alex Certify Bengaluru | Kannada Dunia | Kannada News | Karnataka News | India News - Part 38
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು ಕೊರೋನಾ ಇಳಿಕೆ, ಇಲ್ಲಿದೆ ಎಲ್ಲಾ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 442 ಜನರಿಗೆ ಸೋಂಕು ತಗುಲಿದ್ದು, 7 ಜನ ಮೃತಪಟ್ಟಿದ್ದಾರೆ. 635 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29, 79,773 ಏರಿಕೆಯಾಗಿದ್ದು, ಇದುವರೆಗೆ Read more…

BREAKING NEWS: ರಾಜ್ಯದಲ್ಲಿಂದು ಕೊರೋನಾ ಇಳಿಕೆ, ಬೆಂಗಳೂರು 166 ಸೇರಿ 442 ಮಂದಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 442 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 635 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇವತ್ತು 7 ಜನ ಸೋಂಕಿತರು ಮೃತಪಟ್ಟಿದ್ದಾರೆ. 11,619 ಸಕ್ರಿಯ ಪ್ರಕರಣಗಳು Read more…

BIG NEWS: ಪ್ರೀತಿಯ ಪ್ರಾಣಿ ಸಾಕಲು ಇನ್ಮುಂದೆ ಬೇಕು ಪಾಲಿಕೆ ಅನುಮತಿ

ಸಾಕು ಪ್ರಾಣಿಗಳನ್ನು ಸಾಕೋದು ಅಂದರೆ ಬಹುತೇಕ ಎಲ್ಲರಿಗೂ ಇಷ್ಟವಾದ ಕೆಲಸವೇ. ಆದರೆ ರಾಜ್ಯ ರಾಜಧಾನಿ ಬೆಂಗಳೂರು ಮಂದಿ ಮಾತ್ರ ಸಾಕು ಪ್ರಾಣಿಗಳನ್ನು ಸಾಕಬೇಕು ಅಂದರೆ ಬಿಬಿಎಂಪಿ ಅನುಮತಿ ಪಡೆಯಬೇಕು. Read more…

BREAKING NEWS: ಬೆಳ್ಳಂಬೆಳಗ್ಗೆ ಐಟಿ ದಾಳಿ, 300 ಅಧಿಕಾರಿಗಳ ತಂಡದಿಂದ 50 ಕಡೆ ರೇಡ್

ಬೆಂಗಳೂರು ನಗರದಲ್ಲಿ 50 ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉದ್ಯಮಿಗಳು, ಗುತ್ತಿಗೆದಾರರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಕರ್ನಾಟಕ ಮತ್ತು ಗೋವಾ ವಿಭಾಗದ ಅಧಿಕಾರಿಗಳು Read more…

ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆ: ಗಂಡ ಹೊರ ಹೋದ ನಂತ್ರ ಮನೆಗೆ ನುಗ್ಗಿ ಮಹಿಳೆ, ಮಗು ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ತಾಯಿ, ಎರಡೂವರೆ ವರ್ಷದ ಮಗುವನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೇಗೂರು ಪೋಲಿಸ್ ಠಾಣೆ ವ್ಯಾಪ್ತಿಯ ವಿಶ್ವಪ್ರಿಯ ಲೇಔಟ್ ನಲ್ಲಿ ಘಟನೆ ನಡೆದಿದೆ. ಚಾಕುವಿನಿಂದ ಇರಿದು ದುಷ್ಕರ್ಮಿಗಳು Read more…

ರಾಜ್ಯದಲ್ಲಿ ಮತ್ತೆ ಕೊರೋನಾ ಹೆಚ್ಚಳ, 523 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 523 ಜನರಿಗೆ ಸೋಂಕು ತಗುಲಿದ್ದು, 14 ಜನ ಮೃತಪಟ್ಟಿದ್ದಾರೆ. 575 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29,78,808 ಕ್ಕೆ ಏರಿಕೆಯಾಗಿದ್ದು, ಇದುವರೆಗೆ Read more…

BIG NEWS: 1997 ರ ಬಳಿಕ ಗರಿಷ್ಠ ಮಳೆ ದಾಖಲಿಸಿದ ರಾಜಧಾನಿ ಬೆಂಗಳೂರು

ರಾಜಧಾನಿ ಬೆಂಗಳೂರು ಭಾನುವಾರ ಅಂದರೆ ಅಕ್ಟೋಬರ್​ 3ರಂದು ದಾಖಲೆ ಪ್ರಮಾಣದ ಮಳೆಗೆ ಸಾಕ್ಷಿಯಾಗಿದೆ. 1997ರ ಅಕ್ಟೋಬರ್​ ಬಳಿಕ ಬೆಂಗಳೂರಿನಲ್ಲಿ ದಾಖಲಾದ ಗರಿಷ್ಠ ಪ್ರಮಾಣದ ಮಳೆ ಇದಾಗಿದೆ ಎಂಬ ಭಾರತೀಯ Read more…

ಭಾರಿ ಮಳೆಗೆ ಬೆಂಗಳೂರಿನಲ್ಲಿ ಜನಜೀವನ ಅಸ್ತವ್ಯಸ್ತ: ಮನೆಗಳಿಗೆ ನುಗ್ಗಿದ ನೀರು, HAL ಗೋಡೆ ಕುಸಿತ

ಬೆಂಗಳೂರಿನಲ್ಲಿ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ. ಹೆಚ್ಎಎಲ್ ಸಮೀಪ ರಮೇಶ ನಗರದಲ್ಲಿ ಗೋಡೆ ಕುಸಿದಿದೆ. ಹೆಚ್ಎಎಲ್ ಗೆ ಸೇರಿದ 12 ಅಡಿ ಎತ್ತರದ 100 ಮೀಟರ್ Read more…

ಸೀಜ್​ ಆದ ಕಾರು ಕೊಳ್ಳಲು ಹೋದ ವ್ಯಕ್ತಿಗೆ 80 ಸಾವಿರ ರೂ. ಪಂಗನಾಮ..!

ಪೊಲೀಸರ ಬಳಿ ಸೀಜ್​ ಆದ ಕಾರನ್ನು ಖರೀದಿ ಮಾಡಲು ಹೋಗಿ ಬೆಂಗಳೂರಿನ ವ್ಯಕ್ತಿಯೊಬ್ಬ 80 ಸಾವಿರ ರೂಪಾಯಿ ಪಂಗನಾಮ ಹಾಕಿಸಿಕೊಂಡಿದ್ದಾರೆ. ಈ ರೀತಿ ಮೋಸ ಹೋದ ವ್ಯಕ್ತಿಯನ್ನು ನಾಗರಾಜು Read more…

BREAKING: ರಾಜ್ಯಕ್ಕೆ ಗುಡ್ ನ್ಯೂಸ್, ಸಾವಿನ ಸಂಖ್ಯೆ ಇಳಿಕೆ; 636 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 636 ಜನರಿಗೆ ಸೋಂಕು ತಗುಲಿದ್ದು, ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ. 745 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29,77,225 ಕ್ಕೆ ಏರಿಕೆಯಾಗಿದೆ. Read more…

LPG ಸಿಲಿಂಡರ್ ಸ್ಪೋಟ: ಛಿದ್ರಛಿದ್ರವಾದ ಛಾವಣಿ ಶೀಟ್ ಗಳು, ಮೂವರಿಗೆ ಗಾಯ

ಬೆಂಗಳೂರು: ಮನೆಯಲ್ಲಿದ್ದ ಅಡುಗೆ ಅನಿಲ ಸಿಲಿಂಡರ್ ಸ್ಪೋಟಿಸಿ ಮೂವರು ಗಾಯಗೊಂಡ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಘಟನೆ ನಡೆದಿದೆ. ಸ್ಪೋಟದ Read more…

ಕೊರೋನಾ ಏಟಿಗೆ ಉಸಿರು ಚೆಲ್ಲಿದ ಕುಟುಂಬ, ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಬೆಂಗಳೂರು: ಒಂದೇ ಕುಟುಂಬದ ಮೂವರು ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರು ಉತ್ತರ ತಾಲೂಕಿನ ಪ್ರಕೃತಿ ಬಡಾವಣೆಯಲ್ಲಿ ನಡೆದಿದೆ. ಇಬ್ಬರು ಮಕ್ಕಳೊಂದಿಗೆ ತಾಯಿ ವಸಂತಾ(40) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. Read more…

BIG NEWS: ರಾಜ್ಯದಲ್ಲಿಂದು ಕೊರೋನಾ ಭಾರಿ ಹೆಚ್ಚಳ: ಇಲ್ಲಿದೆ ಎಲ್ಲ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 933 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,76,000 ಗೆ ಏರಿಕೆಯಾಗಿದೆ. ಇವತ್ತು 14 ಜನ ಸೋಂಕಿತರು ಮೃತಪಟ್ಟಿದ್ದಾರೆ. 704 Read more…

BREAKING: ರಾಜ್ಯದಲ್ಲಿಂದು 539 ಜನರಿಗೆ ಕೊರೋನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 539 ಜನರಿಗೆ ಸೋಂಕು ತಗುಲಿದ್ದು, 591 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇವತ್ತು 17 ಜನ ಸಾವನ್ನಪ್ಪಿದ್ದಾರೆ. 1,11,538 ಪರೀಕ್ಷೆ ನಡೆಸಲಾಗಿದ್ದು, 12,565 ಸಕ್ರಿಯ Read more…

ರಾಜಧಾನಿ ಬೆಂಗಳೂರು ಜನತೆಗೆ ಗುಡ್ ನ್ಯೂಸ್: ವಿಶೇಷ ಪ್ಯಾಕೇಜ್ ಘೋಷಣೆ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಜನತೆಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಬೆಂಗಳೂರು ಅಭಿವೃದ್ಧಿಗೆ ಸರ್ಕಾರದಿಂದ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗುವುದು. ಕಂದಾಯ ಸಚಿವ ಆರ್. ಅಶೋಕ್ ಅವರು, ಬೆಂಗಳೂರಿಗೆ ವಿಶೇಷ Read more…

ರಸ್ತೆಯಲ್ಲೇ ಯುವತಿ ಎದುರು ಪ್ಯಾಂಟ್ ಬಿಚ್ಚಿ ಅಸಭ್ಯ ವರ್ತನೆ, ಕಾಮುಕ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಬಿಟಿಎಂ ಲೇಔಟ್ 25 ನೇ ಅಡ್ಡರಸ್ತೆಯ ಪಾರ್ಕ್ ಬಳಿ ಯುವತಿ ಮುಂದೆ ಪ್ಯಾಂಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಕಿಶೋರ್ ಬಂಧಿತ ಆರೋಪಿ Read more…

BREAKING NEWS: ರಾಜ್ಯದಲ್ಲಿಂದು 539 ಜನರಿಗೆ ಸೋಂಕು, 17 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 539 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 29,75,067 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 17 ಜನ ಸೋಂಕಿತರು ಮೃತಪಟ್ಟಿದ್ದಾರೆ. Read more…

BREAKING: ರಾಜ್ಯದಲ್ಲಿಂದು ಕೊರೋನಾ ಮತ್ತಷ್ಟು ಹೆಚ್ಚಳ, 629 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 629 ಜನರಿಗೆ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,74,528 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 17 ಜನ ಮೃತಪಟ್ಟಿದ್ದು, ಇದುವರೆಗೆ 37,763 Read more…

ಮನೆ ಹೊಂದುವ ಕನಸು ಕಂಡವರಿಗೆ ಸಿಹಿ ಸುದ್ದಿ

ಬೆಂಗಳೂರು: ಬಹುಮಹಡಿ ಯೋಜನೆಯ‌ ಕಾಮಗಾರಿ ಶೀಘ್ರದಲ್ಲಿ ಮುಗಿಯಲಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಬೆಂಗಳೂರಿನ ವಿವಿಧ ವಿಧಾನಸಭಾ ಕ್ಷೇತ್ರಗಳ‌ ವ್ಯಾಪ್ತಿಯಲ್ಲಿ ಒಂದು ಲಕ್ಷ ಬಹುಮಹಡಿ ಬೆಂಗಳೂರು Read more…

ಪತ್ನಿ ಶೀಲ ಶಂಕಿಸಿ ಹತ್ಯೆಗೈದ ಟೆಕ್ಕಿ, ವಿವಾಹವಾದ ತಿಂಗಳಲ್ಲೇ ಘೋರ ಕೃತ್ಯ

ಪತ್ನಿಯ ಮೇಲೆ ಸಂಶಯಪಟ್ಟ ಪತಿಯೊಬ್ಬ ಆಕೆಯ ಕುತ್ತಿಗೆ ಸೀಳಿ ಕೊಲೆ ಮಾಡಿ ತನ್ನನ್ನೂ ಕೊಂದುಕೊಳ್ಳಲು ಮುಂದಾದ ಘಟನೆ ಹೈದರಾಬಾದ್‌ನ ಬಾಚುಪಲ್ಲಿಯಲ್ಲಿ ಜರುಗಿದೆ. ಸಾಫ್ಟ್‌ವೇರ್‌ ಇಂಜಿನಿಯರ್‌ ಕಿರಣ್ ಕುಮಾರ್‌ ಹಾಗೂ Read more…

IPL ಬೆಟ್ಟಿಂಗ್ ನಲ್ಲಿ ತೊಡಗಿದ್ದ ಇಬ್ಬರು ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಕೆಜಿ ಹಳ್ಳಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಐಪಿಎಲ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಅಕ್ರಮ್ ಶೇಖ್ ಮತ್ತು ಅನ್ಸರ್ ಶರೀಫ್ ಬಂಧಿತ ಆರೋಪಿಗಳು Read more…

ರಾಜ್ಯದಲ್ಲಿಂದು ಕೊರೋನಾ ಭಾರಿ ಇಳಿಕೆ: ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 504 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು 893 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 20 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟು Read more…

BREAKING: ರಾಜ್ಯಕ್ಕೆ ಗುಡ್ ನ್ಯೂಸ್, ಕೊರೋನಾ ಭಾರಿ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 504 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು 893 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 20 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಪಾಸಿಟಿವಿಟಿ ಇದರ Read more…

BREAKING NEWS: ಬೆಂಗಳೂರಲ್ಲಿ ಮತ್ತೊಂದು ಐಷಾರಾಮಿ ಕಾರ್ ಆಕ್ಸಿಡೆಂಟ್, ಜಾಲಿ ರೈಡ್ ವೇಳೆ ಅವಘಡ

ಬೆಂಗಳೂರಿನಲ್ಲಿ ಮತ್ತೊಂದು ಐಷಾರಾಮಿ ಕಾರ್ ಅಪಘಾತಕ್ಕೀಡಾಗಿದೆ ತಡರಾತ್ರಿ. ಜಾಲಿರೈಡ್ ಹೋಗಿದ್ದ ಉದ್ಯಮಿಯೊಬ್ಬರ ಮಗ ಸಂಚರಿಸುತಿದ್ದ ಕಾರ್ ಕಮಾಂಡೋ ಆಸ್ಪತ್ರೆಯ ಬಳಿ ಅಪಘಾತಕ್ಕೀಡಾಗಿದೆ. ಇಂದಿರಾನಗರದಲ್ಲಿ ಜವೇರ್ ಮತ್ತು ಸ್ನೇಹಿತರು ರಾತ್ರಿ Read more…

ರಾಜ್ಯದಲ್ಲಿಂದು 787 ಜನರಿಗೆ ಸೋಂಕು, 11 ಮಂದಿ ಸಾವು: ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 787 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 775 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 11 ಜನ ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ Read more…

ಗಮನಿಸಿ…! ಇನ್ನೂ 4 ದಿನ ಮುಂದುವರೆಯಲಿದೆ ಮಳೆ; ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

 ಬೆಂಗಳೂರು: ರಾಜ್ಯದಲ್ಲಿ ಚುರುಕುಗೊಂಡಿರುವ ಮುಂಗಾರು ಇನ್ನೂ ನಾಲ್ಕು ದಿನಗಳ ಕಾಲ ಮುಂದುವರೆಯಲಿದೆ. ಕರಾವಳಿ ಮತ್ತು ಉತ್ತರ ಒಳನಾಡು ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ Read more…

ಬಯಲಾಯ್ತು ಸ್ಪೋಟದ ಅಸಲಿಯತ್ತು: ಕಾರಣವಾಯ್ತಾ ರೀಲ್ ಪಟಾಕಿ ಡ್ರಮ್…?

ಬೆಂಗಳೂರಿನ ನ್ಯೂ ತರಗುಪೇಟೆ ಯಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಜ್ಞರು ಪರಿಶೀಲನೆ ನಡೆಸಿದ್ದು, ಸ್ಪೋಟಕ್ಕೆ ರೀಲ್ ಪಟಾಕಿಯೇ ಕಾರಣ ಎಂದು ಹೇಳಲಾಗಿದೆ. ರೀಲ್ ಪಟಾಕಿಯ ದೊಡ್ಡ ಡ್ರಮ್ ನೆಲಕ್ಕೆ Read more…

ಶಾಲೆಯನ್ನೇ ಮಸಾಜ್ ಪಾರ್ಲರ್ ಮಾಡಿಕೊಂಡ ಶಿಕ್ಷಕ, ಮಗನ ಶಾಲೆಗೆ ಬಿಡಲು ಬಂದ ಮಹಿಳೆಯಿಂದಲೇ ಮಸಾಜ್

ಬೆಂಗಳೂರು: ಆಘಾತಕಾರಿ ಘಟನೆಯಲ್ಲಿ ಮಗನನ್ನು ಶಾಲೆಗೆ ಬಿಡಲು ಬಂದಿದ್ದ ತಾಯಿಯಿಂದಲೇ ಮುಖ್ಯಶಿಕ್ಷಕ ಮಸಾಜ್ ಮಾಡಿಸಿಕೊಂಡ ಆರೋಪ ಕೇಳಿ ಬಂದಿದ್ದು, ಆತನನ್ನು ಸೇವೆಯಿಂದ ಸಸ್ಪೆಂಡ್ ಮಾಡಲಾಗಿದೆ. ಕೋದಂಡರಾಮಪುರದ ಬಿಬಿಎಂಪಿ ಪ್ರೌಢಶಾಲೆಯ Read more…

ಮೆಟ್ರೋ 2ನೇ ಹಂತದ ಕಾಮಗಾರಿ: ಸುರಂಗ ಕೊರೆದು ಹೊರಬಂದ ‘ಊರ್ಜಾ’

ನಮ್ಮ ಮೆಟ್ರೋ ಎರಡನೇ ಹಂತದ ಕಾಮಗಾರಿ ಚುರುಕು ಪಡೆದಿದ್ದು ಕಂಟೋನ್ಮೆಂಟ್​ ಶಿವಾಜಿ ನಗರ ಮಧ್ಯೆ ಸುರಂಗ ಮಾರ್ಗ ನಿರ್ಮಾಣ ಮಾಡುತ್ತಿರುವ ಊರ್ಜಾ ತನ್ನ ಕಾಮಗಾರಿ ಪೂರ್ಣಗೊಳಿಸಿದೆ. ಊರ್ಜಾ ಬ್ರೇಕ್​​ Read more…

ಅಪಾರ್ಟ್ ಮೆಂಟ್ ಭೀಕರ ಬೆಂಕಿ ದುರಂತ: ಜನರ ಕಣ್ಣೆದುರಲ್ಲೇ ಸುಟ್ಟು ಕರಕಲಾದ ಮಹಿಳೆ –ಇಬ್ಬರ ಸಾವು

ಬೆಂಗಳೂರಿನ ಚಿಕ್ಕದೇವನಹಳ್ಳಿಯಲ್ಲಿ ಆಶ್ರಿತ್ ಅಪಾರ್ಟ್ ಮೆಂಟ್ ನಲ್ಲಿ ಸಂಭವಿಸಿದ ಭಾರಿ ಬೆಂಕಿ ದುರಂತದಲ್ಲಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ. 59 ವರ್ಷದ ಭಾಗ್ಯರೇಖಾ ಹಾಗೂ ಅವರ ತಾಯಿ ಲಕ್ಷ್ಮಿದೇವಿ(82) ಮೃತಪಟ್ಟವರು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...