alex Certify
ಕನ್ನಡ ದುನಿಯಾ       Mobile App
       

Kannada Duniya

ಬ್ಯೂಟಿ ಪಾರ್ಲರ್ ನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ

ಬೆಂಗಳೂರು: ಬ್ಯೂಟಿ ಪಾರ್ಲರ್ ಗೆ ತೆರಳಿದ್ದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಕಾಮುಕನನ್ನು ಯಶವಂತಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸೌದಿ ಅರೇಬಿಯಾದ ವಿದ್ಯಾರ್ಥಿನಿ ಬೆಂಗಳೂರಿನ ಪ್ರತಿಷ್ಠಿತ ಇಂಜಿನಿಯರಿಂಗ್ Read more…

ಯುವತಿಯರ ಚಪ್ಪಲಿಯಲ್ಲಿ ಚಿನ್ನ ಸಾಗಿಸುತ್ತಿದ್ದ ಖದೀಮ ಅರೆಸ್ಟ್

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ನಿನ್ನೆ ರಾತ್ರಿ ಮುಂಬೈ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ. ದುಬೈನಿಂದ ಬೆಂಗಳೂರಿಗೆ ಇಂಡಿಗೋ ವಿಮಾನದಲ್ಲಿ ಆಗಮಿಸಿದ್ದ ವ್ಯಕ್ತಿ, ಅಕ್ರಮವಾಗಿ Read more…

ಮಹಿಳೆಗೆ ಬಲವಂತವಾಗಿ ಮದ್ಯ ಕುಡಿಸಿ ಸ್ನೇಹಿತನಿಂದಲೇ ಬಲಾತ್ಕಾರ

ಬೆಂಗಳೂರು: ಪಾರ್ಟಿಗೆ ಬರುವಂತೆ ಮಹಿಳೆಗೆ ಆಹ್ವಾನಿಸಿ, ಬಲವಂತವಾಗಿ ಮದ್ಯ ಕುಡಿಸಿ ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದೆ. ಭುವನೇಶ್ವರದಿಂದ ಚಿಕಿತ್ಸೆಗಾಗಿ ಬೆಂಗಳೂರಿಗೆ ಬಂದಿದ್ದ ಮಹಿಳೆ ಮೇಲೆ ಅತ್ಯಾಚಾರ ನಡೆದಿದ್ದು, Read more…

ಅರೆಬೆತ್ತಲಾಗಿ ಕಾರಿನ ಮೇಲೆ ಸವಾರಿ

ಬೆಂಗಳೂರು: ರಾಜಧಾನಿಯಲ್ಲಿ ಪುಂಡರ ಹಾವಳಿ ಮಿತಿ ಮೀರಿದ್ದು, ಅರೆನಗ್ನರಾಗಿ ಕಾರಿನ ಮೇಲೆ ಸವಾರಿ ಮಾಡಿದ ಘಟನೆ ನಡೆದಿದೆ. ಯಶವತಂಪುರ ಬಳಿ ಮದ್ಯಸೇವನೆ ಮಾಡಿ ಇಂಡಿಕಾ ಕಾರಿನಲ್ಲಿ ಆಗಮಿಸಿದ್ದ ಮೂವರು Read more…

35 ಅಡಿ ಎತ್ತರದ ಫ್ಲೈ ಓವರ್ ನಿಂದ ಬಿದ್ದು ಟೆಕ್ಕಿ ಸಾವು

ಬೆಂಗಳೂರು: ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲಿನಿಂದ ಬಿದ್ದು, ಟೆಕ್ಕಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಶಿಕುಮಾರ್ ರೆಡ್ಡಿ ಮೃತಪಟ್ಟವರೆಂದು ಗುರುತಿಸಲಾಗಿದೆ. ಬೈಕ್ ನಲ್ಲಿ ಫ್ಲೈ ಓವರ್ ಮೇಲೆ ಸಾಗುತ್ತಿದ್ದ Read more…

ಮಹಿಳೆಯರ ಮುಂದೆ ಜಿಪ್ ಬಿಚ್ಚಿದ ಕಾಮುಕ

ಬೆಂಗಳೂರು: ರಾಜಧಾನಿಯಲ್ಲಿ ಮತ್ತೊಬ್ಬ ಸೈಕೋ ಕಾಣಿಸಿಕೊಂಡಿದ್ದಾನೆ. ಬೆಂಗಳೂರಿನ ಸುಬ್ರಹ್ಮಣ್ಯ ನಗರದಲ್ಲಿ ಕಾಮುಕನೊಬ್ಬ ಮಹಿಳೆಯರ ಎದುರಲ್ಲೇ ಪ್ಯಾಂಟ್ ಜಿಪ್ ತೆಗೆದು ಅನುಚಿತವಾಗಿ ವರ್ತಿಸಿದ್ದಾನೆ. ಸಂಗೊಳ್ಳಿರಾಯಣ್ಣ ಪಾರ್ಕ್ ಬಳಿ ಪ್ರತ್ಯಕ್ಷನಾಗಿದ್ದ ಕಾಮುಕ Read more…

ಕ್ಯಾಂಟರ್ ಡಿಕ್ಕಿಯಾಗಿ ಬೈಕ್ ಸವಾರರ ದುರ್ಮರಣ

ಬೆಂಗಳೂರು: ಕ್ಯಾಂಟರ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನೆಲಮಂಗಲ ಬಳಿ ನಡೆದಿದೆ. ಜಗದೀಶ್(30), ಸೀನಾನಾಯ್ಕ್(32) ಮೃತಪಟ್ಟವರೆಂದು ಗುರುತಿಸಲಾಗಿದೆ. ಬೆಂಗಳೂರು ಹೊರವಲಯದ ಡಾಬಸ್ ಪೇಟೆ ಪೊಲೀಸ್ ಠಾಣೆ Read more…

ಅನಂತ್ ಕುಮಾರ್ ಇದ್ದ ವಿಮಾನದಲ್ಲಿ ತಾಂತ್ರಿಕ ದೋಷ

ಬೆಂಗಳೂರು: ಕೇಂದ್ರ ಸಚಿವ ಅನಂತ್ ಕುಮಾರ್ ಸೇರಿದಂತೆ, ಹಲವಾರು ಪ್ರಯಾಣಿಕರು ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಕೆಲಕಾಲ ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ Read more…

ಕೌಟುಂಬಿಕ ಕಲಹದಿಂದ ದುಡುಕಿದ ಪತ್ನಿ

ಬೆಂಗಳೂರು: ಬೆಂಗಳೂರು ಜೆ.ಪಿ. ನಗರದ 3 ನೇ ಮುಖ್ಯರಸ್ತೆಯಲ್ಲಿ ಪತ್ನಿಯೇ, ಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ರಾಜು(32) ಹತ್ಯೆಯಾದ ವ್ಯಕ್ತಿ. ದಂಪತಿ ನಡುವೆ ಆರಂಭವಾದ ಜಗಳ Read more…

ಪತಿ ಸಾವಿನ ಸುದ್ದಿ ಕೇಳಿ ಕುಸಿದು ಬಿದ್ದ ಶಶಿಕಲಾ

ಬೆಂಗಳೂರು: ಚೆನ್ನೈ ಆಸ್ಪತ್ರೆಯಲ್ಲಿ ಪತಿ ನಟರಾಜನ್ ಮಾರುತಪ್ಪ(74) ಅವರು ನಿಧನರಾಗಿರುವ ಸುದ್ದಿ ತಿಳಿದ ವಿ.ಕೆ. ಶಶಿಕಲಾ ಕುಸಿದು ಬಿದ್ದಿದ್ದಾರೆ. ಅನಾರೋಗ್ಯದ ಕಾರಣ ನಟರಾಜನ್ ಅವರನ್ನು ಆಸ್ಪತ್ರೆಗೆ ಸೇರಿಸಿದಾಗಲೇ ಪರಪ್ಪನ Read more…

ಮದುವೆಯಾಗುವುದಾಗಿ ಲಾಡ್ಜ್ ಗೆ ಕರೆದೊಯ್ದು ನೀಚ ಕೃತ್ಯ

ಬೆಂಗಳೂರು: ಮದುವೆಯ ಹೆಸರಲ್ಲಿ ಯುವತಿಯನ್ನು ವಂಚಿಸಿ, ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು, ಬೆಂಗಳೂರು ಜೆ.ಪಿ. ನಗರ ಠಾಣೆಗೆ ದೂರು ನೀಡಲಾಗಿದೆ. ಯುವತಿಗೆ ಪರಿಚಿತನಾಗಿದ್ದ ಗಿರಿನಗರದ ಪವನ್ ರಾವ್ ಎಂಬಾತ Read more…

ಅಟ್ಟಾಡಿಸಿ ಪೊಲೀಸರ ಮೇಲೆಯೇ ಹಲ್ಲೆ ಮಾಡಿದ ಜೂಜುಕೋರರು

ಬೆಂಗಳೂರು: ಬೆಂಗಳೂರಿನಲ್ಲಿ ಜೂಜುಕೋರರು ಅಟ್ಟಹಾಸ ಮೆರೆದಿದ್ದಾರೆ. ಜೂಜು ಅಡ್ಡೆಯ ಮೇಲೆ ದಾಳಿ ಮಾಡಿದ ಇಬ್ಬರು ಪೊಲೀಸರನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ ನಡೆಸಿದ್ದಾರೆ. ಬೆಂಗಳೂರು ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ Read more…

ಬೆಂಗಳೂರಲ್ಲಿ ಧೋನಿ ನೋಡಲು ಮುಗಿಬಿದ್ದ ಫ್ಯಾನ್ಸ್

ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್. ಧೋನಿ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರು ಇಂದಿರಾ ನಗರದಲ್ಲಿ ತಮ್ಮದೇ ಹೆಸರಿನ ಸ್ಟೋರ್ ಉದ್ಘಾಟನೆ ನೆರವೇರಿಸಿದ್ದಾರೆ. ‘ಸೆವೆನ್ ಬೈ ಎಂ.ಎಸ್. ಧೋನಿ’ Read more…

ಬಸ್ ನಲ್ಲೇ ಜಿಪ್ ತೆಗೆದ ಕಾಮುಕನಿಂದ ಅನುಚಿತ ವರ್ತನೆ

ಬೆಂಗಳೂರು: ಪ್ರಯಾಣದ ಸಂದರ್ಭದಲ್ಲಿ ಮಹಿಳೆಯರೊಂದಿಗೆ ಕಾಮುಕರು ಅನುಚಿತವಾಗಿ ವರ್ತಿಸಿದ ಅನೇಕ ಘಟನೆ ನಡೆದಿವೆ. ಅಂತಹ ಮತ್ತೊಂದು ಘಟನೆಯ ವರದಿ ಇಲ್ಲಿದೆ ನೋಡಿ. ಬೆಂಗಳೂರಿನಲ್ಲಿ ಬಿ.ಎಂ.ಟಿ.ಸಿ. ಬಸ್ ನಲ್ಲಿ ಯುವತಿಯ Read more…

ವೈದ್ಯಕೀಯ ಸಂಸ್ಥೆ ಮಾಲೀಕನಿಂದ ಲೈಂಗಿಕ ದೌರ್ಜನ್ಯ

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ವೈದ್ಯಕೀಯ ಸಂಸ್ಥೆಯ ಮಾಲೀಕನ ವಿರುದ್ಧ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಸಂಸ್ಥೆಯ ಮಾಲೀಕ ತನ್ನದೇ ಸಂಸ್ಥೆಯಲ್ಲಿ 4 ವರ್ಷಗಳಿಂದ ಕೆಲಸ ಮಾಡುತ್ತಿದ್ದ Read more…

ಬೆಂಗಳೂರಿನಲ್ಲಿ ಭಾರಿ ಮಳೆಯ ಅವಾಂತರ, ಸವಾರರ ಪರದಾಟ

ಬೆಂಗಳೂರು: ಅರಬ್ಬೀಸಮುದ್ರದಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ಹಲವೆಡೆ ಭಾರೀ ಮಳೆಯಾಗ್ತಿದೆ. ಅಂತೆಯೇ ಬೆಂಗಳೂರಿನಲ್ಲಿ ರಾತ್ರಿ ಸುರಿದ ಭಾರೀ ಮಳೆ ಅವಾಂತರ ಸೃಷ್ಠಿಸಿದೆ. ರಾತ್ರಿ ಸಿಟಿ ಮಾರ್ಕೇಟ್ ಬಳಿ ಮೈಸೂರು Read more…

ಬಾಲಕನ ಜೀವಕ್ಕೆ ಎರವಾಯ್ತು ಸಾಫ್ಟ್ ವೇರ್ ಕಂಪನಿ ಗೇಟ್

ಬೆಂಗಳೂರು: ಸಾಫ್ಟ್ ವೇರ್ ಕಂಪನಿ ಗೇಟ್ ಬಿದ್ದು, ಬಾಲಕನೊಬ್ಬ ಮೃತಪಟ್ಟ ಘಟನೆ ಬೆಂಗಳೂರು ಜಯನಗರದ 3 ನೇ ಬ್ಲಾಕ್ ನಲ್ಲಿ ನಡೆದಿದೆ. 12 ವರ್ಷದ ಮಂಜುನಾಥ್ ಮೃತಪಟ್ಟ ಬಾಲಕ. Read more…

ಪತ್ನಿ ಮೇಲೆಯೇ ನೀಚ ಕೃತ್ಯವೆಸಗಿದ ಕಿರಾತಕ

ಬೆಂಗಳೂರು: ಅನೈತಿಕ ಸಂಬಂಧ ಪ್ರಶ್ನಿಸಿದ ಪತ್ನಿ ಮೇಲೆಯೇ ವ್ಯಕ್ತಿಯೊಬ್ಬ ಬಲವಂತವಾಗಿ ಲೈಂಗಿಕ ದೌರ್ಜನ್ಯವೆಸಗಿದ್ದು, ನೊಂದ ಮಹಿಳೆ ಬಸವೇಶ್ವರ ನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. 2009 ರಲ್ಲಿ ಮದುವೆಯಾಗಿರುವ Read more…

ಪ್ರಿಯತಮೆಯ ಬೆತ್ತಲೆ ವಿಡಿಯೋ ತೆಗೆದು ಬ್ಲಾಕ್ ಮೇಲ್

ಬೆಂಗಳೂರು: ಇಂತಹ ಪ್ರೇಮಿಗಳು ಇರ್ತಾರೆ ನೋಡಿ. ಕಿರಾತಕನೊಬ್ಬ ಪ್ರಿಯತಮೆಯ ಬೆತ್ತಲೆ ವಿಡಿಯೋ ಬಹಿರಂಗಪಡಿಸುವುದಾಗಿ ಬೆದರಿಸಿದ್ದಾನೆ. ಹಣ ಕೊಡದಿದ್ದರೆ ಬೆತ್ತಲೆ ಫೋಟೋ, ವಿಡಿಯೋಗಳನ್ನು ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ Read more…

ಕೆಲಸ ಕೊಡಿಸುವುದಾಗಿ ನಿರಂತರ ಲೈಂಗಿಕ ದೌರ್ಜನ್ಯ

ಬೆಂಗಳೂರು: ಕೆಲಸ ಕೊಡಿಸುವುದಾಗಿ ನಾಗಾಲ್ಯಾಂಡ್ ಯುವತಿಯನ್ನು ಕರೆತಂದು ವಂಚಿಸಿದ ವ್ಯಕ್ತಿಯೊಬ್ಬ, ಒಂದೂವರೆ ವರ್ಷದಿಂದ ಲೈಂಗಿಕ ದೌರ್ಜನ್ಯ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿದೆ. ವಾಹೆಂಗ್ ಬಾಮ್ ಲಲಿತ್ ಎಂಬಾತನೇ ಲೈಂಗಿಕ Read more…

ಕರ್ನಾಟಕದ ಹಿರಿಮೆಗೆ ಮತ್ತೊಂದು ಗರಿ

ಇಂದು ಬಹುತೇಕ ಎಲ್ಲರ ಕೈಲೂ ಸ್ಮಾರ್ಟ್ ಫೋನ್ ಗಳಿವೆ. ಜೊತೆಗೆ ಬಹಳಷ್ಟು ಮಂದಿ ಕಂಪ್ಯೂಟರ್ ಬಳಸುತ್ತಿದ್ದಾರೆ. ಟೆಲಿಕಾಂ ಕ್ಷೇತ್ರಕ್ಕೆ ಜಿಯೋ ಪ್ರವೇಶವಾಗುತ್ತಿದ್ದಂತೆಯೇ ಇತರೆ ಕಂಪನಿಗಳೂ ಇದಕ್ಕೆ ಸ್ಪರ್ಧೆ ನೀಡಲು Read more…

ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಮಹಿಳೆಯ ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಒಂಟಿ ಮಹಿಳೆಯ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಚಾಮರಾಜಪೇಟೆಯಲ್ಲಿ ವಾಸವಾಗಿದ್ದ ವಿಜಯಾ ಕೊಲೆಯಾದವರು. ಮಂಗಳೂರು ಮೂಲದ ವಿಜಯಾ 4 -5 ವರ್ಷಗಳಿಂದ ಚಾಮರಾಜಪೇಟೆಯಲ್ಲಿ ವಾಸವಾಗಿದ್ದು, Read more…

ಮತ್ತೆ ಮಾನವೀಯತೆ ಮರೆತಿದ್ದಾರೆ ಜನ

ಬೆಂಗಳೂರು: ಅಪಘಾತದಲ್ಲಿ ಗಾಯಗೊಂಡು ರಸ್ತೆಯಲ್ಲಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದವರನ್ನು ಆಸ್ಪತ್ರೆಗೆ ಸೇರಿಸದೇ ಅನೇಕ ಬಾರಿ ಜನ ಮಾನವೀಯತೆ ಮರೆತವರಂತೆ ವರ್ತಿಸಿದ್ದಾರೆ. ಹೀಗೆ ಮಾಡದೇ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲು ನೆರವಾಗಿ Read more…

ಸರ ಕದಿಯಲು ಬಂದವರಿಂದ ಹೇಯಕೃತ್ಯ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಸರಗಳ್ಳರ ಅಟ್ಟಹಾಸ ಮುಂದುವರೆದಿದೆ. ವಿದ್ಯಾರ್ಥಿಯೊಬ್ಬನ ಚಿನ್ನದ ಸರ ದೋಚಲು ಬಂದಿದ್ದ ದುಷ್ಕರ್ಮಿಗಳು ಪ್ರತಿರೋಧ ತೋರಿದ್ದಕ್ಕೆ ಕಿವಿಗೆ ಚಾಕುವಿನಿಂದ ಇರಿದಿದ್ದಾರೆ. ಬೆಂಗಳೂರು ಗೋವಿಂದರಾಜನಗರದಲ್ಲಿ ನಿಖಿಲ್ ಎಂಬ Read more…

ಪ್ರೀತಿಸುವಂತೆ ವಿವಾಹಿತೆ ಹಿಂದೆ ಬಿದ್ದವನಿಂದ ಇಂತ ಕೃತ್ಯ

ಬೆಂಗಳೂರು: ವಿವಾಹಿತೆಯನ್ನು ಪ್ರೀತಿಸುವಂತೆ ದುಂಬಾಲು ಬಿದ್ದ ವ್ಯಕ್ತಿಯೊಬ್ಬ ಆಕೆ ಒಪ್ಪದಿದ್ದಾಗ, ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿದ್ದಾನೆ. ಬೆಂಗಳೂರು ಕೆ.ಜಿ. ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪಾಂಡವಪುರದ Read more…

ಪತಿರಾಯನ ಅಸಲಿ ವಿಷಯ ಗೊತ್ತಾಗಿ ಪತ್ನಿಗೆ ಶಾಕ್

ಬೆಂಗಳೂರು: ಪತ್ನಿಗೇ ತಿಳಿಯದಂತೆ ಆಕೆಗೆ ಡೈವೋರ್ಸ್ ಕೊಟ್ಟ ಭೂಪನೊಬ್ಬ, 2 ನೇ ಮದುವೆಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಿ.ಎಸ್.ಎನ್.ಎಲ್.ನಲ್ಲಿ ಉದ್ಯೋಗದಲ್ಲಿರುವ ವ್ಯಕ್ತಿ ಸಂಜಯ್ ನಗರದಲ್ಲಿ ವಾಸವಾಗಿದ್ದಾನೆ. 20 ವರ್ಷಗಳ Read more…

ಅಪ್ರಾಪ್ತೆಗೆ ದೈಹಿಕ ಹಿಂಸೆ ನೀಡಿದ್ರಾ ಕಾರ್ಪೊರೇಟರ್…?

ಬೆಂಗಳೂರು: ಮನೆಯಲ್ಲಿ ಕೆಲಸಕ್ಕಿದ್ದ ಅಪ್ರಾಪ್ತೆಗೆ ಮರಿಯಪ್ಪನ ಪಾಳ್ಯ ವಾರ್ಡ್ ಕಾರ್ಪೊರೇಟರ್ ಮಹದೇವ್ ಹಾಗೂ ಅವರ ಪತ್ನಿ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಮನೆಯಲ್ಲಿಟ್ಟಿದ್ದ 5000 ರೂ. Read more…

ಹೈಕೋರ್ಟ್ ವಕೀಲರಿಗೆ ಜೀವ ಬೆದರಿಕೆ

ಬೆಂಗಳೂರು: ಹೈಕೋರ್ಟ್ ಹಿರಿಯ ವಕೀಲರೊಬ್ಬರಿಗೆ ಅಪರಿಚಿತ ವ್ಯಕ್ತಿ ಜೀವ ಬೆದರಿಕೆ ಹಾಕಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ. ವಕೀಲ ಮೊಹಮ್ಮದ್ ಅತೇರ್(65) ಅವರಿಗೆ ಮಾರ್ಚ್ 4 ರಂದು Read more…

ಸಾವು ತಂದ ಜಾಲಿರೈಡ್, ಇಬ್ಬರು ಬಲಿ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲ್ಲೂಕಿನ ತಿರುಮಗೊಂಡನಹಳ್ಳಿ ಕ್ರಾಸ್ ನಲ್ಲಿ ಜಾಲಿರೈಡ್ ನಿಂದಾಗಿ ಇಬ್ಬರು ಸಾವು ಕಂಡಿದ್ದಾರೆ. ಹೊಸೂರು ರಸ್ತೆಯಲ್ಲಿ ರೇಸಿಂಗ್ ಬೈಕ್ ಡಿಕ್ಕಿಯಾಗಿ ಪಾದಚಾರಿ ಹಾಗೂ Read more…

ಮಣ್ಣಿನ ದಿಬ್ಬ ಕುಸಿದು ಇಬ್ಬರ ದುರ್ಮರಣ

ಬೆಂಗಳೂರು: ಕಾಮಗಾರಿ ಸ್ಥಳದಲ್ಲಿ ಮಣ್ಣಿನ ದಿಬ್ಬ ಕುಸಿದು ಇಬ್ಬರು ಮೃತಪಟ್ಟ ಘಟನೆ ಬೆಂಗಳೂರು ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಇಟ್ಟಿಗೆಹಳ್ಳಿಯಲ್ಲಿ ನಡೆದಿದೆ., ಉತ್ತರ ಭಾರತ ಮೂಲದ ಕಾರ್ಮಿಕರಾದ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...