alex Certify Bengaluru | Kannada Dunia | Kannada News | Karnataka News | India News - Part 34
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ಶಾಸಕರಿಗೆ ಬಂಪರ್, ಮೂಲ ಸೌಕರ್ಯಕ್ಕೆ ಹೆಚ್ಚು ಅನುದಾನ

ಬೆಂಗಳೂರು: ಬೆಂಗಳೂರಿನ ಮೂಲ ಸೌಕರ್ಯ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಲಾಗಿದೆ. ರಾಜ್ಯ ಸರ್ಕಾರದಿಂದ 3661 ಕೋಟಿ ರೂಪಾಯಿ ಅನುದಾನ ನೀಡಲಾಗಿದ್ದು, ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಸರ್ಕಾರದಿಂದ ಬಂಪರ್ ಅನುದಾನ Read more…

BIG NEWS: ರಾಜ್ಯದಲ್ಲಿ ಮತ್ತೆ ಏರಿಕೆಯಾದ ಕೊರೋನಾ ನಿನ್ನೆಗಿಂತ ಹೆಚ್ಚಳ, ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಹೊಸ ಪ್ರಕರಣಗಳ ಸಂಖ್ಯೆ ಕೊಂಚ ಏರಿಕೆ ಕಂಡಿದ್ದು, 382 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 10 ಜನ ಸೋಂಕಿತರು ಮೃತಪಟ್ಟಿದ್ದಾರೆ. 689 ಜನ Read more…

BIG NEWS: ಇಂದು ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಸಮಾರೋಪ ಸಮಾರಂಭ

ಬೆಂಗಳೂರು: ಮೇಕೆದಾಟು ಯೋಜನೆಗೆ ಕಾಂಗ್ರೆಸ್ ಕೈಗೊಂಡಿರುವ ಪಾದಯಾತ್ರೆ ಸಮಾರೋಪ ಸಮಾರಂಭ ಇಂದು ನಡೆಯಲಿದೆ. ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 9 ಗಂಟೆಗೆ ಅರಮನೆ ಮೈದಾನದಿಂದ Read more…

BIG NEWS: ಕೊರೋನಾ ಭಾರಿ ಇಳಿಕೆ, 268 ಜನರಿಗೆ ಸೋಂಕು; 14 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಮತ್ತಷ್ಟು ಇಳಿಕೆ ಕಂಡಿದ್ದು, 268 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 14 ಜನ ಮತಪಟ್ಟಿದ್ದಾರೆ. 1119 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ Read more…

BREAKING: ಕೊರೋನಾ ಭಾರಿ ಇಳಿಕೆ, ಇಲ್ಲಿದೆ ಎಲ್ಲಾ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಮತ್ತಷ್ಟು ಇಳಿಕೆಯಾಗಿದ್ದು, 366 ಜನರಿಗೆ ಪಾಸಿಟಿವ್ ವರದಿ ಬಂದಿದೆ. 17 ಜನರು ಮೃತಪಟ್ಟಿದ್ದಾರೆ. 801 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ Read more…

ಕಾಮದ ಮದದಲ್ಲಿ ಹೇಯಕೃತ್ಯ: ತಡರಾತ್ರಿ ಅಸಹಜ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಯುವಕ ಅರೆಸ್ಟ್

ಬೆಂಗಳೂರು: ಕಾಮದ ಮದದಲ್ಲಿ ಅಸಹಜ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಯುವಕನನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ಮೂಲದ 22 ವರ್ಷದ ವೆಂಕಟೇಶ ಬಂಧಿತ ಆರೋಪಿ ಎಂದು ಹೇಳಲಾಗಿದೆ. Read more…

BREAKING: ಬೆಂಗಳೂರಲ್ಲಿ 500 ಕ್ಕಿಂತ ಕಡಿಮೆ ಕೇಸ್, ರಾಜ್ಯದಲ್ಲಿ 1001 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1001 ಜನರಿಗೆ ಕೊರೋನಾ ಸೋಂಕು ತಗುಲಿದ್ದು 1780 ಸೋಂಕಿತರು ಗುಣಮುಖರಾಗಿದ್ದಾರೆ. 18 ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 12,634 ಸಕ್ರಿಯ ಪ್ರಕರಣಗಳು ಇವೆ. ಇಂದು Read more…

BREAKING: ಕೆಂಪೇಗೌಡ ಏರ್ ಪೋರ್ಟ್ ನಲ್ಲಿ 2.4 ಕೋಟಿ ರೂ. ಮೌಲ್ಯದ ರಕ್ತಚಂದನ ವಶ

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 2.4 ಕೋಟಿ ರೂಪಾಯಿ ಮೌಲ್ಯದ ರಕ್ತಚಂದನ ವಶಪಡಿಸಿಕೊಳ್ಳಲಾಗಿದೆ. ಪ್ಲೈವುಡ್ ಶೀಟ್ ಗಳ ಮೂಲಕ 4.82 ಟನ್ ರಕ್ತ Read more…

BREAKING: ರಾಜ್ಯದಲ್ಲಿಂದು 1333 ಜನರಿಗೆ ಕೊರೋನಾ ದೃಢ, 19 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 1333 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 19 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 4890 ಜನ ಗುಣಮುಖರಾಗಿದ್ದಾರೆ. ಇವತ್ತು 83,355 ಪರೀಕ್ಷೆ ನಡೆಸಲಾಗಿದೆ. ಪಾಸಿಟಿವಿಟಿ ದರ Read more…

ಫೆ. 27 ರಿಂದ ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ 2 ನೇ ಹಂತದ ಪಾದಯಾತ್ರೆ, ಮಾ. 3 ರಂದು ಮುಕ್ತಾಯ

ಬೆಂಗಳೂರು: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಕಾಂಗ್ರೆಸ್ 2 ನೇ ಹಂತದ ಪಾದಯಾತ್ರೆ ಕೈಗೊಂಡಿದ್ದು, ಇದರಲ್ಲಿ ಕೆಲವೊಂದು ಬದಲಾವಣೆ ಮಾಡಲಾಗಿದೆ. ಫೆಬ್ರವರಿ 27 ರಿಂದ ಪಾದಯಾತ್ರೆ ಆರಂಭವಾಗಲಿದೆ. ಮಾರ್ಚ್ Read more…

BREAKING: ರಾಜ್ಯದಲ್ಲಿ ಕೊರೋನಾ ಸಾವಿನ ಸಂಖ್ಯೆ ಮತ್ತಷ್ಟು ಇಳಿಕೆ; ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1894 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 5418 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 23,284 ಸಕ್ರಿಯ ಪ್ರಕರಣಗಳಿವೆ. 24 ಜನ ಸೋಂಕಿತರು ಮೃತಪಟ್ಟಿದ್ದಾರೆ. Read more…

ಟ್ರಾಫಿಕ್​ ಸಿಗ್ನಲ್ ಬ್ಯಾಟರಿಗಳನ್ನು ಕದಿಯುತ್ತಿದ್ದ ದಂಪತಿ ಅಂದರ್​​​

ಟ್ರಾಫಿಕ್​ ಸಿಗ್ನಲ್​ ಬ್ಯಾಟರಿಗಳನ್ನು ಕದ್ದ ದಂಪತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ನಗರದಲ್ಲಿ ಟ್ರಾಫಿಕ್​ ಸಿಗ್ನಲ್​ ಬ್ಯಾಟರಿಗಳನ್ನು ಕದಿಯುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಎಂದು ಅಶೋಕ್​ ನಗರ ಪೊಲೀಸ್​ Read more…

BIG NEWS: ಕೊರೋನಾ ಮತ್ತಷ್ಟು ಇಳಿಕೆ, ಶೇ. 2 ಕ್ಕಿಂತ ಕಡಿಮೆಯಾದ ಪಾಸಿಟಿವಿಟಿ ದರ

ಬೆಂಗಳೂರು: ರಾಜ್ಯದಲ್ಲಿ ಇಂದು ಪಾಸಿಟಿವಿಟಿ ದರ ಶೇಕಡ 2 ಕ್ಕಿಂತ ಕಡಿಮೆಯಾಗಿದೆ. ಇವತ್ತು ಹೊಸದಾಗಿ 1405 ಜನರಿಗೆ ಕೊರೊನಾ ಸೋಂಕು ತಗುಲಿದೆ. ಪಾಸಿಟಿವಿಟಿ ದರ ಶೇಕಡ 1.91 ರಷ್ಟು Read more…

BREAKING: ಮಗು ಸಾವಿನಿಂದ ಮನನೊಂದು ಜೀವ ಕಳೆದುಕೊಂಡ ತಾಯಿ…? ಕೊಲೆ ಆರೋಪ

ಬೆಂಗಳೂರು: ಮಗು ಸಾವಿನಿಂದ ಮನನೊಂದು ತಾಯಿ ನೇಣಿಗೆ ಶರಣಾದ ಘಟನೆ ಬೆಂಗಳೂರಿನ ತಾವರೆಕೆರೆಯಲ್ಲಿ ನಡೆದಿದೆ. ಪಲ್ಲವಿ ಮೃತಪಟ್ಟವರು. 4 ವರ್ಷದ ಹಿಂದೆ ಪಲ್ಲವಿಗೆ ಮದುವೆಯಾಗಿದ್ದು, ಆರು ತಿಂಗಳ ಹಿಂದೆ Read more…

BREAKING: ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 3 ಕ್ಕಿಂತ ಕಡಿಮೆ, 3202 ಹೊಸ ಕೇಸ್, 38 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಮುಖವಾಗಿದ್ದು, ಇಂದು ಪಾಸಿಟಿವಿಟಿ ದರ ಶೇಕಡ 3 ಕ್ಕಿಂತ ಕಡಿಮೆಯಾಗಿದೆ. ರಾಜ್ಯದಲ್ಲಿ 3202 ಹೊಸ ಪ್ರಕರಣಗಳು ದಾಖಲಾಗಿದ್ದು, ಪಾಸಿಟಿವಿಟಿ ದರ ಶೇಕಡ 2.95 Read more…

BREAKING: ಬೆಂಗಳೂರಿನಲ್ಲಿ ಕೊರೋನಾ ಭಾರಿ ಇಳಿಕೆ, 2 ಸಾವಿರಕ್ಕಿಂತ ಕಡಿಮೆ ಕೇಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 3976 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. 11,377 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 44,571 ಸಕ್ರಿಯ ಪ್ರಕರಣಗಳಿದ್ದು, ಇವತ್ತು 41 ಮಂದಿ ಸೋಂಕಿತರು Read more…

ದಂಡ ತಪ್ಪಿಸಿಕೊಂಡ ಮಾಲೀಕರಿಗೆ ಬಿಗ್‌ ಶಾಕ್; RTO ಕಚೇರಿಗಳ ಮುಂದೆ ಬೀಡುಬಿಟ್ಟ ಸಂಚಾರಿ ಪೊಲೀಸರು

ಬೆಂಗಳೂರು ಸಂಚಾರಿ ಪೊಲೀಸ್‌ನ ಪೂರ್ವ ವಿಭಾಗವು ಕೇವಲ ಎರಡೇ ದಿನಗಳ ಒಳಗೆ ನಾಲ್ಕು ಆರ್‌.ಟಿ.ಓ. ಕಚೇರಿಗಳ ಬಳಿ ಹೊಸದಾಗಿ ನೋಂದಾಯಿಸಿದ 60 ಪ್ರಕರಣಗಳಿಂದ ದಂಡದ ರೂಪದಲ್ಲಿ 24,000 ರೂ.ಗಳನ್ನು Read more…

BREAKING NEWS: ರಾಜ್ಯದಲ್ಲಿಂದು ಕೊರೋನಾ ಭಾರಿ ಇಳಿಕೆ, 5 ಸಾವಿರಕ್ಕಿಂತ ಕಡಿಮೆಯಾದ ಹೊಸ ಪ್ರಕರಣಗಳ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಭಾರೀ ಇಳಿಕೆಯಾಗಿದ್ದು, ದೈನಂದಿನ ಹೊಸ ಪ್ರಕರಣಗಳ ಸಂಖ್ಯೆ 5 ಸಾವಿರಕ್ಕಿಂತಲೂ ಕಡಿಮೆಯಾಗಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 4452 ಜನರಿಗೆ ಕೊರೋನಾ ಪಾಸಿಟಿವ್ ವರದಿ Read more…

ಮೆಗಾ ಹರಾಜಿಗೆ ದಿನಗಣನೆ: ಈ ಸಮಯದಲ್ಲಿ ನಡೆಯಲಿದೆ ಆಟಗಾರರ ಖರೀದಿ

ಸದ್ಯ ಕ್ರಿಕೆಟ್ ಪ್ರೇಮಿಗಳ ಕಣ್ಣು ಇಂಡಿಯನ್ ಪ್ರೀಮಿಯರ್ ಲೀಗ್‌ನ ಮೆಗಾ ಹರಾಜಿನ ಮೇಲಿದೆ. ಇನ್ನೇನು ಮೆಗಾ ಹರಾಜಿಗೆ ದಿನಗಣನೆ ಶುರುವಾಗಿದೆ. ಫೆಬ್ರವರಿ 12 ಮತ್ತು 13 ರಂದು ಎರಡು Read more…

ಐಎಸ್‌ಐ ಗುರುತಿಲ್ಲದ ಹೆಲ್ಮೆಟ್ ಹಾಕದ ಸವಾರರಿಂದ ದಂಡ ವಸೂಲಿ; ಸಂಚಾರಿ ಪೊಲೀಸರಿಂದ ಮಹತ್ವದ ಪ್ರಕಟಣೆ

ಸಂಚಾರ ನಿಯಮ ಉಲ್ಲಂಘನೆಗೆ ದಂಡ ವಿಧಿಸುವ ಹೆಸರಲ್ಲಿ ಸಂಚಾರಿಗಳಿಗೆ ಸುಖಾಸುಮ್ಮನೇ ತೊಂದರೆ ಕೊಡಲು ಮುಂದಾಗಿರುವ ತನ್ನದೇ ಕೆಲ ಸಿಬ್ಬಂದಿ ವಿರುದ್ಧ ಬೆಂಗಳೂರು ಸಂಚಾರ ಪೊಲೀಸ್ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿದೆ. Read more…

ರಾಜ್ಯದಲ್ಲಿಂದು ಕೊರೋನಾ ಭಾರೀ ಇಳಿಕೆ, ಬೆಂಗಳೂರು, ಮೈಸೂರು, ತುಮಕೂರಲ್ಲಿ ಅಧಿಕ ಕೇಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಹೊಸ ಪ್ರಕರಣಗಳ ಸಂಖ್ಯೆ 10,000 ಒಳಗೆ ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ 1 ಲಕ್ಷದೊಳಗೆ ವರದಿಯಾಗಿದೆ. ರಾಜ್ಯದಲ್ಲಿ ಇಂದು Read more…

ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಮಸಾಜ್ ಪಾರ್ಲರ್ ಮೇಲೆ ದಾಳಿ, ಮಹಿಳೆಯರ ರಕ್ಷಣೆ

ಬೆಂಗಳೂರಿನ ವಿವಿಧ ಮಸಾಜ್ ಪಾರ್ಲರ್ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ವಿದೇಶಿಯರು ಸೇರಿದಂತೆ 13 ಮಂದಿ ಮಹಿಳೆಯರನ್ನು ರಕ್ಷಿಸಿದ್ದಾರೆ. ದೇಶ ಹಾಗೂ ವಿದೇಶಗಳಿಂದ ಮಹಿಳೆಯರನ್ನು ಕರೆತಂದು Read more…

BREAKING NEWS: ಕನ್ನಡ ಹಾಡು ಹಾಕಿ ಎಂದಿದ್ದಕ್ಕೆ ಯುವತಿ, ಸೋದರನ ಮೇಲೆ ಹಲ್ಲೆ

ಬೆಂಗಳೂರು: ಪಬ್ ನಲ್ಲಿ ಕನ್ನಡ ಹಾಡು ಹಾಕಿ ಎಂದಿದ್ದಕ್ಕೆ ಹಲ್ಲೆ ನಡೆಸಿದ ಘಟನೆ  ಕೋರಮಂಗಲದ ಬದ್ಮಾಶ್ ಪಬ್ ನಲ್ಲಿ ನಡೆದಿದೆ. ತಡರಾತ್ರಿ 12.30 ರ ಸುಮಾರಿಗೆ ಕನ್ನಡ ಹಾಡು Read more…

ಬೆಂಗಳೂರಿನಲ್ಲಿ ಟೀಂ ಇಂಡಿಯಾ – ಶ್ರೀಲಂಕಾ ನಡುವಿನ ಪಿಂಕ್‌ ಬಾಲ್ ಟೆಸ್ಟ್;‌ ಬಿಸಿಸಿಐ ನಿಂದ ಅಧಿಕೃತ ಮಾಹಿತಿ

ಟೀಂ ಇಂಡಿಯಾ ಹಾಗೂ ಶ್ರೀಲಂಕಾ ನಡುವಿನ ಡೇ & ನೈಟ್​ ಪಂದ್ಯಗಳ ಟೆಸ್ಟ್​ ಸರಣಿಯು ಬೆಂಗಳೂರಿನಲ್ಲಿಯೇ ನಡೆಯಲಿದೆ ಎಂದು ಭಾರತೀಯ ಕ್ರಿಕೆಟ್​​ ನಿಯಂತ್ರಣ ಮಂಡಳಿಯ ಅಧ್ಯಕ್ಷ ಸೌರವ್​ ಗಂಗೂಲಿ Read more…

BIG NEWS: ಮನೆಯ ತ್ಯಾಜ್ಯ ಶುಲ್ಕ ನಿರ್ಧರಿಸುತ್ತೆ ನಿಮ್ಮ ಕರೆಂಟ್​ ಬಿಲ್​..!

ನಗರದಲ್ಲಿ ಮನೆ ಮನೆಯಿಂದ ತ್ಯಾಜ್ಯ ಸಂಗ್ರಹಣೆ ಮಾಡುವ ಸೇವೆಯನ್ನು ನೀಡುತ್ತಿರುವ ಬಿಬಿಎಂಪಿಯು ಈ ಸೇವೆಗೆ ಬಳಕೆದಾರರಿಂದ ಶುಲ್ಕವನ್ನು ಸಂಗ್ರಹಿಸಲು ನಗರಾಭಿವೃದ್ಧಿ ಇಲಾಖೆಯಿಂದ ಅನುಮೋದನೆ ಕೋರಿದೆ. ಹೀಗಾಗಿ ಬಳಕೆದಾರರಿಂದ ತ್ಯಾಜ್ಯ Read more…

SHOCKING: ಮನೆಯಲ್ಲೇ ಪರಪುರುಷರೊಂದಿಗೆ ಪತ್ನಿ ಸರಸಕ್ಕೆ ಬಿಟ್ಟು ದೃಶ್ಯ ಸೆರೆ ಹಿಡಿಯುತ್ತಿದ್ದ ವಿಕೃತ ಅರೆಸ್ಟ್

 ಬೆಂಗಳೂರು: ಪರಪುರುಷರೊಂದಿಗೆ ಪತ್ನಿಯ ಲೈಂಗಿಕಕ್ರಿಯೆ ದೃಶ್ಯಗಳನ್ನು ಮೊಬೈಲ್ ನಲ್ಲಿ ವಿಡಿಯೋ ಮಾಡಿ ನೋಡುತ್ತಿದ್ದಲ್ಲದೆ ಅದನ್ನು ದಂಧೆ ಮಾಡಿಕೊಂಡಿದ್ದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಮೂಲದ ವ್ಯಕ್ತಿ ಬಂಧಿತ Read more…

BREAKING: ತಡರಾತ್ರಿ ಬೆಂಗಳೂರಲ್ಲಿ ಭಾರಿ ಅಗ್ನಿ ಅವಘಡ; ಸಿಲಿಂಡರ್ ಸ್ಪೋಟ, 4 ಕಾರ್, 3 ಬೈಕ್ ಗೆ ಹಾನಿ

ಬೆಂಗಳೂರು: ಬೆಂಗಳೂರು ವಿವೇಕನಗರ ಮುಖ್ಯ ರಸ್ತೆಯ ವನ್ನಾರ್ ಪೇಟ್ ನಲ್ಲಿ ಕಾರ್ ಗ್ಯಾರೇಜ್ ನಲ್ಲಿ ತಡರಾತ್ರಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ನಾಸಿರ್ ಎಂಬವರಿಗೆ ಸೇರಿದ ಗ್ಯಾರೇಜ್ ನಲ್ಲಿ Read more…

BREAKING NEWS: ರಾಜ್ಯದಲ್ಲಿಂದು 16436 ಜನರಿಗೆ ಸೋಂಕು, 60 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 16,436 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 44,819 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 1,48,800 ಸಕ್ರಿಯ ಪ್ರಕರಣಗಳಿವೆ. ಇವತ್ತು 1,45,204 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ Read more…

BREAKING NEWS: ಬೆಂಗಳೂರು ಸೇರಿ ರಾಜ್ಯದಲ್ಲಿಂದು ಕೊರೋನಾ ಇಳಿಮುಖ, 58 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 14,366 ಜನರಿಗೆ ಕೊರೋನಾ ಸೋಂಕು ತಗುಲಿದೆ. 60,914 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 1,97,725 ಸಕ್ರಿಯ ಪ್ರಕರಣಗಳು ಇವೆ. ರಾಜ್ಯದಲ್ಲಿ ಇಂದು 1,06,799 ಪರೀಕ್ಷೆ ನಡೆಸಲಾಗಿದ್ದು, Read more…

ಪೋರ್ನ್ ಸೈಟ್ ನೋಡಿದ ಯುವಕನಿಗೆ ಬಿಗ್ ಶಾಕ್: ಹೋಟೆಲ್ ನಲ್ಲಿ ಗೆಳತಿಯೊಂದಿಗೆ ಕಳೆದ ಕ್ಷಣದ ತನ್ನದೇ ವಿಡಿಯೋ ಕಂಡು ದೂರು

ಬೆಂಗಳೂರು: ಬೆಂಗಳೂರಿನ ಯುವಕನೊಬ್ಬ ಪೋರ್ನ್ ಸೈಟ್ ನಲ್ಲಿ ತನ್ನದೇ ವಿಡಿಯೋ ಕಂಡು ದೂರು ದಾಖಲಿಸಿದ್ದಾನೆ. ಆಸ್ಟಿನ್ ಟೌನ್‌ ನ 25 ವರ್ಷದ ಯುವಕನೊಬ್ಬ ತನ್ನ ಮತ್ತು ತನ್ನ ಗೆಳತಿಯ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...