alex Certify Basavaraja Horatti | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕರನ್ನು ಅನ್ಯ ಕಾರ್ಯಗಳಿಗೆ ನಿಯೋಜಿಸುವುದಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ವಿರೋಧ

  ಶಿಕ್ಷಕರನ್ನು ಜನಗಣತಿ ಸೇರಿದಂತೆ ಇತರೆ ಕಾರ್ಯಗಳಿಗೆ ನಿಯೋಜಿಸುವುದಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಈ ಕುರಿತಂತೆ ಮುಖ್ಯಮಂತ್ರಿಗಳ ಬಳಿ ಮಾತನಾಡುವುದಾಗಿಯೂ ಅವರು Read more…

BIG NEWS: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿಯೇ ಬಿಜೆಪಿ ಅಭ್ಯರ್ಥಿ; ಅಧಿಕೃತ ಘೋಷಣೆಯಷ್ಟೇ ಬಾಕಿ

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಸವರಾಜ ಹೊರಟ್ಟಿ ಕಣಕ್ಕಿಳಿಯುವುದು ನಿಶ್ಚಿತವಾಗಿದೆ. ಧಾರವಾಡದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಸವರಾಜ ಹೊರಟ್ಟಿ ಸ್ವತಃ ಈ ವಿಷಯ Read more…

ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಾ ಬಿಜೆಪಿ ? ಕುತೂಹಲ ಮೂಡಿಸಿದ ವಿಧಾನ ಪರಿಷತ್ ಸಭಾಪತಿ ಚುನಾವಣೆ

ವಿಧಾನ ಪರಿಷತ್ ಸಭಾಪತಿ ಸ್ಥಾನದ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಬೆಳಗಾವಿಯಲ್ಲಿ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಸಂದರ್ಭದಲ್ಲಿಯೇ ಅಂದರೆ ಡಿಸೆಂಬರ್ 21ರಂದು ಈ ಚುನಾವಣೆ ನಡೆಯಲಿದೆ. ಬಿಜೆಪಿ ಈ Read more…

BIG NEWS: ಇತ್ತೀಚೆಗಷ್ಟೇ ಬಿಜೆಪಿ ಸೇರ್ಪಡೆಗೊಂಡಿದ್ದ ಹೊರಟ್ಟಿಗೆ ಸಭಾಪತಿ ಸ್ಥಾನ ನೀಡಲು ವಿರೋಧ; ಪಕ್ಷದ ನಿಷ್ಠಾವಂತರ ಪರಿಗಣನೆಗೆ ಒತ್ತಡ

ವಿಧಾನ ಪರಿಷತ್ತಿನ ಸಭಾಪತಿಯಾಗಿ ಇತ್ತೀಚೆಗೆ ಬಿಜೆಪಿ ಸೇರ್ಪಡೆಗೊಂಡು ಪರಿಷತ್ ಚುನಾವಣೆಯಲ್ಲಿ ಗೆದ್ದಿದ್ದ ಬಸವರಾಜ ಹೊರಟ್ಟಿ ಅವರ ಆಯ್ಕೆ ಬಹುತೇಕ ಖಚಿತ ಎಂದು ಹೇಳಲಾಗಿತ್ತಲ್ಲದೆ ಸೆಪ್ಟೆಂಬರ್ 21ರಂದು ಚುನಾವಣೆ ನಡೆಸಲು Read more…

ಸೆ.21ಕ್ಕೆ ವಿಧಾನ ಪರಿಷತ್ ಸಭಾಪತಿ ಚುನಾವಣೆ; ಬಸವರಾಜ ಹೊರಟ್ಟಿ ಆಯ್ಕೆ ಬಹುತೇಕ ಖಚಿತ

ಸೆಪ್ಟಂಬರ್ 21ರಂದು ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಬಸವರಾಜ ಹೊರಟ್ಟಿ ಅವರು ಈ ಹಿಂದೆ ಜೆಡಿಎಸ್ Read more…

ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರಾ YSV ದತ್ತ…? ಮಾಜಿ ಶಾಸಕರ ಆಡಿಯೋ ವೈರಲ್

ವೈ.ಎಸ್.ವಿ. ದತ್ತ, ಜೆಡಿಎಸ್ ವರಿಷ್ಠ ದೇವೇಗೌಡರ ಆಪ್ತ ಬಳಗದಲ್ಲಿ ಪ್ರಮುಖರು. ಅವರು ಜೆಡಿಎಸ್ ತೊರೆದು ಅನ್ಯ ಪಕ್ಷ ಸೇರಲಿದ್ದಾರೆ ಎಂಬ ಮಾತುಗಳು ಬಹಳಷ್ಟು ಬಾರಿ ಕೇಳಿಬಂದಿದ್ದರೂ ಸಹ ದತ್ತ Read more…

BIG NEWS: 14,564 ಅತಿಥಿ ಉಪನ್ಯಾಸಕರ ಕಾಯಂಗೊಳಿಸುವಂತೆ ಸಿಎಂಗೆ ಸಭಾಪತಿ ಹೊರಟ್ಟಿ ಪತ್ರ

ಬೆಂಗಳೂರು: ರಾಜ್ಯದ 412 ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 14,564 ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಬೇಕು ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ Read more…

ಕೊರೋನಾ ನಿಯಂತ್ರಣಕ್ಕೆ ಬರುವವರೆಗೆ ಶಾಲೆ, ಕಾಲೇಜ್ ಬೇಡ

ಕೊರೊನಾ ಸೋಂಕು ಸಂಪೂರ್ಣ ನಿಯಂತ್ರಣಕ್ಕೆ ಬರುವವರೆಗೆ ಶಾಲೆಗಳನ್ನು ತೆರೆಯಬಾರದು ಎಂದು ಮಾಜಿ ಶಿಕ್ಷಣ ಸಚಿವ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ಸೋಂಕು ವ್ಯಾಪಕವಾಗಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...