೆಂಗಳೂರಿನ ಹೃದಯ ಭಾಗದಲ್ಲಿ ನಿವೇಶನ ಇದ್ದರೆ ಕೋಟಿ ರೂಪಾಯಿಗಳ ಒಡೆಯನಿದ್ದಂತೆ. ಹೌದು….ಸಿಲಿಕಾನ್ ಸಿಟಿಯಲ್ಲಿ ಭೂಮಿಗೆ ಚಿನ್ನಕ್ಕಿಂತ ಹೆಚ್ಚಿನ ಬೆಲೆ ಇದೆ. ಬೆಂಗಳೂರಿನ ಐತಿಹಾಸಿಕ ಕಟ್ಟಡವೊಂದು ಬರೋಬ್ಬರಿ 60 ಕೋಟಿ Read more…

ಪಾರ್ಟಿಗೆಂದು ಬಂದ ಗ್ರಾಹಕರ ಮೇಲೆಯೇ ಹಲ್ಲೆ ನಡೆಸಿದ ಬೌನ್ಸರ್

ಬೆಂಗಳೂರು : ಪಾರ್ಟಿಗೆಂದು ಬಂದ ಗ್ರಾಹಕರ ಮೇಲೆಯೇ ಬಾರ್ ಆಂಡ್ ರೆಸ್ಟೋರೆಂಟ್ ನ ಬೌನ್ಸರ್ ನೊಬ್ಬ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಚಿಂಗ್ ಲುಂಗ್ ಬಾರ್ ಅಂಡ್ ರೆಸ್ಟೋರೆಂಟ್‍ Read more…

ಲೇಡಿಸ್ ಹಾಸ್ಟೆಲ್ ಬಾತ್ ರೂಂ ನಲ್ಲಿ ಕ್ಯಾಮರಾ ಇಟ್ಟಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ

ಬೆಂಗಳೂರು: ಲೇಡಿಸ್ ಹಾಸ್ಟೆಲ್ ನ ಬಾತ್ ರೂಂ ನಲ್ಲಿ ಕ್ಯಾಮರಾ ಇಟ್ಟು, ವಿಡಿಯೋ ಮಾಡಿ, ವಿದ್ಯಾರ್ಥಿನಿಯರನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಕಾಮುಕ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವನನ್ನು ಪರಪ್ಪನ ಅಗ್ರಹಾರ ಪೊಲೀಸರು Read more…

ತಡರಾತ್ರಿವರೆಗೂ ರಾಜ್ಯದ ಜನತೆಯ ಅಳಲು ಆಲಿಸಿದ ಸಿಎಂ

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರ ಜನಪ್ರಿಯ ಕಾರ್ಯಕ್ರಮಗಳಲ್ಲೊಂದಾದ ’ಜನತಾದರ್ಶನ’ ಕ್ಕೆ ಶನಿವಾರ ಮತ್ತೆ ಅಧಿಕೃತವಾಗಿ ಚಾಲನೆ ನೀಡಿದ್ದು, ಬೆಳಿಗ್ಗೆ ಆರಂಭವಾದ ಜನತಾದರ್ಶನ ತಡವಾತ್ರಿವರೆಗೂ ನಡೆಯಿತು. ಈ ವೇಳೆ ಖುದ್ದು Read more…

ಬೀದಿ ನಾಯಿ ದಾಳಿಗೆ ಬಲಿಯಾದ ಬಾಲಕ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಬೀದಿ ನಾಯಿಗಳ ಬಗ್ಗೆ ಬಿಬಿಎಂಪಿ ಅಧಿಕಾರಿಗಳು ತೋರಿದ ನಿರ್ಲಕ್ಷ್ಯಕ್ಕೆ ಬಾಲಕನೊಬ್ಬ ಬಲಿಯಾಗಿದ್ದಾನೆ. ಬೀದಿ ನಾಯಿಗಳಿಂದ ದಾಳಿಗೊಳಗಾಗಿ, Read more…

ಪುಟ್ಟ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ

ಸಿಲಿಕಾನ್ ಸಿಟಿಯಲ್ಲಿ ಪುಟ್ಟ ಬಾಲಕನೊಬ್ಬನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದು, ಆತ ಈಗ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಎಚ್.ಎ.ಎಲ್. ಪೊಲೀಸ್ ಠಾಣಾ ವ್ಯಾಪ್ತಿಯ ವಿಭೂತಿಪುರದಲ್ಲಿ ಈ Read more…

ನಕಲಿ ಪತ್ರಕರ್ತನಿಗೆ ಸಾರ್ವಜನಿಕರಿಂದ ಫುಲ್ ಕ್ಲಾಸ್

ಬೆಂಗಳೂರು: ನಕಲಿ ಪತ್ರಕರ್ತನಿಗೆ ಸಾರ್ವಜನಿಕರು ಫುಲ್ ಕ್ಲಾಸ್ ತೆಗೆದುಕೊಂಡ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ. ಮಂಜುನಾಥ್ ಸಿಕ್ಕಿಬಿದ್ದ ನಕಲಿ ಪತ್ರಕರ್ತ ಎಂದು ಗುರುತಿಸಲಾಗಿದೆ. ಪ್ರಜಾನಿಧಿ, ವಜ್ರಾ ನ್ಯೂಸ್, tv Read more…

ಕ್ಷುಲ್ಲಕ ಕಾರಣಕ್ಕೆ ನಡೆದಿತ್ತು ಭೀಕರ ಹತ್ಯೆ

ಬೆಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ ಕಾರಿನ ಚಾಲಕನನ್ನು ಚಾಕುವಿನಿಂದ ಇರಿದು ಕೊಂದು ಬಳಿಕ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಕುಮಾರಸ್ವಾಮಿ ಲೇಔಟ್ ಪೊಲೀಸರು ಯಶಸ್ವಿಯಾಗಿದ್ದಾರೆ. ನದೀಮ್ ಮತ್ತು ಫಯಾಜ್ ಬಂಧಿತ Read more…

ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ

ಬೆಂಗಳೂರು: ಜೀವನದಲ್ಲಿ ಜಿಗುಪ್ಸೆಗೊಂಡ ಯುವಕನೊಬ್ಬ ರಸ್ತೆಪಕ್ಕದಲ್ಲಿ ಕಾರು ನಿಲ್ಲಿಸಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನೇಕಲ್ ನಲ್ಲಿ ನಡೆದಿದೆ. ಮೃತ ಯುವಕ ಬಸವೇಶ್ವರ ನಗರದ ನಿವಾಸಿ ಸುಮಂತ್(25) Read more…

ಬೆಂಗಳೂರಿನಲ್ಲಿ ಭೂಮಿ ಕಂಪಿಸಿದ ಕುರಿತು ಭೂ ವಿಜ್ಞಾನಿಗಳು ಹೇಳಿದ್ದೇನು?

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 2.30 ರಿಂದ 3 ಗಂಟೆ ನಡುವಿನ ಅವಧಿಯಲ್ಲಿ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಬಹಳಷ್ಟು ಮಂದಿ ಸಾರ್ವಜನಿಕರು ಸಾಮಾಜಿಕ ಜಾಲ ತಾಣಗಳಲ್ಲಿ Read more…

ಬಿಗ್ ನ್ಯೂಸ್: ಬೆಂಗಳೂರಿನ ಹಲವೆಡೆ ನಡುಗಿದ ಭೂಮಿ

ಬೆಂಗಳೂರಿನ ರಾಜರಾಜೇಶ್ವರಿ ನಗರ, ಕುಮಾರ ಸ್ವಾಮಿ ಲೇ ಔಟ್ ಹಾಗೂ ಜೆ.ಪಿ. ನಗರ ಸೇರಿದಂತೆ ಹಲವೆಡೆ ಇಂದು ಭೂಮಿ ಕಂಪಿಸಿದ ಅನುಭವವಾಗಿದ್ದು, ಜನತೆ ಆತಂಕಕ್ಕೊಳಗಾದ ಘಟನೆ ನಡೆದಿದೆ. ಇಂದು Read more…

ಬರ್ತಡೇಗೆ ಬಂದವ ಬರ್ಬರವಾಗಿ ಹತ್ಯೆಯಾದ

ಬೆಂಗಳೂರು: ಸ್ನೇಹಿತನ ಮಗನ ಹುಟ್ಟುಹಬ್ಬಕ್ಕೆಂದು ಹೋದ ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಮರಿಯಪ್ಪನಪಾಳ್ಯದಲ್ಲಿ ನಡೆದಿದೆ. ಜೆ ಪಿ ನಗರದ ನಿವಾಸಿ ಪ್ರತಾಪ್ (28) ಹತ್ಯೆಯಾಗಿರುವ Read more…

ಫೇಸ್ ಬುಕ್ ಮೂಲಕ ಪರಿಚಯಿಸಿಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ಲು ಯುವತಿ

ಬೆಂಗಳೂರು: ಫೇಸ್ ಬುಕ್ ಮೂಲಕ ಫ್ರೆಂಡ್ ಆಗಿ ಪರಿಚಯ ಮಾಡಿಕೊಂಡು ನಂತರ ಬ್ಲಾಕ್ ಮೇಲ್ ಮಾಡುತ್ತಿದ್ದ ಯುವತಿ ನೇತೃತ್ವದ ಗುಂಪೊಂದನ್ನು ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಅರ್ಪಿತಾ, ಪವನ್ ಮತ್ತು Read more…

ಬಂಧಿತ ಉಗ್ರ ಬಿಚ್ಚಿಟ್ಟಿದ್ದಾನೆ ಬೆಚ್ಚಿ ಬೀಳಿಸುವ ಸಂಗತಿ

ರಾಮನಗರದಲ್ಲಿ ಎನ್.ಐ.ಎ. ಬಲೆಗೆ ಬಿದ್ದಿರುವ ಉಗ್ರ ಮುನೀರುಲ್ ಶೇಖ್ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾನೆಂದು ಹೇಳಲಾಗಿದೆ. ಬೆಂಗಳೂರಿನ ಎರಡು ಜನನಿಬಿಡ ಜಾಗದಲ್ಲಿ ಬ್ಲಾಸ್ಟ್ ಮಾಡಲು ಹೊಂಚು ಹಾಕಿದ್ದ Read more…

ಉದ್ಯಮಿ ಮನೆಯಲ್ಲಿ ಹಣ ಕದ್ದ ಕಳ್ಳಿ ಸಿಕ್ಕಿ ಬಿದ್ದಿದ್ದೆಲ್ಲಿ…?

ಉದ್ಯಮಿಯೊಬ್ಬರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ, ಲಾಕರ್ ನಲ್ಲಿದ್ದ ಲಕ್ಷಾಂತರ ಹಣವನ್ನು ಎಗರಿಸಿದ್ದು, ಸಿಸಿ ಟಿವಿ ಕಾರಣಕ್ಕೆ ಕೊನೆಗೂ ಸಿಕ್ಕಿಬಿದ್ದಿದ್ದಾಳೆ. ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...